alex Certify Karnataka | Kannada Dunia | Kannada News | Karnataka News | India News - Part 258
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ಅಂಗನವಾಡಿಗಳಿಗೆ ಸ್ವಂತ ಕಟ್ಟಡ

ಬೆಳಗಾವಿ: ರಾಜ್ಯದಾದ್ಯಂತ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ 4000 ಸರ್ಕಾರಿ ನಿವೇಶನಗಳನ್ನು ಗುರುತಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಇನ್ನು ಬಡವರಿಗೆ 30×40 ವಿಸ್ತೀರ್ಣದ ನಿವೇಶನಗಳ ಹಂಚಿಕೆ

ಬೆಳಗಾವಿ(ಸುವರ್ಣಸೌಧ): ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕಲು ಈಗಾಗಲೇ ಆದೇಶ ನೀಡಿರುವಂತೆ ರೆವಿನ್ಯೂ ಸೈಟುಗಳ ನೋಂದಣಿ ರದ್ದು ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. Read more…

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಪದವಿ ಕಾಲೇಜುಗಳ Read more…

ಕಾರು ಕಲಿಯಬೇಕು ಅಂದುಕೊಂಡವರಿಗೆ ಸಾರಿಗೆ ಇಲಾಖೆ ಶಾಕ್ : ಹೊಸ ವರ್ಷದಿಂದ ʻಡ್ರೈವಿಂಗ್ ಕಲಿಕೆʼ ಶುಲ್ಕ 7 ಸಾವಿರಕ್ಕೆ ಏರಿಕೆ!

‌ ಬೆಂಗಳೂರು : ಕಾರು ಕಲಿಯಬೇಕು ಅಂದುಕೊಂಡವರಿಗೆ ಸಾರಿಗೆ ಇಲಾಖೆ ಶಾಕ್‌ ನೀಡಿದ್ದು, ವಾಹನ ಚಾಲನಾ ತರಬೇತಿ ಶಾಲೆಗಳ ಶುಲ್ಕದಲ್ಲಿ ಭಾರೀ ಏರಿಕೆ ಮಾಡಿದೆ. ಕಾರು ಚಾಲನೆಗೆ 4 Read more…

ಜನಸಾಮಾನ್ಯರಿಗೆ ಶಾಕ್: 50 ರೂ.ವರೆಗೆ ಎಳನೀರು ದರ

ಬೆಂಗಳೂರು: ಎಳನೀರು ದರ ಬಲು ದುಬಾರಿಯಾಗಿದೆ. ಕೆಲವು ಕಡೆ 40, 45, 50 ರೂ.ವರೆಗೆ ಮಾರಾಟವಾಗುತ್ತಿದೆ. ಹೆಚ್ಚಿನವರು ಆರೋಗ್ಯದ ಉತ್ತಮ ಪಾನಿಯ ಎಂದು ಎಳನೀರು ಕುಡಿಯುತ್ತಾರೆ. ಬೇಡಿಕೆ ಹೆಚ್ಚಾಗಿರುವ Read more…

BIG NEWS : ಅತ್ಯಾಚಾರ ಸಂತ್ರಸ್ತೆಯ ʻಗರ್ಭಪಾತʼದ ಬಗ್ಗೆ ಹೈಕೋರ್ಟ್‌ ನಿಂದ ಮಹತ್ವದ ಆದೇಶ

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯೊಬ್ಬಳು ತನ್ನ 24 ವಾರಗಳ ಭ್ರೂಣವನ್ನು ಗರ್ಭಪಾತ ಮಾಡಲು ಅನುಮತಿ ನೀಡಿರುವ ಹೈಕೋರ್ಟ್, ಗರ್ಭಪಾತದ ಆಯ್ಕೆಯ ಬಗ್ಗೆ ಆಯಾ ವ್ಯಾಪ್ತಿಯಲ್ಲಿ ಸಂತ್ರಸ್ತರಿಗೆ ಲಭ್ಯವಿರುವ ಆಯ್ಕೆಯನ್ನು ಪೊಲೀಸರು Read more…

BIG NEWS: ಅಕ್ರಮ ಕಂದಾಯ ನಿವೇಶನಗಳ ಮಾರಾಟ ನೋಂದಣಿ ಕಡ್ಡಾಯವಾಗಿ ಕೈ ಬಿಡಲು ಚಿಂತನೆ

ಬೆಳಗಾವಿ(ಸುವರ್ಣಸೌಧ): ಭೂ ಪರಿವರ್ತನೆ, ನಕ್ಷೆ ಮಂಜೂರಾತಿ ಪಡೆದುಕೊಳ್ಳದೆ ಅಕ್ರಮವಾಗಿ ನಿರ್ಮಿಸಿದ ಕಂದಾಯ ನಿವೇಶನಗಳ ಮಾರಾಟ ನೋಂದಣಿಯನ್ನು ಕಡ್ಡಾಯವಾಗಿ ಕೈ ಬಿಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

ಅಮಾನವೀಯ ಕೃತ್ಯ: ನವಜಾತ ಹೆಣ್ಣು ಶಿಶುವಿನ ಕುತ್ತಿಗೆಗೆ ಹಗ್ಗ ಕಟ್ಟಿ ಕೊಂದು ಪೊದೆಯಲ್ಲಿ ಎಸೆದ ದುಷ್ಕರ್ಮಿಗಳು

ದಾವಣಗೆರೆ: ನವಜಾತ ಹೆಣ್ಣು ಶಿಶುವಿನ ಕುತ್ತಿಗೆಗೆ ಹಗ್ಗ ಕಟ್ಟಿ ಕೊಂದು ನಿರ್ಜನ ಪ್ರದೇಶದಲ್ಲಿ ಎಸೆದ ಅಮಾನವೀಯ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕ್ಯಾಸನಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ Read more…

BIG NEWS : ಪರೀಕ್ಷಾ ಅಕ್ರಮ ಎಸಗಿದರೆ 12 ವರ್ಷ ಜೈಲು ಶಿಕ್ಷೆ : ವಿಧಾನಸಭೆಯಲ್ಲಿ ಮಸೂದೆ ಪಾಸ್

ಬೆಳಗಾವಿ : ಕೆಪಿಎಸ್‌ ಸಿ ಸೇರಿ ಸರ್ಕಾರಿ ಪರೀಕ್ಷೆಗಳಲ್ಲಿ ನಕಲು, ಓಎಂಆರ್‌ ಶೀಟ್‌ ತಿದ್ದುಪಡಿ ಇತ್ಯಾದಿಗಳನ್ನು ತಡೆಗಟ್ಟಲು ಕಠಿಣ ಕಾಯ್ದೆಯನ್ನು ರಾಜ್ಯ ಸರ್ಕಾರ ರೂಪಿಸಿದ್ದು, ಕರ್ನಾಟಕ ಸಾರ್ವಜನಿಕ ಪರೀಕ್ಷೆ Read more…

ಫೆಬ್ರವರಿ ಒಳಗೆ 5500 ಬಸ್, 9000 ಕಂಡಕ್ಟರ್, ಮೆಕಾನಿಕ್ ಹುದ್ದೆಗಳ ಭರ್ತಿ: ರಾಮಲಿಂಗಾರೆಡ್ಡಿ

ಬೆಳಗಾವಿ(ಸುವರ್ಣಸೌಧ): ಮುಂದಿನ ಮೂರು ತಿಂಗಳಲ್ಲಿ ಸಾರಿಗೆ ನಿಗಮಗಳಿಗೆ ಹೊಸದಾಗಿ 5,500 ಬಸ್ ಸೇರ್ಪಡೆ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಶಶಿಲ್ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ʻಬೆಳೆ ವಿಮೆ ಪರಿಹಾರʼ ಬಿಡುಗಡೆ

ಬೆಳಗಾವಿ : ರಾಜ್ಯದ ರೈತ ಸಮುದಾಯಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸಿಹಿಸುದ್ದಿ ನೀಡಿದ್ದು, ಬೆಳೆ ವಿಮೆ ಪರಿಹಾರವನ್ನು ವಿಮಾ ಸ೦ಸ್ಥೆಯವರಿ೦ದ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು Read more…

ಆರೋಪಿಗೆ ತಿಳಿದ ಭಾಷೆಯಲ್ಲೇ ದಾಖಲೆ ಒದಗಿಸುವುದು ಕಡ್ಡಾಯ: ಹೈಕೋರ್ಟ್

ಬೆಂಗಳೂರು: ಬಂಧಿತ ಆರೋಪಿಗೆ ಬಂಧನದ ಆದೇಶ ದಾಖಲೆಗಳನ್ನು ಆತನಿಗೆ ತಿಳಿದಿರುವ ಭಾಷೆಯಲ್ಲಿ ಒದಗಿಸುವುದು ಕಡ್ಡಾಯ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಗೂಂಡಾ ಕಾಯ್ದೆಯಡಿ ರೋಷನ್ ಜಮೀರ್ ಎಂಬುವನನ್ನು ಬಂಧಿಸಿದ ಪೊಲೀಸರ Read more…

ರಾಜ್ಯ ಸರ್ಕಾರದಿಂದ ಗಿಕ್ ಕಾರ್ಮಿಕರಿಗೆ ಸಿಹಿಸುದ್ದಿ : ಡಿ.16 ಕ್ಕೆ ವಿಮೆ ಸೌಲಭ್ಯ ನೋಂದಣಿಗೆ ಚಾಲನೆ

ಧಾರವಾಡ : ಗಿಗ್‌ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇಂತಹ ಗಿಗ್ ಕಾರ್ಮಿಕರ ನೋಂದಣಿ ಹಾಗೂ ಗುರುತಿನ ಚೀಟಿ ವಿತರಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ Read more…

BIG NEWS : ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಗಳಿಗೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಹೆಸರು : ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು

ಬೆಳಗಾವಿ : ರಾಜ್ಯ ಸರ್ಕಾರವು ರಾಜ್ಯದ ಪ್ರಮುಖ ವಿಮಾನ ನಿಲ್ದಾಣಗಳಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ವೀರರಾಣಿ ಕಿತ್ತೂರು ಚನ್ನಮ್ಮ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು Read more…

BIG NEWS : ಸಂಸತ್ ಸದನಕ್ಕೆ ಆಗುಂತಕರ ಪ್ರವೇಶ ಖಂಡಿಸಿ ವಿಧಾನಸಭೆ ನಿರ್ಣಯ ಅಂಗೀಕಾರ

ಬೆಳಗಾವಿ: ಸುವರ್ಣ ಸೌಧ : ಬುಧವಾರ ದೇಶದ ಪ್ರಜಾಪ್ರಭುತ್ವದ ಪವಿತ್ರ ಸ್ಥಳವಾದ ದೆಹಲಿಯ ಸಂಸತ್ತಿನಲ್ಲಿ ಆಗುಂತಕ ವ್ಯಕ್ತಿಗಳು ಸದನಕ್ಕೆ ಪ್ರವೇಶಿಸಿದ್ದು, ಕಳವಳಕಾರಿಯಾಗಿದ್ದು, ಈ ಭದ್ರತಾ ವೈಫಲ್ಯವನ್ನು ಖಂಡಿಸಿ, ಕರ್ನಾಟಕ Read more…

ಅಡಿಕೆ ಬೆಳಗಾರರಿಗೆ ನೆಮ್ಮದಿಯ ಸುದ್ದಿ : ಹಳದಿ ಎಲೆ, ಎಲೆ ಚುಕ್ಕೆ ರೋಗ ನಿವಾರಣೆಗೆ ಕ್ರಮ

ಬೆಳಗಾವಿ : ಅಡಿಕೆ ಬೆಳೆಗಾರರಿಗೆ ಕೃಷಿ ಸಚಿವರು ಸಿಹಿಸುದ್ದಿ ನೀಡಿದ್ದು, ಹಳದಿ ಎಲೆ, ಎಲೆ ಚುಕ್ಕೆ ರೋಗ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ Read more…

BIG NEWS : ಮೊದಲ ಕಂತಿನ 3542.10 ಕೋಟಿ ರೂ. ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ

ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಬುಧವಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2023-24ನೇ ಸಾಲಿನ ಮೊದಲನೇ ಪೂರಕ ಅಂದಾಜುಗಳ ವೆಚ್ಚ ರೂ.3542.10 ಕೋಟಿಗಳಿಗೆ ಅಂಗೀಕಾರ ದೊರಕಿದೆ. Read more…

ಉತ್ತರ ಕರ್ನಾಟಕದ ಕ್ರೀಡಾ ಪ್ರತಿಭೆಗಳಿಗೆ ಗುಡ್ ನ್ಯೂಸ್ : ಬೆಳಗಾವಿಯಲ್ಲಿʻಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ

ಸುವರ್ಣಸೌಧ ಬೆಳಗಾವಿ : ಬೆಳಗಾವಿ ತಾಲ್ಲೂಕಿನ ಯಳ್ಳೂರು ಗ್ರಾಮದ ಬಳಿಯ ಸರ್ಕಾರಿ ಜಾಗದಲ್ಲಿ, ಸುಸಜ್ಜಿತ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದವಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ Read more…

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : 3 ಲಕ್ಷ ಮನೆಗಳ ನಿರ್ಮಾಣದ ಗುರಿ

ಬೆಳಗಾವಿ : ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷ 3 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ರಾಜ್ಯ ಸರ್ಕಾರದ ಮುಂದಿದೆ ಎಂದು ವಸತಿ Read more…

ಬೈಕ್ ಡಿಕ್ಕಿ: ಕಾಂಗ್ರೆಸ್ ಶಾಸಕನ ತಾಯಿ ಸಾವು

ಕಲಬುರಗಿ: ಬೈಕ್ ಡಿಕ್ಕಿಯಾಗಿ ಕಾಂಗ್ರೆಸ್ ವಿಧಾನ ಪರಿಷತ್ ಅರವಿಂದ ಕುಮಾರ್ ಅರಳಿ ಅವರ ತಾಯಿ ಮೃತಪಟ್ಟಿದ್ದಾರೆ. ಕಲಬುರಗಿಯ ಸೇಡಂ ರಿಂಗ್ ರಸ್ತೆಯ ಟೊಯೋಟಾ ಶೋರೂಮ್ ಬಳಿ ಘಟನೆ ನಡೆದಿದೆ. Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ʻವಿದ್ಯುತ್ ವ್ಯತ್ಯಯʼ| Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಂತಹ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿಯತಕಾಲಿಕ ನಿರ್ವಹಣೆ Read more…

ಬರದ ಸಂಕಷ್ಟದಲ್ಲಿರುವ ರೈತರಿಗೆ ಗುಡ್‌ ನ್ಯೂಸ್‌ : ʻಕೃಷಿ ಭಾಗ್ಯʼ ಯೋಜನೆಗೆ ಮರುಚಾಲನೆ

ಬೆಳಗಾವಿ : ಬರ ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬರ ಪರಿಸ್ಥಿತಿ Read more…

ದೃಷ್ಟಿ ದೋಷವುಳ್ಳ ʻPUCʼ ವಿದ್ಯಾರ್ಥಿಗಳಿಗೆ ʻಆಂತರಿಕ ಮೌಲ್ಯಮಾಪನʼದಿಂದ ವಿನಾಯಿತಿ : ಶಿಕ್ಷಣ ಇಲಾಖೆ ಆದೇಶ

  ಬೆಂಗಳೂರು : ದೃಷ್ಟಿ ದೋಷವುಳ್ಳ ಪಿಯುಸಿ ವಿದ್ಯಾರ್ಥಿಗಳಿಗೆ ಆಂತರಿಕ ಮೌಲ್ಯಮಾಪದಿಂದ ವಿನಾಯಿತಿ ನೀಡುವ ಕುರಿತಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಉಲ್ಲೇಖಿತ ಸರ್ಕಾರದ ಆದೇಶ ಸಂಖ್ಯೆ:ಇಪಿ. 72. Read more…

BIG NEWS : ವಿಧಾನ ಪರಿಷತ್‌ ನಲ್ಲೂ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಸೇರಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ

ಬೆಳಗಾವಿ ಸುವರ್ಣಸೌಧ : ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸಕ್ತ ವರ್ಷ 3 ಲಕ್ಷ ಮನೆ ನಿರ್ಮಾಣ

ಬೆಳಗಾವಿ: ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸ್ತಕ ಆರ್ಥಿಕ ವರ್ಷದಲ್ಲಿ 3 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ರಾಜ್ಯ ಸರ್ಕಾರದ ಮುಂದಿದೆ ಎಂದು ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ Read more…

ಅನ್ನದಾತ ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ದೃಷ್ಟಿಯಿಂದ ಕೃಷಿಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸುತ್ತಿದ್ದೇವೆ. ಈಗಾಗಲೇ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. Read more…

ಶಾಪಿಂಗ್ ಮಾಲ್ ನಲ್ಲಿ ಇರುವಷ್ಟೂ ಭದ್ರತೆ ಸಂಸತ್ ನಲ್ಲಿ ಇಲ್ಲದಿರುವುದು ದುರಂತ: ಕಾಂಗ್ರೆಸ್ ಟೀಕೆ

ಬೆಂಗಳೂರು: ಸಂಸತ್ತಿನ ಇತಿಹಾಸದಲ್ಲೇ ಈ ಮಟ್ಟಿನ ಭದ್ರತಾ ಲೋಪವಾಗಿರಲಿಲ್ಲ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ. ಲೋಕಸಭೆಯಲ್ಲಿ ನಡೆದ ಘಟನೆಯ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಡಿಸೆಂಬರ್ 13ರ ಒಳಗೆ Read more…

ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಪ್ರತಿಭಟನೆ ಯತ್ನ: ಹಲವರು ಪೊಲೀಸ್ ವಶಕ್ಕೆ

ಮೈಸೂರು: ಲೋಕಸಭೆ ಸದಸ್ಯ ಪ್ರತಾಪ್ ಸಿಂಹ ಅವರ ಪಾಸ್ ಪಡೆದು ಸಂಸತ್ ಭವನಕ್ಕೆ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಜಲದರ್ಶಿನಿ ಮುಂಭಾಗದಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮ

ಬೆಳಗಾವಿ(ಸುವರ್ಣಸೌಧ): ಅರ್ಹ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಅನುಸಾರ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಶಾಸಕ ಹೆಚ್.ಡಿ. Read more…

BREAKING : ಬೆಂಗಳೂರಲ್ಲಿ ಮುಂದುವರೆದ ‘IT’ ದಾಳಿ : ಜ್ಯೂವೆಲ್ಲರಿ ಶೋ ರೂಂಗಳ ದಾಖಲೆ ಪರಿಶೀಲನೆ

ಬೆಂಗಳೂರು : ಬೆಂಗಳೂರಲ್ಲಿ ‘IT’ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಜ್ಯೂವೆಲ್ಲರಿ ಶೋ ರೂಂಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಜಯನಗರ ಸೇರಿದಂತೆ ಹಲವೆಡೆ ಜ್ಯೂವೆಲ್ಲರಿ ಶೋ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...