alex Certify Karnataka | Kannada Dunia | Kannada News | Karnataka News | India News - Part 74
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರು ಸೇರಿ ರಾಜ್ಯದ 7 ಕಡೆ ‘NIA’ ಮೆಗಾ ದಾಳಿ, ಪರಿಶೀಲನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 7 ಕಡೆ ಎನ್ ಐ ದಾಳಿ ನಡೆಸಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ. 7 ರಾಜ್ಯಗಳಲ್ಲಿ ಎನ್ ಐ ಎ Read more…

‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣ : ಆರೋಪಿಗಾಗಿ ಚೆನ್ನೈ , ಬೆಂಗಳೂರಿನಲ್ಲಿ ‘NIA’ ತೀವ್ರ ಶೋಧ

ಬೆಂಗಳೂರು : ಕಳೆದ ವಾರ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡಗಳು ಮಂಗಳವಾರ ಬೆಳಿಗ್ಗೆ ಚೆನ್ನೈ ಮತ್ತು Read more…

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲ ಅರೆಸ್ಟ್

ರಾಮನಗರ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಚನ್ನಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಸತೀಶ್ ಬಂಧಿತ ಆರೋಪಿ. ಪಾವಗಡ ಮೂಲದ ಬಾಲಕಿ ವಸತಿ ಶಾಲೆಯಲ್ಲಿ Read more…

Watch : ‘ಟ್ರೆಂಡ್’ ಪದಗಳನ್ನು ಬಳಸಿ ಹಾಡು ಬರೆದ ‘ಉಪ್ಪಿ’ : ‘ಯುಐ’ ಚಿತ್ರದ ಟ್ರೋಲ್ ಸಾಂಗ್ ಸಖತ್ ವೈರಲ್ | Video

ಬೆಂಗಳೂರು : ಕರಿಮಣಿ ಮಾಲೀಕ, ಹೇ ತಗಡು, ಬೆಳ್ಳುಳ್ಳಿ ಕಬಾಬ್ ಹೀಗೆ ಟ್ರೆಂಡ್ ಪದಗಳನ್ನು ಬಳಸಿ ನಟ ಉಪೇಂದ್ರ ‘ಯುಐ’ ಚಿತ್ರಕ್ಕೆ ಹಾಡು ರಚಿಸಿದ್ದು, ಟ್ರೋಲ್ ಸಾಂಗ್ ಸಖತ್ Read more…

SHOCKING: ರಾಜ್ಯದಲ್ಲಿ ಮಂಗನ ಕಾಯಿಲೆ ಉಲ್ಬಣ, ಒಂದೇ ದಿನ ಮೂವರು ಬಲಿ

ಬೆಂಗಳೂರು: ಮಲೆನಾಡು ಕರಾವಳಿ ಪ್ರದೇಶದಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದ್ದು, ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.)ಯಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ಒಬ್ಬರು, ಚಿಕ್ಕಮಗಳೂರು Read more…

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ನಗರದ ಎಪಿಎಂಸಿ ಕಾರ್ಯದರ್ಶಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಲೈಸೆನ್ಸ್ ಕೇಸ್ ವರ್ಕರ್ ಯೋಗೇಶ್ Read more…

Bengaluru : ಮಾ.7 ರೊಳಗೆ ನೋಂದಣಿ ಮಾಡಿಸದಿದ್ರೆ ‘ಟ್ಯಾಂಕರ್ ಸೀಜ್’ : ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರು : ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಪಡಿಸುವ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಡಬ್ಲೂಎಸ್ಎಸ್ಬಿ, ಡಿಸಿ, ಬಿಬಿಎಂಪಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ, Read more…

ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ, ಪ್ರಿಯಕರ ಅರೆಸ್ಟ್

ಬೆಂಗಳೂರು: ಮಗುವಿಗೆ ಚಿತ್ರ ಹಿಂಸೆ ನೀಡಿದ ತಾಯಿ ಮತ್ತು ಪ್ರಿಯಕರನನ್ನು ಗಿರಿನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವೀರಭದ್ರ ನಗರ ನಿವಾಸಿ ಶಾರೀನ್ ಮತ್ತು ಆಕೆಯ ಪ್ರಿಯಕರ ದಿನೇಶ್ ಬಂಧಿತರು. Read more…

ಸಾರಿಗೆ ನೌಕರರ ಅನಿರ್ಧಿಷ್ಟಾವದಿ ಮುಷ್ಕರ ಆರಂಭ : ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ಸೋಮವಾರದಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವದಿ ಮುಷ್ಕರ ಆರಂಭವಾಗಿದ್ದು, ಇಂದು ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ Read more…

ರಾಜ್ಯದ ‘SSLC’ ವಿದ್ಯಾರ್ಥಿಗಳ ಗಮನಕ್ಕೆ : ವಾರ್ಷಿಕ ಪರೀಕ್ಷೆ-1 ರ ಅಂತಿಮ ‘ಪ್ರವೇಶ ಪತ್ರ’ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ ಆರಂಭವಾಗಿದ್ದು, ಹಾಗೆಯೇ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಆರಂಭವಾಗಿ ಏ. 06ರ ವರೆಗೆ Read more…

JOB ALERT : ಮಾ.7 ರಂದು ಹಾಸನದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

ಹಾಸನ: ಮಾ.7ರಂದು ಹಾಸನದಲ್ಲಿ ಖಾಸಗಿ ಕಂಪನಿಗಳಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಹಾಸನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಿರುದ್ಯೋಗ ಯುವಕರಿಗೆ ಮಾ.7ರಂದು Read more…

ಕುಡಿಯುವ ನೀರು, ಮೇವು ಸೇರಿ ರಾಜ್ಯದಲ್ಲಿ ಬರ ನಿರ್ವಹಣೆ ಬಗ್ಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ Read more…

ಬೆಂಗಳೂರಿಗರ ಗಮನಕ್ಕೆ : ನೀರಿನ ಸಮಸ್ಯೆ ಇದ್ದರೆ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಬೆಂಗಳೂರಿನಲ್ಲಿ ನೀರಿಗೆ ಆಹಾಕಾರ ಉಂಟಾಗಿದ್ದು, ಜನರು ಖಾಲಿ ಕೊಡ ತೋರಿಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಸರ್ಕಾರ ಟ್ಯಾಂಕರ್ ಮೂಲಕ ನೀರು Read more…

ರಾಜ್ಯದ 224 ಕ್ಷೇತ್ರಗಳಲ್ಲಿ ಇಂದು ಬಿಜೆಪಿ ‘ನಾರಿ ಶಕ್ತಿ’ ಯಾತ್ರೆ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಂದು ರಾಜ್ಯಾದ್ಯಂತ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಾರಿ ಶಕ್ತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಹಿಳಾ Read more…

BREAKING : ‘ಪದವಿ’ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ : 8 ಸಾವಿರಕ್ಕೆ ವೇತನ ಹೆಚ್ಚಿಸಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 8 ಸಾವಿರದವರೆಗೆ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ನು ‘ಸಕಾಲ’ದಲ್ಲಿ 1202 ಸೇವೆಗಳು ಲಭ್ಯ

ಬೆಂಗಳೂರು: ಮುಂದಿನ ಎಂಟು ತಿಂಗಳಲ್ಲಿ 1202 ಸೇವೆಗಳು ಸಕಾಲದಲ್ಲಿ ಲಭ್ಯವಿರಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಸಕಾಲ ಯೋಜನೆಗೆ Read more…

‘ಶಿವರಾತ್ರಿ’ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘KSRTC’ಯಿಂದ 1,500 ಹೆಚ್ಚುವರಿ ವಿಶೇಷ ಬಸ್ ಸಂಚಾರ

ಬೆಂಗಳೂರು : ಶಿವರಾತ್ರಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ KSRTC ಯಿಂದ 1,500 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಿದೆ. ಶಿವರಾತ್ರಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ದಟ್ಟಣೆ Read more…

BIG UPDATE : ವಿಧಾನಸೌಧದಲ್ಲಿ ‘ಪಾಕ್ ಪರ ಘೋಷಣೆ’ ಪ್ರಕರಣ : ಮೂವರು ಆರೋಪಿಗಳಿಗೆ 2 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನಂತರ 2 ದಿನ ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ. ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ Read more…

ಲೋಕಸಭೆ ಚುನಾವಣೆ ನಂತರ ಜಾತಿ ಗಣತಿ ವರದಿ ಬಹಿರಂಗ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿದ ಜಾತಿ ಗಣತಿ ವರದಿ ಅಂಶಗಳನ್ನು ಲೋಕಸಭೆ ಚುನಾವಣೆ ಬಳಿಕ ಬಹಿರಂಗಗೊಳಿಸಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. Read more…

BREAKING : ಬೀದರ್ ಜಿಲ್ಲೆಯ ಹಲವಡೆ ತಡರಾತ್ರಿ ಭೂಕಂಪ : ಬೆಚ್ಚಿಬಿದ್ದ ಜನರು |Earthquake

ಬೀದರ್ : ಬೀದರ್ ಜಿಲ್ಲೆಯ ಹಲವು ಕಡೆ ನಿನ್ನೆ ತಡರಾತ್ರಿ ಭೂಕಂಪ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಬೀದರ್ ತಾಲೂಕಿನ ಇಸ್ಲಾಂಪುರ ಯರನಳ್ಳಿಯಲ್ಲಿ ತೀವ್ರತೆ 1.85, ಬಸವಕಲ್ಯಾಣ ತಾಲೂಕಿನ Read more…

ಲೋಕಸಭೆ ಚುನಾವಣೆಗೆ ಸ್ಪರ್ಧೆ ಬಗ್ಗೆ ವಾರದೊಳಗೆ ನಿರ್ಧಾರ: ಜಯಪ್ರಕಾಶ್ ಹೆಗಡೆ

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಒಂದು ವಾರದಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗಡೆ ಹೇಳಿದ್ದಾರೆ. ಸೋಮವಾರ Read more…

ಗಮನಿಸಿ : ಮಾ.9 ರಂದು ನಿಗದಿಯಾಗಿದ್ದ ‘ರಾಷ್ಟ್ರೀಯ ಲೋಕ ಅದಾಲತ್’ ಮಾ.16 ಕ್ಕೆ ಮುಂದೂಡಿಕೆ

ಬೆಂಗಳೂರು : ಪ್ರಸಕ್ತ ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾರ್ಚ್ 9ಕ್ಕೆ ಬದಲಾಗಿ ಮಾರ್ಚ್ 16ಕ್ಕೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ Read more…

BREAKING : ‘ಗ್ರಾಮ ಸಹಾಯಕ’ರಿಗೆ ಭರ್ಜರಿ ಗುಡ್ ನ್ಯೂಸ್ : ಮಾಸಿಕ ವೇತನ 2000 ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಮಿತಿ ವೇತನ 13,000 ದಿಂದ 15,000 ರೂಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

BIG NEWS : ಇಂದು ‘ರಾಜ್ಯ ಸರ್ಕಾರಿ SC, ST ನೌಕರ’ರ ಸಮಾವೇಶ : 2 ದಿನ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಬೆಂಗಳೂರು: ಮಾರ್ಚ್ 5ರಂದು ಇಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ರಾಜ್ಯ ಮಟ್ಟದ 5ನೇ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಹಿನ್ನೆಲೆ ಸಮಾವೇಶದಲ್ಲಿ ಭಾಗಿಯಾಗುವಂತ ನೌಕರರಿಗೆ ಅನುಕೂಲವಾಗುವಂತೆ Read more…

ಲೋಕಸಭೆ ಚುನಾವಣೆ ನಂತರ ಸಿಎಂ ಬದಲಾವಣೆ ಊಹಾಪೋಹ, 5 ವರ್ಷ ಸಿದ್ದರಾಮಯ್ಯರೇ ಮುಖ್ಯಮಂತ್ರಿ: ಯತೀಂದ್ರ

ಹಾಸನ: ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುದ್ದಿ ಕೇವಲ ಊಹಾಪೋಹವಷ್ಟೇ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ‌. ಹಾಸನ ಜಿಲ್ಲೆ ಹೊಳೆನರಸಿಪುರ ತಾಲೂಕಿನ Read more…

BIG NEWS : ‘ತಾಂತ್ರಿಕ ಕಾಲೇಜು ಅತಿಥಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್ : ಗೌರವಧನ, ವಿಮೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗೌರವಧನ ಹೆಚ್ಚಿಸಿ ಹಾಗೂ ವಿಮಾ ಸೌಲಭ್ಯ ಜಾರಿಗೊಳಿಸಿ ಆದೇಶಿಸಿದೆ. ಈ Read more…

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ ಆರಂಭ

ಬೆಂಗಳೂರು: ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ಜಾರಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ 4 ಸಾರಿಗೆ ನಿಗಮಗಳ ಸಮಾನ ಮನಸ್ಕರ ವೇದಿಕೆ ಸೋಮವಾರದಿಂದ Read more…

SHOCKING: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿ ಕತ್ತು ಸೀಳಿ ಹತ್ಯೆ: ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಹಾಸನ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ Read more…

ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿ ‘ಸಾಮಾಜಿಕ ಭದ್ರತಾ ಯೋಜನೆ’ ಮಾಸಾಶನ ಫಲಾನುಭವಿಗಳಿಗೆ ಗುಡ್ ನ್ಯೂಸ್

ದಾವಣಗೆರೆ: ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾಸುರಕ್ಷಾ, ವೃದ್ದಾಪ್ಯ, ವಿಧವಾ, ಅಂಗವಿಕಲರ ಮಾಸಾಶನ ಸೇರಿದಂತೆ ಇನ್ನಿತರೆ ಮಾಸಾಶನಗಳನ್ನು ಅಂಚೆ ಇಲಾಖೆಯಿಂದ ನಿಗದಿತ ಸಮಯಕ್ಕೆ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ, ಪೂರಕ ಚಟುವಟಿಕೆಗಳಿಗೆ ಜೀವಕಳೆ; 2100 ಕೋಟಿ ರೂ. ವೆಚ್ಚದಲ್ಲಿ ‘ವೃಷಭಾವತಿ ಯೋಜನೆ’ ಜಾರಿ

ಬೆಂಗಳೂರು: 2,100 ಕೋಟಿ ರೂ. ಖರ್ಚು ಮಾಡಿ ವೃಷಭಾವತಿ ಯೋಜನೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಾವು ಜನರನ್ನು ದೇವರು – ಧರ್ಮದ ಹೆಸರಲ್ಲಿ ಮರುಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...