alex Certify India | Kannada Dunia | Kannada News | Karnataka News | India News - Part 375
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಊರಿನ ಹೆಸರು ಬದಲಾವಣೆ: ನಸ್ರುಲ್ಲಾಗಂಜ್ ಈಗ ಭೇರುಂಡ

ಇತ್ತೀಚಿಗೆ ಒಂದೆರಡು ಸ್ಥಳಗಳಿಗೆ ಮರುನಾಮಕರಣ ಮಾಡಿದ ನಂತರ, ಮಧ್ಯಪ್ರದೇಶ ರಾಜ್ಯ ಸರ್ಕಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಬುಧ್ನಿ ವಿಧಾನಸಭಾ ಕ್ಷೇತ್ರದಲ್ಲಿರುವ ನಸ್ರುಲ್ಲಾಗಂಜ್ ಎಂಬ ಮತ್ತೊಂದು ಪಟ್ಟಣದ Read more…

ಪಿ.ಹೆಚ್.ಡಿ. ಪದವಿ ಗಳಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಪತ್ನಿ

ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಪತ್ನಿ ಸುದೇಶ್ ಧನಕರ್ ಅವರು ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಸುಸ್ಥಿರ ಅಭಿವೃದ್ಧಿ ಮತ್ತು ಅಂತರ್ಜಲ ಸಂರಕ್ಷಣೆಗಾಗಿ ಮಾಡಿದ ಕೆಲಸಕ್ಕಾಗಿ ಅರ್ಥಶಾಸ್ತ್ರದಲ್ಲಿ ಪಿಹೆಚ್‌ಡಿ Read more…

ವಿದ್ಯುತ್‌ ಶಾಕ್‌ನಲ್ಲಿ ಕೈ-ಕಾಲು ಕಳೆದುಕೊಂಡರೂ ಬಾಡಿ ಬಿಲ್ಡಿಂಗ್ ಸಾಧನೆಗೈದ ಛಲವಾದಿಗೆ ನೆಟ್ಟಿಗರ ಸಲಾಂ

ವಿದ್ಯುತ್‌ ಶಾಕ್ ಒಂದರಲ್ಲಿ ತಮ್ಮೆರಡೂ ಕಾಲುಗಳು ಹಾಗೂ ಒಂದು ಕೈಯನ್ನು ಕಳೆದುಕೊಂಡ 23 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ದೇಹಧಾರ್ಡ್ಯದ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಸೂರಜ್‌ ಗಾಯ್ವಾಲ್ ಹೆಸರಿನ ಇವರು Read more…

ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ: ಬಿಹಾರ ಸಿಎಂ ನಿತೀಶ್ ಕುಮಾರ್ ಮಾಹಿತಿ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಸಾರಾಮ್ ಮತ್ತು ಬಿಹಾರ್ ಷರೀಫ್ ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಿಎಂ Read more…

ನಿವೃತ್ತಿ ದಿನ ಸಾರ್ಥಕ ಕಾರ್ಯ ಮಾಡಿದ ಎಸ್ಐ; ಸರ ಕಳೆದುಕೊಂಡಿದ್ದ ವೃದ್ಧೆಗೆ ಸರ್ಪ್ರೈಸ್ ಗಿಫ್ಟ್

ಸಾಮಾನ್ಯವಾಗಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರುಗಳ ಪೈಕಿ ಕೆಲವು ಇತ್ಯರ್ಥವಾಗದೇ ಹಾಗೇ ಉಳಿದುಹೋಗುತ್ತವೆ. ಕಳೆದುಹೋದ ಬೆಲೆಬಾಳುವ ವಸ್ತುಗಳನ್ನು ಹುಡುಕಿಕೊಡುವಂತೆ ನೀಡಿದ ಪ್ರಕರಣಗಳಲ್ಲಿ ಕೇರಳ ಪೊಲೀಸ್ ಇಲಾಖೆಯಲ್ಲಿ ನೂರಾರು ಪ್ರಕರಣಗಳು Read more…

ಅಕ್ರಮ ಪಿಸ್ತೂಲ್ ನಿಂದ ಬರ್ತ್ ಡೇ ಕೇಕ್ ಕಟ್ ಮಾಡಿದ ಆರೋಪಿ ಅಂದರ್

ಅಕ್ರಮ ಪಿಸ್ತೂಲ್ ಬಳಸಿ ಹುಟ್ಟುಹಬ್ಬದ ವೇಳೆ ಕೇಕ್ ಕಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ದೆಹಲಿಯ ನೆಬ್ ಸರೈ ಎಂಬಲ್ಲಿ ಈ ಘಟನೆ Read more…

ನಿವೃತ್ತ ಚಾಲಕನನ್ನು ಕಾರಿನಲ್ಲಿ ಕೂರಿಸಿಕೊಂಡು ಖುದ್ದು ಡ್ರೈವ್‌ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್ ಇನ್ಸ್‌ಪೆಕ್ಟರ್‌….!

ಪೊಲೀಸ್ ಚಾಲಕರೊಬ್ಬರು ತಮ್ಮ ಸೇವೆಯ ಕೊನೆಯ ದಿನದಂದು ಪೊಲೀಸ್ ಅಧಿಕಾರಿಯೊಬ್ಬರಿಂದ ಭಾವಪೂರ್ಣ ಗೌರವ ಪಡೆಯುತ್ತಿರುವ ವಿಡಿಯೋವೊಂದು ವೈರಲ್‌ ಆಗಿದೆ. ನಿವೃತ್ತಿಯಾಗಲಿದ್ದ ಹಿರಿಯ ಚಾಲಕನ ಸೇವೆಯ ಕೊನೆಯ ದಿನದಂದು ಅವರನ್ನು Read more…

64.61 ಲಕ್ಷ ರೂ. ವೇತನದೊಂದಿಗೆ ಹೊಸ ದಾಖಲೆ ನಿರ್ಮಿಸಿದ ಐಐಎಂ ವಿದ್ಯಾರ್ಥಿ ಅವ್ನಿ

IIM ಸಂಬಲ್‌ ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ವಿದ್ಯಾರ್ಥಿನಿ ಅವ್ನಿ ಮಲ್ಹೋತ್ರಾ ಪ್ಲೇಸ್‌ ಮೆಂಟ್ ಸೀಸನ್‌ ನಲ್ಲಿ ಪಡೆದ ಅತ್ಯಧಿಕ ವೇತನ ಪ್ಯಾಕೇಜ್‌ಗಾಗಿ ದಾಖಲೆಯನ್ನು ನಿರ್ಮಿಸಿದ್ದಾರೆ. ಐಐಎಂ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ನವದೆಹಲಿ: ಪಡಿತರ ಚೀಟಿ ಯೋಜನೆಯಡಿ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುವವರಿಗೆ ಸಮಾಧಾನದ ಸುದ್ದಿಯಿದೆ. ಒಂದೆಡೆ ಸರ್ಕಾರ ಉಚಿತ ಪಡಿತರ ಅವಧಿಯನ್ನು ಡಿಸೆಂಬರ್‌ವರೆಗೆ ವಿಸ್ತರಿಸಿದೆ. ಮೋದಿ ಸರ್ಕಾರದ ಒನ್ ನೇಷನ್ Read more…

Watch Video | ದೇವಾಲಯದಲ್ಲಿ ವೃದ್ಧೆಯ ನೃತ್ಯಕ್ಕೆ ಮನಸೋತ ನೆಟ್ಟಿಗರು

ವಯಸ್ಸು ಎಂಬುದು ದೇಹಕ್ಕೆ ವಿನಾ ಮನಸ್ಸಿಗೆ ಅಲ್ಲ ಎನ್ನುವ ಮಾತಿಗೆ ಅದಕ್ಕೆ ಅನ್ವರ್ಥಕವಾಗಿ ಹಲವಾರು ವಯೋವೃದ್ಧರು ಸಾಧನೆ ಮಾಡುವುದನ್ನು ನಾವು ನೋಡಬಹುದು. ಅದರಲ್ಲಿಯೂ ಇಳಿ ವಯಸ್ಸಿನಲ್ಲಿ ಹುರುಪಿನಿಂದ ನೃತ್ಯ Read more…

ದೋಷಿ ಎಂದು ಘೋಷಿಸಿದ ಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅರ್ಜಿ: ನಾಳೆ ವಿಚಾರಣೆ

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮನ್ನು ದೋಷಿ ಎಂದು ಘೋಷಿಸಿರುವ ನ್ಯಾಯಾಲಯದ ಆದೇಶದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅರ್ಜಿ ಸಲ್ಲಿಸಿದ್ದಾರೆ. ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ Read more…

ದೊಡ್ಡವನಾದ ಮೇಲೆ ಸ್ತ್ರೀವಾದಿಯಾಗುವೆ: ವಾಹನದ ಹಿಂಭಾಗದಲ್ಲಿ ಹೀಗೊಂದು ಬರಹ

ವಾಹನದ ಹಿಂಭಾಗದಲ್ಲಿ ಅಸಾಮಾನ್ಯ ಸಂದೇಶಗಳನ್ನು ಬರೆದಿರುವುದನ್ನು ನೀವು ನೋಡಿರುತ್ತೀರಿ. ಮನಸ್ಸಿನಲ್ಲಿ ಇರುವ ಭಾವನೆಗಳನ್ನು ತಮ್ಮ ತಮ್ಮ ವಾಹನಗಳ ಹಿಂಭಾಗ ಅಥವಾ ಮುಂಭಾಗದಲ್ಲಿ ಅಕ್ಷರ ರೂಪಕ್ಕೆ ಇಳಿಸುವುದು ಸಾಮಾನ್ಯ. ಅಂಥದ್ದೇ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನ 3,800 ಜನರಿಗೆ ಸೋಂಕು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3800 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,881 ಜನರು Read more…

ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯನ್ನೇ ಕರೆದೊಯ್ದು ಮದುವೆಯಾದ ಶಿಕ್ಷಕ ಅರೆಸ್ಟ್

ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಅಪ್ರಾಪ್ತ ವಿದ್ಯಾರ್ಥಿಯನ್ನು ಮದುವೆಯಾದ ಶಿಕ್ಷಕನನ್ನು ಪೋಕ್ಸೋ ಅಡಿಯಲ್ಲಿ ಬಂಧಿಸಲಾಗಿದೆ. ಚಿತ್ತೂರು ಜಿಲ್ಲೆಯ ಗಂಗಾವರಂ ಮಂಡಲ್ ಪ್ರದೇಶದಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ Read more…

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ ನಾಯಕನ ವಿರುದ್ಧ ಕೇಸ್ ದಾಖಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕನ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ರಾಜ್ಯ ಪ್ರಧಾನ Read more…

ಹಿಟ್ಟಿನ ಗಿರಣಿ ನಡೆಸುವ ಬಡ ಕುಟುಂಬದ ಮಗಳು 10ನೇ ತರಗತಿ ಪರೀಕ್ಷೆಯಲ್ಲಿ 8 ನೇ ರ್ಯಾಂಕ್

ಬಿಹಾರ ಬೋರ್ಡ್ 10 ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು ಹಿಟ್ಟಿನ ಗಿರಣಿ ನಡೆಸುವ ಬಡ ಕುಟುಂಬದ ವಿದ್ಯಾರ್ಥಿನಿ ದಾಖಲೆ ಅಂಕ ಗಳಿಸಿದ್ದಾಳೆ. ಪಶ್ಚಿಮ ಚಂಪಾರಣ್‌ನ ಹರ್ನಾತಂಡ್‌ನಲ್ಲಿರುವ ಎಸ್‌ಎಸ್ ಹೈಸ್ಕೂಲ್‌ನ Read more…

Shocking: ಹೃದಯಾಘಾತಕ್ಕೆ 13 ವರ್ಷದ ಬಾಲಕಿ ಬಲಿ

ತೆಲಂಗಾಣದಲ್ಲಿ 13 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಮಹಬೂಬಾಬಾದ್ ಜಿಲ್ಲೆಯ ಮಾರಿಪೇಡಾ ಮಂಡಲದ ಅಬ್ಬೈಪಾಲೆಂ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಈ ದುರಂತ ಸಂಭವಿಸಿದೆ. ಮೃತಳನ್ನು ಬೋಡಾ ಶ್ರವಂತಿ ಎಂದು Read more…

ಅಪರಿಚಿತರಿಂದ ಗುಂಡಿನ ದಾಳಿ: ಬಿಜೆಪಿ ನಾಯಕನ ಹತ್ಯೆ

ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್‌ ನಲ್ಲಿ ಶನಿವಾರ ಬಿಜೆಪಿ ನಾಯಕ ರಾಜು ಝಾ ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ. ದುರ್ಗಾಪುರ ಮೂಲದ ಉದ್ಯಮಿಯಾಗಿರುವ ರಾಜು ಝಾ, ಸಂಜೆ ಕೋಲ್ಕತ್ತಾಗೆ Read more…

ಭಾರತ –ಆಸ್ಟ್ರೇಲಿಯಾ ಪ್ರಧಾನಿಗಳ ಭೇಟಿ, ಟೆಸ್ಟ್ ಪಂದ್ಯದ ವೇಳೆ ಶಂಕಿತ ವ್ಯಕ್ತಿಗಳ ಕರೆ

ನವದೆಹಲಿ: ಬಾರ್ಡರ್ –ಗವಾಸ್ಕರ್ ಟ್ರೋಫಿ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಶಂಕಿತ ವ್ಯಕ್ತಿಗಳು ಕರೆ ಮಾಡಿರುವ ಮಾಹಿತಿ ಗೊತ್ತಾಗಿದೆ. ಕೆಲವರಿಗೆ ಉಗ್ರ ಗುರುಪಂತ್ ವಂತ್ ಸಿಂಗ್ ಕರೆ ಮಾಡಿದ Read more…

ಬೇಸಿಗೆ ಬಿಸಿಲಿಂದ ಬಸವಳಿದವರಿಗೆ ಶಾಕ್: ಏರಲಿದೆ ಬಿಸಿಲ ಧಗೆ

ನವದೆಹಲಿ: ಬೇಸಿಗೆ ಬಿಸಿಲಿನಿಂದ ಬಸವಳಿದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಈ ಬಾರಿ ಬಿಸಿಲ ಧಗೆ ಹೆಚ್ಚಾಗಲಿದೆ. ಏಪ್ರಿಲ್, ಮೇ, ಜೂನ್ ತಿಂಗಳಿನಲ್ಲಿ ಪ್ರಖರವಾಗಿ ಸೂರ್ಯ ಉರಿಯಲಿದ್ದು, ತಾಪಮಾನ ಹೆಚ್ಚಾಗಲಿದೆ. Read more…

ರೈಲ್ವೆಯಲ್ಲಿ 20 ಸಾವಿರ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ನಕಲಿ: ಸ್ಪಷ್ಟನೆ

ನವದೆಹಲಿ: ರೈಲ್ವೆ ಸುರಕ್ಷತಾ ಪಡೆ –ಆರ್.ಪಿ.ಎಫ್.ನಲ್ಲಿ 20000 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೇಳಲಾಗಿದ್ದು, ಇದು ನಕಲಿ ಅಧಿಸೂಚನೆಯಾಗಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ. ಸಾಮಾಜಿಕ Read more…

ಸಂಸತ್‌ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್‌ ಗಾಂಧಿಗೆ ಮತ್ತೊಂದು ಸಂಕಷ್ಟ

ಮಾನನಷ್ಟ ಮೊಕದ್ದಮೆಯಲ್ಲಿ ವಿಚಾರಣೆಗೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅರ್ಜಿಯ ವಾದವನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನ್ಯಾಯಾಲಯವು ಆಲಿಸಿದ್ದು, ಆದೇಶವನ್ನು ಏಪ್ರಿಲ್ Read more…

ಅಂಗಡಿಯಲ್ಲಿ ಕುಳಿತಿದ್ದ ಕಾಂಗ್ರೆಸ್‌ ನಾಯಕನಿಗೆ ಗುಂಡಿಕ್ಕಿ ಹತ್ಯೆ; ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಇಬ್ಬರು ಗೂಂಡಾಗಳು ಕಾಂಗ್ರೆಸ್ ಮುಖಂಡನ ಅಂಗಡಿಗೆ ನುಗ್ಗಿ ಗುಂಡಿಕ್ಕಿ ಕೊಂದಿರೋ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆ ನಡೆದ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿದೆ. ಬನ್ಮೂರ್ ಪಟ್ಟಣದ ಸದರ್ Read more…

BIG NEWS: ಸರ್ಕಾರಿ ಸಂಸ್ಥೆಗಳು ಸೇರಿದಂತೆ ವ್ಯಕ್ತಿಗಳ 70 ಕೋಟಿ ವೈಯಕ್ತಿಕ ಡಾಟಾ ಕದ್ದಿದ್ದ ವ್ಯಕ್ತಿ ಅರೆಸ್ಟ್

70 ಕೋಟಿ ವೈಯಕ್ತಿಕ ಡಾಟಾ ಕದ್ದಿದ್ದ ವ್ಯಕ್ತಿಯನ್ನ ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. 24 ರಾಜ್ಯಗಳು ಮತ್ತು ಎಂಟು ಮಹಾನಗರಗಳಿಗೆ ಸೇರಿದ 66.9 ಕೋಟಿ ವ್ಯಕ್ತಿಗಳು ಮತ್ತು ಸಂಸ್ಥೆಗಳ ವೈಯಕ್ತಿಕ Read more…

ಕಲ್ಲಿದ್ದಲು ತುಂಬಿದ ಟ್ರೇಲರ್ ವೇಗವಾಗಿ ಹರಿದು ಸ್ಥಳದಲ್ಲೇ ಮೃತಪಟ್ಟ ಬಾಲಕ; ಸ್ಥಳೀಯರ ಆಕ್ರೋಶ

ಮಧ್ಯಪ್ರದೇಶದ ಪಟ್ಟಣದ ರಸ್ತೆಗಳಲ್ಲಿ ಅತಿವೇಗದಲ್ಲಿ ಚಲಿಸುವ ಟ್ರೇಲರ್‌ಗಳ ಮೂಲಕ ಕಲ್ಲಿದ್ದಲು ಸಾಗಣೆಯನ್ನು ತಡೆಯಲು ಸಿಂಗ್ರೌಲಿ ಜಿಲ್ಲಾಡಳಿತದ ನಿರಂತರ ಪ್ರಯತ್ನಗಳ ಮಧ್ಯೆ ಅನಾಹುತ ನಡೆದಿದೆ. ಸಿಂಗ್ರೌಲಿಯ ಝಲಾರಿ ಮಜೌಲಿ ಗ್ರಾಮದಲ್ಲಿ Read more…

BIG NEWS: ಶಿವಸೇನೆ ಸಂಸದ ಸಂಜಯ್ ರಾವತ್ ಗೆ ಹತ್ಯೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್; ಕುಡಿದ ಅಮಲಿನಲ್ಲಿ ಕಳಿಸಿದ್ದ ಸಂದೇಶ

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಿದಂತೆ ನಿಮ್ಮನ್ನೂ ಹತ್ಯೆ ಮಾಡೋದಾಗಿ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್‌ಗೆ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ಪುಣೆಯ 23 Read more…

ದೇಶದಲ್ಲಿ ಸರ್ವಾಧಿಕಾರ ಬಂದಾಗಲೆಲ್ಲಾ ಕ್ರಾಂತಿಯೂ ನಡೆದಿದೆ: ಈ ಬಾರಿ ಆ ಕ್ರಾಂತಿಯ ಹೆಸರು ರಾಹುಲ್ ಗಾಂಧಿ: ಜೈಲಿಂದ ಹೊರ ಬಂದ ಸಿಧು ಮೊದಲ ಮಾತು

ಪಟಿಯಾಲಾ: ಸುಮಾರು 10 ತಿಂಗಳ ಪಟಿಯಾಲಾ ಕೇಂದ್ರ ಕಾರಾಗೃಹದಿಂದ ಶನಿವಾರ ಬಿಡುಗಡೆಯಾದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಅನರ್ಹಗೊಂಡ ಸಂಸತ್ ಸದಸ್ಯ ರಾಹುಲ್ ಗಾಂಧಿ ಅವರನ್ನು Read more…

ಹಾಡಹಗಲೇ ಆಘಾತಕಾರಿ ಕೃತ್ಯ: ಗುಂಡಿಕ್ಕಿ ವಕೀಲನ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲರೊಬ್ಬರನ್ನು ಕೊಲೆ ಮಾಡಲಾಗಿದೆ. ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯವೆಸಗಿ ಪರಾರಿಯಾಗಿದ್ದಾರೆ. Read more…

BREAKING NEWS: ಜೈಲಿನಿಂದ ಹೊರಬಂದ ನವಜೋತ್ ಸಿಂಗ್ ಸಿಧು

1988 ರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಒಂದು ವರ್ಷ ಜೈಲು ಶಿಕ್ಷೆಗೊಳಗಾಗಿದ್ದ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆಯಾಗಿದ್ದಾರೆ. 10 ತಿಂಗಳು ಜೈಲು ಶಿಕ್ಷೆಯನ್ನು ಬಹುತೇಕ Read more…

ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಗೆ ಶಿಕ್ಷಕರಿಗೆ 20 ವಿಷಯಗಳ ತರಬೇತಿ

ನವದೆಹಲಿ: CBSE ವತಿಯಿಂದ CBSE ಸಂಯೋಜಿತ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರ ನಿರಂತರ ವೃತ್ತಿಪರ ಅಭಿವೃದ್ಧಿಗಾಗಿ ವಿಶೇಷ ಡ್ರೈವ್ ಪ್ರಾರಂಭಿಸಲಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...