alex Certify
ಕನ್ನಡ ದುನಿಯಾ       Mobile App
       

Kannada Duniya

ಸದನದಲ್ಲಿ ನಡೀತು ಅಹೋರಾತ್ರಿ ಧರಣಿ

ಬೆಂಗಳೂರು: ಡಿ.ವೈ.ಎಸ್.ಪಿ. ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ವಹಿಸಬೇಕು. ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ Read more…

ಅಹೋರಾತ್ರಿ ಧರಣಿಗೆ ಮುಂದಾದ ಪ್ರತಿಪಕ್ಷಗಳು

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ, ಮಂಗಳೂರು ಡಿ.ವೈ.ಎಸ್.ಪಿ. ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದ್ದು, ಇದನ್ನು ವಿರೋಧಿಸಿ ಪ್ರತಿಪಕ್ಷಗಳು ಸದನದಲ್ಲಿ ಅಹೋರಾತ್ರಿ ಧರಣಿ Read more…

ನ್ಯಾಯಾಂಗ ತನಿಖೆಗೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ

ಮಡಿಕೇರಿಯ ವಸತಿ ಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿ ಕಛೇರಿಯ ಡಿ.ವೈ.ಎಸ್.ಪಿ., ಎಂ.ಕೆ. ಗಣಪತಿಯವರ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೊಪ್ಪಿಸಿದೆ. ವಿಧಾನಸಭೆಯಲ್ಲಿ ಸುದೀರ್ಘ ಉತ್ತರ Read more…

ಕಿಡ್ನಾಪ್ ಕೇಸಲ್ಲಿ ಆಹಾರ ಇಲಾಖೆ ನೌಕರರ ಅರೆಸ್ಟ್

ಯಾದಗಿರಿ: ಸುರಪುರದಲ್ಲಿ ಗೋದಾಮು ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕರನ್ನು ಅಪಹರಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಪನಿರ್ದೇಶಕ Read more…

ಡಿ.ವೈ.ಎಸ್.ಪಿ. ಗಣಪತಿ ಪತ್ನಿಗೆ ಸಿ.ಐ.ಡಿ. ನೋಟೀಸ್

ಮಡಿಕೇರಿ: ಕಳೆದ ವಾರದಿಂದ ತೀವ್ರ ಚರ್ಚೆಯಲ್ಲಿರುವ ಮಂಗಳೂರು ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಸದನದಲ್ಲಿಯೂ ಕೋಲಾಹಲಕ್ಕೆ ಕಾರಣವಾಗಿದೆ. ಗಣಪತಿ ಅವರ Read more…

ತಲೆ ಮರೆಸಿಕೊಂಡ ಸಿ.ಎಂ.ಆಪ್ತನಿಗೆ ಸಿಗಲಿಲ್ಲ ಜಾಮೀನು

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ, ತಲೆ ಮರೆಸಿಕೊಂಡಿರುವ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಪ್ತ, ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರೀಗೌಡ Read more…

ಶಾಲೆಯ ಕೋಣೆಯಲ್ಲೇ ಕಾದಿತ್ತು ದುರ್ವಿಧಿ

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಯಮಕನಮರಡಿ ಗ್ರಾಮದಲ್ಲಿ ಶಾಲೆಗೆ ಹೋದ ಇಬ್ಬರು ಬಾಲಕಿಯರು ಶಾಲೆ ಗೋಡೆ ಕುಸಿದ ಪರಿಣಾಮ ಮೃತಪಟ್ಟ ಘಟನೆ ನಡೆದಿದೆ. ಯಮಕನಮರಡಿ ಶಾಲೆಯಲ್ಲಿ 5ನೇ ತರಗತಿಯಲ್ಲಿ Read more…

ಹಣ ಕೊಡದಾಕೆಗೆ ಬುದ್ದಿ ಕಲಿಸಲು ಆತ ಮಾಡಿದ್ದೇನು..?

ಆನ್ ಲೈನ್ ನಲ್ಲಿ ಆಹಾರ ಆರ್ಡರ್ ಮಾಡಿದ್ದ ಮಹಿಳೆಯೊಬ್ಬರು ಡೆಲಿವರಿ ಬಾಯ್ ಅದನ್ನು ತಂದ ವೇಳೆ ವಾಪಾಸ್ ತೆಗೆದುಕೊಂಡು ಹೋಗಲು ಹೇಳಿದ್ದಲ್ಲದೇ ಹಣ ಕೊಡಲು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಯುವಕ Read more…

ಸರ್ಕಾರದ ವಿರುದ್ದ ಗುಡುಗಿದ ಟೈಗರ್ ಅಶೋಕ್ ಕುಮಾರ್

ಡಿ.ವೈ.ಎಸ್.ಪಿ. ಗಣಪತಿಯವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಬಿಜೆಪಿ, ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿರುವ ನಿವೃತ್ತ ಎಸಿಪಿ ಅಶೋಕ್ ಕುಮಾರ್, ಸರ್ಕಾರದ Read more…

ಸರ್ಕಾರದ ವಿರುದ್ದ ಮುಗಿ ಬಿದ್ದ ಪ್ರತಿಪಕ್ಷಗಳು

ಡಿ.ವೈ.ಎಸ್.ಪಿ. ಗಳಾದ ಕಲ್ಲಪ್ಪ ಹಂಡಿಭಾಗ್ ಹಾಗೂ ಎಂ.ಕೆ. ಗಣಪತಿಯವರ ಆತ್ಮಹತ್ಯೆ ಪ್ರಕರಣ ಇಂದು ನಡೆದ ವಿಧಾನಸಭಾ ಅಧಿವೇಶನದಲ್ಲಿ ಮತ್ತೇ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ Read more…

ವಿಧವೆಗೆ ಅವಮಾನ ಮಾಡಿದ್ದಾರೆ ಎಂದ ಡಿವೈಎಸ್ಪಿ ಪತ್ನಿ

ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಐ.ಜಿ.ಕಚೇರಿ ಡಿ.ವೈ.ಎಸ್.ಪಿ. ಎಂ.ಕೆ ಗಣಪತಿ ಅವರ ಕುಟುಂಬದವರು ಸೋಮವಾರಪೇಟೆ ತಾಲ್ಲೂಕಿನ ರಂಗಸಮುದ್ರದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ್ದು, ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಗಣಪತಿ Read more…

ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು

ಬೆಳಗಾವಿ: ರಾಜ್ಯದಲ್ಲಿ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ತಲ್ಲಣ ಮೂಡಿಸಿದ್ದು, ಚಿಕ್ಕಮಗಳೂರು ಉಪವಿಭಾಗದ ಡಿ.ವೈ.ಎಸ್.ಪಿ. ಕಲ್ಲಪ್ಪ ಹಂಡಿಭಾಗ್ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಕಲ್ಲಪ್ಪ ಹಂಡಿಭಾಗ್ Read more…

ಡಿ.ವೈ.ಎಸ್.ಪಿ. ಗಣಪತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಮಡಿಕೇರಿ: ಮಂಗಳೂರು ಐ.ಜಿ.ಕಚೇರಿಯಲ್ಲಿ ಡಿ.ವೈ.ಎಸ್.ಪಿ.ಯಾಗಿದ್ದ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರನ್ನು ಕೊಲೆ ಮಾಡಿರಬಹುದೆಂಬ ಅನುಮಾನವನ್ನು ಕುಟುಂಬದವರು ವ್ಯಕ್ತಪಡಿಸಿದ್ದು, ಕೋರ್ಟ್ ಮೊರೆ ಹೋಗಿದ್ದಾರೆ. ಮಡಿಕೇರಿಯ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ Read more…

ರೊಕ್ಕ ಪಡೆದು ಯಾವ ಜಾತಿಯವರನ್ನು ವರ್ಗಾವಣೆ ಮಾಡಿದ್ದೀರಿ?

ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳಲ್ಲಿ ಇಂದು ಡಿ.ವೈ.ಎಸ್.ಪಿ.ಗಣಪತಿ ಆತ್ಮಹತ್ಯೆ ಪ್ರಕರಣ ಪ್ರತಿಧ್ವನಿಸಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. Read more…

ಡಿವೈಎಸ್ಪಿ ಗಣಪತಿಯವರ ಪತ್ನಿ ಪಾವನಾ ಹೇಳಿದ್ದೇನು?

ಡಿ.ವೈ.ಎಸ್.ಪಿ. ಗಣಪತಿಯವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರ ಪತ್ನಿ ಪಾವನಾ, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಪತಿ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಹೇಳಿರುವ ವಿಚಾರವೆಲ್ಲವೂ ಸತ್ಯ. ಇಲಾಖೆಯ ಕೆಲ ಹಿರಿಯ Read more…

ಜೋಗ ಅಭಯಾರಣ್ಯದಲ್ಲಿ ಆತ್ಮಹತ್ಯೆಗೆತ್ನಿಸಿದ್ದವನ ಸಾವು

ಕಾರ್ಗಲ್ ಸಮೀಪದ ಜೋಗದ ಕೆರೆ ದಂಡೆಯಲ್ಲಿರುವ ಶರಾವತಿ ಕಣಿವೆ ಅಭಯಾರಣ್ಯದಲ್ಲಿ ಇಬ್ಬರು ಯುವತಿಯರು ಹಾಗೂ ಒಬ್ಬ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆಂದು Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಸಾವು

ಹುಬ್ಬಳ್ಳಿ: ಭಾನುವಾರ ರಾತ್ರಿ ನಡೆದ ಭೀಕರ ಸರಣಿ ಅಪಘಾತದಲ್ಲಿ, ಸ್ಥಳದಲ್ಲೇ ಇಬ್ಬರು ಸಾವು ಕಂಡ ಘಟನೆ ಹುಬ್ಬಳ್ಳಿ ಸಮೀಪದ ಅಣ್ಣಿಗೇರಿ ಬಳಿ ನಡೆದಿದೆ. ಫಕೀರ್ ಸಾಬ್ ಹಾಗೂ ಶಬಾನಾ Read more…

ಅಧಿವೇಶನದಲ್ಲಿ ಅಧಿಕಾರಿಗಳ ಆತ್ಮಹತ್ಯೆ ಪ್ರತಿಧ್ವನಿ

ಬೆಂಗಳೂರು: ಡಿ.ವೈ.ಎಸ್.ಪಿ.ಗಳಾದ ಕಲ್ಲಪ್ಪ ಹಂಡಿಭಾಗ್ ಹಾಗೂ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣ ಸೋಮವಾರದಿಂದ ಪುನಾರಂಭವಾಗಲಿರುವ ವಿಧಾನಮಂಡಲ ಉಭಯ ಸದನಗಳ ಅಧಿವೇಶನದಲ್ಲಿ ಪ್ರತಿಧ್ವನಿಸಲಿದೆ. ವಿಧಾನಸಭೆ ಮತ್ತು ವಿಧಾನಪರಿಷತ್ ನಲ್ಲಿ ಸರ್ಕಾರದ Read more…

ಬೆಳಗಾವಿಯಲ್ಲಿ ಭಾರೀ ಮಳೆಗೆ ಮನೆಯೊಳಗೇ ನೀರು

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗಾವಿ, ಮಡಿಕೇರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು Read more…

ವಿದ್ಯಾರ್ಥಿನಿಗೆ ಬುದ್ಧಿಮಾತು ಹೇಳಿದ್ದ ಅಮ್ಮ,ಆಗಿದ್ದೇನು..?

ಬೆಂಗಳೂರು: ಪೋಷಕರು ಈಗಿನ ಮಕ್ಕಳಿಗೆ ಜೋರಾಗಿ ಗದರಿಸುವಂತಿಲ್ಲ. ಬುದ್ಧಿಮಾತನ್ನೂ ಹೇಳುವಂತಿಲ್ಲ. ಸಣ್ಣ ವಿಷಯಗಳಿಗೂ ಪ್ರಾಣ ಕಳೆದುಕೊಂಡು ಬಿಡುತ್ತಾರೆ. ಹೀಗೆ ಅಮ್ಮ ಬುದ್ಧಿಮಾತು ಹೇಳಿದ್ದರಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ಪ್ರಾಣ ಕಳೆದುಕೊಂಡಿದ್ದಾಳೆ. Read more…

ವಿದ್ಯಾರ್ಥಿ ಜೊತೆ ಶಿಕ್ಷಕಿ ಪರಾರಿ, ಡೈವೋರ್ಸ್ ಕೊಟ್ಟ ಪತಿ

ಕುಂದಾಪುರ: ಇರುವುದೆಲ್ಲವ ಬಿಟ್ಟು ಇರದುದೆಡೆಗೆ ತುಡಿವುದೇ ಜೀವನ ಎಂಬ ಮಾತು ಪ್ರಚಲಿತದಲ್ಲಿದೆ. ಎಲ್ಲಾ ಇದ್ದರೂ ಮತ್ತೆ ಏನನ್ನೋ ಬಯಸುವುದು ಇಂದಿನ ಬಹುತೇಕರ ಮನಃಸ್ಥಿತಿ. ಇದೇ ಮಾತಿಗೆ ಪೂರಕವಾದ ಘಟನೆಯೊಂದರ Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು

ಹಾಸನ: ಖಾಸಗಿ ಬಸ್ ಹಾಗೂ ಇನ್ನೋವಾ ಮುಖಾಮುಖಿ ಡಿಕ್ಕಿಯಾಗಿ, ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವು ಕಂಡ ಘಟನೆ ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. Read more…

‘ಯೋಗ ಡೇ’ ಗೆ ಬಂದಿದ್ದ ಬಿಪಾಷಾ ಹೇಳ್ತಿರೋದೇನು..?

ಜೂನ್ 21 ರಂದು ನಡೆದ ‘ವಿಶ್ವ ಯೋಗ ದಿನಾಚರಣೆಗೆ’ ಕರ್ನಾಟಕಕ್ಕೆ ಬಂದಿದ್ದ ಬಾಲಿವುಡ್ ನಟಿ ಬಿಪಾಷಾ ಬಸು ಅವರಿಗೆ ಇದಕ್ಕಾಗಿ ಭಾರೀ ಮೊತ್ತದ ಸಂಭಾವನೆ ನೀಡಲಾಗಿದೆ ಎಂಬ ಮಾತುಗಳು Read more…

ಸರಸದ ದೃಶ್ಯ ಶೂಟಿಂಗ್ ಮಾಡಿ ಬೆದರಿಸುತ್ತಿದ್ದವರ ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಹನಿಟ್ರಾಪ್ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೇಘಾಲಯದ ಅಕ್ಕಿಂ ಕೋಮ್ ಮತ್ತು ಆಕೆಯ ಪ್ರಿಯಕರ ಚಾಚೋ ರಾಯ್ ಬಂಧಿತ Read more…

ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ ಜನಾರ್ಧನ ಪೂಜಾರಿ

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಜನಾರ್ಧನ ಪೂಜಾರಿ, ನೇರ ನಡೆ, ನುಡಿಗೆ ಹೆಸರುವಾಸಿಯಾದವರು. ಸಿ.ಎಂ., ಸಚಿವರು ಏನಾದರೂ ಯಡವಟ್ಟು ಮಾಡಿದರೆ ಹಿಂದೇ ಮುಂದೆ ನೋಡದೇ ಟೀಕಿಸುತ್ತಾರೆ. ಇದೀಗ, Read more…

ಅನುಮಾನಕ್ಕೆಡೆ ಮಾಡುತ್ತಿದೆ ಪೊಲೀಸರ ನಡೆ

ಗುರುವಾರದಂದು ಮಡಿಕೇರಿಯ ವಸತಿ ಗೃಹದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ ಡಿ.ವೈ.ಎಸ್.ಪಿ. ಗಣಪತಿಯವರ ಆತ್ಮಹತ್ಯೆ ಪ್ರಕರಣದ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆಯಾ ಎಂಬ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಶುಕ್ರವಾರದಂದು ಮಡಿಕೇರಿಯಲ್ಲಿ Read more…

ಹೊಚ್ಚ ಹೊಸ ಡಸ್ಟರ್ ಕಾರಿನಲ್ಲಿತ್ತು 58 ಲಕ್ಷ ರೂಪಾಯಿ

ಕಾರೊಂದರಲ್ಲಿ ದಾಖಲೆಗಳಿಲ್ಲದ 58 ಲಕ್ಷ ರೂ. ಹಣವನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯ ಟೋಲ್ ನಾಕಾದಲ್ಲಿ ತಪಾಸಣೆ ವೇಳೆ ಈ ಹಣ ಪತ್ತೆಯಾಗಿದೆ. ನೋಂದಣಿಯಾಗದ ಹೊಸ ಡಸ್ಟರ್ ಕಾರನ್ನು ಟೋಲ್ Read more…

ರ್ಯಾಗಿಂಗ್ ಪ್ರಕರಣ: ಒಬ್ಬ ವಿದ್ಯಾರ್ಥಿನಿಗೆ ಜಾಮೀನು

ಕಲಬುರಗಿಯ ನರ್ಸಿಂಗ್ ಕಾಲೇಜಿನಲ್ಲಿ ಕೇರಳ ಮೂಲದ ವಿದ್ಯಾರ್ಥಿನಿಗೆ ರ್ಯಾಗಿಂಗ್ ಮಾಡಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಮೂವರು ವಿದ್ಯಾರ್ಥಿನಿಯರ ಪೈಕಿ ಒಬ್ಬಾಕೆಗೆ ಈಗ ಜಾಮೀನು ದೊರೆತಿದೆ ಎಂದು ತಿಳಿದುಬಂದಿದೆ. ಕೇರಳದ Read more…

ಚಾಮುಂಡೇಶ್ವರಿ ‘ದರ್ಶನ’ ಪಡೆದ ಚಾಲೆಂಜಿಂಗ್ ಸ್ಟಾರ್

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆ ಜನಸಾಗರವೇ ನೆರೆದಿತ್ತು. ಆಷಾಢ ಮಾಸದಲ್ಲಿ ಶಕ್ತಿಯನ್ನು ಆರಾಧನೆ ಮಾಡುವುದರಿಂದ ಒಳಿತಾಗುತ್ತದೆ ಎಂಬ ನಂಬಿಕೆ ಇದ್ದು, ಹೆಚ್ಚಿನ ಭಕ್ತರು Read more…

‘ಸಿಂಗಂ’ ಖ್ಯಾತಿಯ ಮಲ್ಲಿಕಾರ್ಜುನ ಬಂಡೆ ಪತ್ನಿ ಸಾವು

ಕಲಬುರಗಿ: ಕರ್ತವ್ಯನಿರತರಾಗಿದ್ದಾಗಲೇ ಸಾವು ಕಂಡಿದ್ದ, ಪಿ.ಎಸ್.ಐ. ಮಲ್ಲಿಕಾರ್ಜುನ ಬಂಡೆ ಅವರ ಪತ್ನಿ ಮಲ್ಲಮ್ಮ ಬಂಡೆ ಮೃತಪಟ್ಟಿದ್ದಾರೆ. ಮಲ್ಲಮ್ಮನವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಹೋದರಿ ಮನೆಯಲ್ಲಿ ನೆಲೆಸಿದ್ದರು. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...