alex Certify Karnataka | Kannada Dunia | Kannada News | Karnataka News | India News - Part 173
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯ ಗುಂಡಾಗಿರಿ, ಬೆದರಿಕೆಗೆ ಕಾಂಗ್ರೆಸ್‌ ಕಾರ್ಯಕರ್ತರು ಹೆದರುವುದಿಲ್ಲ : ಡಿಸಿಎಂ ಡಿಕೆಶಿ

ಬೆಂಗಳೂರು : ಬಿಜೆಪಿಯ ಗುಂಡಾಗಿರಿ, ಬೆದರಿಕೆ ಹಾಗೂ ಕೇಸ್‌ಗಳಿಗೆ ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಭಾರತ್‌ ಜೋಡೋ ನ್ಯಾಯ ಯಾತ್ರೆಯ Read more…

BIG NEWS : ರಾಜ್ಯದ ವಿವಿಧ ಇಲಾಖೆಗಳಲ್ಲಿ ನಿವೃತ್ತ ಸರ್ಕಾರಿ ನೌಕರರ ʻನೇಮಕʼಕ್ಕೆ ಕಡಿವಾಣ : ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನಿವೃತ್ತ ಸರ್ಕಾರಿ ನೌಕರರನ್ನು ತಕ್ಷಣ ಕರ್ತವ್ಯದಿಂದ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಮುಖ್ಯ Read more…

ʻಕೃಷಿ ಸಾಲದ ಬಡ್ಡಿ ಮನ್ನಾʼ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :  ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ- ಕೃಷಿಯೇತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಸಹಕಾರಿ ಸಂಸ್ಥೆಗಳ ಮೂಲಕ Read more…

BIG NEWS : ಉಪವಾಸ ಮಾಡದೇ ಗರ್ಭಗುಡಿಯಲ್ಲಿ ಪೂಜೆ ಮಾಡಿದ್ರೆ ಸ್ಥಳ ಅಪವಿತ್ರ ಆಗಲಿದೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ಅವರು ಉಪವಾಸ ಮಾಡಿದೇ ಗರ್ಭಗುಡಿಯಲ್ಲಿ ಪೂಜೆ ಮಾಡಿದ್ರೆ ಸ್ಥಳ ಅಪವಿತ್ರವಾಗಲಿದೆ ಎಂದು ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಿಎಂ ವೀರಪ್ಪ Read more…

ಯಾರಾದ್ರೂ ಕರೆದ್ರೆ ʻಅಯೋಧ್ಯೆʼಗೆ ಹೋಗುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ನಾನು ಬಸವ, ಸಂವಿಧಾನ, ಅಂಬೇಡ್ಕರ್‌ ತತ್ವ ನಂಬಿದವನು. ಯಾರಾದರೂ ಕರೆದರೆ ಅಯೋಧ್ಯೆಗೆ ಹೋಗುತ್ತೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರದ Read more…

2023-24 ನೇ ಸಾಲಿನ ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ ಸ್ಪರ್ಧೆ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : 2023-24 ನೇ ಸಾಲಿನ ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ ಸ್ಪರ್ಧೆ’ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಶಾಲಾ ಶಿಕ್ಷಣ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, 2023-24ನೇ Read more…

‘ಭಾರತ್ ಜೋಡೋ ನ್ಯಾಯ ಯಾತ್ರೆ’ ಮೇಲೆ ಬಿಜೆಪಿ ದಾಳಿ ಅಕ್ಷಮ್ಯ : ಸಚಿವ ಈಶ್ವರ್ ಖಂಡ್ರೆ

ರಾಹುಲ್ ಜೀ ಅವರ ನ್ಯಾಯ ಯಾತ್ರೆಯಲ್ಲಿ ಬಿಜೆಪಿಯ ಕಾರ್ಯಕರ್ತರು   ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿ, ದಾಳಿ ಮಾಡುತ್ತಿರುವುದು ಅಕ್ಷಮ್ಯ ಮತ್ತು ಹೇಯ ಕೃತ್ಯ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು. Read more…

ವಿದ್ಯಾರ್ಥಿಗಳಿಗೆ ಗಾಂಧೀಜಿ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಗಾಂಧೀಜಿ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ‘21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ಜ.25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಅನೇಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ನಗರದಲ್ಲಿ Read more…

BREAKING : ಬೆಂಗಳೂರಲ್ಲಿ ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ವಿದ್ಯಾರ್ಥಿ ಸಾವು

ಬೆಂಗಳೂರು : ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ  ಉಲ್ಲಾಳ ಕೆರೆ ಬಳಿ   ನಡೆದಿದೆ. ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ Read more…

BIGGBOSS-10 : ‘ಬಿಗ್ ಬಾಸ್’ ಫಿನಾಲೆಗೂ ಮುನ್ನ ಅಚ್ಚರಿಯ ಎಲಿಮಿನೇಷನ್ ; ಕಿಚ್ಚ ಸುದೀಪ್ ಸುಳಿವು

ಬೆಂಗಳೂರು : ಬಿಗ್ ಬಾಸ್ ಸೀಸನ್-10 ಅಂತಿಮ ಘಟ್ಟಕ್ಕೆ ತಲುಪಿದ್ದು, ಸಂಗೀತಾ ಶೃಂಗೇರಿ, ವಿನಯ್, ವರ್ತೂರು ಸಂತೋಷ್, ತುಕಾಲಿ ಸಂತು, ಕಾರ್ತಿಕ್, ಡ್ರೋನ್ ಪ್ರತಾಪ್ ಫಿನಾಲೆ ವಾರಕ್ಕೆ ಎಂಟ್ರಿ Read more…

BIG NEWS : ‘PSIʼ ನೇಮಕಾತಿ ಅಕ್ರಮ : ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ

ಬೆಂಗಳೂರು : ಪಿಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ನ್ಯಾಯಮೂರ್ತಿ ಬಿ. ವೀರಪ್ಪ ಅವರು Read more…

BIG NEWS : ಬೆಳಗಾವಿಯಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ; ಪೊಲೀಸರಿಂದ ಲಾಠಿ ಚಾರ್ಜ್

ಬೆಳಗಾವಿ : ಬೆಳಗಾವಿಯಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಬೆಳಗಾವಿಯ ಪಾಟೀಲ ಗಲ್ಲಿಯಲ್ಲಿ ಘಟನೆ ನಡೆದಿದೆ. ರಾಮ ಮಂದಿರ ಪ್ರಾಣ Read more…

ALERT : ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದು, Read more…

ಲಿವ್ ಇನ್ ರಿಲೇಷನ್ ಶಿಪ್ ಸಮಸ್ಯೆ ಬಗೆಹರಿಸುವುದಾಗಿ ಸ್ನೇಹಿತನಿಂದಲೇ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಲಿವ್ ಇನ್ ರಿಲೇಶನ್ ಶಿಪ್ ಸಮಸ್ಯೆ ಇತ್ಯರ್ಥಪಡಿಸುವ ನೆಪದಲ್ಲಿ ಸ್ನೇಹಿತನೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಲಿವ್ ಇನ್ ರಿಲೇಷನ್ ಶಿಪ್ Read more…

BREAKING : ಮಂಡ್ಯದಲ್ಲಿ ನಾಪತ್ತೆಯಾಗಿದ್ದ ಶಾಲಾ ಶಿಕ್ಷಕಿ ಶವವಾಗಿ ಪತ್ತೆ, ಕೊಲೆ ಮಾಡಿ ಹೂತು ಹಾಕಿದ್ದ ದುಷ್ಕರ್ಮಿಗಳು

ಮಂಡ್ಯ : ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ನಿನ್ನೆ ಸಂಜೆ ನಡೆದಿದೆ. ದೀಪಿಕಾ (28) ಎಂಬ ಮಹಿಳೆಯನ್ನು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಲಾಗಿದೆ. Read more…

ರಾಜ್ಯ ಸರ್ಕಾರದಿಂದ ‘ಆ್ಯಸಿಡ್’ ಸಂತ್ರಸ್ತೆಯರಿಗೆ 5 ಲಕ್ಷ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಆ್ಯಸಿಡ್ ಸಂತ್ರಸ್ತೆಯರಿಗೆ ಗೆಳತಿ ಯೋಜನೆಯಡಿ ರಾಜ್ಯ ಸರ್ಕಾರ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. 2023-24ನೇ ಸಾಲಿನಲ್ಲಿ ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರ ಪುನರ್ವಸತಿಗಾಗಿ ‘ಗೆಳತಿ’ ಯೋಜನೆಯಡಿ ಪ್ರತಿ Read more…

ಅನುಮತಿ ಇಲ್ಲದೆ ರಸ್ತೆಯಲ್ಲಿ ಶ್ರೀರಾಮನ ಭಾವಚಿತ್ರ ಇಟ್ಟು ಪೂಜೆ: ಐವರು ವಶಕ್ಕೆ

ಹಾವೇರಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಶ್ರೀ ರಾಮನ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಲು ಮುಂದಾಗಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಪ್ರಾಣ ಪ್ರತಿಷ್ಠೆ ದಿನವೇ ಜನಿಸಿದ ಮಕ್ಕಳ ಹೆಸರಲ್ಲಿ ತಲಾ 5000 ರೂ. ಠೇವಣಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಲಾಲ್ ಬಹದ್ದೂರ್ ಶಾಸ್ತ್ರಿ ಪತ್ತಿನ ಸೌಹಾರ್ದ ಸಹಕಾರಿ ಸಂಘದ ದಶಮಾನೋತ್ಸವ, ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಜನವರಿ 22ರ ಸೋಮವಾರ ಗುಳೇದಗುಡ್ಡದ Read more…

ಜೈ ಶ್ರೀ ರಾಮ್ : ಬಾಲರಾಮನ ಮೂರ್ತಿಗೆ ದೀಪ ಬೆಳಗಿದ ಕಿಚ್ಚ ಸುದೀಪ್ |Video Viral

ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಸಂಭ್ರಮ ಮನೆ ಮಾಡಿದ್ದು, ಭಕ್ತರು ಎಲ್ಲೆಡೆ ತಮ್ಮ ಮನೆಯಲ್ಲಿ ದೀಪಗಳನ್ನು ಬೆಳಗಿಸಿದ್ದಾರೆ. ನಟ ಕಿಚ್ಚ ಸುದೀಪ್ ಅವರು ಕೂಡ ತಮ್ಮ Read more…

‘ಶಿಕ್ಷಣ ವಾರ್ತೆ’ ಮುದ್ರಣ ಸ್ಥಗಿತ: ಶಿಕ್ಷಕರಿಂದ ತೀವ್ರ ಆಕ್ಷೇಪ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಕಟಿಸಲಾಗುವ ‘ಶಿಕ್ಷಣ ವಾರ್ತೆ’ ಮಾಸಿಕ ಪತ್ರಿಕೆ ಮುದ್ರಣ ಸ್ಥಗಿತಗೊಳಿಸಲಾಗಿದೆ. ಇದಕ್ಕೆ ಶಿಕ್ಷಕರ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ‘ಶಿಕ್ಷಣ ವಾರ್ತೆ’ ಮಾಸಿಕ Read more…

ಪ್ರಾಣ ಪ್ರತಿಷ್ಠೆ ದಿನವೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ: ಮದುವೆಗೆ ಸಾಕ್ಷಿಯಾದ ಶ್ರೀರಾಮ

ದಾವಣಗೆರೆ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಲರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸೋಮವಾರ ನೆರವೇರಿದೆ. ಅದೇ ದಿನ ದಾವಣಗೆರೆಯಲ್ಲಿ ನಡೆದ ಮದುವೆಯಲ್ಲಿಯೂ ಶ್ರೀ ರಾಮನ ಜಪ ಮಾಡಲಾಗಿದೆ. ದಾವಣಗೆರೆಯ ಬಾಪೂಜಿ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ

ಪ್ರಸಕ್ತ (2023-24) ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ (ಪಿಯುಸಿ, ಡಿಪ್ಲೋಮ, ಪದವಿ, ಎಂಜಿನಿಯರಿಂಗ್, ವೃತ್ತಿಪರ Read more…

ALERT : ವಾಹನ ಸವಾರರ ಗಮನಕ್ಕೆ : ಜ. 31ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ FASTag ನಿಷ್ಕ್ರಿಯ

ನವದೆಹಲಿ: ಅಪೂರ್ಣ KYC ಹೊಂದಿರುವ ಫಾಸ್ಟ್ ಟ್ಯಾಗ್ ಗಳು ಜನವರಿ 31 ರ ನಂತರ ನಿಷ್ಕ್ರಿಯವಾಗಲಿದೆ ಅಥವಾ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ . ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯ ದಕ್ಷತೆಯನ್ನು Read more…

ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ಪ್ರಮಾಣ ಪತ್ರ ಸಲ್ಲಿಸಬೇಕು: ಮಾರ್ಚ್ ಅಂತ್ಯದೊಳಗೆ 4 ಲಕ್ಷ ನೋಂದಣಿ ಗುರಿ

ಬೆಂಗಳೂರು: ನಿರುದ್ಯೋಗಿ ಯುವಕರಿಗೆ ನೆರವು ನೆರುವ ಯುವನಿಧಿ ಯೋಜನೆಗೆ ಒಂದು ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ. ಮಾರ್ಚ್ ಅಂತ್ಯದೊಳಗೆ 4 ಲಕ್ಷ ನೋಂದಣಿ ಗುರಿ ಹೊಂದಲಾಗಿದೆ. ಕೌಶಲ್ಯಾಭಿವೃದ್ಧಿ ಸಚಿವ Read more…

ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ : ಜ. 31ರಿಂದ ವಿಶೇಷ ರೈಲು ಸಂಚಾರ ಆರಂಭ

ಬೆಂಗಳೂರು : ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜ. 31ರಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಿಂದ ಅಯೋಧ್ಯೆಗೆ ತೆರಳಲು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು Read more…

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ: ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ವಿವಾಹಿತೆ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ(27) ಶವ ಪತ್ತೆಯಾಗಿದೆ. ಜ್ಞಾನಭಾರತಿ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಘಟನೆ ನಡೆದಿದೆ. ಪತಿ Read more…

BIG NEWS : ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಮತ್ತೆ ‘ಬಿಯರ್’ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ದತೆ

ಬೆಂಗಳೂರು : ಮದ್ಯ ಪ್ರಿಯರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಬಿಯರ್ ದರ 8 ರಿಂದ 10 ರೂ. ಹೆಚ್ಚಳವಾಗಲಿದೆ. ಹೌದು, ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ Read more…

KPSC ಯಿಂದ ವಿವಿಧ ಹುದ್ದೆಗಳ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ವತಿಯಿಂದ ನಡೆಸಲಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಆಯ್ಕೆ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಗಣತಿದಾರರು 13 Read more…

BIG NEWS : ‘ಭಾರತ್ ಜೋಡೋ ನ್ಯಾಯ’ ಯಾತ್ರೆಗೆ ತಡೆ : ರಾಜ್ಯಾದ್ಯಂತ ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಅಸ್ಸಾಂ ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಡೆ ಹಾಗೂ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಕಾಂಗ್ರೆಸ್ ಪ್ರತಿಭಟನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...