alex Certify
ಕನ್ನಡ ದುನಿಯಾ       Mobile App
       

Kannada Duniya

ಪಿತ್ತ ಹರ ಪುನರ್ಪುಳಿ

ಆಹಾರ ಶೈಲಿಯಲ್ಲಾದ ಬದಲಾವಣೆ, ಅನಿಯಮಿತ ಸಮಯದಲ್ಲಿ ಆಹಾರ ಸೇವನೆ ಹೀಗೆ ಹಲವಾರು ಕಾರಣದಿಂದ ದೇಹದಲ್ಲಿ ಪಿತ್ತ ಹೆಚ್ಚಾಗುವ ಮೂಲಕ ಆಹಾರ ಸೇವನೆಯಲ್ಲಿ ಅರುಚಿ, ವಾಕರಿಕೆ ಬರುವಂತಾಗುವುದು ಹೀಗೆ ಹಲವು Read more…

ಇವು ಕ್ಯಾಲ್ಸಿಯಂ ಕೊರತೆಯ ಲಕ್ಷಣ

ನಮ್ಮ ದೇಹಕ್ಕೆ ಅಗತ್ಯವಿರುವ ಪೌಷ್ಠಿಕಾಂಶಗಳಲ್ಲಿ ಕ್ಯಾಲ್ಸಿಯಂ ಕೂಡ ಒಂದು. ಕ್ಯಾಲ್ಸಿಯಂ ನಮ್ಮ ಆರೋಗ್ಯ ಹಾಗೂ ಬೆಳವಣಿಗೆಯಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಕ್ಯಾಲ್ಸಿಯಂ ಕಡಿಮೆಯಾದ್ರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. Read more…

ನಿಮ್ಮ ಕಿವಿಯಲ್ಲಿದೆ ಅನೇಕ ಸಮಸ್ಯೆಗಳಿಗೆ ಪರಿಹಾರ

ಗುರುಕುಲ ಪ್ರವೇಶಿಸುವ ಸಮಯದಲ್ಲಿ ಮಕ್ಕಳಿಗೆ ಕಿವಿ ಚುಚ್ಚುವ ಪದ್ಧತಿ ಹಿಂದಿನ ಕಾಲದಲ್ಲಿ ರೂಢಿಯಲ್ಲಿತ್ತು. ಈಗಲೂ ಭಾರತದ ಅನೇಕ ಕಡೆ, ಮಕ್ಕಳು ಐದು ವರ್ಷದವರಾಗುವ ಮೊದಲೇ ಕಿವಿಯನ್ನು ಚುಚ್ಚಲಾಗುತ್ತದೆ. ಇದು Read more…

ಬಾಳೆ ಹಣ್ಣಿನ ಆರಂಭ ಹೀಗಾಯ್ತು

ಬಾಳೆಹಣ್ಣನ್ನು ಇಷ್ಟಪಡದೇ ಇರುವವರು ಬಹಳ ಕಡಿಮೆ. ಇದು ಆಹಾರ ಜೀರ್ಣವಾಗಲು ತುಂಬ ಸಹಾಯಕಾರಿ. ಬಾಳೆಯನ್ನು ಮೊದಲು ಆಗ್ನೇಯ ಏಷ್ಯಾ ಮತ್ತು ಇಂಡೋನೇಷ್ಯಾದಲ್ಲಿ ಬೆಳೆಯಲಾಯಿತು. ಅಲ್ಲಿನ ಅರಣ್ಯಗಳಲ್ಲಿ ಕಾಡು ಬಾಳೆ Read more…

ಪ್ರಣಯದ ಬಯಕೆ ಹೆಚ್ಚು ಮಾಡುತ್ತೆ ಈ ಥೆರಪಿ

ವಯಸ್ಸು ಹೆಚ್ಚಾಗುವುದರ ಜೊತೆಗೆ ವೇಗದ ಲೈಫ್ ಸ್ಟೈಲ್  ನಿಂದಾಗಿ ಹಾರ್ಮೋನುಗಳಲ್ಲಿ ಏರುಪೇರಾಗುತ್ತದೆ. ಇದರ ಕಾರಣದಿಂದ ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. ಇದನ್ನು ಹೆಚ್ಚಿಸಲು ಯಾವುದೇ ಔಷಧಿ ತೆಗೆದುಕೊಳ್ಳುವ ಅವಶ್ಯಕತೆ Read more…

ಅತ್ತಿ ಹಣ್ಣಿನ ಅಮೋಘ ಗುಣಗಳು

ಅತ್ತಿಮರದ ಹಣ್ಣು, ಎಲೆ, ತೊಗಟೆ, ಬೇರು ಹೀಗೆ ಅದರ ಎಲ್ಲ ಭಾಗವೂ ಔಷಧೀಯ ಗುಣಗಳನ್ನು ಹೊಂದಿವೆ. ಇದರ ಕೆಲವು ಔಷಧೀಯ ಗುಣಗಳು ಹೀಗಿವೆ. ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ ಅಪಕ್ವವಾದ ಅತ್ತಿಹಣ್ಣನ್ನು Read more…

ಪದೇ ಪದೇ ಬಾತ್ ರೂಂಗೆ ಹೋಗ್ತೀರಾ? ಸಮಸ್ಯೆಗೆ ಇಲ್ಲಿದೆ ಪರಿಹಾರ

ಕೆಲವರಿಗೆ ಪದೇ ಪದೇ ಮೂತ್ರ ಬಂದಂತಾಗುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಆದ್ರೆ ಇದು ಸಾರ್ವಜನಿಕ ಪ್ರದೇಶದಲ್ಲಿ ಮುಜುಗರ ತರಿಸುವುದಲ್ಲದೆ ಕಿರಿಕಿರಿಯನ್ನುಂಟು ಮಾಡುತ್ತದೆ. ಪದೇ ಪದೇ ಮೂತ್ರಕ್ಕೆ ಹೋಗುವವರು ಚಿಂತೆ Read more…

ಆರೋಗ್ಯಕ್ಕೆ ಒಳ್ಳೆಯದು ಕಿವಿ ಹಣ್ಣು

ಕಿವಿ ಹಣ್ಣು ಅಥವಾ ಕಿವಿ, ಸಿಹಿ ಮತ್ತು ಅನನ್ಯ ರುಚಿ ಹೊಂದಿದೆ. ತನ್ನ ವಿಲಕ್ಷಣ ರುಚಿ ಜೊತೆಗೆ, ಹಣ್ಣಿನಲ್ಲಿ ಹಲವಾರು ಜೀವಸತ್ವಗಳು ಮತ್ತು ಖನಿಜಾಂಶ ಇದ್ದು, ಆರೋಗ್ಯಕ್ಕೆ ಉತ್ತಮ. Read more…

ದಿನ ನಿತ್ಯದ ಬಳಕೆಯಲ್ಲಿರಲಿ ಆರೋಗ್ಯಕರ ನಿಂಬೆ

ಪ್ರತಿ ದಿನ ನಿಂಬೆ ರಸ ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಸಿಟ್ರಿಕ್ ಆ್ಯಸಿಡ್, ಮೆಗ್ನಿಷಿಯಂ, ಕ್ಯಾಲ್ಸಿಯಂ, ಫಾಸ್ಪರಸ್, ವಿಟಮಿನ್ ಎ ಪೌಷ್ಠಿಕಾಂಶವನ್ನು ನಿಂಬೆ ಹೊಂದಿದೆ. ದಿನನಿತ್ಯ ನಿಂಬೆ ರಸವನ್ನು Read more…

ಫಂಗಲ್ ಇನ್ಫೆಕ್ಷನ್ ಗೆ ಕಾರಣವೇನು ಗೊತ್ತಾ?

ಮಳೆಯಲ್ಲಿ ರೋಗ ಜಾಸ್ತಿ. ಬೇಸಿಗೆಯಲ್ಲಿ ಬರುವ ಬೆವರು ಮಳೆಗಾಲದಲ್ಲಿರುವುದಿಲ್ಲ. ಇದ್ರಿಂದಾಗಿ ಮೊಡವೆ, ಕೂದಲು ಸಮಸ್ಯೆ ಜೊತೆಗೆ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತವೆ. ಮಳೆಗಾಲದಲ್ಲಿ ಬಹುತೇಕರನ್ನು ಕಾಡುವ ಸಮಸ್ಯೆ ಫಂಗಲ್ Read more…

ಕಿವಿಯಲ್ಲಿ ಕೂದಲು ಬೆಳೆಯುವುದು ಆಪತ್ತಿನ ಮುನ್ಸೂಚನೆ

ಕೆಲವರ ಕಿವಿಯಲ್ಲಿ ಕೂದಲು ಬೆಳೆದಿರುವುದನ್ನು ನಾವು ನೋಡಿರುತ್ತೇವೆ. ಜ್ಯೋತಿಷ್ಯದ ಪ್ರಕಾರ ಯಾರ ಕಿವಿಯಲ್ಲಿ ಕೂದಲು ಬೆಳೆದಿರುತ್ತದೆಯೋ ಅವರು ಬುದ್ಧಿವಂತ ಹಾಗೂ ವ್ಯವಹಾರ ಚತುರರಾಗಿರುತ್ತಾರಂತೆ. ಆದ್ರೆ ವಿಜ್ಞಾನ ಬೇರೆಯದನ್ನೇ ಹೇಳುತ್ತದೆ. Read more…

ಅಜೀರ್ಣಕ್ಕೆ ಅರೆಕ್ಷಣದ ಮದ್ದು

ಆಹಾರ ಜೀರ್ಣವಾಗದೇ ಅಜೀರ್ಣದ ಸಮಸ್ಯೆಯಿಂದ ಹೊಟ್ಟೆನೋವು, ಹೊಟ್ಟೆ ಉಬ್ಬುವುದು ಮುಂತಾದ ಸಮಸ್ಯೆಗಳಿಗೆ ಮನೆಯಲ್ಲೇ ಸಿಗುವಂತಹ ಔಷಧ ಇಲ್ಲಿದೆ ನೋಡಿ. ಸ್ವಲ್ಪ ನೀರಿಗೆ ಒಂದು ಚಮಚ ನಿಂಬೆ ರಸ ಹಾಕಿ Read more…

ಮಕ್ಕಳ ಡಯಟ್ ನಲ್ಲಿರಲಿ ಈ ಐದು ಜ್ಯೂಸ್

ನಮ್ಮ ಮಗು ಒಂದು ಹೆಜ್ಜೆ ಮುಂದಿರಲಿ ಎಂಬುದು ಎಲ್ಲ ಪಾಲಕರ ಆಸೆ. ವಿದ್ಯಾಭ್ಯಾಸದಲ್ಲಿ ಮಕ್ಕಳು ಚುರುಕಾಗಿರಲೆಂದು ತಂದೆ- ತಾಯಿ ಬಯಸ್ತಾರೆ. ಅದಕ್ಕಾಗಿ ಸುಲಭ ಉಪಾಯ ಹುಡುಕ್ತಾರೆ. ಮಕ್ಕಳು ಯಾವುದರಲ್ಲೂ Read more…

ಈ ಉಪಾಯ ಅನುಸರಿಸಿ ಸುಖ ನಿದ್ರೆ ಮಾಡಿ

ಇತ್ತೀಚಿನ ದಿನಗಳಲ್ಲಿ ನಿದ್ರಾಹೀನತೆ ದೊಡ್ಡ ಖಾಯಿಲೆಯಾಗಿದೆ. ರಾತ್ರಿ ನಿದ್ದೆ ಬರ್ತಾ ಇಲ್ಲ ಎನ್ನುವ ವಿಚಾರವನ್ನು ನಿರ್ಲಕ್ಷ್ಯ ಮಾಡಿದ್ರೆ ಅಪಾಯವನ್ನು ಆಹ್ವಾನಿಸಿದಂತೆ. ಯಾಕೆಂದ್ರೆ ನಿದ್ರೆ ಬರದ ಸಮಸ್ಯೆ ನಿದ್ರಾಹೀನತೆ ರೋಗಕ್ಕೆ Read more…

ಆಹಾರ ಮತ್ತೆ ಮತ್ತೆ ಬಿಸಿ ಮಾಡಿದ್ರೇನಾಗುತ್ತೆ ಗೊತ್ತಾ?

ಒಮ್ಮೊಮ್ಮೆ ಅಗತ್ಯಕ್ಕಿಂತ ಹೆಚ್ಚು ಅಡಿಗೆ ಮಾಡಿಬಿಡ್ತೇವೆ. ಒಂದೇ ಬಾರಿ ಎಲ್ಲವನ್ನೂ ಖಾಲಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಇನ್ನೊಮ್ಮೆ ತಿಂದರಾಯ್ತು ಅಂತಾ ಬದಿಗಿಡ್ತೇವೆ. ಮತ್ತೆ ತಿನ್ನುವಾಗ ರುಚಿ ಹೆಚ್ಚಾಗ್ಲಿ ಎನ್ನುವ Read more…

ರುದ್ರಾಕ್ಷಿಯ ಮಹತ್ವ

ರುದ್ರಾಕ್ಷಿ ನೇಪಾಳದಲ್ಲಿ ಸಮೃದ್ಧವಾಗಿ ಬೆಳೆಯುವ ವೃಕ್ಷ. ಸಾಧು ಸಂತರು ಇದನ್ನು ಮಾಲೆಯಾಗಿ ಅಲಂಕರಿಸಿಕೊಳ್ಳುವುದನ್ನು ನಾವು ನೋಡಿದ್ದೇವೆ. ಇದು ಕೇವಲ ಅಲಂಕಾರಿಕ ವಸ್ತು ಅಲ್ಲ ಹಲವಾರು ರೋಗಗಳಿಗೆ ದಿವ್ಯೌಷಧ ಕೂಡ Read more…

ಯಾವ ಅಂಶ ಕಡಿಮೆಯಾದ್ರೆ ಶರೀರ ಏನು ತಿನ್ನಲು ಬಯಸುತ್ತದೆ ಗೊತ್ತಾ…?

ಇವತ್ತು ಚಾಕಲೇಟ್ ತಿನ್ನಬೇಕು ಅನ್ನಿಸ್ತಾ ಇದೆ. ಏನಾದ್ರೂ ಸ್ಪೈಸಿ ಬೇಕಿತ್ತು. ಹೀಗೆ ಹೇಳದವರೇ ಇಲ್ಲ. ಇದ್ದಕ್ಕಿದ್ದಂತೆ ತಿನ್ನುವ ಬಯಕೆ ಶುರುವಾಗಿ ಬಿಡುತ್ತದೆ. ಉಪ್ಪಿನಕಾಯಿ ನೆಕ್ಕೋಕೆ ನಾಲಿಗೆ ಚಡಪಡಿಸ್ತಾ ಇದೆ Read more…

ಸೋಡಾ ನೀರು ಕುಡಿದ್ರೆ ಏನು ಲಾಭ ಗೊತ್ತಾ…?

ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು Read more…

ತೂಕ ಇಳಿಸಿಕೊಳ್ಳಲು ಇಲ್ಲಿದೆ ಸರಳ ಉಪಾಯ

ವ್ಯಾಯಾಮ ಮಾಡಿ, ಜಿಮ್ ಗೆ ಹೋಗಿ ಆಹಾರ ಬಿಟ್ಟರೂ ತೂಕ ಮಾತ್ರ ಇಳಿದಿಲ್ಲ ಎನ್ನುವ ಚಿಂತೆ ಅನೇಕರನ್ನು ಕಾಡುತ್ತೆ. ಆಹಾರ ಸೇವನೆ ಕಡಿಮೆ ಮಾಡಿದ್ರೆ ತೂಕ ಕಡಿಮೆಯಾಗುವುದಿಲ್ಲ. ಆಹಾರ Read more…

ಎಚ್ಚರ…! ಅರಿಶಿನದ ಹಾಲನ್ನು ಎಲ್ಲರೂ ಸೇವಿಸಬೇಡಿ

ಅರಿಶಿನದ ಹಾಲನ್ನು ಔಷಧಿ ರೂಪದಲ್ಲಿ ಸೇವಿಸಲಾಗುತ್ತದೆ. ಇದು ಆರೋಗ್ಯಕ್ಕೆ ಒಳ್ಳೆಯದು. ಅನೇಕ ರೋಗಗಳನ್ನು ನಿವಾರಿಸುವ ಶಕ್ತಿ ಇದಕ್ಕಿದೆ. ಆದ್ರೆ ಸಾಕಷ್ಟು ಔಷಧಿ ಗುಣವಿರುವ ಅರಿಶಿನದ ಹಾಲು ಎಲ್ಲರಿಗೂ ಒಳ್ಳೆಯದಲ್ಲ. Read more…

ಹೃದಯ ಸಂಬಂಧಿ ಖಾಯಿಲೆಗೆ ಬೆಂಡೆಕಾಯಿ ಮದ್ದು

ಪಲ್ಲೆ, ಸೂಪ್, ಸಲಾಡ್ ಹೀಗೆ ನಾನಾ ಬಗೆಯ ಆಹಾರದ ರೂಪದಲ್ಲಿ ಬೆಂಡೆಕಾಯಿ ನಿಮ್ಮ ಹೊಟ್ಟೆ ಸೇರುತ್ತೆ. ಜಿಡ್ಡಿನ ಅಂಶವಿರುವ ಬೆಂಡೆಕಾಯಿ ಬಾಯಿಗಷ್ಟೇ ರುಚಿಯಲ್ಲ, ಆರೋಗ್ಯಕ್ಕೂ ತುಂಬಾ ಒಳ್ಳೆಯದು. ದೊಡ್ಡ Read more…

ಮದ್ಯದ ಜೊತೆ ಈ ಆಹಾರ ಬೇಡವೇ ಬೇಡ

ಮದ್ಯಪಾನ ಮಾಡುವ ವೇಳೆ ಸ್ನ್ಯಾಕ್ಸ್ ಸೇರಿದಂತೆ ಬಗೆ ಬಗೆ ಆಹಾರವನ್ನು ಸೇವಿಸಲು ಜನರು ಇಷ್ಟಪಡ್ತಾರೆ. ಉಪ್ಪಿನಕಾಯಿ ಸೇರಿದಂತೆ ಹುಳಿ-ಖಾರ-ಉಪ್ಪು ಮಿಶ್ರಿತ ಆಹಾರವನ್ನು ಹೆಚ್ಚು ಸೇವನೆ ಮಾಡ್ತಾರೆ. ಮದ್ಯ ಆರೋಗ್ಯಕ್ಕೆ Read more…

ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತೆ ಈ ಆಹಾರ

ಇದು ಕ್ಯಾನ್ಸರ್ ಯುಗವೆಂದ್ರೆ ತಪ್ಪಾಗಲಾರದು. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಕ್ಯಾನ್ಸರ್ ದುಸ್ವಪ್ನವಾಗಿ ಕಾಡ್ತಿದೆ. ನಮ್ಮ ದೇಹ ಅನೇಕ ಕೋಶಗಳನ್ನು ಹೊಂದಿರುತ್ತದೆ. ಈ ಕೋಶಗಳಲ್ಲಿ ಏರುಪೇರಾಗಿ ಅಸಹಜವಾಗಿ ಕೋಶಗಳು Read more…

ತಿಪ್ಪೆಗೆ ಎಸೆಯೋ ಸಿಪ್ಪೆಯಲ್ಲಿ ಏನೆಲ್ಲಾ ಪ್ರಯೋಜನವಿದೆ ನೋಡಿ

ಆಹಾರ ಅತೀ ಮುಖ್ಯ. ಅದೆಷ್ಟೋ ಮಂದಿ ತುತ್ತು ಅನ್ನಕ್ಕೂ ಪರದಾಡುತ್ತಿದ್ದರೆ, ಉಳ್ಳವರು ಬೇಕಾಬಿಟ್ಟಿ ಬಿಸಾಡುತ್ತಿದ್ದಾರೆ. ತರಕಾರಿ, ಹಣ್ಣು, ಬೇಳೆ ಕಾಳುಗಳನ್ನು ನಿಯಮಿತವಾಗಿ ಬಳಸಿದರೆ ಸಮಾಜದ ಅಸಮತೋಲನವನ್ನು ಕಡಿಮೆ ಮಾಡಬಹುದು. Read more…

ಸದೃಢ ಆರೋಗ್ಯಕ್ಕೆ ಇಲ್ಲಿದೆ ಸರಳ ಮಾರ್ಗ

‘ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ’ ಎಂಬ ಮಾತಿದೆ. ಕೆಲವರು ಸಿಕ್ಕಿದ್ದನ್ನೆಲ್ಲಾ ತಿಂದರೆ, ಮತ್ತೆ ಕೆಲವರು ಎಲ್ಲವನ್ನು ಅಳತೆಯಲ್ಲೇ ಸೇವಿಸುತ್ತಾರೆ. ಹಿತಮಿತವಾಗಿ ಊಟ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. Read more…

ವಾಕಿಂಗ್ ಮಾಡುವುದರಿಂದ ಹಲವು ಪ್ರಯೋಜನ

ಆರೋಗ್ಯವೇ ಭಾಗ್ಯ. ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿದ್ದರೆ, ಕೆಲಸ, ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂಬ ಮಾತು ಹಿಂದಿನಿಂದಲೂ ಇದೆ. ಹಾಗಾಗಿ ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಅನೇಕರು ಶ್ರಮ ವಹಿಸುತ್ತಾರೆ. ಆರೋಗ್ಯಕರ Read more…

ಮಳೆಗಾಲದಲ್ಲಿ ಕಾಡುವ ಸೊಳ್ಳೆಗೆ ಇಲ್ಲಿದೆ ಮನೆ ಮದ್ದು

ಮಳೆಗಾಲ ಶುರುವಾಗ್ತಿದ್ದಂತೆ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಹಗಲಿನಲ್ಲಿ ಕಚ್ಚುವ ಸೊಳ್ಳೆಗಳು ಅಪಾಯಕ್ಕೆ ಕಾರಣವಾಗುತ್ತವೆ. ಸೊಳ್ಳೆ ಓಡಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳಿವೆ. ಆದ್ರೆ ಇದು ಮಕ್ಕಳ ಆರೋಗ್ಯದ ಮೇಲೆ ಅಡ್ಡ Read more…

ಎಚ್ಚರ…! ತೂಕ ಇಳಿಸಿಕೊಳ್ಳಲು ಪ್ರತಿದಿನ ನಿಂಬೆ ನೀರು ಕುಡಿತೀರಾ?

ಬದಲಾಗುತ್ತಿರುವ ಜೀವನ ಶೈಲಿ ತೂಕವನ್ನು ಏರಿಸ್ತಿದೆ. ತೂಕ ನಿಯಂತ್ರಣಕ್ಕೆ ವ್ಯಾಯಾಮ, ಯೋಗ, ಜಿಮ್ ಜೊತೆ ಆಹಾರದಲ್ಲಿ ನಿಯಂತ್ರಣ ಬಹಳ ಮುಖ್ಯ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ನೀರು ಸೇವನೆ Read more…

ಮಳೆಗಾಲದಲ್ಲಿ ಯಾವ ಆಹಾರ ಒಳ್ಳೆಯದು…? ಯಾವ್ದು ಕೆಟ್ಟದ್ದು…?

ಮಳೆಗಾಲ ಶುರುವಾಗಿದೆ. ಬಿಸಿಲ ಬೇಗೆಗೆ ತತ್ತರಿಸಿದ್ದ ಜನರು ಸಂತಸಗೊಂಡಿದ್ದಾರೆ. ತಂಪಾದ ವಾತಾವರಣಕ್ಕೆ ರುಚಿ ರುಚಿ ತಿಂಡಿ ತಿನ್ನುವ ಮನಸ್ಸಾಗ್ತಾ ಇದೆ. ಜೊತೆ ಜೊತೆಗೆ ಖಾಯಿಲೆಗಳು ಒಕ್ಕರಿಸ್ತಾ ಇವೆ. ಹಾಗಾಗಿ Read more…

ರಿಫೈನ್ಡ್ ಎಣ್ಣೆ ಬಳಸುತ್ತಿರಾ…? ಹಾಗಾದ್ರೆ ಓದಿ

ರಿಫೈನ್ಡ್ ಎಣ್ಣೆಯನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ಬಳಸಲಾಗುತ್ತದೆ. ಆದರೆ, ಇದರಿಂದ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಅಭಿಪ್ರಾಯ ತಜ್ಞರಿಂದ ಕೇಳಿಬಂದಿದೆ. ಹಿಂದೆ ಬಳಸುತ್ತಿದ್ದ ಎಣ್ಣೆಗಳೇ ಉತ್ತಮ ಎಂದು ಹೇಳಲಾಗಿದೆ. ಸಾರ್ವಜನಿಕ ಆರೋಗ್ಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...