alex Certify Karnataka | Kannada Dunia | Kannada News | Karnataka News | India News - Part 524
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಈ ಜಿಲ್ಲೆಗಳ ಆಸ್ಪತ್ರೆಗಳಲ್ಲಿ `ಸಿಟಿ’, `MRI’ ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್ ಐ ಸೇವೆಗಳನ್ನು ಎಲ್ಲಾ ಫಲಾನುಭವಿಗಳಿಗೆ ಉಚಿತವಾಗಿ Read more…

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಆಹಾರ ತಯಾರಿಸಲು ಪಾಮ್ ಆಯಿಲ್ ಬದಲು ಸೂರ್ಯ ಕಾಂತಿ ಎಣ್ಣೆ

ಬೆಂಗಳೂರು: ರಾಜ್ಯದ ಅಂಗನವಾಡಿಗಳಲ್ಲಿ ಪಾಮ್ ಆಯಿಲ್ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿ ಅಂಗನವಾಡಿಗಳಲ್ಲಿ ಆಹಾರ Read more…

ವಿದ್ಯಾರ್ಥಿಗಳೇ ಗಮನಿಸಿ : ಪಿಜಿ ವೈದ್ಯ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳುರು : ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 13 ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ Read more…

1 ರಿಂದ 10 ನೇ ತರಗತಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ವಾರದಲ್ಲಿ 2 ದಿನ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಣೆ

ಬೆಂಗಳೂರು: ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣು ವಿತರಿಸಲಾಗುವುದು. ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ್ದಂತೆ ಸರ್ಕಾರಿ ಮತ್ತು ಅನುದಾನಿತ Read more…

ಸಚಿವ ಸ್ಥಾನ ವಂಚಿತ ಅಜಯ್ ಸಿಂಗ್ ಕಲ್ಯಾಣ ಕರ್ನಾಟಕ ಮಂಡಳಿ ಅಧ್ಯಕ್ಷ: ಸದಸ್ಯರಾಗಿ ರಾಯರೆಡ್ಡಿ, ಬಿ.ಆರ್. ಪಾಟೀಲ್

ಬೆಂಗಳೂರು: ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮತ್ತು ಸದಸ್ಯರನ್ನು ಸರ್ಕಾರ ನೇಮಕ ಮಾಡಿದೆ. ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಜೇವರ್ಗಿ ಶಾಸಕ ಅಜಯ್ ಸಿಂಗ್ Read more…

ಆಗಸ್ಟ್ 15 ರ ಬಳಿಕ `ಪ್ರತಿಪಕ್ಷ ನಾಯಕ’ ಆಯ್ಕೆ : ಮಾಜಿ ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು : ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸ್ಥಾನದ ಕುರಿತು ಆಗಸ್ಟ್ 15 ರ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಸಿಎಂ Read more…

ಇಲ್ಲಿದೆ ತುಮಕೂರಿನಲ್ಲಿರುವ ಹಲವು ಪ್ರವಾಸಿ ತಾಣಗಳ ವಿವರ

ತುಮಕೂರು ಜಿಲ್ಲೆ ಹಲವು ಆಕರ್ಷಕ ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ಸಿದ್ಧಗಂಗಾ ಮಠ ಇಲ್ಲಿಗೆ ಹೆಚ್ಚಿನ ಹೆಸರು ತಂದು ಕೊಟ್ಟಿದೆ ಎಂದರೂ ತಪ್ಪಿಲ್ಲ. ಅನ್ನ, ವಿದ್ಯೆ ಮತ್ತು ವಸತಿಯ ಉಚಿತ Read more…

ಆ. 27ರಂದು ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮಾ: ಏಕಕಾಲಕ್ಕೆ 11 ಸಾವಿರ ಸ್ಥಳಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 27ರಂದು ರಾಜ್ಯದ 11000 ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲಾಗುವುದು. ಎಲ್ಲಾ ಫಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ Read more…

BIGG NEWS : ಬಿಟ್ ಕಾಯಿನ್ ಹಗರಣ ತನಿಖೆ `SIT’ ಗೆ : ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ ವಹಿಸಲಾಗಿದ್ದು, ಪ್ರಕರಣ ಸಂಬಂಧ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ Read more…

BIGG NEWS : `ಸಂಚಾರ ನಿಯಮ ಉಲ್ಲಂಘನೆ ಕೇಸ್ : `ಇ-ಚಲನ್’ನಲ್ಲಿ ಕರ್ನಾಟಕವೇ ನಂ.1

ಬೆಂಗಳೂರು : ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ವಾಹನ ಸವಾರರಿಗೆ ಇ-ಚಲನ್ ನಲ್ಲಿ ದಂಡ ವಿಧಿಸುವಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ Read more…

BIGG NEWS : ಶಿಕ್ಷಣ ಇಲಾಖೆಯಿಂದ `ಅನಧಿಕೃತ ಶಾಲೆ’ಗಳಿಗೆ ಬಿಗ್ ಶಾಕ್!

  ಬೆಂಗಳೂರು : 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ಅನಧಿಕೃತವಾಗಿ ನಡೆಸುತ್ತಿರುವಂತಹ ಶಾಲೆಗಳ ವಿರುದ್ಧ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿನ ಕೆಲವು ಖಾಸಗಿ ಶಾಲಾ Read more…

BIGG NEWS : `ಸೈಬರ್ ಅಪರಾಧ’ ತಡೆಗೆ ಮಹತ್ವದ ಕ್ರಮ : ರಾಜ್ಯಕ್ಕೆ `ಪ್ರತ್ಯೇಕ ಸೈಬರ್ ನೀತಿ’ ರೂಪಿಸಲು ಸಚಿವ ಸಂಪುಟ ಅಸ್ತು

ಬೆಂಗಳೂರು : ಸೈಬರ್ ಅಪರಾಧ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರತ್ಯೇಕ ಸೈಬರ್ ನೀತಿ ರೂಪಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ Read more…

BIGG NEWS : `ಆರೋಗ್ಯ ಸಂಜೀವಿನಿ ಯೋಜನೆ’ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

  ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆ ಇದ್ದು, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ Read more…

ಪತ್ನಿ, ಪ್ರಿಯಕರನ ಕೊಂದ ಪತಿ, ಸಹಚರರಿಗೆ ಜೀವಾವಧಿ ಶಿಕ್ಷೆ, ದಂಡ

ಶಿವಮೊಗ್ಗ: ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ Read more…

BIG NEWS: ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಡೇಟ್ ಫಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆ ಚಾಲನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ Read more…

BIG NEWS: ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾದ ಗುತ್ತಿಗೆದಾರರ ನಿಯೋಗ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರು ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಈ ನಡುವೆ ಕೆಲ ಗುತ್ತಿಗೆದಾರರು ವಿಪಕ್ಷ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಬಿಎಂಪಿ ಗುತ್ತಿಗೆದಾರರ Read more…

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರಾಯಚೂರು: ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ. ಚೌಡಮ್ಮ (34) ಎಂಬ ಮಹಿಳೆ ತನ್ನ ಮಕ್ಕಳಾದ 4 Read more…

BIG NEWS: ಗುತ್ತಿಗೆದಾರರ ಜೊತೆ ಆರ್. ಅಶೋಕ್ ಸಭೆ; ಸರ್ಕಾರಕ್ಕೆ ಸರಣಿ ಪ್ರಶ್ನೆ ಮುಂದಿಟ್ಟ ಮಾಜಿ ಸಚಿವ

ಬೆಂಗಳೂರು: ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನವರ ವಿರುದ್ಧ ಈಗ 15% ಕಮಿಷನ್ ಆರೋಪ ಕೇಳಿಬರುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕರ Read more…

ಅಮಾನತುಗೊಂಡ 15 ದಿನಗಳಲ್ಲಿಯೇ ಮುಖ್ಯಾಧಿಕಾರಿಯಾಗಿ ಬಡ್ತಿ ಪಡೆದ ಅಧಿಕಾರಿ

ಗದಗ: ನಗರಸಭೆ ಕಂದಾಯಾಧಿಕಾರಿಯೊಬ್ಬರು ಸಸ್ಪೆಂಡ್ ಆದ 15 ದಿನಗಳಲ್ಲಿಯೇ ಮುಖ್ಯಾಧಿಕಾರಿಯಾಗಿ ಬಡ್ತಿ ಪಡೆದು ನೇಮಕಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗದಗ ನಗರಸಭೆ ಕಂದಾಯ ಅಧಿಕಾರಿಯಾಗಿದ್ದ ಮಹೇಶ್ ಹಡಪದ ಎಂಬುವವರು Read more…

BIG NEWS: ಲೋಕಾಯುಕ್ತ ಕೇಸ್ ನಲ್ಲಿ ಸಿಕ್ಕಿಬಿದ್ದ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ; ಸಂಪುಟ ಅನುಮೋದನೆ

ಬೆಂಗಳೂರು: ಲೋಕಾಯುಕ್ತ ಪ್ರಕರಣದಲ್ಲಿ ಸಿಕ್ಕಿಬಿದ್ದ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ Read more…

BIG NEWS: ಗೂಂಡಾಗಳನ್ನು ಬಿಟ್ಟು ನನ್ನ ಹತ್ಯೆಗೆ ಸಂಚು; ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಮಾಜಿ ಸಚಿವ ಪ್ರಭು ಚೌಹಾಣ್ ಗಂಭೀರ ಆರೋಪ

ಬೆಂಗಳೂರು: ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಮಾಜಿ ಸಚಿವ ಪ್ರಭು ಚೌಹಾಣ್ ಗಂಭೀರ ಆರೋಪ ಮಾಡಿದ್ದಾರೆ. ಸ್ವಪಕ್ಷದ ನಾಯಕನ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಭಗವಂತ ಖೂಬಾಗೆ ನನ್ನ Read more…

BIG NEWS: ಒನ್ ನೇಷನ್, ಒನ್ ಕಾರ್ಡ್ ಹೆಸರಲ್ಲಿ ಜನರಿಗೆ ಮೋಸ; ಉದ್ಯೋಗಾಕಾಂಕ್ಷಿಗಳಿಗೆ ಬರೋಬ್ಬರಿ 95 ಲಕ್ಷ ವಂಚನೆ

ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಒನ್ ನೇಷನ್, ಒನ್ ಕಾರ್ಡ್’ ಹೆಸರಿನಲ್ಲಿ ವಂಚಕರಿಬ್ಬರು ಜನರಿಗೆ ಮೋಸ ಮಾಡಿ ಬರೋಬ್ಬರಿ 95 ಲಕ್ಷ ರೂಪಾಯಿ ದೋಚಿದ ಘಟನೆ ಬೆಳಕಿಗೆ Read more…

ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 2 ದಿನ ಮೊಟ್ಟೆ/ಬಾಳೆಹಣ್ಣು ವಿತರಣೆಗೆ ಅಧಿಕೃತ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನಿಂದ ಮೊಟ್ಟೆ/ಬಾಳೆಹಣ್ಣು, ಶೇಂಗ ಚಿಕ್ಕಿ ವಿತರಣೆ ಮಾಡುವಂತೆ ಅಧಿಕೃತ Read more…

8 ಕೀ.ಮಿ ಓಡಿ ಸಲೀಸಾಗಿ ಕೊಲೆ ಆರೋಪಿ ಪತ್ತೆ ಹಚ್ಚಿದ ಸ್ಟಾರ್ ಪೊಲೀಸ್ ಶ್ವಾನ ತಾರಾ

ದಾವಣಗೆರೆ: ಇತ್ತೀಚೆಗೆ ದಾವಣಗೆರೆ ಕ್ರೈಂ ವಿಭಾಗಕ್ಕೆ ಸೇರ್ಪಡೆಯಾಗಿರುವ ಒಂಭತ್ತು ತಿಂಗಳ ಪೊಲೀಸ್ ಶ್ವಾನ ತಾರ ಅದಾಗಲೇ ಜಿಲ್ಲೆಯಲ್ಲಿ ಭಾರಿ ಫೇಮಸ್ ಆಗಿದೆ. ಬೆಂಗಳೂರಿನಲ್ಲಿ ತರಬೇತಿ ಪಡೆದು ದಾವಣಗೆರೆ ಜಿಲ್ಲೆ Read more…

BIGG NEWS : ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : 7 ಮಂದಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ 7 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ದೆಹಲಿಯಿಂದ ಡ್ರಗ್ಸ್ ಆಮದು ಮಾಡಿಕೊಂಡು ಬೆಂಗಳೂರಿನಲ್ಲಿ Read more…

ಬಿಜೆಪಿಯವರು ಹತಾಶೆಯಿಂದ 15% ಕಮಿಷನ್ ಆರೋಪ ಮಾಡುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು : ಬಿಜೆಪಿಯವರು ಹತಾಶೆಯಿಂದ ರಾಜ್ಯ ಸರ್ಕಾರದ ಮೇಎಲ 15% ಕಮಿಷನ್ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ರೈತರೇ ಗಮನಿಸಿ : ಬೆಳೆ ಸಮೀಕ್ಷೆಗೆ `ಮೊಬೈಲ್ ಆಪ್’ ಈ ರೀತಿ ಬಳಸಿ!

2023-24ನೇ ಸಾಲಿನ  “ನನ್ನ ಬೆಳೆ ನನ್ನ ಹಕ್ಕು” ಆಶಯದಂತೆ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತ: Read more…

BIGG NEWS : ರಾಜ್ಯ ಸರ್ಕಾರದಿಂದ `ಅನಧಿಕೃತ ಶಾಲೆ’ಗಳ ವಿರುದ್ಧ ಮಹತ್ವದ ಕ್ರಮ

ಬೆಂಗಳೂರು : 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ಅನಧಿಕೃತವಾಗಿ ನಡೆಸುತ್ತಿರುವಂತಹ ಶಾಲೆಗಳ ವಿರುದ್ಧ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿನ ಕೆಲವು ಖಾಸಗಿ ಶಾಲಾ ಆಡಳಿತ Read more…

BIGG NEWS : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಬಿಜೆಪಿಯಿಂದ `Pay CS’ ಅಭಿಯಾನ!

ಬೆಂಗಳೂರು : ಕೃಷಿ ಸಚಿವ ಸಿ.ಎಸ್. ಚಲುವರಾಸ್ವಾಮಿ ವಿರುದ್ಧ ಇದೀಗ ಬಿಜೆಪಿ ಪೇ ಸಿಎಸ್ ಎಂಬ ಅಭಿಯಾನವನ್ನು ಆರಂಭಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.   ಕೃಷಿ ಸಚಿವ Read more…

ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೊಂದಣಿ : ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ

ಬಳ್ಳಾರಿ : 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೊಂದಣಿಯನ್ನು ಪ್ರಾರಂಭಿಸಿದ್ದು, ರೈತರು ಭತ್ತ, ಮುಸುಕಿನ ಜೋಳ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...