alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿ’ ರಿಪೋರ್ಟ್ ನಲ್ಲಿ ಗಣಪತಿ ಆತ್ಮಹತ್ಯೆ ರಹಸ್ಯ ಬಯಲು

ಮಡಿಕೇರಿ: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಐ.ಡಿ. ‘ಬಿ’ ರಿಪೋರ್ಟ್ ಸಲ್ಲಿಸಿದೆ. ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಗಣಪತಿ ಅವರ Read more…

ಮಂಡ್ಯದಲ್ಲಿ ಶಾಲಾ, ಕಾಲೇಜಿಗೆ ರಜೆ ಘೋಷಣೆ

ಮಂಡ್ಯ: ಕಾವೇರಿ ಹೋರಾಟ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದೂ ಕೆಲವೆಡೆ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಪಾಂಡವಪುರ, ತಾಲ್ಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ Read more…

ಸಂಸದ ಸ್ಥಾನಕ್ಕೆ ಪುಟ್ಟರಾಜು ರಾಜೀನಾಮೆ

ಮಂಡ್ಯ: ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಿ, ಮಂಡ್ಯ ಲೋಕಸಭೆ ಸದಸ್ಯ ಸಿ.ಎಸ್. ಪುಟ್ಟರಾಜು ರಾಜೀನಾಮೆ ನೀಡಿದ್ದಾರೆ. ಬರಗಾಲದಿಂದ ತತ್ತರಿಸಿರುವ ರಾಜ್ಯದಲ್ಲಿ ಕುಡಿಯುವ Read more…

ತೀರ್ಪಿನ ವಿರುದ್ಧ ಹೆಚ್ಚಾಯ್ತು ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ಸೆಪ್ಟಂಬರ್ 27 ರವರೆಗೆ ದಿನ 6,000 ಕ್ಯೂಸೆಕ್ ಕಾವೇರಿ ನದಿ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವುದಕ್ಕೆ ರಾಜ್ಯದ ವಿವಿಧ ಕಡೆಗಳಲ್ಲಿ ಭಾರೀ ಆಕ್ರೋಶ Read more…

ವಿದ್ಯಾರ್ಥಿಗಳಿಗೆ ಶಾಕ್ ! ದಸರಾ ರಜೆ ಕಡಿತ

ಬೆಂಗಳೂರು: ಆಗಸ್ಟ್ ತಿಂಗಳಿಂದ ರಾಜ್ಯದಲ್ಲಿ ಬಂದ್, ಪ್ರತಿಭಟನೆ ಮೊದಲಾದ ಕಾರಣಗಳಿಂದ ಶಾಲಾ, ಕಾಲೇಜುಗಳು ಸರಿಯಾಗಿ ನಡೆಯದ ಹಿನ್ನಲೆಯಲ್ಲಿ ದಸರಾ ರಜೆ ಅವಧಿ ಕಡಿಗೊಳಿಸಲಾಗುವುದು. ನಿಗಧಿತ ಅವಧಿಯಲ್ಲಿ ಪಾಠ, ಪ್ರವಚನಗಳು Read more…

ಕರ್ನಾಟಕದ ಕೈ ತಪ್ಪಲಿದೆಯಾ ಕಾವೇರಿ..?

ಕಾವೇರಿ ನದಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪಿನಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರೊಂದಿಗೆ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆದೇಶಿಸಿರುವುದು ರಾಜ್ಯದ Read more…

ಸದ್ಯದಲ್ಲೇ ರಾಜಕೀಯಕ್ಕೆ ಅಂಬರೀಶ್ ಗುಡ್ ಬೈ..?

ಮಾಜಿ ಸಚಿವ, ಸ್ಯಾಂಡಲ್ ವುಡ್ ಹಿರಿಯ ನಟ, ಮಂಡ್ಯದ ಗಂಡು ಅಂಬರೀಶ್ ರಾಜಕೀಯಕ್ಕೆ ಸದ್ಯದಲ್ಲಿಯೇ ಗುಡ್ ಬೈ ಹೇಳಲಿದ್ದಾರಂತೆ. ಹೀಗೊಂದು ಸುದ್ದಿ ಹರಿದಾಡ್ತಾ ಇದೆ. ಜನತಾದಳದ ಮೂಲಕ ರಾಜಕೀಯಕ್ಕೆ Read more…

ಸಹೋದರಿ ಶವದ ಜೊತೆಗೆ 10 ದಿನದಿಂದ ಇದ್ದ ಮಹಿಳೆ

ಮಹಿಳೆಯೊಬ್ಬರು ತಮ್ಮ ಹಿರಿಯ ಸಹೋದರಿ ಮೃತಪಟ್ಟು 10 ದಿನ ಕಳೆದರೂ ಅಂತ್ಯ ಸಂಸ್ಕಾರ ನೆರವೇರಿಸದೆ ಶವವನ್ನು ಮನೆಯಲ್ಲೇ ಇಟ್ಟುಕೊಂಡಿದ್ದ ವಿಲಕ್ಷಣ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ನಗರೇಶ್ವರ ದೇವಾಲಯದ Read more…

ನಿರ್ಮಾಣ ಹಂತದ ಸೇತುವೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ

ಕುಂದಾಪುರ: ಗದಗದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬೈಂದೂರು ಗ್ರಾಮದ ಬಳಿ ನಿರ್ಮಾಣ ಹಂತದ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿಗೆ Read more…

ಕಾವೇರಿ, ಸುಪ್ರೀಂ ಕೋರ್ಟ್ ನಲ್ಲಿಂದು ವಿಚಾರಣೆ

ನವದೆಹಲಿ: ಕಾವೇರಿ ಮೇಲುಸ್ತುವಾರಿ ಸಮಿತಿ ಸೆಪ್ಟಂಬರ್ 21 ರಿಂದ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡಲು ಆದೇಶ ನೀಡಿರುವ ಬೆನ್ನಲ್ಲೇ, ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. Read more…

7 ಮಂದಿಯನ್ನು ಮದುವೆಯಾದ ಮಹಿಳೆ

ಬೆಂಗಳೂರು: ಕೆಲವರು ವರದಕ್ಷಿಣೆ ಮತ್ತಿತರ ಕಾರಣಕ್ಕೆ ಒಂದಕ್ಕಿಂತ ಹೆಚ್ಚು ಮದುವೆಯಾದ ಬಗ್ಗೆ ಸಾಮಾನ್ಯವಾಗಿ ಓದಿರುತ್ತೀರಿ. ಅದೇ ರೀತಿ ಬೆಂಗಳೂರಿನ ಮಹಿಳೆಯೊಬ್ಬಳು ಹಣಕ್ಕಾಗಿ ಬರೋಬ್ಬರಿ 7 ಮಂದಿಯನ್ನು ಮದುವೆಯಾಗಿ ವಂಚಿಸಿದ Read more…

ಮಂಡ್ಯ ಜಿಲ್ಲೆಯ ಹಲವೆಡೆ ರಜೆ ಘೋಷಣೆ

ಮಂಡ್ಯ: ಕಾವೇರಿ ನದಿ ನೀರಿನ ವಿಚಾರವಾಗಿ, ಮೇಲುಸ್ತುವಾರಿ ಸಮಿತಿ ನೀಡಿರುವ ಆದೇಶ ವಿರೋಧಿಸಿ, ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಮಂಡ್ಯ, ಮದ್ದೂರು, Read more…

ತೂಕ ಇಳಿಸುವ ಔಷಧದಿಂದ ಸೈಡ್ ಎಫೆಕ್ಟ್, ಹಾರಿಹೋಯ್ತು ಪ್ರಾಣ

ಬೆಂಗಳೂರು: ಆಧುನಿಕ ಜೀವನ ಶೈಲಿ, ದೈಹಿಕ ಶ್ರಮವಿಲ್ಲದ ಕೆಲಸ, ಆಹಾರ ಪದ್ಧತಿ ಇವೇ ಮೊದಲಾದ ಕಾರಣಗಳಿಂದ ಚಿಕ್ಕ ವಯಸ್ಸಿಗೆ ಹೆಚ್ಚಿನವರಲ್ಲಿ ಬೊಜ್ಜು ಕಾಣಿಸಿಕೊಳ್ಳುತ್ತದೆ. ಹೀಗೆ ಬೊಜ್ಜು ಕರಗಿಸಲು ಹೋಗಿ Read more…

ಆದೇಶದ ವಿರುದ್ಧ ‘ಸುಪ್ರೀಂ’ ಮೊರೆ ಹೋಗಬಹುದು

ನವದೆಹಲಿ: ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ಇಂದು ನಡೆದಿದ್ದು, ತಮಿಳುನಾಡಿಗೆ ಸೆಪ್ಟಂಬರ್ 21 ರಿಂದ ಪ್ರತಿದಿನ 3,000 ಕ್ಯೂಸೆಕ್ ನಂತೆ 10 ದಿನಗಳ ಕಾಲ ನೀರು ಹರಿಸಲು ಆದೇಶ Read more…

ಕಾವೇರಿ, ರಾಜ್ಯಕ್ಕೆ ಮತ್ತೆ ಬರಸಿಡಿಲು

ನವದೆಹಲಿ: ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಬರಸಿಡಿಲು ಬಡಿದಂತಾಗಿದೆ. ರೈತರ ಜಮೀನಿಗೆ ಇರಲಿ, ಕುಡಿಯುವ ನೀರಿಗೆ ಸಂಕಷ್ಟದ ಸ್ಥಿತಿ ಇರುವಾಗ, ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ Read more…

ಸ್ಟಾಕ್ ಬ್ರೋಕಿಂಗ್ ಹೆಸರಲ್ಲಿ ಬಿತ್ತು ಪಂಗನಾಮ

ಅದ್ಧೂರಿಯಾಗಿ ಮದುವೆಯಾಗಲು ಸ್ಟಾಕ್ ಬ್ರೋಕರ್ ಒಬ್ಬ ಹೂಡಿಕೆದಾರರಿಗೆ ಪಂಗನಾಮ ಹಾಕಿದ್ದಾನೆ. ಯಾರದ್ದೋ ದುಡ್ಡಲ್ಲಿ ಮದುವೆ ಮಾಡ್ಕೊಂಡು ಮಜಾ ಉಡಾಯಿಸಿದ್ದಾನೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ವಕೀಲ ಹಾಗೂ ಮತ್ತಿಬ್ಬರನ್ನು ಪುಸಲಾಯಿಸಿ Read more…

ಗೋಡೆಯಲ್ಲಿ ಬಲಿಗಾಗಿ ಕಾದು ಕುಳಿತಿದ್ದ ಜವರಾಯ

ಬೆಂಗಳೂರಿನ ಮಹದೇವಪುರದಲ್ಲಿ ಗೋಡೆ ಬಿದ್ದು ಗುತ್ತಿಗೆದಾರ ಮೃತಪಟ್ಟಿದ್ದಾನೆ. ಐಟಿಪಿಎಲ್ ಮುಖ್ಯರಸ್ಥೆಯಲ್ಲಿರುವ ಭೋರುಕಾ ಸ್ಟೀಲ್ಸ್ ಕಟ್ಟಡದ ನವೀಕರಣ ನಡೆಯುತ್ತಿತ್ತು. 15 ಕಾರ್ಮಿಕರ ಜೊತೆ ಗುತ್ತಿಗೆದಾರ ಅಣ್ಣಾಮಲೈ ಕೆಲಸ ಮಾಡ್ತಾ ಇದ್ರು. Read more…

ಬಿ.ಜೆ.ಪಿ.ಯಲ್ಲಿ ಗೊಂದಲ ಬಗೆಹರಿದಿಲ್ಲವೆಂದ ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಬಿ.ಜೆ.ಪಿ.ಯಲ್ಲಿ ಗೊಂದಲ ಇನ್ನೂ ಬಗೆಹರಿದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಹಿಂದ ವರ್ಗದ ಸಂಘಟನೆಗಾಗಿ ಸಂಗೊಳ್ಳಿ ರಾಯಣ್ಣ Read more…

ಕಾವೇರಿ ಮೇಲುಸ್ತುವಾರಿ ಸಭೆಯತ್ತ ಎಲ್ಲರ ಚಿತ್ತ

ನವದೆಹಲಿ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು ಮೇಲುಸ್ತುವಾರಿ ಸಮಿತಿ ಸಭೆ ನಡೆಯಲಿದ್ದು, ಸಮರ್ಥ ವಾದ ಮಂಡಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈಗಾಗಲೇ ಕಾವೇರಿ ನದಿ ನೀರಿನ Read more…

ಕಾವೇರಿ ಹೋರಾಟಕ್ಕೆ ಆದಿಚುಂಚನಗಿರಿ ಶ್ರೀಗಳು

ಮಂಡ್ಯ: ಕಾವೇರಿ ನದಿ ನೀರಿನ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ. ನದಿಗಳು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಿ, ಆಯಾ ರಾಜ್ಯಗಳಿಗೆ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ರಾಷ್ಟ್ರೀಯ Read more…

ನಾಳೆ ಕಾವೇರಿ ಮೇಲುಸ್ತುವಾರಿ ಸಭೆ, ಶಾಲೆಗಳಿಗೆ ರಜೆ

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಸೋಮವಾರ ಮೇಲುಸ್ತುವಾರಿ ಸಮಿತಿ ಸಭೆ ನಡೆಯಲಿರುವ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಮಂಡ್ಯ ಜಿಲ್ಲೆಯ ಕೆಲವೆಡೆ ನಾಳೆ ಶಾಲೆ, ಕಾಲೇಜಿಗೆ ರಜೆ Read more…

ಬಾಡಿಗೆ ವಿಚಾರಕ್ಕೆ ನಡೀತು ಸಾಂಬಾರ್ ದಾಳಿ

ಬಾಡಿಗೆ ಕೊಡಲಿಲ್ಲ ಎಂಬ ಕಾರಣಕ್ಕೆ ಮನೆ ಮಾಲೀಕ, ಬಾಡಿಗೆದಾರರ ಮೇಲೆ ಬಿಸಿ ಸಾಂಬಾರ್ ಎರಚಿರುವ ಘಟನೆ ಬೆಂಗಳೂರಿನ ಹನುಮಂತನಗರದ ರಾಘವೇಂದ್ರ ಬ್ಲಾಕ್ ನಲ್ಲಿ ನಡೆದಿದೆ. ಹೇಮಲತಾ ಎಂಬಾಕೆ, ಶಿವರಾಮ್ ಎಂಬುವವರ Read more…

ದುಷ್ಕರ್ಮಿಗಳಿಂದ ಬೆಂಕಿ, 9 ಬೈಕ್ ಭಸ್ಮ

ಬೆಂಗಳೂರು: ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರ್ ಹಾಗೂ ಬೈಕ್ ಗಳಿಗೆ ದುಷ್ಕರ್ಮಿಗಳು, ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕನಕನ ಪಾಳ್ಯದಲ್ಲಿ ಮನೆ Read more…

ಅನುಪಮಾ ಶೆಣೈ ಪ್ರಕರಣಕ್ಕೆ ತಿರುವು

ಮಂಗಳೂರು: ತಾವು ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆಯುವುದಾಗಿ, ಬಳ್ಳಾರಿ ಜಿಲ್ಲೆ ಕೂಡ್ಲಿಗಿಯಲ್ಲಿ ಡಿ.ವೈ.ಎಸ್.ಪಿ.ಯಾಗಿದ್ದ ಅನುಪಮಾ ಶೆಣೈ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಯುವ ಬ್ರಿಗೇಡ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅನುಪಮಾ ಶೆಣೈ Read more…

ಭೀಕರ ಅಪಘಾತದಲ್ಲಿ ಇಬ್ಬರು ಸಾವು

ಚಿತ್ರದುರ್ಗ: ಮುಂದೆ ಚಲಿಸುತ್ತಿದ್ದ ಲಾರಿಗೆ, ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳಗಿನ ಜಾವ ನಡೆದಿದೆ. ಖಾಸಗಿ ಬಸ್ ಚಾಲಕ Read more…

ಬಿರಿಯಾನಿ ಆಸೆಗಾಗಿ ಬೆಂಕಿ ಹಚ್ಚಿದ್ದಳಂತೆ ಭಾಗ್ಯ !

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ಉದ್ಯಮಿಗೆ ಸೇರಿದ್ದ ಕೆ.ಪಿ.ಎನ್. ಟ್ರಾವೆಲ್ಸ್ ನ 42 ಬಸ್ ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ Read more…

ಡಿ.ವೈ.ಎಸ್.ಪಿ. ಗಣಪತಿಯವರ ಪತ್ನಿ ಹೇಳಿದ್ದೇನು..?

ಮಡಿಕೇರಿ: ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಐ.ಡಿ. ವತಿಯಿಂದ ಮಡಿಕೇರಿಯ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಗಣಪತಿ ಅವರು ಮಾಡಿದ್ದ ಆರೋಪಗಳಿಗೆ ಸಾಕ್ಷ್ಯಾಧಾರಗಳು Read more…

ಆಟೋದಲ್ಲೇ ಆಯ್ತು ಹೆರಿಗೆ

ಹುಬ್ಬಳ್ಳಿ: ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿಯೇ, ಇಲ್ಲವೇ, ಆಸ್ಪತ್ರೆ ಸಮೀಪದಲ್ಲಿ ಮಗುವಿಗೆ ಜನ್ಮ ನೀಡಿದ ಅನೇಕ ಪ್ರಕರಣಗಳು ವರದಿಯಾಗಿವೆ. ಹೀಗೆ, ತುಂಬು ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲಿ ಆಟೋದಲ್ಲೇ Read more…

ಅಂಗಡಿಗೆ ಬೆಂಕಿ ಬಿದ್ದ ಪ್ರಕರಣಕ್ಕೆ ಹೊಸ ತಿರುವು

ಬೆಂಗಳೂರಿನ ಚಿಕ್ಕಪೇಟೆಯ ಮಾಯಾ ಎಲೆಕ್ಟ್ರಿಕಲ್ಸ್ ಅಂಗಡಿಗೆ ಬೆಂಕಿ ಬಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಂಗಡಿ ಮಾಲೀಕನೇ ಇನ್ಶೂರೆನ್ಸ್ ಹಣಕ್ಕಾಗಿ ತನ್ನ ಅಂಗಡಿಗೆ ಬೆಂಕಿ ಹಚ್ಚಿಸಿರುವುದು ಬಹಿರಂಗವಾಗಿದೆ. ಅಂಗಡಿ ಮಾಲೀಕ Read more…

ಮಾಜಿ ಸಚಿವ ಕೆ.ಜೆ. ಜಾರ್ಜ್ ಗೆ ಕ್ಲೀನ್ ಚಿಟ್

ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಐಡಿ, ಇಂದು ಮಡಿಕೇರಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಮಾಜಿ ಸಚಿವ ಕೆ.ಜೆ. ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣಬ್ Read more…

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...