alex Certify Live News | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶ

ಬೆಂಗಳೂರು: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಓರ್ವ ಪುತ್ರಿಯನ್ನು ಎಸ್.ಕೆ. ಜೈನ್ Read more…

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಕೊಯಮತ್ತೂರು: ಬಿಜೆಪಿ ತಮಿಳುನಾಡು ಅಧ್ಯಕ್ಷ ಮತ್ತು ಕೊಯಮತ್ತೂರು ಅಭ್ಯರ್ಥಿ ಕೆ. ಅಣ್ಣಾಮಲೈ ಮತ್ತು ಪಕ್ಷದ ಇತರ ಕೆಲವು ಸದಸ್ಯರ ವಿರುದ್ಧ ಚುನಾವಣಾ ಪ್ರಚಾರದ ಸಮಯ ಉಲ್ಲಂಘನೆ ಆರೋಪದ ಮೇಲೆ Read more…

ಜಮೀನಿನಲ್ಲಿ ಕೆಲಸ ಮಾಡುವಾಗಲೇ ದುರಂತ: ಸಿಡಿಲು ಬಡಿದು ಮಹಿಳೆ ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಭಾರತಿ ಕೆಂಗನಾಳ(40) ಮೃತಪಟ್ಟವರು ಎಂದು ಹೇಳಲಾಗಿದೆ. ತಾಂಬಾ ಗ್ರಾಮ ನಿವಾಸಿಯಾಗಿದೆ ಭಾರತಿ ಅವರು Read more…

1 ಲಕ್ಷ ದಾಟಿದೆ ಹೊಸ ಹುಂಡೈ ಕ್ರೆಟಾದ ಬುಕಿಂಗ್; ಸನ್‌ರೂಫ್‌ ಕಾರುಗಳಿಗಾಗಿ ಮುಗಿಬಿದ್ದಿದ್ದಾರೆ ಗ್ರಾಹಕರು…..!

ಹ್ಯುಂಡೈ ಮೋಟಾರ್ ಇಂಡಿಯಾದ ಕ್ರೆಟಾ ಎಸ್‌ಯುವಿ ಬಿಡುಗಡೆಯಾದ ಕೇವಲ 3 ತಿಂಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಬುಕಿಂಗ್‌ಗಳನ್ನು ಪಡೆದುಕೊಂಡಿದೆ. ಕೊರಿಯನ್ ಕಾರು ಕಂಪನಿ ಹ್ಯುಂಡೈ, ಜನವರಿ 16 ರಂದು Read more…

2024ರಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಶಕ್ತಿಶಾಲಿ ಬೈಕ್‌ಗಳಿವು

ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಹಲವು ಶಕ್ತಿಶಾಲಿ ಬೈಕ್‌ಗಳು ಬಿಡುಗಡೆಯಾಗಿವೆ. ರಾಯಲ್ ಎನ್‌ಫೀಲ್ಡ್, ಬಜಾಜ್ ಆಟೋ, ಟಿವಿಎಸ್ ಮತ್ತು ಹಾರ್ಲೆ-ಡೇವಿಡ್‌ಸನ್ ಕಂಪನಿಯ ಮೋಟಾರ್‌ಸೈಕಲ್‌ಗಳು ಇವುಗಳಲ್ಲಿ ಪ್ರಮುಖವಾದವು. ಈ ಬೈಕ್‌ಗಳ ಬೆಲೆ Read more…

ಐಸ್‌ ವಾಟರ್‌ನಲ್ಲಿ ಮಿಂದೇಳುತ್ತಿದ್ದಾರೆ ಸೆಲೆಬ್ರಿಟಿಗಳು; ಆರೋಗ್ಯಕ್ಕೆ ಇದರಿಂದೇನು ಪ್ರಯೋಜನ ಗೊತ್ತಾ…..?

ಇತ್ತೀಚಿನ ದಿನಗಳಲ್ಲಿ ಐಸ್‌ ಬಾತ್‌ ಟ್ರೆಂಡ್‌ ಜೋರಾಗಿದೆ. ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಕೂಡ ಐಸ್‌ ನೀರಿನಲ್ಲಿ ಸ್ನಾನ ಮಾಡಿ ಗಮನಸೆಳೆದಿದ್ದಾರೆ. ಫಿಟ್ನೆಸ್ ಪ್ರೀಕ್ಸ್ ನಡುವೆ ಇದೊಂದು ಪೈಪೋಟಿಯ ಸಂಗತಿಯೂ ಹೌದು. Read more…

ಪ್ರವಾಸಿಗರ ಪಾಲಿಗೆ ಸ್ವರ್ಗದಂತಿದೆ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿರುವ ವಯನಾಡ್‌ ಕ್ಷೇತ್ರ…….!

ಭಾರತದ ದಕ್ಷಿಣ ರಾಜ್ಯವಾದ ಕೇರಳದ ವಯನಾಡ್ ಜಿಲ್ಲೆ ರಾಜಕೀಯ ಕಾರಣಗಳಿಗಾಗಿ ಸದ್ಯ ಸುದ್ದಿಯಲ್ಲಿದೆ. ರಾಹುಲ್ ಗಾಂಧಿ ಅವರ ಸಂಸದೀಯ ಕ್ಷೇತ್ರ ಇದು. 2024ರ ಲೋಕಸಭೆ ಚುನಾವಣೆಯಲ್ಲಿ ವಯನಾಡ್‌ನಿಂದಲೇ ರಾಹುಲ್‌ Read more…

BREAKING: ಭಾರತದ ಚಿಲ್ಲರೆ ಹಣದುಬ್ಬರ ಮಾರ್ಚ್ ನಲ್ಲಿ 5 ತಿಂಗಳ ಕನಿಷ್ಠ ಶೇ. 4.85 ಕ್ಕೆ ಇಳಿಕೆ

ನವದೆಹಲಿ: ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ಭಾರತದ ಚಿಲ್ಲರೆ ಹಣದುಬ್ಬರವು ಮಾರ್ಚ್‌ನಲ್ಲಿ 5 ತಿಂಗಳ ಕನಿಷ್ಠ ಮಟ್ಟವಾದ ಶೇ. 4.85 ಕ್ಕೆ ತಗ್ಗಿದೆ. ಗ್ರಾಹಕ ಬೆಲೆ ಸೂಚ್ಯಂಕ(CPI) Read more…

ಜಮೀನಿನಿಂದ ಮಂಗಗಳನ್ನು ಓಡಿಸಲು ಪೊಲೀಸರಿಗೆ ಕರೆ ಮಾಡಿದ ರೈತ

ಮಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಪಾಲನೆಯಾಗಿ ರೈತರು ಪರವಾನಗಿ ಪಡೆದ ಬಂದೂಕುಗಳನ್ನು ಠೇವಣಿ ಇರಿಸಿರುವ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ರೈತರು ಮಂಗ ಹಾಗೂ Read more…

ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ಇರಾನ್, ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಸಲಹೆ

ನವದೆಹಲಿ: ಮುಂದಿನ ಸೂಚನೆ ಬರುವವರೆಗೂ ಇರಾನ್ ಮತ್ತು ಇಸ್ರೇಲ್‌ಗೆ ಪ್ರಯಾಣಿಸುವುದನ್ನು ನಿಲ್ಲಿಸುವಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಮುಂದಿನ 48 ಗಂಟೆಗಳಲ್ಲಿ ಇರಾನ್ ಇಸ್ರೇಲ್ Read more…

BIG NEWS: ಖ್ಯಾತ ನಟ ಸಯಾಜಿ ಶಿಂಧೆಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಮುಂಬೈ: ಬಹುಭಾಷಾ ನಟ ಸಯಾಜಿ ಶಿಂಧೆಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಯಾಜಿ ಶಿಂಧೆ ಅವರನ್ನು ಮಹಾರಾಷ್ಟ್ರದ ಸತಾರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ Read more…

ನಾಮಪತ್ರ ಸಲ್ಲಿಕೆ ವೇಳೆ ಬಳ್ಳಾರಿ ಡಿಸಿ ಕಚೇರಿ ಮುಂದೆ ಹೈಡ್ರಾಮಾ

ಬಳ್ಳಾರಿ: ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೈಡ್ರಾಮಾ ನಡೆದಿದೆ. ಸಚಿವರಾದ ಎಂ.ಬಿ.ಪಾಟೀಲ್, ಜಮೀರ್ ಅಹ್ಮದ್, ನಾಗೇಂದ್ರ ಅವರೊಂದಿಗೆ ಕಾಂಗ್ರೆಸ್ Read more…

BIG NEWS: ಹೃದಯಾಘಾತ: ಪೊಲೀಸ್ ಕಾನ್ಸ್ ಟೇಬಲ್ ಸಾವು

ಮಡಿಕೇರಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಆನಂದ್ ಡೊಳ್ಳಿನ್ (42) ಮೃತ ದುರ್ದೈವಿ. ವಿರಾಜಪೇಟೆ ಡಿವೈ ಎಸ್ ಪಿ Read more…

ಮೊಬೈಲ್ ರಿಪೇರಿ ಮಾಡಲು ನಿರಾಕರಿಸಿದ ಪೋಷಕರು; ಯುವತಿ ಆತ್ಮಹತ್ಯೆ

ಮೊಮೈಲ್ ಫೋನ್ ರಿಪೇರಿ ಮಾಡಿಸಲು ಪೋಷಕರು ನಿರಾಕರಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ವೆಲಲ ಗ್ರಾಮದಲ್ಲಿ ನಡೆದಿದೆ. 19 ವರ್ಷದ ಸೈಶುಮಾ ಆತ್ಮಹತ್ಯೆ Read more…

BIG NEWS: ವಿವಾಹಿತ ಮಹಿಳೆ ಮೇಲೆ ಯುವಕನಿಂದ ಅತ್ಯಾಚಾರ

ಬೀದರ್: ವಿವಾಹಿತ ಮಹಿಳೆ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಬೀದರ್ ತಾಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಹಿರ್ದೆಸೆಗೆ ತೆರಳಿದ್ದ ಮಹಿಳೆಯ ಮೇಲೆ ಯುವಕ ಅತ್ಯಾಚಾರವೆಸಗಿ ಕೊಲೆಗೆ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 70 ಲಕ್ಷ ಹಣ, ಗಡಿಯಾರ, ಸೀರೆ, ಕುಕ್ಕರ್ ಗಳು ವಶಕ್ಕೆ

ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಹಾಗೂ ಪೊಲೀಸ್ ಇಲಾಖೆ ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಸೂಕ್ತ ದಾಖಲೆಗಳಿಲ್ಲದ ಹಣ, ಚಿನ್ನಾಭರಣ, ವಜ್ರ, ಗಿಫ್ಟ್ Read more…

BIG NEWS: ರಾಮನಗರ, ದಾವಣಗೆರೆಯಲ್ಲಿ 22 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಹಣ, ಚಿನ್ನಾಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಮನಗರದಲ್ಲಿ 10 ಕೋಟಿ Read more…

BIG NEWS: ಎಳನೀರು ಸೇವಿಸಿ 137 ಜನರು ಅಸ್ವಸ್ಥ ಪ್ರಕರಣ: ಬೊಂಡ ಫ್ಯಾಕ್ಟರಿ ಬಂದ್ ಮಾಡಲು ಆದೇಶ

ಮಂಗಳೂರು: ಅಡ್ಯಾರು ಬಳಿಯ ಬೊಂಡ ಫ್ಯಾಕ್ಟರಿ ಹಾಗೂ ನ್ಯಾಚುರಲ್ ಐಸ್ಕ್ರೀಂ ಮಾರಾಟ ಮಳಿಗೆಯಲ್ಲಿ ಎಳನೀರು ಸೇವಿಸಿದ್ದ 137 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣದ ಬೆನ್ನಲ್ಲೇ ಬೊಂಡ ಫ್ಯಾಕ್ಟರಿ Read more…

BREAKING NEWS: ಪ್ರಚಾರದ ವೇಳೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ; ಮೂವರಿಗೆ ಗಂಭೀರ ಗಾಯ

ಹಾಸನ: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಅದರಲ್ಲಿಯೂ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಲಾಗಿರುವ Read more…

ಜನಪ್ರಿಯ ಪ್ರೊಟೀನ್ ಪೂರಕಗಳ ಲೇಬಲ್‌ ನಲ್ಲಿ ತಪ್ಪು ಮಾಹಿತಿ; ಅಧ್ಯಯನ ವರದಿಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ…..!

ಭಾರತದಲ್ಲಿ ಮಾರಾಟವಾಗುವ ಅತ್ಯಂತ ಜನಪ್ರಿಯ ಪ್ರೊಟೀನ್ ಪೌಡರ್‌ ಗಳ ಪೈಕಿ ಹೆಚ್ಚಿನವು (ಅಂದಾಜು ಶೇ.70 ರಷ್ಟು) ಗುಣಮಟ್ಟ, ಲೇಬಲ್ ಅಥವಾ ಜಾಹೀರಾತಿನಲ್ಲಿ ತೋರಿಸಿದ್ದಕ್ಕಿಂತ ವಿಭಿನ್ನವಾಗಿ ತಪ್ಪು ಮಾಹಿತಿ ಒಳಗೊಂಡಿರುತ್ತದೆ Read more…

ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ: ಹಿಂಪಡೆಯಲು ಇನ್ನೂ ಸಮಯವಿದೆ; ಕಾದುನೋಡಿ ಎಂದ ಬಿ.ವೈ.ವಿಜಯೇಂದ್ರ

ಬಳ್ಳಾರಿ: ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈಶ್ವರಪ್ಪ ನಾಮಪತ್ರ ಸಲ್ಲಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾದು Read more…

BIG NEWS: ಹಳ್ಳಿ ಹಳ್ಳಿಗಳಲ್ಲಿಯೂ ಬೆಂಬಲ ಸಿಗುತ್ತಿದೆ; ನನ್ನಷ್ಟು ಹಳ್ಳಿ ತಿರುಗೋರು ಯಾರೂ ಇಲ್ಲ ಎಂದ ಮಾಜಿ ಸಿಎಂ ಬೊಮ್ಮಾಯಿ

ಗದಗ: ನನಗೆ ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ. ನನ್ನಷ್ಟು ಹಳ್ಳಿ ತಿರುಗುವವರು ಯಾರೂ ಇಲ್ಲ ಎಂದು ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

ರಾಹುಲ್ ಗಾಂಧಿ, ಲಾಲು ಯಾದವ್ ಮೊಘಲರಂತೆ’ : ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಕಳೆದ ವರ್ಷ ಪವಿತ್ರ ಸಾವನ್ ತಿಂಗಳಲ್ಲಿ ಮಟನ್ ತಿಂದಿದ್ದಕ್ಕಾಗಿ ಬಿಜೆಪಿ ಮಿತ್ರಪಕ್ಷಗಳಾದ ರಾಹುಲ್ ಗಾಂಧಿ ಮತ್ತು ಲಾಲು ಯಾದವ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾಗ್ದಾಳಿ Read more…

BIG NEWS: ಬಿ.ವೈ.ರಾಘವೇಂದ್ರ ಸೋಲು ಗ್ಯಾರಂಟಿ; ಚುನಾವಣೆ ಬಳಿಕ ವಿಜಯೇಂದ್ರ ರಾಜೀನಾಮೆ ಕೊಡ್ತಾರೆ; ಕೆ.ಎಸ್. ಈಶ್ವರಪ್ಪ ಭವಿಷ್ಯ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ Read more…

ಲೋಕಸಭೆ ಚುನಾವಣೆ : ಏ.19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ

ಶಿವಮೊಗ್ಗ : ಏ.12 ರಿಂದ 19 ರವರೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಗೆ ನಾಮಪತ್ರಗಳನ್ನು ಉಮೇದುದಾರರು ಅಥವಾ ಸೂಚಕರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ Read more…

BIG NEWS : ಟಾಲಿವುಡ್ ನಟ ರಾಮ್ ಚರಣ್ ಗೆ ಗೌರವ ಡಾಕ್ಟರೇಟ್ ಘೋಷಣೆ..!

ರಾಮ್ ಚರಣ್ ತಮ್ಮ ವೃತ್ತಿಜೀವನದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ತಲುಪಿದ್ದಾರೆ. ಚೆನ್ನೈನಲ್ಲಿರುವ ಪ್ರತಿಷ್ಠಿತ ವೇಲ್ಸ್ ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ. ಏಪ್ರಿಲ್ 13 ರಂದು ವೇಲ್ಸ್ ವಿಶ್ವವಿದ್ಯಾಲಯದಲ್ಲಿ Read more…

BREAKING : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ K.S ಈಶ್ವರಪ್ಪ ನಾಮಪತ್ರ ಸಲ್ಲಿಕೆ !

ಶಿವಮೊಗ್ಗ : ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹೌದು, Read more…

BIG NEWS: ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಮಕ್ಕಳ ರಕ್ಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳನ್ನು ಸಿಸಿಬಿ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಪುಲಕೇಶಿನಗರ Read more…

ಯಂಗ್ ಆಗಿ ಕಾಣಲು ಪ್ರತಿ ವರ್ಷ 16 ಕೋಟಿ ಖರ್ಚು ಮಾಡ್ತಿದ್ದಾರೆ ಈ ಮಿಲಿಯನೇರ್‌; ಅದರ ಪರಿಣಾಮ ಹೇಗಿದೆ ಗೊತ್ತಾ….?

ಯಾವಾಗಲೂ ಯಂಗ್‌ ಆಗಿಯೇ ಕಾಣಬೇಕು ಎಂಬ ಆಸೆ ಸಹಜ. ಆದರೆ ಇದು ಅಸಾಧ್ಯ ಅನ್ನೋದು ನಮಗೆಲ್ಲರಿಗೂ ಗೊತ್ತಿದೆ. ಅಮೆರಿಕದ ಟೆಕ್ ಮಿಲಿಯನೇರ್ ಬ್ರಿಯಾನ್ ಜಾನ್ಸನ್ ಕೂಡ ತಮಗೆ ವಯಸ್ಸಾಗದಂತೆ Read more…

‘ತಂತ್ರ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ವಿಶ್ವನಾಥ್ ನಿರ್ದೇಶನದ ಶಶಿಕಾಂತ್ ಅಭಿನಯದ ‘ತಂತ್ರ’ ಚಿತ್ರದ ‘ಜಾತ್ರಿ ಹೊಂಟೈತಿ ಹುಡುಗಿ’ ಎಂಬ ಲಿರಿಕಲ್ ಹಾಡೊಂದನ್ನು ಇಂದು ಯೂಟ್ಯೂಬ್ ನಲ್ಲಿ  ರಿಲೀಸ್ ಮಾಡಲಾಗಿದೆ. ಮಾಲು ನಿಪನಾಳ ಮತ್ತು ಪ್ರಣತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...