alex Certify Karnataka | Kannada Dunia | Kannada News | Karnataka News | India News - Part 87
ಕನ್ನಡ ದುನಿಯಾ
    Dailyhunt JioNews

Kannada Duniya

ʻಶಿಶುಗಳ ಮರಣ ಪ್ರಮಾಣʼ ಇಳಿಕೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ʻತುರ್ತು ಸೇವೆ ಆಂಬ್ಯುಲೆನ್ಸ್ʼ ಗೆ ಚಾಲನೆ

ಬೆಂಗಳೂರು :  ರಾಜ್ಯದಲ್ಲಿ ನವಜಾತ ಶಿಶುಗಳಿಗೆ ತುರ್ತು ಆರೋಗ್ಯ ಸೇವೆ ಮತ್ತು ಶಿಶುಗಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಇಂದು ಆರೋಗ್ಯಸೌಧದಲ್ಲಿ ನೂತನ 4 Read more…

ರಾಜ್ಯದ ಉರ್ದು ಶಾಲೆಗಳಲ್ಲಿ ಶುಕ್ರವಾರ ಬ್ಯಾಗ್ ರಹಿತ ದಿನ : ಮಕ್ಕಳಿಗೆ ಹಲವು ಚಟುವಟಿಕೆಗಳ ಆಯೋಜನೆ

ಬೆಂಗಳೂರು :  ಶಾಲಾ ಮಕ್ಕಳಿಗೆ ಸಂತಸದಾಯಕ ಕಲಿಕೆ ನೀಡುವ ನಿಟ್ಟಿನಲ್ಲಿ ಎಲ್ಲ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರ ಮಕ್ಕಳ ಬ್ಯಾಗ್‌ ರಹಿತ ದಿನವನ್ನಾಗಿ ಆಚರಿಸುವಂತೆ ಸೂಚನೆ ನೀಡಲಾಗಿದೆ. Read more…

BIG NEWS : ಮನೆ ಬಾಗಿಲಿಗೆ ‌ʻಇ-ಆಸ್ತಿ ಸೇವೆʼ, ಪ್ರಾಯೋಗಿಕವಾಗಿ ʻಇ-ಸ್ವತ್ತುʼ ವಿತರಣೆ : ಸಚಿವ ಎಸ್.ಎಸ್.‌ ಮಲ್ಲಿಕಾರ್ಜುನ್

ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯಿಂದ ಮಾರ್ಚ್ ಅಂತ್ಯದವರೆಗೆ ಎಲ್ಲಾ ವಾರ್ಡ್‍ಗಳಲ್ಲಿನ ಆಸ್ತಿಗಳಿಗೆ ಇ-ಆಸ್ತಿ ಸೇವೆ ದಾಖಲೆ ನೀಡುತ್ತಿದ್ದು ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಗಣಿ ಮತ್ತು ಭೂ Read more…

ಕಾನೂನು ಹೋರಾಟ ಮುಂದುವರಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನನ್ನ ವಿರುದ್ಧ ಎಫ್ಐಆರ್ ದಾಖಲು ಮಾಡಿದವರ ವಿರುದ್ಧ ಕಾನೂನು ಹೋರಾಟ ಮುಂದುವರೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ Read more…

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ʻಗೌರವಧನʼ 5 ಸಾವಿರದಿಂದ 7 ಸಾವಿರ ರೂ.ಗೆ ಹೆಚ್ಚಳ

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರ ಗೌರವಧನವನ್ನು 5 ಸಾವಿರದಿಂದ 7 ಸಾವಿರ ರೂ.ವರೆಗೆ ಹೆಚ್ಚಳ ಮಾಡಲು ಕ್ರಮ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ʼಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕʼ ವಾಹನಗಳಿಗೆ ಚಾಲನೆ

  ಬೆಂಗಳೂರು :  ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಇಂದು ಆರೋಗ್ಯಸೌಧದಲ್ಲಿ ಹೊಸದಾಗಿ 8 ʼಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕʼ ವಾಹನಗಳಿಗೆ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಅಮೆರಿಕದಲ್ಲಿ ಓದಲು ಅವಕಾಶ

ಬೆಂಗಳೂರು: ಅಮೆರಿಕದಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಹಕಾರ ನೀಡಲಾಗುವುದು. ಉನ್ನತ ಶಿಕ್ಷಣದಲ್ಲಿ ಅಮೆರಿಕ ವಿಶ್ವವಿದ್ಯಾಲಯಗಳೊಂದಿಗೆ ಅಂತರರಾಷ್ಟ್ರೀಯ ಪಾಲುದಾರಿಕೆ ಮತ್ತು ಸಹಯೋಗದ ಶಿಕ್ಷಣಕ್ಕೆ ಭಾರತೀಯ ವಿದ್ಯಾರ್ಥಿಗಳಿಗೆ ಅವಕಾಶ Read more…

ಅತಿಥಿ ಶಿಕ್ಷಕನ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತ್ನಿ, ಪುತ್ರಿಯಿಂದಲೇ ಸುಪಾರಿ

ತುಮಕೂರು: ಅತಿಥಿ ಶಿಕ್ಷಕ ಮರಿಯಪ್ಪ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಶೋಭಾ, ಮಗಳು ಹೇಮಲತಾ ಕೊಲೆಗೆ ಸುಪಾರಿ ನೀಡಿರುವುದು ತುಮಕೂರು ಜಿಲ್ಲೆ ಕುಣಿಗಲ್ Read more…

‘RTO’ ಶಾಲೆಗಳ ಮ್ಯಾಪಿಂಗ್ ಗೆ ಸೂಚನೆ : ಮಾ.22 ರಿಂದ ಏ.22 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು : ಆರ್ ಟಿ ಒ ಶಾಲೆಗಳ ಮ್ಯಾಪಿಂಗ್ ಗೆ ಸೂಚನೆ ನೀಡಲಾಗಿದ್ದು, ಮಾ.22 ರಿಂದ ಏ.22 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯಡಿ Read more…

ಇಂಜೆಕ್ಷನ್ ನೀಡಿದ ಕೆಲ ಸಮಯದಲ್ಲೇ ಒಂದುವರೆ ತಿಂಗಳ ಮಗು ಸಾವು; ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ರಾಮನಗರ: ಆಸ್ಪತ್ರೆಯಲ್ಲಿ ಇಂಜಕ್ಷನ್ ನೀಡಿದ ಒಂದು ಗಂಟೆಯಲ್ಲೇ ಒಂದುವರೆ ತಿಂಗಳ ಕಂದಮ್ಮ ಸಾವನ್ನಪ್ಪಿದ್ದು, ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನ ಪ್ರಾಥಮಿಕ Read more…

ಬೆಂಗಳೂರಿಗೆ ಗುಡ್ ನ್ಯೂಸ್ : ಈ ವರ್ಷಾಂತ್ಯಕ್ಕೆ ರಸ್ತೆಗಿಳಿಯಲಿದೆ 1,900 ಹೊಸ BMTC ಬಸ್

ಬೆಂಗಳೂರು : ಈ ವರ್ಷಾಂತ್ಯದ ಒಳಗೆ ಬಿಎಂಟಿಸಿ ಒಟ್ಟು 1,900 ಹೊಸ ಬಸ್ ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಈ ವರ್ಷದ ಅಂತ್ಯದೊಳಗೆ ಬಿಎಂಟಿಸಿ Read more…

BIG NEWS: ರಾಜ್ಯದಲ್ಲಿ 50,025 ಕೋಟಿ ಬಂಡವಾಳ ಹೂಡಿಕೆ; 58 ಸಾವಿರಕ್ಕೂ ಅಧಿಕ ಉದ್ಯೋಗಸೃಷ್ಟಿ ; ಸಚಿವ ಎಂ.ಬಿ. ಪಾಟೀಲ್ ಮಾಹಿತಿ

ಬೆಂಗಳೂರು: 2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 50,025 ಕೋಟಿ ರೂಪಾಯಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ Read more…

ಬೆಂಗಳೂರಿಗೆ ಕುಡಿಯುವ ನೀರು ಕಾಯ್ದಿರಿಸಲಾಗುವುದು : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಕಾಯ್ದಿರಿಸಲಾಗುವುದು ಎಂದುವಿಧಾನಸಭೆಯಲ್ಲಿ   ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಮಹಾನಗರಕ್ಕೆ ಕಾವೇರಿಯಿಂದ ಬಳಕೆ Read more…

ಬೆಂಗಳೂರು : ಮನೆಯ ನೀರಿನ ಸಂಪ್ ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ

ಬೆಂಗಳೂರು : ಮನೆಯ ನೀರಿನ ಸಂಪ್ ನಲ್ಲಿ ಮಹಿಳೆಯ ಕೊಳೆತ  ಶವ ಪತ್ತೆಯಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಲಕ್ಷ್ಮೀಪುರದಲ್ಲಿ ನಡೆದಿದೆ. ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆಯೊಂದರ ನೀರಿನ Read more…

ರಾಹುಲ್ ಗಾಂಧಿ ಜಾತಿ ಯಾವುದು..? ಮಿಶ್ರತಳಿನಾ, ಬೆರಕೆಯಾ..? : ಕೆ.ಎಸ್ ಈಶ್ವರಪ್ಪ ಮತ್ತೊಂದು ವಿವಾದಾತ್ಮಕ ಹೇಳಿಕೆ

ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರಾಹುಲ್ ಗಾಂಧಿ ಜಾತಿ ಯಾವುದು..? ಮಿಶ್ರತಳಿನಾ, ಬೆರಕೆಯಾ..? Read more…

BIG NEWS: 1.45 ಕೋಟಿ ಮೌಲ್ಯದ ನಿಕೋಟಿನ್ ಜಪ್ತಿ; 9 ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲಿಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಬರೋಬ್ಬರಿ 1.45 ಕೋಟಿ ಮೌಲ್ಯದ ನಿಕೋಟಿನ್ ಜಪ್ತಿ ಮಾಡಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ, ಮಹದೇವಪುರ, ರಾಮಮೂರ್ತಿ ನಗರಗಳಲ್ಲಿ Read more…

BIG NEWS: ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಚಿಕ್ಕಬಳ್ಳಾಪುರ: ಮಾಲಿನ್ಯ ನಿಯಂತಣ ಮಂಡಳಿ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ. ನೂತನ ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಎನ್ ಒಸಿ ನೀಡಲು 30 ಸಾವಿರ Read more…

ಮಾತು ಕೊಟ್ಟ 20 ಕೋಟಿ ಉದ್ಯೋಗ ಎಲ್ಲಿ..? : ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : 20 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಪ್ರಧಾನಿ ಮೋದಿ ಅವರೇ 20 ಕೋಟಿ ಉದ್ಯೋಗ ಎಲ್ಲಿ..? ಎಂದು ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ Read more…

BIG NEWS: ಸಿಎಂ, ಡಿಸಿಎಂ ಸಹಕಾರ ನೀಡುತ್ತಿದ್ದಾರೆ; ಯಾವುದೇ ಲಂಚ ಪಡೆಯದೇ ಗುತ್ತಿಗೆದಾದರ 600 ಕೋಟಿ ರೂಪಾಯಿ ಬಿಡುಗಡೆ; ಉಲ್ಟಾ ಹೊಡೆದ ಕೆಂಪಣ್ಣ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಕಮಿಷನ್ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇದೀಗ ಉಲ್ಟಾ ಹೊಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲಾ Read more…

BREAKING : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ : ಲೋಕಾಯುಕ್ತ ಪೊಲೀಸರಿಂದ ‘FIR’ ದಾಖಲು

ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ‘FIR’ ದಾಖಲು ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ‘DYSP’, 51 ‘PI’ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 11 DYSP, 51 PSI’ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, Read more…

BIG NEWS : ರಾಜ್ಯದ ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್ : 16 ಸಾವಿರ ನೌಕರರ ಖಾಯಂ ಇಲ್ಲವೆಂದ ಸರ್ಕಾರ !

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್ ಎದುರಾಗಿದ್ದು, 16 ಸಾವಿರ ನೌಕರರ ಖಾಯಂ ಇಲ್ಲವೆಂದು ಸರ್ಕಾರ ಹೇಳಿದೆ. ಹೌದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ Read more…

BIG NEWS: ಜೆಸ್ಕಾಂ ಕಚೇರಿ ಎದುರು ಭೀಕ್ಷಾಟನೆಗೆ ಕುಳಿತ ನಿವೃತ್ತ ನೌಕರ

ಬಳ್ಳಾರಿ: ಪಿಂಚಣಿ ಇಲ್ಲದೇ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ನೊಂದ ಜೆಸ್ಕಾಂ ನಿವೃತ್ತ ನೌಕರರೊಬ್ಬರು ಕಚೇರಿ ಎದುರು ಭಿಕ್ಷಾಟನೆಗೆ ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ನಿವೃತ್ತ Read more…

ಪ್ರೇಮಿಗಳ ದಿನಾಚರಣೆಗೆ ಉಪ್ಪಿ ಗಿಫ್ಟ್ : ನಾಳೆ ‘ಯುಐ’ ಚಿತ್ರದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್

ಪ್ರೇಮಿಗಳ ದಿನಕ್ಕೆ ನಟ ಉಪೇಂದ್ರ ಗಿಫ್ಟ್ ನೀಡಲು ಮುಂದಾಗಿದ್ದು, ನಾಳೆ ‘ಯುಐ’ ಸಿನಿಮಾದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್ ಆಗಲಿದೆ. ಪ್ರೇಮಿಗಳ ದಿನ ನಾಳೆ ಬೆಳಗ್ಗೆ 10 ಗಂಟೆಗೆ Read more…

ಕೋಟಿಗಳ ಲೆಕ್ಕದಲ್ಲಿ ಭರವಸೆ ನೀಡಿ ಲಕ್ಷದ ಲೆಕ್ಕದಲ್ಲಿ ಉದ್ಯೋಗ ನೀಡಿದ್ದಾರೆ : ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ Read more…

BIG NEWS: ಕುಡಿಯುವ ನೀರಿನ ಸಮಸ್ಯೆ; ವಿಧಾನಸಭೆಯಲ್ಲಿ ಕಾವೇರಿದ ಚರ್ಚೆ

ಬೆಂಗಳೂರು: ಬೇಸಿಗೆ ಆರಂಭಕ್ಕೂ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದ್ದು, ವಿಧಾನಸಭೆಯಲ್ಲಿ ಕಾವೇರಿದ ಚರ್ಚೆ ನಡೆಯಿತು. ಒಂದು ಹನಿ ಕಾವೇರಿ ನೀರು ಯಾವ ಮನೆಯನ್ನೂ ತಲುಪಿಲ್ಲ. Read more…

7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ವಿತರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : ಮೇವಿನ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ವಿತರಣೆ ಮಾಡಲಾಗಿದೆ. ಮೇವಿನ ಸಮಸ್ಯೆ ನಿವಾರಣೆಗೆ ರಾಜ್ಯ Read more…

ಕರ್ನಾಟಕದ ಸಾಂಸ್ಕೃತಿಕ ನಾಯಕ “ಶ್ರೀ ಜಗಜ್ಯೋತಿ ಬಸವಣ್ಣ”ನವರ ಭಾವಚಿತ್ರ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕರಾದ “ಶ್ರೀ ಜಗಜ್ಯೋತಿ ಬಸವಣ್ಣ”ನವರ ಭಾವಚಿತ್ರವನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿದ್ದಾರೆ. Read more…

BIG NEWS: ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ; ಕೈ ಕಾರ್ಯಕರ್ತರು-ಮುಖಂಡರ ನಡುವೆ ಹೊಡೆದಾಟ

ಕೋಲಾರ: ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ ನಡೆದ ಘಟನೆ ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ. ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಹೊಡೆದಾಟ ನಡೆದಿದೆ. ಬೂತ್ ಮಟ್ಟದ ಏಜೆಂಟರ ಸಭೆಯ ವೇಳೆ Read more…

SC ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪನೆಗೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...