alex Certify Karnataka | Kannada Dunia | Kannada News | Karnataka News | India News - Part 180
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ತರಬೇತಿ ಕೋಚಿಂಗ್ ಸೆಂಟರ್ ಗಳ ನೋಂದಣಿ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ: 15 ದಿನ ಗಡುವು

ಬೆಂಗಳೂರು: ರಾಜ್ಯದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಕೋಚಿಂಗ್ ಕೇಂದ್ರಗಳ ನೋಂದಣಿ ಕಡ್ಡಾಯವಾಗಿದೆ. ಇದುವರೆಗೆ ನೋಂದಾಯಿಸಿಕೊಳ್ಳದ ಕೋಚಿಂಗ್ ಸೆಂಟರ್ ಗಳು ಮುಂದಿನ Read more…

BIG NEWS : ʻSCʼ ಒಳ ಮೀಸಲಾತಿ ಕುರಿತು ʻರಾಜ್ಯ ಸಚಿವ ಸಂಪುಟ ಸಭೆʼಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ಸಂವಿಧಾನದ ಅನುಚ್ಛೇದ 341ಕ್ಕೆ ಹೊಸದಾಗಿ ಖಂಡ (3) ಅನ್ನು ಸೇರಿಸುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಇಂದು ನಡೆದ Read more…

ಹೀಗಿವೆ CM ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ʻರಾಜ್ಯ ಸಚಿವ ಸಂಪುಟ ಸಭೆʼಯ ಪ್ರಮುಖ ನಿರ್ಣಯಗಳು

ಬೆಂಗಳೂರು : ರಾಜ್ಯ ಸರ್ಕಾರವು ಗೃಹ ಜ್ಯೋತಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಗೃಹಜ್ಯೋತಿ ಅಡಿಯಲ್ಲಿ 48 ಯೂನಿಟ್‌ ಗಿಂತ ಕಡಿಮೆ ವಿದ್ಯುತ್‌ ಬಳಕೆದಾರರ ಅರ್ಹತಾ ಬಳಕೆ ಪ್ರಮಾಣವನ್ನು ಶೇ. Read more…

ಮತ್ತೊಂದು ಪರೀಕ್ಷಾ ಅಕ್ರಮ ಬೆಳಕಿಗೆ: ಅವಧಿ ಮುಗಿದ 15 ನಿಮಿಷ ನಂತರವೂ ಪರೀಕ್ಷೆ ಬರೆಸಿದ ಕಾಲೇಜು

ಕಲಬುರಗಿ: ಬಿಸಿಎ ಮೊದಲ ಸೆಮಿಸ್ಟರ್ ಗಣಿತ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದಿದೆ. ಪರೀಕ್ಷೆ ಮುಗಿದ 15 ನಿಮಿಷದ ನಂತರವೂ ಪರೀಕ್ಷೆ ಬರೆಸಲಾಗಿದೆ. ಕಲಬುರಗಿಯ ಎಂಜಿ ರಸ್ತೆಯ Read more…

ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ಯುವಕನ ಗೆಲ್ಲಿಸಿ: ಹೆಚ್.ಡಿ.ಡಿ.

ಹಾಸನ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೇಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ Read more…

ಮತ್ತೆ ಏರಿಕೆ ಕಂಡ ಕೊರೋನಾ ಕೇಸ್: ಬೆಂಗಳೂರು 89 ಸೇರಿ ರಾಜ್ಯದಲ್ಲಿಂದು 149 ಜನರಿಗೆ ಸೋಂಕು ದೃಢ

ಬೆಂಗಳೂರು: ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು 149 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 89 Read more…

ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿ ದುರಂತ: ಚಕ್ರಕ್ಕೆ ಸಿಲುಕಿ ಕಂಡಕ್ಟರ್ ಸಾವು

ಬಾಗಲಕೋಟೆ: ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿ ಚಾಲಕ ಕಂ ನಿರ್ವಾಹಕ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ನವನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. 45 ವರ್ಷದ ಗದಿಗ್ಯಪ್ಪ ಗಡ್ಡಿ ಮೃತಪಟ್ಟವರು ಎಂದು Read more…

264 ‘KSRTC’ ತಾಂತ್ರಿಕ ಸಹಾಯಕ ಅಭ್ಯರ್ಥಿಗಳಿಗೆ ಆದೇಶ ಪತ್ರ ವಿತರಿಸಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : KSRTC ಗೆ ನೇಮಕವಾದ 264 ತಾಂತ್ರಿಕ ಸಹಾಯಕ ಅಭ್ಯರ್ಥಿಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಪತ್ರವನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಸಚಿವರು ಕೆಎಸ್ಆರ್ಟಿಸಿಗೆ ಮಾರ್ಚ್ Read more…

ದತ್ತಪೀಠ ಕೇಸ್: ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ಅಧಿಸೂಚಿತ ಸಂಸ್ಥೆಗೆ ಸಂಬಂಧಿಸಿದಂತೆ ಸೈಯದ್ ಮೊಹಿದ್ದೀನ್ ಶಾಖಾದ್ರಿ ಕೇಸ್ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸುವ ವಿಚಾರವಾಗಿ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2023-24) ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ (ಪಿಯುಸಿ, ಡಿಪ್ಲೋಮ, ಪದವಿ, Read more…

BREAKING : ಬಸವಣ್ಣ ಇನ್ಮುಂದೆ ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ : ರಾಜ್ಯ ಸರ್ಕಾರ ಘೋಷಣೆ

ಜಗಜ್ಯೋತಿ ಬಸವೇಶ್ವರ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯು ತೀರ್ಮಾನಿಸಿದೆ. ಸದ್ಯದಲ್ಲೇ ಸರ್ಕಾರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಿದೆ. Read more…

BIG NEWS : ‘ಗೃಹಜ್ಯೋತಿ’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ : 10% ಬದಲು 10 ಯುನಿಟ್ ಹೆಚ್ಚುವರಿ ವಿದ್ಯುತ್

ಬೆಂಗಳೂರು : 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯ ನಿಯಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಗುರುವಾರ ಮಹತ್ವದ ಮಾರ್ಪಾಡು ಮಾಡಿದೆ. ಸರಾಸರಿ Read more…

BIG NEWS: ಶ್ರೀರಾಮನ ಬಗ್ಗೆ ಅವಹೇಳನಕಾರಿ ಪೋಸ್ಟ್; ಇಬ್ಬರು ಅರೆಸ್ಟ್

ಕೋಲಾರ: ಶ್ರೀಮಾನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಇಬ್ಬರು ಆರೋಪಿಗಳನ್ನು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೀರಾಮನ ಫೋಟೋ, ಗುಂಬಜ್ ಫೋಟೋ ಹಾಕಿ Read more…

ಆರ್ಥಿಕ ನೆರವು ಪಡೆದು ‘ಕೌಶಲ್ಯ ತರಬೇತಿ’ ನೀಡದ 8 ಕಂಪೆನಿಗಳ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು : ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಪಡೆದು ಅಭ್ಯರ್ಥಿಗಳಿಗೆ ತರಬೇತಿ ನೀಡದ 8 ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ Read more…

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಿಂದ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರನ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ ‘HP’ ಕಂಪನಿಯಿಂದ 4 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ರಾಜ್ಯದಲ್ಲಿ ಉದ್ಯೋಗ ಸೃಷ್ಟಿ, ಬಂಡವಾಳ ಹೂಡಿಕೆ ವೃದ್ಧಿಸುವ ಗುರಿಯೊಂದಿಗೆ ಕೈಗೊಂಡಿರುವ ದಾವೂಸ್ ಪ್ರವಾಸವು ಯಶಸ್ವಿಯಾಗಿ ಸಾಗಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ Read more…

ಬೆಂಗಳೂರಲ್ಲಿ 100 ಮೆಗಾವಾಟ್ ಸಾಮರ್ಥ್ಯದ ‘ಡೇಟಾ ಸೆಂಟರ್ ಪಾರ್ಕ್’ ನಿರ್ಮಾಣ

ಬೆಂಗಳೂರು : ಬೆಂಗಳೂರಿನಲ್ಲಿ 100 ಮೆಗಾವಾಟ್ ಸಾಮರ್ಥ್ಯದ ಡೇಟಾ ಸೆಂಟರ್ ಪಾರ್ಕ್ ನಿರ್ಮಾಣ ಸಂಬಂಧ ವೆಬ್ವರ್ಕ್ಸ್ ಕಂಪನಿಯೊಂದಿಗೆ 20 ಸಾವಿರ ಕೋಟಿ ಒಪ್ಪಂದಕ್ಕೆ ಸರ್ಕಾರ ಸಹಿ ಹಾಕಿದೆ. ಸ್ವಿಟ್ಜರ್ಲೆಂಡ್ನ Read more…

BREAKING : ಫೆ.12 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ, ಫೆ.16 ಕ್ಕೆ ‘ಬಜೆಟ್’ ಮಂಡನೆ

ಬೆಂಗಳೂರು : ಫೆ.12 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆ.16 ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಮುಂದಿನ ತಿಂಗಳು ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ Read more…

BREAKING: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ಮೆಗಾ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೆಗಾ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹೆಬ್ಬಾಳ, Read more…

BREAKING : ಫೆ.16 ರಂದು ಸಿಎಂ ಸಿದ್ಧರಾಮಯ್ಯರಿಂದ 15ನೇ ಬಾರಿಗೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು : ರಾಜ್ಯ ಬಜೆಟ್ ಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.  Read more…

ಇವರ ಯೋಗ್ಯತೆಗೆ ಸಣ್ಣ ಬೋರ್ ವೆಲ್ ಹಾಕಿಸಲು ಆಗಿಲ್ಲ; ಕೇಂದ್ರದ ವಿರುದ್ಧ ಗೂಬೆ ಕೂರಿಸುತ್ತಿದ್ದಾರೆ; ಸರ್ಕಾರದ ವಿರುದ್ಧ ಮಾಜಿ ಸಿಎಂ ಆಕ್ರೋಶ

ಬೆಂಗಳೂರು: 25 ಕೋಟಿ ಅನುದಾನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಆದರೆ ಈವರೆಗೂ ಅನುದಾನ ನೀಡಿಲ್ಲ. ಅನುದಾನದ ಹಣ ಎಲ್ಲಿ? ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more…

BREAKING : ಶಿವಮೊಗ್ಗದ ‘ಫ್ರೀಡಂ ಪಾರ್ಕ್’ ಗೆ ‘ಅಲ್ಲಮಪ್ರಭು ಉದ್ಯಾನವನ’ ಎಂದು ಮರುನಾಮಕರಣ

ಬೆಂಗಳೂರು : ಶಿವಮೊಗ್ಗದ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಉದ್ಯಾನವನ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗದ ಫ್ರೀಡಂ Read more…

BIG NEWS: ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ Read more…

JOB ALERT : ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲೆಯ ಗೃಹ ರಕ್ಷಕದಳದ “ಗೌರವ ಸಮಾದೇಷ್ಟರ” ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಗೃಹರಕ್ಷಕದಳದ Read more…

BREAKING : ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ : ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಪರಿಶಿಷ್ಟ ಜಾತಿಗೆ  ಒಳ ಮೀಸಲಾತಿ  ಕಲ್ಪಿಸುವ ನಿಟ್ಟಿನಲ್ಲಿ   ಕೇಂದ್ರ ಸರ್ಕಾರಕ್ಕೆ  ಶಿಫಾರಸು ಮಾಡಲು  ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಹೌದು, ಇಂದು ನಡೆದ ಸಚಿವ Read more…

ಬೆಂಗಳೂರಲ್ಲಿ ನಾಳೆ ಇಡೀ ದಿನ ‘ವಿದ್ಯುತ್ ವ್ಯತ್ಯಯ’ : ನಿಮ್ ಏರಿಯಾ ಉಂಟಾ ಚೆಕ್ ಮಾಡ್ಕೊಳ್ಳಿ |Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹಲವಾರು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ನಗರದ ಹಲವಾರು ಪ್ರದೇಶಗಳಲ್ಲಿ ಶುಕ್ರವಾರ (ಜನವರಿ 19) ರಂದು ವಿದ್ಯುತ್ Read more…

ಕಟ್ಟಡಕ್ಕೆ ಪೇಂಟ್ ಮಾಡುವಾಗ ಅವಘಡ; ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರ ಸ್ಥಿತಿ ಗಂಭೀರ

ಮೈಸೂರು: ಕಟ್ಟಡಕ್ಕೆ ಪೇಂಟ್ ಮಾಡುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ರಾಘವೇಂದ್ರ ನಗರದಲ್ಲಿ ಕಟ್ಟಡವೊಂದರ ಪೇಂಟ್ Read more…

ಬೆಂಗಳೂರಿಗರೇ ಗಮನಿಸಿ : ನಾಳೆ ರಸ್ತೆಗಿಳಿಯುವ ಮುನ್ನ ಎಚ್ಚರ, ಹಲವು ಕಡೆ ಮಾರ್ಗ ಬದಲಾವಣೆ

ಬೆಂಗಳೂರು : ದೇವನಹಳ್ಳಿ ಬಳಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ Read more…

ವಿಕಲಚೇತನರ ಗಮನಕ್ಕೆ : ʻದ್ವಿಚಕ್ರ ವಾಹನʼ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಯೋಜನೆಗಳಾದ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, Read more…

ಅನ್ಯಾಯವಾಗ್ತಿದೆ ಎಂದು ಟವರ್ ಏರಿ ಕುಳಿತ ವ್ಯಕ್ತಿ…..!

ಮೈಸೂರು: ಕೆಲಸದ ಜಾಗದಲ್ಲಿ ಅನ್ಯಾಯವಾಗುತ್ತಿದೆ ನ್ಯಾಯ ಕೊಡಿಸಿ ಎಂದು 45 ವರ್ಷದ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತಿರುವ ಘಟನೆ ಮೈಸೂರಿನ ವರುಣಾದಲ್ಲಿ ನಡೆದಿದೆ. ಚಾಮುಂಡೇಶ್ವರಿ ಶುಗರ್ ಫ್ಯಾಕ್ಟರಿಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...