alex Certify Karnataka | Kannada Dunia | Kannada News | Karnataka News | India News - Part 179
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮವಾಗಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ : 1.1 ಲಕ್ಷ ಎಕರೆ ಜಮೀನು ವಶಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಅಕ್ರಮವಾಗಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ 1.1 ಲಕ್ಷ ಎಕರೆ ಜಮೀನು ವಶಕ್ಕೆ ನಿರ್ಧರಿಸಿದೆ. ರಾಜ್ಯದಲ್ಲಿ ಅಕ್ರಮವಾಗಿ ಒತ್ತುವರಿಯಾಗಿರುವ Read more…

ಕ್ರಿಮಿನಲ್ ಕೇಸ್ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ನೌಕರನ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕ್ರಿಮಿನಲ್ ಮೊಕದ್ದಮೆ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ಗ್ರಾಮ ಪಂಚಾಯಿತಿ ನೌಕರನ ವಜಾಗೊಳಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಗ್ರಾಮ ಪಂಚಾಯಿತಿ ನೌಕರ ಗಣೇಶ್ ಎಂಬವರ ಮರುನೇಮಕಕ್ಕೆ ಸೂಚಿಸಿದ Read more…

BREAKING : ಬೆಂಗಳೂರಿನಲ್ಲಿ ʻKSRTCʼ ಬಸ್ ಗೆ ಮತ್ತೊಂದು ಬಲಿ : ʻಡೆಲಿವರಿ ಬಾಯ್ʼ ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಕೆಎಸ್‌ ಆರ್‌ ಟಿಸಿ ಬಸ್‌ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್‌ ಗೆ ಬಸ್‌ ಡಿಕ್ಕಿಯಾಗಿ ಡೆಲಿವರಿ ಬಾಯ್‌ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಮೂರ್ತಿ ಸತೀಶ್ ಚಂದ್ರ Read more…

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಇಂದಿನಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್

ಬೆಂಗಳೂರು : ಲೋಡ್ ಟೆಸ್ಟಿಂಗ್ ಕಾರ್ಯ ನಡೆಯುವ ಹಿನ್ನೆಲೆ ಜ.16 ರ ಇಂದಿನಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ನಡೆಯುವ ಹಿನ್ನೆಲೆ Read more…

ನಾಳೆ ಭಾರತ-ಅಫ್ಘಾನಿಸ್ತಾನ ಟಿ-20 ಪಂದ್ಯ : ನಮ್ಮ ಮೆಟ್ರೊ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಜನವರಿ 17ರ ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಟಿ-20 ಕ್ರಿಕೆಟ್‌ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೊ ಪ್ರಯಾಣದ ಅವಧಿಯನ್ನು Read more…

ಮಹಿಳಾ ಕಂಡಕ್ಟರ್ ಮುಖಕ್ಕೆ ಪರಚಿದ ಯುವತಿ ಜೈಲಿಗೆ

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಉಚಿತ ಟಿಕೆಟ್ ಪಡೆಯಲು ಗುರುತಿನ ಚೀಟಿ ತೋರಿಸುವ ವಿಚಾರವಾಗಿ ಜಗಳ ನಡೆದು ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿ ಉಗುರುಗಳಿಂದ ಮುಖ Read more…

BIG NEWS : ʻಕೋಚಿಂಗ್ ಸೆಂಟರ್ʼ ಗಳ ನೋಂದಣಿ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಕೋಚಿಂಗ್‌ ಸೆಂಟರ್‌ ಗಳ ನೋಂದಣಿಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಎಗ್ಗಿಲ್ಲದೇ ತಲೆಯೆತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್‌ Read more…

ಫೆಬ್ರವರಿ ತಿಂಗಳಲ್ಲಿಯೇ ರಾಜ್ಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ : 2024-25 ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಫೆಬ್ರವರಿ ತಿಂಗಳಲ್ಲೇ ಮಂಡಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದೊಳಗೆ Read more…

BIG NEWS : ಹಾನಗಲ್ ರೇಪ್ ಕೇಸ್ ನಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ

ಹಾವೇರಿ : ಹಾನಗಲ್‌ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ Read more…

ನಿಗಮ- ಮಂಡಳಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟ

ಬೆಂಗಳೂರು: ಯಾವ ಕ್ಷಣದಲ್ಲಿ ಬೇಕಾದರೂ ನಿಗಮ -ಮಂಡಳಿ ಅಧ್ಯಕ್ಷ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮತ್ತೊಬ್ಬರಿಗೆ ಗಾಯ

ಚಾಮರಾಜನಗರ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ದೊಡ್ಡ Read more…

BIG NEWS : ಅಂಬಿಗ, ಗಂಗಾಮತ ಸೇರಿ 39 ಉಪಜಾತಿಗಳು ಶೀಘ್ರವೇ ʻSTʼ ಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ : ಗಂಗಾಮತ, ಅಂಬಿಗ, ಕೋಲಿ, ಕಬ್ಬಲಿಗ ಸೇರಿದಂತೆ 39 ಉಪಜಾತಿಗಳು ಪರಿಶಿಷ್ಟ ವರ್ಗಕ್ಕೆ ಸೇರಲು ಸಂಪೂರ್ಣ ಅರ್ಹತೆ  ಹೊಂದಿದ್ದು, ಈ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಸ್ವತಃ Read more…

ರಾಜ್ಯದಲ್ಲಿ 856 ಜನರಲ್ಲಿ ಕೊರೋನಾ ಸಕ್ರಿಯ: 156 ಜನ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 61 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಇಂದು 30 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ Read more…

BREAKING NEWS: ಶಿವಲಿಂಗವನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ; ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಕ್ತರು

ಬೆಂಗಳೂರು: ಮಕರ ಸಂಕ್ರಮಣದ ದಿನ ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯ ದೇವ ಶಿವಲಿಂಗವನ್ನು ಸ್ಪರ್ಶಿಸಿ ನಮಸ್ಕರಿಸಿದ್ದು, ಈ ಅದ್ಭುತ ಕ್ಷಣಗಳನ್ನು ಕಣ್ತುಂಬಿಕೊಂಡ ಭಕ್ತರು Read more…

BIG NEWS: ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ; ಮಂಗಳೂರು ಏರ್ ಪೋರ್ಟ್ ನಲ್ಲಿ ಇಬ್ಬರು ಅರೆಸ್ಟ್

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಏನೆಲ್ಲ ಖತರ್ನಾಕ್ ಐಡಿಯಾಗಳನ್ನು ಮಾಡಿಯೂ ಸಿಕ್ಕಿಬಿದ್ದಿದ್ದಾರೆ ನೋಡಿ. ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಏರ್ Read more…

BIG NEWS: ಮಾನಸಿಕ ಸ್ಥಿರತೆ ಇರುವವರ್ಯಾರೂ ಈ ರೀತಿ ಮಾತನಾಡಲ್ಲ; ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಡಿಸಿಎಂ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಅನಂತ ಕುಮಾರ್ ಹೆಗಡೆ ಅವರ ಮಾನಸಿಕ ಸ್ಥಿತಿ ಸರಿಯಿದ್ದಂತಿಲ್ಲ Read more…

BIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್: ಸಂತ್ರಸ್ತೆ ಕುಟುಂಬದವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಕುಟುಂಬದವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ, ಧೈರ್ಯ ತುಂಬಿದರು. ಹಾವೇರಿ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಸಂತ್ರಸ್ತೆಯ ಕುಟುಂಬ ಸದಸ್ಯರು Read more…

BIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್; ನಮ್ಮ ಬಾಯಿ ಮುಚ್ಚಿಸಲು 50 ಲಕ್ಷ ಆಮಿಷವೊಡ್ದಿದ್ದರು; ಸಂತ್ರಸ್ತೆ ಪತಿ ಗಂಭೀರ ಆರೋಪ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಪತಿ ಗಂಭೀರ ಆರೋಪ ಮಾಡಿದ್ದು, ನಮ್ಮ ಬಾಯಿ ಮುಚ್ಚಿಸಲು ಲಕಾಂತರ ರೂಪಾಯಿ ಹಣದ ಆಮಿಷ ಒಡ್ಡಲಾಗಿತ್ತು ಎಂದು ತಿಳಿಸಿದ್ದಾರೆ. Read more…

‘ಇಂಡಿಯಾ’ ಕೂಟದ ಅಸ್ತಿತ್ವ ಎಲ್ಲಿದೆ? ತೋರಿಕೆಗಷ್ಟೆ ಇದೊಂದು ಘಟಬಂಧನ್; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಇಂಡಿಯಾ ಮೈತ್ರಿ ಕೂಟದ ಅಸ್ತಿತ್ವ ಎಲ್ಲಿದೆ? ತೋರಿಕೆಗಷ್ಟೇ ಇದೊಂದು ಘಟಬಂಧನ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ Read more…

BIG NEWS: ‘ಹಾನಗಲ್ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ತೇವೆ’ : CM ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ : ಹಾನಗಲ್ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಇಂದು ಹಾವೇರಿಯಲ್ಲಿ ಸುದ್ದಿಗಾರರ Read more…

BIG NEWS: ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾದ ಮಾಜಿ ಸಚಿವ ಸುಧಾಕರ್

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ಕಸರತ್ತು ಜೋರಾಗಿದೆ. ಮಾಜಿ ಸಚಿವ ಡಾ.ಸುಧಾಕರ್ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. Read more…

BREAKING NEWS: ಸಂಕ್ರಾಂತಿ ಹಬ್ಬದಂದೇ ಸಾಲು ಸಾಲು ಅಪಘಾತ; ಬೊಲೆರೊ ಪಲ್ಟಿಯಾಗಿ ಮೂವರು ದುರ್ಮರಣ

ದಾವಣಗೆರೆ: ಮಕರ ಸಂಕ್ರಾಂತಿ ಹಬ್ಬದ ದಿನವೇ ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆದಿದ್ದು, ಬೊಲೆರೊ ವಾಹನ ಪಲ್ಟಿಯಾಗಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ Read more…

BIG NEWS: ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್; ಮತ್ತೊಂದು ಪ್ರಕರಣ ಬೆಳಕಿಗೆ; ಮುಖ್ಯಶಿಕ್ಷಕಿ ವಿರುದ್ಧ ಎಫ್ ಐ ಆರ್ ದಾಖಲು

ಕಲಬುರ್ಗಿ: ಶಾಲಾ ಮಕ್ಕಳಿಂದ ಶೌಚಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಲಬುರ್ಗಿಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ಮುಖ್ಯಶಿಕ್ಷಕಿ ವಿದ್ಯಾರ್ಥಿಗಳಿಂದ ತನ್ನ ಮನೆಯ ಶೌಚಾಲಯ ಸ್ವಚ್ಛ ಮಾಡಿಸಿದ್ದರು. Read more…

ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್ ನಂತೆ ಕಾಡುತ್ತವೆ : ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಅನಂತ್ ಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ , ನಾಲ್ಕುವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ Read more…

BREAKING : ಹಬ್ಬದ ದಿನವೇ ಕೊಳ್ಳೇಗಾಲದಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ

ಚಾಮರಾಜಗರ : ಹಬ್ಬದ ದಿನವೇ ಚಾಮರಾಜನಗರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಚಾಮರಾಜನಗರದ ಕೊಳ್ಳೇಗಾಲದ ಜಿನಕನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಭತ್ತದ ಕಟಾವು ಯಂತ್ರದ ಲಾರಿ  Read more…

BIG NEWS: ಸ್ವಚ್ಛತೀರ್ಥ ಅಭಿಯಾನ: ಹುಬ್ಬಳ್ಳಿಯಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ದೇವಾಲಯಗಳು ಹಾಗೂ ದೇವಾಲಯಗಳ ಸುತ್ತಮುತ್ತ ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೀರ್ಥ Read more…

ಯಶ್ ಫ್ಯಾನ್ಸ್ ದುರಂತ ಸಾವಿನ ಬಳಿಕ ಅಭಿಮಾನಿಗಳಿಗೆ ನಟ ‘ದುನಿಯಾ ವಿಜಯ್’ ವಿಶೇಷ ಮನವಿ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. Read more…

BIG NEWS: ಹಬ್ಬದ ದಿನವೇ ಮತ್ತೊಂದು ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಯುವಕನೊಬ್ಬ ಬಲಿಯಾಗಿದ್ದಾನೆ. ಮರಕ್ಕೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಣಸವಾಡಿ ಬಳಿ ನಡೆದಿದೆ. ಬಾಣಸವಾಡಿಯ ಸಿಎಂ Read more…

BIG NEWS: ರಾಜ್ಯಸಭೆ ಸ್ಥಾನ ಕೇಳಿದ ಮಾಜಿ ಸಚಿವ; ನನಗೆ 3 ಕಷ್ಟದ ಕೇತ್ರಕೊಡಿ ಗೆಲ್ಲಿಸಿಕೊಂಡು ಬರುತ್ತೇನೆ; ವರಿಷ್ಠರಿಗೆ ವಿ.ಸೋಮಣ್ಣ ಮನವಿ

ಬೆಂಗಳೂರು: ಒಳ್ಳೆ ತನಕ್ಕೆ, ಒಳ್ಳೆ ನಡವಳಿಕೆಗೆ ಒಳ್ಳೆಯದೇ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ವರಿಷ್ಠರ ಭೇಟಿ ಬಳಿಕ ದೆಹಲಿಯಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...