alex Certify India | Kannada Dunia | Kannada News | Karnataka News | India News - Part 382
ಕನ್ನಡ ದುನಿಯಾ
    Dailyhunt JioNews

Kannada Duniya

ವಯಸ್ಸಿನ ಬಗ್ಗೆ ಸುಳ್ಳು ಹೇಳಿದ್ದಕ್ಕೆ ಅತ್ಯಾಚಾರ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬರ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ. ಇದಕ್ಕೆ ಕಾರಣ ಪ್ರಕರಣದಲ್ಲಿ ಬಾಲಕಿ ತನ್ನ ವಯಸ್ಸಿನ ಬಗ್ಗೆ Read more…

ಪತಂಜಲಿ ಯೋಗಪೀಠದ ನಕಲಿ ಜಾಲತಾಣ ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಪತಂಜಲಿ ಯೋಗಪೀಠದ ಹೆಸರಿನಲ್ಲಿ ನಕಲಿ ಜಾಲತಾಣ ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ 38-ವರ್ಷ ವಯಸ್ಸಿನ ಡಿಸೈನರ್‌ ಒಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆಪಾದಿತನನ್ನು ದೆಹಲಿಯ ಲಕ್ಷ್ಮೀ ನಗರದ ನಿವಾಸಿ ರಾಹುಲ್ Read more…

ರೋಡ್ ಗ್ಲೈಡ್, ಸ್ಟ್ರೀಟ್ ಗ್ಲೈಡ್ ಮೋಟಾರ್‌ ಸೈಕಲ್‌ಗಳ ಫೋಟೋ ಲೀಕ್​; ಇಲ್ಲಿದೆ ಅದರ ವಿಶೇಷತೆ

ಹೈ-ಎಂಡ್ ಬೈಕ್ ಪ್ರಿಯರ ನೆಚ್ಚಿನ ಕಂಪೆನಿಗಳಲ್ಲಿ ಒಂದಾದ ಹಾರ್ಲೆ-ಡೇವಿಡ್ಸನ್ ಕಳೆದ ವರ್ಷ ಭಾರತದಲ್ಲಿ ಮತ್ತೊಮ್ಮೆ ನಂಬರ್ 1 ಸ್ಥಾನಕ್ಕೇರಿತ್ತು. 2020 ರಲ್ಲಿ ಭಾರತೀಯ ಮಾರುಕಟ್ಟೆಯಿಂದ ನಿರ್ಗಮಿಸಿದ್ದ ಕಂಪೆನಿ, ಆ Read more…

‘ನೀವು ಪ್ರತಿದಿನ ನನ್ನ ಕುಟುಂಬ ಅವಮಾನಿಸುತ್ತಿದ್ದರೂ ಯಾವುದೇ ಪ್ರಕರಣ ದಾಖಲಿಸಿಲ್ಲ’: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಟು ವಾಗ್ದಾಳಿ

ನವದೆಹಲಿ: ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ನಂತರ ಕಾಂಗ್ರೆಸ್ ಭಾನುವಾರ ದೆಹಲಿಯ ರಾಜ್‌ ಘಾಟ್‌ ನಲ್ಲಿ ಒಂದು ದಿನದ “ಸಂಕಲ್ಪ ಸತ್ಯಾಗ್ರಹ” ಆರಂಭಿಸಿದೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ Read more…

ON CAMERA: ರೈಲ್ವೆ ನಿಲ್ದಾಣದಲ್ಲಿ ಕಂಬ ಹತ್ತಿ ಹೈಡ್ರಾಮ ಸೃಷ್ಟಿಸಿದ ಮಾನಸಿಕ ಅಸ್ವಸ್ಥ; ಪೊಲೀಸರು ಸುಸ್ತೋ ಸುಸ್ತು

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್‌ಎಂಟಿ) ರೈಲ್ವೆ ನಿಲ್ದಾಣದಲ್ಲಿ ಶನಿವಾರ ರಾತ್ರಿ ಮಾನಸಿಕ ಅಸ್ವಸ್ಥನೊಬ್ಬ ರೈಲ್ವೆ ನಿಲ್ದಾಣದಲ್ಲಿ ಕಬ್ಬಿಣದ ಪಿಲ್ಲರ್ ಹತ್ತಿ ಹೈಡ್ರಾಮಾ ಸೃಷ್ಟಿಸಿದ ಪ್ರಸಂಗ ನಡೆದಿದೆ. Read more…

Shocking News: ಶಾಲಾ ಪ್ರಾಂಶುಪಾಲರ ಕೊಠಡಿಯಲ್ಲಿ ಮದ್ಯದ ಬಾಟಲಿ – ಕಾಂಡೋಮ್ ಪತ್ತೆ…!

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಖಾಸಗಿ ಶಾಲೆಯ ಕಟ್ಟಡವೊಂದರಲ್ಲಿ ಮದ್ಯದ ಬಾಟಲಿಗಳು ಮತ್ತು ಕಾಂಡೋಮ್ ಸಿಕ್ಕಿದ್ದು ಶಾಕ್ ನೀಡಿದೆ. ಮೇಲಾಧಿಕಾರಿಗಳು ಶನಿವಾರ ದಿಢೀರ್‌ ತಪಾಸಣೆ ನಡೆಸಿದಾಗ ಶಾಲಾ ಮುಖ್ಯಸ್ಥರ ಕೊಠಡಿಯಲ್ಲಿ Read more…

ಹಸಿದುಕೊಂಡಿರುತ್ತಿದ್ದ ಮಗನ ಸ್ನೇಹಿತನಿಗೂ ಮಹಿಳೆಯಿಂದ ಊಟ; ಮನಮುಟ್ಟುವ ಪೋಸ್ಟ್‌ ವೈರಲ್

ದಾನ ಮಾಡುವ ಹಲವು ಮಂದಿ ಇದ್ದಾರೆ. ಕೆಲವರು ಎಷ್ಟೇ ಉಪಕಾರ ಮಾಡಿದರೂ ಅದನ್ನು ಯಾರಿಗೂ ಹೇಳದೇ ತಮ್ಮ ಕಾರ್ಯವನ್ನು ಮುಂದುವರೆಸಿದರೆ, ಈಗಿನ ಹೆಚ್ಚು ಮಂದಿ ತಾವು ಮಾಡುತ್ತಿರುವ ಉಪಕಾರ Read more…

ಟ್ವಿಟರ್ ಬಯೋದಲ್ಲಿ ‘ಅನರ್ಹ ಸಂಸದ’ ಎಂದು ಸೇರಿಸಿದ ರಾಹುಲ್ ಗಾಂಧಿ

ಲೋಕಸಭೆ ಸದಸ್ಯತ್ವ ಕಳೆದುಕೊಂಡ ಎರಡು ದಿನಗಳ ನಂತರ ರಾಹುಲ್ ಗಾಂಧಿ ‘ಅನರ್ಹ ಸಂಸದ’ ಎಂದು ಟ್ವಿಟರ್ ಬಯೋ ನವೀಕರಿಸಿದ್ದಾರೆ ವಯನಾಡ್‌ ನ ಮಾಜಿ ಸಂಸದ ರಾಹುಲ್ ಗಾಂಧಿ ಅವರು Read more…

ಫೀಸ್​ ತೆಗೆದುಕೊಳ್ಳದ ವೈದ್ಯರಿಗೆ ಬಡ ಮಹಿಳೆಯಿಂದ ಡ್ರೈ ಫ್ರೂಟ್ಸ್ ಗಿಫ್ಟ್​: ವೈದ್ಯರ ಪೋಸ್ಟ್​ಗೆ ನೆಟ್ಟಿಗರು ಭಾವುಕ

ತನ್ನ ರೋಗಿಯಿಂದ ಉಡುಗೊರೆ ಸ್ವೀಕರಿಸಿದ ಬಗ್ಗೆ ವೈದ್ಯರು ಹಂಚಿಕೊಂಡ ಪೋಸ್ಟ್ ಟ್ವಿಟರ್‌ನಲ್ಲಿ ಹೃದಯಗಳನ್ನು ಗೆಲ್ಲುತ್ತಿದೆ. ವೈದ್ಯರು ತಮ್ಮ ದೀರ್ಘಕಾಲದ ರೋಗಿಗಳಲ್ಲಿ ಒಬ್ಬರು ಉಡುಗೊರೆಯನ್ನು ನೀಡಲು ತಮ್ಮ ಕ್ಲಿನಿಕ್‌ಗೆ ಹೇಗೆ Read more…

ಮಗನ ಮದುವೆಗೆ ಮಗಳ ಕಾಲೇಜು ನಿಧಿ ಬಳಕೆ; ಪಾಲಕರ ವಿರುದ್ದ ವಿದ್ಯಾಋಥಿನಿಯಿಂದ ಕೇಸ್

ತಮ್ಮ ಕಾಲೇಜು ನಿಧಿಯನ್ನು ಮಗನ ಮದುವೆಗೆ ಬಳಸಿದ ಪಾಲಕರ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಮೊಕದ್ದಮೆ ಹೂಡಿದ್ದಾಳೆ. ಈ ಕುರಿತು ರೆಡ್ಡಿಟ್‌ನಲ್ಲಿ ಆಕೆ ಬರೆದುಕೊಂಡಿದ್ದಾಳೆ. ನನ್ನ ದೊಡ್ಡಮ್ಮ ತನ್ನ ಮತ್ತು ಸಹೋದರಿಯ Read more…

BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,890 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 149 ದಿನಗಳಲ್ಲಿ ಪತ್ತೆಯಾದ ಅತಿ Read more…

‘ಮನ್ ಕಿ ಬಾತ್’: ಅಂಗಾಂಗ ದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಕರೆ ನೀಡಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 99 ನೇ ಸಂಚಿಕೆಯಲ್ಲಿ ಅಂಗಾಂಗ ದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸುವಂತೆ Read more…

ಪತ್ರಿಕಾಗೋಷ್ಠಿಯಲ್ಲಿ ರಾಹುಲ್‌ ಗಾಂಧಿಗೆ ಅಡ್ಡಿಪಡಿಸಿ ಟ್ರೋಲ್ ಆದ ರಾಜ್‌ದೀಪ್ ಸರ್ದೇಸಾಯಿ

ಮಾಧ್ಯಮ ಸಂದರ್ಶನವೊಂದರ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅಡ್ಡಿಪಡಿಸಿದ ವಿಡಿಯೋ ತುಣುಕೊಂದು ಆನ್ಲೈನ್‌ನಲ್ಲಿ ವೈರಲ್ ಆಗಿದೆ. ತಮ್ಮ ಸಂಸದ ಸದಸ್ಯತ್ವ ರದ್ದಾದ Read more…

ಸಂಗೀತ ಕಾರ್ಯಕ್ರಮಗಳಲ್ಲಿ ಹಣ ಎಸೆಯುವ ವಿರುದ್ಧ ಐಎಎಸ್​ ಅಧಿಕಾರಿ ಮಾತು; ಒಪ್ಪಿಕೊಂಡ ನೆಟ್ಟಿಗರು

ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ಕೆಲವೊಂದು ಆಸಕ್ತಿಕರ ವಿಷಯಗಳನ್ನು ಶೇರ್​ ಮಾಡುವ ಐಪಿಎಸ್​ ಅಧಿಕಾರಿ ಬೋತ್ರಾ ಅವರು ಇದೀಗ, ಸಂಗೀತ ಕಾರ್ಯಕ್ರಮಗಳು ಮತ್ತು ಮದುವೆಯ ಆಚರಣೆಗಳ ಸಮಯದಲ್ಲಿ ಹಣ ಸುರಿಯುವ Read more…

ಅತಿ ದೊಡ್ಡ LVM3 ರಾಕೆಟ್ ನಲ್ಲಿ ಇಸ್ರೋ 36 ಉಪಗ್ರಹ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಇಂದು ಲಾಂಚ್ ವೆಹಿಕಲ್ ಮಾರ್ಕ್-III (LVM3-M3)/OneWeb India-2 ಮಿಷನ್ ಬಳಸಿ 36 Oneweb ಉಪಗ್ರಹಗಳನ್ನು ಉಡಾವಣೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ Read more…

ರಾಜಸ್ಥಾನ, ಅರುಣಾಚಲ ಪ್ರದೇಶದಲ್ಲಿ ಭೂಕಂಪ

ನವದೆಹಲಿ: ಭಾನುವಾರ ಮುಂಜಾನೆ ರಾಜಸ್ಥಾನದ ಬಿಕಾನೇರ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಬಿಕಾನೆರ್‌ ನಲ್ಲಿ ಮುಂಜಾನೆ 2:16 ಕ್ಕೆ ಭೂಕಂಪನ ಉಂಟಾಗಿದೆ. ಪಕ್ಕದ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ ಎಂದು Read more…

ಮುಂಬೈನಲ್ಲಿ ಮಂಗಳಮುಖಿಯರ ಮೊಟ್ಟ ಮೊದಲ ಸಲೂನ್ ಕಾರ್ಯಾರಂಭ

ಮಂಗಳಮುಖಿ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಡೆಯೊಂದರಲ್ಲಿ, ಮುಂಬೈನಲ್ಲಿ ಸಲೂನ್ ಒಂದನ್ನು ತೆರೆಯಲಾಗಿದ್ದು, ಇದನ್ನು ಮಂಗಳಮುಖಿಯರೇ ಆರಂಭಿಸಿ ಅವರೇ ನಡೆಸಿಕೊಂಡು ಹೋಗುತ್ತಿದ್ದಾರೆ. ಸಮುದಾಯಕ್ಕೆ ಹಣಕಾಸಿನ ಸ್ವಾತಂತ್ರ‍್ಯದ ದಾರಿ ತೋರಿ, ಸಬಲೀಕರಣಗೊಳಿಸಲು Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್: ಹೈದರಾಬಾದ್‌ ನ ಕುಶೈಗುಡಾ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಪತಿ, ಪತ್ನಿ ಮತ್ತು ಅವರ 9, 5 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ಒಳಗೊಂಡ ನಾಲ್ವರ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. Read more…

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನು ಆತ್ಮಹತ್ಯೆಗೆ ಶರಣು…!

ಲಂಚ ಪಡೆಯುವಾಗ ಸಿಬಿಐ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಅಧಿಕಾರಿಯೊಬ್ಬರು ವಿಚಾರಣೆ ಎದುರಿಸಬೇಕೆಂಬ ಭಯದಿಂದ ಸಿಬಿಐ ಕಚೇರಿಯ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ Read more…

Viral Video | ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ರಾಜಸ್ಥಾನದ ಬೀದಿಗಳು

ಸಾಮಾನ್ಯವಾಗಿ ತನ್ನ ಮರುಭೂಮಿ ಹಾಗೂ ಮರಳು ದಿಬ್ಬಗಳಿಂದ ರಾಜಸ್ಥಾನ ಪರಿಚಿತವಾಗಿದೆ. ಅದರಲ್ಲೂ ಬೇಸಿಗೆ ಕಾಲದಲ್ಲಿ ರಾಜಸ್ಥಾನ ಅಕ್ಷರಶಃ ಬೆಂಕಿಯಂತಾಗಿರುತ್ತದೆ. ಆದರೆ ಮಾರ್ಚ್ 24ರಂದು ರಾಜ್ಯದಲ್ಲಿ ಸುರಿದ ಭಾರೀ ಆಲಿಕಲ್ಲು Read more…

ನಿಜವಾದ ಶಿಸ್ತು ಕಲಿಸುವವರೇ ಹೆತ್ತವರು ಎಂಬುದನ್ನು ಹೇಳುತ್ತೆ ಈ ವಿಡಿಯೋ…!

ಸಾಮಾನ್ಯವಾಗಿ ಯಾವುದೇ ಪ್ರಾಣಿಯ ಮರಿಯಾದರೂ ಚೇಷ್ಟೆ ಮಾಡುವುದು ನಿರೀಕ್ಷಿತ ಸ್ವಭಾವವೇ ಆಗಿದೆ. ಅದರಲ್ಲೂ ಮಂಗಗಳು, ಚಿಂಪಾಜ಼ಿಗಳು ಈ ವಿಚಾರದಲ್ಲಿ ಇನ್ನೂ ಹೆಚ್ಚೇ ಎನ್ನಬಹುದು. ಮೃಗಾಲಯದಲ್ಲಿರುವ ಮರಿ ಚಿಂಪಾಂಜ಼ಿಯೊಂದು ವೀಕ್ಷಕರತ್ತ Read more…

ಬಿಜೆಪಿ ಮಣಿಸಲು ಮಾಸ್ಟರ್ ಪ್ಲಾನ್: ಕಾಂಗ್ರೆಸ್ಸೇತರ ಜಿ8 ಕೂಟ ರಚನೆ

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಿ8 ಕೂಟ ರಚಿಸಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ಸೇತರ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳು ಜಿ8 ಕೂಟ ರಚನೆ ಘೋಷಣೆ ಮಾಡಿದ್ದಾರೆ. ಚುನಾವಣೆ Read more…

ಮೇ ತಿಂಗಳ ಪ್ರವಾಸಕ್ಕೆ ಈ ನಗರಗಳು ಬೆಸ್ಟ್

ಬೇಸಿಗೆ ಉರಿ ಬಿಸಿಲು ತಡೆಯೋದು ತುಂಬಾ ಕಷ್ಟ. ಬೇಸಿಗೆಯಲ್ಲಿ ಮನೆಯಿಂದ ಹೊರ ಬೀಳೋದು ಕಷ್ಟ. ಹಾಗಂತ ಮನೆಯಲ್ಲಿರಲೂ ಆಗೋದಿಲ್ಲ. ಮಕ್ಕಳಿಗೆ ರಜೆ ಇರುವ ಕಾರಣ ಊರಿನ ಬಿಸಿಲಿಗೆ ಬೇಸತ್ತು Read more…

ಸ್ಟ್ರೆಚರ್‌ ಇಲ್ಲದೇ ಬೆಡ್‌ ಶೀಟ್‌ ಬಳಸಿ ಮಾವನನ್ನ ವೈದ್ಯರ ಬಳಿ ಕರೆದೊಯ್ದ ಸೊಸೆ: ಇದು ಗ್ವಾಲಿಯರ್ ಆಸ್ಪತ್ರೆಯ ಕರ್ಮಕಾಂಡ

ಕೆಲವೊಂದು ಸರ್ಕಾರಿ ಆಸ್ಪತ್ರೆಗಳ ಹದಗೆಟ್ಟಿರೋ ಪರಿಸ್ಥಿತಿ ನೋಡ್ತಿದ್ರೆ, ಚಿಕಿತ್ಸೆಗೆಂದು ಹೋದವರು ನೇರವಾಗಿ ಮಸಣಕ್ಕೆನೇ ಸೇರಿ ಬಿಡ್ತಾರೆ. ಮಧ್ಯಪ್ರದೇಶದ ಗ್ವಾಲಿಯರ್ ಸರ್ಕಾರಿ ಆಸ್ಪತ್ರೆ ಕಂಡಿಶನ್ ಹೇಗಿದೆ ಅನ್ನೋದಕ್ಕೆ ಸಾಕ್ಷಿಯಾಗಿದೆ. ಸರ್ಕಾರಿ Read more…

ಗೋವಾದಲ್ಲಿ ಆಘಾತಕಾರಿ ಘಟನೆ: ರಷ್ಯಾ ಮಹಿಳೆ ಮೇಲೆ ಹಲ್ಲೆ; ಇಬ್ಬರು ಅರೆಸ್ಟ್

ಪಣಜಿ: ದರೋಡೆ ಮಾಡುವ ಉದ್ದೇಶದಿಂದ ರಷ್ಯಾದ ಮಹಿಳಾ ಪ್ರವಾಸಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಹೋಟೆಲ್ ಸಿಬ್ಬಂದಿಯನ್ನು ಉತ್ತರ ಗೋವಾ ಜಿಲ್ಲೆಯಲ್ಲಿ ಇಂದು ಬಂಧಿಸಲಾಗಿದೆ ಎಂದು Read more…

BIG NEWS: ಕೋವಿಡ್ ಪ್ರಕರಣ ಹೆಚ್ಚಳ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ರಿಲೀಸ್

ನವದೆಹಲಿ: ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೋವಿಡ್ ಟೆಸ್ಟ್ ಗಳನ್ನು ಅತ್ಯುತ್ತಮವಾಗಿ ನಿರ್ವಹಿಸಲು ರಾಜ್ಯಗಳಿಗೆ ಸೂಚಿಸಿದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, Read more…

ಓದುವಂತೆ ಬುದ್ದಿ ಹೇಳಿದ್ದಕ್ಕೆ ಏಳನೇ ಮಹಡಿಯಿಂದ ಹಾರಿ ಸಾವಿಗೆ ಶರಣಾದ ಬಾಲಕಿ

ತಪ್ಪಿಸಿಕೊಳ್ಳದಂತೆ ಪ್ರತಿದಿನ ಕೋಚಿಂಗ್ ಕ್ಲಾಸ್ ಗೆ ಹೋಗು , ವಿದ್ಯಾಭ್ಯಾಸದ ಕಡೆ ಗಮನ ಹರಿಸು ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ Read more…

Watch Video | ಭಾರೀ ಸುಂಟರಗಾಳಿಗೆ ಬೆಚ್ಚಿಬಿದ್ದ ಜನ; 50 ಮನೆಗೆ ಹಾನಿ, 10 ಜನರಿಗೆ ಗಾಯ

ಪಂಜಾಬ್‌ನ ಫಜಿಲ್ಕಾ ಜಿಲ್ಲೆಯ ಬುಕೈನ್‌ವಾಲಾ ಗ್ರಾಮದಲ್ಲಿ ಭಾರೀ ಸುಂಟರಗಾಳಿಗೆ ಸುಮಾರು 50 ಮನೆಗಳಿಗೆ ಹಾನಿಯಾಗಿದೆ. ಇದಲ್ಲದೆ 3 ಚದರ ಕಿಲೋಮೀಟರ್ ಪ್ರದೇಶದಲ್ಲಿ 10 ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನು Read more…

300 ರೂ. ಲಂಚ ಪಡೆದ ಆರೋಪ ಹೊತ್ತಿದ್ದ ವ್ಯಕ್ತಿ 13 ವರ್ಷದ ಬಳಿಕ ದೋಷಮುಕ್ತ….!

300 ರೂಪಾಯಿ ಲಂಚ ಪಡೆದಿದ್ದಾನೆಂಬ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದ ವ್ಯಕ್ತಿಯ ಮೇಲ್ಮನವಿ ಆಲಿಸಿದ ಸುಪ್ರೀಂ ಕೋರ್ಟ್ ಪ್ರಕರಣದಿಂದ ಆರೋಪಿಯನ್ನು ದೋಷಮುಕ್ತಗೊಳಿಸಿದೆ. ಸುಮಾರು 13 ವರ್ಷಗಳಿಂದ ಬಾಕಿ ಉಳಿದಿದ್ದ ಮೇಲ್ಮನವಿಯನ್ನು ಆಲಿಸಿದ Read more…

ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ ನಾನು ಹೆದರುವುದಿಲ್ಲ; ಕೋರ್ಟ್ ಶಿಕ್ಷೆ ಬಳಿಕ ರಾಹುಲ್ ಮೊದಲ ಪ್ರತಿಕ್ರಿಯೆ

ಶಾಶ್ವತವಾಗಿ ನನ್ನನ್ನ ಅನರ್ಹಗೊಳಿಸಿದರೂ ನಾನು ಯಾರಿಗೂ ಹೆದರುವುದಿಲ್ಲ ಎಂದ ಕಾಂಗ್ರೆಸ್ ನ ರಾಹುಲ್ ಗಾಂಧಿ ಹೇಳಿದ್ದಾರೆ. 2019ರ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದ ತೀರ್ಪಿನ ನಂತರ ಸಂಸದ ಸ್ಥಾನದಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...