alex Certify Karnataka | Kannada Dunia | Kannada News | Karnataka News | India News - Part 268
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಸುರಕ್ಷತಾ ಕ್ರಮ’ ಗಳ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ಸುರಕ್ಷತಾ ಕ್ರಮಗಳ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ Read more…

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಹೆಂಡತಿಯನ್ನು ಕೊಚ್ಚಿ ಕೊಂದು ಪತಿ ಆತ್ಮಹತ್ಯೆ

ಹುಬ್ಬಳ್ಳಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, ಹೆಂಡತಿಯನ್ನು ಕೊಚ್ಚಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕಟಕರ ಓಣಿಯಲ್ಲಿ ನಡೆದಿದೆ. ಶಾಹಿಸ್ತಾಬಾನು ಬೇಪಾತಿ ಎಂಬ Read more…

BREAKING: ನೋಡನೋಡುತ್ತಿದ್ದಂತೆ ಉರುಳಿ ಬಿದ್ದ ಏರ್ ಟೆಲ್ ಟವರ್; ಬೆಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಏರ್ ಟೆಲ್ ಟವರ್ ಏಕಾಏಕಿ ಧರೆಗುಳಿದ ಘಟನೆ ಲಗ್ಗೆರೆಯಲ್ಲಿ ನಡೆದಿದೆ. ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಈ ಅವಘಡ ಸಂಭವಿಸಿದೆ. Read more…

ದಾವಣಗೆರೆಯಲ್ಲಿ ಹುಲಿ ಉಗುರು, ಡ್ರಗ್ಸ್ ಮಾರಾಟ : ಆರು ಮಂದಿ ಆರೋಪಿಗಳು ಅರೆಸ್ಟ್

ದಾವಣಗೆರೆ : ದಾವಣಗೆರೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹುಲಿ ಉಗುರು ಮತ್ತು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರು ಜನ ಅರೋಪಿಗಳನ್ನು ಬಂಧಿಸಿದ್ದಾರೆ. ಜಿ.ಮಲ್ಲಿಕಾರ್ಜುನಪ್ಪ ಬಡಾವಣೆಯಲ್ಲಿ ಸಿಇಎನ್ ಠಾಣೆಯ Read more…

BIG NEWS : ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರೊಂದಿಗೆ ʻಮೌಲ್ವಿ ತನ್ವೀರ್ ಹಾಶ್ಮಿʼ : ಫೋಟೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ Read more…

ಸಾರ್ವಜನಿಕರ ಗಮನಕ್ಕೆ : ಡಿ.12 ರಂದು ಶಿವಮೊಗ್ಗದಲ್ಲಿ ಜನತಾದರ್ಶನ

ಶಿವಮೊಗ್ಗ : ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಡಿ.12 ರಂದು ಬೆಳಿಗ್ಗೆ 10.30 ರಿಂದ ಶಿಕಾರಿಪುರ ಟೌನ್ ವ್ಯಾಪ್ತಿಯ ಸಾಂಸ್ಕತಿಕ ಭವನದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ Read more…

BIG NEWS : ರಾಜ್ಯ ಸರ್ಕಾರದಿಂದ ಮೋಡ ಬಿತ್ತನೆಗೆ ಶೀಘ್ರ ಕ್ರಮ : ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ : ರಾಜ್ಯದಲ್ಲಿ ಮಳೆ ಬಾರದ ಹಿನ್ನೆಲೆ ಬರಗಾಲ ಆವರಿಸಿದ್ದು, ಬೆಳೆಗಳು ಒಣಗಿ ನಿಂತಿದೆ. ಈ ಹಿನ್ನೆಲೆ ಮೋಡ ಬಿತ್ತನೆ ಮಾಡುವಂತೆ ಸದನಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಕಾಶ್ ಕೋಳಿವಾಡ Read more…

ಕೊತ್ತಲವಾಡಿ ಕರಿಕಲ್ಲು ಕ್ವಾರಿ ಬಳಿ ಎರಡು ಹುಲಿಗಳು ಶವವಾಗಿ ಪತ್ತೆ

ಚಾಮರಾಜನಗರ: ಇತ್ತೀಚೆಗೆ ಬಂಡೀಪುರದ ಮದ್ದೂರು ಅರಣ್ಯ ವ್ಯಾಪ್ತಿಯಲ್ಲಿ ಹುಲಿಯೊಂದು ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ ಕರಿಕಲ್ಲು ಕ್ವಾರಿ ಬಳಿ ಎರಡು ಹುಲಿಗಳು ಶವವಾಗಿ ಪತ್ತೆಯಾಗಿವೆ. Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ಮತ್ತೆ ಕಮಿಷನ್ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ಬೆಳಗಾವಿ : ರಾಜ್ಯ ಸರ್ಕಾರದ ವಿರುದ್ಧ  ಸದನದಲ್ಲಿ  ಮತ್ತೆ ಬಿಜೆಪಿ ಶಾಸಕ ಯತ್ನಾಳ್ ಮತ್ತೆ ಕಮಿಷನ್ ಬಾಂಬ್ ಸಿಡಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಟೆಂಡರ್/ಕಾಮಗಾರಿ ಬಾಕಿ ಬಿಲ್ಗಳಿಗೆ Read more…

ರಾಜ್ಯದ ʻBPLʼ ಕಾರ್ಡ್ ದಾರರಿಗೆ ಸಿಹಿಸುದ್ದಿ : ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ!

ಬೆಂಗಳೂರು : ರಾಜ್ಯ ಸರ್ಕಾರವು ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪ ನೀಡಿದೆ. ಆಯುಷ್ಮಾನ್ ಭಾರತ್ Read more…

ತನ್ವೀರ್ ಹಾಶ್ಮಿ ಜೊತೆಗಿನ ಫೋಟೋ ರಿಲೀಸ್ : ಶಾಸಕ ಯತ್ನಾಳ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗು

ಬೆಂಗಳೂರು : ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ Read more…

BREAKING : ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ

ಚಿತ್ರದುರ್ಗ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ Read more…

BREAKING: KSRTC ಬಸ್-ಕಾರು ಅಪಘಾತ ಪ್ರಕರಣ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ Read more…

ವಿದ್ಯಾರ್ಥಿಗಳ ಗಮನಕ್ಕೆ : ಜ.7 ಕ್ಕೆ ‘NMMS’ ಪರೀಕ್ಷೆ ನಿಗದಿ, ಇಲ್ಲಿದೆ ಮಾಹಿತಿ

2023-24 ನೇ ಸಾಲಿನ NMMS ಪರೀಕ್ಷೆಯು 07.01.2024 (ಭಾನುವಾರ) ರಂದು ನಡೆಯಲಿದ್ದು, ವಿದ್ಯಾರ್ಥಿಗಳು ತಯಾರಿ ಮಾಡಿಕೊಳ್ಳಬಹುದಾಗಿದೆ. ಈ ಬಗ್ಗೆ ಜಿಲ್ಲೆ, ತಾಲ್ಲೂಕು, ಶಾಲಾ ಹಂತದಲ್ಲಿ ವ್ಯಾಪಕ ಪ್ರಚಾರ ನೀಡಿ, Read more…

BIG NEWS : ಅಂಬಾರಿ ಆನೆ ‘ಅರ್ಜುನ’ ಪ್ರಾಣ ಬಿಟ್ಟಿದ್ದ ಜಾಗದಲ್ಲೇ ಸ್ಮಾರಕ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

ದಸರಾ ಆನೆ ಅರ್ಜುನ ಪ್ರಾಣ ಬಿಟ್ಟಿದ್ದ ಜಾಗ ಹಾಗೂ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 1 ರಂದು ಕಾಡಾನೆಯನ್ನು ಸೆರೆಹಿಡಿಯಲು Read more…

BREAKING NEWS: ಹಾಡಹಗಲೇ ವಕೀಲನ ಹತ್ಯೆ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಕಲಬುರ್ಗಿಯಲ್ಲಿ ಹಾಡಹಗಲೇ ವಕೀಲನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಗುಲಬರ್ಗಾ ವಿವಿ ಪೊಲಿಸರು ಬಂಧಿಸಿದ್ದಾರೆ. ಅವಣ್ಣ ನಾಯಿಕೊಡಿ, ಮಲ್ಲಿನಾಥ್ ನಾಯಿಕೊಡಿ, ಭಾಗೇಶ್ ಬಂಧಿತರು. ಮತ್ತೋರ್ವ ಆರೋಪಿ Read more…

Bengaluru : ವಾಹನ ಸವಾರರ ಗಮನಕ್ಕೆ, ನಾಳೆಯಿಂದ 5 ದಿನ ಈ ಮಾರ್ಗದಲ್ಲಿ ಸಂಚಾರ ಬಂದ್, ಹೀಗಿದೆ ಪರ್ಯಾಯ ಮಾರ್ಗ

ಬೆಂಗಳೂರು : ನಾಳೆಯಿಂದ 5 ದಿನ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭವಾಗಲಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ 5 ದಿನ ಈ ಮಾರ್ಗದಲ್ಲಿ ಸಂಚಾರ ಬಂದ್ ಆಗಲಿದೆ. ಬಸವನಗುಡಿ ಸಂಚಾರ Read more…

ʻKPTCĹ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ನೇಮಕಾತಿ ಆದೇಶ

ಬೆಳಗಾವಿ : ಕೆಪಿಟಿಸಿಎಲ್‌ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ನೇಮಕಾತಿ ಆದೇಶ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ, ಜಾರ್ಜ್‌ Read more…

‘ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ ಶಕ್ತಿ ಪಡೆಯಲು ಸಾಧ್ಯ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ ಶಕ್ತಿ ಪಡೆಯಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು ನಿನ್ನೆ Read more…

ನಾಳೆಯಿಂದ ಬಸವನಗುಡಿ ‘ಕಡಲೆಕಾಯಿ ಪರಿಷೆ’ ಆರಂಭ : ಪರಿಷೆಗೆ ಬನ್ನಿ, ಬಟ್ಟೆ ಚೀಲ ತನ್ನಿ

ಬೆಂಗಳೂರು : ನಾಳೆಯಿಂದ ಬೆಂಗಳೂರಿನ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಆರಂಭವಾಗಲಿದೆ. ಡಿ.9 ರಿಂದ ಡಿ.13 ರವರೆಗೆ ಕಡಲೆಕಾಯಿ ಪರಿಷೆ ನಡೆಯಲಿದ್ದು, ನೀವು ಪ್ಲಾಸ್ಟಿಕ್ Read more…

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ದುರ್ಮರಣ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿ ತಾಲೂಕಿನ Read more…

“ಎತ್ತು ಏರಿಗೆಳೆದರೆ, ಕೋಣ ನೀರಿಗೆಳೆಯಿತು” ಎಂಬ ಗಾದೆ ಬಿಜೆಪಿ ನೋಡಿಯೇ ಮಾಡಿರಬಹುದು : ಕಾಂಗ್ರೆಸ್ ಟಾಂಗ್

ಬೆಂಗಳೂರು : ಎತ್ತು ಏರಿಗೆಳೆದರೆ, ಕೋಣ ನೀರಿಗೆಳೆಯಿತು” ಎಂಬ ಗಾದೆ ಬಿಜೆಪಿ ನೋಡಿಯೇ ಮಾಡಿರಬಹುದು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ. ಎತ್ತು ಏರಿಗೆಳೆದರೆ, ಕೋಣ Read more…

Be Alert : ವೈದ್ಯ ವೃತ್ತಿ ಮಾಡುವವರಿಗೆ ಬಾಡಿಗೆ ಕೊಡುವಾಗ ಎಚ್ಚರ : ಎಲ್ಲದಕ್ಕೂ ಮಾಲೀಕರೇ ಹೊಣೆ

ಬಳ್ಳಾರಿ : ವೈದ್ಯರೆಂದು ಹೇಳಿಕೊಂಡು ಸಾರ್ವಜನಿಕರಿಗೆ ಚಿಕಿತ್ಸೆ ನೀಡುತ್ತಿದ್ದ ನಗರದ ಕೌಲ್ಬಜಾರ್ನ ಬೆಳಗಲ್ ಕ್ರಾಸ್ ಹತ್ತಿರ ನಾಗೇಂದ್ರ ಎನ್ನುವವರು ನಡೆಸುತ್ತಿದ್ದ ಮಹಾಸತಿ ಥೆರಫಿ ಸೆಂಟರ್, ಶೇಕರ್ ಬಿಸ್ವಾಸ್ ಎನ್ನುವವರು Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಬೆಂಗಳೂರು :  5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಲ್ಲಿ Read more…

ಬೆಸ್ಕಾಂ ನಿರ್ಲ್ಯಕ್ಷಕ್ಕೆ ತಾಯಿ, ಮಗು ಬಲಿ ಪ್ರಕರಣ : ಇಂದು ಲೋಕಾಯುಕ್ತಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಬೆಂಗಳೂರಿನ ಕಾಡುಗೋಡಿಯಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ 9 ತಿಂಗಳ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಲೋಕಾಯುಕ್ತಕ್ಕೆ ವರದಿ ಸಲ್ಲಿಕೆಯಾಗಲಿದೆ. ಘಟನೆ ಸಂಬಂಧ ಲೋಕಾಯುಕ್ತದಲ್ಲಿ Read more…

ಯಜಮಾನಿಯರ ಗಮನಕ್ಕೆ : ‘ಗೃಹಲಕ್ಷ್ಮಿ’ ಹಣ ಕೊನೆಗೂ ಬಾರದಿದ್ರೆ ನಿಮ್ಮ ಗಂಡನ ಖಾತೆಗೆ ಬರುವಂತೆ ಮಾಡ್ಕೊಳ್ಳಿ !

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ Read more…

BIG NEWS: ಸಾವರ್ಕರ್ ಮಾತ್ರವಲ್ಲ ಗಾಂಧಿ ಫೋಟೋವನ್ನು ತೆಗೆಯಬೇಕು ಎಂದ ನಟ; ಹೊಸ ವಿವಾದ ಹುಟ್ಟುಹಾಕಿದ ಚೇತನ್ ಅಹಿಂಸಾ ಹೇಳಿಕೆ

ಬೆಂಗಳೂರು: ಸಾವರ್ಕರ್ ಫೋಟೋ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ-ವಿಪಕ್ಷ ನಾಯಕರ ವಾಗ್ವಾದಗಳ ನಡುವೆಯೇ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಮತ್ತೊಂದು ಹೊಸ ವಿವಾದ ಹುಟುಹಾಕಿದ್ದು, ಇನ್ನೊಂದು ಚರ್ಚೆಗೆ Read more…

‘ತಾಳಿ ಕಟ್ಟುವ ಶುಭ ವೇಳೆ’ ಕೈ ಅಡ್ಡ ಹಿಡಿದ ವಧು : ಚಿತ್ರದುರ್ಗದಲ್ಲಿ ಮುರಿದು ಬಿದ್ದ ಮದುವೆ

ಚಿತ್ರದುರ್ಗ : ಅದೆಷ್ಟೋ ಮದುವೆಗಳು ಎಂಗೇಜ್ ಮೆಂಟ್ ಹಂತದಲ್ಲಿ ಅಥವಾ ಎಂಗೇಜ್ ಮೆಂಟ್ ಆದ ಮೇಲೆ ಮುರಿದು ಬೀಳುತ್ತದೆ. ಅಥವಾ ಮದುವೆ ಇನ್ನೇನು 2-3 ದಿನ ಇರುವಾಗ ಮುರಿದು Read more…

ALERT : ಗಂಟೆಗಟ್ಟಲೇ ಇಯರ್ ಫೋನ್ ಬಳಸ್ತೀರಾ : ಎಚ್ಚರ ನಿಮಗೂ ಈ ಸಮಸ್ಯೆ ಬರಬಹುದು.!

ಈಗಂತೂ ಯುವಜನತೆ ಟ್ರಾವೆಲ್ ಮಾಡುವಾಗ, ಹೊರಗಡೆ ಹೋಗುವಾಗ ಕಿವಿಗೆ ಇಯರ್ ಫೋನ್ ಸೆಗೆಸಿಕೊಂಡು ಹಾಡು ಕೇಳುವುದು ಕಾಮನ್ ಆಗಿದೆ. ಅಲ್ಲದೇ ವಾಹನ ಚಲಾಯಿಸುವಾಗ ಕೂಡ ಇಯರ್ ಫೋನ್ ಬಳಸುವುದು Read more…

ST ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಪಾಲಿಹೌಸ್ ಘಟಕದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿಶೇಷ ಕೇಂದ್ರಿಯ ನೆರವಿನಡಿ ಪಾಲಿಹೌಸ್/ನೆರಳುಮನೆ ಘಟಕ ಕಾರ್ಯಕ್ರಮಕ್ಕೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...