alex Certify India | Kannada Dunia | Kannada News | Karnataka News | India News - Part 289
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯಾಯಾಲಯದ ಮೆಟ್ಟಿಲೇರಿದ ಎರಡು ಕುಟುಂಬಗಳ ಜಗಳ; ವಿಶಿಷ್ಟ ತೀರ್ಪು ಪ್ರಕಟಿಸಿದ ಕೋರ್ಟ್

ನವದೆಹಲಿ: ಎರಡು ಕುಟುಂಬಗಳ ನಡುವಿನ ಜಗಳ ಕೋರ್ಟ್ ಮೆಟ್ಟಿಲೇರಿದ್ದು, ಈ ಪ್ರಕರಣದ ಬಗ್ಗೆ ದೆಹಲಿ ಹೈಕೋರ್ಟ್ ವಿಶಿಷ್ಟವಾದ ತೀರ್ಪು ಪ್ರಕಟಿಸಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಜಗಳ Read more…

ರೀಲ್ ಗಾಗಿ ಸಮವಸ್ತ್ರದಲ್ಲೇ ಬೈಕ್ ಸ್ಟಂಟ್ ಮಾಡಿದ ಪೋಲೀಸ್ ಗೆ ಬಿಗ್ ಶಾಕ್

ಇನ್‌ ಸ್ಟಾಗ್ರಾಮ್‌ ನಲ್ಲಿ ಬೈಕ್‌ ನಲ್ಲಿ ಸ್ಟಂಟ್ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೆಬಲ್ ಅಮಾನತುಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ದೂರುಗಳು Read more…

ರೈತನಿಗೆ ಖುಲಾಯಿಸಿದ ಅದೃಷ್ಟ: ಕೇವಲ 45 ದಿನಗಳಲ್ಲಿ 4 ಕೋಟಿ ರೂ. ಗಳಿಕೆ

ಟೊಮೆಟೊ ಬೆಲೆ ಗಗನಕ್ಕೇರುತ್ತಿರುವ ನಡುವೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಬಾಕ್ಸ್ ಟೊಮೆಟೊ ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 3 ಕೋಟಿ ರೂ. ಗಳಿಸಿದ್ದಾರೆ. Read more…

‘ನಿಮ್ಮ ಮಗ ಎಷ್ಟು ಪಂದ್ಯ ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ?’ ಅಮಿತ್ ಶಾ ವಿರುದ್ಧ ತಮಿಳುನಾಡು ಸಚಿವ ವಾಗ್ದಾಳಿ

ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದ ಗೃಹ ಸಚಿವ ಅಮಿತ್ ಶಾಗೆ ತಮಿಳುನಾಡು ಕ್ರೀಡಾ ಸಚಿವ ಉಂಧಯನಿಧಿ ಸ್ಟಾಲಿನ್ ತಿರುಗೇಟು ನೀಡಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿಯಾಗಿ Read more…

ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್; ಪೊಲೀಸ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ

ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ Read more…

‘ಇಂಡಿಯಾ’ ಸಂಸದರ ಮಣಿಪುರ ಭೇಟಿಯ 2ನೇ ದಿನ ಶಾಂತಿ ಮರು ಸ್ಥಾಪನೆಗೆ ರಾಜ್ಯಪಾಲರಿಗೆ ಮನವಿ

‘ಇಂಡಿಯಾ’ ಸಂಸದರು ಶಾಂತಿ ಮರುಸ್ಥಾಪಿಸಲು ಕೋರಿ ಮಣಿಪುರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಬಿಕ್ಕಟ್ಟು ಪೀಡಿತ ಈಶಾನ್ಯ ರಾಜ್ಯವಾದ ಮಣಿಪುರಕ್ಕೆ ತಮ್ಮ ಭೇಟಿಯ ಎರಡನೇ ದಿನದಂದು, ಇಂಡಿಯಾ ಮೈತ್ರಿಕೂಟದ ವಿರೋಧ Read more…

ಆದಾಯ ತೆರಿಗೆದಾರರೇ ಗಮನಿಸಿ : ತೆರಿಗೆ ರಿಟರ್ನ್ಸ್ ತುಂಬಲು ನಾಳೆಯೇ ಕೊನೆಯ ದಿನ

  ನವದೆಹಲಿ : ಹಣಕಾಸು ಸಚಿವಾಲಯವು  ಆದಾಯ ತೆರಿಗೆದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2023 ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. Read more…

`ATM’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಹಣ ವಿತ್‌ ಡ್ರಾ ಮಾಡುವುದು ಹಾಗೂ ಇನ್ನಿತರ ವಹಿವಾಟುಗಳನ್ನು ಬ್ಯಾಂಕ್‌ ಶಾಖೆಗೆ ಹೋಗದೆಯೇ ಮಾಡಲೆಂದೇ ಎಟಿಎಂಗಳಿವೆ. ಎಟಿಎಂಗಳ ಮೂಲಕ ನೀವು ಬಿಲ್‌ ಪಾವತಿಸಬಹುದು, ಹಣವನ್ನು ಡೆಪಾಸಿಟ್‌ ಮಾಡಬಹುದು, ಹಣವನ್ನು Read more…

ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ಮರಣದಂಡನೆಗೆ ಆಗ್ರಹ: ಶಾಲೆ ಬಳಿ ಜನರಿಂದ ಶ್ರದ್ಧಾಂಜಲಿ

ಕೇರಳದ ಕೊಚ್ಚಿ ಬಳಿ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕತ್ತು ಹಿಸುಕಿ ಕೊಂದ ಹೃದಯ ವಿದ್ರಾವಕ ಘಟನೆ ನಡೆದಿದ್ದು, ನೂರಾರು ಜನ ಭಾನುವಾರ ಶಾಲೆಯ ಬಳಿಗೆ ಬಂದು ಗೌರವ Read more…

Mann Ki Baat : ಪ್ರಧಾನಿ ಮೋದಿ ಇಂದಿನ `ಮನ್ ಕೀ ಬಾತ್’ ಭಾಷಣದ ಮುಖ್ಯಾಂಶಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮ 103 ನೇ ಆವೃತ್ತಿಯ ಮನ್ ಕಿ ಬಾತ್ ನಲ್ಲಿ ಕಳೆದ ಕೆಲವು ದಿನಗಳು ನೈಸರ್ಗಿಕ Read more…

BIGG NEWS : 4 ಸಾವಿರಕ್ಕೂ ಹೆಚ್ಚು ಶಾಲಾ ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ!

ನವದೆಹಲಿ : ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಅಡಿಯಲ್ಲಿ ಬರುವ ಏಕಲವ್ಯ ಮಾದರಿ ವಸತಿ ಶಾಲೆಯು ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು Read more…

ಅಹಮದಾಬಾದ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, 100 ಕ್ಕೂ ಹೆಚ್ಚು ರೋಗಿಗಳ ಸ್ಥಳಾಂತರ

ಗುಜರಾತ್‌ ನ ಅಹಮದಾಬಾದ್‌ ನ ಸಾಹಿಬಾಗ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗ್ನಿ ಜ್ವಾಲೆಯನ್ನು ನಂದಿಸಲು ಸುಮಾರು 20-25 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. 100 ಕ್ಕೂ Read more…

ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಮಾಜಿ ಕೇಂದ್ರ ಮಾನವ ಸಂಪನ್ಮೂಲ ಮತ್ತು Read more…

BIGG NEWS : ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನಕ್ಕೆ 150 ಕೋಟಿ ರೂ.ದಾಟಿದ `ಟೋಲ್ ಸಂಗ್ರಹ’ : ಹೆದ್ದಾರಿ ಸಚಿವಾಲಯ ಮಾಹಿತಿ

ನವದೆಹಲಿ : ಈ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ದಿನಕ್ಕೆ 150 ಕೋಟಿ ರೂ.ದಾಟಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ Read more…

SSLC, ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ : 1,016 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗ್ನೇಯ ಮಧ್ಯ ರೈಲ್ವೆ ಸಹಾಯಕ, ತಂತ್ರಜ್ಞ ಮತ್ತು ಇತರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು Read more…

ಬಳಕೆದಾರರಿಗೆ ಬಿಗ್ ಶಾಕ್ : ಆಗಸ್ಟ್ 1 ರಿಂದ ಕಾರ್ಯ ನಿರ್ವಹಿಸಲ್ಲ ಈ `ಸ್ಮಾರ್ಟ್ ಫೋನ್’ಗಳು!

ನವದೆಹಲಿ : ಮೊಬೈಲ್ ಫೋನ್ ಬಳಕೆದಾರರಿಗೆ ಗೂಗಲ್ ಬಿಗ್ ಶಾಕ್ ನೀಡಿದ್ದು, ಆಗಸ್ಟ್ 1 ರಿಂದ ಕೆಲವು ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳು ಕಾರ್ಯನಿರ್ವಹಿಸಲ್ಲ ಎಂದು ಗೂಗಲ್ ತಿಳಿಸಿದೆ. Read more…

ಕಣ್ತುಂಬಿಕೊಳ್ಳಿ ಡಾರ್ಜಲಿಂಗ್ ನ ಸೌಂದರ್ಯದ ಸೊಬಗು

ಡಾರ್ಜಲಿಂಗ್ ಬಹುಜನರ ನೆಚ್ಚಿನ ಪ್ರವಾಸಿ ತಾಣ. ಅದರಲ್ಲೂ ನವ ವಧು-ವರರಿಗೆ ಹೇಳಿಮಾಡಿಸಿದ ಹನಿಮೂನ್ ಜಾಗ. ಇಲ್ಲಿನ ಹಿಮಾಚ್ಛಾದಿತ ಗಿರಿಶೃಂಗಗಳು, ಬೌದ್ಧಾಲಯಗಳು ಅದ್ಭುತ ಪ್ರವಾಸದ ಅನುಭೂತಿ ಕೊಡುತ್ತವೆ. ಇದು ಸಿಕ್ಕಿಂನ Read more…

BREAKING : `ISRO’ ಮತ್ತೊಂದು ಐತಿಹಾಸಿಕ ಸಾಧನೆ : ಖಾಸಗಿಯವರಿಗೆ ಸೇರಿದ 7 ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ : ಚಂದ್ರಯಾನ-3 ಬಳಿಕ ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಖಾಸಗಿಯವರ 7 ಉಪಗ್ರಹಗಳ ಉಡಾವಣೆಯನ್ನು ಯಶಸ್ವಿಯಾಗಿ ಇಂದು ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಎಸ್ಡಿಎಸ್ಸಿ-ಶಾರ್ನ ಮೊದಲ ಉಡಾವಣಾ Read more…

BIGG NEWS : ಭಾರತದಲ್ಲೂ `ಉಗ್ರ ಸಂಘಟನೆ’ ಆರಂಭಕ್ಕೆ `ಅಲ್ ಖೈದಾ’ ಸಿದ್ಧತೆ : ಸ್ಪೋಟಕ ಮಾಹಿತಿ ಬಹಿರಂಗ

ನವದೆಹಲಿ: ಭಯೋತ್ಪಾದಕ ಗುಂಪು ಅಲ್-ಖೈದಾ ಭಾರತೀಯ ಉಪಖಂಡದಲ್ಲಿ ತನ್ನ ಪ್ರಾದೇಶಿಕ ಅಂಗಸಂಸ್ಥೆಯನ್ನು ಜಮ್ಮು ಮತ್ತು ಕಾಶ್ಮೀರ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ಗೆ ವಿಸ್ತರಿಸಲು ರೂಪಿಸುತ್ತಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ Read more…

`Whatsapp’ ಬಳಕೆದಾರರಿಗೆ ಮಹತ್ವದ ಮಾಹಿತಿ : ಯಾವುದೇ ಕಾರಣಕ್ಕೂ ಈ ಸಂಖ್ಯೆಯ ಕರೆ ಸ್ವೀಕಾರ ಮಾಡಬೇಡಿ!

ನವದೆಹಲಿ : ವಾಟ್ಸಪ್ ಬಳಕೆದಾರರೇ ಎಚ್ಚರ, ಅಪರಿಚಿತ ನಂಬರ್ ಗಳಿಂದ ಬರುವ ಕರೆಗಳನ್ನು ಸ್ವೀಕರಿಸಿದ್ರೆ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವೇ ಖಾಲಿಯಾಗಬಹುದು. ಹೌದು, ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 1,342 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|SSC Recruitment 2023

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಜೂನಿಯರ್ ಎಂಜಿನಿಯರ್ (JE) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನವಾಗಿದೆ. Read more…

ಬ್ಯಾಂಕ್ ಗ್ರಾಹಕರ ಗಮನಕ್ಕೆ : ಇಲ್ಲಿದೆ ಆಗಸ್ಟ್ ತಿಂಗಳ` ಬ್ಯಾಂಕ್ ರಜೆ’ ದಿನಗಳ ಪಟ್ಟಿ

ನವದೆಹಲಿ: ನೀವು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಹೊಂದಿದ್ದರೆ, ನೀವು ಅದನ್ನು ಜುಲೈನಲ್ಲಿಯೇ ಮಾಡಿಕೊಳ್ಳಿ. ಇದಕ್ಕೆ ಕಾರಣವೆಂದರೆ ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ Read more…

BIGG NEWS : ಇಂದು ಶ್ರೀಹರಿಕೋಟದಿಂದ `ISRO PSLV-56’ ಉಡಾವಣೆ

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಭಾನುವಾರ ಚಂದ್ರಯಾನ -3 ರ ನಂತರದ ಮಹತ್ವದ ಮಿಷನ್ ಪಿಎಸ್ಎಲ್ವಿ-ಸಿ 56 (PSLV-C56) ಅನ್ನು ಉಡಾವಣೆ ಮಾಡಲು ಸಜ್ಜಾಗಿದೆ. Read more…

ಪ್ರವಾಸಿಗರ ನೆಚ್ಚಿನ ತಾಣ ʼಮುನ್ನಾರ್ʼ

ಚುಮುಚುಮು ಚಳಿಯಲ್ಲಿ ಮುನ್ನಾರ್ ಭೇಟಿ ಮನಸ್ಸಿಗೆ ಮುದ ನೀಡುವುದು  ಗ್ಯಾರಂಟಿ. ಅಷ್ಟು ಸುಂದರವಾಗಿದೆ ಈ ಪ್ರವಾಸಿ ತಾಣ. ಕೇರಳದ ಇಡುಕ್ಕಿ ಜಿಲ್ಲೆಯಲ್ಲಿರುವ ಇದು ಪ್ರವಾಸಿಗರ ನೆಚ್ಚಿನ ತಾಣ ಕೂಡ Read more…

ಪಾಕಿಸ್ತಾನ, ರಾಜಸ್ಥಾನ ಬಳಿಕ ಶ್ರೀಲಂಕಾ ಸರದಿ; ಫೇಸ್ ಬುಕ್ ಗೆಳಯನಿಗಾಗಿ ಲಂಕಾ ಬಿಟ್ಟು ಬಂದು ಚಿತ್ತೂರು ಯುವಕನ ವರಿಸಿದ ಯುವತಿ; ಪೊಲೀಸರಿಂದ ನೋಟಿಸ್

ಹೈದರಾಬಾದ್: ಫೇಸ್ ಬುಕ್ ಗೆಳೆಯನಿಗಾಗಿ ವಿವಾಹಿತ ಮಹಿಳೆ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದು, ರಾಜಸ್ಥಾನದ ಮಹಿಳೆ ಪಾಕಿಸ್ತಾನಕ್ಕೆ ಹೋಗಿರುವ ಘಟನೆಗಳ ಬೆನ್ನಲ್ಲೇ ಈಗ ಶ್ರೀಲಂಕಾ ಸರದಿ. ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯನಾದ Read more…

ರಾಹುಲ್ ಗಾಂಧಿ `ಮದುವೆ’ ಬಗ್ಗೆ ಸೋನಿಯಾ ಗಾಂಧಿ ಹೇಳಿದ್ದೇನು ಗೊತ್ತಾ?

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮದುವೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಇತ್ತೀಚೆಗೆ, ಹರಿಯಾಣದ ಮಹಿಳಾ ರೈತರು ಗಾಂಧಿ ಕುಟುಂಬವನ್ನು ಭೇಟಿಯಾಗಲು ಬಂದ ವೇಳೆ ಈ ಮಾತುಕತೆ Read more…

ಮಧ್ಯಪ್ರದೇಶದಲ್ಲಿ ಕಾಮುಕರ ಅಟ್ಟಹಾಸ : 11 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಸಾತ್ನಾ: ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ 11 ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಪ್ರಜ್ಞಾಹೀನಾ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿಳೆ. ತಡರಾತ್ರಿಯವರೆಗೂ ಮಗು ಮನೆಗೆ ಹಿಂದಿರುಗದಿದ್ದಾಗ, ಪೋಷಕರು ಪೊಲೀಸರಿಗೆ Read more…

BREAKING : ತಮಿಳುನಾಡಿನ ‘ಪಟಾಕಿ ಕಾರ್ಖಾನೆ’ಯಲ್ಲಿ ಸ್ಪೋಟ : 9 ಮಂದಿ ದುರ್ಮರಣ, 100 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ನವದೆಹಲಿ: ತಮಿಳುನಾಡಿನ ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಬೆಳಿಗ್ಗೆ ಸ್ಪೋಟ ಸಂಭವಿಸಿ 9 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಸ್ಪೋಟ ಸಂಭವಿಸಿದೆ. Read more…

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಅವಘಡ; ನಾಲ್ವರು ದುರ್ಮರಣ

ರಾಂಚಿ: ಮೊಹರಂ ಹಬ್ಬದ ಮೆರವಣಿಗೆ ವೇಳೆ ದುರಂತವೊಂದು ಸಂಭವಿಸಿದೆ. ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನ ಬೊಕಾರೋದಲ್ಲಿ ನಡೆದಿದೆ. ಮೊಹರಂ ಹಬ್ಬದ Read more…

BREAKING : ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಪ್ರಕರಣ : `CBI’ ನಿಂದ `FIR’ ದಾಖಲು

ನವದೆಹಲಿ: ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ತನಿಖಾ ದಳ (ಸಿಬಿಐ) ಎಫ್ಐಆರ್ ದಾಖಲಿಸಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...