alex Certify India | Kannada Dunia | Kannada News | Karnataka News | India News - Part 304
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅತಿ ದೊಡ್ಡ ಮೋಸ ಬಯಲು; ಶ್ರೀ ಸಿಮೆಂಟ್ ನಿಂದ ಬರೋಬ್ಬರಿ 23,000 ಕೋಟಿ ರೂಪಾಯಿ ವಂಚನೆ

ಭಾರತದ ಅತಿ ದೊಡ್ಡ ಸಿಮೆಂಟ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಶ್ರೀ ಸಿಮೆಂಟ್ ಗ್ರೂಪ್ ಕಳೆದ ಹಲವು ದಿನಗಳಿಂದ ಸಲ್ಲದ ಕಾರಣಕ್ಕೆ ಸುದ್ದಿಯಲ್ಲಿದ್ದು, ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ Read more…

ಪತಿ ಖರೀದಿಸಿದ ಆಸ್ತಿಯಲ್ಲಿ ಪತ್ನಿಗೂ ಸಮಾನ ಪಾಲು: ಹೈಕೋರ್ಟ್ ಮಹತ್ವದ ಆದೇಶ

ಚೆನ್ನೈ: ಗೃಹಿಣಿಯು ತನ್ನ ಪತಿ ತನ್ನ ಹೆಸರಿನಲ್ಲಿ ಸಂಪಾದಿಸಿದ ಎಲ್ಲಾ ಆಸ್ತಿಯಲ್ಲಿ ಅರ್ಧದಷ್ಟು ಪಾಲು ಹೊಂದಲು ಅರ್ಹಳು ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಗೃಹಿಣಿ ಮನೆಯನ್ನು Read more…

ಸೂಜಿ ಇಲ್ಲದೇ ನೀಡಬಹುದಾದ ದೇಶದ ಮೊದಲ mRNA ಬೂಸ್ಟರ್ ಲಸಿಕೆ ಬಿಡುಗಡೆ

ನವದೆಹಲಿ: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶನಿವಾರ ಕೋವಿಡ್‌ ಓಮಿಕ್ರಾನ್ ನಿರ್ದಿಷ್ಟ mRNA ಆಧಾರಿತ ಬೂಸ್ಟರ್ ಲಸಿಕೆ ಬಿಡುಗಡೆ ಮಾಡಿದ್ದಾರೆ. GEMCOVAC-OM ಜೈವಿಕ ತಂತ್ರಜ್ಞಾನ ಇಲಾಖೆ(DBT) ಮತ್ತು ಬಯೋಟೆಕ್ನಾಲಜಿ Read more…

ಮದುವೆ ಸಮಾರಂಭದ ವೇದಿಕೆಯಲ್ಲೇ ವಿದ್ಯುತ್ ಸ್ಪರ್ಶದಿಂದ ಬಾಲಕಿ ಸಾವು

ಬಿಹಾರದ ಅರಾ ಜಿಲ್ಲೆಯಲ್ಲಿ ಮದುವೆ ಸಮಾರಂಭದ ವೇದಿಕೆಯ ಮೇಲೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾಳೆ. ಮೃತ ನೈನಾ ಕುಮಾರಿ ಕುಟುಂಬದವರು ಡೆಕೊರೇಟರ್ ನಿರ್ಲಕ್ಷ್ಯದಿಂದ ಘಟನೆ Read more…

ದೇಶದ ಜನತೆಗೆ ಬಿಗ್ ಶಾಕ್ : ಏ. 2025 ರಿಂದ ವಿದ್ಯುತ್ ಬೆಲೆ ಶೇ.20 ರಷ್ಟು ಹೆಚ್ಚಳ

ನವದೆಹಲಿ : ವಿದ್ಯುತ್ ಬಳಕೆಗೆ ಹಗಲು ವೇಳೆ ಶೇಕಡ 20ರಷ್ಟು ರಿಯಾಯಿತಿ ನೀಡಿ ರಾತ್ರಿ ವೇಳೆ ಶೇಕಡ 20ರಷ್ಟು ಹೆಚ್ಚು ಶುಲ್ಕ ವಿಧಿಸುವ ಹೊಸ ನೀತಿ ಜಾರಿಗೆ ಕೇಂದ್ರ Read more…

ಯಮಹಾ R3 ಮತ್ತು MT-03 ಲಾಂಚ್ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಾಹಿತಿ

ಯಮಹಾ R3 ಮತ್ತು MT-03 ಈ ವರ್ಷದ ಆರಂಭದಲ್ಲಿ ಯಮಹಾ ಡೀಲರ್ ಕಾನ್ಫರೆನ್ಸ್ ನಲ್ಲಿ ಕಾಣಿಸಿಕೊಂಡಾಗಿನಿಂದ ಭಾರತದಲ್ಲಿ ಇವುಗಳ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಈ ಎರಡು ಬೈಕ್‌ಗಳು ಭಾರತದಲ್ಲಿ Read more…

ಆರ್ಡರ್ ಮಾಡಿದ ನಾಲ್ಕು ವರ್ಷದ ಬಳಿಕ ಬಂದ ಪಾರ್ಸೆಲ್…..!

ಆನ್ ಲೈನ್ ನಲ್ಲಿ ಬುಕ್ ಮಾಡಿದ್ದ ವಸ್ತುವನ್ನ ಟೆಕ್ಕಿಯೊಬ್ಬರು 4 ವರ್ಷದ ಬಳಿಕ ಸ್ವೀಕರಿಸಿದ್ದು ಅಚ್ಚರಿಪಟ್ಟಿದ್ದಾರೆ. ಅಗ್ಗದ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಚೀನಾ ಮೂಲದ ಜನಪ್ರಿಯ ಆನ್‌ಲೈನ್ Read more…

ಕೇರಳ ಮೂಲದ ಮಲಯಾಳಿಗಳಿಗೆ ಬಾಡಿಗೆ ಕೊಡಲ್ಲ; ಮನೆ ಮಾಲೀಕರ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ಬಿಸಿ ಬಿಸಿ ಚರ್ಚೆ

ಬ್ರಹ್ಮಚಾರಿಗಳಿಗೆ ಮನೆ ಕೋಡೋದಿಲ್ಲ, ಮಾಂಸಹಾರಿಗಳಿಗೆ ಮನೆ ಕೊಡೋದಿಲ್ಲ ಎಂಬ ವಿಷಯಗಳ ನಡುವೆ ಮತ್ತೊಂದು ವಿಚಾರ ಹೊರಬಿದ್ದಿದೆ. ಕೇರಳ ಮೂಲದ ಮಲಯಾಳಿಗಳಿಗೆ ಮನೆ ಕೊಡುವುದಿಲ್ಲ ಎಂದು ಮನೆ ಮಾಲೀಕರು ಹೇಳಿರೋದು Read more…

Shocking | ಸಾಕುನಾಯಿಗಳನ್ನು ಮನೆಯಲ್ಲಿ ಕೂಡಿಹಾಕಿ 6 ತಿಂಗಳು ಕೆನಡಾ ಪ್ರವಾಸಕ್ಕೆ ತೆರಳಿದ ವೈದ್ಯ

ಪಂಜಾಬ್‌ನ ಅಮೃತಸರದಲ್ಲಿ ವರದಿಯಾದ ಆಘಾತಕಾರಿ ಘಟನೆಯೊಂದರಲ್ಲಿ ವೈದ್ಯರೊಬ್ಬರು ಕೆನಡಾ ಪ್ರವಾಸಕ್ಕೆ ಹೋಗಿದ್ದ ಸಮಯದಲ್ಲಿ ತಮ್ಮ ನಾಯಿಗಳನ್ನ 6 ತಿಂಗಳ ಕಾಲ ಗಮನಿಸದೇ ಹಾಗೇ ಬಿಟ್ಟಿದ್ದಾರೆಂಬ ಆರೋಪ ಕೇಳಿಬಂದಿದೆ. ವಿದೇಶ Read more…

ಬಡ ಹೆಣ್ಣುಮಕ್ಕಳ ಮದುವೆಗಾಗಿ ಡ್ರೆಸ್ ಬ್ಯಾಂಕ್; ಟ್ಯಾಕ್ಸಿ ಚಾಲಕನಿಂದ ಹೀಗೊಂದು ಮಹತ್ವದ ಕಾರ್ಯ

ಮದುವೆ ಸಮಾರಂಭದಲ್ಲಿ ಕನಸಿನ ಉಡುಗೆಗಳನ್ನು ಧರಿಸಿ ಮಿಂಚಬೇಕೆಂಬುದು ಎಲ್ಲರಿಗೂ ಇರುವ ಸಾಮಾನ್ಯವಾದ ಆಸೆಗಳಲ್ಲಿ ಒಂದು. ಆದರೆ ಎಲ್ಲರಿಗೂ ಇದನ್ನು ನನಸಾಗಿಸುವ ಆರ್ಥಿಕ ಚೈತನ್ಯ ಇರುವುದಿಲ್ಲ. ಕೇರಳದ ಮಲಪ್ಪುರಂ ನಿವಾಸಿಯೊಬ್ಬರು Read more…

BIG NEWS: ವಿಮಾನ ಪ್ರಯಾಣಿಕರಿಂದ ಬರೋಬ್ಬರಿ 2.65 ಕೋಟಿ ರೂ. ಮೌಲ್ಯದ ಚಿನ್ನ ವಶ

ಬ್ಯಾಂಕಾಕ್ ನಿಂದ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಐವರು ಪ್ರಯಾಣಿಕರಿಂದ ಬರೋಬ್ಬರಿ 5 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲವೂ ಪ್ರತ್ಯೇಕ ಪ್ರಕರಣಗಳಾಗಿದ್ದು, ವಶಪಡಿಸಿಕೊಂಡಿರುವ ಚಿನ್ನದ Read more…

BREAKING: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ; ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿರುವ ಶಾಪಿಂಗ್ ಮಾಲ್ ಒಂದರಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇದನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪಡೆ ದೌಡಾಯಿಸಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಾಚಿರುವ Read more…

Rain Alert : ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಭಾರಿ ‘ಮಳೆ’ : ‘IMD’ ಮುನ್ನೆಚ್ಚರಿಕೆ

ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ‘ಮಳೆ’ ( Heavy Rain) ಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ (IMD) ನೀಡಿದೆ. ಜೂನ್ Read more…

ಪೊಲೀಸ್ ವಶದಲ್ಲಿದ್ದ ಖಾತೆಗೇ ಕನ್ನ; 32 ಲಕ್ಷ ರೂ. ದೋಚಿದ್ದ ವಿವರ ಕೇಳಿದ್ರೆ ಶಾಕ್‌ ಆಗ್ತೀರಾ…!

ಸುಳ್ಳು ದಾಖಲೆಗಳನ್ನು ತೋರಿ ಹಿರಿಯ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಖಾತೆಯೊಂದರಿಂದ 32 ಲಕ್ಷ ರೂ.ಗಳನ್ನು ದೋಚಿದ ಆರೋಪದ ಮೇಲೆ ಬ್ಯಾಂಕ್ ನೌಕರನೊಬ್ಬನನ್ನು ಬಂಧಿಸಲಾಗಿದ. ಮುಂಬೈ ಮುಲುಂದ್‌ನಲ್ಲಿ ಈ ಘಟನೆ Read more…

ಹೈಟೆನ್ಷನ್ ವೈರ್‌ ನಲ್ಲಿ ನೇತಾಡಿದ ಸ್ಕೂಟರ್;‌ ವಿಡಿಯೋ ನೋಡಿದ ಜನರಿಗೆ ಅಚ್ಚರಿ…!

ಹೈಟೆನ್ಷನ್ ಎಲೆಕ್ಟ್ರಿಕ್ ವೈರ್‌ಗಳಿಗೆ ಸ್ಕೂಟರ್‌ ಒಂದು ನೇತುಹಾಕಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಸ್ಕೂಟರ್‌ ಅಷ್ಟು ಎತ್ತರಕ್ಕೆ ಹೋಗಿದ್ದಾದರೂ ಹೇಗೆ ಎಂದು ನೆಟ್ಟಿಗರು ತಲೆ ಕೆರೆದುಕೊಂಡಿದ್ದಾರೆ. ಈ ವಿಡಿಯೋವನ್ನು Read more…

20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್‌ ಒಂದು ಗಂಟೆಯಲ್ಲೇ ಪತ್ತೆ….!

ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಆತನ ಪತ್ನಿ ಇಪ್ಪತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗನ್ನು ಕಳೆದುಕೊಂಡ ಗಂಟೆಯೊಳಗೆ ಅದನ್ನು ಮರಳಿ ಪಡೆದ ಘಟನೆಯೊಂದು ಮಧ್ಯ ಪ್ರದೇಶ Read more…

ಅಧಿಕಾರಿ ಮನೆಯಲ್ಲಿದ್ದ ಹಣ ಕಂಡು ದಾಳಿ ಮಾಡಿದ ಪೊಲೀಸರೇ ದಂಗಾದ್ರು: ಪಕ್ಕದ ಮನೆಗಳ ಮೇಲೆ ನೋಟಿನ ಕಂತೆ ಎಸೆದ ಪತ್ನಿ

ಒಡಿಶಾ ಪೊಲೀಸ್ ವಿಜಿಲೆನ್ಸ್ ವಿಭಾಗ ಶುಕ್ರವಾರ ರಾಜ್ಯದ ವಿವಿಧ ಸ್ಥಳಗಳಲ್ಲಿನ ಸರ್ಕಾರಿ ಅಧಿಕಾರಿಯೊಬ್ಬರ ನಿವಾಸಗಳ ಮೇಲೆ ದಾಳಿ ನಡೆಸಿದಾಗ 3 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದೆ ಎಂದು Read more…

ಮಗನ ಕೊಂದ ಪ್ರಿಯಕರನ ವಿರುದ್ಧ ಸೇಡು ತೀರಿಸಿಕೊಂಡು ಪೊಲೀಸರಿಗೆ ಶರಣಾದ ತಾಯಿ

ತನ್ನ ಮಗನನ್ನು ಕುತ್ತಿಗೆ ಸೀಳಿ ಕೊಂದ ವ್ಯಕ್ತಿಯನ್ನು ಕೊಲ್ಲುವ ಮೂಲಕ ಮಹಿಳೆಯೊಬ್ಬಳು ಪುತ್ರನ ಸಾವಿಗೆ ಸೇಡು ತೀರಿಸಿಕೊಂಡ ಘಟನೆ ಆಂಧ್ರ ಪ್ರದೇಶದಲ್ಲಿ ಜರುಗಿದೆ. ಒಂದೂವರೆ ವರ್ಷದ ಹಿಂದೆ ತನ್ನ Read more…

Watch | ಇನ್ನೂ ಸಮಯವಿದೆ, ನೀನು ಮದುವೆಯಾಗು; ರಾಹುಲ್ ಗಾಂಧಿಗೆ ಲಾಲು ಸಲಹೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನ ಮದುವೆಯಾಗುವಂತೆ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸಲಹೆ ನೀಡಿದ್ದಾರೆ. ಪಾಟ್ನಾದಲ್ಲಿ ಜರುಗಿದ ವಿಪಕ್ಷಗಳ ಮೆಗಾ ಸಭೆ ನಂತರ ಸುದ್ದಿಗಾರರನ್ನು Read more…

ಚಲಿಸುತ್ತಿರುವ ರೈಲಿನ ಮೇಲೆ ಅರೆಬೆತ್ತಲಾಗಿ ಸ್ಟಂಟ್;‌ ಯುವಕರ ಹುಚ್ಚಾಟದ ವಿಡಿಯೋ ವೈರಲ್

ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಚಲಿಸುವ ರೈಲಿನ ಮೇಲೆ ನಿಂತು ಇಬ್ಬರು ಯುವಕರು ಅಪಾಯಕಾರಿ ಸ್ಟಂಟ್ ಮಾಡುವ ವಿಡಿಯೋ ವೈರಲ್ ಆಗಿದೆ. ‌ ವೀಡಿಯೊದಲ್ಲಿ ಒಳ ಉಡುಪು ಧರಿಸಿದ ಇಬ್ಬರು Read more…

ದಲಿತರ ಮನೆ ಮೇಲೆ ಬುಲ್ಡೋಜರ್; ಬಿಜೆಪಿ ದೌರ್ಜನ್ಯ ಮಿತಿಮೀರಿದೆ ಎಂದ ಪ್ರಿಯಾಂಕಾ ಗಾಂಧಿ

ಮಧ್ಯಪ್ರದೇಶದಲ್ಲಿ ದಲಿತರ ಮನೆ ಧ್ವಂಸ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದಲಿತ ಸಮುದಾಯದ ಮೇಲಿನ ದೌರ್ಜನ್ಯಗಳು ಗರಿಷ್ಠ ಮಟ್ಟ ತಲುಪಿದೆ ಎಂದು ಬಿಜೆಪಿ Read more…

ಅಪ್ರಾಪ್ತ ಬಾಲಕಿಯರೊಂದಿಗೆ ಬಿಜೆಪಿ ಶಾಸಕರ ಅನುಚಿತ ವರ್ತನೆ ಆರೋಪ; ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್

ಮಧ್ಯಪ್ರದೇಶದ ಬಿಜೆಪಿ ಶಾಸಕ, ಮತ್ತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಗೌರಿ ಶಂಕರ್ ಬಿಸೆನ್ ಅಪ್ರಾಪ್ತ ಬಾಲಕಿಯರನ್ನ ಅನುಚಿತವಾಗಿ ಸ್ಪರ್ಶಿಸಿದ್ದಾರೆಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು Read more…

BIG NEWS: ಒಟ್ಟಾಗಿ ಚುನಾವಣೆ ಎದುರಿಸಲು ವಿಪಕ್ಷಗಳ ಸಮ್ಮತಿ; ಮತ್ತೊಂದು ಸುತ್ತಿನ ಸಭೆಯಲ್ಲಿ ಸೀಟ್ ಹಂಚಿಕೆ ನಿರ್ಧಾರವೆಂದ ನಿತೀಶ್ ಕುಮಾರ್

ಬಿಹಾರದ ಪಾಟ್ನಾದಲ್ಲಿ ಇಂದು ನಡೆದ ವಿಪಕ್ಷಗಳ ಸಭೆಯು ಫಲಪ್ರದವಾಗಿದ್ದು ಒಟ್ಟಾಗಿ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಸಭೆಯ ನೇತೃತ್ವ ವಹಿಸಿದ್ದ ಬಿಹಾರ ಸಿಎಂ ನಿತೀಶ್ Read more…

ಅಸ್ಸಾಂನಲ್ಲಿ ಭೀಕರ ಪ್ರವಾಹ; ಕೊಚ್ಚಿಹೋದ ಸೇತುವೆ, ಜನರ ಬದುಕು ದುಸ್ತರ

ಅಸ್ಸಾಂನ ಕೆಲವು ಭಾಗಗಳಲ್ಲಿ ನಿರಂತರ ಮಳೆ ಮುಂದುವರಿದ ಕಾರಣ ಶುಕ್ರವಾರ ತಮುಲ್ಪುರದಲ್ಲಿ ಸೇತುವೆಯೊಂದು ಕೊಚ್ಚಿಹೋಗಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಭೀಕರವಾಗಿದೆ. ಉದಲಗುರಿ ಜಿಲ್ಲೆಯಲ್ಲಿ ಪ್ರವಾಹದಲ್ಲಿ Read more…

ಲೋಕಸಭಾ ಚುನಾವಣೆ; ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತೇವೆ ಎಂದ ವಿಪಕ್ಷ ನಾಯಕರು

ಪಾಟ್ನಾ: ಮುಂಬರುವ ಲೋಕಸಭಾ ಚುನಾವಣೆಯನ್ನು ಎಲ್ಲಾ ವಿಪಕ್ಷ ನಾಯಕರು ಒಟ್ಟಾಗಿ ಎದುರಿಸುತ್ತೇವೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ತಿಳಿಸಿದ್ದಾರೆ. ಪಾಟ್ನಾದಲ್ಲಿ ನಡೆದ ವಿಪಕ್ಷ ನಾಯಕರ ಸಭೆ ಅಂತ್ಯವಾಗಿದ್ದು, Read more…

ಮೊದಲ ಬಾರಿಗೆ ʼಆದಾಯ ತೆರಿಗೆʼ ಸಲ್ಲಿಕೆ ಮಾಡುವಾಗ ಈ ಕುರಿತು ಇರಲಿ ಎಚ್ಚರ…!

ಎಷ್ಟೋ ಉದ್ಯೋಗಿಗಳು ಮೊದಲ ಬಾರಿಗೆ ಆದಾಯ ತೆರಿಗೆ ಪಾವತಿಸುವ ಸಂದರ್ಭದಲ್ಲಿ ಗೊಂದಲಕ್ಕೊಳಗಾಗುತ್ತಾರೆ. ಆದರೆ ಇ-ಫೈಲಿಂಗ್ ಐಟಿಆರ್ ಪ್ರಕ್ರಿಯೆಯು ತ್ವರಿತ ಮತ್ತು ಸುಲಭ. ನೀವು ಮನೆಯಲ್ಲೇ ಕುಳಿತು ಇದನ್ನು ಮಾಡಬಹುದು. Read more…

BIG NEWS:‌ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಫಲಶೃತಿ; ಭಾರತದಲ್ಲಿ ಗರಿಷ್ಠ 1 ಲಕ್ಷ ಉದ್ಯೋಗ ಸೃಷ್ಟಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಮೆರಿಕ ಪ್ರವಾಸದ ವೇಳೆ ಸೆಮಿಕಂಡಕ್ಟರ್ ವಲಯದಲ್ಲಿ ಮಾಡಿದ ಮೂರು ಪ್ರಮುಖ ಘೋಷಣೆಗಳು ಭಾರತದಲ್ಲಿ ಕನಿಷ್ಠ 80,000 ರಿಂದ 1 ಲಕ್ಷ ನೇರ ಉದ್ಯೋಗಗಳನ್ನು ಸೃಷ್ಟಿಸಲಿವೆ Read more…

ವಿಶ್ವದ ಅತ್ಯಂತ ಜನಪ್ರಿಯ ನಾಯಕ ಪ್ರಧಾನಿ ನರೇಂದ್ರ ಮೋದಿ; ಇಲ್ಲಿದೆ ಇದರ ಹಿಂದಿನ ಕಾರಣ

ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಅನ್ನೋದು ಹೊಸ ವಿಷಯವೇನಲ್ಲ. ಆದರೆ ಮೋದಿ ಅವರಿಗೆ ಈ ಪರಿ ಜನಪ್ರಿಯತೆ ಬಂದಿದ್ಹೇಗೆ ಅನ್ನೋದೇ ಇಂಟ್ರೆಸ್ಟಿಂಗ್‌ ಸಂಗತಿ. ನಮೋ ಸಾಮಾಜಿಕ Read more…

ಬೈಕ್ ಬೆಲೆ 85 ಸಾವಿರವಾದ್ರೆ ಪಾವತಿಸಬೇಕಿರುವ ದಂಡ 70 ಸಾವಿರ ರೂಪಾಯಿ….!

ಆತನ ಬೈಕ್ ಬೆಲೆ 85 ಸಾವಿರ ರೂಪಾಯಿ. ಆದರೆ ಟ್ರಾಫಿಕ್ ನಿಯಮ ಉಲ್ಲಂಘಿಸಿರುವುದರಿಂದ ಆತ ಕಟ್ಟಬೇಕಾಗಿರುವ ದಂಡದ ಮೊತ್ತ ಬರೋಬ್ಬರಿ 70,500 ರೂಪಾಯಿ. ಅಚ್ಚರಿಯಾದರೂ ಇದು ಸತ್ಯ. ಉತ್ತರ Read more…

ನೆಟ್ಟಿಗರಲ್ಲಿ ಕಳವಳ ಮೂಡಿಸಿದ ವಿಡಿಯೋ; ಗಾಯಗೊಂಡಿರುವ ಸ್ಥಿತಿಯಲ್ಲೇ ಟ್ರಾಫಿಕ್ ನಲ್ಲಿ ಕೀ ಚೈನ್ ಮಾರುತ್ತಿರುವ ಬಾಲಕ

ಗಾಯಗೊಂಡಿರುವ ಬಾಲಕನೊಬ್ಬ ಟ್ರಾಫಿಕ್ ಪಾಯಿಂಟ್ ನಲ್ಲಿ ಕೀ ಚೈನ್ ಗಳನ್ನು ಮಾರುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಸಾಕಷ್ಟು ಗಮನ ಸೆಳೆದಿದ್ದು ನೆಟ್ಟಿಗರು ಸಹಾಯಕ್ಕೆ ಧಾವಿಸಿದ್ದಾರೆ. ಗುಜರಾತ್‌ನ ಟ್ರಾಫಿಕ್ ಪಾಯಿಂಟ್‌ನಲ್ಲಿ ಗಾಯಗೊಂಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...