alex Certify
ಕನ್ನಡ ದುನಿಯಾ       Mobile App
       

Kannada Duniya

ಕುಟುಂಬಸ್ಥರ ಎದುರೇ ರೌಡಿ ಶೀಟರ್ ಹತ್ಯೆ

ಹಾಸನ: ದುಷ್ಕರ್ಮಿಗಳ ಗುಂಪೊಂದು ಕುಟುಂಬಸ್ಥರ ಎದುರೇ ರೌಡಿ ಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದ ಬಂಬೂಬಜಾರ್ ನಲ್ಲಿ ನಡೆದಿದೆ. ಕಿರಣ್ ಅಲಿಯಾಸ್ ಗುಂಡ ಕೊಲೆಯಾದ ರೌಡಿ Read more…

ದೆಹಲಿ ಅಂಗಳ ತಲುಪಿದ ರಾಜ್ಯ ಕಾಂಗ್ರೆಸ್ ಒಳಜಗಳ

ಬೆಳಗಾವಿ ರಾಜಕಾರಣದಿಂದ ಆರಂಭವಾದ ರಾಜ್ಯ ಕಾಂಗ್ರೆಸ್ ನಾಯಕರ ಒಳಜಗಳ ಈಗ ದೆಹಲಿಯ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಕೈ ನಾಯಕರ ಅಸಮಾಧಾನವನ್ನು ತಣಿಸಲು ಹಾಗೂ ಬಿಜೆಪಿಯ ಆಪರೇಷನ್ ಕಮಲಕ್ಕೆ ಬ್ರೇಕ್ Read more…

ಅಕ್ರಮ ಮರಳು ದಂಧೆ ನಡೆಸುತ್ತಿದ್ದವರ ವಿರುದ್ಧ ದೂರು ನೀಡಿದ್ದಕ್ಕೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ತುಮಕೂರು: ಅಕ್ರಮ ಮರಳುದಂಧೆ ನಡೆಸುತ್ತಿದ್ದವರ ವಿರುದ್ಧ ಕುಟುಂಬವೊಂದು ದೂರು ನೀಡಿದ ಹಿನ್ನಲೆಯಲ್ಲಿ ದುಷ್ಕರ್ಮಿಗಳು ಕುಟುಂಬದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿಯಲ್ಲಿ Read more…

ಬೆಳಗಾವಿ ಬಂಡಾಯವಾಯ್ತು ಈಗ ಬಳ್ಳಾರಿ ಸರದಿ

ಬೆಂಗಳೂರು: ಬೆಳಗಾವಿಯಲ್ಲಿ ಅಸಮಾಧಾನ ಶಮನವಾಯ್ತು ಈಗ ಬಳ್ಳಾರಿ ಶಾಸಕರ ಸರದಿ. ಬಳ್ಳಾರಿ ಶಾಸಕ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಉಳಿದ ಕಾಂಗ್ರೆಸ್ ಶಾಸಕರು Read more…

ಸಚಿವ ಡಿ.ಕೆ. ಶಿವಕುಮಾರ್ ಗೆ ಮತ್ತೆ ಬಂಧನ ಭೀತಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ದೆಹಲಿ ಅಪಾರ್ಟ್ ಮೆಂಟ್ ನಲ್ಲಿ ದೊರೆತ 8.59 ಕೋಟಿ ರೂ.ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ( ಇಡಿ) ಜಲಸಂಪನ್ಮೂಲ ಸಚಿವ ಡಿ.ಕೆ. Read more…

ರಾಜ್ಯಕ್ಕೆ ದೌಡಾಯಿಸಲಿರುವ ಬಿಜೆಪಿ ರಾಷ್ಟ್ರೀಯ ನಾಯಕರು

ಬೆಂಗಳೂರು: ರಾಜ್ಯ ರಾಜಕೀಯ ಕ್ಷಣಕ್ಷಣಕ್ಕೂ ಕುತೂಹಲವನ್ನು ಕೆರಳಿಸುತ್ತಿದ್ದು, ಯಾವುದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಬಿಜೆಪಿ ವರಿಷ್ಠರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಒಂದೊಮ್ಮೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ Read more…

ಜಾರಕಿಹೊಳಿ ಸಹೋದರರ ಜತೆ ಸಿಎಂ ಸಂಧಾನ ಯಶಸ್ವಿ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಖಾಡಕ್ಕಿಳಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಜಾರಕಿಹೊಳಿ ಸಹೋದರರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜಾರಕಿಹೊಳಿ ಸಹೋದರರ Read more…

ಸರ್ಕಾರ ಉಳಿಸಿಕೊಳ್ಳಲು ಅಖಾಡಕ್ಕಿಳಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ ಆರಂಭವಾಗಿದ್ದು, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸ್ವತಃ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರೇ ಅಖಾಡಕ್ಕಿಳಿದಿದ್ದು, ಜಾರಕಿಹೊಳಿ ಸಹೋದರರನ್ನು ಭೇಟಿಯಾಗಿ ಚರ್ಚೆ Read more…

ರಾಜ್ಯ ರಾಜಕೀಯದ ಹೈಡ್ರಾಮಾ ದೆಹಲಿಗೆ ಶಿಫ್ಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ವಿದ್ಯಮಾನಗಳು ನಡೆಯುತ್ತಿದ್ದು, ಹಲವು ದಿನಗಳಿಂದ ಸಮ್ಮಿಶ್ರ ಸರ್ಕಾರದಲ್ಲಿ ಆರಂಭವಾಗಿರುವ ರಾಜಕೀಯ ಹೈಡ್ರಾಮಾ, ಜಾರಕಿಹೊಳಿ ಸಹೋದರರ ಆಂತರಿಕ ಬಿಕ್ಕಟ್ಟಿನ ವಿಚಾರ ಈಗ ಹೈಕಮಾಂಡ್ ಅಂಗಳಕ್ಕೆ Read more…

ಬಿ.ಎಸ್.ವೈ.ಗೆ ಯುವ ಸ್ವಾಮೀಜಿ ಹೇಳಿದ ಭವಿಷ್ಯವೇನು…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಒಂದೆಡೆ ಉರುಳುವ ಭೀತಿ ಎದುರಾಗುತ್ತಿದ್ದರೆ ಇನ್ನೊಂದೆಡೆ ಬಿಜೆಪಿಯಲ್ಲಿ ಭಾರೀ ವಿದ್ಯಮಾನಗಳು ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಗದ್ದುಗೆ ಏರಲಿದ್ದಾರೆಯೇ Read more…

ಕ್ಷುಲ್ಲಕ ಕಾರಣಕ್ಕೆ ಬಿಯರ್ ಬಾಟಲ್ ನಿಂದ ಹೊಡೆದ ದುಷ್ಕರ್ಮಿಗಳು: ಕೋಮಾಗೆ ಜಾರಿದ ಯುವಕ

ಬೆಂಗಳೂರು: ಆಕಸ್ಮಿಕವಾಗಿ ಕಾಲು ತಾಗಿದ್ದಕ್ಕೆ ಯುವಕನ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪರಿಣಾಮ ಯುವಕ ಕೋಮಾ ಸ್ಥಿತಿಗೆ ಜಾರಿರುವ ಘಟನೆ ಬೆಂಗಳೂರಿನ ರೇಸ್ ಕೋರ್ಸ್ Read more…

ರೈಲು ಚಲಿಸುತ್ತಿದ್ದ ವೇಳೆಯೇ ರೈಲ್ವೆ ಟ್ರ್ಯಾಕ್ ಅಡಿ ಕುಸಿದ ಭೂಮಿ

ಚಿಕ್ಕಮಗಳೂರು: ರೈಲು ಚಲಿಸುತ್ತಿದ್ದ ವೇಳೆಯೇ ರೈಲ್ವೆ ಹಳಿ ಅಡಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಇಲ್ಲಿನ ತರೀಕೆರೆಯ ಹಳೆಯೂರು Read more…

ಕಾಂಗ್ರೆಸ್ ಶಾಸಕರ ಅಸಮಾಧಾನಕ್ಕೆ ಬ್ರೇಕ್ ಹಾಕ್ತಾರಾ ಸಿದ್ದು…?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶ ಪ್ರವಾಸ ಮುಗಿಸಿ ವಾಪಾಸ್ ಆಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇಂದು ಸಿದ್ದರಾಮಯ್ಯನವರ ಬೆಂಗಳೂರಿನ ಕಾವೇರಿ ನಿವಾಸ ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿ Read more…

ಗೌರಿ ಲಂಕೇಶ್ ಹತ್ಯೆಗೆ ಬಳಸಿದ ಬೈಕ್ ಪತ್ತೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಬಳಸಲಾಗಿದ್ದ ಬೈಕ್ ನ್ನು ಮುಂಬೈನಲ್ಲಿ ವಶಕ್ಕೆ ಪಡೆಯಲಾಗಿದೆ. ಕಳೆದ ವರ್ಷ ಹತ್ಯೆಯಾಗಿದ್ದ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು‌ ಬೈಕ್ ನಲ್ಲಿ ಹಿಂಬಾಲಿಸಿಕೊಂಡು‌ ಬಂದು Read more…

ಅತ್ತೆಯನ್ನು ರಸ್ತೆಗೆ ಎಳೆದು ತಂದು ಹಿಗ್ಗಾಮುಗ್ಗಾ ಥಳಿಸಿದ ಅಳಿಯ

ಬೆಂಗಳೂರು: ಅಳಿಯನೊಬ್ಬ ಹೆಣ್ಣುಕೊಟ್ಟ ಅತ್ತೆಯನ್ನು ರಸ್ತೆಗೆ ಎಳೆದು ತಂದು ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಟರಾಯನಪುರದ ಬಳಿ ನಡೆದ ಈ ಘಟನೆ, ಮನೆ ಮುಂದಿರುವ Read more…

ಕಾಂಗ್ರೆಸ್ ಜಗಳಕ್ಕೂ-ಬಿಜೆಪಿಗೂ ಯಾವುದೇ ಸಂಬಂಧವಿಲ್ಲ- ಬಿ.ಎಸ್.ವೈ.

ತುಮಕೂರು: ಕಾಂಗ್ರೆಸ್ ಒಳಜಗಳಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಾವು ಕೇವಲ ವಿಪಕ್ಷವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ Read more…

ಸಿಎಂ ಕುಮಾರಸ್ವಾಮಿ ಬಿಜೆಪಿಯ ಆಪರೇಷನ್ ಕಿಂಗ್ ಪಿನ್ ಗಳ ರಹಸ್ಯ ಬೇಧಿಸಿದ್ದು ಹೇಗೆ…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಹೆಣೆದಿರುವ ಆಪರೇಶನ್ ಕಮಲ ತಂತ್ರಗಾರಿಕೆ ಹಾಗೂ ಅದರ ಕಿಂಗ್ ಪಿನ್ ಗಳ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಗೊತ್ತಾಗಿದ್ದು Read more…

ಸಚಿವ ಡಿ.ಕೆ. ಶಿವಕುಮಾರ್ ಗೆ ಕೆ.ಸಿ. ವೇಣುಗೋಪಾಲ್ ಫುಲ್ ಕ್ಲಾಸ್…?

ಬೆಂಗಳೂರು: ಬೆಳಗಾವಿಯಲ್ಲಿ ಆರಂಭವಾಗಿರುವ ರಾಜಕೀಯ ಬಿಕ್ಕಟ್ಟಿಗೆ ಸಚಿವ ಡಿ.ಕೆ. ಶಿವಕುಮಾರ್ ಮಧ್ಯಪ್ರವೇಶವೇ ಕಾರಣ ಎಂಬ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಶಿವಕುಮಾರ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದು, Read more…

ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯಿಂದ ಪತಿ ಹತ್ಯೆ

ಬಳ್ಳಾರಿ: ಆಪ್ತ ಸ್ನೇಹಿತನ ಪತ್ನಿಯೊಂದಿಗೆ ಲವ್ವಿಡವ್ವಿ ಪ್ರಾರಂಬಿಸಿ, ತಮ್ಮ ಅಕ್ರಮ ಸಂಬಂಧದ ಬಗ್ಗೆ ಸ್ನೇಹಿತನಿಗೆ ತಿಳಿಯುತ್ತಿದ್ದಂತೆಯೇ ಪ್ರೇಯಸಿಯೊಡಗೂಡಿ ಸ್ನೇಹಿತನನ್ನೇ ಹತ್ಯೆಗೈದ ದಾರುಣ ಘಟನೆ ಬಳ್ಳಾರಿಯ ಖಾನಾಹೊಸಹಳ್ಳಿಯಲ್ಲಿ ನಡೆದಿದೆ. ಮಹ್ಮದ್ Read more…

ಪುಕ್ಕಟೆ ಅಡುಗೆ ಎಣ್ಣೆ ಸಂಗ್ರಹಿಸಲು ಮುಗಿಬಿದ್ರು ಜನ

ಬಾಗಲಕೋಟೆ: ಅಡುಗೆ ಎಣ್ಣೆ ಲಾರಿ ಹಾಗೂ ಕಂಟೇನರ್ ಲಾರಿ ಪರಸ್ಪರ ಡಿಕ್ಕಿಹೊದ ಪರಿಣಾಮ ಲಾರಿಯಲ್ಲಿದ್ದ ಎಣ್ಣೆ ರಸ್ತೆಗೆ ಹರಿದ ಘಟನೆ ಇಳಕಲ್​-ಹುನಗುಂದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದೆ. Read more…

ಪ್ರಸಕ್ತ ರಾಜಕೀಯ ಬೆಳವಣಿಗಳ ಬಗ್ಗೆ ಮಾಹಿತಿಯೇ ಇಲ್ಲ ಅಂದ್ರು ಮಾಜಿ ಸಿಎಂ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 12 ದಿನಗಳ ಯುರೋಪ್ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿದ್ದರಾಮಯ್ಯ, ತಮಗೆ ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ Read more…

ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಪೂರ್ಣಿಮಾ ಶ್ರೀನಿವಾಸ್

ತಾವು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಪಕ್ಷ ನನ್ನನ್ನು ಗುರುತಿಸಿ ಟಿಕೆಟ್ ನೀಡುವ ಮೂಲಕ ಗೆಲುವಿಗೆ ಸಹಕಾರ ನೀಡಿದೆ ಎಂದು ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ Read more…

ಶೀಘ್ರದಲ್ಲೇ ಸಾರ್ವಜನಿಕರಿಗೆ ತಟ್ಟಲಿದೆ ಬಸ್ ದರ ಏರಿಕೆ ಬಿಸಿ

ಕೆ.ಎಸ್.ಆರ್.ಟಿ.ಸಿ. ಸಂಸ್ಥೆ ನಷ್ಟದಲ್ಲಿದ್ದು, ಟಿಕೆಟ್ ದರ ಹೆಚ್ಚಿಸಲು ನಿರ್ಧರಿಸಲಾಗಿದೆ. ಆದರೆ ಟಿಕೆಟ್ ದರ ಹೆಚ್ಚಳ ಸಂದರ್ಭದಲ್ಲಿ ಸಾಮಾನ್ಯ ಬಸ್ ಗಳಲ್ಲಿ ಸಂಚರಿಸುವ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು Read more…

ವರುಣದೇವನ ಕೃಪೆಗಾಗಿ ಗ್ರಾಮದಲ್ಲಿ ನಡೀತು ಕತ್ತೆ ಮೆರವಣಿಗೆ

ವಿಜಯಪುರ: ರಾಜ್ಯದ ವಿವಿಧೆಡೆ ಅತಿವೃಷ್ಠಿಯಿಂದ ಅವಾಂತರಗಳು ಸೃಷ್ಠಿಯಾದರೆ ಇನ್ನು ಕೆಲವೆಡೆ ಮಳೆಯೇ ಬಾರದೇ ಬರ ಪರಿಸ್ಥಿತಿ ತಲೆದೋರಿದೆ. ಈ ಹಿನ್ನಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಹಲವೆಡೆ ಜನರು ವರುಣನ Read more…

ಕಳ್ಳನ ಕೈಚಳಕದ ವೇಳೆ ಸಮಯಪ್ರಜ್ಞೆ ಮೆರೆದ ಪೇದೆ

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಸರ ಕದಿಯಲು ಹೋದ ಕಳ್ಳನೊಬ್ಬನನ್ನು ಬಂಧಿಸಿ ರೈಲ್ವೆ ಪೊಲೀಸ್ ಸಿಬ್ಬಂದಿಯೊಬ್ಬರು ಸಮಯಪ್ರಜ್ಞೆ ಮೆರೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಬಸವ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಗಲಕೋಟೆಯಿಂದ Read more…

ಬೆಳಗಾವಿಯ ಸುವರ್ಣಸೌಧದಲ್ಲಿ ಸಿಎಂ ಜನತಾದರ್ಶನ: ಉಚಿತ ಬಸ್ ಸೌಲಭ್ಯ

ಬೆಳಗಾವಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಜನತಾದರ್ಶನ ಮಾಡಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ ಜನತಾ ದರ್ಶನ Read more…

ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಹೀಗೆ ಹೇಳಿದ್ರು ಸತೀಶ್ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಆಪರೇಷನ್ ಕಮಲದ ಬಗ್ಗೆ ನನಗೇನೂ ತಿಳಿದಿಲ್ಲ. ಕೆಲ ಶಾಸಕರು ಬಿಜೆಪಿಯತ್ತ ಹೋಗುತ್ತಿದ್ದಾರೆ ಎಂಬುದು ಕೂಡ ಕೇವಲ ವದಂತಿ ಎಂದು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ Read more…

ಕುಡುಕ ಗಂಡನ ಕಿರುಕುಳಕ್ಕೆ ಬೇಸತ್ತು ಕತ್ತು ಹಿಸುಕಿದ ಪತ್ನಿ

ಪ್ರತಿದಿನ ಕಂಠಪೂರ್ತಿ ಕುಡಿದು ಕಿರುಕುಳ ನೀಡುತ್ತಿದ್ದ ಪತಿಯ ಹಿಂಸೆಗೆ ಬೇಸತ್ತ ಪತ್ನಿ ಮಗನೊಂದಿಗೆ ಸೇರಿ ಪತಿಯನ್ನು ಹತ್ಯೆಗೈದು, ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿರುವ ಘಟನೆ ಕೋಲಾರದ ಬಂಗಾರಪೇಟೆ Read more…

ಸಚಿವ ರಮೇಶ್ ಜಾರಕಿಹೊಳಿ ಕೆನ್ನೆ ಸವರಿದ ಸಿಎಂ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಬೆಳಗಾವಿಗೆ ಭೇಟಿ ನೀಡಿದ್ದು, ಈ ವೇಳೆ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಸ್ವಾಗತಿಸಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಯವರ ಕೆನ್ನೆ ಸವರಿ Read more…

ವಿದೇಶದಿಂದ ಮಾಜಿ ಸಿಎಂ ವಾಪಸ್: ಇನ್ನಷ್ಟು ಗರಿಗೆದರಲಿದೆ ರಾಜಕೀಯ ಚಟುವಟಿಕೆ

ಬೆಂಗಳೂರು: 13 ದಿನಗಳ ಯುರೋಪ್ ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಸ್ವದೇಶಕ್ಕೆ ಮರಳುತ್ತಿದ್ದು, ರಾತ್ರಿ ರಾಜಧಾನಿ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಸಿದ್ದು ಆಗಮನದ ಬಳಿಕ ರಾಜ್ಯ ರಾಜಕೀಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...