alex Certify India | Kannada Dunia | Kannada News | Karnataka News | India News - Part 426
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದಂಗಡಿಗಳನ್ನು ಗೋಶಾಲೆಗಳನ್ನಾಗಿ ಪರಿವರ್ತಿಸುತ್ತೇವೆಂದ ಉಮಾಭಾರತಿ

ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಉಮಾಭಾರತಿ ಅವರು ಮಧ್ಯಪ್ರದೇಶದಲ್ಲಿ ಮದ್ಯದ ಮಳಿಗೆಗಳನ್ನು ಗೋಶಾಲೆಗಳನ್ನಾಗಿ ಪರಿವರ್ತಿಸುವುದಾಗಿ ಹೇಳಿದ್ದಾರೆ. ಮಹಿಳೆಯರ ವಿರುದ್ಧದ ಅಪರಾಧಗಳ ಹೆಚ್ಚಳಕ್ಕೆ ಮದ್ಯಪಾನ ಕಾರಣವೆಂದು ದೂಷಿಸಿದ ಅವರು Read more…

ಪತ್ನಿಯ ಫೋಟೋ ಹಚ್ಚೆ ಹಾಕಿಸಿ ಹುಟ್ಟುಹಬ್ಬಕ್ಕೆ ಗಿಫ್ಟ್​: ನೆಟ್ಟಿಗರು ಫಿದಾ

ಅನೇಕ ಜನರು ತಮ್ಮ ಪ್ರೀತಿ ಪಾತ್ರರಿಗಾಗಿ ಹಲವಾರು ಸರ್​ಪ್ರೈಸ್​ಗಳನ್ನು ನೀಡುತ್ತಾರೆ. ತಮ್ಮ ಹತ್ತಿರವಿರುವ ಯಾರನ್ನಾದರೂ ಆಶ್ಚರ್ಯಗೊಳಿಸಲು ಏನನ್ನಾದರೂ ಮಾಡುತ್ತಾರೆ. ಅಂತಹ ಒಂದು ರೋಮ್ಯಾಂಟಿಕ್ ಗೆಸ್ಚರ್ನಲ್ಲಿ, ಒಬ್ಬ ವ್ಯಕ್ತಿ ತನ್ನ Read more…

Shocking: ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ತನ್ನ ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಹಿಳೆಗೆ ಥಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರೋ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗಂಡನ Read more…

BIG NEWS: ಇದೊಂದು ಐತಿಹಾಸಿಕ ಬಜೆಟ್; ವಿಕಸಿತ ಭಾರತದ ಕನಸು ನನಸಾಗಲಿದೆ; ಕೇಂದ್ರ ಬಜೆಟ್ ಗೆ ಪ್ರಧಾನಿ ಮೋದಿ ಮೆಚ್ಚುಗೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ಐತಿಹಾಸಿಕ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಬಳಿಕ Read more…

BIG NEWS: ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಘೋಷಣೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಬಾರಿ ಬಜೆಟ್ Read more…

ಇದೇ ಮೊದಲ ಬಾರಿಗೆ ಕೇವಲ 87 ನಿಮಿಷಗಳಲ್ಲಿ ಬಜೆಟ್ ಭಾಷಣ ಮುಗಿಸಿದ ನಿರ್ಮಲಾ ಸೀತಾರಾಮನ್…!

ಇದೇ ಮೊದಲ ಬಾರಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತಿ ಕಡಿಮೆ ಸಮಯದಲ್ಲಿ ತಮ್ಮ ಬಜೆಟ್ ಭಾಷಣ ಮುಗಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ತಮ್ಮ ಐದನೇ ಬಜೆಟ್ Read more…

ಚಂದ್ರನ ಮೇಲೆ ಸಿಲುಕಿದ್ದೇನೆ, ಕಾಪಾಡಿ ಎಂದವನಿಗೆ ಪೊಲೀಸರಿಂದ ಸಖತ್‌ ಉತ್ತರ

ಮುಂಬೈ: ಜನರಿಗೆ ಹಲವಾರು ವಿಷಯಗಳ ಬಗ್ಗೆ ಅರಿವು ಮೂಡಿಸಲು ಮುಂಬೈ ಪೊಲೀಸರು ಪದೇ ಪದೇ ಹಲವಾರು ಮೀಮ್‌ಗಳು ಮತ್ತು ಇತರ ವಿಡಿಯೋ ಆಧಾರಿತ ಸಾರ್ವಜನಿಕ ಸೇವಾ ಪ್ರಕಟಣೆಗಳನ್ನು ಶೇರ್​ Read more…

ದೆಹಲಿ‌ – ಮುಂಬೈ ಎಕ್ಸ್‌ಪ್ರೆಸ್‌ ವೇ ಹಾಡಿ ಕೊಂಡಾಡಿದ ಉದ್ಯಮಿ ಆನಂದ್​ ಮಹೀಂದ್ರಾ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಗೆ ಚಾಲನೆ ಸಿಕ್ಕಿದ್ದು, ಇದು 1,450 ಕಿಮೀ ದೂರವನ್ನು ಕ್ರಮಿಸುತ್ತದೆ ಮತ್ತು ಇದು ದೆಹಲಿ-ಮುಂಬೈ ನಡುವಿನ ಪ್ರಯಾಣದ ಸಮಯವನ್ನು 12 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಈ ಕುರಿತು Read more…

ಚಾದರ್​ ಟ್ರೆಕ್ಕಿಂಗ್​ ಮಾಡಿದ ಅತ್ಯಂತ ಹಿರಿಯರೆಂಬ ದಾಖಲೆಗೆ ಪಾತ್ರರಾದ ಗುಜರಾತ್‌ ವ್ಯಕ್ತಿ

ವಲ್ಸಾದ್: 63 ವರ್ಷದ ಗುಜರಾತಿನ ವ್ಯಕ್ತಿಯೊಬ್ಬರು ಕೊರೆಯುವ ಚಳಿಯಲ್ಲಿ ಚಾದರ್ ಟ್ರೆಕ್ ಪೂರ್ಣಗೊಳಿಸಿದ್ದು, ದಾಖಲೆ ಮಾಡಿದ್ದಾರೆ. ಅಲ್ಲಿ ತಾಪಮಾನ ಮೈನಸ್​ 40 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಿತ್ತು. ದೇಶದ ಅತ್ಯಂತ Read more…

ಕಿತ್ತಳೆ ಕಾಡಿನ ನಡುವೆ ಸಿಂಹವನ್ನು ಗುರುತಿಸಬಲ್ಲಿರಾ ? ಬೇಗ ಬೇಗ ಶುರು ಮಾಡಿ

ಬುದ್ಧಿಗೆ ಗುದ್ದು ನೀಡುವ ಹಲವಾರು ರೀತಿಯ ಆಟಗಳು ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಭಾರಿ ಪ್ರಸಿದ್ಧಿಯಾಗಿವೆ. ಅವುಗಳಲ್ಲಿ ಒಂದು ಆಪ್ಟಿಕಲ್​ ಇಲ್ಯೂಷನ್​. ಅಂಥದ್ದೇ ಒಂದು ಫೋಟೋ ನೆಟ್ಟಿಗರಿಗೆ ಚಾಲೆಂಜ್​ Read more…

ಮೇಲಕ್ಕೆ ಹಾರುವ ಜಲಪಾತ: ಪ್ರಕೃತಿಯ ಅದ್ಭುತ ಕಂಡು ನೆಟ್ಟಿಗರು ಬೆರಗು

ಪ್ರಕೃತಿ ತನ್ನೊಳಗೆ ಹಲವಾರು ಕುತೂಹಲಗಳನ್ನು ಅಡಗಿಸಿಕೊಂಡಿದೆ. ಮನುಷ್ಯನ ತಿಳಿವಳಿಕೆಗೆ ನಿಲುಕದ್ದು ಅದೆಷ್ಟೋ ನಿಗೂಢಗಳು ನಡೆಯುತ್ತಲೇ ಇರುತ್ತವೆ. ಉದಾಹರಣೆಗೆ ತುರ್ಕಮೆನಿಸ್ತಾನದಲ್ಲಿ ನರಕದ ಗೇಟ್ಸ್ ಅಥವಾ ಚೀನಾದ ಶಿಲಿನ್ ಕಲ್ಲಿನ ಅರಣ್ಯ Read more…

BIG NEWS: ತೆರಿಗೆ ಭಾರ ಇಳಿಸಿದ ಕೇಂದ್ರ ಸರ್ಕಾರ; 3 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ

ನವದೆಹಲಿ: ಮಧ್ಯಮ ವರ್ಗದವರಿಗೆ ಕೇಂದ್ರ ಸರ್ಕಾರ ತೆರಿಗೆ ಭಾರವನ್ನು ಇಳಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ 3 ಲಕ್ಷದವರೆಗೆ ಯಾವುದೇ ತೆರಿಗೆ ಪಾವತಿಸುವಂತಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read more…

BIG BREAKING: ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಗಿಫ್ಟ್

ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಂಪರ್ ಕೊಡುಗೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ನೆರವನ್ನು ಘೋಷಿಸಿದ್ದಾರೆ.

BREAKING: ಬಜೆಟ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಮುಂಬೈ: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸುತ್ತಿರುವ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದೆ. ಸಂಸತ್ ಭವನದಲ್ಲಿ ನಡೆದ ಪ್ರಧಾನಿ ನೇಂದ್ರ ಮೋದಿ ನೇತೃತ್ವದ ಕೇಂದ್ರ Read more…

ವಿಮಾನದ ಶೌಚಾಲಯದೊಳಗೆ ಧೂಮಪಾನ ಮಾಡಿದ ಭೂಪ….!

ಬಸ್, ರೈಲು ಮತ್ತು ವಿಮಾನದಲ್ಲಿ ಧೂಮಪಾನವನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಇಷ್ಟಾದರೂ ಕೂಡ ಕೆಲವರು ಕದ್ದು ಮುಚ್ಚಿ ಸೇದುವುದುಂಟು. ಇಲ್ಲೊಬ್ಬ ಭೂಪ ಹಾರುತ್ತಿದ್ದ ವಿಮಾನದೊಳಗೆ ಧೂಮಪಾನ ಮಾಡಿ ಈಗ Read more…

ಅಪಾರ್ಟ್ ಮೆಂಟ್ ಗೆ ಬೆಂಕಿ ತಗುಲಿ ಘೋರ ದುರಂತ: 14 ಜನ ಸಾವು

ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿ ಕಟ್ಟಡಕ್ಕೆ ಬೆಂಕಿ ತಗುಲಿ 14 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಜಾರ್ಖಂಡ್‌ನ ಧನ್‌ ಬಾದ್‌ ನಲ್ಲಿ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು Read more…

ಶಸ್ತ್ರ ಚಿಕಿತ್ಸೆ ಬಳಿಕ ಸಾವನ್ನಪ್ಪಿದ ಬಾಲಕಿ; ವೈದ್ಯರ ವಿರುದ್ಧ ಅಂಗಾಂಗ ಕಳವು ಆರೋಪ

ದೆಹಲಿಯ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಎರಡು ದಿನಗಳ ನಂತರ ಸಾವನ್ನಪ್ಪಿದ 15 ವರ್ಷದ ಬಾಲಕಿಯ ಅಂಗಾಂಗಗಳನ್ನು ಆಸ್ಪತ್ರೆ ಅಧಿಕಾರಿಗಳು ಕಳವು ಮಾಡಿದ್ದಾರೆಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆರೋಪದ Read more…

ನೋಡನೋಡುತ್ತಿದ್ದಂತೆ ರೈಲು ಹಳಿ ಮೇಲೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರೈಲ್ವೆ ಇನ್ಸ್ ಪೆಕ್ಟರ್

ಮುಂಬೈನಲ್ಲಿ ಮುಖ್ಯ ಲೋಕೋ ಇನ್ಸ್ ಪೆಕ್ಟರ್ ಒಬ್ಬರು ರೈಲು ಬರ್ತಿದ್ದಂತೆ ಹಳಿ ಮೇಲೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿರುವ ಸಿಸಿ ಕ್ಯಾಮೆರಾ ದೃಶ್ಯಾವಳಿಗಳು ಇನ್ಸ್ ಪೆಕ್ಟರ್ ಸ್ಥಳೀಯ Read more…

ಪಿಎಂ ಕೇರ್ಸ್ ಫಂಡ್ ಸರ್ಕಾರ ನಿಯಂತ್ರಿಸಲ್ಲ: ದೆಹಲಿ ಹೈಕೋರ್ಟ್‌ಗೆ ಕೇಂದ್ರದ ಅಫಿಡವಿಟ್

ನವದೆಹಲಿ: ಪಿಎಂ ಕೇರ್ಸ್ ಫಂಡ್ ಅನ್ನು ಸ್ವತಂತ್ರ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಅದರ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಗೆ ನೇರ ಅಥವಾ ಪರೋಕ್ಷ Read more…

ಗಾಯಗೊಂಡ ಬೀದಿ ನಾಯಿಗೆ ಚಿಕಿತ್ಸೆ ಕೊಟ್ಟ ದಂಪತಿ ಕಾರ್ಯಕ್ಕೆ ಮೆಚ್ಚುಗೆಗಳ ಸುರಿಮಳೆ

ಜಗತ್ತಿನಲ್ಲಿ ಅಮಾನವೀಯವಾಗಿ ನಡೆದುಕೊಳ್ಳುವವರು ಇರುವಂತೆಯೇ ಪ್ರಾಣಿಗಳ ಬಗ್ಗೆ ಸಹಾನುಭೂತಿಯುಳ್ಳವರೂ ಕಾಣಸಿಗುತ್ತಾರೆ. ಅಂಥದ್ದೇ ಒಂದು ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಜನನಿಬಿಡ ರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ Read more…

BIG NEWS: ಭಾರತೀಯ ರೈಲ್ವೆಯಿಂದ ವಿಶಿಷ್ಟ ಸಾಧನೆ; ವಿಶ್ವದ ಅತ್ಯಂತ ಶಕ್ತಿಶಾಲಿ ರೈಲು ಎಂಜಿನ್‌ ನಿರ್ಮಾಣ….!

ಭಾರತವು ಕಳೆದ ಕೆಲವು ವರ್ಷಗಳಿಂದ ವಿಶ್ವದ ಅತ್ಯಂತ ಶಕ್ತಿಶಾಲಿ ರೈಲು ಎಂಜಿನ್‌ಗಳನ್ನು ತಯಾರಿಸುತ್ತಿದೆ. ಈ ಎಂಜಿನ್‌ಗಳನ್ನು ಮೇಕ್ ಇನ್ ಇಂಡಿಯಾ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈ ಶಕ್ತಿಶಾಲಿ ಎಂಜಿನ್‌ಗಳ Read more…

ಎಲೆಕ್ಟ್ರಿಕ್‌ ಸ್ಕೂಟರ್‌ ಆಗಿ ಬದಲಾಗಿದೆ ಹೋಂಡಾ ಆಕ್ಟಿವಾ; ಬೆಲೆ ಎಷ್ಟು ಗೊತ್ತಾ…..?

ಹೋಂಡಾ ಆಕ್ಟಿವಾ ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಸ್ಕೂಟರ್. ಕಳೆದ ಹಲವು ವರ್ಷಗಳಿಂದ ಭಾರತದ ದ್ವಿಚಕ್ರ ವಾಹನ ವಿಭಾಗವನ್ನು ಆಳುತ್ತಿದೆ. ಹೋಂಡಾ ಆಕ್ಟಿವಾದ ಎಲೆಕ್ಟ್ರಿಕ್ ಆವೃತ್ತಿಗಾಗಿ ಗ್ರಾಹಕರು Read more…

BIG NEWS: ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ; ಕೋರ್ಟ್ ಮಹತ್ವದ ತೀರ್ಪು

ಅಹಮದಾಬಾದ್: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿ ಗುಜರಾತ್ ನ ಗಾಂಧಿನಗರ ಸೆಷನ್ ಕೋರ್ಟ್ ಮಹತ್ವದ ಆದೇಶ ನೀಡಿದೆ. Read more…

ಹಿಮಪಾತದ ರಮಣೀಯ ದೃಶ್ಯದ ವಿಡಿಯೋ ವೈರಲ್​

ಉತ್ತರ ಭಾರತದ ಹೆಚ್ಚಿನ ರಾಜ್ಯಗಳಲ್ಲಿ ವಿಪರೀತ ಚಳಿಯ ಪರಿಸ್ಥಿತಿ ತಲೆದೋರಿದ್ದು, ಕೆಲವೆಡೆಗಳಲ್ಲಿ ಪರಿಸ್ಥಿತಿ ಭಯಾನಕವಾಗಿದೆ. ಹಲವು ಕಡೆಗಳಲ್ಲಿ ಹಿಮಪಾತವಾಗುತ್ತಿದೆ. ಹಿಮಪಾತ ಹೆಚ್ಚಾದ ಹಿನ್ನೆಲೆಯಲ್ಲಿ ಶ್ರೀನಗರ ವಿಮಾನ ನಿಲ್ದಾಣದಿಂದ ಎಲ್ಲಾ Read more…

ರಸ್ತೆ ದಾಟುವುದು ಹೇಗೆ ಎಂದು ಮರಿಗೆ ಕಲಿಸುತ್ತಿರೋ ಆನೆ: ಕ್ಯೂಟ್​ ವಿಡಿಯೋ ವೈರಲ್​

ಪ್ರಾಣಿಗಳು ರಸ್ತೆ ದಾಟುದಾಗ ಅಪಘಾತಗಳನ್ನು ನಿಗ್ರಹಿಸಲು, ಅನೇಕ ದೇಶಗಳು ವನ್ಯಜೀವಿ ದಾಟುವಿಕೆಗಳು, ಕಾರಿಡಾರ್‌ಗಳು, ಸೇತುವೆಗಳು, ಮೇಲ್ಸೇತುವೆಗಳು ಮತ್ತು ಸುರಂಗಗಳನ್ನು ನಿರ್ಮಿಸಿವೆ. ವನ್ಯಜೀವಿಗಳು ನಡೆಯುವ ದಾರಿಯ ಎರಡೂ ಬದಿಗಳಲ್ಲಿ ಆಯಕಟ್ಟಿನ Read more…

BREAKING: ಆಂಧ್ರ ಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ; ಸಿಎಂ ಜಗನ್ಮೋಹನ್‌ ರೆಡ್ಡಿ ಘೋಷಣೆ

ಆಂಧ್ರ ಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಜಗನ್ಮೋಹನ್‌ ರೆಡ್ಡಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಕಛೇರಿ ಸೇರಿದಂತೆ ಹಲವು ಕಛೇರಿಗಳು ಅಲ್ಲಿಗೆ ಸ್ಥಳಾಂತರಗೊಳ್ಳಲಿದೆ. ಅಮರಾವತಿಯನ್ನು ಆಂಧ್ರ Read more…

ಸಾಂಬಾರ್​ನಲ್ಲಿ ಅದ್ದಿ ತಿನ್ನುವ ಬಿಸಿಬಿಸಿ ಕುಲ್ಫಿ ಫೋಟೋ ವೈರಲ್

ಕುಲ್ಫಿ ಎಂದರೆ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ. ಆದರೆ ಎಂದಾದರೂ ಬಿಸಿಬಿಸಿ ಕುಲ್ಫಿ ತಿಂದಿರುವಿರಾ? ಇದೇನಿದು ಕುಲ್ಫಿ ಬಿಸಿಬಿಸಿಯೇ ಎಂದು ಎನಿಸಬಹುದು. ನೀವು ಅಂದುಕೊಂಡದ್ದು ನಿಜ. ಬಿಸಿಬಿಸಿ ಕುಲ್ಫಿ Read more…

ಪ್ರತಿನಿತ್ಯ 6 ಕಿ.ಮೀ. ಸೈಕಲ್​ ಸವಾರಿ ಮಾಡುವ ಲೇಡಿ ಎಸ್‌ಐ…!

ಚೆನ್ನೈ: ಪುಷ್ಪರಾಣಿ ತಮಿಳುನಾಡು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿದ್ದು, ಫ್ಲವರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದಾಗ್ಯೂ, ಈ 45 ವರ್ಷದ ಅಧಿಕಾರಿಯನ್ನು ಅನನ್ಯವಾಗಿಸುವುದು ಈ ಬಿಡುವಿಲ್ಲದ Read more…

ಮಹಿಳೆ ಖಾಸಗಿ ಅಂಗಾಂಗ ಚಿತ್ರೀಕರಿಸಿ ಬ್ಲಾಕ್ ಮೇಲ್; ಆರೋಪಿ ವಿರುದ್ಧ ದೂರು..!

ಬೆಂಗಳೂರು: ಮಹಿಳೆಯೊಂದಿಗೆ ಸಲುಗೆ ಬೆಳೆಸಿದ ವ್ಯಕ್ತಿಯೊಬ್ಬ ಆಕೆಯ ಖಾಸಗಿ ಅಂಗಾಂಗ ಚಿತ್ರೀಕರಣ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈತನ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ Read more…

ಏಕಕಾಲದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಹುಲಿ

ಮಧ್ಯಪ್ರದೇಶದ ಕನ್ಹಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಕೆಟಿಆರ್) ಹುಲಿಯೊಂದು ಐದು ಮರಿಗಳಿಗೆ ಜನ್ಮ ನೀಡಿದೆ. ಮಂಡ್ಲಾ ಜಿಲ್ಲೆಯ ಮೀಸಲು ಪ್ರದೇಶದ ಮುಕ್ಕಿ ವಲಯದಲ್ಲಿ ಶನಿವಾರ ಮೊದಲ ಬಾರಿಗೆ ಐದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...