alex Certify Karnataka | Kannada Dunia | Kannada News | Karnataka News | India News - Part 162
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE: ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಕೇಸ್; ಉಪತಹಶಿಲ್ದಾರ್ ಸಸ್ಪೆಂಡ್

ಮೈಸೂರು: ಕಿರುಕುಳಕ್ಕೆ ಬೇಸತ್ತು ವಿಕಲಚೇತನ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪತಹಶೀಲ್ದಾರ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯ Read more…

ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾ ಭೇಟಿಯಾದ ಯತ್ನಾಳ್; ದೆಹಲಿ ಭೇಟಿ ಫಲಪ್ರದ ಎಂದ ಶಾಸಕ

ವಿಜಯಪುರ: ಹೈಕಮಾಂಡ್ ಬುಲಾವ್ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ತೆರಳಿ ಕೇದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ Read more…

BIG NEWS : ಶಿರಸಿಯಲ್ಲಿ ಅಮಾನವೀಯ ಘಟನೆ : ‘ಮಲಗುಂಡಿ’ ಸ್ವಚ್ಛಗೊಳಿಸಲು ಕಾರ್ಮಿಕರ ಬಳಕೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಲಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರ ಬಳಕೆ ಮಾಡಲಾಗಿದೆ. ಜಿಲ್ಲೆಯ ಶಿರಸಿಯ ಭಗತ್ ಸಿಂಗ್ ನಗರದಲ್ಲಿ ಜನವರಿ 6 Read more…

BREAKING : ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ವರ್ಷದ ಮೊದಲ ಬಲಿ : ಚಿಕಿತ್ಸೆ ಫಲಿಸದೇ ಯುವತಿ ಸಾವು

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ವರ್ಷದ ಮೊದಲ ಬಲಿಯಾಗಿದ್ದು, 18 ವರ್ಷದ ಯುವತಿಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೊಪ್ಪನಮನೆ Read more…

BREAKING : ‘BMTC’ ಎಂಡಿಯಾಗಿ ‘IAS’ ಅಧಿಕಾರಿ ಆರ್. ರಾಮಚಂದ್ರನ್ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬಿಎಂಟಿಸಿ ( ಬೆಂಗಳೂರು ಮಹಾನಗರ ಸಾರಿಗೆ) ನೂತನ ಎಂಡಿಯಾಗಿ ಆರ್ ರಾಮಚಂದ್ರನ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದಿನ ಬಿಎಂಟಿಸಿ ಎಂಡಿ ಸತ್ಯವತಿ Read more…

BIG NEWS: ಮದ್ದೂರು ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಸಸ್ಪೆಂಡ್

ಮಂಡ್ಯ: ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿಯೊಬ್ಬರನ್ನು ಅಮಾನತು ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ Read more…

ಜ.22 ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ : ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು : ಜನವರಿ 22 ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಈ ಕುರಿತು Read more…

BIG NEWS : ಒಂದು ದೇವಸ್ಥಾನದ ‘ಕಾಣಿಕೆ’ ಹುಂಡಿಯ ಹಣ ಮತ್ತೊಂದು ದೇವಸ್ಥಾನಕ್ಕೆ ಬಳಸುವ ಹಾಗಿಲ್ಲ : ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು : ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿಯ ಹಣ ಆ ದೇಗುಲಕ್ಕೇ ಬಳಸಬೇಕು, ಮತ್ತೊಂದು ದೇವಸ್ಥಾನಕ್ಕೆ ಬಳಸುವ ಹಾಗಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರ ಜೊತೆ Read more…

ಬರದ ನಡುವೆಯೂ ರಾಜ್ಯದ ಜನ ಮೂರೊತ್ತಿನ ಊಟ ಮಾಡ್ತಿರೋದಕ್ಕೆ ನಮ್ಮ ಸರ್ಕಾರದ ಯೋಜನೆಗಳೇ ಕಾರಣ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಬರದ ನಡುವೆಯೂ ರಾಜ್ಯದ ಜನ ಮೂರೊತ್ತಿನ ಊಟ ಮಾಡ್ತಿದ್ದಾರೆ ಅಂದ್ರೆ ಅದಕ್ಕೆ ನಮ್ಮ ಸರ್ಕಾರದ ಯೋಜನೆಗಳೇ ಕಾರಣ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ Read more…

BREAKING : ಕಿಲ್ಲರ್ ‘BMTC’ ಬಸ್ ಗೆ ಬೆಂಗಳೂರಲ್ಲಿ ಮತ್ತೊಂದು ಬಲಿ : ಸ್ಥಳದಲ್ಲೇ ಬೈಕ್ ಸವಾರ ಸಾವು

ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ದಿನಕ್ಕೊಬ್ಬರನ್ನು ಬಲಿ ಪಡೆಯುತ್ತಿದೆ. ಬೈಕ್ ಸವಾರನೊಬ್ಬ ಬಿಎಂಟಿಸಿ ಬಸ್ ಚಕ್ರದಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ಸವಾರನಿಗೆ ಡಿಕ್ಕಿ ಹೊಡೆದ Read more…

BREAKING : ಫೆ 24 , 25 ರಂದು ಬೆಂಗಳೂರಲ್ಲಿ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ’ : CM ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶದ ಆಯೋಜನೆ ಕುರಿತ ಪೂರ್ವಾಭಾವಿ ಸಭೆ ನಡೆದಿದೆ. ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಸಂವಿಧಾನ Read more…

ಶಾಲಾ ಮಕ್ಕಳ ‘ಬ್ಯಾಗ್’ ಹೊರೆ ಇಳಿಸಲು ‘ಶಿಕ್ಷಣ ಇಲಾಖೆ’ ಮಹತ್ವದ ನಿರ್ಧಾರ : ಭಾಗ-1, ಭಾಗ-2 ಪಠ್ಯಕ್ಕೆ ಚಿಂತನೆ

ಬೆಂಗಳೂರು : ಶಾಲಾ ಮಕ್ಕಳ ಶಾಲಾ ಬ್ಯಾಗ್ ಹೊರೆ ಇಳಿಸಲು ‘ಶಿಕ್ಷಣ ಇಲಾಖೆ’ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪಠ್ಯ ಪುಸ್ತಕವನ್ನು ಭಾಗ-1, ಭಾಗ-2 ವಿಭಾಗಗಳಾಗಿ ವಿಂಗಡಿಸಲು ಚಿಂತನೆ ನಡೆಸಿದೆ. Read more…

BREAKING : ವಿದ್ಯುತ್ ಅವಘಡಕ್ಕೆ ಅಭಿಮಾನಿಗಳು ಬಲಿ : ಇಂದು ಸಂಜೆ 4 ಗಂಟೆಗೆ ಸೂರಣಗಿ ಗ್ರಾಮಕ್ಕೆ ನಟ ಯಶ್ ಭೇಟಿ

ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. Read more…

‘ಕಾಟೇರ’ ಚಿತ್ರತಂಡಕ್ಕೆ ‘ಜೋಶ್’ ಸಾಥ್ : ‘ಪಸಂದಾಗವ್ನೆ’ ಹಾಡಿನ ಚಾಲೆಂಜ್ ಗೆ ಭರ್ಜರಿ ರೆಸ್ಪಾನ್ಸ್

ಭಾರತೀಯ ಮೂಲದ ಕಿರು ವೀಡಿಯೊ ಅಪ್ಲಿಕೇಶನ್ ಮೂಲಕ ಮನೆ ಮಾತಾದ ‘ಜೋಶ್’ ಜನರಿಗೆ ಉತ್ತಮ ಮನರಂಜನೆ ನೀಡುತ್ತಿದೆ. ಇದರ ಜೊತೆಗೆ ‘ಜೋಶ್’ ನಟ ದರ್ಶನ್ ಅಭಿನಯದ ಕಾಟೇರ ಚಿತ್ರತಂಡದ Read more…

SHOCKING NEWS: ಶ್ವಾನ ಪ್ರದರ್ಶನದ ವೇಳೆ ಪ್ರೇಕ್ಷಕರ ಮೇಲೆ ದಾಳಿ ನಡೆಸಿದ ರಾಟ್ ವೀಲರ್; ಓರ್ವನಿಗೆ ಗಂಭೀರ ಗಾಯ

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ದುಬಾರಿ ನಾಯಿ, ಡೇಂಜರಸ್ ನಾಯಿಗಳನ್ನು ಸಾಕುವವರ ಸಂಖ್ಯೆ ಹೆಚ್ಚಾಗಿದೆ ಮಾತ್ರವಲ್ಲ, ಶ್ವಾನ ಪ್ರದರ್ಶನಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದೇ ರೀತಿ ಶ್ವಾನ ಪ್ರದರ್ಶನ ಆಯೋಜಿಸಿದ್ದ ವೇಳೆ Read more…

BREAKING : ನಟ ಯಶ್ ಬರ್ತ್ ಡೇ ಕಟೌಟ್ ಕಟ್ಟುವಾಗ ಮೂವರ ಸಾವು ಪ್ರಕರಣ : ಸರ್ಕಾರದಿಂದ 2 ಲಕ್ಷ ಪರಿಹಾರ ಘೋಷಣೆ

ಗದಗ: ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಘಟನೆ Read more…

BREAKING : ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ : ನಟ ದರ್ಶನ್ ಸೇರಿ 8 ಮಂದಿಗೆ ಪೊಲೀಸ್ ನೋಟಿಸ್

ಬೆಂಗಳೂರು : ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ರಿಲೀಸ್ ಆಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನಟ Read more…

BIG NEWS: ಅವಧಿ ಮೀರಿ ಪಬ್ ತೆರೆದಿದ್ದ ಪ್ರಕರಣ; ಠಾಣಾಧಿಕಾರಿ ಸೇರಿ ಪೊಲೀಸರಿಗೆ ನೋಟಿಸ್ ಜಾರಿ

ಬೆಂಗಳೂರು: ಜೆಟ್ ಲ್ಯಾಗ್ ಪಬ್ ನಲ್ಲಿ ಸಿನಿ ನಟರ ಭರ್ಜರಿ ಪಾರ್ಟಿ ಹಿನ್ನೆಲೆಯಲ್ಲಿ ಅವಧಿ ಮೀರಿ ಪಬ್ ಓಪನ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರಿಗೆ ನೋಟಿಸ್ ಜಾರಿ Read more…

BREAKING : ಬಾಬಾಬುಡನ್ ಗಿರಿ ದರ್ಗಾದಲ್ಲಿ ಗೋರಿ ಧ್ವಂಸ ಪ್ರಕರಣ : ಫೆ.7 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಚಿಕ್ಕಮಗಳೂರು : ಬಾಬಾಬುಡನ್ ಗಿರಿ ದರ್ಗಾದಲ್ಲಿ ಗೋರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಜೆಎಂಎಫ್ ಸಿ ಕೋರ್ಟ್ ಫೆ.7 ಕ್ಕೆ ವಿಚಾರಣೆ ಮುಂದೂಡಿದೆ. ಬಾಬಾಬುಡನ್ ಗಿರಿ ದರ್ಗಾದಲ್ಲಿ ಗೋರಿ Read more…

ಗಮನಿಸಿ : ಕುಕ್ಕುಟ-ಜಾನುವಾರು ಆಹಾರ ತಯಾರಿಕಾ ಘಟಕಗಳು ‘ಲೈಸೆನ್ಸ್’ ಪಡೆಯುವುದು ಕಡ್ಡಾಯ

ಕುಕ್ಕುಟ (ಕೋಳಿ) ಮತ್ತು ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡುವ ಅಂಗಡಿ ಮತ್ತು ಸಂಘ ಸಂಸ್ಥೆಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಸರಿಯಾದ Read more…

BIG NEWS: ಬೆಂಗಳೂರಿಗರೇ ಎಚ್ಚರ…..! ಸಿಲಿಕಾನ್ ಸಿಟಿ ಜನರಲ್ಲಿ ಹೆಚ್ಚುತ್ತಿದೆ ಏರ್ ಪೊಲ್ಯೂಷನ್ ಡಿಸಾರ್ಡರ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾರಿಗೆ ವ್ಯವಸ್ಥೆಯಲ್ಲಿ ಸಾಕಷ್ಟು ಸೌಲಭ್ಯ, ವ್ಯವಸ್ಥೆಗಳು ಬಂದಿದ್ದರೂ ಕೂಡ ಸಿಲಿಕಾನ್ ಸಿಟಿಯಲ್ಲಿ ಮಾಲಿನ್ಯ ನಿಯಂತ್ರಣ ಮಾತ್ರ ಸಾಧ್ಯವಾಗುತ್ತಿಲ್ಲ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ‘KSRTC’ ಯಿಂದ ಶೀಘ್ರವೇ ‘ಕ್ಯಾಶ್ ಲೆಸ್’ ಟಿಕೆಟಿಂಗ್ ವ್ಯವಸ್ಥೆ ಜಾರಿ

ಬೆಂಗಳೂರು : ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ( KSRTC)   ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಕ್ಯಾಶ್ ಲೆಸ್ ಟಿಕೆಟ್ ವ್ಯವಸ್ಥೆ ಜಾರಿಗೆ ತರಲಿದೆ. ಈಗಾಗಲೇ ಈ ವ್ಯವಸ್ಥೆಗಳು Read more…

BREAKING : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಈ ದುರ್ಘಟನೆ ನಡೆದಿದೆ. ಮೃತನನ್ನು ಅಮಿತ್ ಚಾಂಗ್ (32) Read more…

BIG NEWS: ಪಾವಗಡ ಬಾಂಬ್ ಬ್ಲಾಸ್ಟ್ ಪ್ರಕರಣ; ನಾಲ್ವರು ಮಾಜಿ ನಕ್ಸಲರು ಪೊಲೀಸ್ ವಶಕ್ಕೆ

ತುಮಕೂರು: 2005ರಲ್ಲಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲ್ ದಾಳಿ, ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಮಾಜಿ ನಕ್ಸಲರನ್ನು ಪಾವಗಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು Read more…

BREAKING : ‘KRS’ ಆಣೆಕಟ್ಟಿನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ : ಹೈಕೋರ್ಟ್ ಆದೇಶ

ಬೆಂಗಳೂರು : ಕೆಆರ್ ಎಸ್ ಆಣೆಕಟ್ಟಿನ (ಕೃಷ್ಣ ರಾಜ ಸಾಗರ ಆಣೆಕಟ್ಟು)   ಸುತ್ತಾಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೆಆರ್ ಎಸ್ (KRS)   ಆಣೆಕಟ್ಟಿನ ಸುತ್ತಾಮುತ್ತಾ Read more…

ಕಲಿಯುಗದ ಕಥೆ ಹೇಳಲು ಬಂದ ಉಪ್ಪಿ : ‘ಯುಐ’ ಚಿತ್ರದ ಟೀಸರ್ ರಿಲೀಸ್ |Watch Teaser

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ ‘ಯುಐ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಟ ಶಿವರಾಜ್ Read more…

‘KSDL’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : 5 ಲಕ್ಷದವರೆಗೆ ವೆಚ್ಚ ಭರಿಸುವ ‘ಆರೋಗ್ಯ ಕಾರ್ಡ್’ ವಿತರಣೆ

ಬೆಂಗಳೂರು : ‘KSDL’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ 5 ಲಕ್ಷದವರೆಗೆ ವೆಚ್ಚ ಭರಿಸುವ ‘ಆರೋಗ್ಯ ಕಾರ್ಡ್’ ವಿತರಣೆ ಮಾಡಿದೆ. ಕೆಎಸ್ಡಿಎಲ್ ಸಿಬ್ಬಂದಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು Read more…

ಯಾತ್ರಾರ್ಥಿಗಳೇ ಗಮನಿಸಿ : ಜ. 18 ರಿಂದ ‘ಭಾರತ್ ಗೌರವ್’ ದಕ್ಷಿಣ ಯಾತ್ರೆ ಆರಂಭ, ಹೀಗೆ ನೋಂದಾಯಿಸಿಕೊಳ್ಳಿ

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ‘ಕರ್ನಾಟಕ ಭಾರತ್ ಗೌರವ್ ಯಾತ್ರೆ’ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ Read more…

BIG UPDATE : ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಬಲಿ, 27 ಮಂದಿ ಅಸ್ವಸ್ಥ

ಹೊಸಪೇಟೆ : ವಿಜಯನಗರ ಜಿಲ್ಲೆ, ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಓರ್ವ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟು, 27 ಮಂದಿ ಅಸ್ವಸ್ಥರಾಗಿದ್ದಾರೆ ಎಂದು Read more…

BIG NEWS: ಯಶ್ ಕಟೌಟ್ ಕಟ್ಟುವಾಗ ವಿದ್ಯುತ್ ದುರಂತದಿಂದ ಮೂವರು ಸಾವು ಪ್ರಕರಣ; ಸಾಮೂಹಿಕ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬದವರು

ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದವರು ಮೂವರು ಯುವಕರ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಯಶ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...