alex Certify Live News | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿದ ವಿಷಯದ ಪರೀಕ್ಷೆಗೆ ಮಾತ್ರ ಹಾಜರಾಗಲು ಸೂಚನೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ 2 ಪ್ರವೇಶ ಪತ್ರದಲ್ಲಿ ತಾಂತ್ರಿಕ ಕಾರಣಗಳಿಂದ ಕೆಲವು ವಿದ್ಯಾರ್ಥಿಗಳು ನೋಂದಾಯಿಸಿದ ವಿಷಯಗಳಿಗಿಂತ ಹೆಚ್ಚಿನ ವಿಷಯಗಳು ನೋಂದಣಿಯಾಗಿವೆ. ಅಂತಹ ವಿದ್ಯಾರ್ಥಿಗಳು ಆತಂಕ ಪಡಬೇಕಿಲ್ಲ. ಅವರು Read more…

ಬೇಸಿಗೆಯಲ್ಲಿ ಮೊಡವೆಯಿಂದ ಮುಕ್ತಿ ಹೊಂದಲು ರಾತ್ರಿ ಮಲಗುವ ಮುನ್ನ ತಪ್ಪದೇ ಮಾಡಿ ಈ ಕೆಲಸ

ಬೇಸಿಗೆಯಲ್ಲಿ ಹೆಚ್ಚು ಬೆವರುವುದರಿಂದ ಮುಖದ ಮೇಲೆ ಧೂಳು, ಕೊಳೆ ಕುಳಿತುಕೊಳ್ಳುತ್ತದೆ. ಇದರಿಂದ ಮೊಡವೆಗಳ ಸಮಸ್ಯೆ ಕಾಡುತ್ತದೆ. ಹಾಗಾಗಿ ಬೇಸಿಗೆ ಕಾಲದಲ್ಲಿ ಮೊಡವೆಗಳ ಸಮಸ್ಯೆ ದೂರವಾಗಿಸಲು ರಾತ್ರಿ ನಿದ್ರೆ ಮಾಡುವ Read more…

ಕೂದಲುದುರುವ ಸಮಸ್ಯೆ ನಿವಾರಿಸಲು ಪ್ರತಿದಿನ ಮಾಡಿ ಈ ʼಯೋಗʼ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕೂದಲುದುರುವ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದಕ್ಕೆ ವಾತಾವರಣದ ಧೂಳು, ಮಾಲಿನ್ಯ, ಬಿಸಿಲು ಕಾರಣವಾಗಿರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಪ್ರತಿದಿನ 15 ನಿಮಿಷಗಳ ಕಾಲ ಬಾಲಾಯಂ ಯೋಗ Read more…

ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್

ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್ ಚಿರತೆ ದಾಳಿಗೆ ಒಳಗಾಗಿದ್ದು, ಅದೃಷ್ಟವಶಾತ್ ಅವರು ಬದುಕುಳಿದಿದ್ದಾರೆ. ಗೈ ವಿಟ್ಟಲ್ ಅವರು ವಾರದ ಆರಂಭದಲ್ಲಿ ಬೇಟೆಯ ಸಮಯದಲ್ಲಿ ಚಿರತೆ ದಾಳಿಗೊಳಗಾದ ನಂತರ Read more…

ಸಕ್ಕರೆ ಕಾಯಿಲೆ ಇರುವವರು ಕಲ್ಲಂಗಡಿ ಹಣ್ಣು ತಿನ್ನಬಹುದೇ….? ಇಲ್ಲಿದೆ ತಜ್ಞ ವೈದ್ಯರ ಸಲಹೆ

ಮಧುಮೇಹ ಇರುವವರು ಸಿಹಿತಿಂಡಿಗಳನ್ನು ತಿನ್ನಬಾರದು. ಏಕೆಂದರೆ ಅದು ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಅನೇಕ ಹಣ್ಣುಗಳನ್ನು ತಿನ್ನುವುದನ್ನು ಸಹ ನಿಷೇಧಿಸಲಾಗಿದೆ. ಈ ಹಣ್ಣುಗಳಲ್ಲಿ ಕೂಡ Read more…

ಮಾವಿನ ಹಣ್ಣಿನ ಸೇವನೆಯಿಂದ ಹೆಚ್ಚಾಗುವ ಉಷ್ಣ ತಡೆಯಲು ಹೀಗೆ ಮಾಡಿ……!

ಕೆಲವರಿಗೆ ಮಾವಿನ ಹಣ್ಣು ಹೆಚ್ಚು ತಿಂದರೆ ದೇಹದ ಉಷ್ಣತೆ ಹೆಚ್ಚಿ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಕೆಲವರು ಮಾವಿನಹಣ್ಣನ್ನು ಸ್ವಲ್ಪ ಮಿತಿಯಾಗಿ ಸೇವಿಸುತ್ತಾರೆ. ಮಾವಿನ ಹಣ್ಣಿನ ಸೇವನೆಯಿಂದ Read more…

ಮತದಾನ ಮಾಡಿದವರ ಎಡಗೈ ತೋರು ಬೆರಳಿಗೆ ಶಾಯಿ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಮಾಡಲು ಮತಗಟ್ಟೆಗೆ ಹೋಗುವ ಮತದಾರರು ಚುನಾವಣಾ ಆಯೋಗ ನಿಗದಿಪಡಿಸಿದ Read more…

ಮತದಾರರೇ ಗಮನಿಸಿ: ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರಗಳಲ್ಲಿ ಪೋಟೋ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ ಚುನಾವಣಾ ಆಯೋಗ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದ್ದು, 226 ಪುರುಷ ಅಭ್ಯರ್ಥಿಗಳು, 21 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ 14, ಬಿಜೆಪಿ Read more…

ರುಚಿಯಾದ ‘ಚಿಯಾ ಸೀಡ್ಸ್ ಪುಡ್ಡಿಂಗ್’ ಮಾಡಿ ನೋಡಿ

ಐಸ್ ಕ್ರೀಮ್/ಸಿಹಿ ಖಾದ್ಯಗಳನ್ನು ತಿನ್ಬೇಕು ಅನಿಸುತ್ತದೆ. ಆದರೆ ಹೆಚ್ಚುತ್ತಿರುವ ತೂಕದಿಂದ ಹಿಂದೇಟು ಹಾಕುತ್ತೇವೆ. ಹಾಗಾಗಿ ಆರೋಗ್ಯಕರವಾದ ತಿನಿಸುಗಳನ್ನು ಮಾಡಿಕೊಂಡು ಸಿಹಿ ತಿನ್ನಬೇಕು ಎಂಬ ಆಸೆಯನ್ನು ಈರಡೇರಿಸಿಕೊಳ್ಳಬಹುದು. ಇಲ್ಲಿದೆ ನೋಡಿ Read more…

ಈ ಸಮಸ್ಯೆಯಿಂದ ಬಳಲುತ್ತಿದ್ದರೆ ಸೇವಿಸಬೇಡಿ ಮಾವಿನಹಣ್ಣು

ಇದು ಮಾವಿನ ಋತು. ಹಣ್ಣಿನ ರಾಜ ಮಾವು ಯಾರಿಗೆ ಇಷ್ಟವಿಲ್ಲ. ಸಿಹಿಸಿಹಿ ಮಾವು ತಿನ್ನಲು ಎಲ್ಲರೂ ಇಷ್ಟಪಡ್ತಾರೆ. ಮಾವಿನ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಕೆಲವೊಂದು ರೋಗದಿಂದ, Read more…

ಮಾವಿನ ಹಣ್ಣು ಸೇವಿಸಿ ತೂಕ ಇಳಿಸಿಕೊಳ್ಳಿ

ಬೇಸಿಗೆ ರಜೆ ಶುರುವಾಗಿದೆ. ಮಾವಿನ ಹಣ್ಣಿನ ಸೀಸನ್ ಕೂಡಾ ಬಂದಿದೆ. ಹಣ್ಣುಗಳ ರಾಜ ಅಂತಾನೇ ಕರೆಯಲ್ಪಡುವ ಮಾವಿನ ರುಚಿಗೆ ಮಾರುಹೋಗದವರಿಲ್ಲ. ಆದ್ರೆ ಇದೂವರೆಗೂ ಮಾವಿನ ಹಣ್ಣು ತಿಂದ್ರೆ ತೂಕ Read more…

ಎಚ್ಚರ….! ಈ ಕಾಯಿಲೆ ಇರುವವರು ತಿನ್ನಬೇಡಿ ಕಲ್ಲಂಗಡಿ

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಎಲ್ಲರೂ ಇಷ್ಟಪಡ್ತಾರೆ. ಇದು ಬಾಯಾರಿಕೆಯನ್ನು ತಣಿಸುತ್ತದೆ. ಜೊತೆಗೆ ಕಲ್ಲಂಗಡಿಯಲ್ಲಿ ಪೋಷಕಾಂಶಗಳು ಬೇಕಾದಷ್ಟಿವೆ. ಖನಿಜಗಳು, ವಿಟಮಿನ್‌ ಗಳು, ಆಂಟಿ ಆಕ್ಸಿಡೆಂಟ್‌ ಗಳು ಹೇರಳವಾಗಿವೆ. ಆದ್ರೆ ಕಲ್ಲಂಗಡಿ Read more…

ಈ ಒಳ್ಳೆ ಅಭ್ಯಾಸಗಳಿಂದ ನಿಮ್ಮ ಮೇಲಿರುತ್ತೆ ನವಗ್ರಹಗಳ ಅನುಗ್ರಹ

ಕೆಲವು  ಕೆಟ್ಟ ಅಭ್ಯಾಸಗಳಿಂದ, ನವಗ್ರಹಗಳು ನಿಮ್ಮ ಜೀವನ ಮತ್ತು ನಿಮ್ಮ ಮನೆಯ ಮೇಲೆ ಪ್ರತಿಕೂಲ ಪರಿಣಾಮವನ್ನು ಉಂಟು ಮಾಡುತ್ತವೆ. ನವಗ್ರಹಗಳು ನಮ್ಮ ದೇಹದಲ್ಲಿ ಹಾಗು ನಿತ್ಯದ ಜೀವನದಲ್ಲಿ ಸದಾ Read more…

ಸುಖ ‘ದಾಂಪತ್ಯ’ಕ್ಕೆ ಬೆಡ್ ರೂಂನಲ್ಲಿ ಹೀಗೆ ಮಾಡಿ

  ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜನರು ಅನೇಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಅನೇಕ ಬಾರಿ ಗ್ರಹದೋಷ ಇದಕ್ಕೆ ಕಾರಣವಾಗುತ್ತದೆ. ಜೊತೆಗೆ ವಾಸ್ತು ದೋಷವೂ ಅನೇಕ ಸಮಸ್ಯೆಗಳನ್ನು ತಂದೊಡ್ಡುತ್ತದೆ. ವೈವಾಹಿಕ ಜೀವನದ Read more…

ಮೊದಲ ರಾತ್ರಿಯೇ ಪತ್ನಿಯ ಬೆತ್ತಲೆ ವಿಡಿಯೋ ಪ್ರಸಾರ ಮಾಡಿದ ಪತಿ

ಭೋಪಾಲ್(ಮಧ್ಯಪ್ರದೇಶ): ಕೆಲವೇ ಗಂಟೆಗಳ ಮೊದಲು ವಿವಾಹವಾದ ತನ್ನ ಪತ್ನಿಯ ಅಶ್ಲೀಲ ವೀಡಿಯೊ ಪ್ರಸಾರ ಮಾಡಿದ ವ್ಯಕ್ತಿ ಮತ್ತು ಆತನ ಸಂಬಂಧಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಸಾರ ಮಾಡಿದ Read more…

ಬಸ್ ನಿಲ್ಲಿಸಿಲ್ಲ ಎಂದು ಚಾಲಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಬೆಳಗಾವಿ: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಅನ್ಯಕೋಮಿನ ಯುವಕರು ಚಾಲಕನ ಮೇಲೆ Read more…

ವಿಜಯೇಂದ್ರ ವಿರುದ್ಧ ಮರಾಠ ಸಮುದಾಯ ಆಕ್ರೋಶ: ಪಂಜಿನ ಮೆರವಣಿಗೆ

ಶಿವಮೊಗ್ಗ: ಸಚಿವ ಸಂತೋಷ್ ಲಾಡ್ ವಿರುದ್ಧ ಕೀಳುಮಟ್ಟದ ಪದಬಳಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದಲ್ಲಿ ಮರಾಠ ಸಮುದಾಯದಿಂದ Read more…

BREAKING: 8 ಸಾವಿರ ಕೋಟಿ ರೂ. ವೆಚ್ಚದ ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆಗೆ ಅಸ್ತು: ಎಲ್ ಅಂಡ್ ಟಿ ಮೇಲ್ಮನವಿ ವಜಾಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: 8000 ಕೋಟಿ ರೂಪಾಯಿ ವೆಚ್ಚದ ಶರಾವತಿ ಯೋಜನೆ ಟೆಂಡರ್ ಗೆ ಹೈಕೋರ್ಟ್ ಅಸ್ತು ಎಂದಿದೆ. ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆ ಟೆಂಡರ್ ಗೆ ಹೈಕೋರ್ಟ್ ಅಸ್ತು ಎಂದು Read more…

ನಾಳೆ 88 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಕಣದಲ್ಲಿರುವ ಪ್ರಮುಖರು

ನವದೆಹಲಿ: 18 ನೇ ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು ನಾಳೆ ಏಪ್ರಿಲ್ 26 ರಂದು(ಶುಕ್ರವಾರ) ನಡೆಯಲಿದೆ. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಲೋಕಸಭಾ Read more…

ನೇಹಾ ನಿವಾಸಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ: ತಂದೆ, ತಾಯಿಗೆ ಸಾಂತ್ವನ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ನೇಹಾ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸಚಿವರಾದ ಸಂತೋಷ್ ಲಾಡ್, ಹೆಚ್.ಕೆ. ಪಾಟೀಲ್, ಶಾಸಕರಾದ ಕೋನರೆಡ್ಡಿ, ಪ್ರಸಾದ್ ಅಬ್ಬಯ್ಯ Read more…

ರಾಜಕೀಯಕ್ಕೆ ಎಂಟ್ರಿ ಕೊಟ್ಟ ಮಾಜಿ ಸಿಎಂ ಹೇಮಂತ್ ಸೋರೆನ್ ಪತ್ನಿ ಕಲ್ಪನಾ. ಉಪ ಚುನಾವಣೆಯಲ್ಲಿ ಸ್ಪರ್ಧೆ

ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಅವರು ಜಾರ್ಖಂಡ್ ನ ಗಂಡೇ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಗಂಡೇ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ Read more…

BREAKING: ಕೇಸ್ ವರ್ಕರ್ ನಿಂದ ಹಿಡಿದು ಕಮಿಷನರ್ ವರೆಗೂ ಲಂಚ: ಲೋಕಾಯುಕ್ತ ದಾಳಿ ವೇಳೆ 6 ಅಧಿಕಾರಿಗಳು ಅರೆಸ್ಟ್

ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಕೇಸ್ ವರ್ಕರ್ ನಿಂದ ಹಿಡಿದು ಆಯುಕ್ತರವರೆಗೂ ಲಂಚ ಸ್ವೀಕಾರ ಮಾಡಲಾಗುತ್ತಿತ್ತು. ಒಂದೇ ಪ್ರಕರಣದಲ್ಲಿ Read more…

ಗ್ಯಾರಂಟಿ ಯೋಜನೆ ಟೀಕಿಸಿದ ನಟಿ ಶ್ರುತಿಗೆ ಶಾಕ್: ಮಹಿಳಾ ಆಯೋಗದಿಂದ ನೋಟಿಸ್

ಬೆಂಗಳೂರು: ರಾಜ್ಯ ಮಹಿಳಾ ಆಯೋಗದಿಂದ ಬಿಜೆಪಿ ನಾಯಕಿ, ನಟಿ ಶ್ರುತಿ ಅವರಿಗೆ ನೋಟಿಸ್ ನೀಡಲಾಗಿದೆ. ಶಕ್ತಿ ಯೋಜನೆ ಬಗ್ಗೆ ನಟಿ ಶ್ರುತಿ ಹೇಳಿಕೆ ನೀಡಿದ್ದರು. ಲೋಕಸಭೆ ಚುನಾವಣೆ ಪ್ರಚಾರದ Read more…

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 17 ಆರೋಪಿಗಳು ಖುಲಾಸೆ

ಬೆಂಗಳೂರು: 2015- 16ನೇ ಸಾಲಿನ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ಸೆಷನ್ಸ್ ಕೋರ್ಟ್ ಆದೇಶಿಸಿದೆ. 2016ರ ಮಾರ್ಚ್ 21ರಂದು Read more…

ಸಿದ್ದಾಪುರ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ಚಿತ್ರದುರ್ಗ: ಗಣಿಬಾದಿತ ಪ್ರದೇಶ ಪಟ್ಟಿಯಿಂದ ಸಿದ್ದಾಪುರ ಗ್ರಾಮವನ್ನು ಹೊರಗಿಟ್ಟಿರುವ ಹಿನ್ನೆಲೆಯಲ್ಲಿ ಲೋಕಸಭಾ ಚುನವಣೆ ಮತದಾನ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಚಿತ್ರದುರ್ಗ ಆಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಿರಂತರವಾಗಿ ಗಣಿಗಾರಿಕೆ ನಡೆಯುತ್ತಿದೆ. Read more…

ಸ್ಯಾಮ್ ಪಿತ್ರೊಡಾ ಹೇಳಿಕೆ ಅವರ ವೈಯಕ್ತಿಕ; ಇದನ್ನು ನಾವು ಒಪ್ಪಲ್ಲ; ಅವರ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಯಾವುದೇ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ನ್ನೂ ಹಾಕಲ್ಲ. ಸ್ಯಾಮ್ ಪಿತ್ರೊಡಾ ಹೇಳಿಕೆ ಅವರ ವೈಯಕ್ತಿಕ. ಅವರ ಹೇಳಿಕೆಗೂ ಕಾಂಗ್ರೆಸ್ Read more…

BIG NEWS: ಮತದಾರರಿಗೆ ಆಮಿಷ ಆರೋಪ ಪ್ರಕರಣ; ಡಿ.ಕೆ.ಶಿವಕುಮಾರ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

ಬೆಂಗಳೂರು: ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೊಂಚ ರಿಲೀಫ್ ಸಿಕ್ಕಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ Read more…

ಅಮೆರಿಕಕ್ಕೂ ಬಗ್ಗಿಲ್ಲ ಬಂಡುಕೋರರ ಈ ಗುಂಪು; ಇಸ್ರೇಲ್‌ ವಿರುದ್ಧ ನಡೆಸುತ್ತಿದೆ ನಿರಂತರ ದಾಳಿ……!

ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ಮುಂದುವರೆದಿದೆ. ಇದನ್ನು ವಿರೋಧಿಸಿ ಹೌತಿ ಬಂಡುಕೋರರು ಮತ್ತೊಮ್ಮೆ ಕೆಂಪು ಸಮುದ್ರ ಮತ್ತು ಹಿಂದೂ ಮಹಾಸಾಗರದಲ್ಲಿ ಎರಡು ಹಡಗುಗಳನ್ನು ಟಾರ್ಗೆಟ್‌ ಮಾಡಿದ್ದಾರೆ. Read more…

ದಿನಕ್ಕೆ 100 ಬಾರಿ ಪ್ರಿಯಕರನಿಗೆ ಕರೆ ಮಾಡುತ್ತಿದ್ದಳು ಯುವತಿ, ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ…!

ವಿಜ್ಞಾನ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳು ನಡೆಯುತ್ತಲೇ ಇವೆ. ಆದರೆ ಕಾಲಕ್ಕೆ ತಕ್ಕಂತೆ ಹೊಸ ಹೊಸ ರೋಗಗಳು, ಸಮಸ್ಯೆಗಳು ಕೂಡ ಹೆಚ್ಚುತ್ತಿವೆ. ಇಂತಹ ವಿಚಿತ್ರ ಕಾಯಿಲೆಯೊಂದು ಈಗ ಬೆಳಕಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...