alex Certify Karnataka | Kannada Dunia | Kannada News | Karnataka News | India News - Part 250
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : 3 ನೇ ತರಗತಿ ವಿದ್ಯಾರ್ಥಿ ಕೆನ್ನೆಗೆ ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕಿ

ಬೆಂಗಳೂರು : 3 ನೇ ತರಗತಿ ಓದುತ್ತಿದ್ದ ಮಗುವಿನ ಕೆನ್ನೆಗೆ ಶಿಕ್ಷಕಿಯೊಬ್ಬರು ಬಾಸುಂಡೆ ಬರುವಂತೆ ಬಾರಿಸಿದ ಘಟನೆ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ನಡೆದಿದೆ. ಬೆಂಗಳೂರಿನ ಹೊರಮಾವು ಖಾಸಗಿ ಶಾಲೆಯಲ್ಲಿ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : 540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಲಾಸ್ಟ್ ಡೇಟ್

ಬೆಂಗಳೂರು : ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು Read more…

BIGG NEWS : ‘ಪ್ರವೀಣ್ ನೆಟ್ಟಾರು’ ಕೊಲೆ ಪ್ರಕರಣ : ಐವರು ಆರೋಪಿಗಳ ಸುಳಿವು ನೀಡಿದವರಿಗೆ ಸೂಕ್ತ ಬಹುಮಾನ ಘೋಷಿಸಿದ ‘NIA’

ಬೆಂಗಳೂರು: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಐವರು ಆರೋಪಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಸ್ತುತ ತಲೆಮರೆಸಿಕೊಂಡಿರುವ ಐವರು Read more…

ಗಮನಿಸಿ : ಇವರಿಗೆ ಮಾತ್ರ ಸಿಗಲಿದೆ ʻಯುವನಿಧಿʼ ಯೋಜನೆಯ ನಿರುದ್ಯೋಗ ಭತ್ಯೆ!

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳಲ್ಲಿ ಈಗಾಗಲೇ 4 ಯೋಜನೆಗಳು ಅತ್ಯಂತ ಯಶಸ್ವಿಯಾಗಿ ಜಾರಿಯಾಗಿವೆ. ಐದನೇ ‘ಗ್ಯಾರಂಟಿʼ ಯೋಜನೆ ‘ಯುವ ನಿಧಿʼಗೆ ಡಿಸೆಂಬರ್ 26ರಿಂದ ನೋಂದಣಿ Read more…

Be Alert : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ ಇದ್ದಾರೆ ಬರೋಬ್ಬರಿ 1,436 ನಕಲಿ ವೈದ್ಯರು

ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಕಲೆ ಹಾಕಿದ್ದು, ರಾಜ್ಯದ 31 ಜಿಲ್ಲೆಗಳಲ್ಲಿ ಬರೋಬ್ಬರಿ 1,436 ನಕಲಿ ವೈದ್ಯರು ಇದ್ದಾರೆ ಎಂದು ಮಾಹಿತಿ Read more…

BIG NEWS: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್; ದೆಹಲಿಯಿಂದ ಆಗಮಿಸಿದ ಬಿಜೆಪಿ ಸತ್ಯಶೋಧನಾ ತಂಡ

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಿಂದ ಬಿಜೆಪಿಯ ಸತ್ಯಶೋಧನಾ ತಂಡ ಬೆಳಗಾವಿಗೆ ಆಗಮಿಸಿದೆ. ಬಿಜೆಪಿಯ ಐದು ಜನರ ನಿಯೋಗ Read more…

BIG NEWS: ಉದ್ಯಮಿಗೆ ಹನಿಟ್ರ್ಯಾಪ್; ಪತ್ನಿಯನ್ನು ವಿಧವೆ ಎಂದು ಪರಿಚಯಿಸಿದ್ದ ಪತಿ ಮಹಾಶಯ; ದಂಪತಿ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅತಿವುಲ್ಲಾ ಎಂಬುವವರನ್ನು ಹನಿಟ್ರ್ಯಾಪ್ ಮಾಡಿ ಆರೋಪಿಗಳು ಹಣ ದೋಚಿದ್ದರು. Read more…

ಸಚಿವ ಕೆ.ಜೆ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್ : ತೆಲಂಗಾಣ BRS ಮುಖಂಡ ಅರೆಸ್ಟ್

ಬೆಂಗಳೂರು : ಸಚಿವ ಕೆ.ಜೆ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ತೆಲಂಗಾಣದ ಕರೀಂನಗರ ನಿವಾಸಿ ರವಿಕಾಂತ ಶರ್ಮಾ (33) ಎಂದು ಗುರುತಿಸಲಾಗಿದೆ. Read more…

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಲಿಂಗಾಯತ ಶಾಸಕರು : ವೈಜ್ಞಾನಿಕ ಆಧಾರದ ʻಜಾತಿ ಗಣತಿʼಗೆ ಒತ್ತಾಯ

ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2016-17ರಲ್ಲಿ ರಚಿಸಲಾದ ಜಾತಿಗಳ ಸಾಮಾಜಿಕ-ಆರ್ಥಿಕ ಸಮೀಕ್ಷೆಯ ಬಗ್ಗೆ ಲಿಂಗಾಯತ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಬೆಳಗಾವಿಯಲ್ಲಿ ನಡೆದ ಕರ್ನಾಟಕ ವಿಧಾನಸಭೆಯ ಚಳಿಗಾಲದ Read more…

BIG NEWS: ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ ಘಟನೆ; PSI ಅಭ್ಯರ್ಥಿ ವಿರುದ್ಧ FIR ದಾಖಲು

ಬೆಂಗಳೂರು: ಜಗಳ ಬಿಡಿಸಲು ಬಂದ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಪಿಎಸ್ ಐ ಅಭ್ಯರ್ಥಿ ಓರ್ವನ ವಿರುದ್ಧ ಬೆಂಗಳೂರಿನ ಗಿರಿನಗರ ಠಾಣೆಯಲ್ಲಿ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಿಪಿಐ ಸಸ್ಪೆಂಡ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ನಡೆದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಕತಿ ಠಾಣೆ ಸಿಪಿಐ ಅವರನ್ನು ಅಮಾನತುಗೊಳಿಸಲಾಗಿದೆ. ಕಾಕತಿ ಠಾಣೆ Read more…

ನೇಕಾರರಿಗೆ ಸಿಹಿ ಸುದ್ದಿ: ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರರಿಗೆ ಆದ್ಯತೆ

ಬೆಳಗಾವಿ(ಸುವರ್ಣಸೌಧ): ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರರಿಗೆ ಆದ್ಯತೆ ನೀಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸಿ.ಬಿ. ಸುರೇಶ ಬಾಬು ಅವರ Read more…

ಅಕ್ರಮ ಬಡಾವಣೆಗಳ ನಿವೇಶನ ಸಕ್ರಮಕ್ಕೆ ಸರ್ಕಾರದ ಕ್ರಮ: ಬಿ ಖಾತೆ ನೀಡಲು ಸಚಿವರ ಭರವಸೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿನ ಅಕ್ರಮ ಬಡಾವಣೆಗಳ ನಿವೇಶನಗಳನ್ನು ಸಕ್ರಮ ಮಾಡಿಕೊಡುವ ನಿಟ್ಟಿನಲ್ಲಿ ಬಿ ಖಾತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ಕೆ. ರಹೀಂ ಖಾನ್ ಭರವಸೆ ನೀಡಿದ್ದಾರೆ. Read more…

BIG NEWS : 2023ರಲ್ಲಿ ಬೆಂಗಳೂರಿನಲ್ಲಿ ದಿನಕ್ಕೆ ಸರಾಸರಿ 14 ಅಪಘಾತಗಳು ಸಂಭವಿಸಿವೆ: ಸಂಚಾರ ಪೊಲೀಸ್ ಅಂಕಿಅಂಶಗಳು

ಬೆಂಗಳೂರು: ಹಿಂದಿನ ವರ್ಷಗಳಿಗೆ ಹೋಲಿಸಿದರೆ 2023 ರಲ್ಲಿ ನಗರದ ರಸ್ತೆಗಳಲ್ಲಿ ಅಪಘಾತಗಳ ಸಂಖ್ಯೆ ತೀವ್ರವಾಗಿ ಹೆಚ್ಚಾಗಿದೆ. ಬೆಂಗಳೂರು ಸಂಚಾರ ಇಲಾಖೆಯ ಅಂಕಿಅಂಶಗಳ ಪ್ರಕಾರ, 2023 ರಲ್ಲಿ ನವೆಂಬರ್ ವರೆಗೆ Read more…

ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ

ಸಣ್ಣ ವ್ಯಾಪಾರಿಗಳು, ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ಸಾಲ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂ ಮುದ್ರಾ ಯೋಜನೆ) ಯೋಜನೆಯನ್ನು ಪ್ರಾರಂಭಿಸಿದೆ. ಈ Read more…

ಬೆಂಗಳೂರಲ್ಲಿ ಕ್ರಿಸ್ ಮಸ್ ಆಚರಣೆಗೆ ಅದ್ದೂರಿ ಸಿದ್ದತೆ; ಈ ಮಾಲ್ ನಲ್ಲಿದೆ ಭಾರತದಲ್ಲೇ ಅತಿ ಎತ್ತರದ ಕ್ರಿಸ್ ಮಸ್ ಟ್ರೀ….!

ಕ್ರಿಸ್ ಮಸ್ ಆಚರಣೆಗೆ ಕೆಲವೇ ದಿನಗಳು ಬಾಕಿ ಇವೆ. ಡಿಸೆಂಬರ್ 25 ರಂದು ಕ್ರಿಸ್ ಮಸ್ ಆಚರಣೆಗೆ ನಗರಗಳೆಲ್ಲಾ ಸಿದ್ಧತೆಯಲ್ಲಿ ತೊಡಗಿವೆ. ಈ ಪ್ರಕ್ರಿಯೆಯಲ್ಲಿ ಬೆಂಗಳೂರಿನ ಫೀನಿಕ್ಸ್ ಮಾಲ್ Read more…

ಸಾಲ ವಸೂಲಾತಿ ನ್ಯಾಯಮಂಡಳಿಗೆ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸಾಲ ವಸೂಲಾತಿ ನ್ಯಾಯ ಮಂಡಳಿ(ಡಿಆರ್‌ಟಿ)ಗೆ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಪಾಸ್ಪೋರ್ಟ್ ವಶಕ್ಕೆ ಪಡೆದಿದ್ದ ಡಿ.ಆರ್.ಟಿ. ಕ್ರಮ ಪ್ರಶ್ನೆಸಿ ಮುಂಬೈ ಮೂಲದ Read more…

BIG NEWS :ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,341 ಹುದ್ದೆಗಳು ಖಾಲಿ

ಬೆಳಗಾವಿ : ಗ್ರಾಮೀಣಾಭಿವೃದ್ಧಿ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಜ್ ಇಲಾಖೆಯಲ್ಲಿ ವರ್ಗಾವಾರು ಕಾರ್ಯನಿರ್ವಹಿಸುತ್ತಿರುವ ಇಲಾಖೆಯಲ್ಲಿ ಎಲ್ಲಾ ವೃಂದದ ಮತ್ತು ಖಾಲಿ ಇರುವ ಅಧಿಕಾರಿ ಹುದ್ದೆಗಳ Read more…

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ: ಕೆ -ಸೆಟ್ ನೋಂದಣಿಗೆ ಮತ್ತೊಂದು ಅವಕಾಶ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ- ಸೆಟ್) ಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಇದುವರೆಗೂ ನೋಂದಣಿ ಮಾಡಿಕೊಳ್ಳದವರಿಗೆ ಡಿಸೆಂಬರ್ 18 ಮತ್ತು 19ರಂದು ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ Read more…

ಡಿಕೆಶಿ ಭೋಜನಕೂಟಕ್ಕೆ ಹಾಜರಾದ ಮೂವರು ಶಾಸಕರಿಗೆ ಬಿಜೆಪಿ ನೋಟಿಸ್…?

ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಯೋಜಿಸಿದ್ದ ಭೋಜನಕೂಟದಲ್ಲಿ ಮೂವರು ಶಾಸಕರು ಭಾಗವಹಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ನೋಟಿಸ್ ನೀಡಲು ಚಿಂತನೆ ನಡೆಸಿದೆ. ಬೆಳಗಾವಿ ಹೊರವಲಯದ ರೆಸಾರ್ಟ್ ನಲ್ಲಿ ಬುಧವಾರ Read more…

ALERT : ಮಕ್ಕಳ ಕೈಗೆ ʻಫೋನ್ʼ ಕೊಡುವ ಪೋಷಕರೇ ಎಚ್ಚರ! ʻಮೊಬೈಲ್ ಗೇಮ್ಸ್ʼ ನಿಂದ ಬೆಳೆಯುತ್ತಿದೆ ಹಿಂಸಾತ್ಮಕ ಪ್ರವೃತ್ತಿ

ಇಂದಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮೊಬೈಲ್‌ ಬಳಕೆ ಮಾಡುತ್ತಿದ್ದಾರೆ. ವಿಶೇಷವಾಗಿ ಕರೋನಾ ಅವಧಿಯಿಂದ, ಶಾಲಾ ಮಕ್ಕಳಲ್ಲಿ ಅದರ ವ್ಯಸನ ಹೆಚ್ಚಾಗಿದೆ. ಮಕ್ಕಳು ಮೊಬೈಲ್ ನಲ್ಲಿ ಅಧ್ಯಯನ ಮಾಡುವುದು Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ʻPDOʼ ಸೇರಿ 924 ಹುದ್ದೆಗಳ ನೇಮಕಾತಿ

ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸೇರಿ 924 ಹುದ್ದೆಗಳ ನೇಮಕಾತಿಗೆ ಕ್ರಮ  ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌  ಖರ್ಗೆ  ತಿಳಿಸಿದ್ದಾರೆ. ಈ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 11700 ನೌಕರರು OPSಗೆ ವರ್ಗಾವಣೆ

ಬೆಳಗಾವಿ: ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ 11,700 ನೌಕರರು ಎನ್.ಪಿ.ಎಸ್.ನಿಂದ ಒಪಿಎಸ್ ಗೆ ವರ್ಗಾವಣೆಯಾಗುತ್ತಿದ್ದು ಉಳಿದ ನೌಕರರಲ್ಲಿಯೂ ಭರವಸೆ ಮೂಡಿಸಿದೆ. 2004ರ ಜನವರಿ 1ಕ್ಕಿಂತ ಮೊದಲು Read more…

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸದಸ್ಯತ್ವ ಅಮಾನತು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಸದಸ್ಯತ್ವ ಅಮಾನತ್ತಿನಲ್ಲಿಡುವ ಬಗ್ಗೆ ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡಲು ಸಹಕಾರ ಸಂಘಗಳ ಉಪನಿಬಂಧಕರ Read more…

ಬೆಳಗಾವಿ ಮಹಿಳೆ ಬೆತ್ತಲೆ ಕೇಸ್, ಭ್ರೂಣ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಖಂಡಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ಈ ವಿಚಾರಗಳಲ್ಲಿ ಸರ್ಕಾರ Read more…

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ: ಸ್ಪೀಕರ್ ಖಾದರ್

ಬೆಳಗಾವಿ(ಸುವರ್ಣಸೌಧ): ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಅಧಿವೇಶನದ ಮುಕ್ತಾಯದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

Alert : ʻUPIʼ ಬಳಕೆದಾರರೇ ಗಮನಿಸಿ : ವಂಚನೆಯಿಂದ ಪಾರಾಗಲು ಈ ʻಸುರಕ್ಷತಾ ಸಲಹೆʼಗಳನ್ನು ಅನುಸರಿಸಿ

ಬೆಂಗಳೂರು : ಡಿಜಿಟಲ್ ಪಾವತಿಗಳು ಮತ್ತು ಇ-ಕಾಮರ್ಸ್ ಯುಗದಲ್ಲಿ, ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಲಕ್ಷಾಂತರ ಭಾರತೀಯರಿಗೆ ಜನಪ್ರಿಯ ಪಾವತಿ ವಿಧಾನವಾಗಿ ಹೊರಹೊಮ್ಮಿದೆ. ಅದರ ಅನುಕೂಲತೆ ಮತ್ತು ಬಳಕೆಯ Read more…

BIG NEWS: ಡಿಸಿಎಂ ಡಿಕೆಶಿ ಸೇರಿ ವ್ಯಕ್ತಿಗಳ ಹೆಸರಿನಲ್ಲಿ ಶಾಸಕರ ಪ್ರಮಾಣವಚನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: 9 ಸಚಿವರು ಮತ್ತು 37 ಶಾಸಕರ ಪ್ರಮಾಣ ವಚನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಮೀರ್ ಅಹಮದ್ ಖಾನ್, Read more…

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು, ನಾಳೆ ʻಈ ಪ್ರದೇಶʼಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 16 ರ ಇಂದು  ಮತ್ತು 17 ನಾಳೆ (ಶನಿವಾರ-ಭಾನುವಾರ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ Read more…

ಇಂದಿನಿಂದ ʻKPSCʼ ಗ್ರೂಪ್ ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :ಡಿಸೆಂಬರ್ 16 ರ ಇಂದು 17 ರ ನಾಳೆ ಕೆಪಿಎಸ್‍ಸಿ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...