alex Certify India | Kannada Dunia | Kannada News | Karnataka News | India News - Part 348
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್ಚಿನ ಶ್ರಮದ ಅಗತ್ಯವಿಲ್ಲದೇ ಕಬ್ಬಿನ ಜ್ಯೂಸ್‌ ತಯಾರಿಸುತ್ತೆ ಈ ಯಂತ್ರ…!

ಈ ಬಿಸಿಲಿನ ತಾಪದಲ್ಲಿ ನಾವೆಲ್ಲರೂ ಕಬ್ಬಿನ ರಸವನ್ನು ಕುಡಿಯಲು ಇಷ್ಟಪಡುತ್ತೇವೆ. ಕಬ್ಬಿನ ಜ್ಯೂಸ್ ಮಾರುವವರಿಗೆ ಕೈಯಿಂದ ಕಬ್ಬನ್ನು ತಿರುಗಿಸಿ ಅರೆಯುವುದು ತ್ರಾಸದಾಯಕವಾಗಿದೆ. ಆದರೆ ತಂತ್ರಜ್ಞಾನವು ಮುಂದುವರಿದಂತೆ ಜನ ಯಂತ್ರದ Read more…

ಗುರುದ್ವಾರದ ಆವರಣದಲ್ಲಿ ಮದ್ಯ ಸೇವಿಸಿದ ಮಹಿಳೆಗೆ ಗುಂಡಿಕ್ಕಿ ಹತ್ಯೆ

ಪಂಜಾಬ್ ನ ಗುರುದ್ವಾರದ ಆವರಣದಲ್ಲಿ ಮದ್ಯ ಸೇವಿಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಟಿಯಾಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಶರ್ಮಾ ಪ್ರಕಾರ ಭಾನುವಾರ ಸಂಜೆ Read more…

ಆಪರೇಷನ್ ಥಿಯೇಟರ್ ನಿಂದ ಪರೀಕ್ಷಾ ಹಾಲ್ ಗೆ ಬಂದ ವಿದ್ಯಾರ್ಥಿನಿ ಗಳಿಸಿದ ಅಂಕವೆಷ್ಟು ಗೊತ್ತಾ ?

ಪರೀಕ್ಷೆಯಲ್ಲಿ ಚೆನ್ನಾಗಿ ಬರೆದು ತನ್ನ ಶಾಲೆಗೆ ಮತ್ತು ಕುಟುಂಬಕ್ಕೆ ಹೆಸರು ತರಬೇಕೆಂದು ಕನಸು ಕಂಡಿದ್ದ ವಿದ್ಯಾರ್ಥಿನಿ ಬಾಳಲ್ಲಿ ಎದುರಾದ ಅದೊಂದು ಹಠಾತ್ ಘಟನೆ ಆಕೆಯ ಧೈರ್ಯವನ್ನ ಕುಂದಿಸಲಿಲ್ಲ. ವ್ಹೀಲ್ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 797 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ನಾಲ್ವರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ Read more…

ದಾರಿ ತಪ್ಪಿದ ಬಳಿಕ ಗೂಗಲ್ ಮ್ಯಾಪ್ ನಲ್ಲಿ ಮಾರ್ಗ ಹುಡುಕಾಟ; ಎಕ್ಸ್ ಪ್ರೆಸ್‌ವೇಯಲ್ಲಿ ಅಪಘಾತದಿಂದ ಟೆಕ್ಕಿ ಸಾವು

ದಾರಿ ತಪ್ಪಿದ ಬಳಿಕ ಗೂಗಲ್ ಮ್ಯಾಪ್ ನಲ್ಲಿ ಮಾರ್ಗ ಹುಡುಕುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಟೆಕ್ಕಿ ಸಾವನ್ನಪ್ಪಿದ್ದು ಅವರ ಇಬ್ಬರು ಗೆಳೆಯರು ಗಾಯಗೊಂಡಿರೋ ಘಟನೆ ಹೈದರಾಬಾದ್ Read more…

ಜೂಜು ಅಡ್ಡೆ ಮೇಲೆ ದಾಳಿ ವೇಳೆ ದುರಂತ; ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಸಾವು

ಕರ್ತವ್ಯದಲ್ಲಿದ್ದ ವೇಳೆ ಕಟ್ಟಡದಿಂದ ಬಿದ್ದು ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿರೋ ದುರದೃಷ್ಟಕರ ಘಟನೆ ಕೇರಳದ ಕೊಟ್ಟಾಯಂನ ಪಾಲಾದಲ್ಲಿ ನಡೆದಿದೆ. ಮೃತರನ್ನು ರಾಮಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ Read more…

ಪಶ್ಚಿಮ ಬಂಗಾಳದಲ್ಲೊಂದು ಹೃದಯವಿದ್ರಾವಕ ಘಟನೆ: ಅಂಬುಲೆನ್ಸ್ ಗೆ ನೀಡಲು ಹಣವಿಲ್ಲದೆ ಮಗನ ಶವವನ್ನು ಬ್ಯಾಗಿನಲ್ಲಿರಿಸಿ ಬಸ್ ನಲ್ಲಿ ಕೊಂಡೊಯ್ದ ತಂದೆ

ಪಶ್ಚಿಮ ಬಂಗಾಳದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ತನ್ನ ಮಗನ ಶವವನ್ನು ಆಂಬುಲೆನ್ಸ್ ನಲ್ಲಿ ಸಾಗಿಸಲು ಹಣವಿಲ್ಲದೆ ವ್ಯಕ್ತಿಯೊಬ್ಬ ಮೃತ ದೇಹವನ್ನು ಬ್ಯಾಗಿನಲ್ಲಿರಿಸಿ ಬಸ್ Read more…

ಭೀಕರ ಅಪಘಾತದಲ್ಲಿ 7 ಜನ ಯಾತ್ರಿಗಳು ಸಾವು

ಅನಂತಪುರಂ: ಆಂದ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್ ವಾಹನವು ಕೊಂಡಾಪುರಂ ಮಂಡಲದ ಏಟೂರು ಚಿತ್ರಾವತಿ ಸೇತುವೆ ಬಳಿ ಎದುರಿಗೆ ಬರುತ್ತಿದ್ದ Read more…

SHOCKING: ಸೋದರ ಮಾವನಿಂದಲೇ ಗರ್ಭಿಣಿ ಮೇಲೆ ಅತ್ಯಾಚಾರ

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ ಮಧ್ಯಪ್ರದೇಶದ ಭೋಪಾಲ್ ಜಿಲ್ಲೆಯಲ್ಲಿ 35 ವರ್ಷದ ಗರ್ಭಿಣಿ ಮೇಲೆ ಆಕೆಯ ಸಂಬಂಧಿ ಅತ್ಯಾಚಾರವೆಸಗಿದ್ದಾನೆ. ಮೇ 4 ರಂದು ಬೆರಾಸಿಯಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಗುರುವಾರ Read more…

28 ಕೆಜಿ ತೂಕ ಇಳಿಸಿದ್ದಾಳೆ ನಟಿ ಪರಿಣಿತಿ ಛೋಪ್ರಾ, ಈ ಟಿಪ್ಸ್‌ ಅನುಸರಿಸಿದ್ರೆ ನೀವೂ ಆಗಬಹುದು ಫಿಟ್‌……!

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ. ಎಂಗೇಜ್ಮೆಂಟ್‌ನಲ್ಲಿ ಪರಿಣಿತಿ ಸಿಂಪಲ್‌ ಲುಕ್‌ನಲ್ಲಿ ಸಖತ್ತಾಗಿ ಕಾಣಿಸಿಕೊಂಡಿದ್ದಾರೆ. ಹಿಂದಿ Read more…

ಶಿಮ್ಲಾದಲ್ಲೂ ಇದೆ ರಾಷ್ಟ್ರಪತಿ ನಿವಾಸ; ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಮುಕ್ತ

ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಶಿಮ್ಲಾದಲ್ಲಿರುವ ರಾಷ್ಟ್ರಪತಿ ನಿವಾಸ, ಮಶೋಬ್ರಾದ ಗೇಟ್‌ಗಳನ್ನು ತೆರೆಯಲಾಗಿದೆ. ಇದು 173 ವರ್ಷಗಳಷ್ಟು ಹಳೆಯದಾದ ಪಾರಂಪರಿಕ ಕಟ್ಟಡವಾಗಿದ್ದು ಇದನ್ನು ‘ಪ್ರೆಸಿಡೆನ್ಶಿಯಲ್ ರಿಟ್ರೀಟ್’ ಎಂದೂ ಕರೆಯುತ್ತಾರೆ. Read more…

ನಕಲಿ ಮದ್ಯ ಸೇವಿಸಿ ಮೂವರು ಸಾವು

ವಿಲುಪ್ಪುರಂ(ತಮಿಳುನಾಡು): ತಮಿಳುನಾಡಿನ ವಿಲುಪ್ಪುರಂನ ಮರಕ್ಕನಂನಲ್ಲಿ ನಕಲಿ ಮದ್ಯ ಸೇವಿಸಿದ ಮೂವರು ಸಾವನ್ನಪ್ಪಿದ್ದಾರೆ. 16 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮರಕ್ಕನಂನ ಎಕ್ಕಿಯಾರ್ಕುಪ್ಪಂ ಮೀನುಗಾರಿಕಾ ಕುಗ್ರಾಮದಲ್ಲಿ Read more…

BREAKING NEWS: ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ನವದೆಹಲಿ: ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ. ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಅವರ ಅಧಿಕಾರಾವಧಿ ಇದೇ ತಿಂಗಳಾಂತ್ಯಕ್ಕೆ Read more…

ಸ್ಥಳೀಯ ಸಂಸ್ಥೆಗಳ ಚುನಾವಣೆ: ಹಿಂದೂ ಪ್ರಾಬಲ್ಯದ ಅಯೋಧ್ಯೆ ವಾರ್ಡ್‌ ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಗೆಲುವು….!

ಉತ್ತರಪ್ರದೇಶದಲ್ಲಿ ಶನಿವಾರ ನಡೆದ ಸ್ಥಳೀಯ ನಾಗರಿಕ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುತ್ವ ಕೇಂದ್ರದ ಅಯೋಧ್ಯೆ ವಾರ್ಡ್ ನಲ್ಲಿ ಸ್ವತಂತ್ರ ಮುಸ್ಲಿಂ ಅಭ್ಯರ್ಥಿಯೊಬ್ಬರು ಅಚ್ಚರಿಯ ಗೆಲುವು ಸಾಧಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆದ ಮೇಯರ್ Read more…

‘ಮೋದಿ ಅಲೆ ಮುಗಿದಿದೆ……..ಈಗ ನಮ್ಮ ಅಲೆ ಶುರುವಾಗಿದೆ’: ಕಾಂಗ್ರೆಸ್ ಭರ್ಜರಿ ಗೆಲುವಿನ ನಂತರ ಸಂಜಯ್ ರಾವತ್ ಹೇಳಿಕೆ

ಮುಂಬೈ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 224 ಸ್ಥಾನಗಳಲ್ಲಿ 136 ಸ್ಥಾನಗಳನ್ನು ಗಳಿಸುವ ಮೂಲಕ ಕಾಂಗ್ರೆಸ್ ಸಂಪೂರ್ಣ ಬಹುಮತ ಗಳಿಸಿದ್ದು, ಬಿಜೆಪಿ ಕೇವಲ 65 ಸ್ಥಾನಗಳೊಂದಿಗೆ ಎರಡನೇ ಸ್ಥಾನಕ್ಕೆ ಇಳಿಸಿತು. Read more…

BIG NEWS: ಒಂದೇ ದಿನದಲ್ಲಿ 1200 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; ಮಹಾಮಾರಿಗೆ ಮೂವರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,272 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ Read more…

ಕುಡುಕ ತಂದೆಯ ಹೇಯ ಕೃತ್ಯ, ಸಾಲಕ್ಕಾಗಿ 4 ವರ್ಷದ ಮಗಳನ್ನೇ ಅಡವಿಟ್ಟ ಭೂಪ….!

ರಾಜಸ್ಥಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕುಡುಕ ತಂದೆಯೊಬ್ಬ, ಅಪ್ಪ-ಮಗಳ ಪವಿತ್ರ ಸಂಬಂಧಕ್ಕೆ ಮುಜುಗರ ಉಂಟು ಮಾಡುವಂಥ ಕೆಲಸ ಮಾಡಿದ್ದಾನೆ. ಕುಡಿತದ ವ್ಯಸನಿಯಾಗಿದ್ದ ಆತ ಅದಕ್ಕಾಗಿ ಸಾವಿರಾರು ರೂಪಾಯಿ ಸಾಲ Read more…

ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ನೇಮಕ ಸಾಧ್ಯತೆ

ಬೆಂಗಳೂರು: ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ನೇಮಕವಾಗುವ ಸಾಧ್ಯತೆ ಇದೆ. ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಅವರ ಅಧಿಕಾರಾವಧಿ ಇದೇ Read more…

ನನ್ನ ಪತಿ ಮುಸ್ಲಿಂ, ಆದರೆ………; ದಿ ಕೇರಳ ಸ್ಟೋರಿ ಚಿತ್ರದ ಬಗ್ಗೆ ನಟಿ ಹೇಳಿದ್ದೇನು ಗೊತ್ತಾ ?

ಕಿರುತೆರೆ ನಟಿ ದೇವೋಲೀನಾ ಭಟ್ಟಾಚಾರ್ಜಿ ಅವರು “ದಿ ಕೇರಳ ಸ್ಟೋರಿ” ಚಿತ್ರದ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದು ತಮ್ಮ ಪತಿ ಶಾನವಾಜ್ ಶೇಖ್, ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ ಎಂದಿದ್ದಾರೆ. ಸಿನಿಮಾ Read more…

NCB ಭರ್ಜರಿ ಕಾರ್ಯಾಚರಣೆ: 12,000 ಕೋಟಿ ರೂ. ಮೌಲ್ಯದ 2,500 ಕೆಜಿ ಡ್ರಗ್ಸ್ ವಶ, ಪಾಕ್ ಪ್ರಜೆ ಅರೆಸ್ಟ್

ಕೊಚ್ಚಿ: ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಮಾದಕವಸ್ತು ವಶಪಡಿಸಿಕೊಳ್ಳುವಿಕೆ ಕಾರ್ಯಾಚರಣೆ ನಡೆಸಲಾಗಿದ್ದು, 1200 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಮತ್ತು ಭಾರತೀಯ Read more…

NCB ಮತ್ತು ನೌಕಾಪಡೆ ಅತಿದೊಡ್ಡ ಕಾರ್ಯಾಚರಣೆ; 12,000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಎನ್.ಸಿ.ಬಿ. ಯ ಅತಿ ದೊಡ್ಡ ಕಾರ್ಯಾಚರಣೆಯಲ್ಲಿ ಕೊಚ್ಚಿ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಭಾರತೀಯ ನೌಕಾಪಡೆಯ ಜಂಟಿ ಕಾರ್ಯಾಚರಣೆಯಲ್ಲಿ Read more…

ಬಿಜೆಪಿ ‘ಕಾಂಗ್ರೆಸ್ ಮುಕ್ತ ಭಾರತ’ ಮಾಡ್ತೀವಿ ಎಂದಿತ್ತು, ಆದ್ರೆ ದಕ್ಷಿಣ ಭಾರತವು ‘ಬಿಜೆಪಿ ಮುಕ್ತ’ವಾಗಿದೆ: ಸಿಎಂ ಭೂಪೇಶ್ ಬಘೇಲ್

ಬಿಜೆಪಿ, ಕಾಂಗ್ರೆಸ್ ಮುಕ್ತ ಭಾರತ ಎಂದು ಘೋಷಿಸಿತ್ತು. ಆದರೆ ಈಗ ದಕ್ಷಿಣ ಭಾರತವು ‘ಬಿಜೆಪಿ ಮುಕ್ತ’ವಾಗಿದೆ ಎಂದು ಘತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್ ತಿರುಗೇಟು ನೀಡಿದ್ದಾರೆ. ಭಾರತೀಯ Read more…

BIG NEWS: ‘ಭಜರಂಗಬಲಿ’ ಮೂಲಕವೇ ಎದುರಾಳಿ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪಿಸಿದ್ದು ಭಾರೀ ಕೋಲಾಹಲ ಸೃಷ್ಟಿಸಿತ್ತು. ಇದು ಕಾಂಗ್ರೆಸ್ ಗೆ ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆಯಾಗಬಹುದೆಂದೇ ಹೇಳಲಾಗಿತ್ತು. Read more…

BIG NEWS: ಕರ್ನಾಟಕದಲ್ಲಿ ಬಹುಮತದತ್ತ ಕಾಂಗ್ರೆಸ್; ದೆಹಲಿಯಲ್ಲಿ ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಸಧ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಸ್ತುತ 115 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. Read more…

ಸ್ನೇಹಿತೆ ಕಾಕ್ ಪಿಟ್ ಪ್ರವೇಶಿಸಲು ಅವಕಾಶ ನೀಡಿದ್ದ ಪೈಲಟ್ ಸಸ್ಪೆಂಡ್; ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ

ಫೆಬ್ರವರಿಯಲ್ಲಿ ದುಬೈನಿಂದ ದೆಹಲಿಗೆ ಪ್ರಯಾಣಿಸುವಾಗ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಸ್ನೇಹಿತೆಯನ್ನು ಕಾಕ್‌ಪಿಟ್‌ಗೆ ಪ್ರವೇಶಿಸಲು ಮತ್ತು ಅಲ್ಲಿ ಉಳಿಯಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಏರ್ ಇಂಡಿಯಾ ಪೈಲಟ್‌ನನ್ನು ಮೂರು ತಿಂಗಳ ಕಾಲ Read more…

ಶಾರುಖ್ ಪುತ್ರನ ಪಾರು ಮಾಡಲು 25 ಕೋಟಿ ಕೇಳಿದ್ರಾ ಸಮೀರ್ ವಾಂಖೆಡೆ ? ಎನ್‌.ಸಿ.ಬಿ. ಮಾಜಿ ಅಧಿಕಾರಿ ವಿರುದ್ಧ ಸಿಬಿಐ ಕೇಸ್

ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಸಿಲುಕಿಸದಿರಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪದ ಮೇಲೆ ಎನ್‌.ಸಿ.ಬಿ. ಮಾಜಿ ಅಧಿಕಾರಿ Read more…

ಕಾಡಾನೆ ಮುಂದೆ ಕೈ ಮುಗಿದುನಿಂತ ಭೂಪ; ವಿಡಿಯೋ ವೈರಲ್

ಕಾಡಾನೆಗೆ ತೊಂದರೆ ನೀಡ್ತಿದ್ದ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆನೆಗೆ ತೊಂದರೆ ನೀಡ್ತಿದ್ದ ವಿಡಿಯೋ ವೈರಲ್ ಆದ ನಂತರ ಧರ್ಮಪುರಿಯ ಜಿಲ್ಲಾ ಅರಣ್ಯಾಧಿಕಾರಿ (ಡಿಎಫ್‌ಒ) ವಶಕ್ಕೆ ತೆಗೆದುಕೊಂಡಿದ್ದಾರೆ Read more…

BIG NEWS: ದೊಡ್ಡ ದೊಡ್ಡ ಕಂಪನಿಗಳಿಂದ್ಲೇ ಸರ್ಕಾರಕ್ಕೆ ಉಂಡೆನಾಮ; 11 ಸಾವಿರ ಕೋಟಿ ರೂಪಾಯಿ ತೆರಿಗೆ ವಂಚನೆ..!

ಕೇಂದ್ರ ಸರ್ಕಾರಕ್ಕೆ ಕೋಟಿ ಕೋಟಿ ಐಜಿಎಸ್‌ಟಿ ವಂಚನೆ ಮಾಡಿರೋ ಪ್ರಕರಣವೊಂದು ಬೆಳಕಿಗೆ ಬಂದಿದೆ. 24 ದೊಡ್ಡ ಆಮದುದಾರರೇ 11 ಸಾವಿರ ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿದ್ದಾರೆ. ಡೈರೆಕ್ಟರೇಟ್ Read more…

BIG NEWS: ಗಗನಕ್ಕೇರಿದೆ ಶುಂಠಿ ಬೆಲೆ, ಮುಂದಿನ ದಿನಗಳಲ್ಲಿ ಆಗಲಿದೆ ಮತ್ತಷ್ಟು ದುಬಾರಿ….!

ಭಾರತದ ಪ್ರತಿ ಮನೆಯಲ್ಲೂ ಅಡುಗೆಗೆ ಶುಂಠಿ ಬಳಸ್ತಾರೆ. ಶುಂಠಿ ಬಳಕೆ ಶತಶತಮಾನಗಳಿಂದಲೂ ರೂಢಿಯಲ್ಲಿದೆ. ಕೇವಲ ಮಸಾಲೆಯಾಗಿ ಮಾತ್ರವಲ್ಲದೆ ಇದನ್ನು ಔಷಧ ರೂಪದಲ್ಲಿಯೂ ಸೇವನೆ ಮಾಡಲಾಗುತ್ತದೆ. ಇದರಲ್ಲಿರುವ ಗುಣಲಕ್ಷಣಗಳು ನಮ್ಮ Read more…

‘ಮನ್ ಕೀ ಬಾತ್’ ಕೇಳದ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಶಿಕ್ಷೆ; ಹಾಸ್ಟೆಲ್ ನಿಂದ 1 ವಾರ ಹೊರ ಹೋಗದಂತೆ ತಾಕೀತು

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನ 100ನೇ ಸಂಚಿಕೆಯನ್ನು ಆಲಿಸಲಿಲ್ಲವೆಂದು ಚಂಡೀಗಢದ ಪಿಜಿಐಎಂಇಆರ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಜುಕೇಶನ್ ನ 36 ನರ್ಸಿಂಗ್ ವಿದ್ಯಾರ್ಥಿನಿಯರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...