alex Certify Karnataka | Kannada Dunia | Kannada News | Karnataka News | India News - Part 266
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ʻSC-ST ʻ ವರ್ಗದ ಮಹಿಳೆಯರಿಗೆ ಗುಡ್ ನ್ಯೂಸ್ : ʻಈʼ ಯೋಜನೆಯಡಿ ಭೂಮಿ ಖರೀದಿಗೆ ಸಿಗಲಿದೆ ಸಾಲ ಸೌಲಭ್ಯ

ಬೆಂಗಳೂರು : ರಾಜ್ಯ ಸರ್ಕಾರವು ಭೂರಹಿತ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಭೂಒಡೆತನ ಯೋಜನೆಯಡಿ ಪರಿಶಿಷ್ಟ ಜಾತಿಯ ಭೂರಹಿತ ಕೃಷಿ ಕಾರ್ಮಿಕ ಕುಟುಂಬದ ಮಹಿಳೆಯರಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : 5 ಕೆಜಿ ಅಕ್ಕಿ ಹಣದ ಬದಲು ʻಕುಚಲಕ್ಕಿʼ ವಿತರಣೆ

ಬೆಳಗಾವಿ : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 5 ಕೆಜಿ ಕುಚಲಕ್ಕಿ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.‌ ಮುನಿಯಪ್ಪ ಹೇಳಿದ್ದಾರೆ. Read more…

BIG NEWS : ರಾಜ್ಯದಲ್ಲಿ ʻಹಿಮೋಫಿಲಿಯಾʼ ರೋಗ ಪತ್ತೆಹಚ್ಚಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಸ್ಥಾಪನೆ

ಬೆಳಗಾವಿ :  ಹಿಮೋಫಿಲಿಯಾ ರೋಗ ಪತ್ತೆಹಚ್ಚಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಹಾಗೂ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. Read more…

ಕ್ಯಾನ್ಸ್ ವಿಶ್ವ ಚಲನಚಿತ್ರೋತ್ಸವʼಕ್ಕೆ ಆಯ್ಕೆಯಾದ ಮಂಗಳೂರು ಹುಡುಗಿಯ ʻಹೈಡ್ ಅಂಡ್ ಸೀಕ್ʼ ಕಿರುಚಿತ್ರ!

ಮಂಗಳೂರು: ಮಂಗಳೂರಿನ ಹುಡುಗಿ ಕರೆನ್ ಕ್ಷಿತಿ ಸುವರ್ಣ ಅವರ ಚೊಚ್ಚಲ ನಿರ್ದೇಶನದ ಸ್ವತಂತ್ರ ಕಿರುಚಿತ್ರ ಹೈಡ್ ಅಂಡ್ ಸೀಕ್ ಕ್ಯಾನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಸ್ಕಿಜೋಫ್ರೇನಿಯಾದ ಬಗ್ಗೆ ಸಂದೇಶವನ್ನು Read more…

ಹೊಸದಾಗಿ ಸೇವೆಗೆ ಸೇರಿದ ʻಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆʼ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ʻಹೆರಿಗೆ ರಜೆʼ ಮಂಜೂರು

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ (6 ರಿಂದ 8ನೇ ತರಗತಿಗೆ) ಹೊಸದಾಗಿ ಸೇವೆಗೆ ಸೇರಿದ ಶಿಕ್ಷಕಿಯರಿಗೆ ಹೆರಿಗೆ ರಜೆ ಮಂಜೂರಾತಿ ಮಾಡಿ Read more…

BIG NEWS : ರಾಜ್ಯ ಸರ್ಕಾರದಿಂದ 5 ಮಹತ್ವದ ಮಸೂದೆ ಮಂಡನೆ

ಬೆಂಗಳೂರು :  ನ್ಯಾಯವಾದಿಗಳ ಮೇಲೆ ದೌರ್ಜನ್ಯ, ಹಲ್ಲೆ, ಹಿಂಸಾಚಾರಗಳನ್ನು ತಡೆಯುವ ಹಾಗೂ ಶಿಕ್ಷೆ ವಿಧಿಸುವ ‘ನ್ಯಾಯವಾದಿಗಳ ಮೇಲೆ ಹಿಂಸಾಚಾರ ನಿಷೇಧ ವಿಧೇಯಕ ಸೇರಿ ಐದು ಮಹತ್ವದ ಮಸೂದೆಗಳನ್ನು ವಿಧಾನಸಭೆಯಲ್ಲಿ Read more…

ರಾಜ್ಯದ ʻSC-STʼ ವರ್ಗದವರ ಗಮನಕ್ಕೆ : ʻಭೂ ಒಡೆತನʼ ಸೇರಿ ಈ 5 ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಮೂರೇ ದಿನ ಬಾಕಿ!

ಬೆಂಗಳೂರು :  ಪರಿಶಿಷ್ಟ ಸಮುದಾಯಗಳ ಪ್ರಗತಿಗಾಗಿ ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹರು ಇದೇ ಡಿಸೆಂಬರ್‌ 15, 2023ರ ಒಳಗಾಗಿ Read more…

ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌ : ಈ ವಾರವೇ ʻಡಿಬಿಟಿʼ ಮೂಲಕ ಬರ ಪರಿಹಾರದ ಹಣ ಖಾತೆಗೆ ಜಮಾ

ಬೆಳಗಾವಿ : ಬರದಿಂದ ತತ್ತರಿಸಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ವಾರವೇ ರೈತರಿಗೆ ಬರ ಪರಿಹಾರದ ಹಣವನ್ನು ಡಿಬಿಟಿ ಮೂಲಕ ಪಾವತಿಸಲಾಗುವುದು ಎಂದು ಸಚಿವ ಕೃಷ್ಣ Read more…

ಗಮನಿಸಿ : ʻಆಧಾರ್‌ ಕಾರ್ಡ್‌ʼ ಅಸಲಿಯೋ, ನಕಲಿಯೋ? ಈ ರೀತಿ ಚೆಕ್‌ ಮಾಡಿ

ಆಧಾರ್ ಕಾರ್ಡ್ ದೇಶದ ಪ್ರತಿಯೊಬ್ಬ ನಾಗರಿಕನ ಪ್ರಮುಖ ಗುರುತಿನ ಚೀಟಿಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡುವ ಗುರುತಿನ ಚೀಟಿಯನ್ನು ಮಾನ್ಯ ಗುರುತಿನ ಚೀಟಿಯಾಗಿ ಎಲ್ಲೆಡೆ ಬಳಸಲಾಗುತ್ತಿದೆ. Read more…

ರಾಜ್ಯ ಸರ್ಕಾರದಿಂದ ವಕೀಲರ ಹಿತರಕ್ಷಣೆಗೆ ಮಹತ್ವದ ಕ್ರಮ : ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ -2023 ಮಂಡನೆ

ಬೆಳಗಾವಿ : ನ್ಯಾಯವಾದಿಗಳ ಮೇಲೆ ಅಲ್ಲಲ್ಲಿ ನಡೆಯುತ್ತಿರುವ ದೌರ್ಜನ್ಯ, ಹಲ್ಲೆ ಹಿಂಸಾಚಾರಗಳನ್ನು ತಡೆಯುವ ಹಾಗೂ ಶಿಕ್ಷೆ ವಿಧಿಸುವ ನ್ಯಾಯವಾದಿಗಳ ಮೇಲೆ ಹಿಂಸಾಚಾರ ನಿಷೇಧ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಈ Read more…

BIG NEWS : ನಾನು ನಟನಾಗಿಯೇ ಇರುತ್ತೇನೆ : ಡಿಕೆಶಿ ರಾಜಕೀಯ ಆಫರ್ ತಿರಸ್ಕರಿಸಿದ ನಟ ಶಿವರಾಜ್ ಕುಮಾರ್!‌

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಕೊಟ್ಟಿದ್ದ ಲೋಕಸಭಾ ಟಿಕೆಟ್‌ ಆಫರ್‌ ಅನ್ನು ನಟ ಶಿವರಾಜ್‌ ಕುಮಾರ್‌ ತಿರಸ್ಕರಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ Read more…

ಮತ್ತೆ ಅಸಮಾಧಾನ ಹೊರ ಹಾಕಿದ ಯತ್ನಾಳ್: ವಿಜಯೇಂದ್ರ ವಿರುದ್ಧ ಗಂಭೀರ ಆರೋಪ

ಬೆಳಗಾವಿ: ಬಿ.ಎಲ್.ಪಿ. ಸಭೆ ಬಗ್ಗೆ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ ಎಂದು ಮತ್ತೆ ಬಹಿರಂಗವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ Read more…

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಯಂತ್ರ ಕೊಡುವ ನೆಪದಲ್ಲಿ ವಂಚನೆ: ಇಬ್ಬರು ವಶಕ್ಕೆ

ಕೋಲಾರ: ಕೋಲಾರ ತಾಲೂಕಿನ ತೊಟ್ಲಿ ಗ್ರಾಮದ ಸಮೀಪ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ದೇವರ ಯಂತ್ರ ಕೊಡುವ ನೆಪದಲ್ಲಿ ಮೊಬೈಲ್, ಹಣ ದೋಚಲು ಯತ್ನಿಸಿದ ಇಬ್ಬರು ಯುವಕರನ್ನು ವಶಕ್ಕೆ Read more…

ತಪ್ಪುಗಳನ್ನು ಎತ್ತಿ ತೋರಿಸುವ ದಮ್ಮು-ತಾಖತ್‌ ಬಿಜೆಪಿ ಶಾಸಕರಿಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಕಿಡಿ

ಬೆಳಗಾವಿ : ಸರ್ಕಾರ ತನ್ನ ಕರ್ತವ್ಯದಲ್ಲಿ ಎಡವಿದ್ದರೆ, ತಪ್ಪುಗಳನ್ನು ಮಾಡಿದ್ದರೆ ಅದನ್ನು ಎತ್ತಿ ತೋರಿಸುವ ಕೆಲಸವನ್ನು ವಿರೋಧ ಪಕ್ಷಗಳು ಮಾಡಬೇಕಾಗಿದೆ. ಆ ದಮ್ಮು – ತಾಖತ್ ಬಿಜೆಪಿ ಶಾಸಕರಿಗೆ Read more…

ರೈತರೇ ಗಮನಿಸಿ : ಕೇಂದ್ರ ಸರ್ಕಾರದಿಂದ ʻಹತ್ತಿʼ ಬೆಂಬಲ ಬೆಲೆ ಘೋಷಣೆ

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಲ್ಲಿ ಭಾರತ ಸರ್ಕಾರವು ಹತ್ತಿಯ ಎರಡು ಮೂಲ ತಳಿಗಳ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ.  ಅವುಗಳೆಂದರೆ ಮಧ್ಯಮ ಸ್ಟೇಪಲ್ ಹತ್ತಿ 24.5 ರಿಂದ 25.5 Read more…

ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ : ಜನವರಿಯಿಂದ 169 ಇಂದಿರಾ ಕ್ಯಾಂಟೀನ್ ಗಳಲ್ಲಿ ʻರಾಗಿ ಮುದ್ದೆʼ ಊಟ!

ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನವರಿಯಿಂದ ಬೆಂಗಳೂರು ನಗರದಲ್ಲಿರುವ 169  ಇಂದಿರಾ ಕ್ಯಾಂಟೀನ್ ಗಳಲ್ಲಿ ʻರಾಗಿ ಮುದ್ದೆʼ ಊಟ ನೀಡಲು ನಿರ್ಧರಿಸಿದೆ. ಸದ್ಯ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಡಿಸೆಂಬರ್ 13 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದÀಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ Read more…

Ayushman Bharat Yojana : ನೀವು 5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಲಾಭ ಪಡೆಯಬಹುದೇ? ರೀತಿ ಪರಿಶೀಲಿಸಿಕೊಳ್ಳಿ!

ಕೇಂದ್ರ ಸರ್ಕಾರ ಬಡವರಿಗಾಗಿ ಅನೇಕ ರೀತಿಯ ಯೋಜನೆಗಳನ್ನು ನಡೆಸುತ್ತಿದೆ. ಜನರು ಈ ಯೋಜನೆಗಳ ಲಾಭವನ್ನು ಪಡೆಯುತ್ತಾರೆ. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎವೈ) ಎಂದೂ ಕರೆಯಲ್ಪಡುವ ಆಯುಷ್ಮಾನ್ Read more…

ಆಧಾರ್ ಕಾರ್ಡ್ ನಲ್ಲಿ ಹೆಸರು, ಹುಟ್ಟಿದ ದಿನಾಂಕ, ವಿಳಾಸ ಬದಲಾಯಿಸಬೇಕಾ? ಉಚಿತ ʻಅಪ್ ಡೇಟ್ʼ ಗೆ ಕೇವಲ 3 ದಿನಗಳು ಮಾತ್ರ ಬಾಕಿ!

    ಆಧಾರ್ ಕಾರ್ಡ್ ಅತ್ಯಂತ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ದೇಶದಲ್ಲಿ, ಈ ಕಾರ್ಡ್ ಅನ್ನು ಜನರ ಗುರುತು ಎಂದು ಕರೆಯಲಾಗುತ್ತದೆ. ಆಧಾರ್ ಕಾರ್ಡ್ ಅನ್ನು ಗುರುತಿನ ಚೀಟಿಯಂತೆಯೂ Read more…

BIG NEWS: ಪಂಚಮಸಾಲಿ 2ಎ ಮೀಸಲಾತಿ; ಮತ್ತೊಮ್ಮೆ ಹೋರಾಟಕ್ಕೆ ಕರೆ ಕೊಟ್ಟ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಧಾರವಾಡ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಮತ್ತೊಮ್ಮೆ ಹೋರಾಟಕ್ಕೆ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಸ್ವಾಮೀಜಿ, ಪಂಚಮಸಾಲಿಗೆ 2ಎ ಮೀಸಲಾತಿ, Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಮಾನವ ಕುಲ ತಲೆ ತಗ್ಗಿಸುವ ಕೃತ್ಯವಿದು; ತೀವ್ರ ಖಂಡನೆ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾನವ ಕುಲ ತಲೆ Read more…

BIG NEWS: ದಳಪತಿಗಳಿಗೆ ಸೆಡ್ಡು ಹೊಡೆದ ಸಿ.ಎಂ ಇಬ್ರಾಹಿಂ: JDS ಇಬ್ಭಾಗ; ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ನೇಮಕ

ಬೆಂಗಳೂರು: ಜೆಡಿಎಸ್ ಉಚ್ಛಾಟಿತ ನಾಯಕರು ದಳಪತಿಗಳ ವಿರುದ್ಧವೇ ತೊಡೆತಟ್ಟಿದ್ದು, ಜೆಡಿಎಸ್ ಪಕ್ಷವನ್ನು ಇಬ್ಭಾಗವನ್ನಾಗಿ ಮಾಡಿ ತಮ್ಮದೇ ರಾಷ್ಟ್ರಾಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಜೆಡಿಎಸ್ ನಿಂದ ಉಚ್ಛಾಟನೆಗೊಂಡ ನಾಯಕರು, ಅಸಮಾಧಾನಿತರು ಇಂದು Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಆಸ್ತಿಗಾಗಿ ತಂದೆ-ತಾಯಿಗಳನ್ನೇ ಹತ್ಯೆ ಮಾಡಿದ ನೀಚ ಪುತ್ರ

ಬೆಂಗಳೂರು : ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧ ದಂಪತಿಯನ್ನು ಮಗನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮಕೃಷ್ಣಪ್ಪ (70) ಮತ್ತು Read more…

BIG NEWS: ಅಕ್ರಮಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ; ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ಧ್ವನಿ ಎತ್ತುವ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್ : ಇಂದಿನಿಂದ ಬೆಂಗಳೂರು-ನಂದಿ ಹಿಲ್ಸ್ ಗೆ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭ

ಬೆಂಗಳೂರು : ನಂದಿಬೆಟ್ಟಕ್ಕೆ ತೆರಳುವ ಪ್ರವಾಸಿರಿಗೆ ಗುಡ್ ನ್ಯೂಸ್..ಇಂದಿನಿಂದ ಬೆಂಗಳೂರಿನಿಂದ ‘ನಂದಿ ಹಿಲ್ಸ್’ ಗೆ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭವಾಗಿದೆ. ಬೆಂಗಳೂರು ನಿವಾಸಿಗಳು ಎಲೆಕ್ಟ್ರಿಕ್ ರೈಲು ಹತ್ತುವ ಮೂಲಕ Read more…

BIGG NEWS : ಅಕ್ರಮ ‘ಮೊಬೈಲ್ ಟವರ್’ ಗಳಿಗೆ ದಂಡ ವಿಧಿಸಿ : ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳುರು : ಅಕ್ರಮ ಮೊಬೈಲ್ ಟವರ್ ಗಳಿಗೆ ದಂಡ ವಿಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಟವರ್ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ Read more…

BIG NEWS : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮ-ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ತಪ್ಪು Read more…

BIG NEWS : ಡಿ.13 ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಳಗಾವಿ :   ಕರ್ನಾಟಕ ಕಾಂಗ್ರೆಸ್ ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ. ಬೆಳಗಾವಿಯ ಶಿವಾಜಿನಗರ ಮೈದಾನದ ಬಳಿ ಇರುವ ಬೆಳಗುಂಡಿಯಲ್ಲಿರುವ ಶೂನ್ಯ ಫಾರ್ಮ್ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಘಟನಾಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವರು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಂಟಮೂರಿ ಗ್ರಾಮಕ್ಕೆ ಭೇಟಿ Read more…

BIG NEWS: ನರೇಗಾ ಕಾಮಗಾರಿಯಲ್ಲಿ 100 ಕೋಟಿ ಅಕ್ರಮ; ನಾಲ್ವರು PDOಗಳು ಸಸ್ಪೆಂಡ್

ರಾಯಚೂರು: ನರೇಗಾ ಕಾಮಗಾರಿಯಲ್ಲಿ 100 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯ್ತಿಗಳಲ್ಲಿ ಈ ಭ್ರಷ್ಟಾಚಾರ ನಡೆದಿದೆ. ಪ್ರಕರಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...