alex Certify Karnataka | Kannada Dunia | Kannada News | Karnataka News | India News - Part 295
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಉದ್ಯಮಿಗಳ ಹೆಸರಲ್ಲಿ ವಂಚನೆ; ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಉದ್ಯಮಿಗಳು, ಜಿಎಸ್ ಟಿ ಆಫೀಸರ್ ಗಳ ಹೆಸರಲ್ಲಿ ವಂಚಿಸಿ, ಹಣ ದೋಚುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ಯೂಸೂಫ್ ಬಂಧಿತ Read more…

ರೈತರೇ ಗಮನಿಸಿ : ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ಸಿಗಲಿದೆ ಪ್ರತಿ ತಿಂಗಳು 3 ಸಾವಿರ ರೂ.ಪಿಂಚಣಿ!

ದೇಶದ ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳ ಸಹಾಯದಿಂದ, ಸರ್ಕಾರವು ರೈತರಿಗೆ ಅನೇಕ ಪ್ರಯೋಜನಗಳನ್ನು ನೀಡುತ್ತಿದೆ. ಈ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ Read more…

ಮೈಸೂರಿನಲ್ಲಿ ಹುಲಿಗಳು ಪ್ರತ್ಯಕ್ಷ : ಜನರಲ್ಲಿ ಹೆಚ್ಚಿದ ಆತಂಕ

ಮೈಸೂರು : ಮೈಸೂರಿ ತಾಲೂಕಿನಲ್ಲಿ ಎರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಮೈಸೂರು ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತಲಿನ ರೈತರ ಹೊಲದಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು Read more…

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಮಳೆ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ Read more…

ʻGmailʼ ಬಳಕೆದಾರರೇ ಗಮನಿಸಿ : ಈ ಸಣ್ಣ ಕೆಲಸವನ್ನು ತಕ್ಷಣ ಮಾಡಿ, ಇಲ್ಲದಿದ್ದರೆ ನಿಮ್ಮ ಖಾತೆಯೇ ಡಿಲೀಟ್ ಆಗಲಿದೆ!

ಇತ್ತೀಚಿನ ದಿನಗಳಲ್ಲಿ, ನಾವು ಕಚೇರಿ ಕೆಲಸದಿಂದ ವೈಯಕ್ತಿಕ ಕೆಲಸಗಳಿಗೆ ಜಿಮೇಲ್ ಅನ್ನು ಬಳಸುತ್ತೇವೆ, ಏಕೆಂದರೆ ಅದು ಇಲ್ಲದೆ, ನಮ್ಮ ಅನೇಕ ಪ್ರಮುಖ ಕಾರ್ಯಗಳು ಸಿಲುಕಿಕೊಳ್ಳುತ್ತವೆ. ಸಾಮಾಜಿಕ ಮಾಧ್ಯಮಕ್ಕೆ ಲಾಗಿನ್ Read more…

ಇದೇ ಮೊದಲ ಬಾರಿಗೆ ʻ ಆತ್ಮಹತ್ಯೆ ತಡೆ ಸಹಾಯವಾಣಿʼ ಪರಿಚಯಿಸಿದ ಬೆಂಗಳೂರು ಪೋಲಿಸರು

ಬೆಂಗಳೂರು: ಬೆಂಗಳೂರು ಪೊಲೀಸರ ಆಗ್ನೇಯ ವಿಭಾಗವು ಇದೇ ಮೊದಲ ಬಾರಿಗೆ ಆತ್ಮಹತ್ಯೆ ತಡೆಗಟ್ಟುವ ಸಹಾಯವಾಣಿಯನ್ನು ಪರಿಚಯಿಸಿದ್ದು, ಇದು 24/7 ಕಾರ್ಯನಿರ್ವಹಿಸಲಿದೆ. ‘ವಿ ಕೇರ್’ ಹೆಸರಿನಲ್ಲಿ 8277946600 ಸಹಾಯವಾಣಿ ಸಂಖ್ಯೆಗೆ Read more…

ನ.29ರಿಂದ ಡಿ.1ರವರೆಗೆ ‘ಬೆಂಗಳೂರು ಟೆಕ್ ಶೃಂಗಸಭೆ-2023ʼ ಆಯೋಜನೆ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು :  ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ಗಳ ಸಹಯೋಗದಲ್ಲಿ ಆಯೋಜಿಸಿರುವ “ಬೆಂಗಳೂರು ಟೆಕ್ ಶೃಂಗಸಭೆ-2023” ನವೆಂಬರ್‌ 29 ರಿಂದ ಡಿಸೆಂಬರ್‌ Read more…

POWER CUT : ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ ʻವಿದ್ಯುತ್ ವ್ಯತ್ಯಯʼ

ಬೆಂಗಳೂರು :  ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಗರದಲ್ಲಿ ಹಲವಾರು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ನವೆಂಬರ್ 26 Read more…

ರಾಜ್ಯದ ರೈತರೇ ಗಮನಿಸಿ : ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆ ನೋಂದಣಿಗೆ ಅವಕಾಶ

ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ಬೆಳೆ ಸಾಲ ಪಡೆದ, Read more…

ರಾಜ್ಯದ ಜನರ ಗಮನಕ್ಕೆ : ನಾಳೆ ಸಿಎಂ ಸಿದ್ದರಾಮಯ್ಯ ʻಜನತಾ ದರ್ಶನʼ : ಈ ದಾಖಲೆಗಳನ್ನು ಜೊತೆಗೆ ಕೊಂಡೊಯ್ಯಿರಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27ರ ಸೋಮವಾರ ಬೆಳಿಗ್ಗೆ 9.30 ರಿಂದ ಗೃಹಕಚೇರಿ ಕೃಷ್ಣಾದಲ್ಲಿ ನಡೆಯುವ ರಾಜ್ಯಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಆಲಿಸಿ ಕೂಡಲೇ Read more…

ಇಂದು ರಾಜ್ಯದ ಎಲ್ಲ ಶಾಲಾ-ಕಾಲೇಜು, ವಿವಿಗಳಲ್ಲಿ ʻಸಂವಿಧಾನ ದಿನ ಆಚರಣೆʼ

ಬೆಂಗಳೂರು : ನವೆಂಬರ್‌ 26 ರ ಇಂದು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜು, ಇಲಾಖೆಗಳು ಅರ್ಥಪೂರ್ಣವಾಗಿ ಆಚರಿಸಲು ಸೂಚನೆ ನೀಡಲಾಗಿದೆ. ನವೆಂಬರ್ 26 ಭಾನುವಾರದಂದು ಸಂವಿಧಾನ ದಿನವನ್ನು ಜಿಲ್ಲೆಯಲ್ಲಿ Read more…

BIGG NEWS : ತುಳುಗೆ ಹೆಚ್ಚುವರಿ ಭಾಷೆ ಸ್ಥಾನ ನೀಡಲು ಯತ್ನ : ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು :  ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ Read more…

1.57 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಅಂಬರ್ ಗ್ರೀಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಪ್ಯಾರೇಜಾನ್, ಬದ್ರುದ್ದೀನ್, ತಮಿಳುನಾಡಿನ Read more…

ಮಂಡ್ಯ ಹಾಲು ಉತ್ಪಾದಕರ ಸಂಘಕ್ಕೆ ರಾಷ್ಟ್ರೀಯ ಪ್ರಶಸ್ತಿ: 3 ಲಕ್ಷ ರೂ. ನಗದು ಬಹುಮಾನ

ರಾಷ್ಟ್ರೀಯ ಹಾಲು ದಿನಾಚರಣೆ ಅಂಗವಾಗಿ ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ ‘ರಾಷ್ಟ್ರೀಯ ಗೋಪಾಲ ರತ್ನ’ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಹಾಲು ಉತ್ಪಾದಕರ Read more…

ರಾಜ್ಯದ ಹೆಚ್ಚುವರಿ ಭಾಷೆಯಾಗಿ ತುಳು ಸೇರ್ಪಡೆಗೆ ಸ್ಪೀಕರ್ ಖಾದರ್ ಸಲಹೆ

ಬೆಂಗಳೂರು: ಕಂಬಳ ಮತ್ತು ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಣ್ಣುಗಳು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಐತಿಹಾಸಿಕ ಕಂಬಳ Read more…

ಶಾಸಕ ವಿನಯ ಕುಲಕರ್ಣಿ ಆರೋಪಿಯಾಗಿರುವ ಯೋಗೇಶ್ ಗೌಡ ಕೊಲೆ ಪ್ರಕರಣ: ನ. 29 ರಂದು ಎಲ್ಲಾ ಆರೋಪಿಗಳ ಖುದ್ದು ಹಾಜರಿಗೆ ಸೂಚನೆ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದು, ನವೆಂಬರ್ 29ರಂದು ಆರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ Read more…

ಗಮನಿಸಿ : ನ.27 ರಂದು ‘ಸಿಎಂ ಸಿದ್ದರಾಮಯ್ಯ’ ಜನತಾ ದರ್ಶನ : ಮಿಸ್ ಮಾಡದೇ ಈ ದಾಖಲೆ ಕೊಂಡೊಯ್ಯಿರಿ

ಬೆಂಗಳೂರು : ನ.27 ರಂದು ಬೆಂಗಳೂರಿನಲ್ಲಿ ‘ಸಿಎಂ ಸಿದ್ದರಾಮಯ್ಯ’ ಜನತಾ ದರ್ಶನ ನಡೆಯಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಹೌದು, ನ.27 ರಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಒಂದು Read more…

‘ರೋಡ್ ಶೋ’ ವೇಳೆ ಜಾನಪದ ಕಲಾವಿದರ ಜೊತೆ ಡ್ಯಾನ್ಸ್ ಮಾಡಿದ ‘ಪ್ರಿಯಾಂಕ ಗಾಂಧಿ’ : ವಿಡಿಯೋ ವೈರಲ್ |Watch Video

ನವೆಂಬರ್ 25 ರಂದು ಇಂದು ತೆಲಂಗಾಣದಲ್ಲಿ ನಡೆದ ಕಾಂಗ್ರೆಸ್ ರೋಡ್ ಶೋನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಾನಪದ ಕಲಾವಿದರೊಂದಿಗೆ ನೃತ್ಯ ಪ್ರದರ್ಶನ ನೀಡಿದರು. ದಕ್ಷಿಣ ರಾಜ್ಯದಲ್ಲಿ Read more…

BIG NEWS : ಬೆಳಗಾವಿ ದಂಡು ಮಂಡಳಿ ‘CEO’ ಸಾವಿನ ರಹಸ್ಯ ಬಯಲು

ಬೆಳಗಾವಿ : ದಂಡು ಮಂಡಳಿ ಸಿಇಒ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ನಡೆದಿದ್ದು, ಇದೀಗ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಸಾವಿನ ರಹಸ್ಯ ಬಯಲಾಗಿದೆ. ಆನಂದ Read more…

ಪತ್ನಿ ಕೊಲೆ ರಹಸ್ಯ ಭೇದಿಸಲು ಹೊರಟ ವಿಜಯ್ ರಾಘವೇಂದ್ರ : ‘ಮರೀಚಿ’ ಚಿತ್ರದ ಟ್ರೇಲರ್ ರಿಲೀಸ್

ಬೆಂಗಳೂರು : ಚಿನ್ನಾರಿ ಮುತ್ತ, ನಟ ವಿಜಯ್ ರಾಘವೇಂದ್ರ ಅಭಿನಯದ ಮರೀಚಿ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘಟದಲ್ಲಿ ಮರೀಚಿ ಟ್ರೇಲರ್ Read more…

ನಾಳೆ ರಾಜ್ಯದ ಈ 3 ಜಿಲ್ಲೆಗಳಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಬರ ಅಧ್ಯಯನ ಪ್ರವಾಸ

ಬೆಂಗಳೂರು : ವಿಧಾನಸಭೆಯ ವಿಪಕ್ಷ ನಾಯಕನಾಗಿ ಆರ್.ಅಶೋಕ್ ಆಯ್ಕೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಬರ ಅಧ್ಯಯನಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಹೌದು, ನಾಳೆ ತುಮಕೂರು ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಆರ್.ಅಶೋಕ್ Read more…

BIG NEWS: ಸಿಬಿಐ ತನಿಖೆ ಹಿಂಪಡೆದಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ; ಸರ್ಕಾರದ ವಿರುದ್ಧ ರೇಣುಕಾಚಾರ್ಯ ಆಕ್ರೋಶ

ದಾವಣಗೆರೆ: ಇತ್ತೀಚಿನವರೆಗೂ ಸ್ವಪಕ್ಷ ಬಿಜೆಪಿ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಈಗ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ತಮ್ಮ ವರಸೆ ಬದಲಿಸಿದಂತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ Read more…

BREAKING : ‘ಬೆಂಗಳೂರು ಕಂಬಳ’ ಆಯೋಜಕರಿಗೆ ಶಾಕ್ ಕೊಟ್ಟ ‘BBMP’ : ಬ್ಯಾನರ್ ಹಾಕಿದ್ದಕ್ಕೆ ಬಿತ್ತು 50 ಸಾವಿರ ದಂಡ

ಬೆಂಗಳೂರು : ಬೆಂಗಳೂರು ಕಂಬಳ ಆಯೋಜಕರಿಗೆ ಬಿಬಿಎಂಪಿ ಶಾಕ್ ನೀಡಿದ್ದು, ಬ್ಯಾನರ್ ಹಾಕಿದ್ದಕ್ಕೆ ಬಿತ್ತು 50 ಸಾವಿರ ದಂಡ ವಿಧಿಸಲಾಗಿದೆ. ಬ್ಯಾನರ್, ಬಂಟಿಂಗ್ಸ್ ಹಾಗೂ ಇತರೆ ಶುಭಾಶಯ ಫಲಕಗಳನ್ನು Read more…

BIG NEWS: ಬಿಜೆಪಿಗೆ ಮರಳುವುದನ್ನು ಕನಸು ಮನಸಲ್ಲೂ ಯೋಚಿಸಲ್ಲ; ಅದು ಮುಗಿದ ಅಧ್ಯಾಯ ಎಂದ ಗಾಲಿ ಜನಾರ್ಧನ ರೆಡ್ಡಿ

ಬೆಂಗಳೂರು: ಕೆಆರ್ ಪಿಪಿ ಶಾಸಕ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಮತ್ತೆ ಬಿಜೆಪಿಗೆ ಸೆಳೆಯುವ ಯತ್ನಗಳು ನಡೆಯುತ್ತಿವೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜನಾರ್ಧನ ರೆಡ್ಡಿ, Read more…

BREAKING : ಬೆಂಗಳೂರಲ್ಲಿ ಮತ್ತೊಂದು ಅವಘಡ : ‘BESCOM’ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ಸಾವು

ಬೆಂಗಳೂರು : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಲೈನ್ ಮ್ಯಾನ್ ಸಿದ್ದರಾಜು(32) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪೂರ್ವ Read more…

V. ಸೋಮಣ್ಣ ಫೋನ್ ರಿಸೀವ್ ಮಾಡ್ತಿಲ್ಲ, ಇನ್ನೇನು ಮಾಡಕ್ಕೆ ಆಗಲ್ಲ ಎಂದ ಮಾಜಿ ಸಿಎಂ BSY

ಬೆಂಗಳೂರು : ಮಾಜಿ ಸಚಿವ ವಿ.ಸೋಮಣ್ಣ ಫೋನ್ ಮಾಡಿದ್ರೆ ರಿಸೀವ್ ಮಾಡ್ತಿಲ್ಲ, ಏನೂ ಮಾಡಕ್ಕೆ ಆಗಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ Read more…

BIG NEWS: ಪ್ರೀತಿಸಿ ವಿವಾಹವಾಗಿದ್ದ ಆರೋಗ್ಯಾಧಿಕಾರಿ ಜೋಡಿ; ಒಂದು ವರ್ಷದಲ್ಲೇ ಪತ್ನಿಯನ್ನೇ ಕೊಂದ ಪತಿ

ವಿಜಯನಗರ: ಆರೋಗ್ಯಾಧಿಕಾರಿಗಳಿಬ್ಬರ ಪ್ರೇಮ ವಿವಾಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಇಟಗಿಯಲ್ಲಿ ನಡೆದಿದೆ. ಶ್ರೀಕಾಂತ್ ಹಾಗೂ ಡಿಂಪಲ್ ಎಂಬ ಇಬ್ಬರು ಆರೋಗ್ಯಾಧಿಕಾರಿಗಳು ಪರಸ್ಪರ ಪ್ರೀತಿಸಿ Read more…

BREAKING : ಹುತಾತ್ಮ ಯೋಧ, ಕನ್ನಡಿಗ ‘ಕ್ಯಾ.ಪ್ರಾಂಜಲ್’ ಪಂಚಭೂತಗಳಲ್ಲಿ ಲೀನ

ಬೆಂಗಳೂರು : ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌  ಪಂಚಭೂತಗಳಲ್ಲಿ ಲೀನರಾದರು. ಬೆಂಗಳೂರಿನ ಸೋಮಸುಂದರ ಪಾಳ್ಯದ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಕ್ಯಾ.ಎಂ.ವಿ ಪ್ರಾಂಜಲ್ Read more…

SHOCKING NEWS: ಮಹಿಳಾ ಎಸ್ ಡಿಎ ಅಧಿಕಾರಿ ಆತ್ಮಹತ್ಯೆ

ಹಾಸನ: ಎಸ್ ಡಿಎ ಮಹಿಳಾ ಅಧಿಕಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂ ನಲ್ಲಿ ನಡೆದಿದೆ. 31 ವರ್ಷದ ಸುಚಿತ್ರಾ ಮೃತ ಮಹಿಳೆ. ಹಾಸನ Read more…

ಪೋಷಕರೇ ಎಚ್ಚರ : ಮಕ್ಕಳನ್ನು ಕಾಡುತ್ತಿರುವ ನ್ಯುಮೋನಿಯಾದ ಲಕ್ಷಣಗಳೇನು..? ತಿಳಿಯಿರಿ

ಕೆಲವು ವಾರಗಳಲ್ಲಿ, ನ್ಯುಮೋನಿಯಾದಂತಹ ನಿಗೂಢ ಕಾಯಿಲೆ ಚೀನಾದಲ್ಲಿ ವೇಗವಾಗಿ ಹರಡುತ್ತಿದೆ . ಕರೋನಾ ನಂತರ, ಚೀನಾದಲ್ಲಿ ಹರಡುತ್ತಿರುವ ಈ ರೋಗವು ವಿಶ್ವದ ಕಳವಳವನ್ನು ಹೆಚ್ಚಿಸಿದೆ. ಶ್ವಾಸಕೋಶದ ಉರಿ ಸಮಸ್ಯೆ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...