alex Certify India | Kannada Dunia | Kannada News | Karnataka News | India News - Part 338
ಕನ್ನಡ ದುನಿಯಾ
    Dailyhunt JioNews

Kannada Duniya

ವಿಡಿಯೋ ವೈರಲ್‌ ಬೆನ್ನಲ್ಲೇ ಸತ್ಯಾಸತ್ಯತೆ ಕುರಿತು ಸ್ಪಷ್ಟನೆ ನೀಡಿದ ‌ʼಅಮೂಲ್ʼ

ಕೊಳೆತ ಸ್ಥಿತಿಯಲ್ಲಿರುವ ಅಮೂಲ್ ಲಸ್ಸಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಸಿಲ್ವರ್‌ ಸೀಲ್‌ಗಳನ್ನು ಪಂಕ್ಚರ್‌ ಮಾಡಿರುವ ಅಮೂಲ್ ಲಸ್ಸಿಯ ಪೊಟ್ಟಣಗಳನ್ನು ತೋರುವ ಈ ವಿಡಿಯೋದಲ್ಲಿ ಆ ಪೊಟ್ಟಣದಲ್ಲಿರುವ Read more…

ಫ್ಯಾಮಿಲಿ ವಾಟ್ಸಾಪ್ ಗ್ರೂಪ್ ನಲ್ಲಿ ಬಿಯರ್ ಫೋಟೋ;‌ ರೆಡ್‌ ಹ್ಯಾಂಡ್‌ ಆಗಿ ಸಿಕ್ಕ ಯುವಕನ ಕಥೆ ವೈರಲ್

ಮನೆಯಿಂದ ದೂರ ವಾಸಿಸುತ್ತಿರುವ ಅನೇಕ ಯುವಕರು ತಮ್ಮ ಸ್ನೇಹಿತರೊಂದಿಗೆ ಪಾರ್ಟಿ ಮಾಡುವುದು, ಆಲ್ಕೋಹಾಲ್ ಕುಡಿಯುವುದು ಮಾಡುತ್ತಾರೆ. ಈ ಕುಡಿತದ ಅಭ್ಯಾಸ ಪೋಷಕರಿಗೆ ತಿಳಿಯದಂತೆ ಎಷ್ಟೇ ಎಚ್ಚರ ವಹಿಸಿದ್ರೂ ಕೆಲವೊಮ್ಮೆ Read more…

ನೂತನ ಸಂಸತ್ ಭವನ ಉದ್ಘಾಟನೆ, ಸೆಂಗೊಲ್ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೂತನ ಸಂಸತ್ ಭವನದ ಉದ್ಘಾಟನೆ ಪೂಜೆ ನೆರವೇರಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಪೂಜೆ ಕಾರ್ಯಕ್ರಮ Read more…

ರಾಷ್ಟ್ರಪತಿಗಳ ಜಾತಿ ಪ್ರಸ್ತಾಪ; ಖರ್ಗೆ – ಕೇಜ್ರಿವಾಲ್ ಗೆ ಎದುರಾಯ್ತು ಸಂಕಷ್ಟ….!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ನೂತನ ಸಂಸತ್ ಭವನದ ಉದ್ಘಾಟನೆ ನೆರವೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇದನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಆದರೆ ಪ್ರಧಾನಿ ಉದ್ಘಾಟನೆ ಮಾಡುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ Read more…

ಬಿಸಿಯೂಟದಲ್ಲಿತ್ತು ಹಾವಿನ ಮರಿ; ಆಹಾರ ಸೇವಿಸಿದ ನೂರಕ್ಕೂ ಅಧಿಕ ಮಕ್ಕಳು ಅಸ್ವಸ್ಥ

ಬಿಹಾರದಲ್ಲಿ ನಡೆದ ಆಘಾತಕಾರಿ ಘಟನೆ ಒಂದರಲ್ಲಿ ಶಾಲಾ ಮಕ್ಕಳಿಗೆ ನೀಡಲಾಗಿದ್ದ ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವಿನ ಮರಿ ಪತ್ತೆಯಾಗಿದೆ. ಆದರೆ ಇದಕ್ಕೂ ಮುನ್ನ ಆಹಾರ ಸೇವಿಸಿದ್ದ ನೂರಕ್ಕೂ ಅಧಿಕ ಮಕ್ಕಳು Read more…

ದೇಶದ ಅತಿ ದೊಡ್ಡ ಇವಿ ಬ್ಯಾಟರಿ ಉತ್ಪಾದನಾ ಘಟಕ ನಿರ್ಮಾಣಕ್ಕೆ ಓಲಾ ರೆಡಿ

ಭಾರತದ ಅತಿ ದೊಡ್ಡ ಇವಿ ಸೆಲ್ ಉತ್ಪಾದನಾ ಘಟಕವೆಂದು ಹೇಳಲಾದ ವ್ಯವಸ್ಥೆಯನ್ನು ಓಲಾ ಎಲೆಕ್ಟ್ರಿಕ್ ಭರದಿಂದ ಸ್ಥಾಪಿಸುತ್ತಿದೆ. ಓಲಾದ ಈ ನಡೆಯಿಂದ ಭಾರತದ ಇವಿ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯಾಗುವ Read more…

ನಿಸ್ಸಾನ್ ಮ್ಯಾಗ್ನೈಟ್ ಗೆಜ಼ಾ: ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ನಿಸ್ಸಾನ್ ಮ್ಯಾಗ್ನೈಟ್‌ನ ಕೆಳ ಸ್ತರದ ಅವತಾರವಾದ ಮ್ಯಾಗ್ನೈಟ್ ಗೆಜ಼ಾ ಮಾರುಕಟ್ಟೆಗೆ ಬಿಡುಗಡೆಯಾಗಿದ್ದು, ಆರಂಭಿಕ ಬೆಲೆ 7.39 ಲಕ್ಷ (ಎಕ್ಸ್‌ಶೋ ರೂಂ) ಎಂದು ನಿಗದಿ ಪಡಿಸಲಾಗಿದೆ. ಜೆಬಿಎಲ್ ಸೌಂಡ್ ವ್ಯವಸ್ಥೆಯೊಂದಿಗೆ, Read more…

Watch Video | ಇಲ್ಲಿದೆ ನಾಳೆ ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್‌ ಭವನದ ಮೊದಲ ಲುಕ್

ಮೇ 28ರಂದು ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್‌ ಕಟ್ಟಡವು ಭಾರತ ಗಣರಾಜ್ಯದ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದನ್ನು ಆರಂಭಿಸಲಿದೆ. ನೂತನ ಸಂಸತ್‌ ಭವನದ ಮೊದಲ ನೋಟವನ್ನು ಕೇಂದ್ರ ಸರ್ಕಾರ ಶುಕ್ರವಾರ Read more…

9 ವರ್ಷ ಪೂರೈಸಿದ ನರೇಂದ್ರ ಮೋದಿ ಸರ್ಕಾರ; ಇಲ್ಲಿವೆ 9 ಮಹತ್ವದ ಹೆಜ್ಜೆಗಳು

ಸತತ ಎರಡನೇ ಬಾರಿಗೆ ಅಧಿಕಾರಕ್ಕೇರಿ ಪೂರ್ಣ ಅವಧಿ ಪೂರೈಸುತ್ತಿರುವ ಮೊದಲ ಕಾಂಗ್ರೆಸ್ಸೇತರ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಅಧಿಕಾರ ಕೇಂದ್ರದ ಗದ್ದುಗೆ ಏರಿ 9 ವರ್ಷಗಳು ಉರುಳಿವೆ. ಕಳೆದ Read more…

Shocking: ಚೀತಾ ಟ್ರ‍್ಯಾಕಿಂಗ್ ಸದಸ್ಯರನ್ನು ಡಕಾಯಿತರೆಂದು ಭಾವಿಸಿ ಹಲ್ಲೆ ಮಾಡಿದ ಗ್ರಾಮಸ್ಥರು

ಮಧ್ಯ ಪ್ರದೇಶದ ಕುನ್ಹೋ ರಾಷ್ಟ್ರೀಯ ಉದ್ಯಾನದಲ್ಲಿರುವ ಚೀತಾಗಳನ್ನು ಸಲಹುತ್ತಿರುವ ಹಾಗೂ ಟ್ರ‍್ಯಾಕಿಂಗ್ ಮಾಡುತ್ತಿರುವ ಸಿಬ್ಬಂದಿಯನ್ನು ಡಕಾಯಿತರೆಂದು ತಪ್ಪಾಗಿ ಭಾವಿಸಿದ ಗ್ರಾಮಸ್ಥರ ಗುಂಪೊಂದು ಅವರ ಮೇಲೆ ಹಲ್ಲೆ ಮಾಡಿದೆ. ಶುಕ್ರವಾರ Read more…

ನಿಮ್ಮ ಸಾವಿನ ಬಳಿಕ ನಿಮ್ಮ ಫೇಸ್ಬುಕ್ ಖಾತೆಗೆ ಏನಾಗುತ್ತೆ ? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ನಾವು ಸತ್ತ ಬಳಿಕ ನಮ್ಮ ಫೇಸ್ಬುಕ್ ಖಾತೆಗಳು ಏನಾಗಬಹುದು ಎಂಬ ಕುತೂಹಲ ಎಲ್ಲರಿಗೂ ಇದ್ದಿದ್ದೇ. ಒಂದು ವೇಳೆ ನೀವು ಮೃತಪಟ್ಟರೆ ನಿಮ್ಮ ಫೇಸ್ಬುಕ್ ಖಾತೆ ತನ್ನಿಂತಾನೇ ಡಿಲೀಟ್ ಆಗಿ, Read more…

BREAKING: ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಎರಡು ಸಲ ಭೂಕಂಪನ

ಮುಂಬೈ: ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ಸಂಜೆ 5:15 ಮತ್ತು 5:28 ಕ್ಕೆ ಕ್ರಮವಾಗಿ ರಿಕ್ಟರ್ ಮಾಪಕದಲ್ಲಿ 3.5 ಮತ್ತು 3.3 ರ ತೀವ್ರತೆಯ ಎರಡು Read more…

SHOCKING: ಹುಚ್ಚು ನಾಯಿ ಕಚ್ಚಿದ ವ್ಯಕ್ತಿಯಿಂದ ಬೆಚ್ಚಿ ಬೀಳಿಸುವ ಕೃತ್ಯ: ಮಹಿಳೆ ಕೊಂದು ಮಾಂಸ ಸೇವನೆ

ಜೈಪುರ್: ಹೈಡ್ರೋಫೋಬಿಯಾದಿಂದ ಬಳಲುಲುತ್ತಿದ್ದನೆನ್ನಲಾದ 24 ವರ್ಷದ ವ್ಯಕ್ತಿ ಮಹಿಳೆಯನ್ನು ಕೊಂದು ಆಕೆಯ ಮಾಂಸವನ್ನು ಸೇವಿಸಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಹೆಚ್ಚಿನ ತನಿಖೆ ಮತ್ತು ಚಿಕಿತ್ಸೆಗಾಗಿ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ Read more…

ಪೆಟ್ರೋಲ್ ಬಂಕ್ ನಲ್ಲಿ 2000 ರೂ. ನೋಟ್ ಸ್ವೀಕರಿಸಲು ನಿರಾಕರಣೆ: ಪೊಲೀಸರಿಗೆ ದೂರು ನೀಡಿದ ಗ್ರಾಹಕ

ನವದೆಹಲಿ: ಪೆಟ್ರೋಲ್ ಪಂಪ್ ಉದ್ಯೋಗಿ 2000 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದು, ವ್ಯಕ್ತಿ ಪೊಲೀಸ್ ದೂರು ದಾಖಲಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಸೌತ್ ಎಕ್ಸ್‌ಟೆ ನ್ಶನ್ ಪಾರ್ಟ್-1 ನಲ್ಲಿರುವ ಪೆಟ್ರೋಲ್ Read more…

ದಲಿತರಿಗೆಂದೇ ವಿಶೇಷ ಸಹಾಯವಾಣಿ ತೆರೆದ ಜಿಗ್ನೇಶ್ ಮೇವಾನಿ

ಸಾಮಾಜಿಕ ಕಾರ್ಯಕರ್ತ ಜಿಗ್ನೇಶ್ ಮೇವಾನಿ ದಲಿತರಿಗೆಂದು ವಿಶೇಷ ಸಹಾಯವಾಣಿ ತೆರೆದಿದ್ದು, ನಿಂದನೆ ಹಾಗೂ ದೌರ್ಜನ್ಯಕ್ಕೀಡಾಗುವ ದಲಿತರು ಕೂಡಲೇ ಈ ಸಂಖ್ಯೆಗೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ. ಗುಜರಾತ್‌ನಲ್ಲಿ ಕಾಂಗ್ರೆಸ್ Read more…

ಹುಲಿ ಎದುರಿಸಿ ಬದುಕಿ ಬಂದಾಕೆಗೆ 10,000 ರೂ. ಪರಿಹಾರ; ಅಧಿಕಾರಿಗಳ ನಿರ್ಧಾರಕ್ಕೆ ಹೈಕೋರ್ಟ್‌ ಅಚ್ಚರಿ

ಹುಲಿಯ ದಾಳಿಗೆ ಗುರಿಯಾಗಿದ್ದರೂ ಧೈರ್ಯವಾಗಿ ವ್ಯಾಘ್ರನನ್ನು ಎದುರಿಸಿ ಬದುಕಿ ಬಂದ ಮಹಿಳೆಯೊಬ್ಬರಿಗೆ ಪರಿಹಾರವಾಗಿ 10,000 ರೂ.ಗಳನ್ನು ನೀಡಿದ ಕುರಿತಾಗಿ ಬಾಂಬೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಹುಲಿಯಂಥ ವನ್ಯಮೃಗದ ವಿರುದ್ಧ Read more…

ಸ್ಮಾರ್ಟ್​ ಫೋನ್​ ಗ್ರಾಹಕರೇ ಎಚ್ಚರ…! ನಿಮ್ಮ ಫೋನ್​ಗೆ ತಗುಲಬಹುದು ‘Daam’

ಸ್ಮಾರ್ಟ್​ಫೋನ್​ ಗ್ರಾಹಕರೇ ಎಚ್ಚರ. “ಡಾಮ್” ಎಂಬ ಆಂಡ್ರಾಯ್ಡ್ ವೈರಸ್​ ಅತಿ ವೇಗದಲ್ಲಿ ಹರಡುತ್ತಿರುವುದು ವರದಿಯಾಗಿದೆ. ಇದು ಸೂಕ್ಷ್ಮ ಡೇಟಾವನ್ನು ಕದಿಯಲು, ಆಂಟಿವೈರಸ್ ಪ್ರೋಗ್ರಾಂಗಳನ್ನು ಬೈಪಾಸ್ ಮಾಡುವಲ್ಲಿ ಯಶಸ್ವಿಯಾಗುತ್ತಿದೆ. ರಾಷ್ಟ್ರೀಯ Read more…

BIG NEWS: ಎಸ್‌ಬಿಐ ಗ್ರಾಹಕರ ಗಮನಕ್ಕೆ, ಜೂನ್‌ 30ರಿಂದ ಬದಲಾಗಲಿವೆ ಬ್ಯಾಂಕ್‌ ನಿಯಮಗಳು…..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿರುವ ಕೋಟಿಗಟ್ಟಲೆ ಗ್ರಾಹಕರಿಗೆ ಮಹತ್ವದ ಸುದ್ದಿಯಿದೆ. ನೀವು ದೇಶದ ಈ ಸರ್ಕಾರಿ ಬ್ಯಾಂಕ್‌ನಲ್ಲಿ ಖಾತೆಯನ್ನು ತೆರೆದಿದ್ದರೆ ಜೂನ್ 30ರ ದಿನಾಂಕವು ನಿಮಗೆ Read more…

ಖೇಲೋ ಇಂಡಿಯಾ ಆಯೋಜಕರ ವಿರುದ್ಧ ಗಾಯಕ ಕೈಲಾಶ್ ಖೇರ್ ವಾಗ್ದಾಳಿ

ಲಖನೌ: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ ದುರುಪಯೋಗದ ಹಿನ್ನೆಲೆಯಲ್ಲಿ ಗಾಯಕ ಕೈಲಾಶ್ ಖೇರ್ ಆಯೋಜಕರ ವಿರುದ್ಧ ವಾಗ್ದಾಳಿ ನಡೆಸಿದರು. ಲಖನೌದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶನ ನೀಡಲು Read more…

ಐದು ವರ್ಷಗಳ ನಂತರ ತಾಯಿಯನ್ನು ಭೇಟಿಯಾದ ವ್ಯಕ್ತಿ; ಭಾವುಕ ಕ್ಷಣಗಳ ವಿಡಿಯೋ ವೈರಲ್

ಸಾಂಕ್ರಾಮಿಕ ರೋಗ ಕೊರೋನಾದಿಂದಾಗಿ, ವಿದೇಶದಲ್ಲಿರುವ ಬಹಳಷ್ಟು ಜನರು ತಮ್ಮ ತಾಯ್ನಾಡಿಗೆ ಹಿಂತಿರುಗಲು ಸಾಧ್ಯವಾಗಲಿಲ್ಲ. ಹೀಗಾಗಿ ಬಹಳ ಸಮಯದವರೆಗೆ ಕುಟುಂಬ ಮತ್ತು ಸ್ನೇಹಿತರಿಂದ ದೂರ ಉಳಿಯಬೇಕಾಯಿತು. ಇದೀಗ ಒಂದು ಸುಂದರ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 424 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,859 ಜನರು ಕೋವಿಡ್ ನಿಂದ Read more…

Video | ವ್ಯಕ್ತಿಯೊಬ್ಬರಿಂದ ಕನ್ನಡಕ ಕಿತ್ತುಕೊಂಡ ಕೋತಿ; ಹಿಂಪಡೆಯಲು ಯುವತಿಯಿಂದ ಸಖತ್‌ ಪ್ಲಾನ್

ಪ್ರಾಣಿಗಳು ಕೂಡ ಎಷ್ಟು ಬುದ್ಧಿವಂತರಾಗಿರುತ್ತವೆ ಎಂಬುದನ್ನು ತೋರಿಸುವ ವಿಡಿಯೋಗಳಿಂದ ಇಂಟರ್ನೆಟ್ ತುಂಬಿದೆ. ಅದರಲ್ಲೂ ಮಂಗನಿಂದ ಮಾನವ ಎಂಬ ಮಾತಿನಂತೆ ಕೋತಿಗಳು ಕೂಡ ಬುದ್ಧಿವಂತ ಜೀವಿಗಳೇ. ಇದೀಗ ವೈರಲ್ ಆಗಿರೋ Read more…

BIG NEWS: ಬರುವ ಮಾರ್ಚ್‌ ಒಳಗೆ ʼವಂದೇ ಭಾರತ್ʼ ರೈಲುಗಳ ಮೂರು ಆವೃತ್ತಿಗಳು

ಡೆಹ್ರಾಡೂನ್: ವಂದೇ ಭಾರತ್ ರೈಲುಗಳ ಮೂರು ಆವೃತ್ತಿಗಳು – ವಂದೇ ಚೇರ್ ಕಾರ್, ವಂದೇ ಮೆಟ್ರೋ ಮತ್ತು ವಂದೇ ಸ್ಲೀಪರ್ಸ್ ಇವುಗಳನ್ನು ಮುಂದಿನ ವರ್ಷ ಫೆಬ್ರವರಿ-ಮಾರ್ಚ್ ಒಳಗೆ ಬಿಡಲಾಗುವುದು Read more…

ಕಳೆದು ಹೋದ ಫೋನ್ ಹುಡುಕಲು ಅಣೆಕಟ್ಟೆಯಿಂದ 41 ಲಕ್ಷ ಲೀಟರ್ ಹೊರಬಿಡಿಸಿದ ಅಧಿಕಾರಿ

ಛತ್ತೀಸ್‌ಗಢ: ಡ್ಯಾಂಗೆ ಬಿದ್ದ ತನ್ನ ಫೋನ್‌ಗಾಗಿ ವ್ಯಕ್ತಿಯೊಬ್ಬರು ಇಡೀ ಅಣೆಕಟ್ಟನ್ನು ಬರಿದಾಗಿಸಿದ ವಿಲಕ್ಷಣ ಪ್ರಕರಣ ಛತ್ತೀಸ್‌ಗಢದಲ್ಲಿ ನಡೆದಿದೆ. ಕಂಕೇರ್ ಜಿಲ್ಲೆಯ ಕೊಯಿಲಿಬೀಡಾದ ಆಹಾರ ಅಧಿಕಾರಿ ರಾಜೇಶ್ ವಿಶ್ವಾಸ್ ಅವರು Read more…

Video | ಸಿನಿಮೀಯ ರೀತಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮೊರೆನಾ (ಮಧ್ಯಪ್ರದೇಶ) : ಬಾಲಿವುಡ್‌ನ ಸಾಹಸಮಯ ದೃಶ್ಯದಂಥ ನಿಜವಾದ ಘಟನೆ ಮೊರೆನಾದಲ್ಲಿ ನಡೆದಿದೆ. ಪೊಲೀಸರು ಅಕ್ರಮವಾಗಿ ಗಣಿಗಾರಿಕೆ ಮಾಡಿದ ಮರಳು ತುಂಬಿದ ಟ್ರ್ಯಾಕ್ಟರ್-ಟ್ರಾಲಿಗಳನ್ನು ಹಿಂಬಾಲಿಸಿ, ಆರೋಪಿಗಳನ್ನು ಬಂಧಿಸುವ ಘಟನೆ Read more…

ಭಾರತದ ಮಾರುಕಟ್ಟೆಗೆ ಬರುತ್ತಿದೆ ಬಿಎಂಡಬ್ಲ್ಯೂ Z4 ರೋಡ್‌ಸ್ಟರ್‌

ಆಟೋಮೊಬೈಲ್ ದಿಗ್ಗಜ ಬಿಎಂಡಬ್ಲ್ಯೂ ಭಾರತದ ಮಾರುಕಟ್ಟೆಗೆ Z4 ರೋಡ್‌ಸ್ಟರ್‌ ಬಿಡುಗಡೆ ಮಾಡಿದ್ದು, ಬೆಲೆಯನ್ನು 89.30 ಲಕ್ಷ (ಎಕ್ಸ್‌-ಶೋರೂಂ) ಎಂದು ನಿಗದಿ ಪಡಿಸಿದೆ. ಸಂಪೂರ್ಣವಾಗಿ ನಿರ್ಮಾಣಗೊಂಡ (ಸಿಬಿಯು) ಮಾಡೆಲ್‌ನಲ್ಲಿ ಭಾರತದ Read more…

‘ಆಧಾರ್’ ಉಚಿತ ಅಪ್ಡೇಟ್; ಇಲ್ಲಿದೆ ಮಹತ್ವದ ಮಾಹಿತಿ

ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಆನ್ಲೈನ್ ಮೂಲಕ ಸಾರ್ವಜನಿಕರು ತಮ್ಮ ‘ಆಧಾರ್’ ನಲ್ಲಿ ಕೆಲವೊಂದು ಮಾಹಿತಿಗಳನ್ನು ಉಚಿತವಾಗಿ ಅಪ್ಡೇಟ್ ಮಾಡಲು ಜೂನ್ 14ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು Read more…

ದೇಶಾದ್ಯಂತ ನಾಳೆ ಕಾಮೆಡ್ -ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಕಾಮೆಡ್ -ಕೆ ಪ್ಯಾನ್ ಇಂಡಿಯಾ ಸದಸ್ಯ ವಿವಿಗಳಲ್ಲಿ ಆಡಳಿತ ಮಂಡಳಿ ಕೋಟಾ ಸೀಟುಗಳ ಪ್ರವೇಶಕ್ಕೆ ಮೇ 28ರ ಭಾನುವಾರ ದೇಶಾದ್ಯಂತ Read more…

ಸೆಲ್ಫಿ ತೆಗೆದುಕೊಳ್ಳುವಾಗ ಕೆಳಗೆ ಬಿದ್ದ ಮೊಬೈಲ್ ಗಾಗಿ ಡ್ಯಾಂ ನೀರನ್ನೇ ಖಾಲಿ ಮಾಡಿದ ಅಧಿಕಾರಿ

ಕಳೆದು ಹೋದ ಫೋನ್‌ ಗಾಗಿ ಛತ್ತೀಸ್‌ಗಢ ಜಲಾಶಯದಿಂದ 21 ಲಕ್ಷ ಲೀಟರ್ ನೀರು ಹರಿಸಿದ ಆಹಾರ ನಿರೀಕ್ಷಕನನ್ನು ಅಮಾನತು ಮಾಡಲಾಗಿದೆ. ಛತ್ತೀಸ್‌ ಗಢದ ಕಂಕೇರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 32 Read more…

ರೈಲಿನಲ್ಲಿ ಪ್ರಯಾಣಿಸುವಾಗ ಅದ್ಭುತ ದೃಶ್ಯಕಾವ್ಯದ ಫೋಟೋ ಸೆರೆ

ರೈಲಿನಿಂದ ಹೊರಗಡೆಯ ದೃಶ್ಯ ನೋಡುವಾಗ ನಯನ ಮನೋಹರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ಸ್ಥಳಗಳ ದೃಶ್ಯಗಳು ಅದ್ಭುತವಾಗಿದ್ದು, ಕಣ್ಣುಗಳಿಗೆ ಚಿಕಿತ್ಸೆ ನೀಡುತ್ತವೆ. ಜನರು ರೈಲಿನಲ್ಲಿ ಪ್ರಯಾಣಿಸುವಾಗ ಸೆರೆಹಿಡಿಯುವ ಅದ್ಭುತವಾದ ಭೂದೃಶ್ಯಗಳನ್ನು ಐಆರ್‌ಎಎಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...