alex Certify Live News | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಹುಲ್ ಗಾಂಧಿ ವಿರುದ್ಧದ ‘ಮಾನನಷ್ಟ ಮೊಕದ್ದಮೆ’ ಕೇಸ್ ; ವಿಚಾರಣೆ ಏ. 2ಕ್ಕೆ ಮುಂದೂಡಿಕೆ

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಸುಲ್ತಾನ್ ಪುರದ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ವಕೀಲರ ಮುಷ್ಕರದಿಂದಾಗಿ ಏಪ್ರಿಲ್ 2 ಕ್ಕೆ ಮುಂದೂಡಲಾಗಿದೆ. Read more…

BREAKING : ಜೈಲು ಪಾಲಾದ ‘ಬಿಗ್ ಬಾಸ್’ ಮಾಜಿ ಸ್ಪರ್ಧಿ ; ‘ಸೋನು ಶ್ರೀನಿವಾಸ್ ಗೌಡ’ 4 ದಿನ ಪೊಲೀಸ್ ಕಸ್ಟಡಿಗೆ..!

ಬೆಂಗಳೂರು : ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ಇದೀಗ ವಿಚಾರಣೆ ಅಗತ್ಯವಿರುವ ಹಿನ್ನೆಲೆ ಸೋನುಗೌಡರನ್ನು 4 ದಿನ ಪೊಲೀಸ್ Read more…

BIG NEWS : ತಮ್ಮ ಬಂಧನದ ಕುರಿತು ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಹೇಳಿದ್ದೇನು..?

ನವದೆಹಲಿ : ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಗುರುವಾರ ಬಂಧನಕ್ಕೊಳಗಾದ ನಂತರ ನ್ಯಾಯಾಲಯಕ್ಕೆ ಹಾಜರಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. Read more…

ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಘನತೆಗೆ ಮಸಿ ಬಳಿಯುತ್ತಿದೆ : ಡಿಸಿಎಂ ಡಿಕೆಶಿ

ಬೆಂಗಳೂರು : ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಘನತೆಗೆ ಮಸಿ ಬಳಿಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ Read more…

BIG NEWS : ಪ್ರಧಾನಿ ಮೋದಿಗೆ ಭೂತಾನ್ ನ ಅತ್ಯುನ್ನತ ಗೌರವ ‘Order of the Druk Gyalpo’ ಪ್ರದಾನ

ಹಿಮಾಲಯನ್ ದೇಶದ ಅತ್ಯುನ್ನತ ಗೌರವ ‘ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೊ’ ಪ್ರಶಸ್ತಿಯನ್ನು ಭೂತಾನ್ ದೊರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿದರು. ಶ್ರೇಯಾಂಕ ಮತ್ತು ಆದ್ಯತೆಯ Read more…

SHOCKING : 50 ವರ್ಷಗಳಿಂದ ಕಲ್ಲಿನ ಮಗು ಹೊತ್ತಿದ್ದ ಮಹಿಳೆ ಶಸ್ತ್ರಚಿಕಿತ್ಸೆ ಬಳಿಕ ಸಾವು..!

ನವದೆಹಲಿ : ಮಹಿಳೆಯೊಬ್ಬರು 50 ವರ್ಷಗಳಿಂದ ಹೊಟ್ಟೆಯಲ್ಲಿ ‘ಕಲ್ಲಿನ ಮಗುವನ್ನು’ ಇಟ್ಟುಕೊಂಡಿದ್ದು, ಕಲ್ಲಿನ ಮಗುವನ್ನು ಹೊರತೆಗೆಯಲು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ ನಂತರ 81 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಅಲ್ಮೇಡಾ Read more…

BREAKING : ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ನಗರತ್ ಪೇಟೆಯಲ್ಲಿ ಮೊಬೈಲ್ ಅಂಗಡಿ ಮಾಲೀಕ ಮುಕೇಶ್ ಮೇಲೆ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳಿಗರ ಬಗ್ಗೆ Read more…

BREAKING : ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ |Eartuquake

ಜಕಾರ್ತಾ : ಇಂಡೋನೇಷ್ಯಾದ ಜಾವಾ ದ್ವೀಪದ ಬಳಿ ಶುಕ್ರವಾರ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಭೂಕಂಪವು ಸುಮಾರು ಎಂಟು ಕಿಲೋಮೀಟರ್ Read more…

ಭೂತಾನ್ ನಲ್ಲೂ ‘ಪ್ರಧಾನಿ ಮೋದಿ’ ಹವಾ ; 45 ಕಿ.ಮೀ ಸಾಲುಗಟ್ಟಿ ನಿಂತು ಸ್ವಾಗತ ಕೋರಿದ ಜನ |Video

ಥಿಂಪು(ಭೂತಾನ್) : ಎರಡು ದಿನಗಳ ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್ ಜನರಿಂದ ಆತ್ಮೀಯ ಸ್ವಾಗತ ದೊರೆಯಿತು. 45 ಕಿ.ಮೀ ಗೂ ಗೂ ಹೆಚ್ಚು ದೂರ Read more…

BIG NEWS : ಬಿಜೆಪಿಯಿಂದ ನಮ್ಮ ಶಾಸಕರಿಗೆ 50 ಕೋಟಿ ಆಫರ್ ಬಂದಿದೆ ; ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಬೆಂಗಳೂರು : ಬಿಜೆಪಿಯಿಂದ ನಮ್ಮ ಶಾಸಕರಿಗೆ 50 ಕೋಟಿ ಆಫರ್ ಬಂದಿದೆ,ಒಬ್ಬರಿಗೆ 50 ಕೋಟಿ ಆಫರ್ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ Read more…

ಮರಿತಿಬ್ಬೆಗೌಡ, ಅಪ್ಪಾಜಿಗೌಡ ಸೇರಿ ಹಲವು ‘JDS’ ನಾಯಕರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಮರಿತ್ತಿಬ್ಬೆ ಗೌಡ, ಅಪ್ಪಾಜಿಗೌಡ ಸೇರಿ ಹಲವು ಜೆಡಿಎಸ್ ನಾಯಕರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದು, Read more…

BIG NEWS : ‘SSLC ಪರೀಕ್ಷಾ ಕೇಂದ್ರ’ ದಲ್ಲಿ ಮಕ್ಕಳಿಗೆ ಬಿಸಿಯೂಟ ವಿತರಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಪಿ ಎಂ ಪೋಷಣ್ ಮಧ್ಯಾಹ್ನ ಉಪಾಹಾರ ಯೋಜನೆಯ ಅನುಷ್ಠಾನದ ವ್ಯಾಪ್ತಿಯಲ್ಲಿ ಅಡುಗೆ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರಗಳಲ್ಲಿ ಶಾಲಾ ಮಕ್ಕಳಿಗೆ Read more…

ಲೋಕಸಭೆ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಸಿದ್ಧತೆಗಳನ್ನು ಮತ್ತಷ್ಟು ವ್ಯಾಪಕವಾಗಿ Read more…

BREAKING : ತುಮಕೂರಿನ ಕುಚ್ಚಂಗಿ ಕೆರೆ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆ

ತುಮಕೂರು : ಕುಚ್ಚಂಗಿ ಕೆರೆ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾಗಿದೆ. ತುಮಕೂರು ತಾಲೂಕಿನ  ಕುಚ್ಚಂಗಿ ಕೆರೆ ಬಳಿ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದ್ದು, ಮೃತರ Read more…

BREAKING : ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು : ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ. ನಟ ಶಿವರಾಜ್ ಕುಮಾರ್ ಅವರು ಅವರ ಪತ್ನಿ ಗೀತಾ ಶಿವರಾಜ್ Read more…

BREAKING : ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 4 ನೇ ಪಟ್ಟಿ ರಿಲೀಸ್, ನಟ ಶರತ್ ಕುಮಾರ್ ಪತ್ನಿಗೆ ಟಿಕೆಟ್

ನವದೆಹಲಿ : ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 4 ನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ತಮಿಳುನಾಡು ಹಾಗೂ ಪುದುಚೇರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ನಟ ಶರತ್ Read more…

‘PF’ ಹಣ ಬೇಕಿದ್ರೆ ನನ್ನ ಜೊತೆ ಸಹಕರಿಸು ; ಕಾಮುಕ ಮ್ಯಾನೇಜರ್ ವಿರುದ್ಧ ಕೇಸ್ ದಾಖಲಿಸಿದ ಮಹಿಳೆ

ಮುಂಬೈ : ಮೃತ ತಂದೆಯ ಭವಿಷ್ಯ ನಿಧಿ (ಪಿಎಫ್) ಬಿಡುಗಡೆಗೆ ಪ್ರತಿಯಾಗಿ 23 ವರ್ಷದ ಯುವತಿಯನ್ನು ಹಾಸಿಗೆಗೆ ಕರೆದ ಆರೋಪದ ಮೇಲೆ ಖಾಸಗಿ ಕಂಪನಿಯ ಎಚ್ಆರ್ ಮ್ಯಾನೇಜರ್ ವಿರುದ್ಧ Read more…

‘ಕರ್ಮ ಯಾರನ್ನೂ ಬಿಡಲ್ಲ’ : ಕೇಜ್ರಿವಾಲ್ ಬಂಧನದ ಬಗ್ಗೆ ಖ್ಯಾತ ಜ್ಯೋತಿಷಿ ನುಡಿದಿದ್ದ ಭವಿಷ್ಯ ವೈರಲ್..!

ನವದೆಹಲಿ: ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ರಾತ್ರಿ ಬಂಧಿಸಿದೆ. ಆದರೆ ಜ್ಯೋತಿಷಿ ರುದ್ರ ಕರಣ್ ಪ್ರತಾಪ್ ಅವರು ಸುಮಾರು Read more…

JOB ALERT : 25,000 ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ |Agniveer Recruitment 2024

ನವದೆಹಲಿ : ಭಾರತೀಯ ಸೇನೆಯು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಖಾಲಿ ಇರುವ ಆರ್ಮಿ ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು (ಮಾ.22) Read more…

ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನದ ಬೆಲೆಯಲ್ಲಿ ಏರಿಕೆ | Gold Price hike

ಬಂಗಾರ ಪ್ರಿಯರಿಗೆ ಶಾಕ್ ಎದುರಾಗಿದ್ದು, ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಕೂಡ ಏರಿಕೆಯಾಗಿದೆ. ಯಾವುದೇ ಸಣ್ಣ ಹಬ್ಬ ನಡೆದರೂ… ಮಹಿಳೆಯರು Read more…

BREAKING : KCR ಪುತ್ರಿ ಕೆ.ಕವಿತಾಗೆ ಸಂಕಷ್ಟ ; ಜಾಮೀನು ನೀಡಲು ಸುಪ್ರೀಂಕೋರ್ಟ್ ನಕಾರ

ನವದೆಹಲಿ : ದೆಹಲಿಯ ವಿವಾದಾತ್ಮಕ 2021-22 ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂಎಲ್ಸಿ ಕೆ ಕವಿತಾ ಅವರ ಜಾಮೀನು ಅರ್ಜಿಯನ್ನು Read more…

BREAKING : ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ CM ‘ಅರವಿಂದ್ ಕೇಜ್ರಿವಾಲ್’

ನವದೆಹಲಿ : ಜಾರಿ ನಿರ್ದೇಶನಾಲಯದ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ. ಕೇಜ್ರಿವಾಲ್ Read more…

CM ಕೇಜ್ರಿವಾಲ್ ಬಂಧನ ಖಂಡಿಸಿ ಭುಗಿಲೆದ್ದ ಆಕ್ರೋಶ, ಬೃಹತ್ ಪ್ರತಿಭಟನೆಗೆ ‘AAP’ ಕರೆ

ನವದೆಹಲಿ : ಮದ್ಯ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ ಅವರ ಆಮ್ ಆದ್ಮಿ ಪಕ್ಷವು ಇಂದು ಬಿಜೆಪಿ ಕಚೇರಿಗಳ Read more…

‘ಅವತಾರ ಪುರುಷ 2’ ಚಿತ್ರದ ವಿಡಿಯೋ ಹಾಡು ರಿಲೀಸ್

2022 ರಲ್ಲಿ ವಿಡಿಯೋ ಹಾಡು ರಿಲೀಸ್‌ ಆಗಿದ್ದ ಶರಣ್ ಅಭಿನಯದ ‘ಅವತಾರ ಪುರುಷ 2’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಸಿನಿ ಪ್ರೇಕ್ಷಕರ ಗಮನ ಸೆಳೆಯುವಲ್ಲಿ Read more…

ಚುನಾವಣಾ ಬಾಂಡ್ : ಕಾಂಗ್ರೆಸ್ ಗೆ 125 ಕೋಟಿ ದೇಣಿಗೆ ನೀಡಿದ ವೇದಾಂತ ಲಿ.

ಚುನಾವಣಾ ಬಾಂಡ್ ಗಳ ಬಗ್ಗೆ ಚುನಾವಣಾ ಆಯೋಗವು ದತ್ತಾಂಶವನ್ನು ಪ್ರಕಟಿಸುತ್ತಿದ್ದಂತೆ ದೇಣಿಗೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ದಾನಿಗಳನ್ನು ಹೋಲಿಕೆ ಮಾಡುವ ವಿಶಿಷ್ಟ ಸಂಖ್ಯೆಗಳು, ಪಕ್ಷಗಳಿಗೆ ಅತಿದೊಡ್ಡ ದೇಣಿಗೆ ನೀಡಿದ Read more…

‘ಮ್ಯಾಟ್ನಿ’ ಚಿತ್ರದ ‘ನಿನಗಾಗೇ ಮಿಡಿಯುವುದು’ ಹಾಡು ರಿಲೀಸ್

ಮನೋಹರ್ ಕಾಂಪಲ್ಲಿ ನಿರ್ದೇಶನದ ಬಹುನಿರೀಕ್ಷಿತ ‘ಮ್ಯಾಟ್ನಿ’ ಚಿತ್ರ ಮುಂದಿನ ತಿಂಗಳು ಏಪ್ರಿಲ್ 5ಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ‘ನಿನಗಾಗೇ ಮಿಡಿಯುವುದು’ Read more…

BREAKING : ರಾಜ್ಯದ 5, 8, 9, 11 ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ

ಬೆಂಗಳೂರು : ರಾಜ್ಯದಲ್ಲಿ ಸ್ಥಗಿತಗೊಂಡಿದ್ದ 5, 8, 9, 11 ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯದ 5, 8, 9, 11ನೇ Read more…

ಮಾ. 25 ರಿಂದ ರಾಜ್ಯಾದ್ಯಂತ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 Read more…

BREAKING : ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು

ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ.   ರಾಜ್ಯದ 5, 8, Read more…

ಗಮನಿಸಿ : ಮಾ. 31 ರಂದು ಈ ಬ್ಯಾಂಕುಗಳಿಗೆ ರಜೆ ಇಲ್ಲ , ಇಲ್ಲಿದೆ ಸಂಪೂರ್ಣ ಪಟ್ಟಿ

ಏಜೆನ್ಸಿ ಬ್ಯಾಂಕುಗಳು ಎಂದು ಕರೆಯಲ್ಪಡುವ ಕೆಲವು ಬ್ಯಾಂಕ್ ಶಾಖೆಗಳು ಭಾನುವಾರವೂ ( ಮಾ.31) ತೆರೆದಿರುತ್ತವೆ.ಈ ಶಾಖೆಗಳು 2023-2024ರ ಆರ್ಥಿಕ ವರ್ಷಕ್ಕೆ ಸರ್ಕಾರಿ ರಸೀದಿಗಳು ಮತ್ತು ಪಾವತಿಗಳನ್ನು ನಿರ್ವಹಿಸಲಿವೆ. ರಿಸರ್ವ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...