alex Certify Life Style | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಯರು ಸೌತೆಕಾಯಿ ತಿನ್ನುವುದರಿಂದ ಇದೆಯಾ ಆರೋಗ್ಯಕ್ಕೆ ಲಾಭ…?

ಸೌತೆಕಾಯಿಯಲ್ಲಿ ಸಾಕಷ್ಟು ಪ್ರಮಾಣದ ಪೋಷಕಾಂಶಗಳು ಇವೆ. ಸ್ಯಾಂಡ್ ವಿಚ್, ಹಾಗೂ ಸಲಾಡ್ ಮಾಡುವಾಗ ಇದನ್ನು ಬಳಸಿದರೆ ಮಾತ್ರ ರುಚಿ ಹೆಚ್ಚಾಗುತ್ತದೆ. ಗರ್ಭಿಣಿಯರು ಸೌತೆಕಾಯಿಯನ್ನು ಬಳಸಿದರೆ ಸಿಗುವ ಲಾಭವೇನು ಇದರಿಂದ Read more…

ಚಳಿಗಾಲದಲ್ಲಿ ಮಕ್ಕಳಿಗೆ ಕೊಡಬೇಕು ಈ ಸೂಪರ್‌ಫುಡ್ಸ್‌, ಕಾಯಿಲೆಗಳಿಂದ ಇರಬಹುದು ದೂರ….!

ಚಳಿಗಾಲ ಪ್ರಾರಂಭವಾಗುತ್ತಿದ್ದಂತೆ ಮಕ್ಕಳಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು ಶುರುವಾಗುತ್ತವೆ. ಮಕ್ಕಳು ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳಿಂದ ಸೋಂಕಿಗೆ ಒಳಗಾಗುತ್ತಾರೆ. ಇದರಿಂದಾಗಿ ಅವರ ರೋಗನಿರೋಧಕ ಶಕ್ತಿ ತುಂಬಾ ದುರ್ಬಲವಾಗುತ್ತದೆ. ನೆಗಡಿ, ಕೆಮ್ಮು, Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಅಗತ್ಯವಾದ ಪೋಷಕಾಂಶ ಸತು

ವಿವಿಧ ಕಾಯಿಲೆಗಳ ವಿರುದ್ಧ ಹೋರಾಡಲು ಹಾಗೂ ಅಲರ್ಜಿ ವಿರುದ್ಧ ಹೋರಾಡಲು ರೋಗನಿರೋಧಕ ಶಕ್ತಿ ಬಹಳ ಮುಖ್ಯ. ವಿಟಮಿನ್ ಸಿ ಮತ್ತು ಡಿ ಹೊರತುಪಡಿಸಿ ಸತು ರೋಗ ನಿರೋಧಕ ಶಕ್ತಿ Read more…

ಡಬ್ಬದಲ್ಲಿಟ್ಟ ಬೇಳೆ ಕಾಳುಗಳಲ್ಲಿ ಹುಳ, ಕೀಟಗಳಾಗದಂತೆ ತಡೆಯಲು ಇಲ್ಲಿದೆ ಟಿಪ್ಸ್‌

ಬಹುತೇಕ ಜನರು ತಿಂಗಳಿಗೊಮ್ಮೆ ದಿನಸಿ ಖರೀದಿ ಮಾಡುತ್ತಾರೆ. ಒಂದು ತಿಂಗಳಿಗೆ ಬೇಕಾಗುವಷ್ಟು ದವಸ ಧಾನ್ಯಗಳನ್ನು ಸಂಗ್ರಹಿಸಿಡುತ್ತಾರೆ. ಅನೇಕ ಬಾರಿ ಡಬ್ಬದಲ್ಲಿ ಸಂಗ್ರಹಿಸಿಟ್ಟ ಬೇಳೆಕಾಳುಗಳಲ್ಲಿ ಹುಳಗಳು ಕಾಣಿಸಿಕೊಳ್ಳುತ್ತವೆ. ತಣ್ಣಗಿನ ವಾತಾವರಣದಲ್ಲಿ Read more…

ಚಳಿಗಾಲದಲ್ಲಿ ಶೀತದ ಜೊತೆಗೆ ಬರುವ ಕಿವಿನೋವಿಗೆ ಪರಿಣಾಮಕಾರಿ ಮನೆಮದ್ದು

ಚಳಿಗಾಲದಲ್ಲಿ ಶೀತ, ಕೆಮ್ಮಿನ ಜೊತೆಗೆ ನಮ್ಮನ್ನು ಕಾಡುವ ಅತಿದೊಡ್ಡ ಸಮಸ್ಯೆ ಎಂದರೆ ಕಿವಿನೋವು. ಇದು ಸಹಿಸಲಸಾಧ್ಯವಾದ ಸಮಸ್ಯೆಗಳಲ್ಲೊಂದು. ಕಿವಿನೋವು ಒಮ್ಮೆ ಪ್ರಾರಂಭವಾಯಿತೆಂದರೆ ನಮ್ಮನ್ನು ಹಿಂಡಿ ಹಿಪ್ಪೆ ಮಾಡಿಬಿಡುತ್ತದೆ. ಕಿವಿ Read more…

ಮಗುವಿಗೆ ಹಾಲುಣಿಸುವ ತಾಯಂದಿರು ತಿಳಿಯಲೇಬೇಕಾದ ಸಂಗತಿ

ಮಗುವಿಗೆ ಹಾಲುಣಿಸುವ ತಾಯಂದಿರು ಆಹಾರ ಮತ್ತು ಪಾನೀಯದ ಬಗ್ಗೆ ಅನೇಕ ತಪ್ಪು ಕಲ್ಪನೆಗಳನ್ನು ಎದುರಿಸಬೇಕಾಗುತ್ತದೆ. ತಾಯಿ ಸೇವಿಸುವ ಕೆಲವು ರೀತಿಯ ಆಹಾರವು ಮಗುವಿಗೆ ಹಾನಿಯನ್ನುಂಟುಮಾಡುತ್ತದೆ ಎಂಬ ಭಾವನೆ ಜನರ Read more…

ಅತಿಯಾಗಿ ಕ್ಯಾರೆಟ್ ತಿನ್ನುವುದರಿಂದ ಬರಬಹುದು ಗಂಭೀರ ಕಾಯಿಲೆ…!

ಚಳಿಗಾಲದಲ್ಲಿ ಕ್ಯಾರೆಟ್‌ ಅನ್ನು ಹೆಚ್ಚಾಗಿ ಸೇವಿಸಲಾಗುತ್ತದೆ. ಕ್ಯಾರೆಟ್‌ ಹಲ್ವಾವನ್ನು ಪ್ರತಿ ಮನೆಯಲ್ಲೂ ಮಾಡುವುದು ವಾಡಿಕೆ. ಬೆಳಗಿನ ಉಪಹಾರಕ್ಕೆ ಕ್ಯಾರೆಟ್‌ ಹಲ್ವಾ ಜೊತೆಗೆ ಪರೋಟ ತಿನ್ನುತ್ತಾರೆ.  ಅನೇಕರು ಕ್ಯಾರೆಟ್ ಉಪ್ಪಿನಕಾಯಿಯನ್ನು Read more…

ʼಮೊಟ್ಟೆʼ ಸೇವಿಸಿ ಹೀಗೆ ತೂಕ ಇಳಿಸಿಕೊಳ್ಳಿ

ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತೆ ಎಂಬುದು ಎಲ್ಲರಿಗೂ ಗೊತ್ತು. ಇದು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ. ಹಾಗಾಗಿ ಮೊಟ್ಟೆ ತಿಂದ್ರೆ ಆರೋಗ್ಯ ಸುಧಾರಿಸುತ್ತದೆ. ತೂಕ ಇಳಿಸುವ ವಿಚಾರಕ್ಕೆ ಬಂದ್ರೆ ಅನೇಕರಿಗೆ Read more…

ಪ್ರೆಗ್ನೆನ್ಸಿ ಟೆಸ್ಟ್ ಮಾಡಲು ಬಳಸಿ ‘ಟೂತ್ ಪೇಸ್ಟ್’

ತಾಯಿಯಾಗುವುದು ಪ್ರತಿಯೊಬ್ಬ ಮಹಿಳೆಗೂ ಜೀವನದಲ್ಲಿ ಅತ್ಯಂತ ಖುಷಿ ನೀಡುವ ವಿಚಾರ. ಹೊಟ್ಟೆಯೊಳಗೆ ಇನ್ನೊಂದು ಜೀವ ಬೆಳೆಯುತ್ತಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಮಾರುಕಟ್ಟೆಗೆ ಈಗ ಅನೇಕ ಉಪಕರಣಗಳು ಬಂದಿವೆ. ಪ್ರೆಗ್ನೆನ್ಸಿ Read more…

ಇಲ್ಲಿವೆ ಕಪ್ಪು ಕಾಲು ಬೆಳ್ಳಗಾಗಲು ಒಂದಷ್ಟು ಟಿಪ್ಸ್

ಮಿನಿ, ಮಿಡಿ, ಶಾರ್ಟ್ಸ್ ಹಾಕಿಕೊಳ್ಳಲು ಅನೇಕ ಹುಡುಗಿಯರು ಇಷ್ಟಪಡ್ತಾರೆ. ಕೆಲವರ ಕಾಲು ಕಪ್ಪಗಿರುವುದರಿಂದ ಇಷ್ಟವಿದ್ರೂ ಮಿನಿ, ಮಿಡಿ ಹಾಕಿಕೊಳ್ಳಲು ಸಾಧ್ಯವಾಗುವುದಿಲ್ಲ. ಬೇಸಿಗೆಯಲ್ಲಿ ಕಾಲುಗಳು ಮತ್ತಷ್ಟು ಕಪ್ಪಾಗುತ್ತವೆ. ಬಿಸಿಲಿಗೆ ಕಾಲು Read more…

ಈ ಸಮಸ್ಯೆಗಳಿಗೆ ರಾಮಬಾಣ ಸಣ್ಣ ಕಾಳು ಮೆಣಸು

ಕಾಳು ಮೆಣಸನ್ನು ಸಾಮಾನ್ಯವಾಗಿ ಮಸಾಲೆಯಾಗಿ ಬಳಸ್ತಾರೆ. ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಈ ಕಾಳು ಮೆಣಸು ಆರೋಗ್ಯವರ್ಧಕವೂ ಹೌದು. ಪ್ರತಿದಿನ ಈ ಕಾಳು ಮೆಣಸನ್ನು ಸೂಕ್ತ ಪ್ರಮಾಣದಲ್ಲಿ ಸೇವನೆ Read more…

ಚಹಾ ಅಥವಾ ಕಾಫಿ ಚಳಿಗಾಲದಲ್ಲಿ ಯಾವುದು ಬೆಸ್ಟ್‌ ? ಇಲ್ಲಿದೆ ಉಪಯುಕ್ತ ಮಾಹಿತಿ

ಮೈಕೊರೆವ ಚಳಿಯಲ್ಲಿ ಬಿಸಿ ಬಿಸಿ ಚಹಾ ಅಥವಾ ಕಾಫಿ ಹೀರಲು ಎಲ್ಲರೂ ಇಷ್ಟಪಡುತ್ತಾರೆ. ಶೇ.95 ರಷ್ಟು ಭಾರತೀಯರ ಬೆಳಗು ಪ್ರಾರಂಭವಾಗುವುದು ಚಹಾ ಮತ್ತು ಕಾಫಿಯೊಂದಿಗೆ. ಸಂಜೆ ಆಯಾಸವನ್ನು ಹೋಗಲಾಡಿಸಿ Read more…

ಬೆನ್ನು ನೋವಿನಿಂದ ಶೀಘ್ರ ಚೇತರಿಕೆ ನೀಡುತ್ತೆ ಈ ಸುಲಭದ ಪರಿಹಾರ.…!

ಬೆನ್ನು ನೋವಿನ ಸಮಸ್ಯೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಗಂಟೆಗಟ್ಟಲೆ ಕುರ್ಚಿ ಮೇಲೆ ಕುಳಿತೇ ಕೆಲಸ ಮಾಡುವುದು, ತಪ್ಪಾದ ಭಂಗಿಯಲ್ಲಿ ಕುಳಿತುಕೊಳ್ಳುವುದು ಅಥವಾ ದೇಹದಲ್ಲಿ ಪೋಷಕಾಂಶಗಳ ಕೊರತೆಯಿಂದಲೂ ಬೆನ್ನುನೋವಿನ ಸಮಸ್ಯೆ Read more…

ಎಚ್ಚರ: ಸೀನು ಅಥವಾ ಕೆಮ್ಮನ್ನು ಬಲವಂತವಾಗಿ ತಡೆಯುತ್ತೀರಾ ? ಇದು ಅಪಾಯಕಾರಿ…!

ಚಳಿಗಾಲ ಬಂತೆಂದರೆ ಎಲ್ಲರಿಗೂ ನೆಗಡಿ ಮತ್ತು ಕೆಮ್ಮಿನ ಸಮಸ್ಯೆ. ಆರಂಭದಲ್ಲಿ ನಿರಂತರ ಸೀನು ನಂತರ ಕೆಮ್ಮು ನಮ್ಮನ್ನು ಬಿಡದೇ ಕಾಡುತ್ತದೆ. ಕೆಲವೊಮ್ಮೆ ಒಂದಾದ ಮೇಲೊಂದರಂತೆ ಸೀನು ಬರುತ್ತಲೇ ಇರುತ್ತದೆ. Read more…

ಮಕ್ಕಳು ತುಂಬಾ ಇಷ್ಟಪಟ್ಟು ತಿನ್ನುತ್ತಾರೆ ರುಚಿಕರ ʼಬಾದಾಮ್ ಹಲ್ವಾʼ

ಹಬ್ಬದ ದಿನಗಳಲ್ಲಿ ಅಥವಾ ಏನಾದರೂ ಸಿಹಿ ತಿನ್ನಬೇಕು ಅನಿಸಿದಾಗ ಒಮ್ಮೆ ಬಾದಾಮ್ ಹಲ್ವಾ ಮನೆಯಲ್ಲಿ ಟ್ರೈ ಮಾಡಿ ನೋಡಿ. ಬಾದಾಮಿ ದುಬಾರಿ ಅನಿಸಿದರೂ ಇದರ ಹಲ್ವಾ ಮಾತ್ರ ಸಖತ್ Read more…

ಮಕ್ಕಳ ಮನಸ್ಸು ಗೆಲ್ಲುವುದು ಹೇಗೆ……?

ಮನೆಯಲ್ಲಿ ಮಕ್ಕಳು ಬೆಳೆಯುತ್ತ ಇದ್ದರೆ ಪೋಷಕರ ಬಳಿ ಸಾಕಷ್ಟು ಕಂಪ್ಲೆಂಟ್ ಗಳು ಇರುತ್ತದೆ. ಮೊದಲೆಲ್ಲಾ ಎಷ್ಟು ಚೆನ್ನಾಗಿ ಮಾತು ಕೇಳುತ್ತಿದ್ದ ಮಗ/ಮಗಳು ಈಗ ನಮ್ಮ ಮಾತೇ ಕೇಳುತ್ತಿಲ್ಲ. ಏನು Read more…

ಮಕ್ಕಳಿಗೆ ‌ʼಆಯಿಲ್ ಮಸಾಜ್ʼ ಮಾಡುವುದರಿಂದಾಗುವ ಲಾಭವೇನು….?

ಚಿಕ್ಕ ಮಕ್ಕಳಿಗೆ ಮೈಯೆಲ್ಲಾ ಎಣ್ಣೆ ಹಚ್ಚಿ ಮಸಾಜ್ ಮಾಡಿ ನಂತರ ಕಾಲ ಮೇಲೆ ಹಾಕಿ ಬಿಸಿ ಬಿಸಿ ನೀರು ಸುರಿದು ಸ್ನಾನ ಮಾಡಿಸುವ ಖುಷಿಯನ್ನು ನಾವು ಎಲ್ಲರೂ ಅನುಭವಿಸಿರುತ್ತೇವೆ. Read more…

ಪದೇ ಪದೇ ಹಸಿವಾಗುತ್ತಾ ಇದೆಯಾ….? ಹಾಗಿದ್ರೆ ಇದನ್ನು ಓದಿ

ಈಗಷ್ಟೇ ಊಟ ಆಗಿದೆ, ಆದ್ರೂ ಯಾಕೋ ಹೊಟ್ಟೆ ತುಂಬಿದಂಗೆ ಕಾಣ್ತಾ ಇಲ್ಲ, ಏನಾದ್ರೂ ತಿಂಡಿ ತಿನ್ನೋಣ ಅಂತಾ ಫ್ರಿಡ್ಜ್ ನಲ್ಲಿ ಹುಡುಕಾಡುವವರೇ ಹೆಚ್ಚು. ಭೂರಿ ಭೋಜನದ ನಂತರವೂ ಹೊಟ್ಟೆಯಲ್ಲಿ Read more…

‘ಆಹಾರ’ ಸೇವನೆಯಲ್ಲಿರಲಿ ಈ ಕ್ರಮ

ಹಸಿಯದಿರೆ ಉಣಬೇಡ, ಹಸಿದು ಮತ್ತಿರಬೇಡ ಎನ್ನುವಂತೆ ಹಸಿವಾದಾಗ ಊಟವನ್ನು ಮಾಡಬೇಕು. ಉತ್ತಮ ಆರೋಗ್ಯಕ್ಕೆ ಆಹಾರ ಸೇವನೆ ಕ್ರಮ ಕೂಡ ಮುಖ್ಯವಾಗಿದೆ. ಸಿಕ್ಕಿದ್ದನ್ನೆಲ್ಲಾ ತಿಂದು ಹೊಟ್ಟೆ ಕೆಡಿಸಿಕೊಳ್ಳುವ ಬದಲು ನಿಯಮಿತವಾಗಿ Read more…

ಗರ್ಭದಲ್ಲಿರುವಾಗಲೇ ಆಗುತ್ತೆ ಮಕ್ಕಳ ಭಾವನೆಗಳ ಅಭಿವೃದ್ಧಿ

ಗರ್ಭಾವಸ್ಥೆಯಲ್ಲಿ ಹಾಗೂ ಒಂದು ವರ್ಷದವರೆಗೆ ಕುಟುಂಬದ ವಾತಾವರಣ ಮಗುವಿನ ಭಾವನಾತ್ಮಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಸಂಶೋಧನೆ ಈ ವಿಷಯವನ್ನು ದೃಢಪಡಿಸಿತ್ತು. ಸಂಶೋಧನೆ ಪ್ರಕಾರ ಮಗುವಿನ ಭಾವನಾತ್ಮಕ Read more…

ವಾಕ್ಸ್ ನಂತರ ಕಾಣಿಸಿಕೊಳ್ಳುವ ಸಮಸ್ಯೆ ನಿವಾರಿಸಲು ಇದನ್ನು ಹಚ್ಚಿ

ಕೈಕಾಲಿನ ಸೌಂದರ್ಯವನ್ನು ಹೆಚ್ಚಿಸಲು ಚರ್ಮದ ಮೇಲಿನ ಅನಗತ್ಯವಾದ ಕೂದಲನ್ನು ತೆಗೆಯುತ್ತಾರೆ. ಆದರೆ ಸೂಕ್ಷ್ಮ ಚರ್ಮ ಹೊಂದಿರುವವರ ಚರ್ಮ, ಕೆಂಪಾಗಿ, ಅಲರ್ಜಿಯಾಗಿ ಊದಿಕೊಳ್ಳುತ್ತದೆ. ಇದು ನೋವಿನಿಂದ ಕೂಡಿರುತ್ತದೆ. ಈ ಚರ್ಮ Read more…

ಈ ಕಾರಣಕ್ಕೆ ಚಳಿಗಾಲದಲ್ಲಿ ಹೆಚ್ಚುತ್ತೆ ತೂಕ

ಚಳಿಗಾಲ ಎಂದರೆ ದೇಹ ತೂಕ ಹೆಚ್ಚುವ ಕಾಲ. ಏಕೆನ್ನುತ್ತೀರಾ? ಬೆಳಗಿನ ಚುಮು ಚುಮು ಚಳಿಗೆ ಇನ್ನಷ್ಟು ಹೊತ್ತು ಮೈತುಂಬಾ ಹೊದ್ದು ಮಲಗುವ ಎಂಬ ಭಾವನೆ ಮೂಡುತ್ತದೆಯೇ ಹೊರತು ಬೆಳಗೆದ್ದು Read more…

ನೀವು ಮಲಗುವ ಭಂಗಿ ನಿಮ್ಮ ಅನಾರೋಗ್ಯಕ್ಕೆ ಕಾರಣವಾಗಬಹುದು ಎಚ್ಚರ…..!

ನಿಮಗೆ ಕವುಚಿ ಅಥವಾ ಬೋರಲು ಮಲಗುವ ಅಭ್ಯಾಸ ಹೆಚ್ಚಿದೆಯೇ? ಸ್ವಲ್ಪ ಹೊತ್ತು ಹೀಗೆ ಮಲಗಿದರೆ ಸಮಸ್ಯೆಯಿಲ್ಲ. ಇಡೀ ರಾತ್ರಿ ಹೀಗೆ ಮಲಗಿದರೆ ಹಲವು ಆರೋಗ್ಯದ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. Read more…

ಹುಡ್ಗೀರು ಇಷ್ಟ ಪಡುವ ಹುಡುಗ ಹೇಗಿರಬೇಕಂತ ಬಯಸ್ತಾರೆ ಗೊತ್ತಾ….?

‘ಅಕ್ಕ ನಿನ್ ಗಂಡ ಹೆಂಗಿರಬೇಕು..?’ ಈ ಹಾಡನ್ನು ಕೊಂಚ ಬದಲಿಸಿ, ನೀನು ಇಷ್ಟ ಪಡುವ ಹುಡುಗ ಹೇಗಿರಬೇಕೆಂದು ಯುವತಿಗೆ ಕೇಳಿದ್ರೆ ಏನ್ ಹೇಳಬಹುದು. ಸಾಮಾನ್ಯವಾಗಿ ಸ್ನೇಹಿತ, ಸ್ನೇಹಿತೆಯರ ವಲಯದಲ್ಲಿ Read more…

ದಂಪತಿಗಳಿಗೆ ನಿಮ್ಮ ಮಧ್ಯೆ ಪ್ರೀತಿ ಕಡಿಮೆಯಾಗುತ್ತಿದೆ ಎಂಬ ಭಾವನೆ ಮೂಡುತ್ತಿದೆಯೇ….? ಈ ಟಿಪ್ಸ್ ಗಳನ್ನು ಫಾಲೋ ಮಾಡಿ

ದಂಪತಿಗಳ ಅಥವಾ ಪ್ರೇಮಿಗಳ ಮಧ್ಯೆ ಪ್ರೀತಿ ಕಡಿಮೆಯಾಗುತ್ತಿದೆ ಎಂಬ ಭಾವನೆ ನಿಮ್ಮಲ್ಲಿ ಮೂಡುತ್ತಿದೆಯೇ. ಸಂಬಂಧದಲ್ಲಿ ರುಚಿ ಇಲ್ಲ ಎನಿಸುತ್ತಿದೆಯೇ. ಈ ಟಿಪ್ಸ್ ಗಳನ್ನು ಫಾಲೋ ಮಾಡಿದರೆ ಮತ್ತೆ ನಿಮ್ಮ Read more…

ʼಮಧುಮೇಹʼ ರೋಗಿಗಳಿಗೆ ರಾಮಬಾಣ ಈ ಗುಲಾಬಿ ಪೇರಲ ಹಣ್ಣು…!

ಗುಲಾಬಿ ಬಣ್ಣದ ಪೇರಲ ಹಣ್ಣು ತಿನ್ನಲು ಬಹಳ ರುಚಿ. ಪೌಷ್ಟಿಕಾಂಶ ಭರಿತ ಹಣ್ಣು ಇದು. ವಿಟಮಿನ್ ಸಿ, ವಿಟಮಿನ್ ಎ, ಪೊಟ್ಯಾಸಿಯಮ್, ಫೈಬರ್ ಮತ್ತು ಇತರ ಪೋಷಕಾಂಶಗಳು ಪೇರಲ Read more…

ಚಳಿಗಾಲದಲ್ಲಿ ಕಾಡುವ ಗಂಟಲು ನೋವಿಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು…!

ಶೀತ ವಾತಾವರಣದಲ್ಲಿ ಗಂಟಲು ನೋವು ಕಾಣಿಸಿಕೊಳ್ಳುವುದು ತುಂಬಾ ಸಾಮಾನ್ಯ. ಗಂಟಲು ನೋವು, ಕೆಮ್ಮು, ಕಫದಿಂದ ಅನೇಕ ಜನರು ಅಸ್ವಸ್ಥತೆಯನ್ನು ಅನುಭವಿಸುತ್ತಾರೆ. ಕೆಲವೊಮ್ಮೆ ಈ ಸ್ಥಿತಿಯು ತುಂಬಾ ಕೆಟ್ಟದಾಗಿರುತ್ತದೆ. ಗಂಟಲಿನಲ್ಲಿ Read more…

ವಿವಾಹೇತರ ಅಕ್ರಮ ಸಂಬಂಧಗಳು ಪ್ರಾರಂಭವಾಗುವುದೆಲ್ಲಿ ಗೊತ್ತಾ ? ಇಲ್ಲಿದೆ ಶಾಕಿಂಗ್‌ ಸತ್ಯ…!

ಮದುವೆ ಬಹಳ ಪವಿತ್ರ ಸಂಬಂಧ ಎನ್ನುವ ಮಾತಿದೆ. ಈ ಬಂಧಕ್ಕೆ ಒಳಪಟ್ಟಾಗ ಪತಿ-ಪತ್ನಿ ಜೀವನದುದ್ದಕ್ಕೂ ಪರಸ್ಪರ ನಿಷ್ಠರಾಗಿರುವುದಾಗಿ ಭರವಸೆ ನೀಡುತ್ತಾರೆ. ಎಂದಿಗೂ ಪರಸ್ಪರ ದ್ರೋಹ ಮಾಡುವುದಿಲ್ಲ ಎಂದು ವಚನ Read more…

ಈ 8 ಸ್ಥಳಗಳಲ್ಲಿ ಅಪ್ಪಿತಪ್ಪಿಯೂ ನಿಮ್ಮ ಮೊಬೈಲನ್ನು ಬಳಸಬೇಡಿ….!

ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ Read more…

ʼಅಡುಗೆ ಮನೆʼಯ‌ ಈ ಪದಾರ್ಥಗಳಲ್ಲಿದೆ ʼಆರೋಗ್ಯʼದ ಗುಟ್ಟು

ಡಯಟ್ ಅಂದಾಕ್ಷಣ ನೀವು ತಿನ್ನೋ ಆಹಾರಗಳು ಬೋರಿಂಗ್ ಆಗಿರಬೇಕು ಅಂತೇನಿಲ್ಲ. ಸ್ವಲ್ಪ ಉಪ್ಪು, ಖಾರ, ಹುಳಿಯ ಜೊತೆಗೆ ನೀವು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ನಿಮ್ಮ ತಿನಿಸುಗಳ ಸುಗಂಧವನ್ನು ಹೆಚ್ಚಿಸಲು ಕೆಲವೊಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...