alex Certify Karnataka | Kannada Dunia | Kannada News | Karnataka News | India News - Part 161
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ವಚನ ವಿವಿ, ಎಲ್ಲಾ ವಿವಿಗಳಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ: ಸಚಿವ ಎಂ.ಬಿ. ಪಾಟೀಲ್

ವಿಜಯಪುರ: ರಾಜ್ಯದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮತ್ತು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಂಬಂಧ ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ಎಂ.ಬಿ. Read more…

ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ವಿವಾದ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು Read more…

ಕಲ್ಯಾಣ ಕರ್ನಾಟಕ ಶಾಸಕರಿಗೆ ಗಿಫ್ಟ್: ತಲಾ 5 ಕೋಟಿ ರೂ.

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಕೋಟಿ ರೂ. ಅನುದಾನ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(KKRDB)ಗೆ ಪ್ರಸಕ್ತ 2023- 24ನೇ Read more…

ಕಾಲೇಜು, ವಿವಿ ಘಟಿಕೋತ್ಸವಗಳಲ್ಲಿ ಕೈಮಗ್ಗದ ಉಡುಪು ಧರಿಸಲು ಯುಜಿಸಿ ಸೂಚನೆ

ಬೆಂಗಳೂರು: ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಘಟಿಕೋತ್ಸವ ಸಮಾರಂಭಗಳಲ್ಲಿ ಕೈಮಗ್ಗದ ಉಡುಪುಗಳನ್ನು ಧರಿಸುವಂತೆ ಯುಜಿಸಿ ಮತ್ತೆ ಸೂಚನೆ ನೀಡಿದೆ. ಈ ಹಿಂದೆ ಕೂಡ ಕೈಮಗ್ಗದ ಉಡುಪುಗಳ ಬಳಕೆಗೆ ಸೂಚನೆ ನೀಡಿದ್ದರೂ Read more…

BREAKING : ಮೈಸೂರಿನಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಒಂದೇ ಕುಟುಂಬದ ಐವರು ನಾಪತ್ತೆ!

ಮೈಸೂರು : ಮೈಸೂರಿನಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಒಂದೇ ಕುಟುಂಬದ ಐವರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಕೆಜಿ ಕೊಪ್ಪಲಿನ ಗ್ರಾಮದ ಒಂದೇ ಕುಟುಂಬದ 5 ಜನರು Read more…

ಗಮನಿಸಿ…! HSRP ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ಫೆ. 17 ರಿಂದ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್(HSRP) ಇಲ್ಲದ ವಾಹನಗಳಿಗೆ ಫೆಬ್ರವರಿ 17 ರಿಂದ ದಂಡ ಹಾಕಲು ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. 2019ರ ಏಪ್ರಿಲ್ 1ಕ್ಕಿಂತ ಮೊದಲು Read more…

ಜನಸಾಮಾನ್ಯರಿಗೆ ಬಿಗ್ ಶಾಕ್ : ಕೆಜಿಗೆ 500 ರೂ. ತಲುಪಿದ ʻಬೆಳ್ಳುಳ್ಳಿʼ ದರ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಬೆಳ್ಳುಳ್ಳಿ ಬೆಲೆ ಏರಿಕೆಯ ಬಿಸಿ ತಟ್ಟಿದೆ.ಬೆಳ್ಳುಳ್ಳಿ ಕೆಜಿಗೆ 400 ರಿಂದ 500 ರೂ. ತಲುಪಿದೆ. ಕಳೆದ ವಾರ ಕೆ.ಜಿಗೆ Read more…

BREAKING : ವಿಜಯಪುರದಲ್ಲಿ ತಡರಾತ್ರಿ ಭೂಕಂಪ : 2 ಬಾರಿ ಕಂಪಿಸಿದ ಭೂಮಿ!

ವಿಜಯಪುರ : ವಿಜಯಪುರದಲ್ಲಿ ತಡರಾತ್ರಿ ಮತ್ತೆ ಭೂಕಂಪನದ ಅನುಭವವಾಗಿದ್ದು, ರಿಕ್ಟರ್‌ ಮಾಪಕದಲ್ಲಿ 2.9 ತೀವ್ರತೆ ದಾಖಲಾಗಿದೆ  ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ರಾತ್ರಿ 12.22 Read more…

BREAKING NEWS: ಟ್ರ್ಯಾಕ್ಟರ್-ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ: ಟ್ರ್ಯಾಕ್ಟರ್, ಶಾಲಾ ಬಸ್ ಡಿಕ್ಕಿಯಾಗಿ ನಾಲ್ವರು ವಿದ್ಯಾರ್ಥಿಗಳು ಸಾವು ಕಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ತಡರಾತ್ರಿ 12:30ಕ್ಕೆ ಸಂಭವಿಸಿದೆ. ಅಪಘಾತದಲ್ಲಿ Read more…

ALERT : ವಾಹನ ಸವಾರರ ಗಮನಕ್ಕೆ : ಫಾಸ್ಟ್ಯಾಗ್ ʻKYCʼ ನವೀಕರಣಕ್ಕೆ ಎರಡೇ ದಿನ ಬಾಕಿ

ನವದೆಹಲಿ :ವಾಹನ ಸವಾರರೇ ಗಮನಿಸಿ,  ಅಪೂರ್ಣ KYC ಹೊಂದಿರುವ ಫಾಸ್ಟ್ ಟ್ಯಾಗ್ ಗಳು ಜನವರಿ 31 ರ ನಂತರ ನಿಷ್ಕ್ರಿಯವಾಗಲಿದೆ ಅಥವಾ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ. ಹೀಗಾಗಿ ತಪ್ಪದೇ ಕೆವೈಸಿ Read more…

ರಾಜ್ಯದ ಜನತೆಗೆ ಭರ್ಜರಿ ಸುದ್ದಿ: ಮನೆ ಬಾಗಿಲಲ್ಲೇ ಸೇವೆ ನೀಡಲು 25 ಸಾವಿರ ಜನಮಿತ್ರರ ನೇಮಕ

ಬೆಂಗಳೂರು: ರಾಜ್ಯದ ಜನತೆಗೆ ಸುಲಭವಾಗಿ ಸರ್ಕಾರಿ ಸೇವೆ ಒದಗಿಸಲು ಮನೆ ಬಾಗಿಲಿಗೆ ಜನ ಮಿತ್ರರು ಆಗಮಿಸಲಿದ್ದಾರೆ. ಈ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ. ಸರ್ಕಾರದ Read more…

ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ನೀಡಲು ಹೈಕಮಾಂಡ್ ಎರಡು ವರ್ಷ ಅಧಿಕಾರ ಹಂಚಿಕೆ ಸೂತ್ರ: ಡಿಸಿಎಂ ಡಿಕೆಶಿ

ಬೆಂಗಳೂರು: ಪಕ್ಷಕ್ಕಾಗಿ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರದ ಅವಕಾಶ ಕಲ್ಪಿಸಲು ಹೈಕಮಾಂಡ್ ಎರಡು ವರ್ಷ ಅವಧಿಯ ಸೂತ್ರ ಮಾಡಿದೆ. ಹೈಕಮಾಂಡ್ ನೀಡಿದ ಸೂತ್ರವನ್ನು ಜಾರಿಗೆ ತಂದಿದ್ದೇವೆ ಎಂದು Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1ರಂದು 52ನೇ ವರ್ಷದ ಸಾಮೂಹಿಕ ವಿವಾಹ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1ರಂದು ಸಂಜೆ 6:45ಕ್ಕೆ ಗೋಧೂಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವ ವರನಿಗೆ ಪಂಚೆ, Read more…

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಇಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಸೋಮವಾರ ಬೆಳಗ್ಗೆ 11:30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ Read more…

ವಾಹನ ಮಾಲೀಕರೇ ಗಮನಿಸಿ : ʻHSRPʼ ನಂಬರ್ ಪ್ಲೇಟ್ ಅಳವಡಿಸಲು ಇಲ್ಲಿದೆ ಸುಲಭ ವಿಧಾನ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು Read more…

ಬಾಯ್ತಪ್ಪಿನಿಂದ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಭೋದಿಸಿದ ಸಿದ್ಧರಾಮಯ್ಯ ವಿಷಾದ

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದು, ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ದಲಿತ ಸಮುದಾಯಕ್ಕೆ Read more…

BIG UPDATE : ಬೆಳ್ತಂಗಡಿ ಪಟಾಕಿ ಘಟಕದಲ್ಲಿ ಸ್ಪೋಟ : ಮೂವರು ಸಾವು

ಬೆಳ್ತಂಗಡಿ : ಬೆಳ್ತಂಗಡಿ ಸಮೀಪದ ಗೋಳಿಯಂಗಡಿ ಹತ್ತಿರದ ಕಡ್‌ ತ್ಯಾರು ಬಳಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪಟಾಕಿ ತಯಾರಿಕಾ ಘಟಕದಲ್ಲಿ ಒಟ್ಟು 9 Read more…

BIG NEWS: ʻಜಾತಿ ಗಣತಿʼ ವರದಿಯನ್ನು ಅಂಗೀಕರಿಸುತ್ತೇವೆ : ಶೋಷಿತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಚಿತ್ರದುರ್ಗ : ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿ ಗಣತಿ ವರದಿಯನ್ನು ಅಂಗೀಕರಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ Read more…

BREAKING: LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಳಗಾವಿ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಪೋಟ ಸಂಭವಿಸಿದೆ. ಒಂದೇ Read more…

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಿದ ಸಿದ್ಧರಾಮಯ್ಯ

ಚಿತ್ರದುರ್ಗ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ಸಂಬೋಧಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡುತ್ತಿದ್ದ ಸಿಎಂ, ಬಿಜೆಪಿ ಟೀಕಿಸುವ ಭರದಲ್ಲಿ ದ್ರೌಪದಿ ಮುರ್ಮು Read more…

BREAKING NEWS: ಮತ್ತೊಂದು ಪಟಾಕಿ ದುರಂತ: ಪಟಾಕಿ ಗೋದಾಮಿನಲ್ಲಿ ಸ್ಪೋಟ: ಇಬ್ಬರು ಸಾವು

ಮಂಗಳೂರು: ಪಟಾಕಿ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ವೇಣೂರಿನ ಕುಕ್ಕೇಡಿ ಗ್ರಾಮದ ಕಟ್ಯಾರು ಬಳಿ ಬಶೀರ್ Read more…

BREAKING : ಬಂಟ್ವಾಳದಲ್ಲಿ ಘೋರ ಘಟನೆ : ಕಾಡಿಗೆ ತಗುಲಿದ್ದ ಬೆಂಕಿ ನಂದಿಸಲು ಹೋಗಿ ವೃದ್ದ ದಂಪತಿ ಸಜೀವ ದಹನ

ಬಂಟ್ವಾಳ : ಬಂಟ್ವಾಳದಲ್ಲಿ ಘೋರ ಘಟನೆ ನಡೆದಿದ್ದು, ಕಸಕ್ಕೆ ಹಾಕಿದ್ದ ಬೆಂಕಿ ತಗುಲಿ ವೃದ್ದ ದಂಪತಿ ಸಜೀವವಾಗಿ ದಹನವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ ಬಳಿಯ ಈ Read more…

BREAKING : ಕೆರಗೋಡು ಗ್ರಾಮದಲ್ಲಿ ‘ಹನುಮ ಧ್ವಜ’ ವಿವಾದ : ಫೆ.9 ರಂದು ‘ಮಂಡ್ಯ’ ನಗರ ಬಂದ್ ಗೆ ಕರೆ

ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ Read more…

BIG NEWS: ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅಶ್ವತ್ಥನಾರಾಯಣ ಪೊಲೀಸ್ ವಶಕ್ಕೆ

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಹನುಮ ಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿರುವ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್ Read more…

BIGGBOSS-10 : ತುಕಾಲಿ ಸಂತು ಬೆನ್ನಲ್ಲೇ ‘ವರ್ತೂರು ಸಂತೋಷ್’ ಕೂಡ ಬಿಗ್ ಬಾಸ್ ಮನೆಯಿಂದ ಔಟ್..!

ಬೆಂಗಳೂರು : ತುಕಾಲಿ ಸಂತೋಷ್ ಬೆನ್ನಲ್ಲೇ ವರ್ತೂರು ಸಂತೋಷ್ ಕೂಡ ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಮೂಲಕ ಕುಚುಕು Read more…

ಭೀಕರ ಅಪಘಾತ; ಟೆಕ್ಕಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಕ್ಕಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಅರುಣ್ (28) ಮೃತ ದುರ್ದೈವಿ. ಕ್ಯಾಬ್ Read more…

BIG NEWS : ಸಂವಿಧಾನ ವಿರೋಧಿ BJP-RSS ನ್ನು ತಿರಸ್ಕರಿಸಿ : ಕೋಟೆನಾಡಿನಲ್ಲಿ ಸಿಎಂ ಸಿದ್ದರಾಮಯ ಗುಡುಗು

ಚಿತ್ರದುರ್ಗ : ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಕೋಟೆನಾಡು ಚಿತ್ರದುರ್ಗದಲ್ಲಿ ಸಿಎಂ ಸಿದ್ದರಾಮಯ ಗುಡುಗಿದ್ದಾರೆ. ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ Read more…

BIG NEWS : ಸಂವಿಧಾನ ಇಲ್ಲದೇ ಹೋಗಿದ್ರೆ ಈಶ್ವರಪ್ಪ, ಸಿ.ಟಿ.ರವಿ ಕೂಲಿ ಕೆಲಸ ಮಾಡಬೇಕಿತ್ತು : ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಚಿತ್ರದುರ್ಗ : ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ Read more…

BIG NEWS : ಪರೀಕ್ಷೆ ಬರೆದು 1 ಗಂಟೆ ತಡವಾಗಿ ಹೊರಬಂದ ಅಭ್ಯರ್ಥಿಗಳು : ಸಶಸ್ತ್ರ ಮೀಸಲು ಪೊಲೀಸ್ ಪರೀಕ್ಷೆಯಲ್ಲೂ ಅಕ್ರಮ ಶಂಕೆ..!

ಬೆಂಗಳೂರು : ರಾಜ್ಯಾದ್ಯಂತ ಇಂದು ಭಾನುವಾರ ನಡೆದ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆಯಲ್ಲೂ ಭಾರಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಕೇಂದ್ರದಲ್ಲಿ Read more…

BIGGBOSS-10 : ಟಾಪ್ 2 ನಲ್ಲಿ ಇರಬೇಕಿದ್ದ ಸ್ಪರ್ಧಿಯೇ ‘ಬಿಗ್ ಬಾಸ್’ ಮನೆಯಿಂದ ಹೊರಗೆ..!

ಬೆಂಗಳೂರು : ಬಿಗ್ ಬಾಸ್-10 ಫೈನಲ್ ಹಂತಕ್ಕೆ ಬಂದಿದ್ದು, ಇಂದು ಕಿಚ್ಚ ಸುದೀಪ್ ಬಿಗ್ ಬಾಸ್ ವಿಜೇತರ ಹೆಸರು ಘೋಷಣೆ ಮಾಡಲಿದ್ದಾರೆ. ಇನ್ನೂ, ಟ್ವಿಸ್ಟ್ ಅಂದರೆ ಟಾಪ್ 2ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...