alex Certify Karnataka | Kannada Dunia | Kannada News | Karnataka News | India News - Part 230
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೋವಿಡ್ʼ ಆತಂಕದ ನಡುವೆ‌ ಇಲ್ಲಿದೆ ಪಾರ್ಟಿಗಳಲ್ಲಿ ಪಾಲಿಸಬೇಕಾದ ನಿಯಮಗಳ ಟಿಪ್ಸ್ !

ದೇಶದಲ್ಲಿ ಪತ್ತೆಯಾಗಿರುವ ಕೋವಿಡ್‌ನ ಉಪತಳಿ ಜೆಎನ್.1 (Covid JN.1) ಸೋಂಕು ತೀವ್ರ ಆತಂಕ ಮೂಡಿಸುತ್ತಿದೆ. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಗತ್ಯವಾಗಿದೆ. ಸದ್ಯ Read more…

ಬೆಂಗಳೂರಲ್ಲಿ ಭಾರಿ ‘ಟ್ರಾಫಿಕ್ ಜಾಮ್’ : 3 ಗಂಟೆ ಸಂಚಾರ ಸ್ಥಗಿತ, ವಾಹನ ಸವಾರರ ಪರದಾಟ

ಬೆಂಗಳೂರು : ಭಾನುವಾರ ರಾತ್ರಿ ಬೆಂಗಳೂರಿನ ರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಕಂಡುಬಂದಿದ್ದು, ವಾಹನ ಸವಾರರು ಪರದಾಡಿದರು. ಕ್ರಿಸ್ ಮಸ್ ಮುನ್ನಾದಿನದಂದು ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಾರ್ವಜನಿಕರು Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ರಾಜ್ಯದ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ Read more…

ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ನೋಂದಣಿಗೆ ಸಂಬಂಧಿತ ನೋಂದಣಿ ಮತ್ತು ಮುದ್ರಣ ಸೇವಾ ಶುಲ್ಕ 4.36 ಕೋಟಿ ರೂ.ಗಳನ್ನು ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಯೋಜನೆಯ ನೋಂದಣಿ Read more…

Murder : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಅಟ್ಟಾಡಿಸಿ ವ್ಯಕ್ತಿಯ ಬರ್ಬರ ಹತ್ಯೆ : ಬೆಚ್ಚಿಬಿದ್ದ ರಾಜಧಾನಿ

ಬೆಂಗಳೂರು: ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಲಕ್ಕಸಂದ್ರದಲ್ಲಿ ನಡೆದಿದೆ. ಹತ್ಯೆಯಾದವರನ್ನು ಜೈ ಪ್ರಕಾಶ್ ಅಲಿಯಾಸ್ ಪಪ್ಪಿ ಎಂದು ಗುರುತಿಸಲಾಗಿದೆ. ಹಂತಕರು ಕಿ.ಮೀಗಟ್ಟಲೇ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ. 7 ರಂದು ಎನ್ಎಂಎಂಎಸ್ ಪರೀಕ್ಷೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿ ವೇತನ(ಎನ್ಎಂಎಂಎಸ್) ಪರೀಕ್ಷೆ ಜನವರಿ 7ರಂದು ನಡೆಯಲಿದೆ. ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ Read more…

ಯಜಮಾನಿಯರ ಗಮನಕ್ಕೆ : ‘ಗೃಹಲಕ್ಷ್ಮಿ’ ಹಣ ಪಡೆಯಲು ಜಸ್ಟ್ ಈ ಕೆಲಸ ಮಾಡಿ |Gruha Laskshmi Scheme

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ Read more…

ಹನುಮ ಜಯಂತಿ : ನಾಳೆ ಹುಣಸೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮೈಸೂರು : ಹನುಮ ಜಯಂತಿ ಆಚರಣೆ ಹಿನ್ನೆಲೆ ನಾಳೆ ಹುಣಸೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಮೈಸೂರು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: 7500 ಶಿಕ್ಷಕರ ನೇಮಕಾತಿ

ಬೆಂಗಳೂರು: ಈ ವರ್ಷ 4985 ಶಿಕ್ಷಕರು ನಿವೃತ್ತರಾಗುತ್ತಿದ್ದು, ಈ ಹುದ್ದೆಗಳ ಬರ್ತಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ 15,000 Read more…

BIG NEWS : ಸಾಲಮನ್ನಾಗೆ ಆಗ್ರಹಿಸಿ ಫೆ.26 ಕ್ಕೆ ದೇಶಾದ್ಯಂತ ರೈತರಿಂದ ‘ದೆಹಲಿ ಚಲೋ’

ಬೆಂಗಳೂರು : ಕೃಷಿ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೇಶಾದ್ಯಂತ ರೈತರು ಫೆ. 26 ರಂದು ‘ದೆಹಲಿ ಚಲೋ’ ನಡೆಸಲಿದ್ದಾರೆ. ಈ ಬಗ್ಗೆ ರೈತ ಮುಖಂಡ ಕುರುಬೂರು Read more…

ಪ್ರಮೋದ್ ಮುತಾಲಿಕ್ ಗೆ ಚಿಕ್ಕಮಗಳೂರಿಗೆ ಪ್ರವೇಶ ನಿಷೇಧ

ಚಿಕ್ಕಮಗಳೂರು: ದತ್ತಪೀಠ ಮತ್ತು ನಾಗೇನಹಳ್ಳಿಯ ದರ್ಗಾ ವಿಚಾರವಾಗಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರಿಗೆ Read more…

ವಿದ್ಯಾರ್ಥಿಗಳೇ ಗಮನಿಸಿ : ಕ.ರಾ.ಮು.ವಿ.ವಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ

ಬೆಂಗಳೂರು : ಕರ್ನಾಟಕ  ರಾಜ್ಯ  ಮುಕ್ತ ವಿವಿಯ 2023-24 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಅವಧಿ ಡಿ.31 ರವರೆಗೆ ವಿಸ್ತರಿಸಲಾಗಿದೆ. ದ್ವಿತೀಯ ಹಾಗೂ ತೃತೀಯ Read more…

BIG NEWS : ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಸಾಧ್ಯವಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಭಟ್ಕಳದಲ್ಲಿ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ಬೇರೆ ಇಲಾಖೆಯ ರೀತಿ Read more…

ಖಾತೆಗೆ 2000 ರೂ. ಜಮಾ: ‘ಗೃಹಲಕ್ಷ್ಮಿ’ಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ದಾವಣಗೆರೆ: ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಯೋಜನೆ ಜಾರಿಯಾದ Read more…

BIG NEWS : ಸಂಸದ ಪ್ರತಾಪ್ ಸಿಂಹ ತಮ್ಮನ ವಿರುದ್ಧ ಮರ ಕಡಿದ ಆರೋಪ : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಸಹೋದರನ 150 ಅಕ್ರಮ ಮರ ಕಡಿದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ. ಸಂಸದ ಪ್ರತಾಪ್ Read more…

ಡಿಪ್ಲೊಮಾ, ಪದವೀಧರರೇ ಗಮನಿಸಿ : ನಾಳೆಯಿಂದ ‘ಯುವನಿಧಿʼ ನೋಂದಣಿ ಆರಂಭ, ಈ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಲಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಡಿ.26 Read more…

ನಾಡಿನೆಲ್ಲೆಡೆ ಇಂದು ‘ಕ್ರಿಸ್ ಮಸ್’ ಸಂಭ್ರಮ : ಶುಭಾಶಯ ಕೋರಿದ ನಟಿ ಮೇಘನಾ ರಾಜ್

ಬೆಂಗಳೂರು : ನಾಡಿನೆಲ್ಲೆಡೆ ಇಂದು ಕ್ರಿಸ್ ಮಸ್ ಸಂಭ್ರಮ ಮನೆ ಮಾಡಿದ್ದು, ನಟಿ ಮೇಘನಾ ರಾಜ್ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿ ಮಾತನಾಡಿದ ನಟಿ ಮೇಘನಾ ರಾಜ್ Read more…

ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ‘ಹಿಂದೂ ಸಂಘಟನೆ’ ತೀವ್ರ ವಿರೋಧ : ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ V/S ಕೇಸರಿ ಸಂಘರ್ಷ

ಬೆಂಗಳೂರು : ಶಾಲಾಕಾಲೇಜುಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡುವುದಾದರೆ ನಮಗೂ ಕೇಸರಿ ಶಾಲು ಹಾಕಲು ಅವಕಾಶ ನೀಡಿ ಎಂದು ಹಿಂದೂಪರ ಸಂಘಟನೆಗಳು ಸರ್ಕಾರದ ವಿರುದ್ಧ ಸಮರ Read more…

BIG NEWS : ‘ಕನ್ನಡ ನಾಮಫಲಕ’ ಅಳವಡಿಕೆಗೆ ಫೆ.28 ಕೊನೇ ದಿನ, ಗಡುವು ಮೀರಿದ್ರೆ ಕಾನೂನು ಕ್ರಮ : BBMP

ಬೆಂಗಳೂರು : ಫೆ. 28 ರೊಳಗೆ ನಾಮಫಲಕದಲ್ಲಿ ಶೇ. 60 ರಷ್ಟು ‘ಕನ್ನಡ ಭಾಷೆ’ ಬಳಕೆ ಕಡ್ಡಾಯ ಎಂದು BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆ ‘BMTC’ ಗೆ 100 ಹೊಸ ಎಲೆಕ್ಟ್ರಿಕಲ್ ಬಸ್ ಸೇರ್ಪಡೆ

ಬೆಂಗಳೂರು : ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಾಳೆ ಬಿಎಂಟಿಸಿಗೆ 100 ಹೊಸ ಎಲೆಕ್ಟ್ರಿಕಲ್ ಬಸ್ ಸೇರ್ಪಡೆಯಾಗಲಿದೆ. ಪರಿಸರ ರಕ್ಷಣೆ ಹಾಗೂ ವಾಯು ಮಾಲಿನ್ಯವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ Read more…

ಪಾದಚಾರಿಗಳ ಮೇಲೆ ಹರಿದ ಪೆಟ್ರೋಲ್ ಟ್ಯಾಂಕರ್: ಮಹಿಳೆ ಸ್ಥಳದಲ್ಲೇ ಸಾವು, ಮತ್ತೊಬ್ಬರು ಗಂಭೀರ

ಬಳ್ಳಾರಿ: ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ನಗರದ ಮೋತಿ ಸರ್ಕಲ್ ನಲ್ಲಿ ಅಪಘಾತ ನಡೆದಿದೆ. 26 ವರ್ಷದ ರಫಿಯಾಬೇಗಂ ಮೃತಪಟ್ಟ Read more…

1-10ನೇ ತರಗತಿ ಮಕ್ಕಳಿಗೆ ಸಚಿವರಿಂದ ಗುಡ್ ನ್ಯೂಸ್: ಎಲ್ಲಾ ಶಾಲೆಗಳಿಗೂ ಡೆಸ್ಕ್ ಪೂರೈಕೆ

ಶಿವಮೊಗ್ಗ: ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಶಾಲೆಗಳಿಗೂ ಡೆಸ್ಕ್ ಪೂರೈಸಲಾಗುವುದು. ಯಾವುದೇ ಮಕ್ಕಳು ನೆಲದ ಮೇಲೆ ಕುಳಿತುಕೊಳ್ಳಬೇಕಿಲ್ಲ. ಇದು ಸರ್ಕಾರದ ಆದೇಶವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

ಇಂದೂ ಶತಕದ ಗಡಿ ದಾಟಿದ ಕೊರೋನಾ ಕೇಸ್: ರಾಜ್ಯದಲ್ಲಿಂದು 106 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 95 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಮತ್ತು Read more…

ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ ಅರೆಸ್ಟ್

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಆರೋಪಿ ರಾಣಿ ಅವರನ್ನು ಬಂಧಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಪ್ರಿಯಕರ ಸಂಜಯ್ ಗೆ ತಾನು Read more…

ವೀರಶೈವ ಲಿಂಗಾಯಿತ ಮಹಾ ಅಧಿವೇಶನದಲ್ಲಿ ಮಹತ್ವದ ನಿರ್ಣಯಗಳ ಅಂಗೀಕಾರ

ದಾವಣಗೆರೆ: ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ 24ನೇ ಮಹಾ ಅಧಿವೇಶನದಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮಹಾಸಭದ ಅಧ್ಯಕ್ಷ ಡಾ. Read more…

ಆಳ್ವಾಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರಿಂದ ಶವ ಸ್ಥಳಾಂತರಿಸದಂತೆ ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್(18) ನೇಣಿಗೆ ಶರಣಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಾಸ್ಟೆಲ್ Read more…

ಸಿಎಂ ಸಿದ್ದರಾಮಯ್ಯನವರಿಗೆ ಧಮ್ ಇದ್ರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ: ಅನಂತಕುಮಾರ್ ಹೆಗ್ಡೆ

ಕಾರವಾರ: ಸಿದ್ದರಾಮಯ್ಯನವರಿಗೆ ಧಮ್ ಇದ್ದರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ Read more…

ಗೃಹಲಕ್ಷ್ಮಿʼ ಹಣ ಬಾರದೆ ಇರುವವರಿಗೆ ಗುಡ್ ನ್ಯೂಸ್ : ಡಿ.27 ರಂದು ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ Read more…

ಕೋಟ್ಯಂತರ ರೂ. ಬೆಲೆ ಬಾಳುವ ಮರಗಳ ಕಡಿದು ಅಕ್ರಮ ಸಾಗಣೆ: ಸಂಸದ ಪ್ರತಾಪ್ ಸಿಂಹ ಸೋದರನ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಅಕ್ರಮವಾಗಿ ಕಡಿದು ಸಾಗಣೆ ಮಾಡಿದ್ದು, ಈ ಬಗ್ಗೆ Read more…

ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಚಿತ್ರದುರ್ಗ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ಸಮಸ್ಯೆಯ ಕಾರಣ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದಲ್ಲಿ ಹೆಲಿಕಾಪ್ಟರ್ ತುರ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...