alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾವೇರಿ ನೀರು ಬಿಟ್ಟರೆ ಸರ್ಕಾರ ಪತನ’

ಶಿವಮೊಗ್ಗ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವಾಗಲಿ, ಸುಪ್ರೀಂ ಕೋರ್ಟ್ ನಿಂದಾಗಲಿ ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸಿ, ಪರಿಶೀಲನೆ ನಡೆಸಬೇಕೆಂದು ವಿಧಾನ ಪರಿಷತ್ ವಿಪಕ್ಷ ನಾಯಕ Read more…

‘ಕಾವೇರಿ’ ಸಭೆಯತ್ತ ಎಲ್ಲರ ಚಿತ್ತ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ಇಂದು ನವದೆಹಲಿಯ ಶ್ರಮಶಕ್ತಿ ಭವನದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯದಿಂದ ಮುಖ್ಯಮಂತ್ರಿ Read more…

ಜೋಡಿ ಕೊಲೆ ಮಾಡಿದ್ದ ಕಿರಾತಕರು ಅಂದರ್..?

ಬೆಂಗಳೂರು : ಬೆಂಗಳೂರಿನ ವಸಂತ ನಗರದಲ್ಲಿ ಅತ್ತೆ, ಸೊಸೆಯನ್ನು ಕೊಲೆ ಮಾಡಿದ್ದ ಮೂವರನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸೆಪ್ಟಂಬರ್ 25 ರಂದು ವಸಂತನಗರದಲ್ಲಿ ಅತ್ತೆ ಹಾಗೂ ಸೊಸೆಯನ್ನು Read more…

ಬೆಂಗಳೂರಲ್ಲಿ ಮತ್ತೊಂದು ಜೀವಂತ ಹೃದಯ ರವಾನೆ

ಬೆಂಗಳೂರು: ಸಿಗ್ನಲ್ ಫ್ರೀ ವ್ಯವಸ್ಥೆಯಲ್ಲಿ ಜೀವಂತ ಹೃದಯ ರವಾನಿಸಿ, ಯಶಸ್ವಿಯಾಗಿ ಕಸಿ ಮಾಡುವ ಮೂಲಕ ವ್ಯಕ್ತಿಯೊಬ್ಬರ ಜೀವ ಉಳಿಸಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ 21 Read more…

ಎರಡೂ ರಾಜ್ಯಗಳಿಗೆ ತಜ್ಞರ ತಂಡ ಕಳಿಸಲು ಮನವಿ

ನವದೆಹಲಿ: ಕಾವೇರಿ ನದಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಕರ್ನಾಟಕ, ತಮಿಳುನಾಡು ಸರ್ಕಾರದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದೆ. ಈ ಸಭೆಗೆ Read more…

ನಾಳಿನ ಸಭೆಯ ನಂತರ ‘ಕಾವೇರಿ’ ಬಗ್ಗೆ ನಿರ್ಧಾರ

ಬೆಂಗಳೂರು: ನಾಳೆ ನವದೆಹಲಿಯಲ್ಲಿ ನಡೆಯಲಿರುವ ಸಭೆಯ ಬಳಿಕ, ಕಾವೇರಿ ನದಿ ನೀರಿನ ಹಂಚಿಕೆ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಂಜೆ ನಡೆದ ಸಂಪುಟ Read more…

ಮನೆಯಲ್ಲಿದ್ದ ದುಡ್ಡಿನ ರಾಶಿ ಕಂಡು ದಾಳಿ ಮಾಡಿದವರೇ ದಂಗಾದರು

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಬೆಂಗಳೂರಿನಲ್ಲಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 43 ಕೋಟಿ ರೂ. ಬ್ಲಾಕ್ ಮನಿ ವಶಪಡಿಸಿಕೊಂಡಿದ್ದಾರೆ. ಆದಿಕೇಶವುಲು ಗ್ರೂಪ್ ಆಫ್ ಕಂಪನೀಸ್ ಗೆ Read more…

ಸರ್ಕಾರದ ನಿಲುವು ಸರಿಯಿದೆ ಎಂದ ದೇವೇಗೌಡರು

ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಿರುವುದರಿಂದ ಜಲಾಶಯಗಳ ನೀರನ್ನು ಕುಡಿಯುವ ನೀರಿಗೆ ಬಳಸಿಕೊಳ್ಳುತ್ತೇವೆ ಎಂದು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ಕಾರ ಕೈಗೊಂಡ ನಿರ್ಣಯ ಸರಿಯಾಗಿದೆ. ಈ ನಿರ್ಣಯದಿಂದ ಸುಪ್ರೀಂ ಕೋರ್ಟ್ Read more…

ಮೋಜು- ಮಸ್ತಿ ಮಾಡಲು ಅಮೆರಿಕಾಕ್ಕೆ ಹೋಗಿರಲಿಲ್ಲವೆಂದ ಅಂಬಿ

ತಾವು ಮೋಜು- ಮಸ್ತಿ ಮಾಡಲು ಅಮೆರಿಕಾಕ್ಕೆ ಹೋಗಿರಲಿಲ್ಲ. ಮೋಜು ಮಾಡುವ ವಯಸ್ಸೂ ತಮ್ಮದಲ್ಲ. ಅಮೆರಿಕಾ ಕನ್ನಡಿಗರ ಆಹ್ವಾನದ ಮೇರೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಕಾವೇರಿ ಸಮಸ್ಯೆ ತಲೆದೋರಿದ ಕಾರಣ Read more…

ಗದ್ದಲದ ನಡುವೆಯೂ ಬಿಬಿಎಂಪಿ ಮೇಯರ್ ಆಯ್ಕೆ

ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಇಂದು ನಡೆದಿದ್ದು, ನಿರೀಕ್ಷೆಯಂತೆಯೇ ಪ್ರಕಾಶ್ ನಗರ ವಾರ್ಡ್ ನ ಕಾಂಗ್ರೆಸ್ ಸದಸ್ಯೆ ಜಿ. ಪದ್ಮಾವತಿ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿಯಂತೆಯೇ Read more…

ಕಾವೇರಿ: ನಾಳೆವರೆಗೂ ಕಾದು ನೋಡಲು ತೀರ್ಮಾನ

ಇಂದಿನಿಂದ ಮೂರು ದಿನಗಳ ಕಾಲ ಪ್ರತಿನಿತ್ಯ 6000 ಕ್ಯೂಸೆಕ್ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರದಂದು ಆದೇಶ ನೀಡಿದ್ದ ಹಿನ್ನಲೆಯಲ್ಲಿ ಇಂದು ಕರೆಯಲಾಗಿದ್ದ ಸರ್ವ ಪಕ್ಷಗಳ Read more…

ಸಿಎಂ ರಿಂದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ

ಬೀದರ್ ಜಿಲ್ಲೆಗೆ ಮಂಗಳವಾರದಂದು ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಳೆಯಿಂದಾಗಿ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಪೌರಾಡಳಿತ ಹಾಗೂ ಸಾರ್ವಜನಿಕ Read more…

ಕಾವೇರಿ: ಕೊನೆಗೂ ಕೇಂದ್ರದ ಮಧ್ಯ ಪ್ರವೇಶ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ, ತಮಿಳುನಾಡು ನಡುವೆ ಸಂಘರ್ಷ ಉಂಟಾಗಿದೆ. ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂಬ ಬೇಡಿಕೆಗೆ ಸ್ಪಂದನೆ ವ್ಯಕ್ತವಾಗಿದೆ. Read more…

ಬಿ.ಬಿ.ಎಂ.ಪಿ. ಮೇಯರ್ ಚುನಾವಣೆ ಪ್ರಕ್ರಿಯೆ ಆರಂಭ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಇಂದು ಚುನಾವಣೆ ನಡೆಯಲಿದೆ. ಮೇಯರ್ ಆಗಿ ಕಾಂಗ್ರೆಸ್ ನ ಪದ್ಮಾವತಿ, ಉಪಮೇಯರ್ ಆಗಿ ಜೆ.ಡಿ.ಎಸ್.ನ ಆನಂದ್ Read more…

ನಾಳೆ ಸರ್ವ ಪಕ್ಷ ಸಭೆಯಲ್ಲಿ ಸಮಾಲೋಚನೆ

ಬೆಂಗಳೂರು: ತಮಿಳುನಾಡಿಗೆ 3 ದಿನಗಳ ಅವಧಿಯಲ್ಲಿ 18,000 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 9 ಗಂಟೆಗೆ ಸರ್ವ ಪಕ್ಷ Read more…

ಸರ್ಕಾರದ ತೀರ್ಮಾನಕ್ಕೆ ಬಿ.ಜೆ.ಪಿ. ಬೆಂಬಲ

ಬೆಂಗಳೂರು: ಪ್ರತಿ ದಿನ 6,000 ಕ್ಯೂಸೆಕ್ ನಂತೆ, 3 ದಿನಗಳ ಕಾಲ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಆದೇಶದ ಕುರಿತಂತೆ Read more…

ನೀರು ಬಿಡಿ ಅಂದಾಕ್ಷಣ ಬಿಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಕಾವೇರಿ ನದಿ ನೀರಿನ ಕುರಿತು ಸೆಪ್ಟೆಂಬರ್ 20 ರ ಆದೇಶ ಮಾರ್ಪಾಡು ಮಾಡುವಂತೆ ಕರ್ನಾಟಕ ಮಾಡಿದ್ದ ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಳೆಯಿಂದ ಮೂರು ದಿನಗಳ ಕಾಲ ಪ್ರತಿನಿತ್ಯ 6 Read more…

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ

ಕಾವೇರಿ ವಿಚಾರಕ್ಕೆ  ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಖಡಕ್ ಆದೇಶ ನೀಡಿದೆ. ಮೂರು ದಿನಗಳ ಕಾಲ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.  ಆದೇಶವನ್ನು Read more…

ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ವಿಚಾರಣೆ ಶುರು

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಶುರುವಾಗಿದೆ. ನ್ಯಾ. ದೀಪಕ್ ಮಿಶ್ರಾ ಹಾಗೂ ನ್ಯಾ. ಉದಯ್ ಲಲಿತ್ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. Read more…

ಸುಪ್ರೀಂ ವಿಚಾರಣೆ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ. ಸುಪ್ರೀಂ ಕೋರ್ಟ್ ನೀಡಲಿರುವ ಆದೇಶದತ್ತ ಎಲ್ಲರ ಚಿತ್ತ ನೆಟ್ಟಿದ್ದು, ಮುನ್ನೆಚ್ಚರಿಕೆ Read more…

ಬೆಂಗಳೂರಿನಲ್ಲಿ ಭಾರೀ ಬೆಂಕಿ ದುರಂತ

ಬೆಂಗಳೂರು: ತಡರಾತ್ರಿ ಬೆಂಗಳೂರಿನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತು, ವಾಹನ ಬೆಂಕಿಗೆ ಸಂಪೂರ್ಣ ಸುಟ್ಟು ಹೋಗಿವೆ. ಅದೃಷ್ಟವಶಾತ್ ದುರಂತದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. Read more…

ಸುಪ್ರೀಂ ಕೋರ್ಟ್ ನಲ್ಲಿಂದು ‘ಕಾವೇರಿ’ ವಿಚಾರಣೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಲಿದ್ದು, ಕೋರ್ಟ್ ನೀಡಲಿರುವ ಆದೇಶದ ಬಗ್ಗೆ ಕುತೂಹಲ ಮೂಡಿದೆ. ಕುಡಿಯಲಷ್ಟೇ ಕಾವೇರಿ ನದಿ Read more…

ಹೀಗೆ ಮಾಡಿ ಸ್ಮಾರ್ಟ್ ಫೋನ್ ಚಾರ್ಜಿಂಗ್

ನವದೆಹಲಿ: ಮೊಬೈಲ್ ಬಳಕೆದಾರರ ಅದರಲ್ಲಿಯೂ ಸ್ಮಾರ್ಟ್ ಪೋನ್ ಬಳಕೆದಾರರ ಸಂಖ್ಯೆ ಇತ್ತೀಚೆಗೆ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ. ಸ್ಮಾರ್ಟ್ ಫೋನ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದ್ದರೂ, ಅದನ್ನು ಚಾರ್ಜ್ ಮಾಡುವ ಕುರಿತಾಗಿ ಬಹುತೇಕರಿಗೆ Read more…

ಬೆಂಗಳೂರಿನಲ್ಲಿ ಹಾಡಹಗಲೇ ಅತ್ತೆ- ಸೊಸೆಯ ಹತ್ಯೆ

ಹಾಡಹಗಲೇ ಮನೆಯೊಂದಕ್ಕೆ ನುಗ್ಗಿರುವ ದುಷ್ಕರ್ಮಿಗಳು ಅತ್ತೆ- ಸೊಸೆಯನ್ನು ಹತ್ಯೆ ಮಾಡಿದ್ದಾರೆ. ಬೆಂಗಳೂರಿನ ವಸಂತ ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 50 ವರ್ಷದ ಸಂತೋಷಿ ಬಾಯಿ ಹಾಗೂ ಅವರ ಸೊಸೆ Read more…

ಹೆಚ್ಚುವರಿಯಾಗಿ 1 ರೂ. ಪಡೆದು ಕೋರ್ಟ್ ಮೆಟ್ಟಿಲೇರಿದ ಹೊಟೇಲ್

ಬಿಲ್ ಗಿಂತ ಒಂದು ರೂಪಾಯಿ ಹೆಚ್ಚಿಗೆ ಪಡೆದ ಬೆಂಗಳೂರಿನ ಹೊಟೇಲ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ವಕೀಲರೊಬ್ಬರಿಗೆ ಜಯ ಸಿಕ್ಕಿದೆ. ಮೊದಲು ವಿಚಾರಣೆ ನಡೆಸಿದ್ದ ಗ್ರಾಹಕರ ನ್ಯಾಯಾಲಯ, ವಕೀಲರಿಗೆ 100 Read more…

ಸಂಪುಟಕ್ಕೆ ಕೆ.ಜೆ. ಜಾರ್ಜ್ ರೀ ಎಂಟ್ರಿ

ಬೆಂಗಳೂರು: ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ. ಜಾರ್ಜ್ ಮತ್ತೆ ಸಂಪುಟಕ್ಕೆ ಸೇರಿದ್ದಾರೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾಗಿ Read more…

ಕಾವೇರಿ : ಆದೇಶ ಮಾರ್ಪಾಟಿಗೆ ಮನವಿ

ಬೆಂಗಳೂರು: ಸೆಪ್ಟಂಬರ್ 20 ರಂದು ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಲು ನೀಡಿರುವ, ಆದೇಶ ಮಾರ್ಪಾಟಿಗೆ ಕೋರಿ, ಇಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಿದೆ. Read more…

ಪ್ರವಾಹಕ್ಕೆ ಸಿಲುಕಿ ಮಂಗಗಳ ಪರದಾಟ

ಬೀದರ್: ಉತ್ತರ ಕರ್ನಾಟಕದಲ್ಲಿ ಕಳೆದ 3-4 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದ್ದು, ಜನ ಸಂಕಷ್ಟ ಅನುಭವಿಸುವಂತಾಗಿದೆ. ಜಾನುವಾರುಗಳು, ಮಂಗಗಳಿಗೂ ತೊಂದರೆಯಾಗಿದೆ. ಕೆಲವೆಡೆ ಜಾನುವಾರು ಪ್ರವಾಹದಲ್ಲಿ Read more…

ಗ್ರಾಹಕರ ಸೋಗಿನಲ್ಲಿ ಬಂದವರು ಬಟ್ಟೆ ಕದ್ದೊಯ್ದರು !

ಗ್ರಾಹಕರ ಸೋಗಿನಲ್ಲಿ ರೆಡಿಮೇಡ್ ಬಟ್ಟೆ ಅಂಗಡಿಯೊಂದಕ್ಕೆ ಬಂದ ಮೂವರು ಯುವಕರು ಅಂಗಡಿಯವರ ಗಮನ ಬೇರೆಡೆ ಇದ್ದಾಗ ಬೆಲೆ ಬಾಳುವ ಬಟ್ಟೆಗಳನ್ನು ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಹೆಣ್ಣೂರು Read more…

‘ಚಿಲ್ಲರೆ’ ವಿಚಾರಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಕಂಡಕ್ಟರ್

‘ಚಿಲ್ಲರೆ’ ವಿಚಾರಕ್ಕಾಗಿ ಪ್ರಯಾಣಿಕರೊಬ್ಬರೊಂದಿಗೆ ಜಟಾಪಟಿ ನಡೆಸಿದ ಕೆ.ಎಸ್.ಆರ್.ಟಿ.ಸಿ. ಬಸ್ ಕಂಡಕ್ಟರ್, ಮಾರ್ಗ ಮಧ್ಯೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...