alex Certify Karnataka | Kannada Dunia | Kannada News | Karnataka News | India News - Part 294
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಸನಾಂಬೆ ಗರ್ಭಗುಡಿ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ

ಹಾಸನ: ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಹಾಸನಾಂಬೆ ಗರ್ಭಗುಡಿ ಒಳಗೆ ಪ್ರವೇಶಿಸಲು ನಿರ್ಬಂಧ ವಿಧಿಸಿದೆ. ಅರ್ಚಕರನ್ನು ಹೊರತುಪಡಿಸಿ ಉಳಿದ ಯಾರಿಗೂ ಗರ್ಭಗುಡಿ Read more…

BREAKING : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ : ಸಿಸಿಟಿವಿಯ ‘DVR’ ನೀಡುವಂತೆ ನಟ ದರ್ಶನ್ ಗೆ ನೋಟಿಸ್

ಬೆಂಗಳೂರು : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಡಿವಿಆರ್ ನೀಡುವಂತೆ ಸ್ಯಾಂಡಲ್ ವುಡ್ ನಟ ದರ್ಶನ್ ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರಕರಣ ಸಂಬಂಧ ನಟ Read more…

BIG NEWS : ಹಣ ಕಳ್ಳತನ ಆರೋಪ : ‘ರಿಯಾಲಿಟಿ ಶೋ’ ಮಾಜಿ ಸ್ಪರ್ಧಿ ಅರೆಸ್ಟ್

ಕಾರವಾರ : ಹಣ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ರಿಯಾಲಿಟಿ ಶೋ ಮಾಜಿ ಸ್ಪರ್ಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಂಕೋಲದ ಬಾಳೆಗದ್ದೆ ಗ್ರಾಮದ ಯುವಕ ಭಾಸ್ಕರ್ ಎಂದು ಗುರುತಿಸಲಾಗಿದೆ. ಈತ Read more…

BIG NEWS: ರಾಜ್ಯಾಧ್ಯಕ್ಷನಾಗಿ ಮೊದಲ ದಿನವೇ ಪಕ್ಷ ಸಂಘಟನೆ ಕಾರ್ಯಾರಂಭ; ಬೂತ್ ಮಟ್ಟದ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿದೆ. ಮೊದಲ ದಿನವೇ ಪಕ್ಷ ಸಂಘಟನೆ ನಿಟ್ಟಿನಲ್ಲಿ ವಿಜಯೇಂದ್ರ ಕಾರ್ಯಾರಂಭ ಮಾಡಿದ್ದಾರೆ. ಬೆಳಿಗ್ಗೆಯೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, Read more…

BIG NEWS: ಬಬ್ಬೂರು ಮನೆ ಮೇಲೆ ಪೊಲೀಸರ ದಾಳಿ; ಆನೆದಂತ, ರಕ್ತಚಂದನ ಸೇರಿ 3 ಕೋಟಿ ಮೌಲ್ಯದ ವಸ್ತುಗಳು ವಶ

ಚಿತ್ರದುರ್ಗ: ಬಬ್ಬೂರು ಗ್ರಾಮದ ಮನೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ವನ್ಯಜೀವಿ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ Read more…

BREAKING : ಹೃದಯಾಘಾತದಿಂದ ಬಂಗಾರಪೇಟೆ ಮಾಜಿ ಶಾಸಕ ಸಿ.ವೆಂಕಟೇಶಪ್ಪ ವಿಧಿವಶ

ಕೋಲಾರ : ಬಂಗಾರ ಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೋಲಾರದ Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಬಸ್ ಪ್ರಯಾಣದರ ಏರಿಕೆ ಆತಂಕದಲ್ಲಿದ್ದ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಸಿಹಿ ಸುದ್ದಿ ಸಿಕ್ಕಿದೆ. ಬಸ್ ಪ್ರಯಾಣದರ ಏರಿಕೆ ಸದ್ಯಕ್ಕಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. Read more…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ಬೆನ್ನಲ್ಲೇ ಯತ್ನಾಳ್ ಗೆ ತೀವ್ರ ಹಿನ್ನಡೆ; ಪ್ರತಿಪಕ್ಷ ನಾಯಕನ ಸ್ಥಾನಕ್ಕೂ ಕುತ್ತು…!

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಯಡಿಯೂರಪ್ಪನವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ. ಇವರ ಈ ಆಯ್ಕೆ ಹಿಂದೆ Read more…

ಭಕ್ತರೇ ಗಮನಿಸಿ : ಶಕ್ತಿದೇವತೆ ‘ಹಾಸನಾಂಬೆ’ ದೇವಿ ದರ್ಶನಕ್ಕೆ ನ.15 ಕೊನೆಯ ದಿನ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ನವೆಂಬರ್ 3ರಂದು ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ನವೆಂಬರ್ 15ರ ಮುಂಜಾನೆವರೆಗೂ ದೇವಿಯ ದರ್ಶನಕ್ಕೆ ಅವಕಾಶವಿದೆ. Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: 15 ದಿನಗಳಲ್ಲಿ ಅಕ್ರಮ -ಸಕ್ರಮಕ್ಕೆ ಬಗರ್ ಹುಕುಂ ಸಮಿತಿ, 6 ತಿಂಗಳಲ್ಲಿ ಹಕ್ಕುಪತ್ರ

ಬೆಂಗಳೂರು: ಬಗರ್ ಹುಕುಂ ಸಾಗುವಳಿ ರೈತರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಿಹಿ ಸುದ್ದಿ ನೀಡಿದ್ದಾರೆ. ಬಗರ್ ಹುಕುಂ ಸಾಗುವಳಿದಾರರು ನಮೂನೆ 50, 53, 57 ರಲ್ಲಿ ಸಲ್ಲಿಸಿದ Read more…

ಗಮನಿಸಿ: ತ್ಯಾವರೆಕೊಪ್ಪ ಹುಲಿ – ಸಿಂಹಧಾಮ ಮಂಗಳವಾರವೂ ವೀಕ್ಷಣೆಗೆ ಲಭ್ಯ

ಪ್ರವಾಸ ಪ್ರಿಯರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪದಲ್ಲಿರುವ ಹುಲಿ – ಸಿಂಹಧಾಮವನ್ನು ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರದಂದು ಸಹ ತೆರೆಯಲಾಗುತ್ತದೆ. ಈ ಮೊದಲು ಮಂಗಳವಾರದಂದು ಹುಲಿ – Read more…

KMF ಮುಡಿಗೆ ಮತ್ತೊಂದು ಗರಿ; ಸಿಹಿ ತಿಂಡಿ ಮಾರಾಟದಲ್ಲಿ ಹೊಸ ದಾಖಲೆ….!

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಮುಡಿಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಈ ಬಾರಿಯ ದಸರಾ ಹಬ್ಬದ ಸಂದರ್ಭದಲ್ಲಿ ಬರೋಬ್ಬರಿ 400 ಮೆಟ್ರಿಕ್ ಟನ್ ಗಳಷ್ಟು (4 Read more…

ಗೆಳೆಯನಿಂದಲೇ ಘೋರ ಕೃತ್ಯ: ಪಾರ್ಟಿ ವೇಳೆ ಸ್ನೇಹಿತರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

 ಬೆಂಗಳೂರು: ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ನೇಹಿತನನ್ನು ಕೊಲೆ ಮಾಡಿ ನಾಟಕ ಮಾಡಿದ್ದ Read more…

ಗಮನಿಸಿ : ‘ಪಟಾಕಿ’ ಮಾರಾಟ ಮಾಡಲು ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು ನಗರ ಜಿಲ್ಲೆ : ದೀಪಗಳನ್ನು ಬೆಳಗಿಸುವುದು ಕತ್ತಲೆಯನ್ನು ಹೋಗಲಾಡಿಸಿ, ಸಂತೋಷದ ಭರವಸೆ ಮೂಡಿಸುವಂತದ್ದು. ಆದರೆ, ಈ ಸಂತಸವು ಪಟಾಕಿ ಸಿಡಿಸುವ ಸಮಯದಲ್ಲಿ ಸಂಭವಿಸುವ ದುರಂತಗಳಿಂದ ಮಾಸಿಹೋಗಬಾರದು. ಹಾಗಾಗಿ, Read more…

ಪಡಿತರ ಚೀಟಿದಾರರಿಗೆ ಶಾಕ್: 6 ತಿಂಗಳು ರೇಷನ್ ಪಡೆಯದ 3.47 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು ಸಾಧ್ಯತೆ

ಬೆಂಗಳೂರು: ಆರು ತಿಂಗಳಿಂದ ಪಡಿತರ ಪಡೆಯದ 3.47 ಲಕ್ಷಕ್ಕೂ ಅಧಿಕ ಪಡಿತರ ಕಾರ್ಡ್ ಗಳು ಪತ್ತೆಯಾಗಿದ್ದು, ಇವುಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಪಡಿತರ ಹೊರತಾಗಿ Read more…

ಉದ್ಯಮ ಆರಂಭಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಗುಡ್ ನ್ಯೂಸ್; ಇಲ್ಲಿದೆ ಡೀಟೇಲ್ಸ್

ವಾಣಿಜ್ಯ ಚಟುವಟಿಕೆ, ಉದ್ಯಮಗಳನ್ನು ಆರಂಭಿಸಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ಕೌಶಲಾಭಿವೃದ್ಧಿ ಇಲಾಖೆಯ ಸಿಡಾಕ್ ಸಂಸ್ಥೆಯ ಮೂಲಕ ಉದ್ಯಮಶೀಲತಾ Read more…

ಪೊಲೀಸ್ ಇಲಾಖೆ ಎಲ್ಲಾ ವಾಹನಗಳ ಮೇಲೆ ‘ಪೊಲೀಸ್’ ಸ್ಟಿಕರ್ ಕಡ್ಡಾಯವಾಗಿ ಹಾಕಲು ಆದೇಶ

ಬೆಂಗಳೂರು: ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳ ಮೇಲೆ ಕಡ್ಡಾಯವಾಗಿ ಪೊಲೀಸ್ ಎಂದು ಸ್ಟಿಕರಿಂಗ್ ಮಾಡಿಸಲು ಡಿಜಿ ಸೂಚನೆ ಮೇರೆಗೆ ಎಡಿಜಿಪಿ ಎಸ್. ಮುರುಗನ್ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳಿಗೆ ಕನಿಷ್ಟ Read more…

BREAKING : ನಂಜನಗೂಡಿನ ಪೇಪರ್ ಮಿಲ್ ಗೋಡೌನ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಭಸ್ಮ

ಮೈಸೂರು : ನಂಜನಗೂಡಿನ ಪೇಪರ್ ಮಿಲ್ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿದೆ. ನಂಜನಗೂಡಿನ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. Read more…

‘ಯಡಿಯೂರಪ್ಪರ ಮಗ’ ಎಂಬ ಅರ್ಹತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಆಯ್ಕೆಯಾಗಿದ್ದು, ಕಾಂಗ್ರೆಸ್ ಕಾಲೆಳೆಯುತ್ತಲೇ ಅಭಿನಂದನೆ ಸಲ್ಲಿಸಿದೆ. ಯಡಿಯೂರಪ್ಪನವರ ಮಗ” ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ Read more…

ಸಾಮಾನ್ಯ ವರ್ಗದಿಂದ ಆಯ್ಕೆಯಾದವರೂ ಮೀಸಲಾತಿಯಡಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು: ಹೈಕೋರ್ಟ್ ಆದೇಶ

ಬೆಂಗಳೂರು: ಸಾಮಾನ್ಯ ವರ್ಗದಿಂದ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದವರು ಸರ್ಕಾರ ನಿಗದಿಪಡಿಸಿದ ಮೀಸಲಾತಿ ಜಾತಿಗೆ ಸೇರಿದ್ದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು ಎಂದು ಹೈಕೋರ್ಟ್ ಆದೇಶ ನೀಡಿದೆ. ತುಮಕೂರು Read more…

BREAKING : ಚಿಕ್ಕೋಡಿಯಲ್ಲಿ ಟಿಪ್ಪು ಸೇರಿ ಮುಸ್ಲಿಂ ರಾಜರನ್ನು ಅವಮಾನಿಸುವ ಸ್ಟೇಟಸ್ : ಬಿಗುವಿನ ವಾತಾವರಣ

ಚಿಕ್ಕೋಡಿ : ಟಿಪ್ಪು ಸೇರಿದಂತೆ ಮುಸ್ಲಿಂ ರಾಜರನ್ನು ಅವಮಾನಿಸುವ ವಾಟ್ಸಾಪ್ ಸ್ಟೇಟಸ್ ಹಾಗೂ ಬ್ಯಾನರ್ ಅಳವಡಿಕೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಘಟನೆ ಹಿನ್ನೆಲೆ ಸ್ಥಳದಲ್ಲಿ Read more…

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 2 ಲಕ್ಷ ಸರ್ಕಾರಿ ಉದ್ಯೋಗ ಭರ್ತಿ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 2 ಲಕ್ಷ ಸರ್ಕಾರಿ ಉದ್ಯೋಗ ಭರ್ತಿ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ನಡೆಸಿದ ಕರ್ನಾಟಕದ Read more…

`ಆಧಾರ್ ಕಾರ್ಡ್’ ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆ ಬಂದ್ ಆಗಿದೆಯಾ? ಈ ರೀತಿ ಹೊಸ ನಂಬರ್ ಲಿಂಕ್ ಮಾಡಬಹದು!

ಇಂದು ಅನೇಕ ವಿಷಯಗಳಿಗೆ ಆಧಾರ್ ಕಾರ್ಡ್ ಅಗತ್ಯವಿದೆ. ಅದು ಸರ್ಕಾರಿ ಕೆಲಸವಾಗಿರಲಿ ಅಥವಾ ಸರ್ಕಾರೇತರ ಕೆಲಸವಾಗಿರಲಿ.  ಪ್ಯಾನ್ ಕಾರ್ಡ್ ಮಾಡುವುದರಿಂದ ಹಿಡಿದು ಬ್ಯಾಂಕಿನಲ್ಲಿ ಖಾತೆ ತೆರೆಯುವವರೆಗೆ ಇತರ ಅನೇಕ Read more…

Rain Alert Karnataka : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಬೆಂಗಳೂರು ನಗರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 13 ರಿಂದ ಪ್ರಾರಂಭವಾಗಲಿದ್ದು, Read more…

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ದಕ್ಷಿಣ ತಾಲ್ಲೂಕು ಪ್ರದೇಶದಲ್ಲಿ ರಾಜೀನಾಮೆ ನೀಡರುವ ನ್ಯಾಯಬೆಲೆ Read more…

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ನಿಂದ 6 ಟಿಕೆಟ್ ಖರೀದಿಗೆ ಅವಕಾಶ

ಬೆಂಗಳೂರು: ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಕ್ಯೂಆರ್ ಕೋಡ್ ಮೂಲಕ ಹೆಚ್ಚಿನ ಟಿಕೆಟ್ ಖರೀದಿಗೆ ಅವಕಾಶ ಕಲ್ಪಿಸುವಂತೆ ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನವೆಂಬರ್ 16ರಿಂದ Read more…

Anna Bhagya Scheme : `ಅನ್ನಭಾಗ್ಯ’ದ 5 ಕೆಜಿ ಅಕ್ಕಿ ಹಣ ಬಾರದೆ ಇರುವವರು ತಪ್ಪದೇ ಕೆಲಸ ಮಾಡಿ

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು.  ಬ್ಯಾಂಕ್ ಖಾತೆ ಮಾಹಿತಿ Read more…

New Jeevan Shanti Plan : ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ `ಗಂಡ-ಹೆಂಡತಿ’ ಇಬ್ಬರಿಗೂ ಸಿಗಲಿದೆ ಪಿಂಚಣಿ!

ಕೆಲಸ ಮಾಡುವಾಗ ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನೀವು ಯಾವುದೇ ಉತ್ತಮ ಹಣಕಾಸು ಯೋಜನೆಯನ್ನು ಮಾಡದಿದ್ದರೆ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ರೀತಿಯ ಆರ್ಥಿಕ ಸಮಸ್ಯೆಗಳು ನಿಮ್ಮನ್ನು ಕಾಡಲು ಪ್ರಾರಂಭಿಸುತ್ತವೆ. ಅಂತಹ Read more…

ಗಮನಿಸಿ : `ಆಧಾರ್ ಕಾರ್ಡ್’ ನಲ್ಲಿ ಹೆಸರು/ವಿಳಾಸ ನವೀಕರಿಸಲು ಬಯಸಿದರೆ ಈ ನಿಮಯಗಳನ್ನು ತಿಳಿದುಕೊಳ್ಳಿ

ಆಧಾರ್ ಕಾರ್ಡ್ ಪ್ರಸ್ತುತ ಸಮಯದಲ್ಲಿ ಒಂದು ಪ್ರಮುಖ ದಾಖಲೆಯಾಗಿದೆ, ಏಕೆಂದರೆ ಅದು ಇಲ್ಲದೆ, ನಿಮ್ಮ  ಅನೇಕ ಕೆಲಸಗಳು ಸ್ಥಗಿತಗೊಳ್ಳಬಹುದು. ಸಿಮ್ ಕಾರ್ಡ್ ಪಡೆಯುವುದು ಅಥವಾ ಬ್ಯಾಂಕಿನಲ್ಲಿ ಖಾತೆ ತೆರೆಯುವುದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...