alex Certify Karnataka | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

VIDEO | ಹುಟ್ಟುಹಬ್ಬದಂದು ಸ್ತುತ್ಯಾರ್ಹ ಕಾರ್ಯ; ರಸ್ತೆ ಬದಿ ವ್ಯಾಪಾರಿಗಳಿಗೆ ಕೊಡೆ ಉಡುಗೊರೆ

ಸಮಾಜ ಸೇವೆ ಮಾಡಬೇಕೆಂದರೆ, ಬಡವರಿಗೆ ಸಹಾಯ ಮಾಡಬೇಕೆಂದರೆ ಅಧಿಕಾರವಿರಲೇಬೇಕೆಂದಿಲ್ಲ. ಸಹಾಯ ಮಾಡುವ ಮನಸ್ಸಿದ್ದರೆ ಹಲವು ರೀತಿಯಲ್ಲಿ ನೆರವು ನೀಡಬಹುದು ಎಂಬುದಕ್ಕೆ ಇಲ್ಲಿದೆ ನಿದರ್ಶನ. ಇಲ್ಲೋರ್ವ ವ್ಯಕ್ತಿ ತಮ್ಮ ಪುಟ್ಟ Read more…

BIG NEWS: ಹೆಚ್.ಡಿ.ಕೆ ಪಿಕ್ ಪಾಕೆಟ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರ ಜನರ ಜೇಬು ಪಿಕ್ ಪಾಕೇಟ್ ಮಾಡುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅವನಿಗೆ ಪಿಕ್ ಪಾಕೆಟ್ Read more…

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ; ಮಾಜಿ ಸಿಎಂ HDK ಗೆ ಮಹಿಳಾ ಆಯೋಗದಿಂದ ನೋಟಿಸ್.!

ಬೆಂಗಳೂರು : ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ Read more…

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ |Video

ಬೆಂಗಳೂರು : ತುಮಕೂರಿನಲ್ಲಿ ನಡೆದ ರ್ಯಾಲಿಯಲ್ಲಿ ಮಹಿಳೆಯರ ಬಗ್ಗೆ ಕಾಂಗ್ರೆಸ್ ನೀಡಿದ ಹೇಳಿಕೆಗೆ ಎರಡು ದಿನಗಳ ನಂತರ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಸ್ಪಷ್ಟನೆ Read more…

BIG NEWS: ಕುಸಿದುಬಿದ್ದ ನಿರ್ಮಾಣ ಹಂತದ ಸೇತುವೆ; 7 ಜರಿಗೆ ಗಾಯ

ಮಂಗಳೂರು: ನಿರ್ಮಾಣ ಹಂತದ ಸೇತುವೆ ಏಕಾಏಕಿ ಕುಸಿದು ಬಿದ್ದು 7 ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ನಡೆದಿದೆ. ಬರೆಂಜ-ಕುರುಡಕಟ್ಟೆ Read more…

ALERT : ಕಾಲರಾ ಭೀತಿ : ತಳ್ಳುಗಾಡಿಗಳಲ್ಲಿ ಆಹಾರ ಸೇವಿಸ್ತೀರಾ..? ಇರಲಿ ಈ ಎಚ್ಚರ..!

ಬೆಂಗಳೂರು : ರಸ್ತೆ ಬದಿಯ ತಳ್ಳುಗಾಡಿಗಳಲ್ಲಿ ಆಹಾರ ಸೇವಿಸಿದವರಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಕಲುಷಿತ ನೀರಿನ Read more…

Rain in Karnataka : ಏ.18 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ಮಳೆ’ ; ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಣಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ರಾಜ್ಯದ ಹಲವೆಡೆ ಏ.18 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

ರಾಜಕಾರಣಿಗಳಿಗೆ ಇದೊಂದು ಪಾಠವಾಗಬೇಕು: ಮಾಜಿ ಸಿಎಂ ಹೆಚ್.ಡಿ.ಕೆ, ಸಂಜಯ್ ಪಾಟೀಲ್ ಗೆ ನೋಟೀಸ್ ಜಾರಿ; ಮಹಿಳಾ ಆಯೊಗ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿಕೆ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಡಿರುವ ರಾಜ್ಯ ಮಹಿಳಾ ಆಯೋಗ ಇಬ್ಬರು ನಾಯಕರಿಗೆ ನೋಟೀಸ್ Read more…

ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ತಾರೆ; ಹೊಸ ವಿವಾದ ಸೃಷ್ಟಿಸಿದ ಗ್ರಂಥಾಲಯದ ಗೋಡೆ ಬರಹ

ಚಿಕ್ಕಬಳ್ಳಾಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆ ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ’ ಬರಹದ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ Read more…

ಮಿ.ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ : ಏಕವಚನದಲ್ಲೇ ಡಿಸಿಎಂ ಡಿಕೆಶಿ ವಾಗ್ಧಾಳಿ

ಬೆಂಗಳೂರು : ಮಹಿಳೆಯ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಚುನಾವಣೆ ಹೊತ್ತಲ್ಲಿ ವಿರೋಧ ಪಕ್ಷಗಳಿಗೆ ಹೊಸ ಅಸ್ತ್ರಂ ಸಿಕ್ಕಂತಾಗಿದೆ. ಮಿ. ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ ಎಂದು Read more…

ತೋಟಗಾರಿಕೆ ವಿವಿಯ ವಿವಿಧ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸುಸ್ಥಿರ ಜೀವನೋಪಾಯಕ್ಕಾಗಿ ಹೈಟೆಕ್ Read more…

BIG NEWS: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಇಂದು Read more…

ಯತೀಂದ್ರ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಫೇಸ್ ಬುಕ್ ಪೋಸ್ಟ್ ; ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಎಂಬ Read more…

ಸಮಾವೇಶ ನಡೆದ ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್ ಒಡೆಯರ್, ಪತ್ನಿ ತ್ರಿಷಿಕಾ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ನಿನ್ನೆ ನಡೆದ ಬಿಜೆಪಿ ಸಮಾವೇಶದ ಸ್ಥಳದಲ್ಲಿ ಇಂದು ಕಸ ತೆಗೆಯುವ ಮೂಲಕ ಸ್ವಚ್ಚತಾ ಕಾರ್ಯ ನಡೆಸಿದ್ದಾರೆ. ಯದುವೀರ್ Read more…

BIG NEWS : ದಾರಿ ತಪ್ಪಿದ ಮಗ H.D ಕುಮಾರಸ್ವಾಮಿ : ನಟ ಪ್ರಕಾಶ್ ರೈ ವಾಗ್ಧಾಳಿ

ಬೆಂಗಳೂರು : ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ದಾರಿ ತಪ್ಪಿದ ಮಗ ಎಂದು ನಟ ಪ್ರಕಾಶ್ ರೈ ವಾಗ್ಧಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ Read more…

BREAKING NEWS: ಮರಳು ತುಂಬಿದ್ದ ಟಿಪ್ಪರ್ ಚೇಸಿಂಗ್ ವೇಳೆ ಪಲ್ಟಿಯಾದ ಪೊಲೀಸ್ ಜೀಪ್

ರಾಯಚೂರು: ಮರಳು ತುಂಬಿದ್ದ ಟಿಪ್ಪರ್ ವಾಹನ ಚೇಸಿಂಗ್ ಮಾಡುವಾಗ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಪಲ್ಟಿಯಾಗಿ ಬಿದ್ದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಪೊಲೀಸ್ ಜೀಪ್ Read more…

BREAKING : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ‘ಗೀತಾ ಶಿವರಾಜ್ ಕುಮಾರ್’ ನಾಮಪತ್ರ ಸಲ್ಲಿಕೆ.!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಇಂದು ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಗೀತಾ ಶಿವರಾಜ್ ಕುಮಾರ್ ನಾಮಪತ್ರ Read more…

HDK ವಿಷಾದ ನಮಗೆ ಬೇಕಿಲ್ಲ; ನಿಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಹೋರಾಟ ಮಾಡಿ; ಮಹಿಳಾ ಸಂಘಟನೆಗಳಿಗೆ ಪ್ರತಿಭಟನೆಗೆ ಕರೆ ನೀಡಿದ ಡಿಸಿಎಂ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಮಹಿಳಾ ಸಂಘಟನೆಗಳಿಗೆ Read more…

ರಾಜ್ಯದ ಹೆಣ್ಣು ಮಕ್ಕಳ ಬಗ್ಗೆ H.D ಕುಮಾರಸ್ವಾಮಿ ನೀಡಿರುವ ಹೇಳಿಕೆ ಅಕ್ಷಮ್ಯ ; ಡಿಸಿಎಂ ಡಿಕೆಶಿ ಕಿಡಿ

ಬೆಂಗಳೂರು : ರಾಜ್ಯದ ಹೆಣ್ಣು ಮಕ್ಕಳ ಬಗ್ಗೆ ಕುಮಾರಸ್ವಾಮಿ ನೀಡಿರುವ ಹೇಳಿಕೆಯು ಅಕ್ಷಮ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ. ಮಡಿಕೇರಿಯಲ್ಲಿ  ಹಮ್ಮಿಕೊಂಡಿದ್ದ ಪ್ರಜಾಧ್ವನಿ -2 ಲೋಕಸಭಾ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ HDK

ಬೆಂಗಳೂರು: ಹೆಚ್.ಡಿ.ಕೆ ಅವರದ್ದು 1000 ಎಕರೆ ಭೂಮಿ ಇದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನನ್ನದು Read more…

ಮಹಿಳೆಯರ ಬಗ್ಗೆ H.D ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಬೆಂಗಳೂರು : ಮಹಿಳೆಯರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಜತೆಗೆ Read more…

ಹೌದು. ನಾನು ಕೂಡ ದಾರಿತಪ್ಪಿದ್ದೆ, ಅದನ್ನು ಈ ಹಿಂದೆಯೇ ಹೇಳಿದ್ದೇನೆ ಎಂದ ಮಾಜಿ ಸಿಎಂ ಹೆಚ್.ಡಿ,ಕುಮಾರಸ್ವಾಮಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಹೆಚ್.ಡಿ.ಕುಮಾರಸ್ವಾಮಿ ವಿಷಾದ Read more…

ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್ ನ ಸುಲ್ತಾನ ಆಗಿದೆ : ಪ್ರಧಾನಿ ಮೋದಿ ವಾಗ್ಧಾಳಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷವನ್ನು “ತುಕ್ಡೆ ತುಕ್ಡೆ ಗ್ಯಾಂಗ್ ನ ಸುಲ್ತಾನ್” ಎಂದು ಕರೆದಿದ್ದಾರೆ ಮತ್ತು ಪಕ್ಷವು ದೇಶವನ್ನು ವಿಭಜಿಸಲು, ಒಡೆಯಲು ಮತ್ತು ದುರ್ಬಲಗೊಳಿಸಲು Read more…

ದೇಶ-ವಿದೇಶಗಳಲ್ಲಿಯೂ ಖ್ಯಾತಿಗಳಿಸಿದ್ದ ಹೋಳಿಗೆ ಗೌರಮ್ಮ ಇನ್ನಿಲ್ಲ

ಶಿವಮೊಗ್ಗ: ಹೋಳಿಗೆ, ಮಲೆನಾಡಿನ ತಿಂಡಿ-ತಿನಿಸುಗಳಿಂದಲೇ ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದಿದ್ದ ಶಿವಮೊಗ್ಗದ ಹೋಳಿಗೆ ಗೌರಮ್ಮ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಗೌರಮ್ಮ (88) ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 384 ‘KAS’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು : ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ –ಎ ಹಾಗೂ ಗ್ರೂಪ್ –ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಏ.15  ಕೊನೆಯ ದಿನಾಂಕವಾಗಿದೆ. 2023-24ನೇ Read more…

ರಾಜ್ಯ ಸರ್ಕಾರದಿಂದ 1-10 ನೇ ತರಗತಿ ಪಠ್ಯ ಪುಸ್ತಕ ಪರಿಷ್ಕರಣೆ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : 1-10 ನೇ ತರಗತಿ ಪಠ್ಯ ಪುಸ್ತಕ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನಷ್ಟೇ ಗಮನದಲ್ಲಿರಿಸಿಕೊಂಡು ಈ ಪರಿಷ್ಕರಣೆಯನ್ನು ನಡೆಸಲಾಗಿದೆ ಎಂದು Read more…

BREAKING NEWS: ಬೇಸಿಗೆ ರಜೆಗೆ ಅಜ್ಜಿಯ ಮನೆಗೆ ಬಂದ್ದಿದ್ದ ವೇಳೆ ದುರಂತ; ಕೆರೆಯಲ್ಲಿ ಈಜಲು ಹೋಗಿ ನಿರುಪಾಲಾದ ಬಾಲಕ

ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹಟ್ನಾ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನ ಬಾಲರಾಜ್ (15) ಮೃತ ಬಾಲಕ. Read more…

BIG NEWS: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ; ಎರಡು ಗುಂಪುಗಳ ನಡುವೆ ಗಲಾಟೆ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದ್ದು, ಎರಡು ಗುಂಪುಗಳ ನಡಿವೆ ಗಲಾಟೆ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ನಡೆದಿದೆ. Read more…

ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಹೊಡೆತ: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ಎಸ್. ಈಶ್ವರಪ್ಪ ಚುನಾವಣೆಯಲ್ಲಿ ಉಳಿಯುವ ಬಗ್ಗೆ ಅನುಮಾನವಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಸಾಗರದ ಕಾಂಗ್ರೆಸ್ ಕಚೇರಿಯಲ್ಲಿ Read more…

BIG NEWS: ದೆಹಲಿಯಲ್ಲಿ ತೀರ್ಮಾನವಾಗಿದೆ: ಸಿಎಂ ಆಗುವ ಸುಳಿವು ನೀಡಿದ ಡಿಸಿಎಂ ಡಿಕೆ

ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, ದೆಹಲಿಯಲ್ಲಿ ಏನು ಆಗಬೇಕೋ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...