alex Certify Karnataka | Kannada Dunia | Kannada News | Karnataka News | India News - Part 172
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ |Watch Photos

ಬೆಂಗಳೂರು : ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯನ್ನು ಸಿಎಂ ಸಿದ್ದರಾಮಯ್ಯ ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

GOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ಉದ್ಯೋಗ ಮೇಳ’ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ ‘ಉದ್ಯೋಗ ಮೇಳ’ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳ Read more…

BREAKING : ಹೆಣ್ಣುಮಕ್ಕಳಿಗಾಗಿ ‘ಬೋಯಿಂಗ್ ಸುಕನ್ಯಾ ಯೋಜನೆ’ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು : ಬೆಂಗಳೂರಿನ ಬಿ.ಮಾರೇನಹಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ ಬೋಯಿಂಗ್ ಸುಕನ್ಯಾ ಎಂಬ ಯೋಜನೆಗೆ ಚಾಲನೆ ನೀಡಿದ್ದಾರೆ. ದೇವನಹಳ್ಳಿಯಲ್ಲಿ ನಿರ್ಮಿಸಲಾಗಿರುವ ಬೋಯಿಂಗ್ ನ ಹೊಸ ಅತ್ಯಾಧುನಿಕ ಜಾಗತಿಕ ಎಂಜಿನಿಯರಿಂಗ್ Read more…

ಕಾಲೇಜು ವಿದ್ಯಾರ್ಥಿನಿಯಿಂದ ದುಡುಕಿನ ನಿರ್ಧಾರ; ಏಕಾಏಕಿ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಾಳೆಬೈಲಿನಲ್ಲಿ ನಡೆದಿದೆ. 20 ವರ್ಷದ ಅಧೀಕ್ಷಾ ಸಾವಿಗೆ ಶರಣಾದ ವಿದ್ಯಾರ್ಥಿನಿ. ಬಾಳೆಬೈಲು ಡಿಗ್ರಿ Read more…

BIG NEWS: ಸಿಎಂ ಸಿದ್ದರಾಮಯ್ಯ, ಸಂಸದ ಅನಂತಕುಮಾರ್ ಹೆಗಡೆ 3-4 ದಿನ ಮೌನವಾಗಿರಿ; ಕೆ.ಎಸ್.ಈಶ್ವರಪ್ಪ ಮನವಿ

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯನವರಾಗಲಿ ಸಂಸದ ಅನಂತ್ ಕುಮಾರ್ ಹೆಗಡೆಯವರಾಗಲಿ ಇಬ್ಬರೂ 3-4 ದಿನಗಳ ಕಾಲ ಮಾತನಾಡದೇ ಸುಮ್ಮನಿರುವಂತೆ ಮಾಜಿ ಸಚಿವ ಕೆ.ಎಸ್.ಈಸ್ವರಪ್ಪ ಮನವಿ ಮಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BREAKING : ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ ‘BIETC’ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು,ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿಯಲ್ಲಿ ಮೂಡಿಬಂದಿರುವ ಬೋಯಿಂಗ್ನ ಹೊಸ ಅತ್ಯಾಧುನಿಕ ಜಾಗತಿಕ ಎಂಜಿನಿಯರಿಂಗ್ ಮತ್ತು Read more…

BREAKING : ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ : ಸ್ವಾಗತ ಕೋರಿದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಇದೀಗ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿದಿದ್ದಾರೆ. ಪ್ರಧಾನಿ ಮೋದಿಗೆ ಡಿಸಿಎಂ ಡಿಕೆ ಶಿವಕುಮಾರ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ Read more…

BIG NEWS : ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ದ ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದರು. ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ವಿದ್ಯಾಶಂಕರ್, ಸಮಾಜ ಕಲ್ಯಾಣ ಸಚಿವ Read more…

BIG NEWS: ಗೋಧ್ರಾ ರೀತಿ ಘಟನೆ ಹೇಳಿಕೆ: ಸಿಸಿಬಿಯಿಂದ ಬಿ.ಕೆ.ಹರಿಪ್ರಸಾದ್ ವಿಚಾರಣೆ; ನನ್ನನ್ನು ಬೇಕಿದ್ದರೆ ಅರೆಸ್ಟ್ ಮಾಡಿ ಎಂದ ಎಂಎಲ್ ಸಿ

ಬೆಂಗಳೂರು: ರಾಜ್ಯದಲ್ಲಿಯೂ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿರುವ ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೆ.ಕೆ.ಗೆಸ್ಟ್ ಹೌಸ್ Read more…

BREAKING: ಅಯ್ಯಪ್ಪ ಮಾಲಾಧಾರಿಗಳು ನೀರುಪಾಲು ಪ್ರಕರಣ; ಓರ್ವನ ರಕ್ಷಣೆ, ಬಾಲಕನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಮುಂದುವರೆದ ಶೋಧ

ಮೈಸೂರು: ಕಪಿಲಾ ನದಿಯಲ್ಲಿ ನೀರು ಪಾಲಾಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಿಸಲಾಗಿದ್ದು, ಓರ್ವನ ಶವ ಪತ್ತೆಯಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಕಪಿಲಾ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ Read more…

BIG NEWS: ನಕಲಿ ಅರ್ಮಿ ಆಫೀಸರ್ ನ ಖತರ್ನಾಕ್ ಐಡಿಯಾ; ಪ್ರಧಾನಿ ಮೋದಿ ಜೊತೆಗಿನ ಫೋಟೋ ತೋರಿಸಿ ವೈದ್ಯೆಗೆ ವಂಚನೆ

ನೆಲಮಂಗಲ: ಸೇನಾಧಿಕಾರಿ ಎಂದು ವ್ಯಕ್ತಿಯೋರ್ವ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗಿನ ಫೋಟೋ ತೋರಿಸಿ ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. Read more…

ಜಗ್ಗೇಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ರಂಗನಾಯಕ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಮಠ ಖ್ಯಾತಿಯ ಗುರು ಪ್ರಸಾದ್ ಹಾಗೂ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಂಗನಾಯಕ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. 15 ವರ್ಷಗಳ ನಂತರ ಗುರು ಪ್ರಸಾದ್ ಮತ್ತು Read more…

BIG NEWS: ಕುಟುಂಬ ಸಮೇತವಾಗಿ ನಾನೂ ಅಯೋಧ್ಯೆಗೆ ಹೋಗುತ್ತೇನೆ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಹಾಸನ: ನಾನೂ ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತೇನೆ. ಕುಟುಂಬ ಸಮೇತರಾಗಿ ನಾವು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. Read more…

BIG NEWS: ಬಸ್ ಹತ್ತುವಾಗ ದುರಂತ; ನೂಕು ನುಗ್ಗಲಿನಿಂದ ಕೆಳಗೆ ಬಿದ್ದ ಚಾಲಕ ಕಂ ನಿರ್ವಾಹಕ; ಬಸ್ ಚಕ್ರಕ್ಕೆ ಸಿಲುಕಿ ದುರ್ಮರಣ

ಬಾಗಲಕೋಟೆ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದಾಗಿ ಬಸ್ ನಲ್ಲಿ ಜನ ಜಂಗುಳಿ ಹೆಚ್ಚಾಗುತ್ತಿದೆ. ಬಸ್ ಹತ್ತುವ ವೇಳೆ ನೂಕು ನುಗ್ಗಲು ಉಂಟಾಗಿ ಕೆಳಗೆ ಬಿದ್ದ ಚಾಲಕ ಕಂ ನಿರ್ವಾಹಕನೇ Read more…

BIG UPDATE : ಚಿತ್ರದುರ್ಗದಲ್ಲಿ ಭೀಕರ ಅಪಘಾತ : ಟ್ಯಾಂಕರ್ –ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ಚಿತ್ರದುರ್ಗ : ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ Read more…

BIG NEWS: 3 ಬ್ಯಾಂಕ್ ಮ್ಯಾನೇಜರ್ ಗಳು ಅರೆಸ್ಟ್

ಬೆಂಗಳೂರು: ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ ಮೂವರು ಬ್ಯಾಂಕ್ ಮ್ಯಾನೇಜರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐಸಿಐಸಿಐ ಬ್ಯಾಂಕ್ ನ ಸೇಲ್ಸ್ ಮ್ಯಾನೇಜರ್ ರಾಕೇಶ್, ಸೆಂಟ್ Read more…

BIG NEWS : ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್ : ಫೆಬ್ರವರಿಯಲ್ಲಿ ತಮಿಳುನಾಡಿಗೆ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡಲು ‘CWRC’ ಸೂಚನೆ

ನವದೆಹಲಿ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ. ಹೌದು, ತಮಿಳುನಾಡಿಗೆ ಜನವರಿಯ Read more…

BREAKING : ಮೈಸೂರಲ್ಲಿ ಘೋರ ದುರಂತ : ಕಪಿಲಾ ನದಿಯಲ್ಲಿ ಮುಳುಗಿ ಮೂವರು ಅಯ್ಯಪ್ಪ ಮಾಲಾಧಾರಿಗಳು ಸಾವು

ಮೈಸೂರು : ಮೈಸೂರಿನಲ್ಲಿ ಘೋರ ದುರಂತ ನಡೆಸಿದ್ದು, ಕಪಿಲಾ ನದಿಯಲ್ಲಿ ಮುಳುಗಿ ಮೂವರು ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ಹೆಜ್ಜಿಗೆ ಸೇತುವೆ ಬಳಿ Read more…

BREAKING : ಬೆಂಗಳೂರಿಗರೇ ಗಮನಿಸಿ : ‘ಪೀಣ್ಯ ಫ್ಲೈ ಓವರ್’ ನಲ್ಲಿ ಇಂದಿನಿಂದ ಮತ್ತೆ ವಾಹನ ಸಂಚಾರ ಆರಂಭ

ಬೆಂಗಳೂರು : ಇಂದಿನಿಂದ ಬೆಂಗಳೂರಿನ ‘ಪೀಣ್ಯ ಫ್ಲೈ ಓವರ್’ ನಲ್ಲಿ ಮತ್ತೆ ವಾಹನ ಸಂಚಾರ ಆರಂಭವಾಗಿದೆ. ಲೋಡ್ ಟೆಸ್ಟಿಂಗ್ ಕಾರ್ಯ ನಡೆಯುವ ಹಿನ್ನೆಲೆ ಜ.16 ರ ಇಂದಿನವರೆಗೆ 4 Read more…

BIG NEWS: ಭೀಕರ ಅಪಘಾತ; ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ನಿರ್ಮಲಾ Read more…

BIG NEWS: ಕಾರ್ಖಾನೆ ಕಾರ್ಮಿಕರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಕಾರ್ಖಾನೆಯ ಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಕಾರ್ಮಿಕರ ಕೆಸಲದ ಅವಧಿಯನ್ನು ಇಳಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕಾರ್ಖಾನೆಗಳ ಕಾರ್ಮಿಕರ ಕೆಲಸದ ಅವಧಿಯನ್ನು Read more…

BIG NEWS: ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು; ಕಾಂಗ್ರೆಸ್ ನಿಂದ ವಕೀಲನ ಉಚ್ಛಾಟನೆ

ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಮಂಡ್ಯ ಜಿಲ್ಲೆಯ 3ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು Read more…

‘KPSC’ 230 ಹುದ್ದೆಗಳಿಗೆ ನಾಳೆಯಿಂದ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತಮುತ್ತ ‘ನಿಷೇಧಾಜ್ಞೆ’ ಜಾರಿ

ಬಳ್ಳಾರಿ : ಜಿಲ್ಲೆಯಲ್ಲಿ ಜ.20 ಮತ್ತು 21 ರಂದು ಕರ್ನಾಟಕ ಲೋಕಾಸೇವಾ ಆಯೋಗದ ವತಿಯಿಂದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ 230 (ಕಲ್ಯಾಣ ಕರ್ನಾಟಕ ವೃಂದ) Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಹಾಸನ: ಪೊಲೀಸ್ ಕ್ವಾರ್ಟರ್ಸ್ ನಲ್ಲಿಯೇ ಕಾನ್ಸ್ ಟೇಬಲ್ ಓರ್ವರು ನೇಣಿಗೆ ಕೊರಳೊಡ್ಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಸೋಮಶೇಖರ್ (39) ಮೃತರು. ಸಕಲೇಶಪುರದಲ್ಲಿ 112 ಪೊಲೀಸ್ ವಾಹನ Read more…

BREAKING : ವಿಶೇಷ ವಿಮಾನದಲ್ಲಿ ಕಲಬುರಗಿ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ

ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ ಕಲುಬರಗಿಯ ಏರ್‌ ಪೋರ್ಟ್‌ ಗೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ

ಬೆಂಗಳೂರು : ಬೆಂಗಳೂರಿನಲ್ಲಿ ಘೋರದುರಂತವೊಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲೂಕಿನ ಬ್ಯಾಡರಹಳ್ಳಿಯ Read more…

GST ನಕಲಿ ಬಿಲ್ ಸೃಷ್ಟಿಸಿ 180 ಕೋಟಿ ರೂ. ವಂಚನೆ: ಆರೋಪಿ ಅರೆಸ್ಟ್

ಬೆಂಗಳೂರು: ಸರ್ಕಾರಕ್ಕೆ ಸರಕು ಮತ್ತು ಸೇವಾ ತೆರಿಗೆ ಪಾವತಿಸದಿದ್ದರೂ ಪಾವತಿಸಿದ ತೆರಿಗೆ ಹಿಂಪಡೆಯುವ ಸೌಲಭ್ಯ ಬಳಸಿಕೊಂಡು ನಕಲಿ ಬಿಲ್ ಸೃಷ್ಟಿಸಿ 180 ಕೋಟಿ ರೂ. ವಂಚಿಸಿದ್ದ ಪ್ರಕರಣವನ್ನು ಕರ್ನಾಟಕ Read more…

ನಟ ದುನಿಯಾ ವಿಜಯ್ ಮಾನವೀಯ ಕಾರ್ಯ: ಜೈಲಲ್ಲಿದ್ದ ಆರು ಮಂದಿಯ ದಂಡ ಪಾವತಿಸಿ ಬಂಧಮುಕ್ತ

ಬೆಂಗಳೂರು: ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ನಟ ದುನಿಯಾ ವಿಜಯ್ ಅವರು ದಂಡ ಪಾವತಿಸಲಾಗದೆ ಸೆರೆವಾಸ ಅನುಭವಿಸುತ್ತಿದ್ದ ಆರು ಕೈದಿಗಳ ದಂಡದ ಮೊತ್ತವನ್ನು ಪಾವತಿಸಿ ಅವರನ್ನು ಬಂಧಮುಕ್ತಗೊಳಿಸಿದ್ದಾರೆ. ಇತ್ತೀಚೆಗೆ Read more…

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 23 ರಂದು ಚಿತ್ರದುರ್ಗ ಬಂದ್ ಗೆ ಕರೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜನವರಿ 23 ರಂದು ಚಿತ್ರದುರ್ಗ ಬಂದ್ ಗೆ ಕರೆ ನೀಡಿದೆ. Read more…

ಬಸ್ ನಲ್ಲಿ ಕಳೆದುಕೊಂಡಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನದ ಸರ ಮಹಿಳೆಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ನಿರ್ವಾಹಕ

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ 4 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಮಾಲೀಕರಿಗೆ ಒಪ್ಪಿಸುವ ಮೂಲಕ ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ. ಗುರುವಾರ ಚಿಕ್ಕಮಗಳೂರಿನಿಂದ ಹಾಸನಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...