alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾಮೀಣ ಪ್ರದೇಶದ ಜನತೆಗೆ “ಗುಡ್ ನ್ಯೂಸ್”: ರಾಜ್ಯದ ಗ್ರಾಮಗಳಿನ್ನು ನಿಸರ್ಗ ಸ್ನೇಹಿ

ರಾಜ್ಯದ ಗ್ರಾಮಾಂತರ ಪ್ರದೇಶದ ಜನತೆಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಪ್ರಕೃತಿಗೆ ಪೂರಕವಾಗಿ ಜೀವನ ಶೈಲಿ ನಿರ್ವಹಣೆ ಪುನಶ್ಚೇತನಗೊಳಿಸುವ ದೃಷ್ಟಿಯಿಂದ ಗ್ರಾಮವನ್ನು ದತ್ತು ತೆಗೆದುಕೊಳ್ಳಲಿದೆ. Read more…

2019 ರ “ಸರ್ಕಾರಿ ರಜಾ ದಿನ” ಗಳ ಸಂಪೂರ್ಣ ಪಟ್ಟಿಗಾಗಿ ಈ ಸುದ್ದಿ ಓದಿ

2019 ರ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದ್ದು, ಒಟ್ಟು 25 ದಿನಗಳ ಕಾಲ ಸರ್ಕಾರಿ ರಜೆ ಸಿಗಲಿದೆ. ಬಹುತೇಕ ರಜಾ ದಿನಗಳು ಈ ವರ್ಷದಂತೆ Read more…

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ: 20 ಸಾವಿರ ಹುದ್ದೆಗಳಿಗೆ ನಡೆಯಲಿದೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ 20,000 ಪೊಲೀಸ್ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ Read more…

ಪತ್ನಿಯ ತಿಥಿ ದಿನವೇ ಸಾವನ್ನಪ್ಪಿದ ಪತಿ…!

ಪತ್ನಿಯ ತಿಥಿ ದಿನವೇ ಪತಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯಜಮಾನ್ ಕಾಳೇಗೌಡ ಎಂಬವರ ಪತ್ನಿ ಪುಟ್ಟಮ್ಮ ಕಳೆದ ಹನ್ನೊಂದು Read more…

ಹಸೆಮಣೆ ಏರಿದ ಕೆಲ ಗಂಟೆಯಲ್ಲೇ ಪರೀಕ್ಷೆಗೆ ಹಾಜರಾದ ‘ವಧು’

ಪ್ರತಿಯೊಬ್ಬರ ಜೀವನದಲ್ಲೂ ‘ಪರೀಕ್ಷೆ’ ಎಂಬುದಿರುತ್ತದೆ. ಅದು ಕೇವಲ ವಿದ್ಯಾಭ್ಯಾಸಕ್ಕೆ ಮಾತ್ರ ಸಂಬಂಧಿಸಿರುವುದಿಲ್ಲ. ಜೀವನದಲ್ಲೂ ಎದುರಾಗುತ್ತಿರುತ್ತದೆ. ಇಂತಹ ಪರೀಕ್ಷೆಯನ್ನು ಏಕಕಾಲದಲ್ಲಿ ಎದುರಿಸಿದ ಯುವತಿಯೊಬ್ಬರು ಅದನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅರ್ಥಾತ್ ಬಿಕಾಂ Read more…

ಶಾಕಿಂಗ್: ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ ‘ಈರುಳ್ಳಿ’ ಬೆಳೆದ ರೈತರು

ರೈತರು ಬೆಳೆದ ಬೆಳೆಗೆ ನ್ಯಾಯೋಚಿತ ಬೆಲೆ ಸಿಗುತ್ತಿಲ್ಲ ಎಂಬ ಕೂಗು ದಶಕಗಳಿಂದ ಕೇಳಿ ಬರುತ್ತಿದೆ. ಇದನ್ನು ಪರಿಹರಿಸಬೇಕಾದ ಸರ್ಕಾರಗಳು ಮಾತ್ರ ಕೈಕಟ್ಟಿ ಕುಳಿತಿದ್ದು ‘ದೇಶದ ಬೆನ್ನೆಲುಬು’ ಎಂದು ಹೇಳಲಾದ Read more…

ಸುವರ್ಣ ಸೌಧದ ಬೀಗ ಒಡೆದವರು ರೈತರೇ ಅಲ್ಲ ಎಂದ ಸಿಎಂ

ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಪಾವತಿಗೆ ಆಗ್ರಹಿಸಿ ಹಾಗೂ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟಿಸುತ್ತಿದ್ದ ರೈತರು ಬಳಿಕ ಸುವರ್ಣ ಸೌಧದ ಗೇಟಿನ ಬೀಗ ಒಡೆದು ಕಬ್ಬು Read more…

ಪತ್ನಿ-ಮಕ್ಕಳಿದ್ದರೂ ತಮ್ಮನ ಹೆಂಡತಿ ಜೊತೆ ಪರಾರಿಯಾದ ಭೂಪ

ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಬಿಟ್ಟು ಸಹೋದರನ ಹೆಂಡತಿ ಜೊತೆ ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ಹೆಚ್ ಮೂಕಳ್ಳಿ ನಿವಾಸಿ ಮಹಾದೇವಯ್ಯ Read more…

ನಾಳೆ ನಡೆಯಲಿದೆ ಮಹತ್ವದ ಸಚಿವ ಸಂಪುಟ ಸಭೆ: ಬಗೆಹರಿಯುತ್ತಾ ಕಬ್ಬು ಬೆಳೆಗಾರರ ಸಮಸ್ಯೆ?

ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಪಾವತಿಗೆ ಆಗ್ರಹಿಸಿ ಹಾಗೂ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕೆಂದು ಒತ್ತಾಯಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿರುವ ಮಧ್ಯೆ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರನ ಕಾರು ಅಪಘಾತ

ಕೆಲ ದಿನಗಳ ಹಿಂದಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಮೈಸೂರಿನಲ್ಲಿ ಅಪಘಾತಕ್ಕೀಡಾಗಿದ್ದು, ಈ ಅಪಘಾತದಲ್ಲಿ ದರ್ಶನ್ ಅವರ ಕೈ ಮುರಿತಕ್ಕೊಳಗಾಗಿತ್ತಲ್ಲದೇ ಕಾರಿನಲ್ಲಿದ್ದ ಹಿರಿಯ ನಟ ದೇವರಾಜ್ ಹಾಗೂ Read more…

ಸಿನಿಮಾ ಶೈಲಿಯಲ್ಲಿ ಮಂಟಪಕ್ಕೆ ಪ್ರಿಯಕರನ ಎಂಟ್ರಿ…! ಕೊನೆ ಕ್ಷಣದಲ್ಲಿ ರದ್ದಾಯ್ತು ಮದುವೆ

ಪ್ರಿಯಕರನೊಬ್ಬ ತಾನು ಪ್ರೀತಿಸುತ್ತಿದ್ದ ಹುಡುಗಿಯ ವಿವಾಹ ಮತ್ತೊಬ್ಬನೊಂದಿಗೆ ನಡೆಯುತ್ತಿದ್ದ ಕಲ್ಯಾಣ ಮಂಟಪಕ್ಕೆ ಸಿನಿಮಾ ಶೈಲಿಯಲ್ಲಿ ಎಂಟ್ರಿ ಕೊಟ್ಟು ರಾದ್ದಾಂತ ಸೃಷ್ಠಿಸಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಪ್ರತಿಷ್ಠಿತ ಕಲ್ಯಾಣ Read more…

ಸುವರ್ಣಸೌಧಕ್ಕೆ ಕಬ್ಬು ತುಂಬಿದ ಲಾರಿ ನುಗ್ಗಿಸಿದ ರೈತರು

ಕಬ್ಬು ಬಾಕಿ ಪಾವತಿಸಲು ಹಾಗೂ ಪ್ರಸಕ್ತ ಸಾಲಿನಲ್ಲಿ ಕಬ್ಬಿಗೆ ಸೂಕ್ತ ದರ ನಿಗದಿಪಡಿಸಲು ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ತಮ್ಮ ಬೇಡಿಕೆ ಈಡೇರುವವರೆಗೂ ಕಾರ್ಖಾನೆಗೆ Read more…

ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿ ನಾಲ್ವರ ಸಾವು

ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆ ತರುತ್ತಿದ್ದ ಅಂಬುಲೆನ್ಸ್, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಹೊಸೂರಿನಲ್ಲಿ ನಡೆದಿದೆ. ಕರ್ನಾಟಕದ ಗಡಿ ಆನೇಕಲ್ ಗೆ Read more…

ಆರೋಪಿ ಮುಂದೆ ಯದ್ವಾತದ್ವಾ ಕುಣಿದಿದ್ದ ಪಿಎಸ್ಐ ಸಸ್ಪೆಂಡ್

ಠಾಣೆಯ ಸಿಬ್ಬಂದಿ ಹಾಗೂ ಆರೋಪಿ ಎದುರೇ ಯದ್ವಾತದ್ವಾ ಹೆಜ್ಜೆ ಹಾಕುತ್ತಾ, ಆರೋಪಿ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದ ಕೋಲಾರ ಜಿಲ್ಲೆ ಬೇತಮಂಗಲ ಠಾಣೆ ಸಬ್ ಇನ್ಸ್ ಪೆಕ್ಟರ್ ಹೊನ್ನೇಗೌಡರನ್ನು, Read more…

ಗುಡ್ ನ್ಯೂಸ್: ‘ಆರೋಗ್ಯ ಕರ್ನಾಟಕ’ ಯೋಜನೆಯಲ್ಲಿ ಎಚ್1 ಎನ್1 ಸೇರ್ಪಡೆ

ರಾಜ್ಯದಲ್ಲಿ ಎಚ್ 1 ಎನ್ 1 ಸೋಂಕು ಕಾಣಿಸಿಕೊಂಡಿದ್ದು, ಈವರೆಗೆ 19 ಮಂದಿ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ. ಸಾವಿರಾರು ಮಂದಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ರಾಜ್ಯ Read more…

ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ವಿ.ಎಸ್. ಉಗ್ರಪ್ಪ

ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ವಿರುದ್ಧ ಭರ್ಜರಿ ಜಯ ಸಾಧಿಸಿರುವ ವಿ.ಎಸ್. ಉಗ್ರಪ್ಪ ಈಗ ತಮ್ಮ ವಿಧಾನ ಪರಿಷತ್ Read more…

ಬೈಕ್ ಪ್ರಪಾತಕ್ಕೆ ಬಿದ್ದರೂ ಪ್ರಾಣಾಪಾಯದಿಂದ ಪಾರಾದ ಸವಾರರು

ಬೈಕ್ ನೂರಾರು ಅಡಿ ಆಳದ ಪ್ರಪಾತಕ್ಕೆ ಬಿದ್ದರೂ ಸವಾರರು ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಚಾರ್ಮಡಿ ಘಾಟ್ ನಲ್ಲಿ ನಡೆದಿದೆ. ಈ ಬೈಕ್ ಸವಾರರು ಶನಿವಾರ ರಾತ್ರಿ Read more…

ಮಾಂಸ ಮಾರಾಟಗಾರರಿಗೆ ಸಿಗಲಿದೆ ‘ವಾಹನ ಭಾಗ್ಯ’

ರಾಜ್ಯ ಸರ್ಕಾರ, ಮಾಂಸ ಹಾಗೂ ಮಾಂಸದಿಂದ ತಯಾರಿಸಿದ ಖಾದ್ಯಗಳನ್ನು ಸಂಚಾರಿಯಾಗಿ ಮಾರಾಟ ಮಾಡಲು ಮುಂದಾಗುವ ಎಸ್ಸಿ/ಎಸ್ಟಿ ವರ್ಗದವರಿಗೆ ‘ವಾಹನ ಭಾಗ್ಯ’ ಕಲ್ಪಿಸಲು ಮುಂದಾಗಿದೆ. ಈ ಯೋಜನೆ, ರಾಜ್ಯದ ಎಲ್ಲ Read more…

ಬೀದಿಬದಿ ವ್ಯಾಪಾರಿಗಳಿಗೆ ‘ಸಿಹಿ ಸುದ್ದಿ’ ಕೊಟ್ಟ ಸರ್ಕಾರ

ಬೀದಿಬದಿ ವ್ಯಾಪಾರಿಗಳಿಗೆ ನೆರವಾಗುವ ಉದ್ದೇಶದಿಂದ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಬಡವರ ಬಂಧು’ ಯೋಜನೆಗೆ ನವೆಂಬರ್ 22 ರಂದು ಚಾಲನೆ ಸಿಗಲಿದೆ. ಸಹಕಾರ ಸಚಿವ ಬಂಡೆಪ್ಪ Read more…

ಶುಭ ಸುದ್ದಿ: ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನಕ್ಕೆ ಕೊನೆಗೂ ದಿನಾಂಕ ನಿಗದಿ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನಾಡಿನ ಸಾಧಕರಿಗೆ ನೀಡುವ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ, ಉಪ ಚುನಾವಣೆ ನೀತಿ ಸಂಹಿತೆ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು. ಬಳಿಕ ಅದನ್ನು ನವೆಂಬರ್ Read more…

ಸಂಪುಟ ವಿಸ್ತರಣೆಗೆ ಹಿಂದೇಟು ಹಾಕುತ್ತಿದೆಯಾ ಜೆಡಿಎಸ್…?

ಹಲವು ದಿನಗಳಿಂದ ಮುಂದೂಡಿಕೊಂಡು ಬರುತ್ತಲೇ ಇರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಈಗ ಮೈತ್ರಿ ಸರ್ಕಾರದ ದೋಸ್ತಿ ಪಕ್ಷ ಕಾಂಗ್ರೆಸ್ ಮನಸ್ಸು ಮಾಡಿದ್ದರೆ, ಜೆಡಿಎಸ್ ಹಿಂದೇಟು ಹಾಕುತ್ತಿದೆ ಎಂಬ Read more…

ಯಡಿಯೂರಪ್ಪ ಸಿಎಂ ಆಗುವುದು ಕನಸಿನ ಮಾತು ಎಂದ ಜಮೀರ್ ಅಹಮದ್

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಕುರಿತು ಕನಸು ಕಾಣುತ್ತಿದ್ದಾರೆ. ಕನಸು ಕಾಣುವುದು ತಪ್ಪಲ್ಲ. ಆದರೆ ಹಗಲು ಕನಸು ಕಾಣಬೇಡಿ. ನೀವು ಎಷ್ಟೇ ತಿಪ್ಪರಲಾಗ ಹಾಕಿದರೂ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಿಲ್ಲವೆಂದು ಸಚಿವ Read more…

ರೈತರಿಗೆ ಶಾಕ್: ಬೆಂಬಲ ಬೆಲೆ ಘೋಷಿಸಿದರೂ ಆರಂಭಿಸಿಲ್ಲ ಖರೀದಿ ಕೇಂದ್ರ

ರಾಜ್ಯ ಸರ್ಕಾರ, ಕೇವಲ ಘೋಷಣೆಗಳನ್ನು ಮಾತ್ರ ಮಾಡುತ್ತದೆ. ಅದನ್ನು ಕಾರ್ಯಗತಗೊಳಿಸುವುದಿಲ್ಲ ಎಂಬ ಆರೋಪದ ಮಧ್ಯೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ್ದರೂ, ಬೆಳೆಯನ್ನು ಖರೀದಿಸಲು ರಾಜ್ಯ ಸರ್ಕಾರ ಖರೀದಿ ಕೇಂದ್ರ Read more…

ನಿಮ್ಮನ್ನು ವಾಟ್ಸಾಪ್ ನಿಂದ ಬ್ಯಾನ್ ಮಾಡಲು ಕಾರಣವಾಗಬಹುದು ಈ ಅಂಶ

ಇಂಟರ್ನೆಟ್ ಅತ್ಯಂತ ಕಡಿಮೆ ಬೆಲೆಗೆ ಸಿಗ್ತಾ ಇದೆ, ಪುರುಸೊತ್ತೂ ಇದೆ ಎಂದುಕೊಂಡು ಬೇಕಾಬಿಟ್ಟಿಯಾಗಿ ವಾಟ್ಸಾಪ್ ಬಳಸಿದರೆ ನಿಮಗೆ ಹೇಳದೆ ವಾಟ್ಸಾಪ್ ಸಂಸ್ಥೆ ನಿಮ್ಮನ್ನು ಬ್ಯಾನ್ ಮಾಡಬಹುದು. ಇತರ ಬಳಕೆದಾರರ Read more…

ಶೋಭಾ ಕರಂದ್ಲಾಜೆ ಕುರಿತು ‘ಸ್ಫೋಟಕ’ ಮಾಹಿತಿ ಬಿಚ್ಚಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆಯವರ ಕುರಿತ ಸ್ಪೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. Read more…

ಬಸ್ ಹರಿದು ಸಾವನ್ನಪ್ಪಿದ 35 ಕುರಿಗಳು

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನಿಗಮದ ಬಸ್ ಹರಿದ ಪರಿಣಾಮ 35 ಕುರಿ ಹಾಗೂ 6 ಕತ್ತೆಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ಬೈಪಾಸ್ ರಸ್ತೆಯ ಬಿಳಕಿ Read more…

ಪತ್ನಿ ಶೀಲ ಶಂಕಿಸಿ ತಲೆ ಮೇಲೆ ಸಿಲಿಂಡರ್ ಎತ್ತಿ ಹಾಕಿದ ಪತಿ

ಪತ್ನಿಯ ಶೀಲ ಶಂಕಿಸಿ ಪತಿಯೋರ್ವ ಆಕೆಯನ್ನು ಹತ್ಯೆ ಮಾಡಿದ ಘಟನೆ ಕಳೆದ ರಾತ್ರಿ ಶಿವಮೊಗ್ಗ ನಗರದ ಬೊಮ್ಮನಕಟ್ಟೆಯ ಸಿ ಬ್ಲಾಕ್ ನ ಚಾಮುಂಡೇಶ್ವರಿ ದೇವಸ್ಥಾನದ ಹಿಂಭಾಗದ ಮನೆಯೊಂದರಲ್ಲಿ ನಡೆದಿದೆ. Read more…

ರಾಜ್ಯ ರಾಜಕೀಯದಲ್ಲಿ ‘ಸಂಚಲನ’ ಸೃಷ್ಟಿಸಿದ ಡಿಸಿಎಂ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ Read more…

ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ

ಧಾರವಾಡ ಸಮೀಪದ ಅಣ್ಣಿಗೇರಿ ಬಳಿಯ ಕೋಳಿವಾಡ ಕ್ರಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಕರ್ನಾಟಕ Read more…

ರಾಜ್ಯ ಮಹಿಳಾ ಕಾಂಗ್ರೆಸ್ಸಿಗರಿಗೆ ಡ್ರೆಸ್ ಕೋಡ್…?

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಪುಷ್ಪ ಅಮರನಾಥ್ ನಿಯೋಜನೆಗೊಂಡಿದ್ದಾರೆ. ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಅವರು ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಯಾವ ರೀತಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...