alex Certify Karnataka | Kannada Dunia | Kannada News | Karnataka News | India News - Part 185
ಕನ್ನಡ ದುನಿಯಾ
    Dailyhunt JioNews

Kannada Duniya

ಕರವೇ ನಾರಾಯಣಗೌಡರಿಗೆ ಮತ್ತೆ ಸಂಕಷ್ಟ : 8 ಪ್ರಕರಣದಲ್ಲಿ ನೋಟಿಸ್ ನೀಡಲು ಪೊಲೀಸರ ಸಿದ್ದತೆ

ಬೆಂಗಳೂರು : ಜೈಲಿಂದ ಬಿಡುಗಡೆಯಾದರೂ ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡರಿಗೆ ಸಂಕಷ್ಟ ತಪ್ಪಿಲ್ಲ, 8 ಪ್ರಕರಣದಲ್ಲಿ ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಹೌದು, Read more…

ʻಸ್ತಬ್ಧಚಿತ್ರʼಕ್ಕೆ ಅವಕಾಶ ನೀಡದಿರುವುದು ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದೆ : ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಗಣರಾಜ್ಯೋತ್ಸವದ ಸ್ತಬ್ಧಚಿತ್ರವನ್ನು ತಿರಸ್ಕರಿಸಿದ ವಿವಾದದ ಮಧ್ಯೆ, ಜನವರಿ 26 ರಂದು ನವದೆಹಲಿಯ ಕಾರ್ತವ್ಯ ಪಥದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ರಾಜ್ಯದ ಸ್ತಬ್ಧಚಿತ್ರವನ್ನು ಸೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

BIG NEWS: ರಾಜ್ಯ ಸರ್ಕಾರ ಸ್ಲೀಪಿಂಗ್ ಸರ್ಕಾರ; ಸಿಎಂ, ಡಿಸಿಎಂ ನಿದ್ದೆಯಲ್ಲಿರುವ ಪೋಸ್ಟರ್ ಪ್ರಕಟಿಸಿದ ಬಿಜೆಪಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ಕಿಡಿ ಕಾರಿರುವ ವಿಪಕ್ಷ ಬಿಜೆಪಿ, ಕಾಂಗ್ರೆಸ್ ಸರ್ಕಾರ ಸ್ಲೀಪಿಂಗ್ ಸರ್ಕಾರ ಎಂದು ಪೋಸ್ಟರ್ ಅಭಿಯಾನ ಆರಂಭಿಸಿದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. Read more…

ಶಿವಮೊಗ್ಗದಲ್ಲಿ5 ನೇ ಗ್ಯಾರಂಟಿ ʻಯುವನಿಧಿʼ ಜಾರಿಗೆ ಕ್ಷಣಗಣನೆ : ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ  ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಇಂದು Read more…

BIG NEWS : ಮಹಿಳೆಯರಿಗೆ ಗುಡ್ ನ್ಯೂಸ್ : ಶೀಘ್ರವೇ 2 ಪ್ರತ್ಯೇಕ ಬೋಗಿ ಮೀಸಲಿಡಲು ‘ನಮ್ಮ ಮೆಟ್ರೋ’ ಚಿಂತನೆ

ಬೆಂಗಳೂರು : ಮಹಿಳೆಯರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಮಹಿಳೆಯರಿಗೆ ಹೆಚ್ಚುವರಿ 2 ಬೋಗಿ ಮೀಸಲಿಡಲು ‘ನಮ್ಮ ಮೆಟ್ರೋ’ ಚಿಂತನೆ ನಡೆಸಿದೆ. ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ Read more…

Be Alert : ಮಕ್ಕಳೇ ಎಚ್ಚರ : ಇನ್ಮುಂದೆ ತಂದೆ-ತಾಯಿಯನ್ನು ನೋಡಿಕೊಳ್ಳದಿದ್ರೆ ‘ಕ್ರಿಮಿನಲ್ ಕೇಸ್’ ಫಿಕ್ಸ್..!

ಬೆಂಗಳೂರು : ಇನ್ಮುಂದೆ ತಂದೆ-ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೇ, ಅವರಿಗೆ ತೊಂದರೆ ಕೊಟ್ಟರ ಹುಷಾರ್..ನಿಮ್ಮ ಮೇಲೆ ಬೀಳುತ್ತೆ ಕ್ರಿಮಿನಲ್ ಕೇಸ್. ಹೌದು, ಇನ್ನು ಮುಂದೆ ನಗರದಲ್ಲಿ ತಂದೆ-ತಾಯಿಯನ್ನು ನಿರ್ಲಕ್ಷಿಸುವವರ ವಿರುದ್ಧ Read more…

BIG NEWS: ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಯಾತ್ರಾ ಯೋಜನೆ ಜಾರಿ; ಟಿಕೆಟ್ ಬುಕ್ಕಿಂಗ್ ಆರಂಭ

ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಯಾತ್ರಾ ಯೋಜನೆ ಆರಂಭವಾಗಿದ್ದು, ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಸಬ್ಸಿಡಿ ದರದಲ್ಲಿ ಟಿಕೆಟ್ ಬುಕ್ ಮಾಡಬಹುದಾಗಿದೆ. Read more…

BREAKING : ಪಬ್ ನಲ್ಲಿ ನಿಯಮ ಮೀರಿ ಪಾರ್ಟಿ : ಇಂದು ನಟ ದರ್ಶನ್ ವಿಚಾರಣೆಗೆ ಹಾಜರಾಗುವ ಸಾಧ್ಯತೆ

ಬೆಂಗಳೂರು : ಪಬ್ ನಲ್ಲಿ ನಿಯಮ ಮೀರಿ ಪಾರ್ಟಿ ಮಾಡಿದ ಆರೋಪದ ಹಿನ್ನೆಲೆ ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್ ನೀಡಲಾಗಿದ್ದು, ಇಂದು ನಟ ದರ್ಶನ್ ವಿಚಾರಣೆಗೆ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಜ.16 ರಂದು ಕೊಡಗು ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಡಿಕೇರಿ : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಪಾರಾಣೆ ಮತ್ತು ಶ್ರೀಮಂಗಲ ಆಯುಷ್ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫೀಸರ್ Read more…

ರಾಜ್ಯದ ಯುವಜನತೆಗೆ ‘ರಾಷ್ಟ್ರೀಯ ಯುವ ದಿನ’ ದ ಶುಭಾಶಯ ತಿಳಿಸಿದ ‘CM ಸಿದ್ದರಾಮಯ್ಯ’

ಬೆಂಗಳೂರು : ನಾಡಿನ ಸಮಸ್ತ ಯುವ ಜನತೆಗೆ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಯುವದಿನದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ಅಸ್ಪ್ರಶ್ಯತೆ, ಅಂಧ ಶ್ರದ್ಧೆಮತ್ತು Read more…

ವೈದ್ಯರ ಎಡವಟ್ಟು; ಹರ್ನಿಯಾ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಯುವಕ 6 ವರ್ಷಗಳಿಂದ ಕೋಮಾ ಸ್ಥಿತಿಗೆ; ಕೊನೆಗೂ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಹರ್ನಿಯಾ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದವನು ವೈದ್ಯರ ಎಡವಟ್ಟಿನಿಂದ 6 ವರ್ಷಗಳಿಂದ ಕೋಮಾದಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಘ್ನೇಶ್ ಮೃತ ಯುವಕ. 2017ರಲ್ಲಿ ಏಪ್ರಿಲ್ Read more…

BIG NEWS : ರಾಜ್ಯದಲ್ಲಿ 28,657 ಬಾಲ ಗರ್ಭಿಣಿಯರು, ಬೆಂಗಳೂರಲ್ಲೇ ಅತಿ ಹೆಚ್ಚು : ‘RCH’ ಶಾಕಿಂಗ್ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ 28,657 ಬಾಲ ಗರ್ಭಿಣಿಯರಿದ್ದು, ಬೆಂಗಳೂರಲ್ಲೇ ಅತಿ ಹೆಚ್ಚು ಬಾಲ ಗರ್ಭಿಣಿಯರಿದ್ದಾರೆ ಎಂದು RCH ( ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ) ಪೋರ್ಟಲ್ ಶಾಕಿಂಗ್ Read more…

BIG UPDATE : ‘ಗ್ಯಾಂಗ್ ರೇಪ್’ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್ ಗಿರಿ ಕೇಸ್, ಮೂವರು ಅರೆಸ್ಟ್

ಗ್ಯಾಂಗ್ ರೇಪ್ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್ ಗಿರಿ ಕೇಸ್ : ಮೂವರು ಅರೆಸ್ಟ್ ಬೆಂಗಳೂರು : ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆ ಹೊಸ ಹೇಳಿಕೆ ನೀಡಿದ ನಂತರ Read more…

BIG NEWS: ನಿಷೇಧಾಜ್ಞೆ ನಿಯಮ ಉಲ್ಲಂಘನೆ; ಬಿಜೆಪಿ 17 ಕಾರ್ಯಕರ್ತರಿಗೆ ಸಮನ್ಸ್ ಜಾರಿ

ಮಂಡ್ಯ: 2017ರಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ ರ್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪಾಂಡವಪುರ ಜೆ Read more…

ಬೆಂಗಳೂರಿಗರೇ ಗಮನಿಸಿ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಇಂದು ಕೊನೆಯ ದಿನ

ಬೆಂಗಳೂರು : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.12 ಇಂದು ಕೊನೆಯ ದಿನಾಂಕವಾಗಿದೆ, . ಸಾರ್ವಜನಿಕರು ಮತದಾರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಜ.12ರ Read more…

BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಖಾಸಗಿ ಬಸ್ ಕ್ಲೀನರ್ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರವೆಸಗಿರುವ ಪ್ರಕರಣ ಬೆಂಗಳೂರಿನ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಲಾಪುರ ಮೂಲದ ಆನಂದ್ (24) ಎಂಬಾತನನ್ನು ದಾಬಸ್ ಪೇಟೆ Read more…

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜ. 15 ಲಾಸ್ಟ್‌ ಡೇಟ್

ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ Read more…

ಇಂದು ರಾಷ್ಟ್ರೀಯ ಯುವ ದಿನ : ಇತಿಹಾಸ, ಮಹತ್ವ ತಿಳಿಯಿರಿ |National Youth Day 2024

ನವದೆಹಲಿ: ಪ್ರತಿ ವರ್ಷ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ರಾಷ್ಟ್ರವ್ಯಾಪಿ ಆಚರಿಸಲಾಗುತ್ತದೆ. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. Read more…

ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಬೋಸರಾಜು

ಬೆಂಗಳೂರು: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸಣ್ಣ ನೀರಾವರಿ ಸಚಿವ ಎನ್.ಎ.ಸ್ ಬೋಸರಾಜು ಸೂಚನೆ ನೀಡಿದ್ದಾರೆ. Read more…

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ʻಬಡ್ತಿʼ ಪ್ರಕ್ರಿಯೆ ಆರಂಭ

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಕುರಿತು Read more…

ಪೋಷಕರ ಗಮನಕ್ಕೆ : ಜ.20 ರಂದು ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದಲ್ಲಿ ಜ.20 ರಂದು ನವೋದಯ 6 ನೇ ತರಗತಿಗೆ ಪ್ರವೇಶ ಪರೀಕ್ಷೆ ನಡೆಯಲಿದೆ. 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು Read more…

ಧಾರವಾಡದಲ್ಲಿ ಸಿದ್ಧವಾಗ್ತಿದೆ 3 ಲಕ್ಷ ರಾಮ ಧ್ವಜ : ಹೊರ ರಾಜ್ಯಗಳಿಂದಲೂ ಆರ್ಡರ್..!

ಅಯೋಧ್ಯೆಯಲ್ಲಿ ಜ.22 ರಂದು ರಾಮ ಮಂದಿರ ಉದ್ಘಾಟನೆಯಾಗುತ್ತಿದ್ದು, ಈ ಹಿನ್ನೆಲೆ ಎಲ್ಲೆಡೆ ಸಕಲ ಸಿದ್ದತೆಗಳು ಆರಂಭವಾಗಿದೆ. ಧಾರವಾಡದಲ್ಲಿ ರಾಮನ ಧ್ವಜ ತಯಾರಿಕೆ ಕೆಲಸ ಜೋರಾಗಿ ನಡೆಯುತ್ತಿದೆ. ನಗರದ ಮರಾಠ Read more…

90 ಸಾವಿರ ರೂ. ಲಂಚ ಕೊಡಲು ಬಂದ ಗುತ್ತಿಗೆದಾರನ ಹಿಡಿದು ಕೊಟ್ಟ ಅಧಿಕಾರಿ

ಹಾವೇರಿ: ಲಂಚ ಕೊಡುವ ಆಮಿಷ ಒಡ್ಡಿದ ಗುತ್ತಿಗೆದಾರನನ್ನು ಸರ್ಕಾರಿ ಅಧಿಕಾರಿ ಲೋಕಾಯುಕ್ತ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲಾದ ಗುರುಕೃಪ ಎಂಟರ್ ಪ್ರೈಸಸ್ ಮಾಲೀಕ Read more…

Karnataka Weather Update : ಮಳೆ ಹೋಯ್ತು ಮಂಜು ಬಂತು : ಕೊರೆವ ಚಳಿಗೆ ಕರ್ನಾಟಕ ಗಢಗಢ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಾಗಿದ್ದು, ಮುಂದಿನ 3-4 ದಿನ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದುವರೆಗೆ ಮೋಡ Read more…

ಜನನಿಬಿಡ ಪ್ರದೇಶದಲ್ಲಿ ಮಗುವಿನಿಂದ ಮಹೀಂದ್ರಾ ಥಾರ್‌ ಚಾಲನೆ; ವಿಡಿಯೋ ವೈರಲ್

ಪುಟ್ಟ ಮಕ್ಕಳಿಗೆ ಅಪಾಯಕಾರಿ ವಸ್ತುಗಳನ್ನು ಕೊಡುವುದು ಜೀವಕ್ಕೇ ಕುತ್ತು ತರುತ್ತದೆ. ಅದೇ ರೀತಿ ಚಿಕ್ಕ ಮಕ್ಕಳಿಗೆ ವಾಹನಗಳನ್ನ ಕೊಡುವುದು ಅಪರಾಧವೇ. ಪುಟ್ಟ ಮಗುವೊಂದು ಕಾರ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ Read more…

ಮಾಜಿ ಸಚಿವ ಸುಧಾಕರ್ ವಿರುದ್ಧ ಸ್ಪರ್ಧೆಗೆ ರೆಡಿ: ಶಾಸಕ ಪ್ರದೀಪ್ ಈಶ್ವರ್ ಘೋಷಣೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಡಾ.ಕೆ. ಸುಧಾಕರ್ ಸ್ಪರ್ಧಿಸಿದಲ್ಲಿ ನನಗೂ ಟಿಕೆಟ್ ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಕೇಳುತ್ತೇನೆ. ಅವಕಾಶ ನೀಡಿದಲ್ಲಿ ಸ್ಪರ್ಧಿಸಿ Read more…

ಮಕ್ಕಳಿಗೆ ಪೋಕ್ಸೊ ಕಾಯ್ದೆ ಅರಿವು ಮೂಡಿಸಲು ಶಾಲೆಗಳಲ್ಲಿ ‘ತೆರೆದ ಮನೆ’ ಕಾರ್ಯಕ್ರಮ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಶಾಲೆಗಳಲ್ಲಿ ತೆರೆದ ಮನೆ ಕಾರ್ಯಕ್ರಮ ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. 18 ವರ್ಷದೊಳಗಿನ ಮಕ್ಕಳ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ʻಕೃಷಿ ಮೂಲಭೂತ ಸೌಕರ್ಯ ನಿಧಿʼಯೊಜನೆಯಡಿ ಸಿಗಲಿವೆ ಈ ಹಣಕಾಸು ಸೌಲಭ್ಯಗಳು

ಬೆಂಗಳೂರು : ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. Read more…

ಕಾರಣಿಕ ಶಕ್ತಿಯ ಬಪ್ಪನಾಡು ಶ್ರೀ ʼದುರ್ಗಾಪರಮೇಶ್ವರಿʼ ದೇವಸ್ಥಾನ

ಪರಶುರಾಮ ಸೃಷ್ಟಿಯ ಅವಿಭಜಿತ ತುಳುನಾಡು, ದೇಶದ ಪ್ರಖ್ಯಾತ ದೈವ-ದೇವಾಲಯಗಳ ಬೀಡು. ಇಲ್ಲಿನ ಕರಾವಳಿಯುದ್ದಕ್ಕೂ ವ್ಯಾಪಿಸಿರುವ ಅಸಂಖ್ಯಾತ ದೇವ ಸನ್ನಿಧಿಗಳು ತಮ್ಮ ಕಾರಣಿಕ ಶಕ್ತಿಗಳ ಮೂಲಕವೇ ಭಕ್ತರ ಸಕಲ ಕಷ್ಟಗಳನ್ನು Read more…

BIG NEWS: ಪುರಸಭೆ, ಪಾಲಿಕೆ ವ್ಯಾಪ್ತಿ ಕೃಷಿ ಜಮೀನುಗಳಿಗೆ ಪ್ರತ್ಯೇಕ ಭೂ ಪರಿವರ್ತನೆ ಅಗತ್ಯವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಜಮೀನುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಪ್ರತ್ಯೇಕವಾಗಿ ಭೂ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟನೆ ನೀಡಿದೆ. ಬೆಳಗಾವಿ ಜಿಲ್ಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...