alex Certify Karnataka | Kannada Dunia | Kannada News | Karnataka News | India News - Part 153
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಲಬುರಗಿಯಲ್ಲಿ ದಾರುಣ ಘಟನೆ, ಶಾಲಾ ವಾಹನ ಹರಿದು 2 ವರ್ಷದ ಮಗು ಸಾವು

ಕಲಬುರಗಿ: ಶಾಲಾ ವಾಹನ ಹರಿದು ಮನೆ ಮುಂದೆ ಆಟವಾಡುತ್ತಿದ್ದ ಮಗು ಸಾವನ್ನಪ್ಪಿದೆ. ಕಲಬುರಗಿಯ ಸಂಗಮೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ. ಆಕ್ರೋಶಗೊಂಡ ಜನ ಶಾಲಾ ವಾಹನದ ಮೇಲೆ ಕಲ್ಲು ತೂರಾಟ Read more…

ಗಮನಿಸಿ : ‘PMEGP’ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಪ್ರಸಕ್ತ (2023-24) ಸಾಲಿನ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಗೃಹರಕ್ಷಕದಳದ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗ ಮಾಹಿತಿ : ಕೊಡಗು ಜಿಲ್ಲಾ ಗೃಹರಕ್ಷಕದಳ ಮಡಿಕೇರಿ ಕಚೇರಿಯಲ್ಲಿ 2023-24ನೇ ಸಾಲಿಗೆ ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಾನಗಳಿಗೆ ಸ್ವಯಂ ಸೇವಕ ಗೃಹರಕ್ಷಕರ ನೇಮಕಾತಿಗೆ Read more…

GOOD NEWS : ಶೀಘ್ರವೇ ರಾಜ್ಯದಲ್ಲಿ ಟೈಲರ್ ಗಳ ‘ಕ್ಷೇಮನಿಧಿ ಮಂಡಳಿ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶೀಘ್ರವೇ ರಾಜ್ಯದಲ್ಲಿ ಟೈಲರ್ ಗಳ ಕ್ಷೇಮನಿಧಿ ಮಂಡಳಿ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಟೈಲರ್ಗಳ Read more…

BREAKING : 15 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ 15 ಮಂದಿ KAS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಇಲಾಖೆಯಲ್ಲಿ ಸ್ಥಳ ನಿರೀಕ್ಷಣೆಯಲ್ಲಿರುವ ಈ ಕೆಳಕಂಡ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳನ್ನು ಸಾರ್ವಜನಿಕ Read more…

BIG NEWS : ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ಕೊಲೆ ಪ್ರಕರಣ : ಇಬ್ಬರು ಪ್ರಮುಖ ಆರೋಪಿಗಳು ಅರೆಸ್ಟ್

ಬೆಂಗಳೂರು : ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಯೋಗಾನಂದ(38), ಅನಿಲ್(32) ಬಂಧಿತರು. ಕೊಲೆ Read more…

Lokayukta Raid : 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ‘ಬೆಸ್ಕಾಂ ಜೆಇ’ ಲೋಕಾಯುಕ್ತ ಬಲೆಗೆ

ಬೆಂಗಳೂರು : ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಜೆಇ ಲೋಕಾಯುಕ್ತ ( Lokayukta)  ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ವಿಜಯನಗರದ ಬೆಸ್ಕಾಂ ಕಚೇರಿಯಲ್ಲಿ ಪ್ರಕಾಶ್ ಎಂಬುವವರು ವ್ಯಕ್ತಿಯೊಬ್ಬರಿಂದ 1.5 ಲಕ್ಷ Read more…

BIG NEWS: ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಕಠಿಣ ಕಾನೂನು ಕ್ರಮ; ಸಿಎಂ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಅಂತವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. Read more…

BREAKING : ಬೆಂಗಳೂರಲ್ಲಿ ಶ್ರೀರಾಮನ ಕಟೌಟ್ ಬಿದ್ದು ಅವಘಡ, ಮೂವರಿಗೆ ಗಾಯ

ಬೆಂಗಳೂರು : ಬೆಂಗಳೂರಿನಲ್ಲಿ ಶ್ರೀರಾಮನ ಕಟೌಟ್ ಬಿದ್ದು ಮೂವರಿಗೆ ಗಾಯಗಳಾದ ಘಟನೆ ಇಂದು HAL ಏರ್ಪೋರ್ಟ್ ರೋಡ್ ನಲ್ಲಿ ನಡೆದಿದೆ. ಬೆಂಗಳೂರಿನ ಹೆಚ್ ಎಲ್ ಎಲ್ ಏರ್ ಪೋರ್ಟ್ Read more…

BIG NEWS: ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿಗೆ ಎಂ.ಲಕ್ಷ್ಮಣ್ ಗೆ ಕೋರ್ಟ್ ತಡೆ

ಮೈಸೂರು: ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲಯಕ್ಕೆ ನೀಡಿದ್ದ Read more…

BREAKING : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.19, 20 ರಂದು ರಾಜ್ಯಮಟ್ಟದ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಫೆ.19, 20 ರಂದು ರಾಜ್ಯಮಟ್ಟದ ಉದ್ಯೋಗಮೇಳ ಆಯೋಜನೆ ಮಾಡಲು ನಿರ್ಧರಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 19 Read more…

BIG NEWS : ‘ಯಾವುದೇ ಕಾರಣಕ್ಕೂ ಬಡವರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ’ -CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಯಾವುದೇ ಕಾರಣಕ್ಕೂ ಬಡವರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ Read more…

BIG NEWS: ವರ್ಗಾವಣೆಗೊಂಡಿದ್ದ 3 IAS ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶ

ಬೆಂಗಳೂರು: ವರ್ಗಾವಣೆಗೊಂಡು ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ಮೂವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ.ರವಿ ಎಂ.ಆರ್. – ನಿರ್ದೇಶಕ ಸಮಗ್ರ ಶಿಶು Read more…

BIG NEWS : ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಮಹತ್ವದ ಸಲಹೆ, ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು, ಸಲಹೆ ಸೂಚನೆಗಳನ್ನು ನೀಡಿದರು. ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ Read more…

BIG NEWS: ಮಂಗನ ಕಾಯಿಲೆ ಪ್ರಕರಣ ಹೆಚ್ಚಳ; ಉತ್ತರ ಕನ್ನಡದಲ್ಲಿ ಒಂದೇ ದಿನ 8 ಜನರಲ್ಲಿ ಸೋಂಕು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಉಲ್ಬಣಗೊಳ್ಳುತ್ತಿದ್ದು, ಒಂದೇ ತಾಲೂಕಿನಲ್ಲಿ ಒಂದೇ ದಿನ 8 ಜನರಲ್ಲಿ ಸೋಂಕು ದೃಢಪಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ Read more…

BIG NEWS: ಕನ್ನಡ ಕಡ್ಡಾಯ: ದೇಶದ ರಕ್ಷಣೆಯಂತೆ ರಾಜ್ಯದ ಗೌರವದ ವಿಚಾರವಿದು; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿರುವ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 144 ‘PSI’ (ಸಿವಿಲ್) ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 144 ಪಿಎಸ್ ಐ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವತ್ರಿಕ ಲೋಕಸಭಾ Read more…

BIG NEWS: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ತಿರಸ್ಕರಿಸಿಲ್ಲ; ರಾಜಭವನ ಸ್ಪಷ್ಟನೆ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕದೇ ಸರ್ಕಾರಕ್ಕೆ ವಾಪಾಸ್ ಕಳುಹಿಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ರಾಜ್ಯ Read more…

ರಾಜ್ಯ ಸರ್ಕಾರದ ‘ಗ್ಯಾರಂಟಿ ಯೋಜನೆ’ ಅನುಷ್ಠಾನಕ್ಕೆ ಮಹತ್ವದ ಕ್ರಮ : ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ

ಬೆಂಗಳೂರು : జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ “ಪ್ರಗತಿ ಮೊಬೈಲ್ ಅಪ್ಲಿಕೇಶನ್” ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಹುಷಾರ್…..! ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರಿದ್ರೆ ಬೀಳುತ್ತೆ ಭಾರಿ ದಂಡ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಹಾಗೂ ಪ್ರಮುಖವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆ ನಿಟ್ಟಿನಲ್ಲಿ ಬಿಎಂಆರ್ ಸಿಎಲ್ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಮೆಟ್ರೋದಲ್ಲಿ ಯಾರಾದರೂ ಅಸಭ್ಯವಾಗಿ ವರ್ತಿಸಿದ Read more…

BIG NEWS : ಜಿ.ಪಂ, ತಾ.ಪಂ ನೌಕರರಿಗೆ ಗುಡ್ ನ್ಯೂಸ್ : ವೇತನ ವೆಚ್ಚಕ್ಕೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ ಬಿಡುಗಡೆ

ಬೆಂಗಳೂರು : ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ನೌಕರರ ವೇತನಕ್ಕೆ ರಾಜ್ಯ ಸರ್ಕಾರ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ವಿವಿಧ_ತಾಲ್ಲೂಕು_ಪಂಚಾಯತಿಗಳ ಹಾಗೂ ಜಿಲ್ಲಾ ಪಂಚಾಯತಿಗಳ Read more…

BIG NEWS: ವಿದೇಶದಿಂದ ಅಕ್ರಮವಾಗಿ ಹಾವುಗಳ ಸಾಗಾಟ; ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಆರೋಪಿ

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಹಾವುಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಬ್ರಾ ಹಾವನನ್ನು ಬಾಟಲ್ ನಲ್ಲಿಟ್ಟುಕೊಂಡು ವಿದೇಶದಿಂದ Read more…

BREAKING : ಡಿಸಿಎಂ ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಕೇಸ್ : ಫೆ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಫೆ.12ಕ್ಕೆ ವಿಚಾರಣೆ ಮುಂದೂಡಿದೆ. ಸಿಬಿಐ ಹಾಗೂ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ Read more…

ಬೆದರಿಕೆಗೆ ಹೆದರಲ್ಲ; ಊರಿನ ಮನೆ ಮನೆಗಳ ಮೇಲೆ ಹನುಮ ಧ್ವಜ ಹಾರಿಸುತ್ತೇವೆ; ತಾಕತ್ತಿದ್ದರೆ ತಡೆಯಲಿ; ಸರ್ಕಾರಕ್ಕೆ ಬಿಜೆಪಿ ನಾಯಕನ ಸವಾಲು

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಇಂದ್ರೇಶ್, ಹನುಮ ಧ್ವಜ ವಿಚಾರವಾಗಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್ ಹೊರತು Read more…

BREAKING : ಬೆಂಗಳೂರಲ್ಲಿ ಮತ್ತೊಂದು ಘೋರ ಘಟನೆ : ಕಾಲೇಜು ಕಟ್ಟಡದಿಂದ ಜಿಗಿದು ‘BBA’ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು  : ಬೆಂಗಳೂರಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, 6ನೇ ಮಹಡಿಯಿಂದ ಜಿಗಿದು ಬಿಬಿಎ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ವಿಘ್ನೇಶ್ ಕೆ(19) ಎಂದು ಗುರುತಿಸಲಾಗಿದೆ.ಬೆಂಗಳೂರಿನ Read more…

ಅಪಘಾತ ತಡೆಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮ : ಕನ್ನಡ-ಇಂಗ್ಲಿಷ್‌ ಭಾಷೆ ಆಧಾರಿತ ʻಚಾಟ್‌ ಬಾಟ್‌ʼ ಅಭಿವೃದ್ಧಿ

ಬೆಂಗಳೂರು : ಅಪಘಾತ ತಡೆಗೆ ರಾಜ್ಯ ಪೊಲೀಸ್‌ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಅಪಘಾತ ತಡೆಗೆ ಕನ್ನಡ-ಇಂಗ್ಲಿಷ್‌ ಭಾಷೆ ಆಧಾರಿತ ಚಾಟ್‌ ಬಾಟ್‌ ಅಭಿವೃದ್ಧಿಪಡಿಸಲಾಗಿದೆ. ಅಪಘಾತಗಳ ನಿಯಂತ್ರಣ ಹಾಗೂ Read more…

JOB ALRT : ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ, ಇಲ್ಲಿದೆ ಮಾಹಿತಿ

ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಎಟಿಎಂಎ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ Read more…

BIG NEWS: ಪ್ಲಾಸ್ಕ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ; ಏರ್ ಪೋರ್ಟ್ ಅಧಿಕಾರಿಗಳಿಂದ ಓರ್ವ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ಲಾಸ್ಕ್ ನಲ್ಲಿ ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಬಂಧಿಸಿದ್ದಾರೆ. ಸೌದಿ ಅರೇಬಿಯಾದ ಜೇದಾ Read more…

BIG NEWS : ಗಣಿಧಣಿ ಜನಾರ್ಧನರೆಡ್ಡಿ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್ : KRPP ಪಕ್ಷ ವಿಲೀನಕ್ಕೆ ಒಪ್ಪಿಗೆ..!

ಬೆಂಗಳೂರು : ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ಶಾಸಕ, ಗಣಿಧಣಿ ಜನಾರ್ದನ ರೆಡ್ಡಿ ಬಿಜೆಪಿಯತ್ತ ಒಲವು ತೋರಿಸಿದ್ದು, ಬಿಜೆಪಿ ಸೇರ್ಪಡೆಯಾಗುವುದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಮೂಲಗಳು ತಿಳಿಸಿದೆ. Read more…

BIG NEWS: ಪಿಯು ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದಲೇ ಮಾರಣಾಂತಿಕ ಹಲ್ಲೆ; ಚಾಕು ಇರಿತ

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿಗಳೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ವಿದ್ಯಾ ಕೋಚಿಂಗ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...