alex Certify Karnataka | Kannada Dunia | Kannada News | Karnataka News | India News - Part 227
ಕನ್ನಡ ದುನಿಯಾ
    Dailyhunt JioNews

Kannada Duniya

ʻಹಿಂದೂ ಬೇರೆ – ಹಿಂದುತ್ವವೇ ಬೇರೆʼ : ʻಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆʼಯಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು

ಬೆಂಗಳೂರು : ಹಿಂದೂ ಬೇರೆ – ಹಿಂದುತ್ವವೇ ಬೇರೆ, ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ಸಿಎಂ Read more…

BIG NEWS: ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲು ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲು ಹೈಕೋರ್ಟ್ ನಿರಾಕರಿಸಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವಂತೆ ವಕೀಲ Read more…

BIG NEWS: ಕನ್ನಡ ನಾಡಿನಲ್ಲಿ ಕನ್ನಡ ಬೋರ್ಡ್ ಇರಲೇಬೇಕು; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ದಾಯ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ನಾಡಿನಲ್ಲಿ ಕನ್ನಡ ಬೋರ್ಡ್ ಇರಲೇಬೇಕು. ಎಲ್ಲರೂ ಕನ್ನಡ ನಾಮಫಲಕ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ಜನವರಿ 5 ರಿಂದ 7 ರವರೆಗೆ ಕನ್ನಡ ಸಾಹಿತ್ಯ ಪರಿಷತ್ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜನವರಿ 05, 06, 07 ರಂದು  ಒಟ್ಟು 3 Read more…

BIG NEWS : ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ʻದೊಡ್ಡನಗೌಡ ಹನುಮಗೌಡ ಪಾಟೀಲ್ʼ ನೇಮಕ

ಬೆಂಗಳೂರು : ಕರ್ನಾಟಕ ವಿಧಾನಸಭೆಯ ಸದಸ್ಯರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ರನ್ನು ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ. ಈ ಕುರಿತು ರಾಜ್ಯಪತ್ರ ಹೊರಡಿಸಲಾಗಿದ್ದು, ಕರ್ನಾಟಕ Read more…

BREAKING NEWS: ರಾಜ್ಯದಲ್ಲಿ ಮತ್ತೊಂದು ರೂಪಾಂತರಿ ವೈರಸ್ ಪ್ರಕರಣ ಪತ್ತೆ; ವಿಜಯಪುರ ಮೂಲದ ವ್ಯಕ್ತಿಗೆ JN.1 ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಮತ್ತೋರ್ವರಲ್ಲಿ JN.1 ಸೋಂಕು ದೃಢಪಟ್ಟಿದೆ. ವಿಜಯಪುರದಿಂದ ಬೆಂಗಳೂರಿಗೆ ಆಗಮಿಸಿದ್ದ 40 ವರ್ಷದ ವ್ಯಕ್ತಿಯಲ್ಲಿ JN.1 ಸೋಂಕು Read more…

BIG NEWS: ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ವಂಚನೆ; ನಕಲಿ ದಾಖಲೆ ಸೃಷ್ಟಿಸಿ ಫೈನಾನ್ಸ್ ಕಂಪನಿ ಮ್ಯಾನೇಜರ್, ಕ್ಯಾಶಿಯರ್ ಗಳಿಂದಲೇ ಮೋಸ

ಹಾವೇರಿ: ಮಹಿಳೆಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಮೈಕ್ರೋಫೈನಾನ್ಸ್ ಕಂಪನಿ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣ ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ನಡೆದಿದೆ. ಮೈಕ್ರೋಫೈನಾನ್ಸ್ Read more…

BIG NEWS: ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ Read more…

ಯಾರೇ ಕಾನೂನು ಉಲ್ಲಂಘಿಸಿದ್ರೂ ಕ್ರಮ : ʻಕರವೇʼ ಪ್ರತಿಭಟನೆಗೆ ಗೃಹ ಸಚಿವ ಪರಮೇಶ್ವರ್ ಖಡಕ್ ವಾರ್ನಿಂಗ್‌

ಬೆಂಗಳೂರು : ಯಾರೇ ಕಾನೂನು ಉಲ್ಲಂಘಿಸಿದ್ರೂ ನಾವು ಸುಮ್ಮನಿರಲ್ಲ, ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಕರವೇ ಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ಜೈಲುಪಾಲಾದ ಕರವೇ ಕಾರ್ಯಕರ್ತರು; ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಾರಾಯಣಗೌಡ ಕರೆ

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನಾ ರ್ಯಾಲಿ ತೀವ್ರ ಸ್ವರೂಪ ಪಡೆದು, ಕಲ್ಲುತೂರಾಟ, ಆಸ್ತಿಪಾಸ್ತಿ ನಷ್ಟ Read more…

ಬಿಎಸ್ ವೈ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ : ಯತ್ನಾಳ್ ಹೇಳಿಕೆಗೆ ಕೆ.ಎಸ್. ಈಶ್ವರಪ್ಪ ಅಸಮಾಧಾನ

ಬೆಂಗಳೂರು : ಬಿ.ಎಸ್.‌ ಯಡಿಯೂರಪ್ಪ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪದ ಬಗ್ಗೆ ಯತ್ನಾಳ್‌ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ʻBMTCʼ ಬಸ್‌ ಗೆ ಮತ್ತೊಂದು ಬಲಿ : ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು :  ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿ ಬಸ್‌ ಗೆ ಮತ್ತೊಂದು ಬಲಿಯಾಗಿದ್ದು, ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಸುಬ್ಬಯ್ಯ ಸರ್ಕಲ್‌ ಬಳಿ ಬಿಎಂಟಿಸಿ ಬಸ್‌ Read more…

ರಾಜ್ಯ ಸರ್ಕಾರದಿಂದ ʻರೈತರಿಗೆ ಬಿಗ್ ಶಾಕ್ʼ : ʻKRSʼ ನಿಂದ ನಾಲೆಗಳಿಗೆ ನೀರು ಹರಿಸದಿರಲು ತೀರ್ಮಾನ

ಮಂಡ್ಯ : ರೈತರಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಿದ್ದು, ಕೆಆರ್‌ ಎಸ್‌ ನಿಂದ ನಾಲೆಗಳಿಗೆ ನೀರು ಹರಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ. ಕೆಆರ್‌ ಎಸ್‌ ಜಲಾಶಯದಲ್ಲಿ Read more…

BIG NEWS: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್; ಕುತೂಹಲ ಮೂಡಿಸಿದ ಬಿಜೆಪಿ ಶಾಸಕರ ನಡೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಪರೇಷನ್ ಹಸ್ತ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಶಾಸಕರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ Read more…

BREAKING : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮುನ್ನ ನಾಲ್ವರು ಡ್ರಗ್ ಪೆಡ್ಲರ್ ಗಳ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಪೊಲೀಸರು ನಾಲ್ವರು ಡ್ರಗ್‌ ಪೆಡ್ಲರ್‌ ಗಳನ್ನು ಬಂಧಿಸಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದ ಸುತ್ತಮುತ್ತ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು Read more…

ಪೋಷಕರೇ ಗಮನಿಸಿ : ಈ ಯೋಜನೆಯಡಿ ನಿಮ್ಮ ಮಗಳ ಭವಿಷ್ಯಕ್ಕಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಹಣ!

ಹೆಣ್ಣು ಮಕ್ಕಳ ಉನ್ನತಿ, ಪ್ರಾಥಮಿಕ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಮತ್ತು ಭವಿಷ್ಯದ ಭದ್ರತೆಗಾಗಿ ಪೋಷಕರು ಚಿಕ್ಕ ವಯಸ್ಸಿನಲ್ಲಿಯೇ ಉಳಿತಾಯ ಮಾಡಲು ಪ್ರಾರಂಭಿಸುತ್ತಾರೆ. ವಿವಿಧ ಉಳಿತಾಯ ಮತ್ತು ದೀರ್ಘಾವಧಿಯ Read more…

BREAKING NEWS: ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ; ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ

ಶಿವಮೊಗ್ಗ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಂಗಳೂರಿನ ಪೀಣ್ಯದ ಸರ್ಕಾರಿ ಶಾಲೆ ಬಳಿಕ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿಯೇ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ; 7 ದಿನಗಳಲ್ಲಿ 9 ಜನರು ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ವಾರದಲ್ಲಿ 9 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ Read more…

BREAKING : ಮೈಸೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ!

ಮೈಸೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಮೈಸೂರಿನಲ್ಲಿ ಕೊರೊನಾ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.  ಮೈಸೂರಿನ 56 ವರ್ಷದ ವ್ಯಕ್ತಿಯೊಬ್ಬರು ಕೊರೊನಾ Read more…

BIG NEWS: ಮಹಿಷ ರಂಗೋಲಿ ತುಳಿದಿದ್ದಕ್ಕೆ ಹಲವರ ವಿರುದ್ಧ FIR ದಾಖಲು

ಮೈಸೂರು: ಅಂಧಕಾಸುರ ಸಂಹಾರ ಆಚರಣೆಯಲ್ಲಿ ಮಹಿಷ ರಂಗೋಲಿ ತುಳಿದ ಹಲವರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರ Read more…

BIG NEWS: ಸಂಸದ ಪ್ರತಾಪ್ ಸಿಂಹಗೆ ಮತ್ತೊಂದು ಸಂಕಷ್ಟ; ಮೈಸೂರು ಲೋಕಸಭಾ ಕ್ಷೇತ್ರ ಕೈತಪ್ಪುವ ಸಾಧ್ಯತೆ

ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಕ್ಕೆ ಎಫ್ Read more…

BIG NEWS: 29 ಕರವೇ ಕಾರ್ಯಕರ್ತರು ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಲ್ಲುತೂರಾಟ ನಡೆಸಿ, ಹಲವು ಕಟ್ಟಡಗಳ ಬೋರ್ಡ್ ಗಳನ್ನು ಧ್ವಂಸಗೊಳಿಸಿದ್ದರು. Read more…

ಬ್ಯಾಂಕ್ ಅಧಿಕಾರಿಯಿಂದಲೇ ವಂಚನೆ: ಗ್ರಾಹಕರ ಖಾತೆಯಲ್ಲಿದ್ದ ಹಣ ಪತ್ನಿ, ತಂದೆಯ ಖಾತೆಗೆ ವರ್ಗಾವಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರುನಲ್ಲಿ ಗ್ರಾಹಕರ ಖಾತೆಯಿಂದ 49 ಲಕ್ಷ ರೂ ಗಳನ್ನು ಸಂಬಂಧಿಕರ ಖಾತೆಗೆ ವರ್ಗಾಯಿಸಿ ವಂಚಿಸಿದ ಕೆನರಾ ಬ್ಯಾಂಕ್ ಅಧಿಕಾರಿ ಸುನಿಲ್ ವಿರುದ್ಧ Read more…

BREAKING : ತುಮಕೂರು ಸಮೀಪ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ!

ತುಮಕೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ತುಮಕೂರು ಸಮೀಪ ಅಪಘಾತವಾಗಿರುವ ಘಟನೆ ನಡೆದಿದೆ. ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ Read more…

ಯಜಮಾನಿಯರೇ ಗಮನಿಸಿ : ʻಗೃಹಲಕ್ಷ್ಮಿʼ ಕ್ಯಾಂಪ್ ನಲ್ಲಿ ತಪ್ಪದೇ ಈ ಕೆಲಸ ಮಾಡಿದ್ರೆ ಖಾತೆಗೆ ಬರುತ್ತೆ ಹಣ!

  ಬೆಂಗಳೂರು :  ಗೃಹಲಕ್ಷ್ಮಿ’ ಯೋಜನೆಯ ವಿಶೇಷ ಶಿಬಿರ ರಾಜ್ಯಾದ್ಯಂತ ಆರಂಭಗೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣ ಬಾರದೆ ಇರುವವರು ತಪ್ಪದೇ ಪ್ರಮುಖ ಕೆಲಸಗಳನ್ನು ಮಾಡಿದ್ರೆ ಈ ತಿಂಗಳಿನಿಂದಲೇ ಖಾತೆಗೆ Read more…

ಗುಜರಿಗೆ ಹಾಕಿದ ಬಸ್ ಓಡಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಗುಜರಿಗೆ ಹಾಕಿದ ಬಸ್ ಗಳನ್ನು ಸಂಚಾರಕ್ಕೆ ಬಳಸುವಂತಿಲ್ಲ ಎಂದು ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಗುಜರಿಗೆ ಸೇರಿದ ಬಸ್ ಗಳನ್ನು ಕೆಎಸ್ಆರ್ಟಿಸಿ ಮತ್ತೆ ಸಂಚಾರಕ್ಕೆ ಬಳಸಬಾರದು. ಸದೃಢತೆ Read more…

ಆರ್ಯ ವೈಶ್ಯ ಸಮುದಾಯದವರಿಗೆ ಗುಡ್ ನ್ಯೂಸ್ : ʻಸ್ವಉದ್ಯೋಗʼಕ್ಕೆ 1 ಲಕ್ಷ ರೂ.ವರೆಗೆ ನೇರ ಸಾಲ

ಬೆಂಗಳೂರು : ಆರ್ಯ ವೈಶ್ಯ ನಿಗಮದ ವತಿಯಿಂದ ಹೊಸ ಉದ್ಯಮಿಗಳಿಗಾಗಿ ಒಂದು ಲಕ್ಷ ರೂ.ವರೆಗೆ ವಾರ್ಷಿಕ ಕಡಿಮೆ ಬಡ್ಡಿ ದರದಲ್ಲಿ ಹಣ ನೀಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ Read more…

ಬ್ಯಾಂಕ್ ಗೆ ಬಂದು ಪಾಸ್ ಬುಕ್ ಎಂಟ್ರಿ ಮಾಡಿಸಿದ ಗ್ರಾಹಕನಿಗೆ ಶಾಕ್: ಖಾತೆಯಲ್ಲಿದ್ದ 2.31 ಲಕ್ಷ ರೂ. ಮಾಯ

ಹಾಸನ: ವ್ಯಕ್ತಿಯೊಬ್ಬರ ಬ್ಯಾಂಕ್ ಉಳಿತಾಯ ಖಾತೆಯಲ್ಲಿದ್ದ 2.31 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಶಾಂತಿಗ್ರಾಮ ಹೋಬಳಿಯ ತಮ್ಲಾಪುರದ ಅಣ್ಣೇಗೌಡ ಈ ಕುರಿತಾಗಿ ಪೊಲೀಸರಿಗೆ Read more…

ರಾಜ್ಯ ಸರ್ಕಾರಿ ನೌಕರರಿಗೆ OPS ಜಾರಿ, ಶೇ. 40ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಚಿವಾಲಯ ನೌಕರರ ಪ್ರತಿಭಟನೆ

ಬೆಂಗಳೂರು: 7ನೇ ರಾಜ್ಯವೇತನ ಆಯೋಗದ ಅವಧಿ ವಿಸ್ತರಣೆ ಮಾಡಿರುವುದನ್ನು ವಿರೋಧಿಸಿ ಮತ್ತು ತಕ್ಷಣ ವೇತನ ಪರಿಷ್ಕರಣಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ಸಚಿವಾಲಯ ನೌಕರರು ಇಂದು ಪ್ರತಿಭಟನೆ ನಡೆಸಲಿದ್ದಾರೆ. ಸಚಿವಾಲಯಗಳ Read more…

ಗೃಹ ಸಾಲದ ಕಂತು ವಸೂಲಿಗೆ ಹೋದ ಸಿಬ್ಬಂದಿ ಮೇಲೆ ಮನೆ ಮಾಲೀಕನಿಂದ ಹಲ್ಲೆ

ರಾಮನಗರ: ಗೃಹ ಸಾಲದ ಕಂತು ವಸೂಲಿಗೆ ಹೋಗಿದ್ದ ಫೈನಾನ್ಸ್ ಸಿಬ್ಬಂದಿ ಮೇಲೆ ಮನೆ ಮಾಲೀಕ ಹಲ್ಲೆ ನಡೆಸಿದ ಘಟನೆ ರಾಮನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ನಡೆದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...