alex Certify Karnataka | Kannada Dunia | Kannada News | Karnataka News | India News - Part 249
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ‘KSDL ಟೆಂಡರ್’ ಲಂಚ ಪ್ರಕರಣ ರದ್ದು

ಬೆಂಗಳೂರು : ಮಾಜಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ‘KSDL ಟೆಂಡರ್’ ಲಂಚ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಪ್ರಕರಣವನ್ನು ರದ್ದುಗೊಳಿಸುವಂತೆ ಮಾಜಿ Read more…

BREAKING : ತುಮಕೂರು ಜಿಲ್ಲೆಯಲ್ಲಿ ಓರ್ವ ವ್ಯಕ್ತಿಗೆ ‘ಕೊರೊನಾ ಸೋಂಕು’ ಧೃಡ

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದ್ದು, Read more…

ಗುತ್ತಿಗೆದಾರನಿಗೆ ಬೆದರಿಕೆ ಆರೋಪ : ಬಿಜೆಪಿ ಮುಖಂಡ H.C ತಮ್ಮೇಶ್ ಗೌಡ ವಿರುದ್ಧ FIR

ಬೆಂಗಳೂರು: ಕಾಂಪೌಂಡ್ ನಿರ್ಮಾಣದ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಮುಖಂಡ ಎಚ್.ಸಿ.ತಮ್ಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗುತ್ತಿಗೆದಾರ ದಯಾನಂದ ಕುಮಾರ್ Read more…

BIG NEWS: ಶಿವಮೊಗ್ಗದಿಂದ ಗೋವಾಗೆ ತೆರಳಬೇಕಿದ್ದ ವಿಮಾನ ಕೊನೇ ಕ್ಷಣದಲ್ಲಿ ರದ್ದು; ಪ್ರಯಾಣಿಕರ ಪರದಾಟ

ಶಿವಮೊಗ್ಗ: ಶಿವಮೊಗ್ಗದಿಂದ ಗೋವಾಗೆ ತೆರಳಬೇಕಿದ್ದ ಸ್ಟಾರ್ ಏರ್ ಲೈನ್ಸ್ ವಿಮಾನ ಇಂದು ಕೊನೇ ಕ್ಷಣದಲ್ಲಿ ರದ್ದಾಗಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಾಂತ್ರಿಕ ದೋಷದ ಕಾರಣಕ್ಕೆ Read more…

ಮಾಜಿ ಸಿಎಂ ‘HDK’ ಇಂದು ದೆಹಲಿಗೆ : ನಾಳೆ ಪ್ರಧಾನಿ ಮೋದಿ, ಅಮಿತ್ ಶಾ ಜೊತೆ ಚರ್ಚೆ

ಬೆಂಗಳೂರು : ಲೋಕಸಭೆಯ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಮಾತುಕತೆ ನಡೆಸಲು ಮಾಜಿ ಸಿಎಂ ಕುಮಾರಸ್ವಾಮಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಹೌದು, ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು Read more…

BIG NEWS: ಬರ ಪರಿಹಾರಕ್ಕೆ ಕೇವಲ 2 ಸಾವಿರ ರೂಪಾಯಿ: ಇದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಿದೆ; ಸರ್ಕಾರ ದಿವಳಿಯಾಗಿದೆ ಎಂದು ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಉಚಿತ ಯೋಜನೆಗಳನ್ನು ಘೋಷಣೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಈಗ ಹಣ ನೀಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ Read more…

BREAKING : ಭದ್ರಾವತಿಯಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

ಭದ್ರಾವತಿ: ಇಲ್ಲಿನ ಬಿಹೆಚ್ ರಸ್ತೆಯಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನದ ವೇಳೆಗೆ ನಡೆದಿದೆ. ಹತ್ಯೆಯಾದ ಯುವಕನನ್ನು ಹೇಮಂತ್ ಕುಮಾರ್ (32) ಎಂದು ಗುರುತಿಸಲಾಗಿದ್ದು, ಬಿಹೆಚ್ Read more…

BREAKING : ರಾಮನಗರ ಜಿಲ್ಲೆಯಲ್ಲಿ 2 ನೇ ಕೋವಿಡ್ ಪ್ರಕರಣ ಪತ್ತೆ : 21 ವರ್ಷದ ಯುವತಿಗೆ ಪಾಸಿಟಿವ್ ಧೃಡ

ರಾಮನಗರ : ರಾಮನಗರ ಜಿಲ್ಲೆಯಲ್ಲಿ 2 ನೇ ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ಭೈಲಹೊಂಗಲ ಗ್ರಾಮದಲ್ಲಿ 21 ವರ್ಷದ ಯುವತಿಗೆ ಕೊರೊನಾ ಸೋಂಕು ಧೃಡವಾಗಿದ್ದು, Read more…

‘ಲೇಡಿಸ್ ಹಾಸ್ಟೆಲ್’ ಬಾತ್ ರೂಂನಲ್ಲಿ ಕ್ಯಾಮೆರಾ ಇಟ್ಟು ತಗ್ಲಾಕೊಂಡ ಕಾಮುಕ : ವಿದ್ಯಾರ್ಥಿನಿಯರಿಂದ ಗೂಸಾ

ಕಲಬುರಗಿ : ಲೇಡಿಸ್ ಹಾಸ್ಟೆಲ್ ಬಾತ್ ರೂಂನಲ್ಲಿ ಕ್ಯಾಮೆರಾ ಇಟ್ಟು ತಗ್ಲಾಕೊಂಡ ಕಾಮುಕನಿಗೆ ವಿದ್ಯಾರ್ಥಿನಿಯರೇ ಗೂಸಾ ಕೊಟ್ಟ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾಸ್ಟೆಲ್ ಒಂದರಲ್ಲಿ ನಡೆದಿದೆ. Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಗಮನಕ್ಕೆ : ವಿವಿಧ ಯೋಜನೆಗಳಡಿ ʻವಿದ್ಯಾರ್ಥಿವೇತನʼಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಗಳಡಿ  ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. 2023-24ನೇ ಸಾಲಿನಲ್ಲಿ ವಿವಿಧ ಕೋರ್ಸುಗಳಲ್ಲಿ Read more…

ಆರೋಗ್ಯ ಕಾರ್ಯಕರ್ತರಿಗೆ ಮಾಸ್ಕ್ ಕಡ್ಡಾಯ : ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು : ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವ ಎಲ್ಲಾ ಆರೋಗ್ಯ ಕಾರ್ಯಕರ್ತರು ಮಾಸ್ಕ್ ಧರಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು ಆರೋಗ್ಯ Read more…

ಕೋವಿಡ್‌ ನಿಯಂತ್ರಣ ಸಂಬಂಧ ಕೇಂದ್ರ ಸಚಿವ ಮನ್ಸುಖ್‌ ಮಾಂಡವಿಯಾ ಸಭೆ : ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ

ಬೆಂಗಳೂರು : ಕೋವಿಡ್‌ ನಿಯಂತ್ರಣ ಸಂಬಂಧ ಇಂದು  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಮನ್ಸುಖ್ ಮಾಂಡವಿಯಾ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ Read more…

‘ಪ್ರವಾಸಿಗರಿಗೆ’ ಗುಡ್ ನ್ಯೂಸ್ : ರಾತ್ರಿ 9 ಗಂಟೆವರೆಗೂ ‘ಮೈಸೂರು ಅರಮನೆ’ ಭೇಟಿಗೆ ಅವಕಾಶ ನೀಡಲು ಚಿಂತನೆ

ಮೈಸೂರು : ಮೈಸೂರಿಗೆ ಬರುವ ಪ್ರವಾಸಿಗರಿಗೆ’ ಗುಡ್ ನ್ಯೂಸ್ , ರಾತ್ರಿ 9 ಗಂಟೆವರೆಗೂ ‘ಮೈಸೂರು ಅರಮನೆ’ ಭೇಟಿಗೆ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ Read more…

SHOCKING NEWS: ಹೃದಯಾಘಾತ: 7ನೇ ತರಗತಿ ವಿದ್ಯಾರ್ಥಿನಿ ಸಾವು

ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆಯಲ್ಲಿ ನಡೆದಿದೆ. 13 ವರ್ಷದ ಸೃಷ್ಟಿ ಮೃತ ವಿದ್ಯಾರ್ಥಿನಿ. ಇಂದು Read more…

BREAKING : ಹಣಕಾಸು ಸಚಿವೆ ‘ನಿರ್ಮಲಾ ಸೀತಾರಾಮನ್’ ಭೇಟಿಯಾದ ಡಿಸಿಎಂ ಡಿಕೆಶಿ : ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ನವದೆಹಲಿ : ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಗೆ ಭೇಟಿ ನೀಡಿ ಕೇಂದ್ರ ಹಣಕಾಸು ಸಚಿವೆ ‘ನಿರ್ಮಲಾ ಸೀತಾರಾಮನ್’ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಗೆ ತೆರಳಿದ ಡಿಸಿಎಂ ಡಿಕೆ Read more…

BIG NEWS: ಭ್ರೂಣ ಹತ್ಯೆ ಪ್ರಕರಣ; ಮತ್ತೆ ಎರಡು ಸ್ಕ್ಯಾನಿಂಗ್ ಸೆಂಟರ್ ಸೀಜ್

ಮಂಡ್ಯ: ಮಂಡ್ಯ ಜಿಲ್ಲೆಯ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯಾದ್ಯಂತ ದಾಳಿ ನಡೆಸಿ, ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ Read more…

ಕಾರ್ಮಿಕ ಭವಿಷ್ಯ ನಿಧಿ ಬಾಕಿ ವಸೂಲಾತಿ ಕ್ರಮ ಜಾರಿ

ಶಿವಮೊಗ್ಗ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ, ನವದೆಹಲಿಯು ಡಿಸೆಂಬರ್ 2023 ರಿಂದ ಫೆಬ್ರವರಿ -2024ರವರೆಗೆ ವಿಶೇಷ ವಸೂಲಾತಿ ಅಭಿಯಾನವನ್ನು ಪ್ರಾರಂಭಿಸಿದ್ದು, ಇಪಿಎಫ್ ಮತ್ತು ಎಂಪಿ ಆಕ್ಟ್ 1952ರ Read more…

Last Day of The Year : ವರ್ಷದ ಕೊನೆಯ ದಿನ 12/31/23 : ಈ ದಿನಾಂಕದ ವಿಶೇಷತೆ ಏನು ಗೊತ್ತಾ?

ಇನ್ನೇನು ಕೆಲ ದಿನಗಳಲ್ಲಿ 2023 ವರ್ಷ ಮುಗಿಯಲಿದ್ದು, ಡಿಸೆಂಬರ್‌ 31 ರ ದಿನವು ತುಂಬಾ ವಿಶೇಷವಾಗಿದ್ದು,  ಸಂಖ್ಯಾಶಾಸ್ತ್ರದ ಪ್ರಕಾರ, 2023 ರ ಕೊನೆಯ ದಿನವು ನಿಮ್ಮ ಜೀವನದಲ್ಲಿ ಈ Read more…

ಶಿವಮೊಗ್ಗ : ಅಕ್ರಮ ಮರಳು ದಂಧೆ, ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಡಿಸಿ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಅಕ್ರಮ ಮರಳು ಮತ್ತು ಮಣ್ಣು ಸಾಗಾಣಿಕೆ ಹಾಗೂ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ದಂಡ ವಿಧಿಸುವುದರೊಂದಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ Read more…

BIG NEWS : ದೇಶದಲ್ಲಿ ಒಟ್ಟು 20 ಕೊರೊನಾ JN1 ಪ್ರಕರಣ ದಾಖಲು : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ದೇಶದಲ್ಲಿ 20 ಕೊರೊನಾ ಜೆಎನ್1 ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಂದು ಕೇಂದ್ರ ಆರೋಗ್ಯ ಮುನ್ಸುಖ್ ಮಾಂಡವೀಯ ಜೊತೆ ಸಭೆ Read more…

BIG NEWS: ಬಸ್ ಗಳಲ್ಲಿ ಮಾಸ್ಕ್ ಧರಿಸಿ ಪ್ರಯಾಣಿಸಿ; ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಬಸ್ ಗಳಲ್ಲಿ ಮಾಸ್ಕ್ ಧರಿಸಿ ಪ್ರಯಾಣಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಕೋವಿಡ್ Read more…

ಶಿವಮೊಗ್ಗ : ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ

ಶಿವಮೊಗ್ಗ : ಕುಂಸಿ-ಆನಂದಪುರ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.80(ಕಿ.ಮೀ.96/200-300) ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡಬೇಕಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ Read more…

BIGG NEWS : ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಇಲ್ಲ : BBMP ಆಯುಕ್ತ ‘ತುಷಾರ್ ಗಿರಿನಾಥ್’ ಸ್ಪಷ್ಟನೆ

ಬೆಂಗಳೂರು : ಸದ್ಯಕ್ಕೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಸದ್ಯಕ್ಕೆ Read more…

BIG NEWS: ಲೋಕಸಭಾ ಚುನಾವಣೆ: ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ವಿಚಾರ; ಅಮಿತ್ ಶಾ ಭೇಟಿಯಾಗಲಿರುವ HDK

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಉಭಯ ಪಕ್ಷಗಳ ನಾಯಕರು ಇಂದು ಚರ್ಚಿಸಲಿದ್ದಾರೆ. ಸೀಟು ಹಂಚಿಕೆ ವಿಚಾರವಾಗಿ ಚರ್ಚಿಸಲು Read more…

BIG NEWS : ರಾಜ್ಯದಲ್ಲಿ ಕೊರೊನಾ ಭೀತಿ : ನಾಳೆ ತಾಂತ್ರಿಕ ಸಲಹಾ ಸಮಿತಿ ಜೊತೆ ‘ಸಿಎಂ ಸಿದ್ದರಾಮಯ್ಯ’ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಭೀತಿ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಸಕಲ ಸಿದ್ದತೆ ಕೈಗೊಂಡಿದೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ ನೀಡಿದೆ. ಕೋವಿಡ್ ಆತಂಕದ Read more…

ವಾಹನ ಸವಾರರ ಗಮನಕ್ಕೆ : ʻಸಂಚಾರಿ ನಿಯಮ ಉಲ್ಲಂಘನೆʼ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ವಾಹನ ಸವಾರರಿಗೆ ಸಂಚಾರಿ ಪೊಲೀಸ್‌ ಇಲಾಖೆಯು ಸಂಚಾರ ನಿಯಮ ಉಲ್ಲಂಘನೆಯ ಕುರಿತಂತೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಸಂಚಾರಿ ನಿಯಮಗಳ ಉಲ್ಲಂಘನೆ ಕುರಿತು ಸುತ್ತೋಲೆ ಹೊರಡಿಸಿದೆ.  ರಾಜ್ಯದ Read more…

BREAKING : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ : ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಯುವಕನ ತಂದೆಗೆ ಥಳಿತ

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಪ್ರೇಮಿಗಳು ಓಡಿ ಹೋಗಿದ್ದಾರೆ ಎಂದು ಯುವಕನ ತಂದೆಗೆ ಯುವತಿಯ ಪೋಷಕರು ಥಳಿಸಿದ ಘಟನೆ ನಡೆದಿದೆ. ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ Read more…

ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ ವಿಚಾರ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ಮತ್ತೆ ವಕ್ಕರಿಸಿದ್ದು, ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಈ ನಡುವೆ ಆರೋಗ್ಯ ಇಲಾಖೆ ರಾಜ್ಯದಲ್ಲಿ ಜನರಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಆದರೆ Read more…

ಬೆಂಗಳೂರಿನಲ್ಲಿ ಮೈ ಕೊರೆಯುವ ಚಳಿ; ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಲಿದೆ ಎಂದ ಐಎಂಡಿ !

ಬೆಂಗಳೂರಲ್ಲಿ ದಿನೇ ದಿನೇ ಚಳಿ ಜಾಸ್ತಿಯಾಗ್ತಿದೆ. ಡಿಸೆಂಬರ್ ತಿಂಗಳು ಆರಂಭವಾದಾಗಿನಿಂದ ಮುಂಜಾನೆ ಮಂಜಿನ ವಾತಾವರಣ ಇದೆ. ಮುಂಬರುವ ದಿನಗಳಲ್ಲಿ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕಳೆದೊಂದು ದಿನದಲ್ಲೇ ನಗರದಲ್ಲಿ Read more…

BREAKING : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ 64 ವರ್ಷದ ವೃದ್ಧ ಬಲಿ

ಬೆಂಗಳೂರು :   ಕಿಲ್ಲರ್ ಕೊರೊನಾಗೆ ( Corona Viruse ) ರಾಜ್ಯದಲ್ಲಿ ಓರ್ವ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಜೆ ಎನ್ 1 ಉಪತಳಿ ಆತಂಕದ ನಡುವೆಯೇ ಕೊರೊನಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...