alex Certify Karnataka | Kannada Dunia | Kannada News | Karnataka News | India News - Part 254
ಕನ್ನಡ ದುನಿಯಾ
    Dailyhunt JioNews

Kannada Duniya

BIGG UPDATE : ಬೆಂಗಳೂರು ಜೋಡಿ ಕೊಲೆಗೆ ಬಿಗ್ ಟ್ವಿಸ್ಟ್ : ಗಂಡನ ಸಾಲ ತೀರಿಸಲು ಅತ್ತೆ-ಮಾವನನ್ನೇ ಕೊಂದ ಸೊಸೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಮಗನೇ ತಂದೆ ತಾಯಿಯನ್ನು Read more…

BIG NEWS: ವಿಧಾನಸಭೆಯಲ್ಲಿಯೇ ಸ್ವಪಕ್ಷ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ ಯತ್ನಾಳ್; ಬಿ.ವೈ.ವಿಜಯೇಂದ್ರ-ಆರ್.ಅಶೋಕ್ ವಿರುದ್ಧ ಟೀಕೆ

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸ್ವಪಕ್ಷದ ನಾಯಕರ ವಿರುದ್ಧದ ಅಸಮಾಧಾನ ಇನ್ನೂ ಕಡಿಮೆಯಾಗಿಲ್ಲ. ಒಂದಲ್ಲ ಒಂದು ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ Read more…

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ʻಆರೋಗ್ಯ ಸಂಜೀವಿನಿ ಯೋಜನೆʼ ಯಡಿ ಚಿಕಿತ್ಸೆ ಪಡೆಯಲು ತಪ್ಪದೇ ಈ ಕೆಲಸ ಮಾಡಿ

      ಬೆಂಗಳೂರು   : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ನೀಡಲಾಗಿದ್ದು, ಸರ್ಕಾರಿ ನೌಕರರು, ಹಾಗೂ ಅವರ ಅವಲಂಬಿತ ಸದಸ್ಯರನ್ನು ಯೋಜನೆಯಡಿಯಲ್ಲಿ ನೊಂದಾಯಿಸಿಕೊಳ್ಳಲು ಹೆಚ್.ಆರ್.ಎಂ.ಎಸ್, 1.0 Read more…

BREAKING : ಹಳೇ ವೈಷಮ್ಯ : ಮಂಗಳೂರಿನಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ

ಮಂಗಳೂರು : ಹಳೇ ವೈಷಮ್ಯದ ಹಿನ್ನೆಲೆ ಚಾಕು ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಳ್ಳಾಲದ ಸಾರಸ್ವತ ಕಾಲೋನಿಯಲ್ಲಿ ನಡೆದಿದೆ. ಮೃತನನ್ನು 28 ವರ್ಷದ ವರುಣ್ ಎಂದು Read more…

BREAKING : ಕೋಲಾರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ದುರಂತ : ಏಳು ಮಂದಿಗೆ ಗಂಭೀರ ಗಾಯ

ಕೋಲಾರ : ಮನೆಯ ಮೇಲ್ಛಾವಣಿ ಕುಸಿದು ದುರಂತ ಸಂಭವಿಸಿದ್ದು, ಏಳು ಮಂದಿಗೆ ಗಂಭೀರ ಗಾಯಗಳಾದ ಘಟನೆ ಮುಳಬಾಗಿಲು ತಾಲೂಕಿನ ಸುಂಪಕುಂಟೆಯಲ್ಲಿ ನಡೆದಿದೆ. ಶ್ರೀನಿವಾಸ್ ಎಂಬುವವರ ಕುಟುಂಬ ಮನೆಯಲ್ಲಿ ತಡರಾತ್ರಿ Read more…

BIG NEWS: ದತ್ತು ಮಗಳು ನಾಪತ್ತೆ; ಮನನೊಂದ ದಂಪತಿ ಆತ್ಮಹತ್ಯೆ

ಉಡುಪಿ: ದತ್ತು ಮಗಳು ನಾಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಕೆಲ ಸಮಯದಲ್ಲೇ ಖ್ಯಾತ ಕಲಾವಿದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಗ್ರಾಮದಲ್ಲಿ ನಡೆದಿದೆ. Read more…

ಭೋವಿ ಸಮುದಾಯಕ್ಕೆ ಮುಖ್ಯ ಮಾಹಿತಿ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಫಲಾಪೇಕ್ಷಗಳಿಗೆ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ, Read more…

ಕುಶಲಕರ್ಮಿಗಳಿಗೆ ಮುಖ್ಯ ಮಾಹಿತಿ : ವಿಶ್ವಕರ್ಮ ಯೋಜನೆಯಡಿ ಸೌಲಭ್ಯ ಪಡೆಯಲು ನೋಂದಣಿಗೆ ಸೂಚನೆ

ಶಿವಮೊಗ್ಗ : ಉಪಕರಣಗಳು ಮತ್ತು ಸಲಕರಣೆಗಳಿಂದ ಏನನ್ನಾದರೂ ಸೃಜಿಸುವ ಸಾಂಪ್ರದಾಯಿಕ ಕುಲಕಸುಬುದಾರರು ಸೇರಿದಂತೆ ಬಹುಸಂಖ್ಯಾತರ ಸರ್ವಾಂಗೀಣ ವಿಕಾಸಕ್ಕಾಗಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹ ನಿರುದ್ಯೋಗಿ Read more…

BIG NEWS: ರಿಕವರಿ ಹಣ ದುರುಪಯೋಗ; ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ರಿಕವರಿ ಹಣ ದುರುಪಯೋಗ ಮಾಡಿದ ಆರೋಪದಲ್ಲಿ ಬಿಡದಿ ಇನ್ಸ್ ಪೆಕ್ಟರ್ ಶಂಕರ್ ನಾಯಕ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ ಮೇರೆಗೆ Read more…

ಯಜಮಾನಿಯರೇ ‘ಗೃಹಲಕ್ಷ್ಮಿ’ ಹಣ ಬಂದಿಲ್ಲ ಎಂದು ಚಿಂತಿಸ್ಬೇಡಿ, ಡಿಸೆಂಬರ್ ಒಳಗೆ ಎಲ್ಲರ ಖಾತೆಗೆ ಬರುತ್ತೆ ಹಣ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರು ತಕ್ಷಣ ಗ್ರಾಮ ಪಂಚಾಯತ್ Read more…

BIG NEWS: ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ; ಇದೊಂದು ಗಂಭೀರ ವಿಚಾರ; ಗರಂ ಆದ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ಶಾಸಕಾರಾದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಹೆಚ್.ವಿಶ್ವನಾಥ್ ಭಾಗಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೊಂದು ಗಂಭೀರ ವಿಚಾರವಾಗಿದೆ ಎಂದು Read more…

BIG NEWS: ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ ವಿಚಾರ; ಡಿಸಿಎಂ ಹೇಳಿದ್ದೇನು?

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿಯ ಹಲವು ಶಾಸಕರು ಭಾಗಿಯಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ Read more…

‘ಸಂಸತ್ ಸ್ಮೋಕ್ ಬಾಂಬ್’ ಪ್ರಕರಣ ನಮಗೆ ಎಚ್ಚರಿಕೆ ಗಂಟೆ : ಸ್ಪೀಕರ್ ಯು.ಟಿ ಖಾದರ್

ಬೆಳಗಾವಿ : ಸಂಸತ್ ಸ್ಮೋಕ್ ಬಾಂಬ್ ಪ್ರಕರಣ ನಮಗೆ ಎಚ್ಚರಿಕೆ ಗಂಟೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಸಂಸತ್ ನಲ್ಲಿ ನಿನ್ನೆ ನಡೆದ ಅವಾಂತರದ ಬಗ್ಗೆ ಪ್ರತಿಕ್ರಿಯೆ Read more…

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು

ಬೆಂಗಳೂರು : ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಮಹಿಳೆಯೊಬ್ಬರು ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಡಿವಾಳ ಫ್ಲೈ ಓವರ್ ಬಳಿ ಈ Read more…

BIG NEWS: ಡಿ.22ರಿಂದ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರಿನ ದತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಡಿಸೆಂಬರ್ 22ರಿಂದ 6 ದಿನಗಳ ಕಾಲ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ Read more…

ತೀವ್ರ ಕುತೂಹಲ ಮೂಡಿಸಿದೆ ಬಿಜೆಪಿ ನಾಯಕರ ನಡೆ : ʻಕಾಂಗ್ರೆಸ್ ಔತಣಕೂಟʼದಲ್ಲಿ S.T ಸೋಮಶೇಖರ್, ಶಿವರಾಂ ಹೆಬ್ಬಾರ್ ಭಾಗಿ!

ಬೆಳಗಾವಿ : ರಾಜ್ಯ ಬಿಜೆಪಿಯಲ್ಲಿ ಅಸಮಾಧನದ ಹೊಗೆಯುಡುತ್ತಿರುವ ಹೊತ್ತಲ್ಲೇ ಬಿಜೆಪಿ ಪ್ರಮುಖ ನಾಯಕರಿಬ್ಬರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು, ಶಾಸಕ S.T ಸೋಮಶೇಖರ್ ಹಾಗೂ Read more…

ಬೆಂಗಳೂರಿನಲ್ಲಿ ʻಅಬ್ಬಾಸ್ ಅಲಿʼಯನ್ನು ಮತ್ತೆ ವಶಕ್ಕೆ ಪಡೆದ ʻNIAʼ ಅಧಿಕಾರಿಗಳು

ಬೆಂಗಳೂರು : ಭಯೋತ್ಪಾದನೆಗೆ ಸಂಚು ಆರೋಪದ ಹಿನ್ನೆಲೆಯಲ್ಲಿ ಎನ್‌ ಐಎ ಅಧಿಕಾರಿಗಳು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 44 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಹಲವರನ್ನು ವಶಕ್ಕೆ ಪಡೆದು Read more…

GOOD NEWS: ಪ್ರಯಾಣಿಕರಿಗೆ ಗುಡ್ ನ್ಯೂಸ್; ಬೆಂಗಳೂರು-ಮೈಸೂರು ನಡುವೆ 10 ನಿಮಿಷಕ್ಕೊಮ್ಮೆ ರೈಲು ಸೌಲಭ್ಯ

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಮೈಸೂರು, ಮೈಸೂರು-ಬೆಂಗಳೂರು ನಡುವೆ ಪ್ರತಿ ಹತ್ತು ನಿಮಿಷಕ್ಕೊಮ್ಮೆ ಮೆಟ್ರೋ ಮಾದರಿಯಲ್ಲಿ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ನಿರ್ಧಾರ ಕೈಗೊಂಡಿದೆ. ಪ್ರಯಾಣ ಮೂಲ ಸೌಕರ್ಯ ಹಾಗೂ Read more…

ಮದುವೆಗೆ ಒಪ್ಪದ ಮನೆಯವರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಕಲಬುರಗಿ: ಮನೆಯವರು ಮದುವೆಗೆ ಒಪ್ಪದ ಕಾರಣಕ್ಕೆ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ವಾಡಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಪ್ರದೇಶದಲ್ಲಿ ಪ್ರೇಮಿಗಳು ವಿಷ Read more…

ಗಮನಿಸಿ : ಮನೆಯಲ್ಲೇ ಕುಳಿತು ʻಮತದಾರರ ಗುರುತಿನʼ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡಬಹುದು!

ಮತದಾರರ ಗುರುತಿನ ಚೀಟಿ ಸರ್ಕಾರ ನೀಡುವ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದನ್ನು ಭಾರತದ ಚುನಾವಣಾ ಆಯೋಗ ನೀಡುವ ಚುನಾವಣಾ ಕಾರ್ಡ್ ಎಂದೂ ಕರೆಯಲಾಗುತ್ತದೆ. ಮತದಾರರ ಗುರುತಿನ ಚೀಟಿಯು ಚುನಾವಣೆಯಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಮೇವಿನ ಬೀಜದ ಕಿಟ್ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಉತ್ಪಾದನೆ ಪ್ರೋತ್ಸಾಹಿಸಲು ರೈತರಿಗೆ ಉಚಿತವಾಗಿ ಮೇವಿನ ಬೀಜದ ಕಿಟ್ ಗಳನ್ನು ವಿತರಿಸಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. Read more…

ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಭ್ರೂಣ ಪತ್ತೆ: ವೈದ್ಯ ಪರಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ತಿರುಮಲ ಶೆಟ್ಟಿಹಳ್ಳಿ -ಚನ್ನಸಂದ್ರ ಮುಖ್ಯ ರಸ್ತೆಯ ಎಸ್.ಪಿ.ಜಿ. ಆಸ್ಪತ್ರೆ ಮೇಲೆ ಬುಧವಾರ ರಾತ್ರಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ Read more…

ಹಿಂದುಳಿದ ವರ್ಗಗಳ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ವೃತ್ತಿಪರ ಪದವಿ ಮತ್ತು ಸ್ನಾತಕೊತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್ ಮೂಲಕ Read more…

ರಾಜ್ಯಾದ್ಯಂತ ಅಂಗನವಾಡಿಗಳಿಗೆ ಸ್ವಂತ ಕಟ್ಟಡ

ಬೆಳಗಾವಿ: ರಾಜ್ಯದಾದ್ಯಂತ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ 4000 ಸರ್ಕಾರಿ ನಿವೇಶನಗಳನ್ನು ಗುರುತಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಇನ್ನು ಬಡವರಿಗೆ 30×40 ವಿಸ್ತೀರ್ಣದ ನಿವೇಶನಗಳ ಹಂಚಿಕೆ

ಬೆಳಗಾವಿ(ಸುವರ್ಣಸೌಧ): ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕಲು ಈಗಾಗಲೇ ಆದೇಶ ನೀಡಿರುವಂತೆ ರೆವಿನ್ಯೂ ಸೈಟುಗಳ ನೋಂದಣಿ ರದ್ದು ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. Read more…

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಪದವಿ ಕಾಲೇಜುಗಳ Read more…

ಕಾರು ಕಲಿಯಬೇಕು ಅಂದುಕೊಂಡವರಿಗೆ ಸಾರಿಗೆ ಇಲಾಖೆ ಶಾಕ್ : ಹೊಸ ವರ್ಷದಿಂದ ʻಡ್ರೈವಿಂಗ್ ಕಲಿಕೆʼ ಶುಲ್ಕ 7 ಸಾವಿರಕ್ಕೆ ಏರಿಕೆ!

‌ ಬೆಂಗಳೂರು : ಕಾರು ಕಲಿಯಬೇಕು ಅಂದುಕೊಂಡವರಿಗೆ ಸಾರಿಗೆ ಇಲಾಖೆ ಶಾಕ್‌ ನೀಡಿದ್ದು, ವಾಹನ ಚಾಲನಾ ತರಬೇತಿ ಶಾಲೆಗಳ ಶುಲ್ಕದಲ್ಲಿ ಭಾರೀ ಏರಿಕೆ ಮಾಡಿದೆ. ಕಾರು ಚಾಲನೆಗೆ 4 Read more…

ಜನಸಾಮಾನ್ಯರಿಗೆ ಶಾಕ್: 50 ರೂ.ವರೆಗೆ ಎಳನೀರು ದರ

ಬೆಂಗಳೂರು: ಎಳನೀರು ದರ ಬಲು ದುಬಾರಿಯಾಗಿದೆ. ಕೆಲವು ಕಡೆ 40, 45, 50 ರೂ.ವರೆಗೆ ಮಾರಾಟವಾಗುತ್ತಿದೆ. ಹೆಚ್ಚಿನವರು ಆರೋಗ್ಯದ ಉತ್ತಮ ಪಾನಿಯ ಎಂದು ಎಳನೀರು ಕುಡಿಯುತ್ತಾರೆ. ಬೇಡಿಕೆ ಹೆಚ್ಚಾಗಿರುವ Read more…

BIG NEWS : ಅತ್ಯಾಚಾರ ಸಂತ್ರಸ್ತೆಯ ʻಗರ್ಭಪಾತʼದ ಬಗ್ಗೆ ಹೈಕೋರ್ಟ್‌ ನಿಂದ ಮಹತ್ವದ ಆದೇಶ

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯೊಬ್ಬಳು ತನ್ನ 24 ವಾರಗಳ ಭ್ರೂಣವನ್ನು ಗರ್ಭಪಾತ ಮಾಡಲು ಅನುಮತಿ ನೀಡಿರುವ ಹೈಕೋರ್ಟ್, ಗರ್ಭಪಾತದ ಆಯ್ಕೆಯ ಬಗ್ಗೆ ಆಯಾ ವ್ಯಾಪ್ತಿಯಲ್ಲಿ ಸಂತ್ರಸ್ತರಿಗೆ ಲಭ್ಯವಿರುವ ಆಯ್ಕೆಯನ್ನು ಪೊಲೀಸರು Read more…

BIG NEWS: ಅಕ್ರಮ ಕಂದಾಯ ನಿವೇಶನಗಳ ಮಾರಾಟ ನೋಂದಣಿ ಕಡ್ಡಾಯವಾಗಿ ಕೈ ಬಿಡಲು ಚಿಂತನೆ

ಬೆಳಗಾವಿ(ಸುವರ್ಣಸೌಧ): ಭೂ ಪರಿವರ್ತನೆ, ನಕ್ಷೆ ಮಂಜೂರಾತಿ ಪಡೆದುಕೊಳ್ಳದೆ ಅಕ್ರಮವಾಗಿ ನಿರ್ಮಿಸಿದ ಕಂದಾಯ ನಿವೇಶನಗಳ ಮಾರಾಟ ನೋಂದಣಿಯನ್ನು ಕಡ್ಡಾಯವಾಗಿ ಕೈ ಬಿಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...