alex Certify Karnataka | Kannada Dunia | Kannada News | Karnataka News | India News - Part 157
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ʻAVGC-XRʼ ತಂತ್ರಜ್ಞಾನದಿಂದ 30,000 ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎವಿಜಿಸಿ-ಎಕ್ಸ್ಆರ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು ಜಾಗತಿಕ ನಾವೀನ್ಯತೆ ನಾಯಕನನ್ನಾಗಿ ನೋಡಲು ತಮ್ಮ ಸರ್ಕಾರ ಬಯಸಿದೆ ಮತ್ತು 2028 ರ ವೇಳೆಗೆ ರಾಜ್ಯದಲ್ಲಿ 30,000 ಹೊಸ ಉತ್ತಮ ಗುಣಮಟ್ಟದ ಉದ್ಯೋಗಗಳನ್ನು Read more…

ಸಾಕ್ಷ್ಯ ನಾಶ ಮಾಡಿದ್ರೂ ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ: ಪತಿಯಿಂದಲೇ ಕೊಲೆಯಾದ ಮಹಿಳಾ ಅಧಿಕಾರಿ

ಡಿಂಡೋರಿ(ಮಧ್ಯಪ್ರದೇಶ): ಎಸ್‌ಡಿಎಂ (ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್) ಅಧಿಕಾರಿಯನ್ನು ಆಕೆಯ ಪತಿ ದಿಂಡೋರಿಯ ಅವರ ನಿವಾಸದಲ್ಲಿ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಶಹಪುರದಲ್ಲಿ Read more…

ಸೂರಗೊಂಡನಕೊಪ್ಪದಲ್ಲಿ ಫೆಬ್ರವರಿ 13 ರಿಂದ ಮೂರು ದಿನಗಳ ಕಾಲ ʻಸಂತ ಸೇವಾಲಾಲ್ ಮಹಾರಾಜರʼ 285 ನೇ ಜಯಂತಿ

ದಾವಣಗೆರೆ :  ಸಂತ ಸೇವಾಲಾಲ್ ಮಹಾರಾಜರು ಹುಟ್ಟಿದ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಮಹಾರಾಜರ 285 ನೇ ಜಯಂತಿಯನ್ನು ಫೆಬ್ರವರಿ 13, 14 ಹಾಗೂ 15 ರಂದು Read more…

ದೇಶದಲ್ಲಿ ಭಯದ ವಾತಾವರಣ: ಗಾಂಧಿ ವಿಲನ್ ಮಾಡಲು ಬಲಪಂಥೀಯರ ಯತ್ನ: ಹರಿಪ್ರಸಾದ್

ಮಂಗಳೂರು: ಸಂವಿಧಾನ ಬುಡಮೇಲು ಮಾಡಲು ಹಲವು ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಭಯದ ವಾತಾವರಣ, ಮತೀಯ ಭೇದದ ವಾತಾವರಣ ಇದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. Read more…

ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಜನರ ಎತ್ತಿ ಕಟ್ಟುತ್ತಿರುವ ಬಿಜೆಪಿ: ಡಿಸಿಎಂ ಡಿಕೆಶಿ ಆರೋಪ

ಬೆಂಗಳೂರು: ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಿಜೆಪಿ ಜನರನ್ನು ಎತ್ತಿ ಕಟ್ಟುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಮುಖಂಡರು ಪ್ರಯತ್ನ ನಡೆಸಿದ್ದಾರೆ. Read more…

ರೈತರೇ ಗಮನಿಸಿ : ರಿಯಾಯಿತಿ ದರದಲ್ಲಿ ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು Read more…

ಗಮನಿಸಿ : ‘ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ |Yuvanidhi Scheme

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ/ Read more…

ತುಮಕೂರು ಜಿಲ್ಲೆಯನ್ನು ಎರಡನೇ ‘ಬೆಂಗಳೂರು’ ಮಾಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಶಪಥ

ತುಮಕೂರು : ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾ Read more…

BREAKING : ‘KPCC’ ವಾರ್ ರೂಂ ಅಧ್ಯಕ್ಷರಾಗಿ ‘ಮೆಹರೋಜ್ ಖಾನ್’ ನೇಮಕ : ಡಿಸಿಎಂ ಡಿಕೆಶಿ ಆದೇಶ

ಬೆಂಗಳೂರು : ಕೆಪಿಸಿಸಿ ವಾರ್ ರೂಂ ಅಧ್ಯಕ್ಷರಾಗಿ ‘ಮೆಹರೋಜ್ ಖಾನ್’ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು, ಮೆಹರೋಜ್ ಖಾನ್’ ಅವರನ್ನು ಕೆಪಿಸಿಸಿ ವಾರ್ ರೂಂ ಅಧ್ಯಕ್ಷರಾಗಿ ನೇಮಿಸಿ Read more…

BIG NEWS : ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : 29,28,910 ಮಂದಿ ಖಾತೆಗೆ ಬರ ಪರಿಹಾರದ ಮೊದಲ ಕಂತು ಜಮಾ

ತುಮಕೂರು : ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, Read more…

BREAKING : ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ : ಸಕ್ಕರೆ ಕಾರ್ಖಾನೆ ಬಂದ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಕ್ಕರೆ ಕಾರ್ಖಾನೆ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ Read more…

BIG NEWS : ರಾಜ್ಯ ಸರ್ಕಾರದಿಂದ ಕಿಡ್ನಿ ರೋಗಿಗಳಿಗೆ ಉಚಿತ ಸೇವೆ : ರಾಜ್ಯಾದ್ಯಂತ 800 ಡಯಾಲಿಸಿಸ್ ಯಂತ್ರ ಅಳವಡಿಕೆ

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ಸೇವೆ ವಿಸ್ತರಿಸುವ ಉದ್ದೇಶದಿಂದ ರಾಜ್ಯಾದ್ಯಂತ 219 ಡಯಾಲಿಸಿಸ್ ಕೇಂದ್ರಗಳಲ್ಲಿ 800 ಹೊಸ ಏಕಬಳಕೆಯ ಡಯಾಲಿಸಿಸ್ ಯಂತ್ರಗಳ Read more…

ಶಿವಮೊಗ್ಗ : ಮೂತ್ರ ವಿಸರ್ಜನೆಗೆ ಹೋದಾಗ ಸ್ಲ್ಯಾಬ್ ಬಿದ್ದು ಅವಘಡ ; ಸ್ಥಳದಲ್ಲೇ ವ್ಯಕ್ತಿ ಸಾವು

ಶಿವಮೊಗ್ಗ : ಮೂತ್ರ ವಿಸರ್ಜನೆಗೆ ಹೋದ ವ್ಯಕ್ತಿಯ ಮೇಲೆ ಸಿಮೆಂಟ್ ಸ್ಲ್ಯಾಬ್ ಬಿದ್ದು ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ 3 ನೇ ಕ್ರಾಸ್ ರೈಲ್ವೇ Read more…

ಹೆಸರಿನಲ್ಲಿ ‘ರಾಮ’ ಇದ್ದರೆ ಸಾಲದು, ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು : ಸಿಎಂ ಸಿದ್ಧರಾಮಯ್ಯಗೆ HDK ಟಾಂಗ್

ಬೆಂಗಳೂರು : ಹೆಸರಿನಲ್ಲಿ ‘ರಾಮ’ ಇದ್ದರೆ ಸಾಲದು, ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು ಎಂದು ಸಿಎಂ ಸಿದ್ಧರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ Read more…

ಮಂಡ್ಯದಲ್ಲಿ ‘ಹನುಮಾನ್ ಧ್ವಜ’ ದಂಗಲ್ : ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ ಮಾಜಿ ಸಿಎಂ HDK

ಮಂಡ್ಯ : ಮಂಡ್ಯದಲ್ಲಿ ನಡೆಯುತ್ತಿರುವ ‘ಹನುಮಾನ್ ಧ್ವಜ’ ದಂಗಲ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್ ನೀಡಿದ್ದು, ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗಿ ಪ್ರತಿಭಟನೆ Read more…

R. ಅಶೋಕ್, H.D ಕುಮಾರಸ್ವಾಮಿಗೆ ಧಮ್ ಇದ್ರೆ ಈ ಪ್ರಶ್ನೆಗಳಿಗೆ ಉತ್ತರಿಸಿ : ವಿಪಕ್ಷಗಳಿಗೆ ಕಾಂಗ್ರೆಸ್ ಕೌಂಟರ್

ಬೆಂಗಳೂರು : ಆರ್. ಅಶೋಕ್, ಹೆಚ್.ಡಿ. ಕುಮಾರಸ್ವಾಮಿಗೆ ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು ವಿಪಕ್ಷಗಳಿಗೆ ಕಾಂಗ್ರೆಸ್ ಕೌಂಟರ್ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಲೋಕಸಭಾ Read more…

‘ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ’-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು .ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ಫೆ.15 ರ ವರೆಗೆ ವಿಸ್ತರಣೆ

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಾಗಿದ್ದು, Read more…

ಗಮನಿಸಿ : ರಾಜ್ಯ ಸರ್ಕಾರದಿಂದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದ ವತಿಯಿಂದ ಸ್ವಂತ ಉದ್ಯೋಗ Read more…

BREAKING : ಮಂಡ್ಯದಲ್ಲಿ ಹನುಮಾನ್ ಧ್ವಜ ದಂಗಲ್ : ಕೇಸರಿ ಶಾಲು ಧರಿಸಿ ಪ್ರತಿಭಟನೆಯಲ್ಲಿ ಭಾಗಿಯಾದ ಮಾಜಿ ಸಿಎಂ HDK

ಮಂಡ್ಯ : ಮಂಡ್ಯದಲ್ಲಿ ಹನುಮಾನ್ ಧ್ವಜ ದಂಗಲ್ ತಾರಕಕ್ಕೇರಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹನುಮಾನ್ ಧ್ವಜ ತೆರವು ವಿರೋಧಿಸಿ ಮಂಡ್ಯದ ಜಿಲ್ಲಾಧಿಕಾರಿಗಳ Read more…

BREAKING : ಮಂಡ್ಯದಲ್ಲಿ ತಾರಕಕ್ಕೇರಿದ ‘ಹನುಮಾನ್ ಧ್ವಜ’ ದಂಗಲ್ : BJP ಕಾರ್ಯಕರ್ತರ ಮೇಲೆ ಲಾಠಿಚಾರ್ಜ್, ಹಲವರಿಗೆ ಗಾಯ

ಮಂಡ್ಯ : ಮಂಡ್ಯದಲ್ಲಿ ಹನುಮಾನ್ ಧ್ವಜ ದಂಗಲ್ ಭುಗಿಲೆದ್ದಿದ್ದು, ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಪೊಲೀಸರು ಲಾಠಿ ಬೀಸಿದ ಪರಿಣಾಮ ಇಬ್ಬರು Read more…

BREAKING : ಬಾಗಲಕೋಟೆ ಶಾಲಾ ಬಸ್ ಅಪಘಾತದಲ್ಲಿ ನಾಲ್ವರು ಮಕ್ಕಳು ಸಾವು : ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಶಾಲಾ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ Read more…

ರಾಜ್ಯದ ಮಹಿಳೆಯರೇ ಗಮನಿಸಿ : ʼಉದ್ಯಮಶೀಲತಾ ತರಬೇತಿʼಗೆ ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನ

ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರು ಸ್ವಂತ ಉದ್ಯಮ ಆರಂಭಿಸಲು ಸಹಕಾರಿಯಾಗುವಂತೆ ಐಐಎಂ-ಬೆಂಗಳೂರು ಸಂಸ್ಥೆಯ ಮೂಲಕ ನೀಡಲಾಗುವ ʼಉದ್ಯಮಶೀಲತಾ ತರಬೇತಿʼಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇದೇ ಜನವರಿ 31ರ ಒಳಗಾಗಿ Read more…

Bengaluru : ಬಿಡಿಎ ನೂತನ ಅಧ್ಯಕ್ಷರಾಗಿ ಎನ್.ಎ ಹ್ಯಾರಿಸ್ ಅಧಿಕಾರ ಸ್ವೀಕಾರ

ಬೆಂಗಳೂರು : ಬಿಡಿಎ (ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ) ನೂತನ ಅಧ್ಯಕ್ಷರಾಗಿ ಎನ್ ಎ ಹ್ಯಾರಿಸ್ ಇಂದು ಅಧಿಕಾರ ಸ್ವೀಕರಿಸಿದರು. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ ಸೋಶಿಯಲ್ ಮೀಡಿಯಾದಲ್ಲಿ Read more…

‘ರೈತರಿಗೆ ದ್ರೋಹ ಬಗೆದರೆ ಯಾವ ಶ್ರೀರಾಮಚಂದ್ರನೂ ಕಾಪಾಡಲ್ಲ’ : ಕೇಂದ್ರ ಸರ್ಕಾರದ ವಿರುದ್ಧ ‘CM ಸಿದ್ದರಾಮಯ್ಯ’ ವಾಗ್ಧಾಳಿ

ಬೆಂಗಳೂರು : ರೈತರಿಗೆ ದ್ರೋಹ ಬಗೆದರೆ ಯಾವ ಶ್ರೀರಾಮಚಂದ್ರನೂ ಕಾಪಾಡಲಾರ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ರಾಜ್ಯದ ಬಿಜೆಪಿ ನಾಯಕರಿಗೆ ಕರ್ನಾಟಕದ ನೆಲದ Read more…

ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ : ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ Read more…

Power Cut : ಇಂದಿನಿಂದ 3 ದಿನ ಈ ಪ್ರದೇಶಗಳಲ್ಲಿ ʻವಿದ್ಯುತ್ ಕಡಿತʼ

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಮುಂಬರುವ ಹಲವಾರು ಯೋಜನೆಗಳನ್ನು ಪೂರ್ಣಗೊಳಿಸುವ ಹಂತದಲ್ಲಿರುವುದರಿಂದ ಬೆಂಗಳೂರು ತಿಂಗಳ Read more…

BREAKING : ಹನುಮಾನ್ ಧ್ವಜ ವಿವಾದ : ರಾಜ್ಯಾದ್ಯಂತ ಭುಗಿಲೆದ್ದ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಬೆಂಗಳೂರು : ಮಂಡ್ಯ ಜಿಲ್ಲೆಯ ಕರೇಗೋಡು ಗ್ರಾಮದಲ್ಲಿ 108 ಅಡಿ ಎತ್ತರದ ಧ್ವಜಸ್ತಂಭದಿಂದ ಹನುಮಾನ್ ಧ್ವಜವನ್ನು ತೆಗೆದುಹಾಕಿದ ರಾಜ್ಯ ಸರ್ಕಾರದ ವಿರುದ್ಧ ಸಾವಿರಾರು ಬಿಜೆಪಿ, ಜೆಡಿಎಸ್ ಮತ್ತು ಹಿಂದೂ Read more…

BIG NEWS : ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಏಕವಚನ ಬಳಕೆ : ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ HDK ವಾಗ್ದಾಳಿ

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಅಂಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...