alex Certify Karnataka | Kannada Dunia | Kannada News | Karnataka News | India News - Part 296
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಲಬುರಗಿಯಲ್ಲಿ ಮೊಮ್ಮಗನಿಂದಲೇ ತಾತನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನರು

ಕಲಬುರಗಿ : ಮೊಮ್ಮಗನೋರ್ವ ತಾತನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತರನ್ನು ಸಿದ್ರಾಮಪ್ಪ ಕಾಮನ್ (75) ಎಂದು ಗುರುತಿಸಲಾಗಿದೆ. ಆಕಾಶ್ ಕಾಮನ್ ಎಂಬಾತ Read more…

BIG NEWS : ಆಲೆಮನೆಯಲ್ಲಿ ಭ್ರೂಣ ಹತ್ಯೆಯ ಕರಾಳ ದಂಧೆ ಬಯಲು : ನಾಳೆ ಆರೋಗ್ಯಾಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು : ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆಯ ಕರಾಳ ದಂಧೆ ಬಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಆರೋಗ್ಯಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಆರೋಗ್ಯಾಧಿಕಾರಿಗಳ ಜೊತೆ Read more…

ಶಿವಮೊಗ್ಗ : ವಾಹನ ಸವಾರರ ಗಮನಕ್ಕೆ , ಈ ರಸ್ತೆಯಲ್ಲಿ ಮಾರ್ಗ ಬದಲಾವಣೆ

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ-369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ಈ Read more…

ಪಿಂಚಣಿದಾರರೇ ಗಮನಿಸಿ : ನ. 30 ರೊಳಗೆ ʻಜೀವನ ಪ್ರಮಾಣ ಪತ್ರʼ ಸಲ್ಲಿಸದಿದ್ದರೆ ಬರಲ್ಲ ಪಿಂಚಣಿ!

ಬೆಂಗಳೂರು :  ಪಿಂಚಣಿದಾರರು ಜೀವ ಪ್ರಮಾಣಪತ್ರ ಸಲ್ಲಿಸಲು ನವೆಂಬರ್ 30ರವರೆಗೂ ಕಾಲಾವಕಾಶ ಇದೆ. ಇನ್ನು ಮೂರು ದಿನ ಮಾತ್ರವೇ ಬಾಕಿ ಇದೆ. ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯ Read more…

BREAKING : ರಾಕ್ ಲೈನ್ ವೆಂಕಟೇಶ್ ತಮ್ಮನ ಮನೆಯಲ್ಲಿ ಕಳ್ಳತನ ಪ್ರಕರಣ : ಏಳು ಮಂದಿ ಆರೋಪಿಗಳು ಅರೆಸ್ಟ್

ಬೆಂಗಳೂರು : ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ Read more…

ಬೆಂಗಳೂರಲ್ಲಿ ಹಸುಗೂಸು ಮಾರಾಟ ಪ್ರಕರಣ : ಪೊಲೀಸ್ ಆಯುಕ್ತ ಬಿ.ದಯಾನಂದ್ ಮಹತ್ವದ ಮಾಹಿತಿ

ಬೆಂಗಳೂರಲ್ಲಿ ಹಸುಗೂಸು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಸುದ್ದಿಗೋಷ್ಟಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ 20 ದಿನದ ಹಸುಗೂಸು ಮಾರಾಟ ಮಾಡಲಾಗುತ್ತಿತ್ತು, Read more…

BIG NEWS: ನಕಲಿ ಖಾತೆ ಸೃಷ್ಟಿಸಿ ನಿವೇಶನ ಮಾರಾಟ; ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಸ್ಪೆಂಡ್

ಚಿಕ್ಕಬಳ್ಳಾಪುರ: ಬಾರ್ಲಹಳ್ಳಿಯಲ್ಲಿ ನಕಲಿ ಖಾತೆ ಸೃಷ್ಟಿಸಿ ನಿವೇಶನಗಳ ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಪಂಚಾಯಿತಿ ಬಿಲ್ ಕಲೆಕ್ಟರ್ ಓರ್ವರನ್ನು ಅಮಾನತುಗೊಳಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮ ಪಂಚಾಯಿತಿ Read more…

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್​. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಮಾನವ Read more…

ನಾಳೆ ‘ಮಳೆ ಹುಡುಗಿ’ ಪೂಜಾ ಗಾಂಧಿ ಮದುವೆ : ಮಂತ್ರ ಮಾಂಗಲ್ಯಕ್ಕೆ ಮನಸೋತ ನಟಿ

ಬೆಂಗಳೂರು : ‘ಮಳೆ ಹುಡುಗಿ’ ಪೂಜಾ ಗಾಂಧಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ನವೆಂಬರ್ 29ರಂದು ಪೂಜಾ ಗಾಂಧಿ ಅವರು ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದಾರೆ. ಲಾಜಿಸ್ಟಿಕ್ ಕಂಪನಿಯ ಉದ್ಯಮಿ Read more…

KSRTC ಪ್ರಯಾಣಿಕರಿಗೆ ಸಿಎಂ ಗುಡ್ ನ್ಯೂಸ್ : 971 ಹೊಸ ಬಸ್ ಗಳ ಖರೀದಿಗೆ ಅನುಮತಿ

ಬೆಂಗಳೂರು : ಕೆಎಸ್‌ ಆರ್‌ ಟಿಸಿ ಬಸ್‌ ಪ್ರಯಾಣಿಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ 971 ಬಸ್ಸಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ಇಂದೇ ಫೈನಲ್ ಆಗುತ್ತಾ ನಿಗಮ ಮಂಡಳಿ ಪಟ್ಟಿ? ಯಾರಿಗೆಲ್ಲ ಸಿಗಲಿದೆ ಸ್ಥಾನ?

ಬೆಂಗಳೂರು: ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. Read more…

BREAKING : ಕೋಲಾರ ಮೊರಾರ್ಜಿ ಶಾಲೆ ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಟ್ವಿಸ್ಟ್ : ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದ ವಿದ್ಯಾರ್ಥಿ!

ಕೋಲಾರ : ಕೋಲಾರದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ವಿದ್ಯಾರ್ಥಿಯೊಬ್ಬ ಮನೆಗೆ ಹೋಗಲು ಕುಡಿಯುವ ನೀರಿನಲ್ಲಿ ವಿಷ ಬೆರೆಸಿದ್ದ ಎನ್ನುವ ಸ್ಪೋಟಕ Read more…

BIG NEWS: ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನ್ಯಕೋಮಿನ ಯುವಕನೊಂದಿಗೆ ಯುವತಿ ಸುತ್ತಾಟ ನಡೆಸಿದ್ದ ಹಿನ್ನೆಲೆಯಲ್ಲಿ Read more…

BREAKING : 7 ಮಂದಿ DySP ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 7 ಮಂದಿ ಡಿವೈಎಸ್ ಪಿ ( ಸಿವಿಲ್) ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸೌಮೇಂದು ಮುಖರ್ಜಿ, ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, Read more…

BIGG NEWS : ‘ಆಧಾರ್ ಮಾಹಿತಿ ವೈಯಕ್ತಿಕ’, ಹೆಂಡತಿಗೂ ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ಬೆಂಗಳೂರು : ಪತಿ ಅಥವಾ ಪತ್ನಿಗೆ ಆಧಾರ್ ಕಾರ್ಡ್ (ಎಎಎಆರ್) ಮಾಹಿತಿಯನ್ನು ಪಡೆಯುವ ಹಕ್ಕು ಇದೆಯೇ? ಅರ್ಜಿಯ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಈ ಪ್ರಶ್ನೆಗೆ ಉತ್ತರಿಸಿದೆ. ಮದುವೆಯ Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ನ.30 ರವರೆಗೂ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಕಾಮಗಾರಿ ನಡೆಸುವುದರಿಂದ ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಎದುರಿಸುವ ಸಾಧ್ಯತೆಯಿದೆ. ಗುರುವಾರದವರೆಗೆ ಪರಿಣಾಮ ಬೀರಬಹುದಾದ ಪ್ರದೇಶಗಳ ಸಂಪೂರ್ಣ ಪಟ್ಟಿ Read more…

ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ : ನ. 30 ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳು ಬಂದ್!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ನವೆಂಬರ್​ 30 ರಿಂದ ಡಯಾಲಿಸಿಸ್‌ ಸಿಬ್ಬಂದಿ ಕೆಲಸ ಬಂದ್‌ ಮಾಡಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ನವೆಂಬರ್​ 30 Read more…

ಡಿ.4ರಂದು ಅನ್ನಭಾಗ್ಯದ ಅಕ್ಕಿ ಬಹಿರಂಗ ಹರಾಜು

ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಲಾದ 3862.95 ಕ್ವಿಂಟಾಲ್ ಅಕ್ಕಿಯನ್ನು ಡಿ.4ರಂದು ಬೆಳಿಗ್ಗೆ 11.30ಕ್ಕೆ ನಗರದ ಕರ್ನಾಟಕ ಆಹಾರ ಮತ್ತು Read more…

BIG NEWS: ಲಾಕಪ್ ಡೆತ್ ಕೇಸ್; ನಂಗಲಿ ಠಾಣೆ ಪಿಎಸ್ಐ ಸೇರಿ ಮೂವರು ಪೊಲೀಸರ ವಿರುದ್ಧ FIR ದಾಖಲು

ಕೋಲಾರ: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣ Read more…

BIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ನಡೆದಿದೆ. 10 ವರ್ಷದ ಸೋನಿಕಾ ಪಾಟೀಲ್ ಮೃತ ವಿದ್ಯಾರ್ಥಿನಿ. Read more…

ಬೆಂಗಳೂರಿಗೆ ಸುರ್ಜೇವಾಲ: ನಿಗಮ -ಮಂಡಳಿ ನೇಮಕ ಪಟ್ಟಿ ಇವತ್ತೇ ಅಂತಿಮ ಸಾಧ್ಯತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ನಿಗಮ -ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಕುರಿತಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ Read more…

ಬೆಂಗಳೂರು ಬಟ್ಟೆ ಅಂಗಡಿ ಬಳಿಕ ಚಿಕ್ಕಮಗಳೂರಿನಲ್ಲಿಯೂ ಅಗ್ನಿ ಅವಘಡ; ರಾಜ್ಯದಲ್ಲಿ ಸಾಲು ಸಾಲು ಬೆಂಕಿ ದುರಂತಕ್ಕೆ ಬೆಚ್ಚಿದ ಜನರು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಾಲು ಸಾಲು ಬೆಂಕಿ ಅವಘಡ ಘಟನೆಗಳು ಸಂಭವಿಸಿತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಜಧಾನಿ ಬೆಂಗಳೂರಿನ ಶೂ ಹಾಗೂ ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, Read more…

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಯುವಕ: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಶಿವಮೊಗ್ಗ: ಪ್ರೀತಿಸಿದ್ದ ಯುವಕ ನಂಬಿಸಿ ಮೋಸ ಮಾಡಿದ್ದರಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. 27 ವರ್ಷದ ಯುವತಿ, 30 ವರ್ಷದ ಯುವಕ 6 Read more…

BIG NEWS: ಸರ್ಕಾರಕ್ಕೆ ನಷ್ಟ ಮಾಡದವರ ಪಿಂಚಣಿಗೆ ತಡೆ ಸರಿಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮೂರನೇ ವ್ಯಕ್ತಿ ದಾಖಲಿಸಿದ ಪ್ರಕರಣದ ನ್ಯಾಯಾಂಗದಲ್ಲಿ ಇತ್ಯರ್ಥಕ್ಕೆ ಬಾಕಿ ಇದೆ ಎಂಬ ಕಾರಣಕ್ಕೆ ಆ ನಿವೃತ್ತ ನೌಕರರ ಪಿಂಚಣಿಗೆ Read more…

BIG NEWS : ರಾಜ್ಯ ಸರ್ಕಾರದಿಂದ ‘ಚಾಮುಂಡೇಶ್ವರಿ ದೇವಿಗೆ ಗೆ 59 ತಿಂಗಳ ‘ಗೃಹಲಕ್ಷ್ಮಿʼ ಹಣ ಜಮಾ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ನೀಡಲಾಗುವುದು ಎಂದು ಸರ್ಕಾರ ತಿಳಸಿತ್ತು. ಅದರಂತೆ ರಾಜ್ಯ ಸರ್ಕಾರವು ಒಂದೇ ಬಾರಿಗೆ Read more…

ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಮಹತ್ವದ ಕ್ರಮ: 100 ದಿನಗಳ ಆಂದೋಲನ

ಬೆಂಗಳೂರು: ಶಾಲಾ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು, ಭಾಷಾ ಕೌಶಲ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ 100 ದಿನಗಳ ಓದುವ ಆಂದೋಲನ ಕೈಗೊಳ್ಳುವಂತೆ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಅಧಿಕಾರಿಗಳಿಗೆ ಸೂಚನೆ Read more…

BIG NEWS: ಬೆಂಗಳೂರು ಸುತ್ತ 287 ಕಿಮೀ ಉದ್ದದ ವೃತ್ತಾಕಾರದ ರೈಲು ಜಾಲ; ಮಂಗಳೂರಿಗೆ ವಂದೇ ಭಾರತ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಂಚಾರದಟ್ಟಣೆ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊರವಲಯದಲ್ಲಿ ಸುಮಾರು 287 ಕಿಲೋಮೀಟರ್ ಉದ್ದದ ವೃತ್ತಾಕಾರದ ರೈಲು ಜಾಲ ಅಭಿವೃದ್ಧಿಪಡಿಸಲು ರೈಲ್ವೆ ಮಂತ್ರಾಲಯ ಮುಂದಾಗಿದೆ. ಈ Read more…

ಚೀನಾದಲ್ಲಿ ಹೆಚ್ಚಿದ ಶ್ವಾಸಕೋಶ ಸೋಂಕು: ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ನಾಳೆ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ಕೋವಿಡ್ ನಂತರ ಚೀನಾದಲ್ಲಿ ಮತ್ತೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಕೋವಿಡ್ ತಾಂತ್ರಿಕ ಸಮಿತಿ ಸೋಮವಾರ ಮಹತ್ವದ ಸಭೆ ನಡೆಸಿದೆ. ಕೇಂದ್ರ Read more…

BREAKING : ನಂಜನಗೂಡಿನಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿ ಸೆರೆ

ಮೈಸೂರು : ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೊನೆಗೂ ಸೆರೆ ಹಿಡಿದಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. Read more…

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ಶೈಕ್ಷಣಿಕ ವರ್ಷದಿಂದ 1000 ‘KPŚ ಶಾಲೆ ಆರಂಭಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷ 1000 ಕೆಪಿಎಸ್‌ ಶಾಲೆ ಆರಂಭಿಸಲು ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಪತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...