alex Certify Karnataka | Kannada Dunia | Kannada News | Karnataka News | India News - Part 191
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಮನಗರದಲ್ಲಿ ಹೇಯ ಕೃತ್ಯ : 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ದನಿಂದ ಅತ್ಯಾಚಾರ

ರಾಮನಗರ : ರಾಮನಗರದಲ್ಲಿ ವೃದ್ಧನೋರ್ವ ಹೇಯ ಕೃತ್ಯ ಎಸಗಿದ್ದು, 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

Congress Guarantee : ‘ಗ್ಯಾರಂಟಿ ಯೋಜನೆ’ ಗಳ ಅನುಷ್ಟಾನಕ್ಕೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ

ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮಹತ್ವದ ಬೆಳವಣಿಗೆಯಲ್ಲಿ ಗ್ಯಾರಂಟಿ ಯೋಜನೆ’ ಗಳ ಅನುಷ್ಟಾನಕ್ಕೆ ಸಮಿತಿ ರಚನೆ ಮಾಡಿದೆ. ರಾಜ್ಯ, ಜಿಲ್ಲಾ Read more…

BREAKING : ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು

ಬೆಂಗಳೂರು : 2017 ರ ಪ್ರಕರಣ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಪ್ರತಿಭಟನೆ Read more…

‘ಕರ್ನಾಟಕವನ್ನು ಕಡೆಗಣಿಸಿದ ಬಿಜೆಪಿಗರಿಗೆ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕರ್ನಾಟಕವನ್ನು ಕಡೆಗಣಿಸಿದ ಬಿಜೆಪಿಗರಿಗೆ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಈ ಬಗ್ಗೆ ಕಿಡಿಕಾರಿದ ಸಚಿವರು ಕೇಂದ್ರ ಬಿಜೆಪಿಗರಿಗೆ ಕರ್ನಾಟಕ, Read more…

BREAKING : ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ : ‘CM ಸಿದ್ಧರಾಮಯ್ಯ’ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು Read more…

ರೈತರಿಗೆ ಗುಡ್ ನ್ಯೂಸ್ : ಹೊಸ ಉದ್ಯೋಗ ಪ್ರಾರಂಭಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸ ಉದ್ಯೋಗ ಪ್ರಾರಂಭಿಸಲು ಮತ್ತು ಇರುವ ಉದ್ಯಮಗಳ ವಿಸ್ತರಣೆಗೆ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

SCHOLARSHIP : ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : 2023-24ನೇ ಸಾಲಿಗೆ ಸರ್ಕಾರಿ/ಖಾಸಗಿ/ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಸ್ಎಸ್ಪಿ ಪೋರ್ಟಲ್ನಲ್ಲಿ ಅರ್ಜಿ Read more…

BIG UPDATE : ವಿಧಾನಸೌಧದ ಮುಂಭಾಗ ಆತ್ಮಹತ್ಯೆಗೆ ಯತ್ನ, ದಂಪತಿಗಳ ವಿರುದ್ಧ ‘FIR’ ದಾಖಲು

ಬೆಂಗಳೂರು : ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ದಂಪತಿಗಳ ವಿರುದ್ಧ ಎಫ್ ಐ ಆರ್ (FIR)  ದಾಖಲಾಗಿದೆ. ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಮೊಹಮದ್ ಮುನಾಯಿದ್ ಹಾಗೂ ಶಾಯಿಸ್ತಾ ದಂಪತಿ  Read more…

ಗಮನಿಸಿ : ವಿಶ್ವ ಕೌಶಲ್ಯ ಸ್ಪರ್ಧೆಗೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ವತಿಯಿಂದ ಆಯೋಜಿಸಲಾಗುತ್ತಿರುವ “ವಿಶ್ವ ಕೌಶಲ್ಯ ಸ್ಪರ್ಧೆ”  ನೋಂದಣಿ ಅವಧಿಯನ್ನು ಜ.15 ರವರೆಗೆ ವಿಸ್ತರಿಸಲಾಗಿದೆ.  ಈ ಸ್ಪರ್ಧೆಯಲ್ಲಿ ವಿವಿಧ 57 ಕೌಶಲ್ಯಗಳಿದ್ದು, ಅಭ್ಯರ್ಥಿಗಳ ಆಯ್ಕೆ Read more…

ಗಮನಿಸಿ : ಇಂದಿನಿಂದ ‘KCET’ ನೋಂದಣಿ ಆರಂಭ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2024ರ ಜನವರಿ 10  ರಿಂದ  ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ನೋಂದಣಿ ಪ್ರಕ್ರಿಯೆ ಆರಂಭಿಸಿದೆ. ಜನವರಿ 10 ರಿಂದ Read more…

BREAKING : ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು : ನಾನು ಲೋಕಸಭಾ  ಚುನಾವಣೆಯಲ್ಲಿ  ಸ್ಪರ್ಧಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ಅವರು Read more…

Bengaluru : ‘ನಮ್ಮ ಮೆಟ್ರೋ’ ದಲ್ಲಿ ಇನ್ಮುಂದೆ ರೀಲ್ಸ್ ಮಾಡಿದ್ರೆ ಎಚ್ಚರ : ಯೂಟ್ಯೂಬರ್ ಗೆ ಬಿತ್ತು 500 ರೂ. ದಂಡ

ಬೆಂಗಳೂರು : ನಮ್ಮ ಮೆಟ್ರೋ’ ದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದ ಯೂಟ್ಯೂಬರ್ಗೆ ಅಧಿಕಾರಿಗಳು 500 ರೂ.ದಂಡ ವಿಧಿಸಿದ್ದಾರೆ. ಯೂಟ್ಯೂಬರ್ ಸಂತೋಷ್ ಕುಮಾರ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು Read more…

ರಾಜ್ಯದ ವಿವಿಧೆಡೆ ಸರ್ಕಾರದಿಂದ 17 ಹೊಸ ‘ಅಗ್ನಿಶಾಮಕ ಠಾಣೆ’ಗಳ ನಿರ್ಮಾಣ

ಬೆಂಗಳೂರು : ರಾಜ್ಯದ ವಿವಿಧ ಕಡೆ 17 ಹೊಸ ಅಗ್ನಿಶಾಮಕ ಠಾಣೆಗಳನ್ನು ನಿರ್ಮಿಸಲು ಸರ್ಕಾರ ಮುಂದಾಗಿದೆ. 15ನೇ ಹಣಕಾಸು ಆಯೋಗದ ಮಾನದಂಡದ ಅನ್ವಯ ರಾಜ್ಯದ ಅಗ್ನಿಶಾಮಕ ದಳಕ್ಕೆ 2022-23ರ Read more…

Chef ಆದ ‘ದಿಯಾ’ ಹೀರೋ : ಜೂನಿ’ ಟೀಸರ್ ರಿಲೀಸ್ |Watch Teaser

ನಟ ಪೃಥ್ವಿ ಅಂಬರ್ ನಟನೆಯ ದಿಯಾ ಸಿನಿಮಾ ಸಿನಿ ಪ್ರೇಕ್ಷಕರ ಸಖತ್ ಪೇವರಿಟ್ ಚಿತ್ರ ಆಗಿತ್ತು. ಯಾವುದೇ ಖಡಕ್ ಡೈಲಾಗ್, ಲಾಂಗು ಮಚ್ಚು, ಮ್ಯೂಸಿಕ್ ಗಳ ಅಬ್ಬರವಿಲ್ಲದೇ ಸಿನಿಮಾವನ್ನು Read more…

ಕೇಂದ್ರ ಸರ್ಕಾರದ ನಿರ್ಧಾರದಿಂದ ಕನ್ನಡಿಗರಿಗೆ ಮತ್ತೊಂದು ಅನ್ಯಾಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ಥಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸಿರುವ ಕೇಂದ್ರ ಸರ್ಕಾರದ ಭಂಡತನದ ನಿರ್ಧಾರವು ಕನ್ನಡಿಗರಿಗೆ ಮಾಡಿದ ಮತ್ತೊಂದು ಅನ್ಯಾಯ ಎಂದು ಸಚಿವ Read more…

JOB ALERT : ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸೊರಬದ ಸರ್ಕಾರಿ ಪಾಲಿಟೆಕ್ನಿಕ್ನ ಇ ಅಂಡ್ ಸಿ ಮತ್ತು ಆಟೋಮೊಬೈಲ್ ವಿಭಾಗಗಳ ವಿದ್ಯಾರ್ಥಿಗಳಿಗೆ Read more…

BREAKING : ವಿಧಾನಸೌಧದ ಮುಂಭಾಗವೇ ಸೀಮೆಎಣ್ಣೆ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲೇ ಸೀಮೆಎಣ್ಣೆ ಸುರಿದುಕೊಂಡು   ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಜೆಜೆ ನಗರದ ಶಾಯಿಸ್ತಾ ದಂಪತಿ ಬ್ಯಾಂಕ್ ನಿಂದ  ಸಾಲ ಪಡೆದಿದ್ದು, ತೀರಿಸಲು Read more…

ಬೆಂಗಳೂರು ಸೈಬರ್ ಸೆಕ್ಯುರಿಟಿ ಸ್ಟಾರ್ಟ್ಅಪ್ ಪಿಂಗ್ಸೇಫ್ ಖರೀದಿಸಿದ ʻUSʼ ಕಂಪನಿ

ಬೆಂಗಳೂರು: NYSE ಪಟ್ಟಿಯಲ್ಲಿರುವ ಸೆಂಟಿನೆಲ್ ಒನ್ ಬೆಂಗಳೂರು ಮೂಲದ ಕ್ಲೌಡ್ ಸೆಕ್ಯುರಿಟಿ ಪ್ಲಾಟ್ಫಾರ್ಮ್ ಪಿಂಗ್ಸೇಫ್ ಅನ್ನು 100 ಮಿಲಿಯನ್ ಡಾಲರ್ ಗೆ ಅಮೆರಿಕ ಮೂಲದ ಕಂಪನಿ ಖರೀದಿಸಿದೆ. ಬಾರ್ಕ್ಲೇಸ್ Read more…

ಗಮನಿಸಿ : ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲೆಯ ಗೃಹ ರಕ್ಷಕದಳದ “ಗೌರವ ಸಮಾದೇಷ್ಟರ” ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆರಕ್ಷಕ ಮಹಾ ನಿರ್ದೇಶಕರು, ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ಪೌರರಕ್ಷಣೆಯ Read more…

Bengaluru : ಡಿಸೆಂಬರ್ ತಿಂಗಳಲ್ಲಿ ‘ನಮ್ಮ ಮೆಟ್ರೋ’ಗೆ ಭರ್ಜರಿ ಆದಾಯ, ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳ

ಬೆಂಗಳೂರು : ವರ್ಷಾಂತ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಮ್ಮ ಮೆಟ್ರೋಗೆ ಭರ್ಜರಿ ಆದಾಯ ಹರಿದು ಬಂದಿದ್ದು, ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಡಿಸೆಂಬರ್ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಪ್ರಯಾಣಿಕರು Read more…

ಮೊಬೈಲ್‌ ಬಳಕೆದಾರರೇ ಗಮನಿಸಿ : ʻಫೋನ್ʼ ಸ್ವಚ್ಛಗೊಳಿಸುವಾಗ ಈ ತಪ್ಪುಗಳನ್ನು ಮಾಡಬೇಡಿ

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ನಾವು ಅದನ್ನು ಎಲ್ಲೆಡೆ ನಮ್ಮೊಂದಿಗೆ ಕೊಂಡೊಯ್ಯುತ್ತೇವೆ. ಅಂತಹ ಪರಿಸ್ಥಿತಿಯಲ್ಲಿ, ನಾವು ನಮ್ಮ ಮೊಬೈಲ್ ಅನ್ನು ಸ್ವಚ್ಛವಾಗಿಡಬೇಕು. Read more…

BIG NEWS : ರಾಜ್ಯದ ರಾಮಭಕ್ತರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಅಯೋಧ್ಯೆಯಲ್ಲಿ ತಲೆ ಎತ್ತಲಿದೆ ‘ಕರ್ನಾಟಕ ಯಾತ್ರಿ ನಿವಾಸ’

ಬೆಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದ್ದು, ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ದಿನಗಣನೆ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಕರ್ನಾಟಕದಿಂದ ಹೆಚ್ಚಿನ Read more…

4 ವರ್ಷದ ಪುತ್ರನ ಹತ್ಯೆ ಪ್ರಕರಣ : ವೈದ್ಯರಿಂದ ಸ್ಪೋಟಕ ಮಾಹಿತಿ ಬಹಿರಂಗ!

ನವದೆಹಲಿ: ಕೃತಕ ಬುದ್ಧಿಮತ್ತೆ ಸ್ಟಾರ್ಟ್ ಅಪ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಾದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ Read more…

Rain Alert : ನಾಳೆವರೆಗೂ ಮಾತ್ರ ರಾಜ್ಯದಲ್ಲಿ ‘ಮಳೆ’ ಆಟ : ಆಮೇಲೆ ವಿಪರೀತ ಚಳಿ ಕಾಟ..!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಜ.12 ರಿಂದ ಮತ್ತೆ ರಾಜ್ಯದಲ್ಲಿ ವಿಪರೀತ ಚಳಿ ಮುಂದುವರೆಯಲಿದೆ. ಇಂದು Read more…

BIG NEWS : ಖ್ಯಾತ ಸಂಗೀತ ನಿರ್ದೇಶಕ ‘ಗುರುಕಿರಣ್’ ಮನೆಯಲ್ಲಿ ಕಳ್ಳತನ : 2.50 ಲಕ್ಷ ಕದ್ದೊಯ್ದ ಖದೀಮರು

ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತವಾದ ಘಟನೆ ಬೆಳಕಿಗೆ ಬಂದಿದ್ದು, ಖದೀಮರು 2.50 ಲಕ್ಷ ಹಣ ಕದ್ದೊಯ್ದಿದ್ದಾರೆ. ಬೆಂಗಳೂರಿನ ಗುರುಕಿರಣ್ ನಿವಾಸದಲ್ಲಿ ಅವರ ಅತ್ತೆ  Read more…

BIG NEWS : ಇಂದಿನಿಂದ ರಾಜ್ಯದ ದೇವಸ್ಥಾನಗಳಲ್ಲಿ ‘ವಸ್ತ್ರಸಂಹಿತೆ’ ಜಾರಿ : ತುಂಡುಡುಗೆ ಧರಿಸಿ ಬಂದ್ರೆ ‘ನೋ ಎಂಟ್ರಿ’

ಬೆಂಗಳೂರು : ದೇವಾಲಯಗಳಲ್ಲಿ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಲಾಗಿತ್ತು.ಅಂತೆಯೇ ಇಂದಿನಿಂದ ರಾಜ್ಯದ ದೇವಾಲಯಗಳು ಹಾಗೂ ಬೆಂಗಳೂರಿನ ದೇವಾಲಯಗಳಲ್ಲಿ Read more…

ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಕೇಸ್: ವಕೀಲ ವೃತ್ತಿ ನಿರ್ಬಂಧಿಸಿದ ವಕೀಲರ ಪರಿಷತ್ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಸಹೋದ್ಯೋಗಿ ಮಹಿಳಾ ವಕೀಲೆಗೆ ಲೈಂಗಿಕ ಕಿರುಕುಳ, ಜೀವ ಬೆದರಿಕೆ ಆರೋಪದಡಿ ದೇಶದ ಯಾವುದೇ ನ್ಯಾಯಾಲಯಗಳಲ್ಲಿ ವಕೀಲಿಕೆ ವೃತ್ತಿ ಮಾಡದಂತೆ ಬೆಂಗಳೂರಿನ ವಕೀಲ ಹೆಚ್. ಮಂಜುನಾಥ್ ಅವರಿಗೆ ರಾಜ್ಯ Read more…

ಕುವೆಂಪು ವಿವಿ: ಕರ್ತವ್ಯ ಲೋಪ ಎಸಗಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಶಿವಮೊಗ್ಗ: ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಯಮಾನುಸಾರ ನಿರ್ವಹಿಸದ ಇಬ್ಬರು ಅಧಿಕಾರಿಗಳನ್ನು ಕುವೆಂಪು ವಿವಿ ಕುಲಸಚಿವ ಸ್ನೇಹಲ್ ಸುಧಾಕರ್ ಲೋಖಂಡೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಎಂಸಿಎ ಮತ್ತು ಕಂಪ್ಯೂಟರ್ ಸೈನ್ಸ್ Read more…

ಮೊಬೈಲ್ ಸಂಖ್ಯೆಯನ್ನು ನೋಂದಾಯಿಸದಿದ್ದರೂ ಆಧಾರ್ ನಲ್ಲಿ ಲಭ್ಯವಾಗುತ್ತೆ ಈ 8 ಸೇವೆ…!

ಭಾರತ ಸರ್ಕಾರದ ಪರವಾಗಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ 12 ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆ ಆಧಾರ್ ದೇಶದಲ್ಲಿ ಪ್ರಮುಖ ಗುರುತಿನ ದಾಖಲೆಯಾಗಿ ನಿಂತಿದೆ. ಸರ್ಕಾರಿ Read more…

3064 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ ಜ. 28ರಂದು ಲಿಖಿತ ಪರೀಕ್ಷೆ

ಬೆಂಗಳೂರು: ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಕಾನ್ ಸ್ಟೆಬಲ್ 3064 ಹುದ್ದೆಗಳ ನೇಮಕಾತಿಗೆ ಜನವರಿ 28ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು. ಸಿಎಆರ್, ಡಿಎಆರ್ ಸಶಸ್ತ್ರ ಪೋಲಿಸ್ ಕಾನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...