alex Certify
ಕನ್ನಡ ದುನಿಯಾ       Mobile App
       

Kannada Duniya

ಸದನದಲ್ಲಿ ಸಿ.ಎಂ. ವಿರುದ್ಧ ಸಿಡಿಯಲಿದೆ ಬಾಂಬ್

ಮಂಗಳೂರು : ನಾಳೆಯಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹಗರಣದ ದಾಖಲೆ ಬಹಿರಂಗಪಡಿಸುವುದಾಗಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿವರ್ತನಾ Read more…

ಮನೆಯಲ್ಲಿ ಮಲಗಿದ್ದವರ ಮೇಲೆ ಪೈಶಾಚಿಕ ಕೃತ್ಯ

ಗದಗ : ತಡರಾತ್ರಿ ಮನೆಯಲ್ಲಿ ಮಲಗಿದ್ದ ಕುಟುಂಬದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಥಳಿಸಿದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಬೆಳಗಟ್ಟಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ Read more…

ರಾತ್ರೋರಾತ್ರಿ ಮಂಟಪದಿಂದಲೇ ಪರಾರಿಯಾದ ವಧು

ತುಮಕೂರು: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಬಂಧು –ಬಾಂಧವರ ಸಮ್ಮುಖದಲ್ಲಿ ಮದುವೆ ನಡೆಯಬೇಕಿತ್ತು. ಆದರೆ, ಆರತಕ್ಷತೆಯಲ್ಲಿ ನಗುನಗುತ್ತಲೇ ಇದ್ದ ವಧು ರಾತ್ರೋರಾತ್ರಿ ಮಂಟಪದಿಂದ ಪರಾರಿಯಾಗಿದ್ದಾಳೆ. ಬೆಂಗಳೂರು ಕಾಮಾಕ್ಷಿ ಪಾಳ್ಯದ ವಧು Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ : ಮೂವರು ವಶಕ್ಕೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾ ತಂಡದ ಅಧಿಕಾರಿಗಳು ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸೆಪ್ಟಂಬರ್ 5 ರಂದು ಗೌರಿ ಲಂಕೇಶ್ Read more…

ಹೀನ ಕೃತ್ಯವೆಸಗಿದ ಮಹಿಳೆ ಅರೆಸ್ಟ್

ಕೋಲಾರ: ಪತಿಯಿಂದ ದೂರವಾಗಿದ್ದ ಮಹಿಳೆಯೊಬ್ಬಳು 17 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆಕೆಯನ್ನು ಬಂಧಿಸಲಾಗಿದೆ. 24 ವರ್ಷದ ಮಹಿಳೆ ಬಂಧಿತ ಆರೋಪಿ. ಚಾಂಪಿಯನ್ಸ್ ರೀಫ್ಸ್ ನಿವಾಸಿಯಾಗಿರುವ Read more…

ಕಾಲೇಜು ಸೇರಲು ಬಂದವನಿಂದ ನೀಚ ಕೃತ್ಯ

ಬೆಂಗಳೂರು: ಕಾಲೇಜ್ ಸೇರುವುದಾಗಿ ಮಾಹಿತಿ ಕೇಳಲು ಬಂದಿದ್ದ ಯುವಕನೊಬ್ಬ. ಸಮಾಲೋಚಕಿ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಅಕ್ಟೋಬರ್ 23 ರಂದು ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಜಯನಗರ ಠಾಣೆ Read more…

ಪೊಲೀಸರಿಗೆ ಖುಷಿ ಸುದ್ದಿ ನೀಡಿದ ಆಯುಕ್ತರು

ಮೈಸೂರು: ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿ ಪೊಲೀಸರಿಗೆ ಕಡ್ಡಾಯ ರಜೆ ನೀಡಬೇಕೆಂದು ಮೈಸೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ಪೇದೆಯಿಂದ ಹಿಡಿದು ಪೊಲೀಸರವರೆಗೆ ಎಲ್ಲಾ ಸಿಬ್ಬಂದಿಗೂ ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿ Read more…

ಕೈ ತೊಳೆಯಲು ಹೋದಾಗಲೇ ದುರಂತ

ಚಿಕ್ಕಬಳ್ಳಾಪುರ: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಬಳಿಕ ಕೈ ತೊಳೆಯಲು ಕೆರೆಗೆ ಇಳಿದ, ಇಬ್ಬರು ಬಾಲಕರು ನೀರು ಪಾಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ತಿಪ್ಪೇನಹಳ್ಳಿಯಲ್ಲಿ ನಡೆದಿದೆ. ಯಶವಂತ್(12), Read more…

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು

ಭದ್ರಾ ಜಲಾಶಯದಿಂದ ಎಡ ಹಾಗೂ ಬಲ ನಾಲೆಗಳಿಗೆ ಶುಕ್ರವಾರ ಮಧ್ಯರಾತ್ರಿಯಿಂದ ನೀರು ಹರಿಸಲಾಗುತ್ತಿದೆ. ಶಿವಮೊಗ್ಗದ ಮಲವಗೊಪ್ಪದಲ್ಲಿನ ಕಾಡಾ ಕಚೇರಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಾಲೆಗಳಿಗೆ ನೀರು Read more…

ಕಾರುಗಳಲ್ಲಿದ್ದ ಮ್ಯೂಸಿಕ್ ಸಿಸ್ಟಮ್ ಕಳ್ಳತನ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಆಟೋ ಹಾಗೂ ಕಾರುಗಳಲ್ಲಿದ್ದ ಮ್ಯೂಸಿಕ್ ಸಿಸ್ಟಮ್ ದೋಚಲಾಗಿದೆ. ಕಳೆದ ಎರಡು ತಿಂಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು, 8 ಆಟೋ  ಎರಡು ಬೈಕ್ ಹಾಗೂ ಒಂದು Read more…

ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನ

ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿ ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ಬನ್ನೇರುಘಟ್ಟದಿಂದ ಸುಶ್ಮಿತ ಮತ್ತು ಸುಮೇಶ್ ಹೆಸರಿನ ಎರಡು ಸಿಂಹಗಳನ್ನು ಕರೆತರಲಾಗಿದೆ. 2012 ರಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ Read more…

ಸಮುದ್ರದಲ್ಲಿ ಮುಳುಗುತ್ತಿದ್ದ ಈರ್ವ ವಿದ್ಯಾರ್ಥಿಗಳ ರಕ್ಷಣೆ

ಪ್ರವಾಸಕ್ಕೆಂದು ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣಕ್ಕೆ ಬಂದಿದ್ದ ವಿದ್ಯಾರ್ಥಿಗಳ ತಂಡವೊಂದು ಈಜಲು ಸಮುದ್ರಕ್ಕಿಳಿದಿದ್ದು, ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಮುಳುಗಿದ್ದು, ಅವರನ್ನು ಲೈಫ್ ಗಾರ್ಡ್ ಸಿಬ್ಬಂದಿ Read more…

ಶೀಘ್ರದಲ್ಲೇ ಗೌರಿ ಲಂಕೇಶ್ ಹಂತಕರ ಅರೆಸ್ಟ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೈದವರ ಕುರಿತು ಖಚಿತ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲೇ ಅವರುಗಳನ್ನು ಬಂಧಿಸಲಾಗುವುದೆಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಇಂದು ಆಯೋಜಿಸಲಾಗಿದ್ದ Read more…

ಬಿ.ಜೆ.ಪಿ. ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಇದರ ನಡುವೆ ವಿವಿಧ ಕ್ಷೇತ್ರಗಳಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ರೆಡಿಯಾಗಿವೆ. ಬಿ.ಜೆ.ಪಿ. ಅಭ್ಯರ್ಥಿಗಳ Read more…

ಚರ್ಚೆಗೆ ಕಾರಣವಾದ ಕಾಂಗ್ರೆಸ್ ನಾಯಕನ ಲೈಂಗಿಕ ದೌರ್ಜನ್ಯ ಪ್ರಕರಣ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ರಾಜಕೀಯ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಕೇರಳದಲ್ಲಿ ಬಹುಕೋಟಿ ಸೋಲಾರ್ ಹಗರಣದ ತನಿಖೆ Read more…

ಅಪಘಾತದಲ್ಲಿ ಬೈಕ್ ಸವಾರರಿಬ್ಬರ ದುರ್ಮರಣ

ಮಂಡ್ಯ: ಸೇತುವೆಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟ ಘಟನೆ, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಚಿಲ್ಲಾಪುರ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹಲಗೂರಿನ ಪ್ರತಾಪ್(23), ಬಾಣಸಮುದ್ರದ ಶಶಿ(24) ಮೃತಪಟ್ಟವರೆಂದು Read more…

ಇಬ್ಬರು ಕಾಂಗ್ರೆಸ್ ಶಾಸಕರ ಸೆಳೆಯಲು JDS –BJP ಪೈಪೋಟಿ..?

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ಈಗಾಗಲೇ ತಯಾರಿ ನಡೆಸಿವೆ. ಬಿ.ಜೆ.ಪಿ.ಯ 20 ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು Read more…

ಕುತ್ತಿಗೆಗೆ ಲಾಂಗ್ ಇಟ್ಟು ಎಸಗಿದ್ರು ಇಂತಹ ಕೃತ್ಯ

ಬೆಂಗಳೂರು: ಭದ್ರತಾ ಸಿಬ್ಬಂದಿಯ ಕುತ್ತಿಗೆಗೆ ಲಾಂಗ್ ಹಿಡಿದು, 2 ಶ್ರೀಗಂಧದ ಮರಗಳನ್ನು ಕಳವು ಮಾಡಿರುವ ಘಟನೆ ಬೆಂಗಳೂರು ಮಲ್ಲೇಶ್ವರಂ 15 ನೇ ಕ್ರಾಸ್ ಸಿ.ವಿ. ರಾಮನ್ ನಗರದಲ್ಲಿ ನಡೆದಿದೆ. Read more…

ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡ ಬಿ.ಜೆ.ಪಿ. ಶಾಸಕರಿಗೆ ನೋಟಿಸ್

ಬೆಂಗಳೂರು: ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಿನ್ನಲೆಯಲ್ಲಿ ಬಿ.ಜೆ.ಪಿ. ಶಾಸಕ ಆನಂದ್ ಸಿಂಗ್ ಅವರಿಗೆ ನೋಟಿಸ್ ನೀಡಲಾಗಿದೆ. ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಶಾಸಕರಾಗಿರುವ ಆನಂದ್ ಸಿಂಗ್ ಅವರಿಗೆ Read more…

‘ಹಿಂದೂ ಮುಖಂಡರನ್ನು ಕೊಂದ ಬಿ.ಜೆ.ಪಿ. ನಾಯಕರು’

ಮಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ವತಿಯಿಂದ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುತ್ತಿದೆ. ಸುಳ್ಯದಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ Read more…

ಯುವತಿ ಜತೆ ಏರ್ ಏಷ್ಯಾ ಸಿಬ್ಬಂದಿ ಅಸಭ್ಯ ವರ್ತನೆ

ಬೆಂಗಳೂರು: ದೆಹಲಿ ವಿಮಾನ ನಿಲ್ದಾಣದಲ್ಲಿ ಏರ್ ಏಷ್ಯಾ ಸಿಬ್ಬಂದಿ ಅನುಚಿತ ವರ್ತನೆ ತೋರಿದ ಘಟನೆ ಮಾಸುವ ಮೊದಲೇ, ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ರಾಂಚಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ Read more…

ನ.13 ರಂದು ಬೆಳಗಾವಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಖರೀದಿ ಕೇಂದ್ರ ಪ್ರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನ.13 ರಂದು ಬೆಳಗಾವಿಯ ಸುವರ್ಣ ಸೌಧದ ಎದುರು Read more…

ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ ಬಿಜೆಪಿ ಶಾಸಕ

ರಾಜ್ಯ ಸರ್ಕಾರದ ವತಿಯಿಂದ ಇಂದು ರಾಜ್ಯದಾದ್ಯಂತ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಇದಕ್ಕೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವುದಲ್ಲದೇ ಪ್ರತಿಭಟನೆಯನ್ನೂ ನಡೆಸಿದ್ದಾರೆ. ಈ Read more…

ಶಾಸಕ ಅಪ್ಪಚ್ಚು ರಂಜನ್ ಸೇರಿ ಹಲವರು ಅರೆಸ್ಟ್

ಮಡಿಕೇರಿ: ಟಿಪ್ಪು ಜಯಂತಿ ವಿರೋಧಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ 2 ವರ್ಷಗಳಲ್ಲಿ ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ Read more…

ಬಜರಂಗದಳ ಕಾರ್ಯಕರ್ತರಿಗೆ ಗೃಹಬಂಧನ

ತುಮಕೂರು: ಬಿ.ಜೆ.ಪಿ. ಮತ್ತು ಸಂಘ ಪರಿವಾರದ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ, ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಬಿಗಿ ಭದ್ರತೆ Read more…

ಬೆಂಗಳೂರು ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ

ಮಹಿಳಾ ಪ್ರಯಾಣಿಕರಿಗೆ ಭಾರತದ ಅನೇಕ ನಗರಗಳಲ್ಲಿ ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿಯೂ ಹೊಸ ವರ್ಷದ ವೇಳೆಗೆ ಪಿಂಕ್ ಆಟೋಗಳು ಮಹಿಳಾ ಪ್ರಯಾಣಿಕರ ಸೇವೆಗೆ ಸಿದ್ಧವಾಗಲಿವೆ. Read more…

ಬಿಗಿ ಭದ್ರತೆಯಲ್ಲಿ ಟಿಪ್ಪು ಜಯಂತಿ

ಬೆಂಗಳೂರು: ಬಿ.ಜೆ.ಪಿ. ಸೇರಿದಂತೆ ಹಿಂದೂಪರ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ, ರಾಜ್ಯದಲ್ಲಿ ಬಿಗಿ ಭದ್ರತೆಯಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಹಿಂದಿನ ವರ್ಷ ಅಹಿತಕರ ಘಟನೆ ನಡೆದಿದ್ದ ಕೊಡಗು ಜಿಲ್ಲೆಯಲ್ಲಿ Read more…

ದಾಖಲೆಯ 23 ದಿನ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ದಾಖಲೆ ಎನ್ನುವಂತೆ 2018 -2019 ನೇ ಸಾಲಿನಲ್ಲಿ 23 ದಿನಗಳ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಮುಂದಿನ ವರ್ಷಕ್ಕೆ 23 ದಿನ ಸಾರ್ವತ್ರಿಕ ರಜೆ ಹಾಗೂ 17 ದಿನಗಳ Read more…

ಬೆಂಗಳೂರು ಮಹಿಳೆಯರಿಗೆ ನೆಮ್ಮದಿಯ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರವನ್ನೇ ಬೆಚ್ಚಿ ಬೀಳಿಸಿದ್ದ ಕುಖ್ಯಾತ ಸರಗಳ್ಳರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಕುಖ್ಯಾತ ಭವಾರಿಯಾ ಗ್ಯಾಂಗ್ ನ ಸದಸ್ಯರಾದ ಜಯಪ್ರಕಾಶ್ ಅಲಿಯಾಸ್ ವರುಣ್ ಕುಮಾರ್, Read more…

ಅರೆನಗ್ನನಾಗಿ ಯುವತಿ ರೂಂ ಪ್ರವೇಶಿಸಿದ ಕಾಮುಕ

ಬೆಂಗಳೂರು: ಅರೆನಗ್ನ ಸ್ಥಿತಿಯಲ್ಲಿ ಯುವತಿಯ ರೂಂಗೆ ಪ್ರವೇಶಿಸಿ, ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕನನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಕ್ಯಾಬ್ ಚಾಲಕ ಬಂಧಿತ ಆರೋಪಿ. Read more…

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...