alex Certify
ಕನ್ನಡ ದುನಿಯಾ       Mobile App
       

Kannada Duniya

ಪರಿಸ್ಥಿತಿ ಉಲ್ಬಣಿಸಲು ಕಾರಣವಾಯ್ತು ಆ ವಿಡಿಯೋ

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಶುಕ್ರವಾರದಂದು ಕರೆ ನೀಡಿದ್ದ ‘ಕರ್ನಾಟಕ ಬಂದ್’ ಅಭೂತಪೂರ್ವ ಯಶಸ್ಸು ಕಾಣುವುದರ ಜೊತೆಗೆ Read more…

ಕಾವೇರಿ ಗಲಾಟೆ ಹಿನ್ನಲೆ ನಾಳೆ ಸಿ.ಎಂ. ತುರ್ತು ಸಭೆ

ಬೆಂಗಳೂರು: ಕಾವೇರಿ ಗಲಾಟೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ ತುರ್ತು ಸಭೆ ಕರೆದಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ತುರ್ತು ಸಂಫುಟ Read more…

ಬೆಂಕಿಗೆ ಅಹುತಿಯಾದ 10 ಕ್ಕೂ ಅಧಿಕ ಲಾರಿಗಳು

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಹಿತಾಸಕ್ತಿಗೆ ವಿರುದ್ದವಾಗಿ ತೀರ್ಪು ಹೊರ ಬೀಳುತ್ತಿದ್ದಂತೆಯೇ ರಾಜ್ಯ Read more…

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ‘ಕಾವೇರಿ’ ಕಿಚ್ಚು

ಕಾವೇರಿ ನೀರು ಹಂಚಿಕೆ ಕುರಿತ ತೀರ್ಪಿಗೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ, ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 20 ರವರೆಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರು Read more…

ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ತಮಿಳುನಾಡಿನಲ್ಲಿ ಕನ್ನಡಿಗರ ಮೇಲಾಗ್ತಿರುವ ಅನ್ಯಾಯದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ಈ ನಡುವೆ ಕನ್ನಡಿಗರ  ಆಕ್ರೋಶಕ್ಕೆ ಸುಪ್ರೀಂ ಕೋರ್ಟ್ ತೀರ್ಪು ತುಪ್ಪ ಸುರಿದಂತಿದೆ. ಕರ್ನಾಟಕದ ಮೇಲೆ ಸದಾ ಆಗ್ತಿರುವ ಅನ್ಯಾಯದ Read more…

ಸುಪ್ರೀಂ ಕೋರ್ಟ್ ತೀರ್ಪಿಗೆ ಕೆಂಡವಾದ ಕನ್ನಡಿಗರು

ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಸೆಪ್ಟೆಂಬರ್ 20ರವರೆಗೆ ಪ್ರತಿದಿನ 12 Read more…

ಕುಡಿದ ಮತ್ತಿನಲ್ಲಿ ಪೈಶಾಚಿಕ ಕೃತ್ಯ

ಸಾತನೂರು: ಮದ್ಯದ ಅಮಲಿನಲ್ಲಿ ಕಾಮುಕನೊಬ್ಬ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಘಟನೆ, ಕೋಡಿಹಳ್ಳಿ ಸಮೀಪದ ಮಾರಸಂದ್ರದಲ್ಲಿ ನಡೆದಿದೆ. 40 ವರ್ಷದ ರಾಮಾನಾಯ್ಕ್ ಅಲಿಯಾಸ್ ಬಾಲಾಜಿ ಅತ್ಯಾಚಾರ ಎಸಗಿದ ಆರೋಪಿ. Read more…

ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

ಮಂಡ್ಯ: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವುದನ್ನು ವಿರೋಧಿಸಿ, ಮಂಡ್ಯದಲ್ಲಿ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ನವದೆಹಲಿಯಲ್ಲಿ Read more…

ಹೆಲಿಪ್ಯಾಡ್ ನಲ್ಲಿ ಜಿಪಂ ಸದಸ್ಯರ ಜೇಬಿಗೆ ಕತ್ತರಿ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಇಂದು ಕೆ.ಆರ್.ಎಸ್. ಡ್ಯಾಂ ವೈಮಾನಿಕ ಸಮೀಕ್ಷೆಗೆ ಆಗಮಿಸಿದ್ದ ವೇಳೆ ಅವರನ್ನು ಸ್ವಾಗತಿಸಲು ಹೆಲಿಪ್ಯಾಡ್ ಗೆ ಆಗಮಿಸಿದ್ದ ಜಿಲ್ಲಾ ಪಂಚಾಯತ್ ಸದಸ್ಯರೊಬ್ಬರು ಕಿಸೆಗಳ್ಳನ Read more…

ಅಪ್ರಾಪ್ತ ಬಾಲಕಿಗೆ ಪ್ರೇಮ ಪತ್ರ ಬರೆದ ಶಾಲಾ ಶಿಕ್ಷಕ

ಶಾಲಾ ಶಿಕ್ಷಕನೊಬ್ಬ ಅಪ್ರಾಪ್ತ ಬಾಲಕಿಗೆ ಪ್ರೇಮ ಪತ್ರ ಬರೆದು ಇದೀಗ ಜೈಲು ಪಾಲಾಗಿದ್ದಾನೆ. ವಿದ್ಯಾರ್ಥಿಗಳನ್ನು ತಿದ್ದಿ ತೀಡಬೇಕಾದ ಶಿಕ್ಷಕನೇ ತಿಳಿಗೇಡಿ ಕೃತ್ಯ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆ ಬಳ್ಳಾರಿ Read more…

ಫೇಸ್ ಬುಕ್ ನಲ್ಲಿ ನಟ, ನಟಿಯರ ಅವಹೇಳನ

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವೆ, ಕಾವೇರಿ ನದಿ ನೀರಿನ ವಿಚಾರವಾಗಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಿಡಿಗೇಡಿಯೊಬ್ಬ ಕಲಾವಿದರನ್ನು Read more…

ಸೆಪ್ಟಂಬರ್ 15 ರಂದು ರಾಜ್ಯದಲ್ಲಿ ರೈಲ್ವೇ ಸ್ತಬ್ಧ

ಮಂಡ್ಯ: ಕಾವೇರಿ ನದಿ ನೀರಿನ ಕುರಿತಾದ ಹೋರಾಟವನ್ನು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಮುಂದಾಗಿದ್ದು, ಸೆಪ್ಟಂಬರ್ 15 ರಂದು ರೈಲ್ವೇ ಬಂದ್ ಗೆ ಕರೆ ನೀಡಿವೆ. ಕನ್ನಡ ಚಳವಳಿ Read more…

ಸಿದ್ಧರಾಮಯ್ಯ ವಿರುದ್ಧ ಪೊಲೀಸರಿಗೆ ದೂರು

ಮಂಡ್ಯ: ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ. ಇದರ ವಿರುದ್ಧ ಕರ್ನಾಟಕ ಬಂದ್ ಕೂಡ ಮಾಡಲಾಗಿದ್ದು, ಹೋರಾಟ ಇನ್ನೂ ಮುಂದುವರೆದಿದೆ. ಹೀಗಿರುವಾಗಲೇ ಮಂಡ್ಯದಲ್ಲಿ ಹೊಸ Read more…

ಮುಂದುವರೆದ ಕಾವೇರಿ ಹೋರಾಟ

ಮಂಡ್ಯ: ಕಾವೇರಿ ನದಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟ ಮುಂದುವರೆದಿದ್ದು, ಸಂಜಯ್ ವೃತ್ತದಲ್ಲಿ ಮಹಿಳೆಯರು, ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ. ಮಧ್ಯಾಹ್ನದ ವೇಳೆಗೆ ಪ್ರತಿಭಟನೆ ಕಾವು ಜೋರಾಗಿದ್ದು, ನೂರಾರು ಎತ್ತಿನ Read more…

ಅಶ್ಲೀಲ ಬರಹ ನೋಡಿಕೊಂಡೇ ಪಾಠ ಕೇಳುವ ವಿದ್ಯಾರ್ಥಿಗಳು

ಬಳ್ಳಾರಿ: ಸಾರ್ವಜನಿಕ ಶೌಚಾಲಯಗಳಿಗೆ ಕೆಲವು ಕಡೆಗಳಲ್ಲಿ ಕಾಲಿಡುವಂತೆ ಇರಲ್ಲ. ಕಾಲಿಟ್ಟ ಕೂಡಲೇ ಗೋಡೆಗಳ ಮೇಲೆ ಅಶ್ಲೀಲ ಚಿತ್ರಗಳು ಹಾಗೂ ಬರಹಗಳನ್ನು ಕಾಣಬಹುದಾಗಿದೆ. ಬಳ್ಳಾರಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಇದೇ ರೀತಿ Read more…

ಇಂದೂ ಶಾಲಾ- ಕಾಲೇಜುಗಳಿಗೆ ರಜೆ

ಮಂಡ್ಯ: ಕಾವೇರಿ ನದಿ ನೀರಿನ ವಿಚಾರವಾಗಿ ನಡೆಯುತ್ತಿರುವ ಹೋರಾಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರವೂ ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ Read more…

ಆನೆ ದಾಳಿಗೆ ಅರಣ್ಯ ಇಲಾಖೆ ನೌಕರ ಬಲಿ

ರಾಮನಗರ: ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ, ಅರಣ್ಯ ಇಲಾಖೆ ನೌಕರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಭೆಂಡರಕಟ್ಟೆಯಲ್ಲಿ ನಡೆದಿದೆ. ಅರಣ್ಯ ಇಲಾಖೆ ಕಾವಲುಗಾರ 38 Read more…

ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ

ಶಿವಮೊಗ್ಗ: ಶಾಂತಿಯುತವಾಗಿ ಸಾಗುತ್ತಿದ್ದ ಗಣಪತಿ ಮೆರವಣಿಗೆ ಮೇಲೆ, ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಶಿವಮೊಗ್ಗದ ಹರಕೆರೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ಗಾಯಗೊಂಡಿದ್ದು, Read more…

ಶಕ್ತಿ ಪ್ರದರ್ಶನದ ನಂತರ ಸಹಜ ಸ್ಥಿತಿ

ಬೆಂಗಳೂರು: ಕಾವೇರಿ ನದಿ ನೀರಿನ ಕುರಿತಾಗಿ ಶುಕ್ರವಾರ ನಡೆದ ಕರ್ನಾಟಕ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದ್ದು, ಕನ್ನಡಿಗರ ಶಕ್ತಿ ಪ್ರದರ್ಶನ ಅನಾವರಣಗೊಂಡಿದೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಕರ್ನಾಟಕ ಸ್ತಬ್ಧವಾಗಿತ್ತು. ಬಸ್ ಸಂಚಾರ Read more…

ಕಾವೇರಿ ಹೋರಾಟದಲ್ಲಿ ನಡೀತು ಅಹಿತಕರ ಘಟನೆ

ಬೆಂಗಳೂರು: ಕಾವೇರಿ ನದಿ ನೀರಿಗಾಗಿ ಶುಕ್ರವಾರ ಕರ್ನಾಟಕ ಬಂದ್ ನಡೆಸಲಾಗಿದ್ದು, ಯಶಸ್ವಿಯಾಗಿದೆ. ಇದೇ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ನಡೆದ ವರದಿಯಾಗಿದೆ. ಪ್ರತಿಭಟನೆ ಸಂದರ್ಭದಲ್ಲಿ ಮಂಡ್ಯದಲ್ಲಿ ಕೆ.ಆರ್.ಎಸ್. ಡ್ಯಾಂ Read more…

ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ತೀವ್ರಗೊಳ್ಳುತ್ತಿದ್ದಂತೆಯೇ ವಿವಾದ ಬಗೆಹರಿಸಲು ಮಧ್ಯ ಪ್ರವೇಶಿಸುವಂತೆ ಕೋರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಸುಪ್ರೀಂ Read more…

ಬಂದ್ ವೇಳೆಯಲ್ಲೇ ಕಾಮುಕನ ಕಿಡಿಗೇಡಿ ಕೃತ್ಯ

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದ್ದು, ಇದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಕಾವೇರಿ ಹೋರಾಟ ತೀವ್ರವಾಗಿದ್ದು, ಎಲ್ಲಾ ಕಡೆಗಳಲ್ಲಿ Read more…

ಬೆಂಗಳೂರಿನಲ್ಲಿ ಕಾವೇರಿದ ‘ಕಾವೇರಿ’ ಪ್ರತಿಭಟನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾವೇರಿ ಪ್ರತಿಭಟನೆ ಕಾವೇರುತ್ತಿದೆ. ಮೆಜೆಸ್ಟಿಕ್, ಟೌನ್ ಹಾಲ್, ಸಂಜಯ್ ವೃತ್ತ, ಕೆ.ಆರ್. ಮಾರುಕಟ್ಟೆ, ಶಿವಾಜಿನಗರ ಸೇರಿದಂತೆ ಬೆಂಗಳೂರಿನ ಎಲ್ಲೆಡೆ ಕನ್ನಡಪರ ಸಂಘಟನೆಗಳು ಬೀದಿಗಿಳಿದಿವೆ. ಮಾನ್ಯತಾ Read more…

ತವರು ಪ್ರೇಮ ತೋರಿದ ತಮಿಳು ಅಧಿಕಾರಿ

ಕೊಪ್ಪಳ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲೇ ಅಧಿಕಾರಿಯೊಬ್ಬರು, ತಮಿಳು ಪ್ರೇಮ ತೋರಿದ ಘಟನೆ Read more…

ವಾಹನ ಸವಾರರಿಗೆ ಚಿಪ್ಪು ನೀಡಿ ಪ್ರತಿಭಟನೆ

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ, ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಬಹುತೇಕ ಕಡೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನಲ್ಲಿ Read more…

ಮಂಡ್ಯದಲ್ಲಿ ತೀವ್ರಗೊಂಡ ಆಕ್ರೋಶ

ಮಂಡ್ಯ: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ, ಇಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಸೋಮವಾರದಿಂದಲೂ ಮಂಡ್ಯದಲ್ಲಿ ಕಾವೇರಿ ಹೋರಾಟದ Read more…

‘ಕಾವೇರಿ’ ಗಾಗಿ ಇಂದು ‘ಕರ್ನಾಟಕ ಬಂದ್’

ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಪರ ಕನ್ನಡ ಪರ ಸಂಘಟನೆಗಳು ಇಂದು ನಡೆಸುತ್ತಿರುವ ಕರ್ನಾಟಕ ಬಂದ್ ಗೆ ಅಭೂತಪೂರ್ವ ಬೆಂಬಲ Read more…

ಗಣಪತಿ ಹಬ್ಬ ಅಲ್ಲಿನ್ನು ಕರಾಳ ನೆನಪು ಮಾತ್ರ….

ಹಬ್ಬವೆಂದರೆ ಸಾಮಾನ್ಯವಾಗಿ ಸಡಗರ, ಸಂಭ್ರಮ ಮನೆ ಮಾಡಿರುತ್ತದೆ. ಅಂತೆಯೇ ಈ ಗ್ರಾಮದಲ್ಲಿಯೂ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದ ಜನ, ಗಣಪತಿ ವಿಸರ್ಜನೆಗೆ ಹೋದ ಸಂದರ್ಭದಲ್ಲಿ ದುರಂತವೊಂದು ನಡೆದು ಹೋಗಿದೆ. Read more…

ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಾಳೆ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಸರ್ಕಾರ, ರಾಜ್ಯದ ಎಲ್ಲಾ Read more…

ನಾಳೆ ಬಹುತೇಕ ಜಿಲ್ಲೆಗಳಲ್ಲಿ ಶಾಲಾ- ಕಾಲೇಜಿಗೆ ರಜೆ

ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ನಾಳಿನ ‘ಕರ್ನಾಟಕ ಬಂದ್’ ಗೆ ಭಾರೀ ಬೆಂಬಲ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...