alex Certify Karnataka | Kannada Dunia | Kannada News | Karnataka News | India News - Part 245
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ‘ವನ್ಯಜೀವಿ’ ವಸ್ತುಗಳನ್ನು ಮರಳಿಸಲು ಮತ್ತೊಂದು ಅವಕಾಶ ನೀಡಲು ಸರ್ಕಾರ ಚಿಂತನೆ..!

ಬೆಂಗಳೂರು : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬಳಿಕ ಹುಲಿ ಉಗುರು ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಹುಲಿ Read more…

BREAKING NEWS: ರಾಜ್ಯಕ್ಕೂ ಕಾಲಿಟ್ಟ ಹೆಮ್ಮಾರಿ; ಮದ್ದೂರಿನ ವ್ಯಕ್ತಿಯೋರ್ವರಲ್ಲಿ ಕೋವಿಡ್ ಪತ್ತೆ

ಮಂಡ್ಯ: ಕೇರಳದಲ್ಲಿ ಕೊರೊನಾ ಉಪತಳಿ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ರಾಜ್ಯದಲ್ಲಿಯೂ ಮಹಾಮಾರಿ ಕಾಲಿಟ್ಟಿದೆಯಾ ಎಂಬ ಆತಂಕ ಶುರುವಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಓರ್ವ ವ್ಯಕ್ತಿಯಲ್ಲಿ Read more…

BIG NEWS : ರಾಜ್ಯದಲ್ಲಿ ಸಾಲಬಾಧೆಯಿಂದ 456 ರೈತರು ಆತ್ಮಹತ್ಯೆ, 354 ಮಂದಿ ಪರಿಹಾರಕ್ಕೆ ಅರ್ಹರು

ಬೆಂಗಳೂರು : ಈ ಬಾರಿ ಮಳೆಯ ಕೊರತೆಯಿಂದಾಗಿ ಕರ್ನಾಟಕದಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ಆರ್ಥಿಕ ಸಂಕಷ್ಟದಿಂದ ಹೆಚ್ಚಿನ ಸಂಖ್ಯೆಯ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಈ Read more…

ವೃತ್ತಿಪರ ಡಿಪ್ಲೊಮಾ ಪದವೀಧರರಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ : ‘KEA’ ಮುಖ್ಯ ಮಾಹಿತಿ

ಬೆಂಗಳೂರು : ವೃತ್ತಿಪರ ಡಿಪ್ಲೊಮ ಪದವೀಧರ (working professional) ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಸರ್ಕಾರದ ನಿರ್ದೇಶನದಂತೆ ವೃತ್ತಿಪರ Read more…

ರ್ಯಾಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ; ಆಘಾತಕಾರಿ ಘಟನೆ ಬಹಿರಂಗ

ರ್ಯಾಪಿಡೋ ಬೈಕ್ ಸವಾರ, ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿ ರೆಡ್ಟಿಟ್ ಪ್ರೊಫೈಲ್ ನಲ್ಲಿ ಘಟನೆಯನ್ನು ವಿವರಿಸಿ ಬೇಸರ ಮತ್ತು ಆತಂಕ Read more…

SHOCKING NEWS: ಬೆಳಗಾವಿ ಬಳಿಕ ಹಾವೇರಿಯಲ್ಲಿಯೂ ಅಮಾನುಷ ಕೃತ್ಯ; ಪೊಲೀಸ್ ಠಾಣೆ ಎದುರೇ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

ಹಾವೇರಿ: ಕೆಲ ದಿನಗಳ ಹಿಂದೆ ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಘಟನೆ ಬಗ್ಗೆ ತನಿಖೆ ನಡೆದಿರುವಾಗಲೇ ಇಂತದ್ದೇ Read more…

BIG NEWS: ಕೊರೊನಾ ಸೋಂಕು ಹೆಚ್ಚಳ; ಕ್ರಿಸ್ ಮಸ್, ನ್ಯೂ ಇಯರ್ ಗೆ ಕಟ್ಟುನಿಟ್ಟಿನ ಕ್ರಮ ಸಾಧ್ಯತೆ

ಬೆಂಗಳೂರು: ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ. Read more…

ದಾಖಲೆಯ 643 ಬಾರಿ ಸಂಚಾರ ನಿಯಮ ಉಲ್ಲಂಘನೆ: 30 ಸಾವಿರ ಬೆಲೆಯ ಸ್ಕೂಟರ್ ಗೆ 3.22 ಲಕ್ಷ ರೂ. ದಂಡ

ಬೆಂಗಳೂರು: ಬರೋಬ್ಬರಿ 643 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಕ್ಕೆ 3.22 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದ್ವಿಚಕ್ರ ವಾಹನಕ್ಕೆ ಇಷ್ಟು ಮೊತ್ತದ ದಂಡ ವಿಧಿಸಿರುವುದು ಇದೆ Read more…

BIG NEWS : ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ : ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ ತಗುಲಿದರು ಕೂಡಾ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ. ಏಕೆಂದರೆ,‌ ನಮಗೆ ಜನಪರ ಕಾಳಜಿ ಇದೆ, ಗ್ರಾಮೀಣ Read more…

ಡಿ. 23, 24 ದಾವಣಗೆರೆಯಲ್ಲಿ ವೀರಶೈವ ಲಿಂಗಾಯತರ ಮಹಾ ಅಧಿವೇಶನ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಡಿಸೆಂಬರ್ 23, 24ರಂದು ದಾವಣಗೆರೆಯಲ್ಲಿ 24ನೇ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಬೆಂಗಳೂರು ಘಟಕದ ಪ್ರಧಾನ ಕಾರ್ಯದರ್ಶಿ Read more…

ಈಗ ದುಶ್ಯಾಸನರ ಯುಗದಲ್ಲಿ ದೌರ್ಜನ್ಯ ತಡೆಗೆ ಸಾಮೂಹಿಕ ಜವಾಬ್ದಾರಿ ಅಗತ್ಯ: ‘ದ್ರೌಪದಿ’ ಕವಿತೆ ಪ್ರಸ್ತಾಪಿಸಿದ ಹೈಕೋರ್ಟ್

 ಬೆಂಗಳೂರು: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಘಟನೆಯ ಸಂದರ್ಭದಲ್ಲಿ ಅನೇಕ ನೋಡುಗರಿದ್ದರೂ ಯಾರೂ ಏನನ್ನೂ Read more…

BIG NEWS : ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಆತಂಕ : ಒಂದೇ ವಾರದಲ್ಲಿ ʻ81ʼ ಮಂದಿಗೆ ಸೋಂಕು ದೃಢ!

ಬೆಂಗಳೂರು : ದೇಶದಲ್ಲಿ ಕೊರೊನಾ ಸೋಂಕಿನ ಆತಂಕ ಸೃಷ್ಟಿಯಾಗಿರುವ ನಡುವೆಯೇ ರಾಜ್ಯದಲ್ಲಿ ಒಂದೇ ವಾರದಲ್ಲಿ 81 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. Read more…

ಸಹಪಾಠಿಯಿಂದ ಲೈಂಗಿಕ ದೌರ್ಜನ್ಯ, ಬಾಲಕಿ ಗರ್ಭಿಣಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಶಾಲೆಯೊಂದರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಯಳಂದೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 15 Read more…

BIG NEWS: ಆಶ್ರಯ ಯೋಜನೆ ಅಸಂವಿಧಾನಿಕ, ಯೋಜನೆ ಜಾರಿಗೊಳಿಸಲಾಗದು; ಹೈಕೋರ್ಟ್ ಆದೇಶ

ಬೆಂಗಳೂರು: ಆಶ್ರಯ ಯೋಜನೆ ಅಸಂವಿಧಾನಿಕ ಎಂದು ಹೈಕೋರ್ಟ್ ಹೇಳಿದ್ದು, ಈ ಯೋಜನೆಯನ್ನು ಜಾರಿಗೊಳಿಸಲಾಗದು ಎಂದು ಆದೇಶಿಸಿದೆ. ಆಶ್ರಯ ಯೋಜನೆ ಆಸಂವಿಧಾನಿಕ ಎಂಬ ಅಂಶವನ್ನು ವಿಭಾಗೀಯ ನ್ಯಾಯಪೀಠ ಈಗಾಗಲೇ ಡಾ. Read more…

ಶಾಲಾ ಮಕ್ಕಳ ʻಬ್ಯಾಗ್ ಹೊರೆʼ ಇಳಿಕೆಗೆ ಮಹತ್ವದ ಕ್ರಮ : 2 ಭಾಗಗಳಾಗಿ ʻಪಠ್ಯ ಮುದ್ರಿಸಲು ಶಿಕ್ಷಣ ಇಲಾಖೆ ನಿರ್ಧಾರ!

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ, ಬ್ಯಾಗ್‌ ಹೊರೆ ತಗ್ಗಿಸುವ ನಿಟ್ಟಿಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಮುಂದಿನ ವರ್ಷದಿಂದ ಪಠ್ಯ ಗಳನ್ನು ಎರಡು Read more…

ಮೂರು ಹಂತಗಳಲ್ಲಿ ನಿಗಮ- ಮಂಡಳಿಗಳಿಗೆ ನೇಮಕಾತಿ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರ ನೇಮಕ ಮಾಡಲಿದ್ದು, ಸಾಧ್ಯವಾದಲ್ಲಿ ಕೆಲವು ಕಾರ್ಯಕರ್ತರನ್ನು ಕೂಡ Read more…

BREAKING : ಬೆಂಗಳೂರು ನಗರದಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಬಟ್ಟೆ, ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾರತ್‌ ಹಳ್ಳಿಯ ಬಟ್ಟೆ Read more…

ಶಾಲೆಯಲ್ಲಿ ಮಕ್ಕಳ ಬೆತ್ತಲೆಗೊಳಿಸಿ ಹಿಂಸೆ: ಶಿಕ್ಷಕ ಅರೆಸ್ಟ್

ಹುಮನಾಬಾದ್: ಹುಮನಾಬಾದ್ ಪಟ್ಟಣದ ಖಾಸಗಿ ಶಾಲೆ ಶಿಕ್ಷಕನೊಬ್ಬ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬಟ್ಟೆ ತೆಗೆಸಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಚಿತ್ರೀಕರಣ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಶಾಲಾ ಆಡಳಿತ ಮಂಡಳಿಯ Read more…

ʻಬಗರ್ ಹುಕುಂʼ ಸಾಗುವಳಿದಾರರಿಗೆ ಖುಷಿ ಸುದ್ದಿ : ಅರ್ಜಿಗಳ ಶೀಘ್ರ ವಿಲೇವಾರಿಗೆ ʻಬಗರ್ ಹುಕುಂ ಆ್ಯಪ್ʼ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಬಗರ್‌ ಹುಕುಂ ಸಾಗುವಳಿದಾರರಿಗೆ ಸಿಹಿಸುದ್ದಿ ನೀಡಿದ್ದು, ಅರ್ಜಿಗಳ ಶೀಘ್ರ ವಿಲೇವಾರಿಗೆ ಬಗರ್‌ ಹುಕುಂ ಆಯಪ್‌ ಬಿಡುಗಡೆ ಮಾಡಲಾಗಿದೆ. ಸಚಿವ ಕೃಷ್ಣ ಬೈರೇಗೌಡ ಅವರು, Read more…

ಕಟ್ಟಡ ಕಾರ್ಮಿಕರಿಗೆ ಮತ್ತೊಂದು ಸಿಹಿ ಸುದ್ದಿ: ವಸತಿ ಸೌಲಭ್ಯ ಕಲ್ಪಿಸಲು ಗುಂಪು ವಸತಿ ಯೋಜನೆ ಜಾರಿ

ಬೆಂಗಳೂರು: ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗುಂಪು ವಸತಿ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ Read more…

ಹಕ್ಕು ಪತ್ರ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕಂದಾಯ ಗ್ರಾಮ ಘೋಷಿಸಿ ಹಕ್ಕು ಪತ್ರ ನೀಡಲು ಸಚಿವರ ತಾಕೀತು

ಬೆಂಗಳೂರು: ಕಂದಾಯ ಗ್ರಾಮಗಳನ್ನು ಘೋಷಣೆ ಮಾಡಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಅರ್ಹ ಜನವಸತಿ ಪ್ರದೇಶಗಳನ್ನು ಶೀಘ್ರವೇ Read more…

ರಾಜ್ಯ ಸರ್ಕಾರದಿಂದ ʻರೈತ ಸಮುದಾಯʼಕ್ಕೆ ಮತ್ತೊಂದು ಗುಡ್ ನ್ಯೂಸ್

ತುಮಕೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದ ರೈತರಿಗೆ ಆಂಧ್ರ ಪ್ರದೇಶ ಮಾದರಿಯಲ್ಲಿ ಪರಿಹಾರ ನೀಡಲು ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ Read more…

ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಣ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಸಹ ಶಿಕ್ಷಕರು, ಮುಖ್ಯ ಶಿಕ್ಷಕರುಗಳಿಗೆ ಶಾಲಾ ಶಿಕ್ಷಣ ಇಲಾಖೆಯಲ್ಲಿನ ತತ್ಸಮಾನ ವೃಂದದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, Read more…

504 ʻKASʼ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಬೆಂಗಳುರು : 504 ಕೆಎಎಸ್ ಹುದ್ದೆಗಳ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲಿ ಖಾಲಿ ಇರುವ Read more…

BIG NEWS : ರಾಜ್ಯದಲ್ಲಿ ಬರಗಾಲ : ಇಂದು ಪ್ರಧಾನಿ ಮೋದಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಬರ ಪರಿಸ್ಥಿತಿ ಕುರಿತು ಚರ್ಚೆ ಮಾಡಲಿದ್ದಾರೆ. Read more…

BIG NEWS : ಕೊರೊನಾ ಆತಂಕ : ಇಂದು ಮಹತ್ವದ ರಾಜ್ಯ ʻಕೋವಿಡ್ ಸಮಿತಿʼ ಸಭೆ

  ಬೆಂಗಳೂರು : ಕೇರಳದಲ್ಲಿ ಹೊಸ ರೂಪಾಂತರಿ ಕೊರೊನಾ ತಳಿ ಪತ್ತೆ ಹಾಗೂ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಇಂದು ಸರ್ಕಾರಕ್ಕೆ ಶಿಫಾರಸು Read more…

ಸಂಚಾರ ದಟ್ಟಣೆ: ಶಾಲೆ, ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಶಿಕ್ಷಣ, ಕಾರ್ಮಿಕ ಇಲಾಖೆ ವರದಿ

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ತಪ್ಪಿಸಲು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆಯಿಂದ Read more…

ಬಳ್ಳಾರಿ ನಗರ ಪಾಲಿಕೆ ಮೇಯರ್ ಚುನಾವಣೆ ಮತ್ತೆ ಮುಂದೂಡಿಕೆ

ಬಳ್ಳಾರಿ: ಬಳ್ಳಾರಿ ನಗರ ಪಾಲಿಕೆ ಮೇಯರ್ ಚುನಾವಣೆ ಮತ್ತೆ ಮುಂದೂಡಲಾಗಿದೆ. ನಾಳೆ ನಡೆಯಬೇಕಿದ್ದ ಮೇಯರ್ ಚುನಾವಣೆ ಮುಂದೂಡಲಾಗಿದೆ. ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೆ ಅವರು ಚುನಾವಣೆ ಮುಂದೂಡಿದ್ದಾರೆ. ಬಳ್ಳಾರಿಯಲ್ಲಿ Read more…

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ರೈಲಿಗೆ ತಲೆ ಕೊಟ್ಟ ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿ ಬಳಿ ಘಟನೆ ನಡೆದಿದೆ. ರಮೇಶ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ Read more…

ಮರುಕಳಿಸಿದ ವಂಟಮೂರಿ ಮಾದರಿ ಘಟನೆ: ಪ್ರೀತಿಸಿ ಮದುವೆಯಾಗಿದ್ದ ಯುವಕನ ಪೋಷಕರ ಮೇಲೆ ಯುವತಿ ಮನೆಯವರ ಹಲ್ಲೆ

ಚಿಕ್ಕಬಳ್ಳಾಪುರ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಯುವತಿ ಮನೆಯವರು ಅಮಾನವೀಯವಾಗಿ ಹಲ್ಲೆ ಮಾಡಿದ ಘಟನೆ ಮಾಸುವ ಮೊದಲೇ ಅಂತಹುದೇ ಮತ್ತೊಂದು ಘಟನೆ ನಡೆದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...