alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲ ಸಲ್ಲದ್ದನ್ನು ಮಾತನಾಡಿ ಎಡವಟ್ಟು ಮಾಡಿಕೊಂಡರಾ ರೆಡ್ಡಿ…?

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವಿಗಾಗಿ ಮೂರು ಪಕ್ಷಗಳು ಭರ್ಜರಿ ಕಾರ್ಯತಂತ್ರ ರೂಪಿಸುತ್ತಿವೆ. ಪ್ರಚಾರದ ಸಂದರ್ಭದಲ್ಲಿ ಆರೋಪ-ಪ್ರತ್ಯಾರೋಪಗಳು Read more…

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಇಂದು ನಡೆಯಲಿದೆ ಸಭೆ

ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಆಚರಿಸಲು ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆಗಾಗಿ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಪ್ರಶಸ್ತಿ ಬಯಸಿ Read more…

ನವೆಂಬರ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಶಿಕ್ಷಕ ಸಮುದಾಯ

ವಿವಿಧ ಕಾರಣಗಳನ್ನು ಹೇಳಿಕೊಂಡು ಕಳೆದ ಎರಡು ವರ್ಷಗಳಿಂದ ಮುಂದೂಡುತ್ತಲೇ ಬಂದಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಈ ಬಾರಿ ಆರಂಭಗೊಂಡ ವೇಳೆ ಶಿಕ್ಷಕ ಸಮುದಾಯ Read more…

ಪರಿಶಿಷ್ಟ ಜಾತಿ-ಪಂಗಡದ ನಿರುದ್ಯೋಗಿಗಳಿಗೊಂದು ‘ಗುಡ್ ನ್ಯೂಸ್’

ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ‘ಸಮೃದ್ಧಿ’ ಯೋಜನೆಯಡಿಯಲ್ಲಿ ಖಾಸಗಿ ಸಹಭಾಗಿತ್ವದ ಮೂಲಕ ಉದ್ಯೋಗಾವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ Read more…

ಸಡಗರ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆ

ಕನ್ನಡಿಗರ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲು ನಾಡಿನೆಲ್ಲೆಡೆ ಸಿದ್ದತೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾಡು, ನುಡಿಗಾಗಿ ಹೋರಾಟ ನಡೆಸಿದ ಮಹನೀಯರನ್ನು ಸ್ಮರಿಸಲಾಗುತ್ತದೆ. ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ವಿವಿಧ Read more…

‘ಆಧಾರ್’ ಕುರಿತು ನೆಮ್ಮದಿಯ ಸುದ್ದಿ ನೀಡಿದ ಯುಐಡಿಎಐ

ದೇಶದಲ್ಲಿ ಕೆಲ ಸೌಲಭ್ಯಕ್ಕಾಗಿ ಆಧಾರ್ ಕಡ್ಡಾಯವಾಗುತ್ತಿದ್ದಂತೆ, ಯುಐಡಿಎಐ ಅಧಿಕಾರಿಗಳು ಜನರಿಗೆ ಸುಲಭವಾಗಿ ಆಧಾರ್ ಪಡೆಯಲು ಅಥವಾ ಅಪ್ ಡೇಟ್ ಮಾಡಿಕೊಳ್ಳಲು ಯೋಜನೆಯೊಂದನ್ನು ರೂಪಿಸಿದ್ದಾರೆ. ಈ‌ ಬಗ್ಗೆ ಯುಐಡಿಎಐ ಸಿಇಒ Read more…

ನವೆಂಬರ್ 3 ರಂದು ರಾಜ್ಯದ ಈ ಜಿಲ್ಲೆಗಳಲ್ಲಿರಲಿದೆ ‘ರಜೆ’

ನವೆಂಬರ್ ಮೂರರಂದು ರಾಜ್ಯದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಉಪ ಚುನಾವಣೆಯನ್ನು ಸುಗಮವಾಗಿ ನಡೆಸಲು ರಾಜ್ಯ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಗಮನಕ್ಕೆ….

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, 2018-19 ನೇ ಸಾಲಿನ ಹತ್ತನೇ ತರಗತಿ ತಾತ್ಕಾಲಿಕ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಹತ್ತನೇ ತರಗತಿ ಪರೀಕ್ಷೆಗಳು 2019 Read more…

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಲಿ ಎಂದ ಪೇಜಾವರ ಶ್ರೀಗಳು

ರಾಮಜನ್ಮಭೂಮಿ ವಿವಾದ ಕುರಿತಂತೆ ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ಮುಂದಿನ ವರ್ಷದ ಜನವರಿಯಲ್ಲಿ ವಿಚಾರಣೆ ಆರಂಭಿಸುವುದಾಗಿ ತಿಳಿಸಿದೆ. ಇದರಿಂದಾಗಿ ಈ Read more…

ರಜೆಯನ್ನೇ ಪಡೆಯದೆ ಸತತ 31 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಚಾಲಕ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಳೆದ 31 ವರ್ಷಗಳಿಂದ ಒಂದೇ ಒಂದು ರಜೆಯನ್ನು ಪಡೆಯದೆ ಸೇವೆ ಸಲ್ಲಿಸಿದ್ದ ಚಾಲಕರೊಬ್ಬರು ಈಗ ನಿವೃತ್ತರಾಗಿದ್ದು, ಈ ಸಂದರ್ಭದಲ್ಲಿ ಬಸ್ಸನ್ನು ವಿಶೇಷವಾಗಿ Read more…

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ದೊಡ್ಡ ಬಾಂಬ್ ಸಿಡಿಸಿದ ಕುಮಾರ್ ಬಂಗಾರಪ್ಪ

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರತೊಡಗಿದ್ದು, ರಾಜಕೀಯ ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಈಗ Read more…

ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದಿರಲಿ ಕನ್ನಡ

ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು….ತನು ಕನ್ನಡ….ಮನ ಕನ್ನಡ…., ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು….ಹೀಗೆ ನವೆಂಬರ್ ಹತ್ತಿರ ಬರ್ತಿದ್ದಂತೆ ಕರ್ನಾಟಕದಲ್ಲಿ ಕನ್ನಡ ಹಬ್ಬ ಶುರುವಾಗುತ್ತದೆ. ಎಲ್ಲರಿಗೂ ತಿಳಿದಂತೆ ನವೆಂಬರ್ Read more…

ಕುಮಾರಸ್ವಾಮಿ ವಿರುದ್ಧ ಹತ್ಯೆ ಸಂಚಿನ ಆರೋಪ ಮಾಡಿದ್ದರಾ ರೆಡ್ಡಿ ಬ್ರದರ್ಸ್…?

ನವೆಂಬರ್ 3 ರಂದು ರಾಜ್ಯದಲ್ಲಿ ನಡೆಯಲಿರುವ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಣ ರಂಗೇರುತ್ತಿದ್ದು, ರಾಜಕೀಯ ನಾಯಕರುಗಳ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಈ ಮಧ್ಯೆ Read more…

ಉಪ ಚುನಾವಣೆ ಕುರಿತ ಗುಪ್ತಚರ ಇಲಾಖೆ ವರದಿಯಿಂದ ಕಂಗೆಟ್ಟ ಕಾಂಗ್ರೆಸ್…!

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಕುರಿತಂತೆ ಗುಪ್ತಚರ ಇಲಾಖೆ ನೀಡಿರುವ ವರದಿ ಸರ್ಕಾರಕ್ಕೆ ಅದರಲ್ಲೂ Read more…

ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ

ಪದವಿ ಪೂರ್ವ ಶಿಕ್ಷಣ ಇಲಾಖೆ 2019 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದಕ್ಕೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರೊಳಗೆ ಸಲ್ಲಿಸುವಂತೆ ಸೂಚಿಸಿದೆ. Read more…

ಗ್ರಾಮೀಣ ಪ್ರದೇಶದ ಜನತೆಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲೂ ಘನತ್ಯಾಜ್ಯ ನಿರ್ವಹಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಪ್ರತಿ ತಾಲೂಕಿನ ಐದರಿಂದ ಆರು ಗ್ರಾಮ ಪಂಚಾಯಿತಿಗಳಲ್ಲಿ ಘಟಕ ನಿರ್ಮಾಣಕ್ಕೆ Read more…

ಉಪ ಚುನಾವಣೆಯಲ್ಲಿ ಬಿಜೆಪಿ ಪರಾಭವಕ್ಕೆ ಟೊಂಕ ಕಟ್ಟಿ ನಿಂತ ಮೈತ್ರಿ ಪಕ್ಷದ ಮುಖಂಡರು

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೇ ಮೈತ್ರಿ, ನವೆಂಬರ್ 3 ರಂದು ನಡೆಯಲಿರುವ ಉಪ ಚುನಾವಣೆಯಲ್ಲಿಯೂ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್: ಮತ್ತೆ ಮುಂದಿನ ವರ್ಷಕ್ಕೆ ಮುಂದೂಡಿಕೆ

ಬಹು ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಕೊನೆಗೂ ಆರಂಭವಾಯಿತೆಂದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಶಿಕ್ಷಕ ಸಮುದಾಯಕ್ಕೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ. ಮತ್ತೊಮ್ಮೆ ವರ್ಗಾವಣೆ Read more…

ನೀನು ಕರೆದಲ್ಲಿಗೆ ಬರಲು ನಾನು ಸಿದ್ಧ ಎಂದು ರೆಡ್ಡಿಗೆ ಸವಾಲು ಹಾಕಿದ ಸಿದ್ದರಾಮಯ್ಯ

ನವೆಂಬರ್ 3ರಂದು ನಡೆಯಲಿರುವ ಉಪ ಚುನಾವಣೆಯ ಕಣ ದಿನೇ ದಿನೇ ರಂಗೇರುತ್ತಿದೆ. ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಟೊಂಕ ಕಟ್ಟಿ ನಿಂತಿರುವ ನಾಯಕರು, ಭರ್ಜರಿ ಪ್ರಚಾರ ನಡೆಸುತ್ತಿದ್ದಾರಲ್ಲದೇ ಎದುರಾಳಿಗಳ ವಿರುದ್ಧ Read more…

ದೇವರಿಗೆ ‘ಪತ್ರ’ದ ಮೂಲಕ ಒಳ್ಳೆಯವನಾಗುವ ಭರವಸೆ ನೀಡಿದ ಭಕ್ತ

ತಮ್ಮ ಕೋರಿಕೆಗಳನ್ನು ಈಡೇರಿಸಲು ಭಕ್ತರು, ದೇವರಿಗೆ ವಿವಿಧ ರೀತಿಯ ಪೂಜೆ ಪುನಸ್ಕಾರಗಳನ್ನು ಸಲ್ಲಿಸುತ್ತಾರಲ್ಲದೆ ಹರಕೆಯನ್ನು ಕಟ್ಟಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಭಕ್ತ ವಿಲಕ್ಷಣ ರೀತಿಯಲ್ಲಿ ದೇವರಿಗೆ ತನ್ನ ಕೋರಿಕೆಯನ್ನು ಸಲ್ಲಿಸಿದ್ದಾನೆ. Read more…

ಮೊದಲ ಪತ್ನಿ ನಾಗರತ್ನಗೆ ದೊಡ್ಡ ‘ಶಾಕ್’ ಕೊಟ್ಟ ದುನಿಯಾ ವಿಜಯ್

ನಟ ದುನಿಯಾ ವಿಜಯ್ ಮತ್ತೊಮ್ಮೆ ದೊಡ್ಡ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಮೊದಲು ತಮ್ಮ ಮೊದಲ ಪತ್ನಿ ನಾಗರತ್ನರಿಂದ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಳಿಕ ಹಿಂಪಡೆದುಕೊಂಡಿದ್ದ ದುನಿಯಾ ವಿಜಯ್ Read more…

ಪ್ರಿಯಕರನೊಂದಿಗೆ ಸರಸದಲ್ಲಿರುವಾಗಲೇ ಪತಿ ಕೈಗೆ ಸಿಕ್ಕಿ ಬಿದ್ದ ಪತ್ನಿ

ವಿವಾಹಿತೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸರಸದಲ್ಲಿರುವಾಗಲೇ ಪತಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪ್ರಕರಣ ಶಿವಮೊಗ್ಗದಲ್ಲಿ ನಡೆದಿದೆ. 2015 ರಲ್ಲಿ ವಿರೂಪಾಕ್ಷ ಎಂಬವರೊಂದಿಗೆ ವಿವಾಹವಾಗಿದ್ದ ಈ ಮಹಿಳೆ, ಪತಿ ಮನೆಗೆ Read more…

ಹಾಡಹಗಲೇ ರಾಜ್ಯ ರಾಜಧಾನಿಯಲ್ಲಿ ನಡೆದಿದೆ ಬೆಚ್ಚಿಬೀಳಿಸುವ ಕೃತ್ಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿರುವ ಕೃತ್ಯವೊಂದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಯುವತಿಯೊಂದಿಗೆ ವ್ಯಕ್ತಿಯೊಬ್ಬ ಸಾರ್ವಜನಿಕರ ಸಮ್ಮುಖದಲ್ಲೇ ಅಸಭ್ಯವಾಗಿ ವರ್ತಿಸಿದ್ದಾನೆ. ಅಕ್ಟೋಬರ್ 26ರಂದು ನಡೆದಿರುವ ಈ ಘಟನೆ Read more…

ಶವದ ಪಾದ ಮುಟ್ಟಿ ನಮಸ್ಕರಿಸಿದ ಡಿಕೆಶಿ

ಸಚಿವ ಡಿ.ಕೆ. ಶಿವಕುಮಾರ್ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು ಕ್ಷೇತ್ರದಾದ್ಯಂತ ಬಿರುಸಿನ ಸಂಚಾರ ನಡೆಸಿದ್ದಾರೆ. ಪ್ರಚಾರದ ನಡುವೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ Read more…

ರೈಲಿಗೆ ಸಿಲುಕಿ ನೂರು ಕುರಿಗಳ ಬಲಿ

ರೈಲಿಗೆ ಸಿಲುಕಿ ನೂರಕ್ಕೂ ಅಧಿಕ ಕುರಿಗಳು ಬಲಿಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆ ಸೇಡಂ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಕುರಿಗಳು ರೈಲು ಹಳಿ ದಾಟುತ್ತಿರುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. Read more…

ಜೈಲು ಪಾಲಾಗ್ತಾರಾ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ…?

ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಪರಪ್ಪನ ಅಗ್ರಹಾರ ಪಾಲಾಗಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಇದೀಗ Read more…

ಎಗ್ಗಿಲ್ಲದೆ ನಡೆಯುತ್ತಿದೆ ಹೈಟೆಕ್ ವೇಶ್ಯಾವಾಟಿಕೆ ದಂಧೆ

ವಾಣಿಜ್ಯ ನಗರಿ ದಾವಣಗೆರೆಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಪೊಲೀಸರು ನಿಷ್ಕ್ರಿಯರಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿರುವ ನೂರಕ್ಕೂ Read more…

ಶೈಕ್ಷಣಿಕ ಸಾಲ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ‘ಸಿಹಿ ಸುದ್ದಿ’ ಕೊಟ್ಟ ಸಿಎಂ

ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿರುವ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಈಗ ಶೈಕ್ಷಣಿಕ ಸಾಲ ಪಡೆದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮಾಜಿ ಪ್ರಧಾನಿ, Read more…

ಬಳ್ಳಾರಿ ಗಡಿಭಾಗದಲ್ಲಿ ಬೀಡುಬಿಟ್ಟ ಜನಾರ್ದನ ರೆಡ್ಡಿ

ನವೆಂಬರ್ 3 ರಂದು ನಡೆಯಲಿರುವ ಉಪ ಚುನಾವಣೆಯ ಕಣ ರಂಗೇರಿದೆ. ಜನಾರ್ದನ ರೆಡ್ಡಿ ಹಾಗು ಶ್ರೀರಾಮುಲು ಪ್ರಾಬಲ್ಯವಿರುವ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪತಾಕೆಯನ್ನು ಹಾರಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, Read more…

ಟೀ ಕುಡಿದು ಬೋಂಡಾ ತಿನ್ನುವ ಕಾಗೆಯನ್ನು ನೋಡಿದ್ದೀರಾ?

ಕೋಲಾರ: ಕಾಗೆ ಎಂದಾಕ್ಷಣ ಅನಿಷ್ಟ ಎಂದು ಹೇಳಿ ಅದನ್ನು ಓಡಿಸುವವರೇ ಜಾಸ್ತಿ. ಆದರೆ ಕೋಲಾರದ ವಾರ್ತಾ ಇಲಾಖೆ ಬಳಿ ಕಾಗೆಯೊಂದು ದಿನಾ ಅಂಗಡಿ ಬಳಿ ಬಂದು ಟೀ ಕುಡಿದು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...