alex Certify Health | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಯಾದ ವಿಟಮಿನ್ ಸಿ ಸೇವನೆ ಬೇಡ

ಅನೇಕರಿಗೆ ವಿಟಮಿನ್ ಸಿ ಬಗ್ಗೆ ತಿಳಿದಿಲ್ಲ. ಕೊರೊನಾ ಸಂದರ್ಭದಲ್ಲಿ ವಿಟಮಿನ್ ಸಿ ಸೇವನೆ ಮಹತ್ವವನ್ನು ಜನರು ಅರಿಯುತ್ತಿದ್ದಾರೆ. ವಿಟಮಿನ್ ಸಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಕ್ಯಾನ್ಸರ್ ಮತ್ತು Read more…

ಒತ್ತಡದಿಂದ ದೂರ ಇರಲು ಬಯಸಿದ್ರೆ ಅನುಸರಿಸಿ ಈ ಟಿಪ್ಸ್

ಕೆಲಸಕ್ಕೆ ಹೋಗುವ ಜನರಿಗೆ ಒತ್ತಡ ತಪ್ಪಿದ್ದಲ್ಲ. ಕೆಲಸದ ಒತ್ತಡದಲ್ಲಿ ನಮ್ಮನ್ನು ನಾವು ಮರೆಯುತ್ತೇವೆ. ಇದ್ರಿಂದ ಅನೇಕ ಸಮಸ್ಯೆ ಎದುರಾಗುತ್ತದೆ. ಖಿನ್ನತೆ ಕಾಡಲು ಶುರುವಾಗುತ್ತದೆ. ವೈದ್ಯರ ಭೇಟಿ, ಮಾತ್ರೆ ಸೇವನೆ Read more…

ಈ ತರಕಾರಿಗಳನ್ನು ಹಸಿಯಾಗಿ ತಿಂದರೆ ಕಾಡುತ್ತೆ ಸಮಸ್ಯೆ..…!

ನಿಯಮಿತವಾಗಿ ತರಕಾರಿ ತಿನ್ನುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆಗೆ, ಮಧ್ಯಾಹ್ನದ ಊಟದೊಂದಿಗೆ ಅನೇಕರು ಹಸಿ ತರಕಾರಿಗಳನ್ನು ತಿನ್ನುತ್ತಾರೆ. ಸಲಾಡ್‌ ಸೇವಿಸಲು ಇಷ್ಟಪಡುತ್ತಾರೆ. ಆದರೆ ಕೆಲವೊಂದು ತರಕಾರಿಗಳನ್ನು ಅಪ್ಪಿತಪ್ಪಿಯೂ Read more…

ದಿನಕ್ಕೆ ಎಷ್ಟು ಚಮಚ ಸಕ್ಕರೆ ಸೇವಿಸಬೇಕು……? ಇದಕ್ಕಿಂತ ಹೆಚ್ಚು ತಿಂದರೆ ಏನಾಗುತ್ತೆ ಗೊತ್ತಾ……?

  ಸಕ್ಕರೆ ಆರೋಗ್ಯಕ್ಕೆ ಹಾನಿಕರ ಅನ್ನೋದು ನಮಗೆಲ್ಲಾ ತಿಳಿದಿದೆ. ಆದರೆ ಪ್ರತಿಯೊಬ್ಬರಿಗೂ ಸಿಹಿ ತಿನ್ನಬೇಕೆಂಬ ಬಯಕೆ ಸಹಜ. ಒಬ್ಬ ವ್ಯಕ್ತಿಯು ಪ್ರತಿದಿನ ಎಷ್ಟು ಸಕ್ಕರೆ ಸೇವಿಸಬೇಕು ಎಂಬುದು ಬಹಳ Read more…

ಪ್ರತಿದಿನ ಕುಡಿಯಿರಿ ಶುಂಠಿ ಕಷಾಯ, ದಂಗಾಗಿಸುತ್ತೆ ಇದರ ಆರೋಗ್ಯಕಾರಿ ಅಂಶಗಳು…!

ಫಿಟ್ ಆಗಿರಬೇಕು ಅಂದ್ರೆ ಆಹಾರ ಪದ್ಧತಿಯನ್ನು ಸುಧಾರಿಸುವುದು ಬಹಳ ಮುಖ್ಯ.‌ ಜೀವನಶೈಲಿ ಸರಿಯಾಗಿಲ್ಲದಿದ್ದರೆ ದೇಹವು ದುರ್ಬಲವಾಗುತ್ತದೆ. ಅನೇಕ ಕಾಯಿಲೆಗಳು ನಮ್ಮನ್ನು ಆವರಿಸಿಕೊಳ್ಳುತ್ತವೆ. ನಮ್ಮ ದಿನನಿತ್ಯದ ಅಭ್ಯಾಸಗಳಲ್ಲಿ ಶುಂಠಿ ಕಷಾಯವನ್ನು Read more…

ʼತರಕಾರಿʼ ಸೇವನೆ ಕಡಿಮೆ ಮಾಡಿದ್ರೆ ದೇಹ ನೀಡುತ್ತೆ ಈ ಸಂಕೇತ

ಬಾಯಿ ರುಚಿ ಬಯಸುತ್ತದೆ. ದೇಹಕ್ಕೆ ಇದು ಒಳ್ಳೆಯದಲ್ಲ ಎಂಬುದು ಗೊತ್ತಿದ್ದರೂ ಜನರು ರುಚಿ ಆಹಾರ ಸೇವನೆಗೆ ಮಹತ್ವ ನೀಡ್ತಾರೆ. ಇದೇ ಕಾರಣಕ್ಕೆ ಫಾಸ್ಟ್ ಫುಡ್ ಗಳಿಗೆ ಬೇಡಿಕೆ ಹೆಚ್ಚಾಗುತ್ತಲೇ Read more…

ಬೆಳ್ಳುಳ್ಳಿ ತಿನ್ನುವುದರಿಂದ ಇದೆ ಈ ‘ಆರೋಗ್ಯ’ ಪ್ರಯೋಜನ

ಬೆಳ್ಳುಳ್ಳಿ ವಾಸನೆ ಎಂದು ಮೂಗು ಮುರಿಯುತ್ತಾರೆ ಕೆಲವರು. ಇನ್ನು ಕೆಲವರಿಗಂತೂ ಬೆಳ್ಳುಳ್ಳಿ ಕಂಡರಾಗದು. ಆದರೆ ಬೆಳ್ಳುಳ್ಳಿ ಆರೋಗ್ಯಕ್ಕೆ ಸಾಕಷ್ಟು ಒಳ್ಳೆಯದು ಎಂದು ಅನೇಕರಿಗೆ ಗೊತ್ತಿಲ್ಲ. ಅಡುಗೆಯಲ್ಲಿ ಬಳಸುವ ಬೆಳ್ಳುಳ್ಳಿ Read more…

ಸೂರ್ಯಾಸ್ತಕ್ಕಿಂತ ಮುನ್ನ ಯಾಕೆ ಮಾಡಬೇಕು ‘ಭೋಜನ’……?

ಆಯುರ್ವೇದದ ಪ್ರಕಾರ ಸೂರ್ಯಾಸ್ತದ ಮೊದಲು ಆಹಾರ ಸೇವನೆ ಮಾಡಬೇಕು. ಜೈನ ಧರ್ಮದಲ್ಲಿಯೂ ಇದಕ್ಕೆ ಮಹತ್ವದ ಸ್ಥಾನವಿದೆ. ಸೂರ್ಯಾಸ್ತಕ್ಕಿಂತ ಮೊದಲು ಭೋಜನ ಮಾಡುವ ಪದ್ಧತಿ ಹಿಂದಿನಿಂದಲೇ ನಡೆದುಕೊಂಡು ಬಂದಿದೆ. ಕರೆಂಟ್ Read more…

ಈ ಸಮಸ್ಯೆಗಳಿಗೆ ಮದ್ದು ‘ಕರ್ಪೂರ’

ಕರ್ಪೂರವನ್ನು ಪೂಜೆಗೆ ಮಾತ್ರ ಬಳಸುವುದಿಲ್ಲ. ಕರ್ಪೂರದಿಂದ ಅನೇಕ ಲಾಭಗಳಿವೆ. ಕರ್ಪೂರ ನಿಮ್ಮ ಯಶಸ್ಸಿನ ಮಂತ್ರವಾಗಬಲ್ಲದು. ಕರ್ಪೂರದ ಸುವಾಸನೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಒತ್ತಡದಲ್ಲಿರುವ ವ್ಯಕ್ತಿ ಕರ್ಪೂರದ ಹೊಗೆ ಪಡೆಯುತ್ತಿದ್ದಂತೆ Read more…

ʼಕಿಡ್ನಿʼ ವೈಫಲ್ಯಕ್ಕೂ ಮೊದಲು ದೇಹದಲ್ಲಿ ಕಾಣಿಸಿಕೊಳ್ಳುತ್ತೆ ಈ ಲಕ್ಷಣ.…!

ಮೂತ್ರಪಿಂಡ ಅಥವಾ ಕಿಡ್ನಿ ನಮ್ಮ ದೇಹದ ಪ್ರಮುಖ ಅಂಗ. ಇದು ಇಡೀ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಅನೇಕ ಬಾರಿ ಜನರು ಮೂತ್ರಪಿಂಡ ವೈಫಲ್ಯವನ್ನು ಎದುರಿಸುತ್ತಾರೆ. ತಪ್ಪು Read more…

ʼಗರ್ಭಧಾರಣೆʼ ಸಮಯದಲ್ಲಿ ಮಗುವಿನ ಬೆಳವಣಿಗೆಗೆ ಸಹಕಾರಿಯಾಗುತ್ತೆ ಈ ಆಹಾರ

ಗರ್ಭಧಾರಣೆಯ ಆರಂಭಿಕ ದಿನಗಳಲ್ಲಿ ಸೀಫುಡ್‌ ಸೇವನೆ ಹುಟ್ಟುವ ಮಗುವಿನ ಮೆದುಳಿನ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು  ಅಧ್ಯಯನದ ವರದಿ ತಿಳಿಸಿದೆ. ಮಕ್ಕಳ ನರ ರಚನೆ ಹಾಗೂ ಮಿದುಳಿನ ಬೆಳವಣಿಗೆಗಳು ಗರ್ಭಾವಸ್ಥೆಯಲ್ಲಿ Read more…

ಪ್ರತಿದಿನ 14 ಗಂಟೆ ಕೆಲಸ ಮಾಡಿದ್ರೂ ಫ್ರೆಶ್‌ ಆಗಿ ಕಾಣ್ತಾರೆ ಈ ಉದ್ಯಮಿ, ಇಲ್ಲಿದೆ ಇವರ ಫಿಟ್ನೆಸ್‌ ರಹಸ್ಯ….!

ಸ್ಯಾಮ್‌ ಆಲ್ಟಮನ್‌ ಯಶಸ್ವಿ ಉದ್ಯಮಿಗಳಲ್ಲೊಬ್ಬರು. ಸ್ಯಾಮ್‌ಗೆ ಈಗ 38ರ ಹರೆಯ. AI ಸ್ಟಾರ್ಟ್ಅಪ್ OpenAI ನ CEO ಆಗಿರೋ ಸ್ಯಾಮ್‌ ಸಿಕ್ಕಾಪಟ್ಟೆ ಫಿಟ್‌ ಆಗಿದ್ದಾರೆ. ದಿನಕ್ಕೆ 12-14 ಗಂಟೆಗಳ Read more…

ಹೃದ್ರೋಗಿಗಳೇ…. ತಪ್ಪಿಸಲೇಬೇಡಿ ಬೆಳಗಿನ ವಾಕಿಂಗ್…..!

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾದವರು ಬೆಳಿಗ್ಗೆ ಕನಿಷ್ಠ ಅರ್ಧ ಗಂಟೆ ಕಾಲ ನಿಧಾನವಾಗಿ ನಡೆಯುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ಅಧ್ಯಯನಗಳು ದೃಢಪಡಿಸಿವೆ. ಅದರಲ್ಲೂ ಬೈಪಾಸ್ ಶಸ್ತ್ರಚಿಕಿತ್ಸೆಗೆ Read more…

ಮಗುವಿಗೆ ಮಸಾಜ್ ಮಾಡಲು ಯಾವ ಎಣ್ಣೆ ಬೆಸ್ಟ್‌ ಗೊತ್ತಾ ? ಇಲ್ಲಿದೆ ಉಪಯುಕ್ತ ‌ʼಟಿಪ್ಸ್ʼ

ನವಜಾತ ಶಿಶುಗಳಿಗೆ ದಿನಕ್ಕೆ ಎರಡು ಬಾರಿಯಾದರೂ ಎಣ್ಣೆ ಹಚ್ಚಿ ಮಸಾಜ್ ಮಾಡಲೇಬೇಕು. ಆರೋಗ್ಯಕರ ಮೂಳೆಗಳು ಮತ್ತು ಸ್ನಾಯುಗಳನ್ನು ಅಭಿವೃದ್ಧಿಪಡಿಸಲು ಉತ್ತಮ ಮಾರ್ಗವೆಂದರೆ ಮಕ್ಕಳಿಗೆ ದಿನಕ್ಕೆ 3-4 ಬಾರಿ ಮಸಾಜ್ Read more…

ಚಳಿಗಾಲದಲ್ಲಿ ಬಿಗಡಾಯಿಸ್ತಿದೆಯಾ ಅಸ್ತಮಾ ಸಮಸ್ಯೆ……?

ಚಳಿಗಾಲದಲ್ಲಿ ಅಸ್ತಮಾ ಸಮಸ್ಯೆ ಮಕ್ಕಳನ್ನು ಮಾತ್ರವಲ್ಲ ಮನೆಯ ಹಿರಿಯರನ್ನೂ ಕಂಗಾಲು ಮಾಡಿ ಬಿಡುತ್ತದೆ. ಇದರ ನಿವಾರಣೆಗೆ ಹತ್ತು ಹಲವು ಮನೆಮದ್ದುಗಳಿವೆ. ಇದರಿಂದ ಸಂಪೂರ್ಣ ಸಮಸ್ಯೆಯೇ ನಿವಾರಣೆಯಾಗದಿದ್ದರೂ ಅಸ್ತಮಾದ ಲಕ್ಷಣಗಳು Read more…

ಈ ವಿಧಾನದಿಂದ ಸುಲಭವಾಗಿ ಕರಗಿಸಬಹುದು ‘ಬೊಜ್ಜು’

ಸಾಮಾನ್ಯವಾಗಿ ಕೊಬ್ಬು ಶೇಖರವಾಗೋದು ಹೊಟ್ಟೆಯಲ್ಲೇ, ತೆಳ್ಳಗೆ, ಸಪಾಟಾಗಿದ್ದ ಹೊಟ್ಟೆ ಬರ್ತಾ ಬರ್ತಾ ಹಲಸಿನ ಹಣ್ಣಿನಂತೆ ದಪ್ಪಗಾಗುತ್ತೆ. ಯಾವ ಉಡುಪು ಧರಿಸಿದ್ರೂ ಹೊಟ್ಟೆಯೇ ಎದ್ದು ಕಾಣುತ್ತೆ. ಹೇಗಪ್ಪಾ ಈ ಬೊಜ್ಜು Read more…

ಹೂಕೋಸಿನಲ್ಲಿದೆ ಹೃದ್ರೋಗದ ಅಪಾಯ ಕಡಿಮೆ ಮಾಡುವ ಗುಣ

ಹೂಕೋಸು ಅಥವಾ ಕಾಲಿ ಫ್ಲವರ್ ನಲ್ಲಿ ಅತ್ಯಧಿಕ ಪ್ರೊಟೀನ್ ಗಳಿದ್ದು ಇತರ ತರಕಾರಿಗಳಿಗೆ ಹೋಲಿಸಿದರೆ ಇದರಲ್ಲಿ ಅತಿ ಹೆಚ್ಚು ಕಾರ್ಬೋಹೈಡ್ರೇಟ್ ಗಳಿವೆ. ಇದರ ಸೇವನೆಯಿಂದ ಹಲವು ಪ್ರಯೋಜನಗಳಿವೆ. ಫ್ಲವರ್ Read more…

ತುರಿಕೆ ಸಮಸ್ಯೆಗೆ ಇಲ್ಲಿದೆ ಮನೆಮದ್ದು

ವಿನಾಕಾರಣ ದೇಹದ ಅಲ್ಲಲ್ಲಿ ಕಾಣಿಸಿಕೊಳ್ಳುವ ತುರಿಕೆ ಸಮಸ್ಯೆ ದೇಹದ ತುಂಬೆಲ್ಲಾ ಹರಡಿ ಅಲ್ಲಲ್ಲಿ ದದ್ದುಗಳನ್ನು ಮೂಡಿಸುತ್ತವೆ. ಇದರ ನಿವಾರಣೆಗೆ ಈ ಮನೆ ಮದ್ದುಗಳನ್ನು ಮಾಡಿ ನೋಡಿ. ದೇಹದ ಯಾವ Read more…

ಎಚ್ಚರ: ಗರ್ಭಾಶಯದ ಕ್ಯಾನ್ಸರ್‌ಗೆ ಕಾರಣವಾಗಬಹುದು ಫ್ಯಾಷನ್‌ಗಾಗಿ ಮಾಡುವ ಈ ಕೆಲಸ…!

ಕೂದಲು ಅಂದವಾಗಿ, ದಟ್ಟವಾಗಿ, ಹೊಳೆಯುತ್ತಿರಬೇಕು ಅನ್ನೋದು ನಮ್ಮೆಲ್ಲರ ಆಸೆ. ಇದಕ್ಕಾಗಿ ಮಹಿಳೆಯರಂತೂ ಹೇರ್ ಕಲರಿಂಗ್, ಹೇರ್ ಸ್ಟ್ರೈಟನಿಂಗ್ ಮತ್ತು ಹೇರ್ ಸ್ಮೂತ್ ಮಾಡಿಸಿಕೊಳ್ತಾರೆ. ಇತ್ತೀಚಿನ ದಿನಗಳಲ್ಲಿ ಈ ಟ್ರೆಂಡ್‌ Read more…

ಎ‌ಚ್ಚರ: ಸಮಯಕ್ಕೆ ಸರಿಯಾಗಿ ಈ ಕೆಲಸ ಮಾಡದಿದ್ದರೆ ಆಗಬಹುದು ಹೃದಯಾಘಾತ…!

ಸಮಯಕ್ಕೆ ಸರಿಯಾಗಿ ಊಟ-ಉಪಹಾರ ಮಾಡುವವರು ಅಪರೂಪ. ಎಲ್ಲರೂ ಕೆಲಸದ ಒತ್ತಡದ ಜೊತೆಗೆ ಮತ್ತಿನ್ಯಾವುದೋ ಕಾರಣಗಳಿಂದ ಆಹಾರವನ್ನು ಸಮಯಕ್ಕೆ ಸರಿಯಾಗಿ ಸೇವಿಸುವುದಿಲ್ಲ. ಅನೇಕರು  ತಡರಾತ್ರಿಯಲ್ಲಿ ಊಟ ಮಾಡುವ ಅಭ್ಯಾಸವನ್ನು ಹೊಂದಿರುತ್ತಾರೆ. Read more…

ದೇಹದಲ್ಲಿ ರಕ್ತದ ಕೊರತೆಯಿದ್ದರೆ ಕಾಣಿಸಿಕೊಳ್ಳುತ್ತವೆ ಈ ಲಕ್ಷಣ !

‘ವಿಶ್ವ ಆರೋಗ್ಯ ಸಂಸ್ಥೆ’ (WHO) ಪ್ರಕಾರ ಹಿಮೋಗ್ಲೋಬಿನ್ ಕೊರತೆ ಅತ್ಯಂತ ಗಂಭೀರವಾದದ್ದು. ಇದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ. ಈ ಕಾಯಿಲೆಯಿಂದ ಬಳಲುತ್ತಿರುವವರು ಸರಿಯಾದ ಸಮಯಕ್ಕೆ Read more…

‘ಆರೋಗ್ಯ’ಕ್ಕೆ ಪ್ರತಿ ದಿನ ಕುಡಿಯಿರಿ ಈ ಜ್ಯೂಸ್

ಕಿತ್ತಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಕಿತ್ತಳೆ ಹಣ್ಣಿನ ಜ್ಯೂಸ್ ಆರೋಗ್ಯಕ್ಕೆ ಮತ್ತಷ್ಟು ಒಳ್ಳೆಯದು. ಪ್ರತಿ ದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. ಇದ್ರಲ್ಲಿ ವಿಟಮಿನ್-ಸಿ Read more…

ʼಹಾಲುʼ ಕುಡಿಯಲು ಬೋರ್ ಆಗಿದ್ದರೆ, ಇವನ್ನು ಸೇವಿಸಿ

ಕೆಲವರಿಗೆ ಹಾಲು ಕುಡಿಯುವುದು ಎಂದರೆ ಆಗುವುದಿಲ್ಲ. ಜೊತೆಗೆ ಮೊಸರು, ಬೆಣ್ಣೆ, ತುಪ್ಪ ಹಾಗೂ ಹಾಲಿನ ಉತ್ಪನ್ನಗಳನ್ನು ಸೇವಿಸಲು ಮೂಗು ಮುರಿಯುತ್ತಾರೆ. ಅಂಥವರಿಗಾಗಿಯೇ ಸಾಕಷ್ಟು ಬದಲಿ ಹಾಲುಗಳಿವೆ. ಹಾಲು ಬೇಡ Read more…

ಕೆಮ್ಮಿನ ಸಮಸ್ಯೆಯಿಂದ ಹೈರಾಣಾಗಿದ್ದೀರಾ….? ಈ ಮನೆ ಮದ್ದನ್ನು ಪ್ರಯತ್ನಿಸಿ ನೋಡಿ

ಒಮ್ಮೆ ಕೆಮ್ಮು ಶುರುವಾಯ್ತು ಅಂದರೆ ಸಾಕು. ಆ ಸಮಸ್ಯೆಯಿಂದ ಪಾರಾಗೋದು ಸ್ವಲ್ಪ ಕಷ್ಟವೇ. ಸಾಕಷ್ಟು ಔಷಧಿಗಳನ್ನ ಸೇವಿಸಿದ ಬಳಿಕವೂ ಕೆಮ್ಮು ವಾಸಿಯಾಗೋದೇ ಇಲ್ಲ. ಆದರೆ ನಿಮ್ಮ ಮನೆಯಲ್ಲೇ ಇರುವ Read more…

ಉರಿಮೂತ್ರಕ್ಕೆ ಇದುವೇ ಮನೆಮದ್ದು….!

ಮೂತ್ರ ವಿಸರ್ಜನೆ ವೇಳೆ ನೋವು ಅಥವಾ ಉರಿ ಕಾಣಿಸಿಕೊಳ್ಳುವುದು ನೀವೇ ಮಾಡುವ ಕೆಲವು ತಪ್ಪುಗಳಿಂದಾಗಿ, ಇದು ಯಾವುದು, ಇದನ್ನು ಹೇಗೆ ತಪ್ಪಿಸಬಹುದು ಎಂಬುದನ್ನು ತಿಳಿಯೋಣ ಬನ್ನಿ. ಸಾಕಷ್ಟು ನೀರು Read more…

ಕುಕ್ಕರ್‌ನಲ್ಲಿ ಬೇಯಿಸಿದ ದಾಲ್ ಆರೋಗ್ಯಕ್ಕೆ ಅಪಾಯಕಾರಿಯೇ…..? ಇಲ್ಲಿದೆ ಶಾಕಿಂಗ್‌ ಸತ್ಯ…!

ಅಕ್ಕಿ ಮತ್ತು ಬೇಳೆಗಳಿಗೆ ಭಾರತೀಯ ಆಹಾರ ಪದ್ಧತಿಯಲ್ಲಿ ಬಹಳ ಮಹತ್ವವಿದೆ. ಬೇಳೆ ಸಾರು ಅಥವಾ ದಾಲ್‌ ಇಲ್ಲದೇ ಭಾರತೀಯರ ಊಟವೇ ಅಪೂರ್ಣ. ಭಾರತದ ವಿವಿಧ ಸ್ಥಳಗಳಲ್ಲಿ ದಾಲ್ ಅನ್ನು Read more…

ನಮ್ಮ ಅಡುಗೆ ಮನೆಯಲ್ಲೇ ಇದೆ ಎಂಟಿಬಯೊಟಿಕ್ಸ್‌; ಇದು ಅನೇಕ ರೋಗಗಳಿಗೆ ಪರಿಣಾಮಕಾರಿ ಮದ್ದು….!

ದೇಶಾದ್ಯಂತ ಮತ್ತೆ ಕೊರೊನಾ ಆರ್ಭಟ ಶುರುವಾಗಿದೆ. ಕೋವಿಡ್‌ ಜೊತೆಗೆ ಇತರ ಸಾಂಕ್ರಾಮಿಕ ರೋಗಗಳು ಕೂಡ ಈ ಋತುವಿನಲ್ಲಿ ವೇಗವಾಗಿ ಹರಡುತ್ತವೆ. ಇವುಗಳಿಂದ ಪಾರಾಗಲು ಅನೇಕರು ಎಂಟಿಬಯೊಟಿಕ್ಸ್‌ ತೆಗೆದುಕೊಳ್ಳುತ್ತಾರೆ. ಆದರೆ Read more…

ಫಿಟ್ನೆಸ್ ಫ್ರೀಕ್‌ಗಳು ಕೂಡ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದೇಕೆ ? ಇಲ್ಲಿದೆ ತಜ್ಞರು ನೀಡಿರುವ ಕಾರಣ !

ಕೋವಿಡ್ ಸಾಂಕ್ರಾಮಿಕದ ನಂತರ ಹೆಚ್ಚಿನ ಜನರು ಹೃದ್ರೋಗದಿಂದ ಬಳಲುತ್ತಿದ್ದಾರೆ. ಹೃದಯಾಘಾತದ ಪ್ರಕರಣಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ. ಫಿಟ್ ಲುಕಿಂಗ್ ಸೆಲೆಬ್ರಿಟಿಗಳಿಂದ ಹಿಡಿದು ಸಣ್ಣ ಪುಟ್ಟ ಮಕ್ಕಳು ಕೂಡ ಹೃದಯಾಘಾತಕ್ಕೆ Read more…

ಸಕ್ಕರೆ ಜಾಸ್ತಿ ತಿನ್ನುತ್ತೀರಾ…? ಜೋಕೆ….!

ಸಕ್ಕರೆ, ಸಕ್ಕರೆ ಹಾಕಿದ ಸ್ವೀಟ್ ಯಾರಿಗಿಷ್ಟ ಇಲ್ಲ ಹೇಳಿ. ನಾವು ಪ್ರತಿನಿತ್ಯ ಬೆಳಗಿನ ಚಹಾ, ಕಾಫಿಯಿಂದ ರಾತ್ರಿ ಕುಡಿಯುವ ಹಾಲಿನವರೆಗೂ ಎಲ್ಲಾ ಕಡೆ ಸಕ್ಕರೆ ಬಳಸುತ್ತೇವೆ. ಆದ್ರೆ ಸಕ್ಕರೆ Read more…

ಕಣ್ಣಿನ ಆರೋಗ್ಯಕ್ಕೆ ಉತ್ತಮ ʼಕರ್ಬೂಜʼ

ಕರ್ಬುಜ ಹಣ್ಣು ಅಷ್ಟೊಂದು ಸಿಹಿಕರ ಹಣ್ಣಲ್ಲ. ಆದರೆ ಅದರಲ್ಲಿರುವ ವಿಟಮಿನ್ ಎ ಶ್ವಾಸಕೋಶಗಳ ಆರೋಗ್ಯಕ್ಕೆ ಅತ್ಯುತ್ತಮವಾದ ಔಷಧಿ. ಆದ ಕಾರಣ ಪ್ರತಿ ದಿನ ಒಂದು ಬಟ್ಟಲು ಪ್ರಮಾಣದಲ್ಲಿ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...