alex Certify Karnataka | Kannada Dunia | Kannada News | Karnataka News | India News - Part 159
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳ ನೇಮಕಾತಿಗೆ ಗ್ರೀನ್‌ ಸಿಗ್ನಲ್

ಕಲಬುರಗಿ : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ಸಂಸ್ಥೆಯಲ್ಲಿ 9000 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. Read more…

BIG NEWS : ರಾಜ್ಯದಲ್ಲಿ ಇನ್ನೂ 500 ಪಬ್ಲಿಕ್ ಶಾಲೆಗಳ ಆರಂಭಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ 500 ಪಬ್ಲಿಕ್ ಶಾಲೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ. ರಾಜ್ಯದಲ್ಲಿ ಎರಡು ಸಾವಿರ Read more…

ರಾಜ್ಯದಲ್ಲಿ ಒಂದು ತಿಂಗಳ ಕಾಲ ʻಸಂವಿಧಾನ ಜಾಗೃತಿ ಜಾಥಾ : ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯ ಸರ್ಕಾರದಿಂದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಕುರಿತು ಜನವರಿ 26 ರಿಂದ ಫೆಬ್ರವರಿ 26 ರವರೆಗೆ ಜಾಗೃತಿ ಜಾಥಾ ಆಯೋಜಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS : ‘ಗಣರಾಜ್ಯೋತ್ಸವ ಆಚರಣೆʼ ವೇಳೆ ‘ಡಾ.ಬಿ.ಆರ್. ಅಂಬೇಡ್ಕರ್ʼ ಭಾವಚಿತ್ರ ಇಡೋದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗಣರಾಜ್ಯೋತ್ಸವ ಆಚರಣೆ ವೇಳೆ ಡಾ.ಬಿ.ಆರ್.‌ ಅಂಬೇಡ್ಕರ್ ಭಾವಚಿತ್ರ’ ಇಡುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜನವರಿ 26 ನೇ ದಿನಾಂಕದಂದು ರಾಜ್ಯದ ಸರಕಾರಿ Read more…

ರಾಜ್ಯದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಫೆಬ್ರವರಿಯಲ್ಲಿ ʻರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳʼ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶಗಳನ್ನು ಒದಗಿಸುವ ಸಲುವಾಗಿ ಫೆಬ್ರವರಿ ತಿಂಗಳಿನಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ. ಉದ್ಯೋಗ ಮೇಳದ ಪೂರ್ವ ಸಿದ್ಧತೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಪ್ರಭಾರ ಭತ್ಯೆʼ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ  ನೌಕರರ ಪ್ರಭಾರ ಭತ್ಯ ದರವನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರವು ಆದೇಶ Read more…

ಪೋಷಕರೇ ಗಮನಿಸಿ : ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು : ಆದರ್ಶ ವಿದ್ಯಾಲಯದ 2024-25 ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ Read more…

ಪ್ರವಾಸೋದ್ಯಮ ದೃಷ್ಟಿಯಿಂದ ಶಿವಶರಣರ ಕ್ಷೇತ್ರ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: 12ನೇ ಶತಮಾನದ ಶಿವಶರಣ ಅಲ್ಲಮ ಪ್ರಭುಗಳ ತತ್ವ ಆದರ್ಶ, ವಚನ ಸಾಹಿತ್ಯವು ಪ್ರತಿಯೊಬ್ಬ ವ್ಯಕ್ತಿಯ ಜೀವನಕ್ಕೂ ಮಾರ್ಗದರ್ಶನ ನೀಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ Read more…

ಶ್ರೀರಾಮ ಭಕ್ತರಿಗೆ ಗುಡ್ ನ್ಯೂಸ್ : ಅಯೋಧ್ಯೆಗೆ ಕೊಪ್ಪಳ ಮಾರ್ಗವಾಗಿ ರೈಲುಗಳ ಸಂಚಾರ ಪ್ರಾರಂಭ

ಕೊಪ್ಪಳ : ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರ ಮನವಿ ಮೇರೆಗೆ ಶ್ರೀರಾಮ ದರ್ಶನಕ್ಕೆ ಅಯೋಧ್ಯೆಗೆ ಕೊಪ್ಪಳ ಮಾರ್ಗವಾಗಿ ರೈಲುಗಳ ಸಂಚಾರಕ್ಕೆ ರೈಲ್ವೇ ಇಲಾಖೆಯು ಸ್ಪಂದನೆ ನೀಡಿ, ನಿಗದಿತ Read more…

ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರುವವರಿಗೆ ಗುಡ್ ನ್ಯೂಸ್

ಡೇ-ನಲ್ಮ್ ಅಭಿಯಾನ ಮತ್ತು ಪಿ.ಎಂ. ಸ್ವ-ನಿಧಿ ಯೋಜನೆಯಡಿ ದಿ ಅರ್ಬನ್ ಲರ್ನಿಂಗ್ ಇಂಟರ್‍ಶಿಪ್ ಪ್ರೋಗ್ರಾಮ್ ಕಾರ್ಯಕ್ರಮಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬರುವಂತಹ ಯಾವುದಾದರೂ ಪದವಿ, ಸ್ನಾತಕೋತ್ತರ ಪದವಿ, Read more…

ಗಮನಿಸಿ: ನಿಮ್ಮಲ್ಲೂ ಇರಬಹುದು ಖೋಟಾ ನೋಟು: ನಕಲಿ ನೋಟು ಜಾಲ ಭೇದಿಸಿದ ಪೊಲೀಸರು: 6 ಮಂದಿ ಆರೆಸ್ಟ್

ದಾವಣಗೆರೆ: ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ದಾವಣಗೆರೆ ಜಿಲ್ಲಾ ಪೊಲೀಸರು ಭೇದಿಸಿದ್ದು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 500 ಮತ್ತು 200 ರೂಪಾಯಿ ಮುಖಬೆಲೆಯ Read more…

ರೈತರ ವಿದ್ಯುತ್ ಸಮಸ್ಯೆಗೆ ಟೋಲ್ ಫ್ರೀ ನಂಬರ್, ತಕ್ಷಣವೇ ಸ್ಪಂದಿಸಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ರೈತರ ವಿದ್ಯುತ್ ಸಂಬಂಧಿಸಿದ ಅಹವಾಲುಗಳಿಗೆ ತಕ್ಷಣವೇ ಸ್ಪಂಧಿಸುವಂತೆ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. Read more…

ʻಅಕ್ರಮ-ಸಕ್ರಮʼ ಪಂಪ್ ಸೆಟ್ ಯೋಜನೆ : ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಧಾರವಾಡ : ಅಕ್ರಮ-ಸಕ್ರಮ ಪಂಪ್‌ ಸೆಟ್ ಯೋಜನೆಯಡಿ ಟ್ರಾನ್ಸಫಾರ್ಮರ್‍ನಿಂದ 500 ಮೀ ಅಂತರದೊಳಗಿರುವ ಪಂಪ್‍ಸೆಟ್ ಮಾಲಿಕರು ರೂ.10 ಸಾವಿರ ತುಂಬಿದವರಿಗೆ ಸಕ್ರಮ ಮಾಡುವ ಯೋಜನೆಯ ಲಾಭ ರೈತರಿಗೆ ದೊರೆಯಲಿದೆ Read more…

BREAKING NEWS: ಮಂಡ್ಯದಿಂದ ಮಾತ್ರ ಸ್ಪರ್ಧೆ, ಇಲ್ಲದಿದ್ದರೆ ರಾಜಕೀಯವೇ ಬೇಡ: ಸಂಸದೆ ಸುಮಲತಾ ಘೋಷಣೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುವ ವಿಶ್ವಾಸವಿದೆ. ಜೆಡಿಎಸ್ ಗೆ ಬಿಟ್ಟು ಕೊಡುವ ಬಗ್ಗೆ ಅಧಿಕೃತವಾಗಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಬೆಂಗಳೂರಿನ ಜೆಪಿ ನಗರದ Read more…

ನಾವೇನು ಹೈಕಮಾಂಡ್ ಗುಲಾಮರಾ? ಈ ರೀತಿ ಸವಾರಿ ಸಹಿಸುವುದಿಲ್ಲ: ಆಕ್ರೋಶ ಹೊರ ಹಾಕಿದ ಸಚಿವ ರಾಜಣ್ಣ

ತುಮಕೂರು: ನಾವೇನು ಹೈಕಮಾಂಡ್ ಗುಲಾಮರಾ? ಈ ರೀತಿ ಸವಾರಿ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಎಚ್ಚರಿಕೆ ನೀಡಿದ್ದಾರೆ. ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ತಮ್ಮನ್ನು Read more…

ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ( BWSSB ) ಕೆಲವು ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜನವರಿ 26 ರ ಗಣರಾಜ್ಯೋತ್ಸವದಂದು ನಗರದ ಹಲವಾರು ಭಾಗಗಳಲ್ಲಿ Read more…

BIG NEWS : ‘ಅಂದು ಕಿಡಿಗೇಡಿಗಳು ಮೊಟ್ಟೆ ಎಸೆದಿದ್ರು, ಈಗ ಹೂಮಳೆ ಸುರಿಸಿದ್ದಾರೆ’ : ಸಿಎಂ ಸಿದ್ದರಾಮಯ್ಯ ಟ್ವೀಟ್

ಕೊಡಗು : ಕೊಡಗಿನಲ್ಲಿ   ಸಿದ್ದರಾಮಯ್ಯ ಕಾರಿನ ಮೇಲೆ ‘ಮೊಟ್ಟೆ’ ಎಸೆದ ಘಟನೆಯನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ‘ವಿರೋಧ Read more…

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆ : ಹುಬ್ಬಳ್ಳಿಯಲ್ಲಿ ಪಟಾಕಿ ಸಿಡಿಸಿ ಬೆಂಬಲಿಗರ ಸಂಭ್ರಮಾಚರಣೆ |Video

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಅವರು ಪಕ್ಷಕ್ಕೆ ಮರಳಿರುವುದನ್ನು ಸಂಭ್ರಮಿಸಲು Read more…

BREAKING : ವಿಜಯಪುರದಲ್ಲಿ ಬೋರ್ ವೆಲ್ ಲಾರಿ ಹರಿದು ತೋಟದ ಮಾಲೀಕ ದುರ್ಮರಣ

ವಿಜಯಪುರ : ಬೋರ್ ವೆಲ್ ಲಾರಿ ಹರಿದು ತೋಟದ ಮಾಲೀಕ ದುರ್ಮರಣಕ್ಕೀಡಾದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ತಳವಡದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮೊಹಮದ್ ಕೊಲ್ಹಾರ Read more…

BREAKING : ರಾಯಚೂರಲ್ಲಿ ದಾರುಣ ಘಟನೆ : ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿನಿ ಕಾಲಿನ ಬೆರಳು ಕಟ್

ರಾಯಚೂರು : ರಾಯಚೂರಲ್ಲಿ ದಾರುಣ ಘಟನೆ ನಡೆದಿದ್ದು, ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿನಿ ಕಾಲಿನ ಬೆರಳು ಕಟ್ ಆಗಿದೆ. ದೇವದುರ್ಗದ ಸರ್ಕಾರಿ ಶಾಲೆಯಲ್ಲಿ ಈ ಘಟನೆ Read more…

BIG NEWS: ಮಂಡ್ಯವನ್ನು ಯಾಕೆ ಜೆಡಿಎಸ್ ಗೆ ಬಿಟ್ಟು ಕೊಡಬೇಕು? ಸುಮಲತಾ ಅವರೇ ಸ್ಪರ್ಧಿಸಲಿ ಎಂದ ಮಾಜಿ ಸಚಿವ ನಾರಾಯಣಗೌಡ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸಂಸದೆ ಸುಮಲತಾ ಕೂಡ ಬಿಜೆಪಿಗೆ ಬೆಂಬಲ ಘೋಷಿಸಿರುವುದರಿಂದ ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ Read more…

ತರಾತುರಿಯಲ್ಲಿ ನಮ್ಮ ಪಕ್ಷ ತೊರೆದಿರುವುದು ಶೆಟ್ಟರ್ ಘನತೆಗೆ ಶೋಭೆ ತರುವುದಿಲ್ಲ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ತರಾತುರಿಯಲ್ಲಿ ನಮ್ಮ ಪಕ್ಷ ತೊರೆದಿರುವುದು ಜಗದೀಶ್ ಶೆಟ್ಟರ್ ಘನತೆಗೆ ಶೋಭೆ ತರುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು. ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾದ ಕುರಿತು Read more…

ಕಾಫಿ ಬೆಳೆಗಾರರಿಗೆ ‘ಸಿಎಂ ಸಿದ್ದರಾಮಯ್ಯ’ ಗುಡ್ ನ್ಯೂಸ್ : ಶೀಘ್ರವೇ 10 HP ‘ಉಚಿತ ವಿದ್ಯುತ್’

ಕೊಡಗು : ಕಾಫಿ ಬೆಳೆಗಾರರಿಗೆ 10 HP ಉಚಿತ ವಿದ್ಯುತ್ ನೀಡುವ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲನೆ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಡಗಿನಲ್ಲಿ ಸುದ್ದಿಗಾರರ Read more…

ಶಿವಮೊಗ್ಗ : ಜ.29 ರಿಂದ ಫೆ.3 ರವರೆಗೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಮಾರ್ಗಗಳ ವ್ಯಾಪ್ತಿಯಲ್ಲಿ Read more…

ಬಂಡೀಪುರದಲ್ಲಿ ಪ್ರತ್ಯೇಕ ಆನೆ ಕಾರ್ಯಪಡೆ ರಚನೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಆನೆ, ಹುಲಿ ಮುಂತಾದ ವನ್ಯ ಪ್ರಾಣಿಗಳು ಕಾಡಿನಿಂದ ಹೊರಗೆ ಬರದಂತೆ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು  ಅರಣ್ಯ ಸಚಿವ  ಈಶ್ವರ್ ಖಂಡ್ರೆ ಹೇಳಿದರು. ರಾಜ್ಯದಲ್ಲಿ Read more…

ಬಿಜೆಪಿ ಒಂದು ‘ಅಣೆಕಟ್ಟು’ ಕಟ್ಟಿಸಿದ ಉದಾಹರಣೆ ಇದ್ದರೆ ಹೇಳಲಿ : ಸಿಎಂ ಸಿದ್ದರಾಮಯ್ಯ ಸವಾಲ್

ಕೊಡಗು : ಬಿಜೆಪಿ ಒಂದು ಅಣೆಕಟ್ಟು ಕಟ್ಟಿಸಿದ ಉದಾಹರಣೆ ಇದ್ದರೆ ಹೇಳಲಿ, ನಾನು ಬಿಜೆಪಿ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ Read more…

GOOD NEWS : ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ : ಸಾರಿಗೆ ಇಲಾಖೆಯ 9 ಸಾವಿರ ಹುದ್ದೆಗಳ ಭರ್ತಿಗೆ ‘CM ಸಿದ್ದರಾಮಯ್ಯ’ ಗ್ರೀನ್ ಸಿಗ್ನಲ್

ಬೆಂಗಳೂರು : ಸಾರಿಗೆ ಇಲಾಖೆಯ 9 ಸಾವಿರ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇಂದು ಕಲಬುರಗಿಯಲ್ಲಿ ಮಾತನಾಡಿದ ಸಚಿವರು Read more…

SHOCKING NEWS: ಬಾಲ ಮಂದಿರದಲ್ಲಿ ಸಂತ್ರಸ್ತ ಬಾಲಕಿ ಆತ್ಮಹತ್ಯೆ

ತುಮಕೂರು: ಬಾಲ ಮಂದಿರದಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ಮೈಸೂರು ಮೂಲದ ಅಪ್ರಾಪ್ತ ಬಾಲಕಿಗೆ ತುಮಕೂರು ನಗರದ ಬಾಲಕಿಯರ ಬಾಲ Read more…

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್ ಅಲರ್ಟ್ : ಸವದಿ ಕರೆಸಿ ಮಾತನಾಡಿದ ಡಿಸಿಎಂ ಡಿಕೆಶಿ

ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್ ಅಲರ್ಟ್ ಆಗಿದ್ದು, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಯನ್ನು ಕರೆಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. Read more…

BIG NEWS : ಕಾಂಗ್ರೆಸ್ ನ ಮತ್ತಷ್ಟು ನಾಯಕರು ಬಿಜೆಪಿಗೆ ಬರಲಿದ್ದಾರೆ : ಮಾಜಿ ಸಿಎಂ ಬೊಮ್ಮಾಯಿ ಸ್ಪೋಟಕ ಹೇಳಿಕೆ

ಬೆಂಗಳೂರು : ಕಾಂಗ್ರೆಸ್ ನ ಮತ್ತಷ್ಟು ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...