alex Certify Karnataka | Kannada Dunia | Kannada News | Karnataka News | India News - Part 190
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗೆ ಡಿಸಿಎಂ ಪರಿಹಾರ; ತಳ್ಳು ಗಾಡಿ ಹಾಕಿಕೊಂಡು ವ್ಯಾಪಾರ ಮಾಡುವಂತೆ ಸಲಹೆ

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದು, ಮಕರ ಸಂಕ್ರಮಣದ ಸಂದರ್ಭದಲ್ಲಿ ನಮ್ಮ Read more…

BREAKING : ಬಾಬ್ರಿ ಮಸೀದಿಯಂತೆ ‘ಚಿನ್ನದಪಳ್ಳಿ ಮಸೀದಿ’ ನಿರ್ನಾಮ : ಸಂಸದ ‘ಅನಂತ್ ಕುಮಾರ್ ಹೆಗಡೆ’ ಸ್ಪೋಟಕ ಹೇಳಿಕೆ

ಕುಮಟಾ :  ಬಾಬ್ರಿ ಮಸೀದಿಯಂತೆ ಆದಂತೆ ಚಿನ್ನದಪಳ್ಳಿ ಮಸೀದಿ ನಿರ್ನಾಮವಾಗಲಿದೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ; SIT ತನಿಖೆಗೆ ನೀಡಿ, ಪೋಕ್ಸೋ ಕಾಯ್ದೆಯಡಿ ಚಾರ್ಜ್ ಶೀಟ್ ಸಲ್ಲಿಸಿ; ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಎಲ್ಲಾ ಅತ್ಯಾಚಾರ ಪ್ರಕರಣಗಳ ಆರೋಪಿಗಳ ವಿರುದ್ಧವೂ ಸೆಕ್ಷನ್ ಹಾಕಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ Read more…

BIG NEWS : ಬೆಂಗಳೂರಲ್ಲಿ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಆಯೋಜಿಸಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ – 2024 ಕಾರ್ಯಕ್ರಮವನ್ನುಉದ್ಘಾಟಿಸಿದರು. ದ್ವಿಚಕ್ರ ವಾಹನ Read more…

ಹಾವೇರಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ನಾಳೆ ಸಂತ್ರಸ್ತೆ ಮನೆಗೆ ‘ಬಿಜೆಪಿ’ ನಿಯೋಗ ಭೇಟಿ

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಮುಸ್ಲಿಂ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಂತ್ರಸ್ತೆ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ. ಸಾಮೂಹಿಕ Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ನೋಂದಣಿ, ಭತ್ಯೆ ಪಡೆಯಲು ಹೀಗೆ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರವು ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ನೀಡಿದ್ದು, ಅರ್ಹ ಫಲಾನುಭವಿಗಳು ನೋಂದಣಿ ಮಾಡಿಕೊಂಡು ಭತ್ಯೆ ಪಡೆದುಕೊಳ್ಳುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ಯುವನಿಧಿ Read more…

BIG NEWS : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಜಿ ಪ್ರಧಾನಿ H.D ದೇವೇಗೌಡ ಸ್ಪಷ್ಟನೆ

ಬೆಂಗಳೂರು : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

ಅನ್ನಭಾಗ್ಯ ಫಲಾನುಭವಿಗಳೇ ನಿಮ್ಮ ಖಾತೆಗೆ ಹಣ ಬಂದಿಲ್ವಾ? ಹಾಗಿದ್ರೆ ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ರಾಜ್ಯ Read more…

BIG NEWS : ರಾಜ್ಯ ಸರ್ಕಾರದ ‘ಯುವನಿಧಿ’ ಯೋಜನೆಗೆ ಮಾಜಿ ಪ್ರಧಾನಿ ‘HDD’ ಮೆಚ್ಚುಗೆ

ಬೆಂಗಳೂರು : ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ  Read more…

BIG NEWS: ಪತ್ರಕರ್ತ-ಸಿಎಂ ಪುತ್ರನ ನಡುವೆ ಫೈಟ್; ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಎದುರಾಳಿಯಾದರೆ ಒಳ್ಳೆಯದು ಎಂದ ಪ್ರತಾಪ್ ಸಿಂಹ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ಯತೀಂದ್ರ Read more…

BIG NEWS: ಮಂತ್ರಾಕ್ಷತೆ ಕೊಟ್ಟವರಿಗೆ ಮತ ಹಾಗಬೇಕಾ? ಅಥವಾ 2 ಸಾವಿರ ಗೃಹಲಕ್ಷ್ಮೀ ಯೋಜನೆ ಕೊಟ್ಟವರಿಗೆ ಹಾಕಬೇಕಾ? ಜನ ತೀರ್ಮಾನ ಮಾಡ್ತಾರೆ ಎಂದ ಕಾಂಗ್ರೆಸ್ ಶಾಸಕ

ರಾಮನಗರ: ಅಯೋಧ್ಯೆಯಲ್ಲಿ ರಾಮ ಮಂದಿರ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆಗಲೇ ರಾಜಕೀಯ ಉದ್ದೇಶಕ್ಕೆ ಉದ್ಘಾಟನೆ ಮಡಲು ಹೊರಟಿದ್ದಾರೆ. ಈ ರಾಜಕೀಯ ಕಾರ್ಯಕ್ರಮಕ್ಕೆ ನಾವು ಹೋಗಬೇಕಾ? ಎಂದು ಮಾಗಡಿ Read more…

ಗಮನಿಸಿ : ‘ಆ್ಯಸಿಡ್’ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಆರ್ಥಿಕ ನೆರವು, ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನ

ಬೆಂಗಳೂರು : ರಾಜ್ಯ ಸರ್ಕಾರ ಆ್ಯಸಿಡ್ ಸಂತ್ರಸ್ತೆಯರಿಗೆ 5 ಲಕ್ಷ ಆರ್ಥಿಕ ನೆರವು ನೀಡುತ್ತಿದ್ದು, ನೆರವು ಪಡೆಯಲು ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಮಹಿಳೆಯರ Read more…

‘ಹೈಕಮಾಂಡ್’ ಹೇಳಿದ್ರೆ ಮಾತ್ರ ರಾಮ ಮಂದಿರಕ್ಕೆ ಹೋಗ್ತೀವಿ : ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು : ‘ ಹೈಕಮಾಂಡ್’ ಹೇಳಿದ್ರೆ ಮಾತ್ರ ರಾಮ ಮಂದಿರಕ್ಕೆ ಹೋಗ್ತೀವಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ರಾಮಮಂದಿರಕ್ಕೆ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ Read more…

ಸರ್ಕಾರದಿಂದ 5 ಗ್ಯಾರಂಟಿ ಯೋಜನೆ ಜಾರಿ, ನುಡಿದಂತೆ ನಡೆಯುತ್ತಿದ್ದೇವೆ- CM ಸಿದ್ದರಾಮಯ್ಯ

ಬೆಂಗಳೂರು : ನಾವು ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಮ್ಮ Read more…

‘ಕೃಷಿಕ’ ಎನ್ನಲು ನಾಚಿಕೆ ಏಕೆ..? ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು : ಹೈಕೋರ್ಟ್

ಬೆಂಗಳೂರು : ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು, ಕೃಷಿಕ ಎಂದೇಳಲು ನಾಚಿಕೆ ಏಕೆ ಎಂದು ಅರ್ಜಿದಾರರಿಗೆ ಹೈಕೋರ್ಟ್ ಪ್ರಶ್ನಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸುವಾಗ ಹೈಕೋರ್ಟ್ ಹೀಗೆ ಹೇಳಿದೆ. Read more…

ಪ್ರಿಯಕರನ ಜೊತೆ ಸೇರಿ ರುಬ್ಬುವ ಕಲ್ಲು ಎತ್ತಿಹಾಕಿ ಪತಿಯನ್ನು ಕೊಂದ ಪತ್ನಿ

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಂದಿರುವ ಘಟನೆ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ. ವೆಂಕಟ್ ನಾಯಕ್ (30) ಮೃತ ವ್ಯಕ್ತಿ. ವೆಂಕಟ್ Read more…

BIG NEWS : ಹಾವೇರಿ ಗ್ಯಾಂಗ್ ರೇಪ್ ಪ್ರಕರಣ : ‘FSL’ ತಂಡದಿಂದ ಸಾಕ್ಷ್ಯ ಪತ್ತೆ, ನಾಲ್ವರು ಅರೆಸ್ಟ್

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆ ಮೇಲೆ ಏಳು ಜನರು ಸಾಮೂಹಿಕ ಅತ್ಯಾಚಾರ ಎಸಗಿದ ಸ್ಥಳದಲ್ಲಿ ಪೊಲೀಸರು ಶನಿವಾರ ಹಲವಾರು ಪುರಾವೆಗಳನ್ನು ಕಂಡುಕೊಂಡಿದ್ದಾರೆ. ಪ್ರಕರಣದ ನಾಲ್ಕನೇ Read more…

ನಟ ದರ್ಶನ್‌ಗೆ ಹೆಚ್ಚಾಯ್ತಾ ಹಿತ ಶತ್ರುಗಳ ಕಾಟ ? : ಭಾರಿ ವೈರಲ್ ಆಗುತ್ತಿದೆ ‘ಡಿ ಬಾಸ್’ ಟ್ವೀಟ್

ಬೆಂಗಳೂರು : ಕನ್ನಡ ಸಿನಿಮಾರಂಗದ ಸ್ಟಾರ್ ನಟ ದರ್ಶನ್ ಗೆ ಕನ್ನಡ ಚಿತ್ರರಂಗದಲ್ಲಿ ಭಾರಿ ದೊಡ್ಡ ಅಭಿಮಾನಿ ಬಳಗವಿದೆ. ಕೆಲವು ತಿಂಗಳುಗಳಿಂದ ನಟ ದರ್ಶನ್ ಹಲವು ವಿವಾದಕ್ಕೆ ಒಳಗಾಗಿದ್ದರು. Read more…

BREAKING : ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ಕುಖ್ಯಾತ ‘ರೌಡಿಶೀಟರ್’ ಎಸ್ಕೇಪ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ಕುಖ್ಯಾತ ರೌಡಿಶೀಟರ್ ಓರ್ವ ಎಸ್ಕೇಪ್ ಆದ ಘಟನೆ ಇಂದು ಮುಂಜಾನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮಾಗಲು ತಾಲೂಕಿನ ರೌಡಿಶೀಟರ್ ಪೂರ್ಣೇಶ್ ಎಂಬಾತ ಚಿಕ್ಕಮಗಳೂರಿನ Read more…

BIG NEWS: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ; ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ

ಬೆಳಗಾವಿ: ಕಬ್ಬಿನ ಗದ್ದೆಯೊಂದರಲ್ಲಿ ಸಾಲು ಸಾಲು ನವಿಲುಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಷ್ಟ್ರ ಪಕ್ಷಿ ನವಿಲು ಕಬ್ಬಿನ ಗದ್ದೆಯಲ್ಲಿ Read more…

ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ಕಾಳವ್ವ, ದುರ್ಗವ್ವ ದೇವರಲ್ವಾ? : ಸಚಿವ ಆರ್.ಬಿ. ತಿಮ್ಮಾಪುರ

ಹುಬ್ಬಳ್ಳಿ : ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ಕಾಳವ್ವ, ಹನುಮಂತ, ದುರ್ಗವ್ವ ದೇವರಲ್ವಾ? ಎಂದು ಸಚಿವ ಆರ್.ಬಿ. ತಿಮ್ಮಾಪುರ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳಿಗೆ ರಾಮ ಒಬ್ಬನೇ Read more…

ತೆರಿಗೆ ಆದಾಯ ಹಂಚಿಕೆ : ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ-CM ಸಿದ್ದರಾಮಯ್ಯ

ಬೆಂಗಳೂರು : ತೆರಿಗೆ ಆದಾಯ ಹಂಚಿಕೆಯಿಂದ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 2021-22ನೇ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವೊಂದರಿಂದಲೇ Read more…

BIG NEWS: ಯುವನಿಧಿ ಯೋಜನೆ ಯುವ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ; ಸರ್ಕಾರದ ವಿರುದ್ಧ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ ಕಾರ್ಯಕ್ರಮದ ವಿರುದ್ಧ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಇನ್ನೆರಡು ತಿಂಗಳಲ್ಲಿ Read more…

BREAKING : ನಾಡದ್ರೋಹಿ ‘MES’ ಗೆ ಮತ್ತೊಂದು ಶಾಕ್ : ನಾಮಫಲಕಗಳಲ್ಲಿ ‘ಬೆಳಗಾವಿ’ ಎಂದು ಬರೆಯಲು ಪಾಲಿಕೆ ಸೂಚನೆ

ಬೆಳಗಾವಿ : ನಾಡದ್ರೋಹಿ ಎಂಇಎಸ್ ಗೆ ಬೆಳಗಾವಿ ಮಹಾನಗರ ಪಾಲಿಕೆ ಮತ್ತೊಂದು ಶಾಕ್ ನೀಡಿದ್ದು, ನಾಮಫಲಕಗಳಲ್ಲಿ ‘ಬೆಳಗಾವಿ’ ಎಂದು ಕಡ್ಡಾಯವಾಗಿ ಬರೆಯಲು ಪಾಲಿಕೆ ಸೂಚನೆ ನೀಡಿದೆ. ಹೌದು, ನಾಮಫಲಕದಲ್ಲಿ Read more…

BREAKING : ರಾಯಚೂರಿನಲ್ಲಿ ಹಿಟ್ & ರನ್ ಗೆ ಸ್ಥಳದಲ್ಲೇ ಕುರಿಗಾಹಿ ಬಲಿ

ರಾಯಚೂರು : ಹಿಟ್ ಅಂಡ್ ರನ್ ಗೆ ಕುರಿಗಾಹಿ ಬಲಿಯಾದ ಘಟನೆ  ರಾಯಚೂರು ಬಳಿಯ ಪವರ್ ಗ್ರೀಡ್ ಸಮೀಪ ನಡೆದಿದೆ. ಮೃತನನ್ನು ತೆಲಂಗಾಣದ ಕೆಟಿ ದೊಡ್ಡಿಯ ಶಿವು (35) Read more…

‘ಕ್ರಿಕೆಟ್ ಪ್ರೇಮಿ’ಗಳಿಗೆ ಗುಡ್ ನ್ಯೂಸ್ : T-20 ಪಂದ್ಯ ನಡೆಯುವ ದಿನದಂದು ಹೆಚ್ಚುವರಿ ‘BMTC’ ಬಸ್ ಸಂಚಾರ

ಬೆಂಗಳೂರು : ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಟಿ20 ಪಂದ್ಯ ವೀಕ್ಷಿಸಲು ತೆರಳುವವರಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಜನವರಿ 17 ರಂದು ಬೆಂಗಳೂರಿನ ಚಿನ್ನಸ್ವಾಮಿ Read more…

BIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ

ಹಾಸನ: ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ನಿರಂತರವಾಗಿ ಕಿರುಕುಳ ಕೊಟ್ಟು, ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 14 ಸಾವಿರಕ್ಕೂ ಹೆಚ್ಚು ಉದ್ಯೋಗಗಳ ಸೃಷ್ಟಿ

ಬೆಂಗಳೂರು : ರಾಜ್ಯದಲ್ಲಿ ನೂತನ ಉದ್ಯಮಗಳ ಸ್ಥಾಪನೆಯಾಗಲಿದೆ,ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದರು. ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ Read more…

ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ..!

ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಖಾಸಗಿ ಬಸ್ ಗಳು ಟಿಕೆಟ್ ದರವನ್ನು ಹೆಚ್ಚಳ ಮಾಡಿದೆ. ಹಬ್ಬದ ಸೀಸನ್ ಬಂದರೆ ಸಾಕು ಖಾಸಗಿ Read more…

BIG NEWS: ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು; 8 ಶಂಕಿತ ಉಗ್ರರ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 8 ಶಂಕಿತ ಉಗ್ರರ ವಿರುದ್ಧ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಚಾರ್ಜ್ ಶೀಟ್ ಸಲ್ಲಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...