alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳಗಾವಿಯಲ್ಲಿ ಗುಂಪು ಘರ್ಷಣೆ: ವಾಹನಗಳಿಗೆ ಬೆಂಕಿ

ಬೆಳಗಾವಿ: ಧ್ವಜ ಕಟ್ಟುವ ವಿಚಾರಕ್ಕೆ ಆರಂಭವಾದ ಜಗಳ, ಹಿಂಸಾಚಾರಕ್ಕೆ ತಿರುಗಿ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಧ್ವಜ ಕಟ್ಟುವ ವಿಚಾರವಾಗಿ 2 ಗುಂಪಿನವರ ನಡುವೆ ಜಗಳ Read more…

ಕಳಸಾ-ಬಂಡೂರಿ ಹೋರಾಟಗಾರರ ಸಭೆ

ಹುಬ್ಬಳ್ಳಿ: ಮಹಾದಾಯಿ, ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ, ಅಕ್ಟೋಬರ್ 21 ರಂದು ಮಹಾರಾಷ್ಟ, ಗೋವಾ, ಕರ್ನಾಟಕ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ಈ ಕುರಿತಂತೆ ಚರ್ಚಿಸಲು ಹೋರಾಟಗಾರರ ಸಭೆ ಇಂದು ಮಧ್ಯಾಹ್ನ Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಅರೆಸ್ಟ್

ರಾಯಚೂರು: ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ ದಾಳಿ ನಡೆಸಿರುವ ರಾಯಚೂರು ಪೊಲೀಸರು, ಮೂವರನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಹಲವು ಯುವತಿಯರನ್ನು ರಕ್ಷಿಸಲಾಗಿದೆ. ರಾಯಚೂರಿನ ಸ್ಟೇಷನ್ ರಸ್ತೆಯ ಬಡಾವಣೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ Read more…

ಮೆರವಣಿಗೆಗೆ ಮಳೆ ಸಿಂಚನ: ನಂದಿ ಧ್ವಜಕ್ಕೆ ಸಿ.ಎಂ. ಪೂಜೆ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ, ಐತಿಹಾಸಿಕ ಮೈಸೂರು ದಸರಾ ಮೆರವಣಿಗೆಗೆ ಚಾಲನೆ ದೊರೆತಿದೆ. ಅರಮನೆಯ ಬಲರಾಮ ದ್ವಾರದಲ್ಲಿ ಸಿದ್ಧರಾಮಯ್ಯ, ಪುಷ್ಪಾರ್ಚನೆ ಮಾಡಿ ನಂದಿಧ್ವಜಕ್ಕೆ ಪೂಜೆ Read more…

ಬಳ್ಳಾರಿಯಲ್ಲಿ ನಡೀತು ಬೆಚ್ಚಿ ಬೀಳಿಸುವ ಘಟನೆ

ಬಳ್ಳಾರಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆ ಕೂಡ್ಲಿಗಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ Read more…

ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 2-3 ದಿನಗಳಿಂದ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 17 ರಲ್ಲಿ ಗುಡ್ಡ ಕುಸಿದು ಸಂಚಾರಕ್ಕೆ ತೊಂದರೆಯಾಗಿತ್ತು. ಕಾರವಾರ ತಾಲ್ಲೂಕಿನ ಮುದಗಾ ಗ್ರಾಮದ ಸಮೀಪ ಭಾರೀ Read more…

5 ನೇ ಬಾರಿಗೆ ಅಂಬಾರಿ ಹೊರಲಿರುವ ಅರ್ಜುನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. 406 ನೇ ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ವೈಭವದ ಜಂಬೂಸವಾರಿ ಮೆರವಣಿಗೆ ಮಧ್ಯಾಹ್ನ 2.16 ಕ್ಕೆ ಆರಂಭವಾಗಲಿದೆ. Read more…

ಕ್ಷುಲ್ಲಕ ಕಾರಣಕ್ಕೆ ಹಬ್ಬದ ದಿನದಂದೇ ನಡೆಯಿತು ಹತ್ಯೆ

ಹಬ್ಬದ ದಿನದಂದೇ ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲೂಕಿನ ಶನಿವಾರ ಸಂತೆ ಗ್ರಾಮದಲ್ಲಿ ದುರಂತವೊಂದು ನಡೆದು ಹೋಗಿದೆ. ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಆಯುಧ ಪೂಜೆ Read more…

ಕಾಮುಕರಿಂದ ಬಚಾವಾಗಲು ಇವರಿಗೆ ದೊಣ್ಣೆಯೇ ಅಸ್ತ್ರ

ಗಡಿ ನಾಡು ಬೆಳಗಾವಿಯಲ್ಲಿ ಕಾಮುಕರ ಕಾಟ ಮಿತಿಮೀರಿದೆ. ದಿನೇ ದಿನೇ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಂದಾಗಿ ಹೆಣ್ಣುಮಕ್ಕಳು ಮನೆಯಿಂದಾಚೆ ಕಾಲಿಡಲು ಭಯಪಡುವಂತಾಗಿದೆ. ವಾಘ್ವಾಡೆ ಗ್ರಾಮದ ಶಾಲಾ ವಿದ್ಯಾರ್ಥಿನಿಯರು ಕಾಮುಕರಿಂದ ಬಚಾವಾಗಲು Read more…

ಆಯುಧ ಪೂಜೆ ವೇಳೆ ಕುಸಿದು ಬಿದ್ದ ಕಾರ್ಯಕರ್ತ

ಆಯುಧ ಪೂಜೆ ವೇಳೆ ಬೆಂಗಳೂರಿನ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕುಸಿದು ಬಿದ್ದಿದ್ದಾರೆ. ವಿಧಾನಸೌಧದಲ್ಲಿ ಘಟನೆ ನಡೆದಿದೆ. ವಸತಿ ಸಚಿವ ಕೃಷ್ಣಪ್ಪ ಅವರ ಕಚೇರಿ 257 ನೇ ಕೊಠಡಿಯಲ್ಲಿ Read more…

ಕರ್ನಾಟಕದಲ್ಲಿನ ಊರುಗಳ ವಿಶೇಷತೆ ಇಲ್ಲಿದೆ ನೋಡಿ

ರಾಜ್ಯದಲ್ಲಿರುವ ಊರುಗಳಿಗೆ ತನ್ನದೇ ಆದ ಐತಿಹ್ಯ, ಹಿನ್ನೆಲೆ ಇದೆ. ಕೆಲವು ಊರುಗಳು ತಿಂಡಿ ತಿನಿಸುಗಳಿಗೆ ಫೇಮಸ್ ಆದರೆ, ಮತ್ತೆ ಕೆಲವು ವಿವಿಧ ಪರಿಕರಗಳಿಗೆ ಹೆಸರು ವಾಸಿಯಾಗಿವೆ. ಹೀಗೆ ಯಾವ Read more…

ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ

ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಿಗ್ಗೆಯಿಂದಲೇ ಜನರು ಆಯುಧಗಳ ಪೂಜೆಯಲ್ಲಿ ನಿರತರಾಗಿದ್ದಾರೆ. ಮನೆಯಲ್ಲಿರುವ ಆಯುಧ, ವಾಹನಗಳನ್ನು ಶುದ್ಧಗೊಳಿಸಿ, ವಿಶೇಷ ಅಲಂಕಾರ ಮಾಡಿ, ಸಿಹಿ ತಿಂಡಿಗಳನ್ನು ತಯಾರಿಸಿ Read more…

ಹಾನಗಲ್ ಕಾಲೇಜಿನಲ್ಲಿ ಬುರ್ಖಾ V/S ಕೇಸರಿ ಶಾಲು!

ಹಾವೇರಿ ಜಿಲ್ಲೆಯ ಹಾನಗಲ್ ನ ವಿವಿಧ ಕಾಲೇಜುಗಳಲ್ಲಿ ಉದ್ವಿಗ್ನ ವಾತಾವರಣ ತಲೆದೋರಿದೆ. ಬುರ್ಖಾ V/S ಕೇಸರಿ ಶಾಲು ಎಂಬ ಸ್ಥಿತಿ ನಿರ್ಮಾಣವಾಗಿದೆ. ಹಾನಗಲ್ ತಾಲೂಕಿನ ಕುಮಾರೇಶ್ವರ ಕಾಲೇಜಿನಲ್ಲಿ ಸಮವಸ್ತ್ರ Read more…

ಎಟಿಎಂ ಕಾರ್ಡ್ ನೀಡಿತ್ತು ಹಂತಕನ ಸುಳಿವು

ಗೋವಾದ ಪಣಜಿಯ ಫ್ಲಾಟ್ ನಲ್ಲಿ ಸುಗಂಧ ದ್ರವ್ಯ ತಜ್ಞೆ ಮೋನಿಕಾ ಘುರ್ಡೆ ಹತ್ಯೆ ನಡೆದು ನಾಲ್ಕು ದಿನಗಳ ನಂತರ ಆರೋಪಿ ಸೆರೆಸಿಕ್ಕಿದ್ದಾನೆ. ಬೆಂಗಳೂರಿನ ಹೋಟೆಲ್ ಒಂದರಲ್ಲಿ ಗೋವಾ ಪೊಲೀಸರು Read more…

ದುಪ್ಪಟ್ಟಾಗಲಿದೆ BSNL ಇಂಟರ್ನೆಟ್ ಸ್ಪೀಡ್

ಖಾಸಗಿ ಟೆಲಿಕಾಂ ಸಂಸ್ಥೆಗಳೊಂದಿಗೆ ಪೈಪೋಟಿಗೆ ಸಜ್ಜಾಗಿರುವ ಬಿಎಸ್ಎನ್ಎಲ್ ತನ್ನ ಡೇಟಾ ಸಾಮರ್ಥ್ಯವನ್ನು ದುಪ್ಪಟ್ಟು ಮಾಡ್ತಿದೆ, ತಿಂಗಳಿಗೆ 600 ಟೆರ್ರಾ ಬೈಟ್ ಗಳಿಗೆ ಹೆಚ್ಚಿಸುತ್ತಿದೆ. ಬಿಎಸ್ಎನ್ಎಲ್ ನೆಟ್ವರ್ಕ್ ನಿಂದ ಮೊಬೈಲ್ Read more…

ಕೆ.ಆರ್.ಎಸ್. ಪ್ರವೇಶ ನಿರ್ಬಂಧ ತೆರವು

ಮಂಡ್ಯ: ಕಾವೇರಿ ಹೋರಾಟದ ಕಾವು ಕಡಿಮೆಯಾದ ಹಿನ್ನಲೆಯಲ್ಲಿ ಕೆ.ಆರ್.ಎಸ್. ಜಲಾಶಯ ಮತ್ತು ಬೃಂದಾವನಕ್ಕೆ ಇಂದಿನಿಂದ ಪ್ರವಾಸಿಗರಿಗೆ ಪ್ರವೇಶ ನೀಡಲಾಗಿದೆ. ಕಾವೇರಿ ಹೋರಾಟದ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ Read more…

ಈಶ್ವರಪ್ಪ ನೇತೃತ್ವದಲ್ಲೇ ‘ರಾಯಣ್ಣ’ ಬ್ರಿಗೇಡ್ ಸಭೆ

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ಇಂದು ಶಾಸಕರ ಭವನದಲ್ಲಿ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪ್ರಮುಖರ ಸಭೆ ನಡೆಸಲಾಗಿದೆ. ಸಭೆಯಲ್ಲಿ ಬ್ರಿಗೇಡ್ Read more…

ಕುಶಾಲ ತೋಪು ಸಿಡಿತಕ್ಕೆ ಗಾಜು ಪುಡಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂಗವಾಗಿ, ನಡೆಯುವ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ 3 ದಿನಗಳಷ್ಟೇ ಬಾಕಿ ಇವೆ. ಇದಕ್ಕೆ ಪೂರ್ವಭಾವಿಯಾಗಿ ಗಜಪಡೆ, ಅಶ್ವರೋಹಿ ದಳ ಹಾಗೂ Read more…

ಗೋವಾಕ್ಕೆ ತೆರಳಿದ್ದ ನಾಲ್ವರು ಬಾಲೆಯರು ಹೇಳಿದ್ದೇನು?

ಧಾರವಾಡ: ಪೋಷಕರು ಬೈದಾಡಿದ್ದಕ್ಕೆ ಬೇಸರಗೊಂಡ ನಾಲ್ವರು ಬಾಲಕಿಯರು, ಮನೆ ಬಿಟ್ಟು ಹೋಗಿ, ಅಪಹರಣದ ಕತೆ ಕಟ್ಟಿದ ಪ್ರಕರಣ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ಅರೆಕುರಹಟ್ಟಿ ಗ್ರಾಮದ Read more…

ಅಧ್ಯಯನ ತಂಡದಿಂದ ಕಾವೇರಿ ಕೊಳ್ಳ ವೀಕ್ಷಣೆ

ಬೆಂಗಳೂರು : ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಕಾವೇರಿ ಕೊಳ್ಳದಲ್ಲಿ ಪ್ರವಾಸ ಕೈಗೊಂಡಿದೆ. ಮೊದಲ ದಿನ ಅಧ್ಯಯನ Read more…

ದೇವೇಗೌಡರಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ

ಮಂಗಳೂರು: ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠರಾದ ಹೆಚ್.ಡಿ.ದೇವೇಗೌಡರಿದ್ದ ಹೆಲಿಕಾಪ್ಟರ್ ಮಂಗಳೂರಿನಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ದೇವೇಗೌಡರು ಪತ್ನಿ ಸಮೇತರಾಗಿ ಶೃಂಗೇರಿ, ಕೊಲ್ಲೂರು ಮೊದಲಾದ ಪುಣ್ಯ ಕ್ಷೇತ್ರಗಳ ಪ್ರವಾಸ Read more…

ಪುತ್ರನ ಪುಂಡಾಟಕ್ಕೆ ತಾಯಿಗೆ ಸಂಕಟ

ಬೀದರ್: ಹೆಣ್ಣುಮಕ್ಕಳಿದ್ದ ಮನೆಯ ಬಾಗಿಲನ್ನು ಬಡಿಯುತ್ತಿದ್ದ ಯುವಕನೊಬ್ಬನ ಪುಂಡಾಟಕ್ಕೆ ತಾಯಿ ಸಂಕಟ ಅನುಭವಿಸುವಂತಾದ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ನ ಪಕ್ಕಲವಾಡಿ ಬಡಾವಣೆಯ ಸಚಿನ್ ಎಂಬ ಯುವಕ, Read more…

ಕಟ್ಟಡ ಕುಸಿತ: ಮುಂದುವರೆದ ಕಾರ್ಯಾಚರಣೆ

ಬೆಂಗಳೂರು: ಬೆಳ್ಳಂದೂರು ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು, ಮೃತಪಟ್ಟವರ ಸಂಖ್ಯೆ 5 ಕ್ಕೇರಿದ್ದು, ಅವಶೇಷದಡಿ ಸಿಲುಕಿದವರಿಗಾಗಿ ಹುಡುಕಾಟ ಮುಂದುವರೆದಿದೆ. ಕಳೆದ 2 ದಿನಗಳಿಂದ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, Read more…

ಸೇತುವೆಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವು

ಕುಮಟಾ : ಚಾಲಕನ ನಿಯಂತ್ರಣ ತಪ್ಪಿದ ಕಾರ್, ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಾರಿನ ಚಾಲಕ Read more…

ಜಲಪಾತ ನೋಡಲು ಹೋದ ವಿದ್ಯಾರ್ಥಿಗಳು ನಾಪತ್ತೆ

ಮಡಿಕೇರಿ: ಜಲಪಾತ ನೋಡಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು, ನಿಗೂಢವಾಗಿ ನಾಪತ್ತೆಯಾದ ಘಟನೆ ಮಡಿಕೇರಿ ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಚೇಲಾವರ ಫಾಲ್ಸ್ ನೋಡಲು ಹೋಗಿದ್ದ ಬಿ.ಕೆ. ಸೋಮಣ್ಣ ಮತ್ತು Read more…

ಅಧ್ಯಯನ ತಂಡದಿಂದ ಕಾವೇರಿ ವೀಕ್ಷಣೆ

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಸೂಚನೆ ಅನ್ವಯ, ಉನ್ನತ ಮಟ್ಟದ ತಾಂತ್ರಿಕ ತಂಡ ಇಂದಿನಿಂದ ಅಧ್ಯಯನ ಪ್ರವಾಸ ಕೈಗೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ Read more…

ಮೇಲುಗೈ ಸಾಧಿಸಿದ್ರಾ ಯಡಿಯೂರಪ್ಪ..?

ಬೆಂಗಳೂರು : ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ Read more…

ವೈರಲ್ ಆಯ್ತು ನಡು ರಸ್ತೆಯಲ್ಲಿನ ಯುವತಿ ರಂಪಾಟ

ಚಿಕ್ಕಮಗಳೂರು: ಅಮಲಿನಲ್ಲಿ ಯುವತಿಯೊಬ್ಬಳು ನಡು ರಸ್ತೆಯಲ್ಲಿಯೇ ಬಿದ್ದು ಕೆಸರಿನಲ್ಲಿ ಉರುಳಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಜಾಲಿ ರೈಡ್ ಬಂದಿದ್ದ ಕಾಲೇಜು ವಿದ್ಯಾರ್ಥಿನಿಯರು ಗಾಂಜಾ ಇಲ್ಲವೇ ಮದ್ಯ ಸೇವಿಸಿದ್ದು, ಅವರಲ್ಲಿ Read more…

ಅಪಹರಣದ ಕಥೆ ಕಟ್ಟಿ ಸಿಕ್ಕಿ ಬಿದ್ಲು ಕಾಲೇಜು ಕನ್ಯೆ

ತಾನು ಪ್ರೀತಿಸಿದ ಯುವಕನೊಂದಿಗೆ ವಿವಾಹವಾಗಬೇಕೆನ್ನುವ ಕಾರಣಕ್ಕೆ ಅಪಹರಣ ಹಾಗೂ ಅತ್ಯಾಚಾರ ಯತ್ನದ ಕಥೆ ಕಟ್ಟಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಪೊಲೀಸರ ವಿಚಾರಣೆ ವೇಳೆ ಸಿಕ್ಕಿ ಬಿದ್ದಿದ್ದಾಳೆ. ಆಕೆಯ ಕಟ್ಟು ಕಥೆಗೆ Read more…

ಕಾವೇರಿ ವೀಕ್ಷಣೆಗೆ ಅಧ್ಯಯನ ತಂಡ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಅಧ್ಯಯನ ನಡೆಸಲು ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ನೇತೃತ್ವದ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದೆ. ಆಯೋಗದ ಸದಸ್ಯ Read more…

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...